alex Certify ಪಿಂಚಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದಲ್ಲೇ ಮೊದಲಿಗೆ ಸೆಕ್ಸ್ ವರ್ಕರ್ ಗಳಿಗೆ ಪಿಂಚಣಿ, ವಿಮೆ, ಹೆರಿಗೆ ರಜೆ ಕಲ್ಪಿಸಿದ ಬೆಲ್ಜಿಯಂ

ಬ್ರಸೆಲ್ಸ್: ವಿಶ್ವದಲ್ಲೇ ಮೊದಲ ಬಾರಿಗೆ ಬೆಲ್ಜಿಯಂನಲ್ಲಿ ಲೈಂಗಿಕ ಕಾರ್ಯಕರ್ತರಿಗೆ ಪಿಂಚಣಿ, ವಿಮೆ, ಹೆರಿಗೆ ರಜೆಗಳನ್ನು ಕಲ್ಪಿಸಲು ಕಾನೂನಿನ ಬಲ ನೀಡಲಾಗಿದೆ. ಬೆಲ್ಜಿಯಂ ಲೈಂಗಿಕ ಉದ್ಯೋಗಿಗಳಿಗೆ ಪಿಂಚಣಿ, ಹೆರಿಗೆ ರಜೆ Read more…

ಪಿಂಚಣಿ ಬಿಡುಗಡೆಗೊಳಿಸಲು ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣ ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಮತ್ತು ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ Read more…

ಪಿಂಚಣಿದಾರರಿಗೆ ಗುಡ್‌ ನ್ಯೂಸ್: ಎಲ್ಲರಿಗೂ ಸಿಗಲಿದೆ ಈ ವಿಶೇಷ ಸೌಲಭ್ಯ

ಪಿಂಚಣಿದಾರರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಎಲ್ಲರಿಗೂ ಸಿಗುವ ವಿಶೇಷ ಸೌಲಭ್ಯವೊಂದರ ಕುರಿತು ಆದೇಶ ಹೊರಡಿಸಲಾಗಿದೆ. ಇದರ ಪ್ರಕಾರ ಪಿಂಚಣಿದಾರರಿಗೆ ಅವರ ಬ್ಯಾಂಕ್ ಖಾತೆಗೆ ಪಿಂಚಣಿ ಮೊತ್ತ ಜಮಾ ಮಾಡಿದ Read more…

BIG NEWS: ಸರ್ಕಾರಿ ನೌಕರರ ಕುಟುಂಬ ʼಪಿಂಚಣಿʼ ಸದಸ್ಯರ ಪಟ್ಟಿಯಲ್ಲಿ ಮಗಳ ಹೆಸರೂ ಸೇರ್ಪಡೆ

ಸರ್ಕಾರಿ ನೌಕರರ ಕುಟುಂಬ ಪಿಂಚಣಿಗೆ ಅರ್ಹರಿರುವ ಕುಟುಂಬದ ಸದಸ್ಯರ ಪಟ್ಟಿಯಿಂದ ಮಗಳ ಹೆಸರನ್ನು ಅಳಿಸುವಂತಿಲ್ಲ ಎಂದು ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ ಆದೇಶ ಸ್ಪಷ್ಟಪಡಿಸಿದೆ. ಬಡ್ಡಿ ಪಾವತಿಗಳನ್ನು Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇನ್ನು ನಿವೃತ್ತಿಗೆ 2 ತಿಂಗಳ ಮೊದಲೇ ಪಿಂಚಣಿ ಪಾವತಿ ಆದೇಶ ವಿತರಣೆ: ಪೆನ್ಷನ್, ಗ್ರಾಚ್ಯುಟಿ ಬಗ್ಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ(DoPPW) ನಿವೃತ್ತಿಯ ಸಮೀಪದಲ್ಲಿರುವ ಸರ್ಕಾರಿ ನೌಕರರು ತಮ್ಮ ಪಿಂಚಣಿ ಮತ್ತು ಗ್ರಾಚ್ಯುಟಿಗಳನ್ನು ವಿಳಂಬವಿಲ್ಲದೆ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಮುಖ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. Read more…

ದೀಪಾವಳಿ ಹಬ್ಬಕ್ಕೆ ಪಿಂಚಣಿದಾರರಿಗೆ ಭರ್ಜರಿ ಗಿಫ್ಟ್: ಹಬ್ಬಕ್ಕೆ ಮುನ್ನ ನಾಳೆಯೇ ಖಾತೆಗೆ EPS ಪಿಂಚಣಿ ಜಮಾ ಸಾಧ್ಯತೆ

ನವದೆಹಲಿ: ಪಿಂಚಣಿದಾರರಿಗೆ ಇಲ್ಲಿದೆ ಒಂದು ಒಳ್ಳೆಯ ಸುದ್ದಿ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) ನಿರ್ವಹಿಸುವ ನೌಕರರ ಪಿಂಚಣಿ ಯೋಜನೆ(ಇಪಿಎಸ್) ಅಡಿಯಲ್ಲಿ ಬರುವ ನಿವೃತ್ತ ಉದ್ಯೋಗಿಗಳು ಅಕ್ಟೋಬರ್ 31 ರಂದು Read more…

ವಿದ್ಯುನ್ಮಾನ ಜೀವನ ಪ್ರಮಾಣ ಪತ್ರ ಸಲ್ಲಿಕೆ: ನ. 1 ರಿಂದ ಅಭಿಯಾನ

ಚಿತ್ರದುರ್ಗ: ನಿವೃತ್ತ ನೌಕರರು ತಮ್ಮ ಪಿಂಚಣಿ ಮುಂದುವರೆಯಲು ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ, Read more…

ರೈತರ ಎಲ್ಲಾ ಸಾಲ ಸಂಪೂರ್ಣ ಮನ್ನಾ, ಮಾಸಿಕ 10 ಸಾವಿರ ರೂ. ಪಿಂಚಣಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಬೃಹತ್ ಹೋರಾಟ

ಬೆಂಗಳೂರು: ದೇಶಾದ್ಯಂತ ರೈತರು, ಕಾರ್ಮಿಕರನ್ನು ಒಗ್ಗೂಡಿಸಿ ಸಂಘಟನೆ ಬಲಪಡಿಸಲು ಸಂಯುಕ್ತ ಕಿಸಾನ್ ಮೋರ್ಚಾ ಮುಂದಾಗಿದೆ. ರೈತರ ಎಲ್ಲಾ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ರೈತರಿಗೆ ಮಾಸಿಕ 10 ಸಾವಿರ Read more…

Video: ʼಪಿಂಚಣಿʼ ಪಡೆಯಲು 2 ಕಿ.ಮೀ. ತೆವಳಿಕೊಂಡೇ ಹೋದ 70 ವರ್ಷದ ವಿಕಲಚೇತನ ವೃದ್ಧೆ; ಅಧಿಕಾರಿಗಳ ವಿರುದ್ಧ ಆಕ್ರೋಶ

ಸರ್ಕಾರದ ಯಾವುದೇ ಯೋಜನೆಗಳು ಫಲಾನುಭವಿಗಳ ಮನೆಬಾಗಿಲಿಗೆ ಸುಲಭವಾಗಿ ತಲುಪುವುದಿಲ್ಲ ಎಂಬುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಕನ್ನಡಿ ಹಿಡಿದಿದೆ. ಒಡಿಶಾದ ಕಿಯೋಂಜಾರ್ ಜಿಲ್ಲೆಯ 70 ವರ್ಷದ ಅಂಗವಿಕಲ ಮಹಿಳೆಯೊಬ್ಬರು Read more…

ಡಬಲ್ ಆಯ್ತು ಮಾಜಿ ಶಾಸಕರ ಪಿಂಚಣಿ: ಮಾಸಿಕ ಕನಿಷ್ಠ 50 ಸಾವಿರ ರೂ. ಪೆನ್ಷನ್ ಘೋಷಣೆ

ಗ್ಯಾಂಗ್ಟಾಕ್: ಮಾಜಿ ಶಾಸಕರು ಇನ್ನು ಮುಂದೆ ಕನಿಷ್ಠ ಮಾಸಿಕ 50,000 ರೂಪಾಯಿ ಪಿಂಚಣಿ ಪಡೆಯಲಿದ್ದಾರೆ ಎಂದು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಘೋಷಿಸಿದ್ದಾರೆ. ಸಿಕ್ಕಿಂನ ಮಾಜಿ ಶಾಸಕರ Read more…

BIG BREAKING: ಕೇಂದ್ರದಿಂದ ಹೊಸ ಪಿಂಚಣಿ ಯೋಜನೆ ಘೋಷಣೆ: ‘UPS’ಗೆ ಸಂಪುಟ ಅನುಮೋದನೆ, ವೇತನದ ಶೇ. 50ರಷ್ಟು ಪೆನ್ಷನ್

ನವದೆಹಲಿ: ಕೇಂದ್ರ ಸರ್ಕಾರ ಹೊಸ ಪಿಂಚಣಿ ಯೋಜನೆಯನ್ನು ಘೋಷಿಸಿದೆ. ಇದರ ಹೆಸರು ಏಕೀಕೃತ ಪಿಂಚಣಿ ಯೋಜನೆ(ಯುಪಿಎಸ್). ಸಂಪುಟ ಸಭೆಯಲ್ಲಿ ಯುಪಿಎಸ್ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಯೋಜನೆಯಡಿ, ಉದ್ಯೋಗಿ Read more…

ಪಿಂಚಣಿದಾರರಿಗೆ ಭರ್ಜರಿ ಸಿಹಿ ಸುದ್ದಿ: ಮಾಸಿಕ 7500 ರೂ. ಕನಿಷ್ಠ ಪೆನ್ಷನ್ ನೀಡಲು ಕೇಂದ್ರದ ಭರವಸೆ

ನವದೆಹಲಿ: ಕೈಗಾರಿಕೆ, ಸಾರ್ವಜನಿಕ, ಸಹಕಾರ, ಖಾಸಗಿ ವಲಯದಲ್ಲಿರುವ 78 ಲಕ್ಷ ಪಿಂಚಣಿದಾರರಿಗೆ ಕನಿಷ್ಠ ಮಾಸಿಕ 7500 ರೂ. ಪಿಂಚಣಿ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ Read more…

ಪಿಂಚಣಿ ನೌಕರನ ನಿವೃತ್ತಿ ನಂತರದ ಹಕ್ಕು: ಸುಪ್ರೀಂ ಕೋರ್ಟ್ ಸ್ಪಷ್ಟನೆ

ನವದೆಹಲಿ: ಪಿಂಚಣಿ ನೌಕರನಿಗೆ ನಿವೃತ್ತಿ ನಂತರದಲ್ಲಿ ಸಿಗುವ ಹಕ್ಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಪಿಂಚಣಿ ನೌಕರನಿಗೆ ನಿವೃತ್ತಿ ನಂತರ ಸಿಗುವ ಹಕ್ಕು. ಅದು ಉದಾರ ಕೊಡುಗೆ ಅಲ್ಲ, ಸಂಬಂಧ Read more…

ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಪರಿಷ್ಕರಣೆ: ಭರವಸೆ

ಬೆಂಗಳೂರು: ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿಯ ಮೊತ್ತ ಕಳೆದ 12 ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ. ಪರಿಷ್ಕರಣೆ ಮಾಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಬಾರಿಯ ಬಜೆಟ್ ನಲ್ಲಿ Read more…

ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ಮೂಲವೇತನ ಶೇಕಡ 58.50 ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು ಪರಿಷ್ಕರಿಸಲಾಗಿದೆ. ಆಗಸ್ಟ್ 1ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ನೌಕರರ ಮೂಲವೇತನ ಮತ್ತು Read more…

ಅಂಗವಿಕಲರಿಗೆ 15 ಸಾವಿರ, ಕಾಯಿಲೆ ಪೀಡಿತರಿಗೆ 10 ಸಾವಿರ ರೂ.ಗೆ ಮಾಸಿಕ ಪಿಂಚಣಿ ಹೆಚ್ಚಳ: ಆಂಧ್ರ ಸರ್ಕಾರ ಘೋಷಣೆ

ಅಮರಾವತಿ: ಹೊಸದಾಗಿ ಅಧಿಕಾರಕ್ಕೆ ಬಂದಿರುವ ಆಂಧ್ರಪ್ರದೇಶ ಸರ್ಕಾರವು ಎನ್‌ಟಿಆರ್ ಭರೋಸಾ ಪಿಂಚಣಿ ಯೋಜನೆಯಡಿ ಹಿರಿಯ ನಾಗರಿಕರ ಮಾಸಿಕ ಪಿಂಚಣಿಯನ್ನು 3,000 ರೂ.ನಿಂದ 4,000 ರೂ.ಗೆ ಹೆಚ್ಚಿಸುವುದಾಗಿ ಘೋಷಿಸಿದೆ. ಇದನ್ನು Read more…

ನಿವೃತ್ತ ನೌಕರರ ವೇತನ, ಪಿಂಚಣಿ ಮರು ನಿಗದಿಗೆ ಹೈಕೋರ್ಟ್ ಆದೇಶ: ಕೆಪಿಟಿಸಿಎಲ್ ನಿವೃತ್ತರಿಗೆ ಸಹಾಯ ಹಸ್ತ

ಬೆಂಗಳೂರು: ಕೆಪಿಟಿಸಿಎಲ್ ನಿವೃತ್ತ ನೌಕರರ ವೇತನ, ಪಿಂಚಣಿ ಮರು ನಿಗದಿಗೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ. ಕೆಪಿಟಿಸಿಎಲ್ ನಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ನಿವೃತ್ತರು ವೇತನ ಮತ್ತು Read more…

ಸರ್ಕಾರಿ ನೌಕರರಿಗೆ ಶುಭ ಸುದ್ದಿ: ಮೂಲ ವೇತನ ಶೇ 58.5ರಷ್ಟು ಹೆಚ್ಚಳ, ಮನೆ ನಿರ್ಮಾಣ ಮುಂಗಡ 65 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮೂಲವೇತನ ಶೇಕಡ 58.5 ರಷ್ಟು ಹೆಚ್ಚಳಕ್ಕೆ 7ನೇ ವೇತನ ಆಯೋಗ ಶಿಫಾರಸು ಮಾಡಿದೆ. ಆಯೋಗದ ಅಧ್ಯಕ್ಷರಾದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ Read more…

BIG NEWS: ಪಿಂಚಣಿಗೆ ಪತಿ ಬದಲು ಮಕ್ಕಳ ನಾಮಿನಿ ಮಾಡಲು ಮಹಿಳಾ ಉದ್ಯೋಗಿಗಳಿಗೆ ಅವಕಾಶ

ನವದೆಹಲಿ: ವೈವಾಹಿಕ ಭಿನ್ನಾಭಿಪ್ರಾಯ ಪ್ರಕರಣಗಳಲ್ಲಿ ಪಿಂಚಣಿಗಾಗಿ ಪತಿ ಬದಲು ಮಕ್ಕಳನ್ನು ನಾಮನಿರ್ದೇಶನ ಮಾಡಲು ಮಹಿಳಾ ಉದ್ಯೋಗಿಗಳಿಗೆ ಸರ್ಕಾರ ಅವಕಾಶ ನೀಡಲಿದೆ. ವೈವಾಹಿಕ ಭಿನ್ನಾಭಿಪ್ರಾಯದ ಸಂದರ್ಭದಲ್ಲಿ ಮಹಿಳಾ ಉದ್ಯೋಗಿಯು ಈಗ Read more…

ಸುಳ್ಳು ಮಾಹಿತಿ ನೀಡಿ ಪಿಂಚಣಿ ಪಡೆಯುವವರಿಗೆ ಶಾಕ್: ಅನರ್ಹರ ತಡೆಗೆ ಪಡಿತರ ಚೀಟಿ, ಆಧಾರ್, ಪಿಂಚಣಿ ತಂತ್ರಾಂಶ ಜೋಡಣೆ

ಬೆಂಗಳೂರು: ಅನರ್ಹರ ಪಿಂಚಣಿ ತಡೆಗೆ ಪಡಿತರ ಚೀಟಿ ಮತ್ತು ಪಿಂಚಣಿ ತಂತ್ರಾಂಶಗಳನ್ನು ಜೋಡಣೆ ಮಾಡಲಾಗುತ್ತಿದೆ. ಕುಟುಂಬದ ವಾರ್ಷಿಕ ಆದಾಯ 30 ಸಾವಿರ ರೂಪಾಯಿ ಮೇಲ್ಪಟ್ಟವರು ಕೂಡ ಪಿಂಚಣಿಗೆ ಅರ್ಜಿ Read more…

ಮೃತ ನೌಕರನ ಪಿಂಚಣಿಗೆ ಪತ್ನಿಯರಿಬ್ಬರೂ ಅರ್ಹರು: ಹೈಕೋರ್ಟ್ ಆದೇಶ

ಬೆಂಗಳೂರು: ಭಾರತೀಯ ರೈಲ್ವೆ ಸೇವಾ ನಿಯಮಗಳ ಪ್ರಕಾರ ಮೃತಪಟ್ಟ ಉದ್ಯೋಗಿಗೆ ಸೇರುವ ಪಿಂಚಣಿಯನ್ನು ಒಬ್ಬರು ಅಥವಾ ಹೆಚ್ಚಿನ ಪತ್ನಿಯರು ಸಮಾನವಾಗಿ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಆದೇಶಿಸಿದೆ. ಮೊದಲನೇ Read more…

ʻEPFOʼ ಪಿಂಚಣಿದಾರರಿಗೆ ಗುಡ್ ನ್ಯೂಸ್

ನವದೆಹಲಿ: ನೌಕರರ ಭವಿಷ್ಯ ನಿಧಿ (ಇಪಿಎಫ್) ಹೆಚ್ಚಿನ ಪಿಂಚಣಿ ಆಕಾಂಕ್ಷಿಗಳಿಗೆ ಪರಿಹಾರ ನೀಡಿದೆ.  ನೌಕರರ ಪಿಂಚಣಿ ಯೋಜನೆಯ (ಇಪಿಎಸ್) ಪ್ಯಾರಾ 12 ರ ಅಡಿಯಲ್ಲಿ ನಿರ್ದಿಷ್ಟಪಡಿಸಿದ ಸೂತ್ರದ ಪ್ರಕಾರ Read more…

ಪಿಂಚಣಿದಾರರ ಗಮನಕ್ಕೆ : ‘ಜೀವನ್ ಪ್ರಮಾಣ ಪತ್ರ’ ಸಲ್ಲಿಸಲು ಸೂಚನೆ

ಈ ಹಿಂದೆ ಪಿಂಚಣಿದಾರರು ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗಿತ್ತು. ಆದರೆ ಈಗ ಪಿಂಚಣಿದಾರರು ಕಳೆದ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಿದ ದಿನಾಂಕದಿಂದ ಹನ್ನೆರಡು Read more…

ಪಿಂಚಣಿದಾರರ ಗಮನಕ್ಕೆ : ಕಡ್ಡಾಯವಾಗಿ ಆಧಾರ್ ಲಿಂಕ್ , E-KYC ಮಾಡಿಸಲು ಸೂಚನೆ

ಬಳ್ಳಾರಿ : ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಸಾಮಾಜಿಕ ಭದ್ರತೆ ಪಿಂಚಣಿ ಯೋಜನೆಗಳಾದ ರೈತರ ವಿಧವಾ ವೇತನ, ಮನಸ್ವನಿ ಯೋಜನೆ, ಮೈತ್ರಿ ಯೋಜನೆ, ಸಂಧ್ಯಾ ಸುರಕ್ಷ ಯೋಜನೆ, ಅಂಗವಿಕಲ Read more…

ಪಿಂಚಣಿದಾರರೇ ಗಮನಿಸಿ : ನ. 30 ರೊಳಗೆ ʻಜೀವನ ಪ್ರಮಾಣ ಪತ್ರʼ ಸಲ್ಲಿಸದಿದ್ದರೆ ಬರಲ್ಲ ಪಿಂಚಣಿ!

ಬೆಂಗಳೂರು :  ಪಿಂಚಣಿದಾರರು ಜೀವ ಪ್ರಮಾಣಪತ್ರ ಸಲ್ಲಿಸಲು ನವೆಂಬರ್ 30ರವರೆಗೂ ಕಾಲಾವಕಾಶ ಇದೆ. ಇನ್ನು ಮೂರು ದಿನ ಮಾತ್ರವೇ ಬಾಕಿ ಇದೆ. ಕೇಂದ್ರ ಸರ್ಕಾರ ಮತ್ತು ವಿವಿಧ ರಾಜ್ಯ Read more…

BIG NEWS: ಸರ್ಕಾರಕ್ಕೆ ನಷ್ಟ ಮಾಡದವರ ಪಿಂಚಣಿಗೆ ತಡೆ ಸರಿಯಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಮೂರನೇ ವ್ಯಕ್ತಿ ದಾಖಲಿಸಿದ ಪ್ರಕರಣದ ನ್ಯಾಯಾಂಗದಲ್ಲಿ ಇತ್ಯರ್ಥಕ್ಕೆ ಬಾಕಿ ಇದೆ ಎಂಬ ಕಾರಣಕ್ಕೆ ಆ ನಿವೃತ್ತ ನೌಕರರ ಪಿಂಚಣಿಗೆ Read more…

ರೈತರೇ ಗಮನಿಸಿ : ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ರೆ ಸಿಗಲಿದೆ ಪ್ರತಿ ತಿಂಗಳು 3 ಸಾವಿರ ರೂ.ಪಿಂಚಣಿ!

ದೇಶದ ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಈ ಯೋಜನೆಗಳ ಸಹಾಯದಿಂದ, ಸರ್ಕಾರವು ರೈತರಿಗೆ ಅನೇಕ ಪ್ರಯೋಜನಗಳನ್ನು ನೀಡುತ್ತಿದೆ. ಈ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ Read more…

ಪಿಂಚಣಿ ಫಲಾನುಭವಿಗಳ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ: ಇಲ್ಲದಿದ್ರೆ ಮಾಸಾಶನ ಸ್ಥಗಿತ

ರಾಜ್ಯ ಸರ್ಕಾರದ ವಿವಿಧ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಾದ ವೃದ್ಯಾಪ್ಯ ವೇತನ, ಸಂದ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ಸಿನಿ ಮತ್ತು ಮೈತ್ರಿ ಯೋಜನೆಗಳನ್ನು Read more…

New Jeevan Shanti Plan : ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ `ಗಂಡ-ಹೆಂಡತಿ’ ಇಬ್ಬರಿಗೂ ಸಿಗಲಿದೆ ಪಿಂಚಣಿ!

ಕೆಲಸ ಮಾಡುವಾಗ ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ನೀವು ಯಾವುದೇ ಉತ್ತಮ ಹಣಕಾಸು ಯೋಜನೆಯನ್ನು ಮಾಡದಿದ್ದರೆ. ಅಂತಹ ಪರಿಸ್ಥಿತಿಯಲ್ಲಿ, ಅನೇಕ ರೀತಿಯ ಆರ್ಥಿಕ ಸಮಸ್ಯೆಗಳು ನಿಮ್ಮನ್ನು ಕಾಡಲು ಪ್ರಾರಂಭಿಸುತ್ತವೆ. ಅಂತಹ Read more…

ಗ್ರಾಮ ಪಂಚಾಯಿತಿ ನೌಕರರಿಗೆ 31 ಸಾವಿರ ರೂ. ವೇತನ, 6 ಸಾವಿರ ರೂ. ಪಿಂಚಣಿಗೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ 31,000 ರೂ. ವೇತನ, 6,000 ರೂ. ಪಿಂಚಣಿ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯದ ಗ್ರಾಮ ಪಂಚಾಯಿತಿ ನೌಕರರು ಬೆಂಗಳೂರಿನಲ್ಲಿ ಮಂಗಳವಾರ ಪ್ರತಿಭಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...