alex Certify ಪಿಎಸ್ಐ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಂತಿಮ ಅಂಕ ಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: PSI 402 ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಸದರಿ ಅಂಕ ಪಟ್ಟಿಯನ್ನು ಸಂಬಂಧಪಟ್ಟ Read more…

ಪಿಎಸ್ಐ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 402 PSI ನೇಮಕಾತಿ ಪರೀಕ್ಷೆ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಬೆಂಗಳೂರು: ದಿನಾಂಕ: 03.10.2024 ರಂದು ನಡೆದ ಪಿಎಸ್‌ಐ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ವಿವರಗಳುಳ್ಳ ತಾತ್ಕಾಲಿಕ ಅಂಕಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಯಾವುದೇ Read more…

BREAKING NEWS: ಸೆ. 22ರ ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡಿಕೆ: ಸೆ. 28ಕ್ಕೆ ಎಕ್ಸಾಂ ನಿಗದಿ

ಬೆಂಗಳೂರು: ಸೆಪ್ಟೆಂಬರ್ 22ಕ್ಕೆ ನಿಗದಿಯಾಗಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡಲಾಗಿದೆ ಎಂದು ಗೃಹ ಇಲಾಖೆ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸೆಪ್ಟೆಂಬರ್ 22ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಸೆಪ್ಟೆಂಬರ್ Read more…

ಪಿಎಸ್ಐ, ಸಿಟಿಐ ಪರೀಕ್ಷೆಗೆ 2 ದಿನಗಳ ಮೊದಲು ಅಭ್ಯರ್ಥಿಗಳಿಗೆ ಬಿಗ್ ಶಾಕ್: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಎಸ್ಐ ಲಿಂಗಯ್ಯ ವಶಕ್ಕೆ…?

ಬೆಂಗಳೂರು: ಪಿಎಸ್ಐ, ಸಿಟಿಐ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದಿದೆ. ಇಂಟಲಿಜೆನ್ಸ್ ವಿಭಾಗದಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿರುವ ಲಿಂಗಯ್ಯ ಅವರು ಪ್ರಶ್ನೆ ಪತ್ರಿಕೆ ಸೋರಿಕೆ Read more…

ಇಂದು ನಿರ್ಧಾರವಾಗಲಿದೆ ಆಯ್ಕೆಯಾಗಿದ್ದ ಪಿಎಸ್ಐಗಳ ಭವಿಷ್ಯ

ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ಪಿಎಸ್ಐಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಆಯ್ಕೆಪಟ್ಟಿ ರದ್ದುಪಡಿಸಿ ಹೊಸ ಪರೀಕ್ಷೆಗೆ ಸರ್ಕಾರ ನಿರ್ಧರಿಸಿದ್ದು, ಸರ್ಕಾರದ Read more…

ಪಿಎಸ್ಐ ಮರುಪರೀಕ್ಷೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಮರು ಪರೀಕ್ಷೆ ಸಾಧ್ಯವಿಲ್ಲವೆಂದು ಹೈಕೋರ್ಟ್ ಗೆ ಸರ್ಕಾರ ಮಾಹಿತಿ

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯಲ್ಲಿ ಹೆಸರಿರುವ ಕಳಂಕಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು Read more…

ಪಿಎಸ್ಐ ಅಕ್ರಮ ಆರೋಪಿತರ ಹೊರತುಪಡಿಸಿ ಉಳಿದ ಅಭ್ಯರ್ಥಿಗಳ ನೇಮಕಾತಿಗೆ ಕಿರು ಪರೀಕ್ಷೆ ಸಾಧ್ಯತೆ: ಸರ್ಕಾರಕ್ಕೆ ಹೈಕೋರ್ಟ್ ಗಡುವು

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಆಯ್ಕೆಪಟ್ಟಿಯಲ್ಲಿರುವ ಉಳಿದ ಅಭ್ಯರ್ಥಿಗಳಿಗೆ ಮಾತ್ರ ಮತ್ತೆ ಕಿರುಪರೀಕ್ಷೆ ನಡೆಸುವ ಸಾಧ್ಯತೆಯ ಕುರಿತು ತೀರ್ಮಾನಿಸಲು ಸರ್ಕಾರಕ್ಕೆ Read more…

545 ಪಿಎಸ್ಐ ನೇಮಕಾತಿ: ಆರೋಪಿಗಳಲ್ಲದವರ ಆಯ್ಕೆ ಬಗ್ಗೆ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯ್ಕೆ ಪಟ್ಟಿ ರದ್ದುಪಡಿಸಿದ ಸರ್ಕಾರದ ಕ್ರಮ ಪ್ರಶ್ನಿಸಿದ ರಿಟ್ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ. 35 Read more…

BREAKING: ಆಪ್ತರ ಮೂಲಕ ಡೀಲಿಂಗ್ ನಡೆಸಿದ ಆರೋಪ, ಎಡಿಜಿಪಿ ಆಪ್ತರ ಮನೆಗಳ ಮೇಲೆ ಸಿಐಡಿ ದಾಳಿ

ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪಾಲ್ ಆಪ್ತರ ಮನೆಗಳ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ Read more…

ಸಿಐಡಿಯಿಂದ ಮತ್ತೊಂದು ಭರ್ಜರಿ ಬೇಟೆ: PSI ನೇಮಕಾತಿ ಅಕ್ರಮದ ಏಜೆಂಟ್ ಆಗಿದ್ದ ಪಿಎಸ್ಐ ಅರೆಸ್ಟ್

ಬೆಂಗಳೂರು: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ಆರೋಪಿ ಕಾಮಾಕ್ಷಿಪಾಳ್ಯ ಠಾಣೆ ಪಿಎಸ್ಐ Read more…

PSI ಹಗರಣದಲ್ಲಿ ಎಡಿಜಿಪಿ ಬಂಧನವಾದ್ರೂ ಕೋರ್ಟ್ ಗೆ ಯಾಕೆ ಹಾಜರುಪಡಿಸಿಲ್ಲ, ಸಿದ್ಧರಾಮಯ್ಯ ಬಳಿ ಇದೆ ಮಹತ್ವದ ಮಾಹಿತಿ

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಡಿಜಿಪಿ ಅವರ ಬಂಧನದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿತ್ತು. Read more…

ಅಕ್ರಮ ನಡೆದಿಲ್ಲವೆಂದು ಸದನದಲ್ಲಿ ಹೇಳಿದಾಗ ತನಿಖೆಯೇ ನಡೆದಿರಲಿಲ್ಲ: ಡಿಕೆಶಿಗೆ ಆರಗ ಜ್ಞಾನೇಂದ್ರ ತಿರುಗೇಟು

ಬೆಂಗಳೂರು: ಸ್ಟ್ರಾಂಗ್ ರೂಂ ಓಪನ್ ಮಾಡಿ ಓಎಂಆರ್ ಶೀಟ್ ಗಳನ್ನು ತಿದ್ದಲಾಗಿದೆ. ಸಿಸಿಟಿವಿ ಆಫ್ ಮಾಡಿ ಓಎಂಆರ್ ಶೀಟ್ ಗಳನ್ನು ತಿದ್ದಲಾಗಿದೆ. ಹೀಗಾಗಿ ನೇಮಕಾತಿ ವಿಭಾಗದ ಹಿರಿಯ ಅಧಿಕಾರಿಗಳನ್ನು Read more…

BREAKING: ಮಂಡ್ಯದಲ್ಲೂ PSI ನೇಮಕಾತಿ ಅಕ್ರಮ, ಯುವ ಕಾಂಗ್ರೆಸ್ ಮುಖಂಡ ಅರೆಸ್ಟ್

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲೂ ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ ನಡೆದಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಯುವ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ. ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ Read more…

BREAKING: PSI ನೇಮಕಾತಿ ಅಕ್ರಮ, ಹಾಸನದಲ್ಲಿ ಮತ್ತೊಬ್ಬ ಜನಪ್ರತಿನಿಧಿ ಅರೆಸ್ಟ್

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮತ್ತೊಬ್ಬ ಚುನಾಯಿತ ಪ್ರತಿನಿಧಿಯನ್ನು ಬಂಧಿಸಲಾಗಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪುರಸಭೆ ಸದಸ್ಯ ಶಶಿ ಬಂಧಿತ ಆರೋಪಿ ಎನ್ನಲಾಗಿದೆ. ಪಿಎಸ್ಐ Read more…

BIG NEWS: ಪಿಎಸ್ಐ ನೇಮಕಾತಿ ಅಕ್ರಮ, ಹಾಸನದಲ್ಲಿ ತಂದೆ-ಮಗ ಸೇರಿ ಮೂವರು ವಶಕ್ಕೆ

ಹಾಸನ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ-ಮಗ ಸೇರಿದಂತೆ ಮೂವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನ ಜಿಲ್ಲೆ ಶ್ರವಣಬೆಳಗೊಳ ತಾಲೂಕು ಗ್ರಾಮ ಪಂಚಾಯಿತಿ Read more…

BIG BREAKING: PSI ಅಕ್ರಮ ಕೇಸ್ ನಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ವಶಕ್ಕೆ

ಕಲಬುರಗಿ: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಡಿವೈಎಸ್ಪಿಯನ್ನು ವಶಕ್ಕೆ ಪಡೆಯಲಾಗಿದೆ. ಅಭ್ಯರ್ಥಿಗಳು ಮತ್ತು ಕಿಂಗ್ ಪಿನ್ ಗಳಿಗೆ ನೆರವಾದ ಆರೋಪದ ಮೇಲೆ KSRP ಡಿವೈಎಸ್ಪಿ Read more…

‘ಸಚಿನ್ ಪ್ರತಿ ಬಾರಿ ಶತಕ ಬಾರಿಸಲ್ಲ, ಉತ್ತೀರ್ಣ ಅಭ್ಯರ್ಥಿಗಳಿಗೆ ಮತ್ತೆ ಪಿಎಸ್ಐ ಪರೀಕ್ಷೆ ಅಗತ್ಯವಿಲ್ಲ’

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಿದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡಿರುವುದನ್ನು ಪ್ರಶ್ನಿಸಿ ಕೆಎಟಿಯಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿದಾರರ ಪರ ಹಿರಿಯ ವಕೀಲ ಡಿ.ಆರ್. Read more…

ನನಗೆ ತಿಮ್ಮಪ್ಪನ ಲಾಡು ಪ್ರಸಾದ ಬೇಡ, ಹಣ ಬೇಕು ಹಣ: ಪಿಎಸ್ಐ ನೇಮಕಾತಿ ಅಕ್ರಮದ ಮತ್ತೊಂದು ಸಂಗತಿ ಬಯಲು

ಬೆಂಗಳೂರು: 545 ಪಿಎಸ್ಐ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಕಿಂಗ್ ಪಿನ್ ಗಳು ಅನೇಕ ಮಾಹಿತಿಗಳನ್ನು ಹೊರಹಾಕಿದ್ದಾರೆ. ಶಾಂತಿಬಾಯಿ ಪಿಎಸ್ಐ ಪರೀಕ್ಷೆ ಬರೆಯಲು ಕಿಂಗ್ ಪಿನ್ ಗಳು ನೆರವು Read more…

BREAKING NEWS: ಆಟೋದಲ್ಲಿ ಬಂದು ಸಿಐಡಿಗೆ ಶರಣಾದ ಕಿಂಗ್ ಪಿನ್ ಮಂಜುನಾಥ್ ಮೇಳಕುಂದಿ

ಕಲಬುರಗಿ: 545 ಪಿಎಸ್ಐ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಮಂಜುನಾಥ ಮೇಳಕುಂದಿ ಸಿಐಡಿ ಕಚೇರಿಗೆ ಆಗಮಿಸಿ ಶರಣಾಗಿದ್ದಾರೆ. ಆರೋಗ್ಯ ಸರಿ ಇರಲಿಲ್ಲ. ಮಂಗಳೂರಿಗೆ ಹೋಗಿದ್ದೆ, ಇವತ್ತು ಕಲಬುರ್ಗಿಗೆ ಬಂದಿದ್ದೇನೆ Read more…

BIG BREAKING: PSI ಹುದ್ದೆಗಳಿಗೆ ಆಯ್ಕೆಯಾಗಿದ್ದ ಪ್ರಾಮಾಣಿಕರಿಗೆ ಶಾಕಿಂಗ್ ನ್ಯೂಸ್: ನೇಮಕಾತಿ ಅಧಿಕೃತ ರದ್ದು ಆದೇಶಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 2020 -21 ನೇ ಸಾಲಿನಲ್ಲಿ ನಡೆದಿದ್ದ ನೇಮಕಾತಿಯನ್ನು ಅಧಿಕೃತವಾಗಿ ರದ್ದುಪಡಿಸಲಾಗಿದೆ. ಸರ್ಕಾರದ ನೇಮಕಾತಿ ರದ್ದು ಆದೇಶಕ್ಕೆ ರಾಜ್ಯಪಾಲರು Read more…

ಪಿಎಸ್ಐ ನೇಮಕಾತಿ ಅಕ್ರಮ; 545 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್

ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ. ದಿವ್ಯ ಹಾಗರಗಿ ಒಡೆತನದ ಜ್ಞಾನಜ್ಯೋತಿ ಶಾಲೆಯಲ್ಲಿ ಪಿಎಸ್ಐ  ಅಕ್ರಮ ನಡೆದಿರುವುದು ಬೆಳಕಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...