alex Certify ಪಿಎಸ್ಐ ನೇಮಕಾತಿ ಅಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಎಸ್ಐ ಮರು ಪರೀಕ್ಷೆಗೆ ಹೈಕೋರ್ಟ್ ಬ್ರೇಕ್

ಬೆಂಗಳೂರು: 545 ಹುದ್ದೆಗಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದೆ. ಮರು ಪರೀಕ್ಷೆಯನ್ನು ರದ್ದು Read more…

BIG NEWS: ಪಿಎಸ್ಐ ಅಕ್ರಮ ಪ್ರಕರಣ; 15 ಲಕ್ಷ ಹಣ ವಾಪಸ್ ನೀಡಿದ ಶಾಸಕ ದಡೇಸುಗೂರ್

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಆಡಿಯೋ ವೈರಲ್ ವಿಚಾರವಾಗಿ ಇದೀಗ ಮತ್ತೊಂದು ಸುದ್ದಿ ಬಹಿರಂಗವಾಗಿದ್ದು, ಪಡೆದಿದ್ದ ಹಣವನ್ನು ಶಾಸಕರು ವಾಪಸ್ ನೀಡಿದ್ದಾರೆ. ನೌಕರಿ ಕೊಡಿಸುವುದಾಗಿ Read more…

ಪಿಎಸ್ಐ ನೇಮಕಾತಿ ಅಕ್ರಮ: First Rank ಪಡೆದು ಆಯ್ಕೆಯಾಗಿ ಸರ್ಕಾರ ವಿರುದ್ಧ ಮುಂಚೂಣಿಯಲ್ಲಿ ಪ್ರತಿಭಟಿಸಿದ್ದ ರಚನಾ ಅರೆಸ್ಟ್

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮೊದಲ ರ್ಯಾಂಕ್ ಪಡೆದು ಆಯ್ಕೆಯಾಗಿದ್ದ ರಚನಾ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯ ರಚನಾ ಪಿಎಸ್ಐ ನೇಮಕಾತಿ ಅಕ್ರಮ Read more…

KPTCL ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೆಪಿಟಿಸಿಎಲ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಗಸ್ಟ್ 7 ರಂದು ಈ Read more…

BIG NEWS: PSI ನೇಮಕಾತಿ ಅಕ್ರಮ; ಫಸ್ಟ್ ರ್ಯಾಂಕ್ ಅಭ್ಯರ್ಥಿ ಕುಶಾಲ್ ಕುಮಾರ್ ಅರೆಸ್ಟ್

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಫಸ್ಟ್ ರ್ಯಾಂಕ್ ಅಭ್ಯರ್ಥಿ ಕೂಡ ಅರೆಸ್ಟ್ ಆಗಿದ್ದು, 545 ಹುದ್ದೆ ನೇಮಕಾತಿಯೇ ಸಂಪೂರ್ಣ ಅಕ್ರಮವಾಗಿದೆಯೇ ಎಂಬ ಅನುಮಾನ ಮೂಡುತ್ತಿದೆ. Read more…

ಸಿಐಡಿ ಅಧಿಕಾರಿಗಳಿಂದ ಮತ್ತೊಂದು ಬೇಟೆ: ಪಿಎಸ್ಐ ಅಭ್ಯರ್ಥಿಗಳಿಗೆ ಬ್ಲೂಟೂತ್, ಎಲೆಕ್ಟ್ರಾನಿಕ್ ಡಿವೈಸ್ ಕೊಡ್ತಿದ್ದ ಕಿಂಗ್ ಪಿನ್ ಸಹಚರ ಅರೆಸ್ಟ್

ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ ಸಿಐಡಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಸಹಚರನನ್ನು Read more…

PSI ನೇಮಕಾತಿ ವಿಭಾಗಕ್ಕೇ ಸಿಐಡಿ ಎಂಟ್ರಿ: ಅಧಿಕಾರಿಗಳು, ಮಧ್ಯವರ್ತಿಗಳು ವಶಕ್ಕೆ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಮುಂದುವರೆದಿದ್ದು ನೇಮಕಾತಿ ವಿಭಾಗದ ವಿಭಾಗಕ್ಕೂ ಸಿಐಡಿ ಎಂಟ್ರಿಕೊಟ್ಟಿದ್ದಾರೆ. ನೇಮಕಾತಿ ವಿಭಾಗದ ನಾಲ್ವರು ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇಬ್ಬರು Read more…

BIG NEWS: ಎಪಿಪಿ, ಪಿಯುಸಿ ಪರೀಕ್ಷೆಯಲ್ಲೂ ಅಕ್ರಮ; ಗೃಹಸಚಿವ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಪ್ರಿಯಾಂಕ್ ಖರ್ಗೆ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿದೆ. Read more…

BIG NEWS: ಪಿಎಸ್ಐ ನೇಮಕಾತಿ ಅಕ್ರಮ; ಸ್ಟಾಂಪ್ ವೆಂಡರ್ ಅರೆಸ್ಟ್; ಪ್ರಭಾವಿ ವ್ಯಕ್ತಿ ಎಸ್ಕೇಪ್

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷ, ಸ್ಟಾಂಪ್ ವೆಂಡರ್ ಓರ್ವರನ್ನು ಬಂಧಿಸಿದ್ದಾರೆ. ಬೆಕ್ಕ ಗ್ರಾಮ Read more…

BIG NEWS: ಪಿಎಸ್‌ಐ ಪರೀಕ್ಷಾ ಅಕ್ರಮ; 11 ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

ಕಲಬುರ್ಗಿ: ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ 11 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಕಲಬುರ್ಗಿಯ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿ ಭಾಗಿಯಾಗಿದ್ದ ಸ್ಟೇಷನ್ ಬಜಾರ್ Read more…

ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದೇ ಇಲ್ಲ: ಪ್ರಕರಣ ರದ್ದು ಕೋರಿ ಆರೋಪಿಗಳಿಂದ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ. ಪ್ರಕರಣ ರದ್ದು ಮಾಡಬೇಕೆಂದು ಕೋರಿ ಇಬ್ಬರು ಆರೋಪಿಗಳು ಅರ್ಜಿ ಸಲ್ಲಿಸಿದ್ದಾರೆ. ರಚನಾ ಮತ್ತು ಜಾಗೃತ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, Read more…

BIG NEWS: ಪಿಎಸ್‌ಐ ನೇಮಕಾತಿ ಅಕ್ರಮ; ಪೊಲೀಸರೇ ಭಾಗಿ; DYSP, CPI ಸೇರಿ ಮತ್ತಿಬ್ಬರು ಅಧಿಕಾರಿಗಳನ್ನು ಬಂಧಿಸಿದ CID

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳೇ ಭಾಗಿಯಾಗಿದ್ದು, ಬೇಲಿಯೇ ಎದ್ದು ಹೊಲ ಮೇಯ್ದ ಘಟನೆಯಂತಿದೆ. ಅಕ್ರಮದಲ್ಲಿ ಭಾಗಿಯಾಗಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಿಐಡಿ ಅಧಿಕಾರಿಗಳು Read more…

BIG NEWS: PSI ನೇಮಕಾತಿ ಲಿಸ್ಟ್ ನಲ್ಲಿದ್ದ ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕಾನ್ಸ್ ಟೇಬಲ್ ಓರ್ವರನ್ನು ಅಮಾನತುಗೊಳಿಸಲಾಗಿದೆ. ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ವಿವೇಕನಗರ ಠಾಣೆ ಕಾನ್ಸ್ ಟೇಬಲ್ ಕರಿಬಸವನಗೌಡ Read more…

ತನ್ನ ಪಕ್ಷದವರ ಬಣ್ಣ ಬಯಲಾಗುತ್ತೆಂದು ಕಾಂಗ್ರೆಸ್​ನಿಂದ ಸುಳ್ಳು ಆರೋಪ: ಸಿಎಂ ಬೊಮ್ಮಾಯಿ ಟಾಂಗ್

ಪಿಎಸ್​ಐ ನೇಮಕಾತಿ ಅಕ್ರಮದಲ್ಲಿನ ತಮ್ಮ ಪಕ್ಷದವರ ಬಣ್ಣ ಬಯಲಾಗುತ್ತೆ ಎಂಬ ಭಯಕ್ಕೆ ಕಾಂಗ್ರೆಸ್​​ ಹಿಟ್​ & ರನ್​ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಆರ್​.ಟಿ. Read more…

BIG NEWS: ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ಅಧ್ಯಕ್ಷ ಕಟೀಲ್ ಮುಖ್ಯ ಮಾಹಿತಿ, ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ

ಹೊಸಪೇಟೆ: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. Read more…

PSI ನೇಮಕಾತಿ ಅಕ್ರಮದ ರಹಸ್ಯ ಬಯಲು: HDK

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನನ್ನದೇ ಆದ ಮೂಲಗಳ ಪ್ರಕಾರ ಮಾಹಿತಿ ಸಂಗ್ರಹಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ Read more…

545 PSI ನೇಮಕಾತಿ ಅಕ್ರಮ: ಕಿಂಗ್ ಪಿನ್ ಗಳೊಂದಿಗೆ ಸಂಪರ್ಕದಲ್ಲಿದ್ದವರಿಗೆ ಬಿಗ್ ಶಾಕ್

ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳ ಜೊತೆ ಸಂಪರ್ಕ ಹೊಂದಿದ್ದವರಿಗೆ ಸಂಕಷ್ಟ ಶುರುವಾಗಿದೆ. ಕಿಂಗ್ ಪಿನ್ ಗಳ ಜೊತೆ ಸಂಪರ್ಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...