alex Certify ಪಿಂಚಣಿ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ಗುಡ್‌ ನ್ಯೂಸ್: ರೈತರಿಗೆ ಸಿಗಲಿದೆ ವಾರ್ಷಿಕ 36000 ರೂ. ಪಿಂಚಣಿ…!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮುಖಾಂತರ ದೇಶದ 11 ಕೋಟಿಗೂ ಅಧಿಕ ರೈತರಿಗೆ ಪ್ರಯೋಜನವಾಗಿದೆ. 2018ರಲ್ಲಿ ಆರಂಭಗೊಂಡ ಈ ಯೋಜನೆ ಮೂಲಕ ರೈತರಿಗೆ ಆರ್ಥಿಕ ನೆರವನ್ನು Read more…

ಬ್ಯಾಂಕ್ ಗ್ರಾಹಕರಿಗೆ ಭರ್ಜರಿ ಸುದ್ದಿ: ಇನ್ಮುಂದೆ 24X7 NACH, RTGS ಸೇವೆ ಲಭ್ಯ

ಮುಂಬೈ: ಆಗಸ್ಟ್ 1 ರಿಂದ ಬ್ಯಾಂಕ್ ಗ್ರಾಹಕರಿಗೆ ನ್ಯಾಷನಲ್ ಆಟೋಮ್ಯಾಟೆಡ್ ಕ್ಲಿಯರಿಂಗ್ ಹೌಸ್(NACH) ಸೌಲಭ್ಯ ಲಭ್ಯವಿರಲಿದೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೋರೇಶನ್ ಅಫ್ ಇಂಡಿಯಾ(NPCI) ಬೃಹತ್ ಪಾವತಿ, ವಿತರಣೆ ಸೇವೆ Read more…

ʼಪಿಂಚಣಿʼ ಹಣದಲ್ಲಿ ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ಸಲಕರಣೆ ಖರೀದಿಸಿಕೊಟ್ಟ ನಿವೃತ್ತ ಶಿಕ್ಷಕ

ಅನುಕರಣೀಯ ನಿದರ್ಶನವೊಂದರಲ್ಲಿ; ತಮ್ಮ ಪಿಂಚಣಿಯ ಅಷ್ಟೂ ಉಳಿತಾಯದ ಹಣವನ್ನು ಆಸ್ಪತ್ರೆಯೊಂದಕ್ಕೆ ಮಿನಿ ವೆಂಟಿಲೇಟರ್‌ಗಳು ಹಾಗೂ ಇತರೆ ಉಪಕರಣಗಳನ್ನು ಖರೀದಿಸಿ ಕೊಡಲು ಪುಸ್ರಮ್ ಸಿನ್ಹಾ ಹೆಸರಿನ 70 ವರ್ಷದ ನಿವೃತ್ತ Read more…

ತಂದೆ – ತಾಯಿ ಮರಣದ ನಂತ್ರ ಮಕ್ಕಳಿಗೆ ಸಿಗಲಿದೆ 1.25 ಲಕ್ಷ ರೂ. ‘ಪಿಂಚಣಿ’

ಪತಿ, ಪತ್ನಿ ಇಬ್ಬರೂ ಕೇಂದ್ರ ಸರ್ಕಾರಿ ನೌಕರಿಯಲ್ಲಿದ್ದು, 1972 ರ ಕೇಂದ್ರ ನಾಗರಿಕ ಸೇವೆಗಳ ನಿಯಮದ ವ್ಯಾಪ್ತಿಗೆ ಒಳಪಟ್ಟಿದ್ದರೆ, ಅವರ ಮರಣದ ನಂತ್ರ ಮಕ್ಕಳಿಗೆ ಎರಡು ಕುಟುಂಬದ ಪಿಂಚಣಿ Read more…

ಖುಷಿ ಸುದ್ದಿ: EPFO – ಇಎಸ್‌ಐಸಿ ಅಡಿ ಕೇಂದ್ರದಿಂದ ಮತ್ತಷ್ಟು ಕೊಡುಗೆಗಳ ಘೋಷಣೆ

ಇಪಿಎಫ್‌ಓ ಹಾಗೂ ಇಎಸ್‌ಐಸಿ ಮುಖಾಂತರ ಚಾಲ್ತಿಯಲ್ಲಿರುವ ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ಕಾರ್ಮಿಕ ಹಾಗೂ ನೌಕರಿ ಸಚಿವಾಲಯ ಹೊಸ ಲಾಭಗಳನ್ನು ಘೋಷಣೆ ಮಾಡಿವೆ. ಕಾರ್ಮಿಕರ ರಾಜ್ಯ ವಿಮಾ ಸಂಸ್ಥೆ Read more…

ವಿಶೇಷ ಪ್ಯಾಕೇಜ್: ಎಲ್ಲರಿಗೂ 10 ಕೆಜಿ ಅಕ್ಕಿ, ಮೃತರ ಕುಟುಂಬಕ್ಕೆ 50 ಸಾವಿರ, ಪ್ರತಿ ತಿಂಗಳು 2500 ರೂ.-ದೆಹಲಿ ಸಿಎಂ ಘೋಷಣೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೊರೋನಾ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಪ್ರತಿ ಕುಟುಂಬಕ್ಕೆ 10 ಕೆಜಿ ಉಚಿತವಾಗಿ ನೀಡಲಾಗುವುದು. ರೇಷನ್ ಕಾರ್ಡ್ ಇಲ್ಲದವರಿಗೂ ಉಚಿತ ಅಕ್ಕಿ Read more…

ಲಕ್ಷಾಂತರ ʼಪಿಂಚಣಿʼದಾರರಿಗೆ ನೆಮ್ಮದಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ನಿವೃತ್ತ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ಕೊರೊನಾ ಮಧ್ಯೆಯೇ ತಾತ್ಕಾಲಿಕ ಪಿಂಚಣಿ ಬಗ್ಗೆ ಮಹತ್ವದ ಘೋಷಣೆ ಮಾಡಿದೆ. ತಾತ್ಕಾಲಿಕ ಪಿಂಚಣಿ ಪಾವತಿಯನ್ನು ನಿವೃತ್ತಿಯ ದಿನಾಂಕದಿಂದ Read more…

BIG NEWS: ‘ಪಿಂಚಣಿ’ ಕ್ಷೇತ್ರದಲ್ಲಿ FDI ಮಿತಿ ಹೆಚ್ಚಳಕ್ಕೆ ಕೇಂದ್ರದಿಂದ ಶೀಘ್ರ ಕ್ರಮ

ಪಿಂಚಣಿ ಕ್ಷೇತ್ರದಲ್ಲಿ ಎಫ್‌ಡಿಐ ಮಿತಿಯನ್ನು ಸರ್ಕಾರ ಶೇಕಡಾ 74 ಕ್ಕೆ ಹೆಚ್ಚಿಸುವ ಸಾಧ್ಯತೆಯಿದೆ. ಈ ಸಂಬಂಧ ಮಸೂದೆಯನ್ನು ಮಾನ್ಸೂನ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ವಿಮಾ Read more…

ಕೇಂದ್ರ ಉದ್ಯೋಗಿಗಳಿಗೆ ಶೀಘ್ರದಲ್ಲೇ ಸಿಗಲಿದೆ ಖುಷಿ ಸುದ್ದಿ….! ಹೆಚ್ಚಾಗಲಿದೆ ಡಿಎ

ಕೇಂದ್ರ ಸರ್ಕಾರಿ ನೌಕರರು ಆತ್ಮೀಯ ಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಹೋಳಿಗೂ ಮೊದಲೇ ಆತ್ಮೀಯ ಭತ್ಯೆ ಹೆಚ್ಚಳದ ಬಗ್ಗೆ ಸರ್ಕಾರ ಘೋಷಣೆ ಮಾಡಬಹುದೆಂದು ಸರ್ಕಾರಿ ನೌಕರರು ಕಾದಿದ್ದರು. ಆದ್ರೆ ಸರ್ಕಾರಿ Read more…

ಸರ್ಕಾರಿ ನೌಕರರಿಗೆ ಖುಷಿ ಸುದ್ದಿ….! ಹಳೆ ಪಿಂಚಣಿ ಯೋಜನೆಯಿಂದ ಸಿಗಲಿದೆ ಲಾಭ

ಕೇಂದ್ರ ಸರ್ಕಾರ,‌ ನೌಕರರ ಪಿಂಚಣಿ ಬಗ್ಗೆ ಮಹತ್ವದ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರಿ ನೌಕರರು, ಮೇ.31, 2021ರವರೆಗೆ ಎನ್ ಪಿ ಎಸ್ ಬಿಟ್ಟು ಹಳೆ ಪಿಂಚಣಿ ಯೋಜನೆ ಲಾಭ Read more…

ಹಿರಿಯ ನಾಗರಿಕರಿಗೆ ಈ ಯೋಜನೆಯಲ್ಲಿ ಸಿಗಲಿದೆ ʼಪಿಂಚಣಿʼ ಜೊತೆ ಉತ್ತಮ ಲಾಭ

ಪ್ರಧಾನ್ ಮಂತ್ರಿ ʼವಯೋ ವಂದನ್ʼ ಯೋಜನೆ ಪಿಂಚಣಿ ಯೋಜನೆಯಾಗಿದೆ. ಇದ್ರಲ್ಲಿ ಹೂಡಿಕೆ ಮಾಡುವ ಮೂಲಕ ಪಿಂಚಣಿ ಜೊತೆ ಉತ್ತಮ ಲಾಭ  ಪಡೆಯಬಹುದು. ಹಿರಿಯ ನಾಗರಿಕರಿಗೆ 10 ವರ್ಷಗಳವರೆಗೆ ನಿಗದಿತ Read more…

ಹೊಸ ಆರ್ಥಿಕ ವರ್ಷದಿಂದ ಆಗಲಿದೆ ಈ ಮಹತ್ವದ ಬದಲಾವಣೆ: ಉದ್ಯೋಗಿಗಳು, ಪಿಂಚಣಿದಾರರಿಗೆ ಸಿಗಲಿದೆ ರಿಲೀಫ್​​

ಏಪ್ರಿಲ್​ 1ರಿಂದ ಹೊಸ ಹಣಕಾಸು ವರ್ಷ ಶುರುವಾಗಲಿದೆ. ಹೊಸ ಆರ್ಥಿಕ ವರ್ಷದಿಂದ ಕೆಲ ಸರ್ಕಾರಿ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳು ಆಗಲಿದೆ. ಇದರ ಪರಿಣಾಮ ಶ್ರೀಸಾಮಾನ್ಯನ ಮೇಲೆ ಬೀಳಲಿದೆ. ಅದರಲ್ಲೂ Read more…

ಯುಎಎನ್ ಸಂಖ್ಯೆ ಇಲ್ಲದೆ ಪಿಎಫ್ ಬಾಕಿ ನೋಡುವುದು ಹೇಗೆ…? ಇಲ್ಲಿದೆ ಮಾಹಿತಿ

ಮಧ್ಯಮ ವರ್ಗದ ಮಂದಿಗೆ ಅತ್ಯಂತ ಮುಖ್ಯವಾದ ಸಾಮಾಜಿಕ ಭದ್ರತೆಯ ಹೂಡಿಕೆಗಳಲ್ಲಿ ಒಂದು ಭವಿಷ್ಯ ನಿಧಿ. ಇದೀಗ ಸಾರ್ವತ್ರಿಕ ಖಾತೆ ಸಂಖ್ಯೆ ನೆರವಿಲ್ಲದೇ ನಿಮ್ಮ ಪಿಎಫ್‌ ಖಾತೆಯಲ್ಲಿರುವ ಬಾಕಿ ಮೊತ್ತ Read more…

ಪ್ರತಿ ತಿಂಗಳು ಖಾತೆಗೆ 3 ಸಾವಿರ ರೂ. ಜಮಾ: ಪಿಂಚಣಿ ಯೋಜನೆ ಬಗ್ಗೆ ಜಾಗೃತಿ

ಮಡಿಕೇರಿ: ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ ಯೋಜನೆಯ ಜಾಗೃತಿ ಅಭಿಯಾನಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿನರಾಳಕರ ಭೀಮರಾವ್ ಲಗಮಪ್ಪ, ಜಿಲ್ಲಾಧಿಕಾರಿ ಚಾರುಲತಾ Read more…

BREAKING NOW: ನಿವೃತ್ತಿ ಹೊಂದಲಿರುವ ನೌಕರರಿಗೆ ಕೇಂದ್ರ ಸರ್ಕಾರದಿಂದ ಬಿಗ್ ರಿಲೀಫ್

ಕೇಂದ್ರ ಸರ್ಕಾರದ ನೌಕರರಿಗೆ ನಿವೃತ್ತಿ ಸಮಯದಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವ ಸಲುವಾಗಿ ಪಿಂಚಣಿದಾರ ಕಲ್ಯಾಣ ಇಲಾಖೆ ಕೇಂದ್ರ ನೌಕರರ ನಿವೃತ್ತಿ ದಿನದಂದೇ ಎಲ್ಲಾ ಸೌಲಭ್ಯಗಳನ್ನ ನೀಡುವ ಸಲುವಾಗಿ ವಿವಿಧ Read more…

ಶುಭ ಸುದ್ದಿ: ಪ್ರತಿ ತಿಂಗಳು ಖಾತೆಗೆ 3 ಸಾವಿರ ರೂ. ಜಮಾ, PM-SYM ಯೋಜನೆ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಸಿಕ 3000 ರೂ. ನೀಡುವ ಯೋಜನೆ ಘೋಷಿಸಿದ್ದು, ಇದಕ್ಕಾಗಿ 45 ಲಕ್ಷ ಜನರನ್ನು ನೋಂದಾಯಿಸಲಾಗಿದೆ. ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್ Read more…

ಸಾಮಾಜಿಕ ಭದ್ರತಾ ಯೋಜನೆ: ಮಾಸಾಶನ ಫಲಾನುಭವಿಗಳಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಬಜೆಟ್ ನಲ್ಲಿ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಮನೆ ಬಾಗಿಲಿಗೆ ಮಾಸಾಶನ ತಲುಪಿಸುವ ಘೋಷಣೆ ಮಾಡಲಾಗಿದೆ. ವೃದ್ಧರು, Read more…

ವೃದ್ಧಾಪ್ಯ ವೇತನ, ಪಿಂಚಣಿ ಸೇರಿ ಮಾಸಾಶನ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಆದಾಯ ಮಿತಿಯನ್ನು 12,000 ರೂ.ನಿಂದ 32 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. 2011 ರಲ್ಲಿ ಬಡತನ ರೇಖೆಗಿಂತ Read more…

BIG NEWS: ಪಿಂಚಣಿ, ಸಣ್ಣ ಉಳಿತಾಯ ಯೋಜನೆ ಬಗ್ಗೆ ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ – ಖಾಸಗಿ ಬ್ಯಾಂಕ್ ಗಳಿಗೆ ಅವಕಾಶ

ನವದೆಹಲಿ: ಪಿಂಚಣಿ ಪಾವತಿ, ಸಣ್ಣ ಉಳಿತಾಯ ಯೋಜನೆಗಳನ್ನು ಖಾಸಗಿ ಬ್ಯಾಂಕುಗಳಲ್ಲಿಯೂ ನಿರ್ವಹಿಸಲು ಅವಕಾಶ ನೀಡಲಾಗಿದೆ. ಕೇಂದ್ರ ಹಣಕಾಸು ಸಚಿವಾಲಯ ಎಲ್ಲ ಬ್ಯಾಂಕುಗಳಿಗೆ ತೆರಿಗೆ ಸಂಗ್ರಹ, ಪಿಂಚಣಿ ಪಾವತಿ, ಉಳಿತಾಯ Read more…

ʼನಿವೃತ್ತಿʼ ನಂತರ ಪೆನ್ಶನ್‌ ಪಡೆಯಲು ಪ್ರತಿ ನಿತ್ಯ ಉಳಿಸಿ 2 ರೂ.

ಅನೇಕರು ನಿವೃತ್ತಿಯ ನಂತರ ಆರ್ಥಿಕ ಸಮಸ್ಯೆ ಎದುರಿಸುತ್ತಾರೆ. ಆ ಸಮಸ್ಯೆ ಎದುರಾಗಬಾರದು ಎಂದ್ರೆ ಪ್ರಧಾನ್ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆ ಉತ್ತಮ ಆಯ್ಕೆಯಾಗಿದೆ. ಈ ಯೋಜನೆಯನ್ನು ನರೇಂದ್ರ Read more…

ಫಲಾನುಭವಿಗಳ ಖಾತೆಗೆ ಪಾವತಿಯಾದ ಪಿಂಚಣಿ ವಿತ್ ಡ್ರಾ ಮಾಡದಿದ್ರೆ ಖಾತೆಯೇ ಸ್ಥಗಿತ..?

ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳ ಖಾತೆಗೆ ಮಾಸಾಶನ ಜಮಾ ಮಾಡಲಾಗುವುದು. ಹೀಗೆ ಜಮಾ ಆದ ಮೊತ್ತವನ್ನು ಸತತ 9 ತಿಂಗಳ ಕಾಲ ಬ್ಯಾಂಕ್ ಖಾತೆಯಿಂದ ವಿತ್ ಡ್ರಾ Read more…

EPFO ಚಂದಾದಾರರಿಗೆ ಭರ್ಜರಿ ಗುಡ್‌ ನ್ಯೂಸ್: ಮನೆ ಬಾಗಿಲಲ್ಲೇ ಸಿಗಲಿದೆ ಜೀವನ ಪ್ರಮಾಣ ಪತ್ರ

ಜೀವನ ಪ್ರಮಾಣ ಪತ್ರ ಸಲ್ಲಿಸಲು ಇದ್ದ ಅಂತಿಮ ದಿನಾಂಕವನ್ನು ಫೆಬ್ರವರಿ 28ಕ್ಕೆ ವಿಸ್ತರಿಸಿದ್ದು, ಆ ದಿನವೂ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಪಿಂಚಣಿದಾರರಿಗೆ ಹೆಚ್ಚು ಸಮಯವೇ ಉಳಿದಿಲ್ಲ. ಆದರೆ ಪಿಂಚಣಿದಾರರಿಗೆ ನೆಮ್ಮದಿ Read more…

ಮದುವೆಯಾಗದ ಹೆಣ್ಣು ಮಕ್ಕಳಿಗೆ ಪಿಂಚಣಿ ನೀಡಲು ಸರ್ಕಾರದ ನಿರ್ಧಾರ: ಮಧ್ಯಪ್ರದೇಶ ಸಿಎಂ ಘೋಷಣೆ

ಭೋಪಾಲ್: ಮಹಿಳಾ ಸಬಲೀಕರಣದ ಮಹತ್ವದ ಹೆಜ್ಜೆ ಇಟ್ಟಿರುವ ಮಧ್ಯಪ್ರದೇಶ ಸರ್ಕಾರ ಮದುವೆಯಾಗದ ಅವಿವಾಹಿತ ಹೆಣ್ಣು ಮಕ್ಕಳಿಗೆ 25 ವರ್ಷದ ನಂತರವೂ ಪಿಂಚಣಿ ನೀಡಲು ನಿರ್ಧರಿಸಿದೆ. ಸರ್ಕಾರಿ ನೌಕರ ಪೋಷಕರ Read more…

ಹಿರಿಯ ನಾಗರಿಕರಿಗೆ ಮತ್ತೊಂದು ಸಿಹಿಸುದ್ದಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಸಿಹಿ ಸುದ್ದಿ ನೀಡಲಾಗಿದೆ. 75 ವರ್ಷ ಮೇಲ್ಪಟ್ಟವರು ತೆರಿಗೆ ರಿಟರ್ನ್ಸ್ ಸಲ್ಲಿಸಬೇಕಿಲ್ಲ. Read more…

ಶುಭ ಸುದ್ದಿ: ಏ.1 ರಿಂದ ʼಸರಳ ಪಿಂಚಣಿ ಯೋಜನೆʼ ಜಾರಿಗೆ IRDAI ಸೂಚನೆ

ಏಪ್ರಿಲ್ ಒಂದರಿಂದ ದೊಡ್ಡ ಬದಲಾವಣೆಯಾಗುವ ಸಾಧ್ಯತೆಯಿದೆ. ವಿಮಾ ನಿಯಂತ್ರಕ ಐಆರ್ಡಿಎಐ ಏಪ್ರಿಲ್ 1ರಿಂದ ಸರಳ ಪಿಂಚಣಿ ಯೋಜನೆ ಜಾರಿಗೆ ತರಲು ವಿಮಾ ಕಂಪನಿಗಳಿಗೆ ಸೂಚನೆ ನೀಡಿದೆ. ವಿಮಾ ಕಂಪನಿಗಳು Read more…

ಮಾಸಾಶನ ಫಲಾನುಭವಿಗಳಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ದೇಶದಲ್ಲಿಯೇ ಮೊದಲ ಬಾರಿಗೆ ಮನೆಬಾಗಿಲಿಗೆ ಪಿಂಚಣಿ ಸೌಲಭ್ಯ ಕಲ್ಪಿಸುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ಇನ್ನು ಮುಂದೆ ಹಿರಿಯ ನಾಗರಿಕರು ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯ ಅರ್ಹ Read more…

ಪಿಂಚಣಿ ಸೌಲಭ್ಯ: ಮಾಸಾಶನ ಫಲಾನುಭವಿಗಳಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕಂದಾಯ ಇಲಾಖೆಯಿಂದ ಮನೆಬಾಗಿಲಿಗೆ ಮಾಸಾಶನ ತಲುಪಿಸುವ ಅರ್ಹರಿಗೆ ಸರ್ಕಾರದ ಸ್ವಯಂ ಪ್ರೇರಿತ ಪಿಂಚಣಿ ಅಭಿಯಾನ ಯೋಜನೆ ಆರಂಭಿಸಲಾಗಿದೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಕಂದಾಯ ಸಚಿವ ಆರ್. ಅಶೋಕ್ Read more…

ಪಿಂಚಣಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ….!

ಪಿಂಚಣಿದಾರರು ಪ್ರತಿವರ್ಷ ನವೆಂಬರ್ 1 ರಿಂದ 30ರ ಅವಧಿಯೊಳಗೆ ಜೀವಿತ ಪ್ರಮಾಣ ಪತ್ರ ಸಲ್ಲಿಸಬೇಕಾಗಿದ್ದು, ಆದರೆ ಕೊರೊನಾ ಹಿನ್ನೆಲೆಯಲ್ಲಿ ಈ ಅವಧಿಯನ್ನು ಮುಂದಿನ ವರ್ಷದ ಫೆಬ್ರವರಿ 28 ರ Read more…

ಪ್ರಧಾನ ಮಂತ್ರಿ ಪಿಂಚಣಿ ಯೋಜನೆಯಡಿ 70 ಸಾವಿರ ರೂ. ಪೆನ್ಷನ್ ಕುರಿತಾಗಿ ಸುಳ್ಳು ಸುದ್ದಿ

ನವದೆಹಲಿ: ಪ್ರಧಾನ ಮಂತ್ರಿ ಪಿಂಚಣಿ ಯೋಜನೆಯಡಿ ಜನರಿಗೆ 70 ಸಾವಿರ ರೂಪಾಯಿ ಪಿಂಚಣಿ ನೀಡಲಾಗುವುದು ಎನ್ನುವ ಸುಳ್ಳು ಸುದ್ದಿ ಹರಿದಾಡುತ್ತಿದೆ. ಕೇಂದ್ರ ಮಾಹಿತಿ ಇಲಾಖೆಯಿಂದ ಈ ಕುರಿತು ಸ್ಪಷ್ಟನೆ Read more…

ಪಿಂಚಣಿದಾರರೇ ಗಮನಿಸಿ: ಜೀವನ ಪ್ರಮಾಣ ಪತ್ರ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ

ಕೋವಿಡ್-19 ಸಾಂಕ್ರಮಿಕದ ಕಾರಣದಿಂದಾಗಿ ವೃದ್ಧ ಜನರಿಗೆ ಪಿಂಚಣಿ ಹಣ ಪಡೆಯಲು ಸಲ್ಲಿಸಬೇಕಾದ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಲು ಇದ್ದ ಡೆಡ್‌ಲೈನ್ ‌ಅನ್ನು ಫೆಬ್ರವರಿ 28, 2021ರವರೆಗೂ ವಿಸ್ತರಿಸಲಾಗಿದೆ. ಕಾರ್ಮಿಕರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...