alex Certify ಪಾವತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಥರ್ಡ್ ಪಾರ್ಟಿ ಆ್ಯಪ್ ಬಳಸಿ ಪ್ರಿಪೇಯ್ಡ್ ಮೂಲಕ ಯುಪಿಐ ಪಾವತಿಗೆ RBI ಅನುಮತಿ

ಮುಂಬೈ: ಥರ್ಡ್ ಪಾರ್ಟಿ ಆ್ಯಪ್ ಬಳಸಿ ಪ್ರಿಪೇಯ್ಡ್ ಮೂಲಕ ಯುಪಿಐ ಪಾವತಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅನುಮತಿ ನೀಡಿದೆ. ಪ್ರಿಪೇಯ್ಡ್ ಪಾವತಿಯ ಅವಕಾಶ ಹೊಂದಿದವರಿಗೆ ಥರ್ಡ್ ಪಾರ್ಟಿ Read more…

ವಿದ್ಯಾರ್ಥಿಗಳ ಶುಲ್ಕದಲ್ಲಿಯೇ ಕಾಲೇಜಿನ ವಿದ್ಯುತ್, ನೀರಿನ ಬಿಲ್ ಪಾವತಿಸಲು ಸರ್ಕಾರ ಸೂಚನೆ

ಬೆಂಗಳೂರು: ಹಿಂದಿನ ವರ್ಷದ ವಿದ್ಯಾರ್ಥಿಗಳ ಶುಲ್ಕಗಳಲ್ಲಿ ಉಳಿಸಿಕೊಂಡ ಮೊತ್ತದಲ್ಲಿ ಕಾಲೇಜಿನ ವಿದ್ಯುತ್ ಬಿಲ್, ನೀರಿನ ಶುಲ್ಕ ಪಾವತಿಸುವಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಮತ್ತು ಸರ್ಕಾರಿ ಇಂಜಿನಿಯರಿಂಗ್ Read more…

Video: ಕದ್ದ ಸ್ಕೂಟರ್‌ ಸಮೇತ ಕಳ್ಳ ಸಿಕ್ಕರೂ ದಂಡ ವಿಧಿಸಿ ಕಳುಹಿಸಿದ ಪೊಲೀಸರು; ಮೆಸೇಜ್‌ ಬಂದಾಗ ಅಲರ್ಟ್‌ ಆದ ಮಾಲೀಕ…!

ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಶನಿವಾರ ಪೊಲೀಸರ ನಿರ್ಲಕ್ಷ್ಯದ ಪ್ರಕರಣವೊಂದು ವರದಿಯಾಗಿದೆ. ಸ್ಕೂಟರ್‌ ಕಳ್ಳತನವಾಗಿರುವು ಕುರಿತು ಈಗಾಗಲೇ ಪೊಲೀಸ್ ಪೋರ್ಟಲ್‌ನಲ್ಲಿ ದೂರು ದಾಖಲಾಗಿದ್ದರೂ ಟ್ರಾಫಿಕ್ ಪೊಲೀಸರು ಕದ್ದ ಸ್ಕೂಟರ್‌ ಸಂಚಾರ ನಿಯಮ Read more…

ಮದುವೆ ಕಾರ್ಯಕ್ರಮದಲ್ಲಿ ಬಂದ ಹಣದಲ್ಲಿ ʼಡೂಪ್ಲೆಕ್ಸ್‌ʼ ಮನೆ ಖರೀದಿಸಿದ ಗಾಯಕ…!

ಅರಿಜಿತ್ ಸಿಂಗ್ ಅತ್ಯಂತ ಜನಪ್ರಿಯ ಗಾಯಕರಲ್ಲಿ ಒಬ್ಬರು. 2011 ರ ಚಲನಚಿತ್ರ ʼಮರ್ಡರ್ 2ʼ ನಿಂದ ʼಫಿರ್ ಮೊಹಬ್ಬತ್ʼ ಹಾಡಿನ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದು, ಬಳಿಕ ತುಮ್ Read more…

ಗಮನಿಸಿ: ಒಟಿಎಸ್ ಯೋಜನೆಯಡಿ ಆಸ್ತಿ ತೆರಿಗೆ ಪಾವತಿಗೆ ನ. 30 ಕೊನೆ ದಿನ

ಬೆಂಗಳೂರು: ಒಂದು ಬಾರಿ ಪರಿಹಾರ ಯೋಜನೆಯಡಿ ನಿಮ್ಮ ಆಸ್ತಿ ತೆರಿಗೆ ಬಾಕಿಯನ್ನು ಒಟಿಎಸ್ ನಡಿ ಪಾವತಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಆಸ್ತಿ ತೆರಿಗೆಯನ್ನು ಸಂಪೂರ್ಣ ಬಡ್ಡಿ ಮನ್ನಾ Read more…

ಒಟಿಎಸ್ ಅಡಿ ಆಸ್ತಿ ತೆರಿಗೆ ಪಾವತಿಗೆ ನ. 30 ಕೊನೆ ದಿನ: ಡಿಸೆಂಬರ್ ನಿಂದ ದುಪ್ಪಟ್ಟು ಟ್ಯಾಕ್ಸ್ ವಸೂಲಿ

ಬೆಂಗಳೂರು: ಒಂದು ಬಾರಿ ಪರಿಹಾರ ಯೋಜನೆಯಡಿ ನಿಮ್ಮ ಆಸ್ತಿ ತೆರಿಗೆ ಬಾಕಿಯನ್ನು ಒಟಿಎಸ್ ನಡಿ ಪಾವತಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಆಸ್ತಿ ತೆರಿಗೆಯನ್ನು ಸಂಪೂರ್ಣ ಬಡ್ಡಿ ಮನ್ನಾ Read more…

BIG BEWS: ನಾಳೆಯಿಂದ ಬದಲಾಗಲಿದೆ ಯುಪಿಐ ವಹಿವಾಟಿನ ಮಿತಿ: ವಿವಿಧ UPI ಪಾವತಿ ಹೊಸ ಮಿತಿಗಳ ಬಗ್ಗೆ ಇಲ್ಲಿದೆ ಮಾಹಿತಿ

ಭಾರತೀಯ ರಾಷ್ಟ್ರೀಯ ಪಾವತಿ ನಿಗಮ(ಎನ್‌ಪಿಸಿಐ) ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ದೇಶದ ಲಕ್ಷಾಂತರ ತೆರಿಗೆದಾರರಿಗೆ ಅನುಕೂಲವಾಗಲಿದೆ. ಸೆಪ್ಟೆಂಬರ್ 16ರಿಂದ ವ್ಯಕ್ತಿಗಳು ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್(UPI) ಪ್ರತಿ ವಹಿವಾಟಿಗೆ 5 ಲಕ್ಷ Read more…

ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್: ಪಾವತಿಗಳ ಮೇಲೆ ಶೇ. 18 ರಷ್ಟು GST..?

ನವದೆಹಲಿ: 2000 ರೂ.ಗಿಂತ ಕಡಿಮೆ ಬೆಲೆಯ ಡೆಬಿಟ್, ಕ್ರೆಡಿಟ್ ಕಾರ್ಡ್ ಪಾವತಿಗಳ ಮೇಲೆ ಶೇಕಡ 18ರಷ್ಟು ಜಿಎಸ್‌ಟಿ ವಿಧಿಸಲು ಜಿಎಸ್‌ಟಿ ಮಂಡಳಿ ಮುಂದಾಗಿದೆ. ಇದರಿಂದಾಗಿ ಕಾರ್ಡ್ ಪಾವತಿ ದುಬಾರಿಯಾಗುವ Read more…

BIG NEWS: ಅತಿ ಹೆಚ್ಚು ತೆರಿಗೆ ಪಾವತಿಸಿದ ಕ್ರಿಕೆಟಿಗರಲ್ಲಿ ವಿರಾಟ್ ಕೊಹ್ಲಿಗೆ ಅಗ್ರ ಸ್ಥಾನ

ನವದೆಹಲಿ: ದೇಶದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಜನರಲ್ಲಿ ಭಾರತವನ್ನು ಪ್ರತಿನಿಧಿಸುವ ಕ್ರಿಕೆಟಿಗರು ಸೇರಿದ್ದಾರೆ. ಭಾರತ ತಂಡವನ್ನು ಪ್ರತಿನಿಧಿಸುವುದು ಮಾತ್ರವಲ್ಲದೆ, ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಆಡುವುದು ಆಟಗಾರರಿಗೆ Read more…

ಕೇಂದ್ರದಿಂದ ಸಿಹಿ ಸುದ್ದಿ: ಯುಪಿಐ ಪಾವತಿ ಮಿತಿ 5 ಲಕ್ಷ ರೂ.ಗೆ ಏರಿಕೆ

ಮುಂಬೈ: ಯುಪಿಐ ಮೂಲಕ ತೆರಿಗೆ ಪಾವತಿಸುವವರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ಆರ್‌ಬಿಐ ತೆರಿಗೆ ಪಾವತಿ ಮಿತಿಯನ್ನು ಒಂದು ಲಕ್ಷ ರೂ.ನಿಂದ ಐದು ಲಕ್ಷ ರೂಪಾಯಿಗೆ ಹೆಚ್ಚಳ Read more…

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ: ಕಂತುಗಳಲ್ಲಿ ಹಣ ಪಾವತಿಸುವ ವಿಶಿಷ್ಟ ಪ್ರವಾಸ ಯೋಜನೆ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಎಂಎಸ್ಐಎಲ್ ಹಿರಿಯ ನಾಗರಿಕರಿಗೆ ವಿಶಿಷ್ಟ ಪ್ರವಾಸ ಯೋಜನೆಗಳನ್ನು ರೂಪಿಸಿದೆ. ಪ್ರವಾಸ ಮಾಡಿ ಕಂತುಗಳಲ್ಲಿ ಹಣ ಪಾವತಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಹಿರಿಯ ನಾಗರೀಕರಿಗೆ ಪ್ರವಾಸಕ್ಕೆ Read more…

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಜುಲೈ 8 ರಿಂದ ಎಲ್ಲಾ ಕಾಮಗಾರಿ ಸ್ಥಗಿತ: ಗುತ್ತಿಗೆದಾರರ ಎಚ್ಚರಿಕೆ

ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿ ಇರುವ ಬಿಲ್ ಪಾವತಿಸದಿದ್ದರೆ ಜುಲೈ 8 ರಿಂದ ನಗರದಲ್ಲಿ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಬಿಬಿಎಂಪಿ ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ. ತಮ್ಮ 9 ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ Read more…

ಚುನಾವಣಾ ಫಲಿತಾಂಶದ ನಡುವೆಯೇ HDFC ಬ್ಯಾಂಕ್ ಗ್ರಾಹಕರಿಗೆ ಬಿಗ್‌ ನ್ಯೂಸ್‌; 2 ದಿನ ಇರುವುದಿಲ್ಲ ಈ ಸೇವೆ…!

ಲೋಕಸಭಾ ಚುನಾವಣೆಯ ಫಲಿತಾಂಶದ ನಡುವೆಯೇ HDFC ಬ್ಯಾಂಕ್‌ ಗ್ರಾಹಕರಿಗೆ ಮಹತ್ವದ ಮಾಹಿತಿಯೊಂದಿದೆ. ಬ್ಯಾಂಕ್‌  ಬಹುದೊಡ್ಡ ಅಪ್‌ಡೇಟ್‌ ಒಂದನ್ನು ಮಾಡಲು ಮುಂದಾಗಿದೆ. ಈ ಸಂದರ್ಭದಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಎಲ್ಲಾ ಡೆಬಿಟ್, Read more…

ಗಮನಿಸಿ: ITR ಸಲ್ಲಿಸುವಾಗ ಈ ತಪ್ಪು ಮಾಡಿದ್ರೆ ಆದಾಯ ತೆರಿಗೆ ಇಲಾಖೆಯಿಂದ ಬರಬಹುದು ನೋಟಿಸ್….!

ಮೊದಲ ಬಾರಿಗೆ ಆದಾಯ ತೆರಿಗೆ ಸಲ್ಲಿಸುವ ಸಂದರ್ಭದಲ್ಲಿ ಗೊಂದಲಗಳಾಗುವುದು ಸಹಜ. ಈ ವೇಳೆ ಕೆಲವೊಂದು ತಪ್ಪುಗಳಾಗಬಹುದು, ಇದರಿಂದ ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್‌ ಕೂಡ ಬರುತ್ತದೆ. ಹಾಗಾಗಿ Read more…

ನಟ ದುನಿಯಾ ವಿಜಯ್ ಮಾನವೀಯ ಕಾರ್ಯ: ಜೈಲಲ್ಲಿದ್ದ ಆರು ಮಂದಿಯ ದಂಡ ಪಾವತಿಸಿ ಬಂಧಮುಕ್ತ

ಬೆಂಗಳೂರು: ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ನಟ ದುನಿಯಾ ವಿಜಯ್ ಅವರು ದಂಡ ಪಾವತಿಸಲಾಗದೆ ಸೆರೆವಾಸ ಅನುಭವಿಸುತ್ತಿದ್ದ ಆರು ಕೈದಿಗಳ ದಂಡದ ಮೊತ್ತವನ್ನು ಪಾವತಿಸಿ ಅವರನ್ನು ಬಂಧಮುಕ್ತಗೊಳಿಸಿದ್ದಾರೆ. ಇತ್ತೀಚೆಗೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿ ಪರೀಕ್ಷೆ ಶುಲ್ಕ ಪಾವತಿಗೆ ಗಡುವು ವಿಸ್ತರಣೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ ಪಾವತಿಗೆ ಡಿಸೆಂಬರ್ 23ರವರೆಗೆ ಕಾಲಾವಕಾಶ ನೀಡಲಾಗಿದೆ. 2024ರ ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ -1(ವಾರ್ಷಿಕ ಪರೀಕ್ಷೆ)ಗೆ ಖಾಸಗಿ Read more…

ನರ್ಸರಿ, LKG ಪ್ರವೇಶಕ್ಕೆ 1.50 ಲಕ್ಷ ರೂ.: ವೈರಲ್ ಆಯ್ತು ಶುಲ್ಕ ವಿವರ

ನವದೆಹಲಿ: 2024-2025ರ ಶೈಕ್ಷಣಿಕ ವರ್ಷಕ್ಕೆ ನರ್ಸರಿ ಮತ್ತು ಜೂನಿಯರ್ ಕೆಜಿಗೆ ಶುಲ್ಕ ರಚನೆಯ ವಿವರವನ್ನು ತೋರಿಸುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನೆಟಿಜನ್‌ಗಳು ಆಘಾತಕ್ಕೊಳಗಾಗಿದ್ದಾರೆ. X ಬಳಕೆದಾರರೊಬ್ಬರು Read more…

‘ಗೃಹಲಕ್ಷ್ಮಿ ಯೋಜನೆ’ ಫಲಾನುಭವಿಗಳಿಗೆ ಸಿಹಿ ಸುದ್ದಿ

ಉಡುಪಿ: ಗೃಹಲಕ್ಷ್ಮಿ ಯೋಜನೆಗೆ ಹಣದ ಕೊರತೆ ಇಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಯಜಮಾನಿಯರ ಖಾತೆಗೆ ಹಣ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ವಿದ್ಯಾರ್ಥಿವೇತನ ಪಾವತಿಗೆ ‘ಏಕ ಶಿಷ್ಯವೇತನ’ ನಿರ್ವಹಣೆಗೆ ಸರ್ಕಾರ ಆದೇಶ

ಬೆಂಗಳೂರು: ಎಲ್ಲಾ ವಿದ್ಯಾರ್ಥಿ ವೇತನ ಒಂದೇ ಕಡೆ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಉನ್ನತ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳಿಗೆ ನೀಡುವ ಎಲ್ಲಾ ರೀತಿಯ Read more…

`UPI’ ಪಾವತಿದಾರರಿಗೆ ಗುಡ್ ನ್ಯೂಸ್ : ಇಂಟರ್ನೆಟ್ ಇಲ್ಲದೇ ಹಣವನ್ನು ವರ್ಗಾಯಿಸಬಹುದು!

ನವದೆಹಲಿ. ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಜನಪ್ರಿಯತೆ ದೇಶದಲ್ಲಿ ಹೆಚ್ಚುತ್ತಿದೆ. ನೀವು ಯಾರಿಗಾದರೂ ಹಣವನ್ನು ಕಳುಹಿಸಲು ಬಯಸಿದರೆ, ನೀವು ಮೊದಲು ಬ್ಯಾಂಕುಗಳಿಗೆ ಹೋಗಬೇಕಾಗಿತ್ತು. ಈಗ ನೀವು ಫೋನ್ ಪೇ, Read more…

ವಾಹನ ಸವಾರರಿಗೆ ಗುಡ್ ನ್ಯೂಸ್ : ಇನ್ಮುಂದೆ `FasTag’ ಮೂಲಕವೂ ಆನ್ ಲೈನ್ ಪಾವತಿ ಸೌಲಭ್ಯ!

    ನವದೆಹಲಿ : ಅಮೆಜಾನ್ ಮತ್ತು ಮಾಸ್ಟರ್ ಕಾರ್ಡ್ ನ ಟೋನ್ ಟ್ಯಾಗ್ ಅನ್ನು ಪೆಟ್ರೋಲ್ / ಡೀಸೆಲ್ ಮತ್ತು ವಾಹನ ಫಾಸ್ಟ್ ಟ್ಯಾಗ್ ಗೆ ಸಹ Read more…

ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರಿಗೆ ಆಧಾರ್ ಆಧಾರಿತ ಪಾವತಿ ಕಡ್ಡಾಯ ಗಡುವು ವಿಸ್ತರಣೆ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರಿಗೆ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ ಕಡ್ಡಾಯ ಗಡುವು ವಿಸ್ತರಿಸಲಾಗಿದೆ. ನರೇಗಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಧಾರ್ ಆಧಾಧರಿತ Read more…

ಗಮನಿಸಿ : ` Google Pay’ ಕೆಲಸ ಮಾಡದಿದ್ದರೆ ಈ ಸರಳ ವಿಧಾನದ ಮೂಲಕ ಸರಿಪಡಿಸಿ!

  ನೀವು “ಗೂಗಲ್ ಪೇ” ಬಳಸುತ್ತಿದ್ದೀರಾ? ಕೆಲವೊಮ್ಮೆ ಹಣವನ್ನು ಕಳುಹಿಸುವ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆಗಳಿವೆ ಮತ್ತು ಪಾವತಿಗಳನ್ನು ಮಧ್ಯದಲ್ಲಿ ನಿಲ್ಲಿಸಲಾಗುತ್ತದೆಯೇ? ಅಂತಹ ತೊಂದರೆಗಳು ಉದ್ಭವಿಸಿದಾಗ, ಇದನ್ನು ಸರಳವಾಗಿ ಮಾಡಿ Read more…

UPI ಮೂಲಕ ವಹಿವಾಟು ಮಾಡುವಾಗ ಈ ವಿಷಯ ನೆನಪಿನಲ್ಲಿಡಿ; ಇಲ್ಲದಿದ್ದಲ್ಲಿ ವಂಚಕರ ಪಾಲಾಗಬಹುದು ನಿಮ್ಮ ಹಣ !

ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್ (ಯುಪಿಐ) ಸದ್ಯ ಡಿಜಿಟಲ್ ಪಾವತಿಯ ಅತ್ಯಂತ ಜನಪ್ರಿಯ ವಿಧಾನವಾಗಿದೆ. ಈ ವ್ಯವಸ್ಥೆಯನ್ನು ಬಳಸಿಕೊಂಡು ದೇಶದ ಕೋಟಿಗಟ್ಟಲೆ ಜನರು ಒಂದು ಖಾತೆಯಿಂದ ಇನ್ನೊಂದು ಖಾತೆಗೆ ಹಣವನ್ನು Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಕಂತಿನಲ್ಲಿ ತೆರಿಗೆ ಪಾವತಿ ಸೌಲಭ್ಯ…?

ಬೆಂಗಳೂರು: ವಾಣಿಜ್ಯ ವಾಹನಗಳ ತೆರಿಗೆ ಪಾವತಿಗೆ ರಾಜ್ಯ ಸರ್ಕಾರದಿಂದ ಕಂತು ಸೌಲಭ್ಯ ಕಲ್ಪಿಸುವ ಚಿಂತನೆ ನಡೆದಿದೆ. ತೆರಿಗೆ ದರದಲ್ಲಿ ಭಾರಿ ಏರಿಕೆಯಾದ ಹಿನ್ನೆಲೆಯಲ್ಲಿ ವಾಹನ ಮಾಲೀಕರಿಗೆ ಅನುಕೂಲ ಕಲ್ಪಿಸಲು Read more…

ಟ್ರಾಫಿಕ್ ಫೈನ್: ಶೇ. 50ರಷ್ಟು ರಿಯಾಯಿತಿ ಮೊದಲ ದಿನವೇ 22.49 ಲಕ್ಷ ರೂ. ದಂಡ ಸಂಗ್ರಹ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇಕಡ 50ರಷ್ಟು ರಿಯಾಯಿತಿ ನೀಡಲಾಗಿದ್ದು, ಮೊದಲ ದಿನವೇ 22.49 ಲಕ್ಷ ರೂಪಾಯಿ ದಂಡ ಸಂಗ್ರಹವಾಗಿದೆ. ಫೆಬ್ರವರಿ 11 ರೊಳಗೆ ಸಂಚಾರ Read more…

ಎಲ್ಲಾ ಗ್ರಾಹಕರಿಗೆ ಭಾಗಶಃ ವಿದ್ಯುತ್ ಬಿಲ್ ಪಾವತಿಸಲು ಅವಕಾಶ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ಮಾಡಿರುವುದರಿಂದ ಎರಡು ತಿಂಗಳ ವಿದ್ಯುತ್ ಬಿಲ್ ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ. ಎಲ್ಲಾ ಬಗೆಯ ಗ್ರಾಹಕರಿಗೆ ವಿದ್ಯುತ್ ಬಿಲ್ ಭಾಗಶಃ ಪಾವತಿಗೆ ಅವಕಾಶ Read more…

ಮುಂದಿನ ತಿಂಗಳಿಂದ ಅಧಿಕಾರದಲ್ಲಿರುವವರೆಗೆ ನಾವೇ ವಿದ್ಯುತ್ ಬಿಲ್ ಪಾವತಿಸುತ್ತೇವೆ: ಬೈರತಿ ಸುರೇಶ್

ಕೋಲಾರ: ವಿದ್ಯುತ್ ದರ ಏರಿಕೆ ಮಾಡಿರುವುದು ಹಿಂದಿನ ಬಿಜೆಪಿ ಸರ್ಕಾರ. ಮುಂದಿನ ತಿಂಗಳಿನಿಂದ ನಾವೇ ವಿದ್ಯುತ್ ಬಿಲ್ ಪಾವತಿಸುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ. ಕೋಲಾರದಲ್ಲಿ Read more…

ಜೀವಿತಾವಧಿ ಬಳಿಕ ಪಾವತಿಗೆ ಅವಕಾಶ ನೀಡ್ತಿದೆ ಈ ಪಿಜ್ಜಾ ಕಂಪನಿ….! ಇಲ್ಲಿದೆ ವಿವರ

ಗ್ರಾಹಕರನ್ನು ಸೆಳೆಯಲು ರೆಸ್ಟೋರೆಂಟ್‌ ಬ್ರಾಂಡುಗಳು ಏನೇನೋ ಆಯ್ಕೆಗಳೊಂದಿಗೆ ಸದಾ ಪ್ರಯೋಗ ಮಾಡುತ್ತಿರುತ್ತವೆ. ನ್ಯೂಜಿಲೆಂಡ್‌ನ ಪಿಜ್ಝಾ ರೆಸ್ಟೋರೆಂಟ್‌ ಸರಪಳಿ ಒಂದು ಇದೇ ಮೊದಲ ಬಾರಿಗೆ ಎನ್ನುವಂಥ ಪಾವತಿ ಆಯ್ಕೆಯೊಂದನ್ನು ತಂದಿದೆ. Read more…

ಆದಾಯ ತೆರಿಗೆ ರಿಟರ್ನ್ ಸಲ್ಲಿಸುವಾಗ ಈ 5 ವಿಷಯಗಳನ್ನು ಮರೆಯಬೇಡಿ…!

ಸ್ವಂತವಾಗಿ ಆದಾಯ ತೆರಿಗೆ ರಿಟರ್ನ್ (ITR) ಅನ್ನು ಸಲ್ಲಿಸುವುದು ಜಟಿಲವಾದ ಕೆಲಸ. ಅದರಲ್ಲೂ ಇದನ್ನು ಮೊದಲ ಬಾರಿಗೆ ಮಾಡುತ್ತಿದ್ದರೆ ಪ್ರಕ್ರಿಯೆಗಳು ಕಷ್ಟವೆನಿಸಬಹುದು. ಆದಾಗ್ಯೂ, ಇ-ಫೈಲಿಂಗ್ ವೆಬ್‌ಸೈಟ್‌ನಲ್ಲಾಗಿರುವ ಇತ್ತೀಚಿನ ತಿದ್ದುಪಡಿಗಳು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...