alex Certify ಪಿಎಸ್ಐ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರದಲ್ಲೇ 5000 ಪೇದೆ, 450 ಎಸ್ಐ ಹುದ್ದೆಗಳಿಗೆ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿಯೊಂದು ಇಲ್ಲಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಸಲುವಾಗಿ ಶೀಘ್ರದಲ್ಲೇ 5000 ಪೇದೆ ಹಾಗೂ 450 ಎಸ್ಐ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು Read more…

ದುಡುಕಿನ ನಿರ್ಧಾರ ಕೈಗೊಂಡ ಪಿಎಸ್ಐ: ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದರ್ಶನ್ ಶೆಟ್ಟಿ(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಹನುಮಂತನಗರ ಠಾಣೆಯ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ Read more…

PSI ಅಕ್ರಮ: ಮಗನ ಪರ ಡೀಲ್ ಮಾಡಿ ತಲೆಮರೆಸಿಕೊಂಡಿದ್ದ ತಂದೆ ಅರೆಸ್ಟ್

ಕಲಬುರಗಿ: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮಗನ ಪರವಾಗಿ ಡೀಲ್ ಮಾಡಿದ್ದ ತಂದೆಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ನಿವಾಸಿ ವಸಂತ್ ನರಿಬೋಳ್ Read more…

PSI ನೇಮಕಾತಿ ಅಕ್ರಮ: ಸಿಐಡಿಯಿಂದ ಮತ್ತೊಂದು ಬೇಟೆ, ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಅಳಿಯ ಲಾಕ್

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಪರೀಕ್ಷೆ ಅಕ್ರಮದಲ್ಲಿ ಭಾಗಿಯಾಗಿದ್ದ ಕಿಂಗ್ ಪಿನ್ ರುದ್ರಗೌಡ ಪಾಟೀಲನ ಅಳಿಯ ಪ್ರಕಾಶ್ ನನ್ನು ಬಂಧಿಸಲಾಗಿದೆ. ಆರೋಪಿ ಪ್ರಕಾಶ್ ಅಭ್ಯರ್ಥಿಗಳಿಗೆ Read more…

15,000 ಶಿಕ್ಷಕರ ನೇಮಕಾತಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ; ಪಿಎಸ್ಐ ಹಗರಣ ಹಿನ್ನಲೆ ಬಿಗಿಭದ್ರತೆಯಲ್ಲಿ ಸಿಇಟಿ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಿಂದ ಎಚ್ಚೆತ್ತ ಸರ್ಕಾರ ಬಿಗಿಭದ್ರತೆಯಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಸಲು ಮುಂದಾಗಿದೆ. 15000 ಶಿಕ್ಷಕರ ನೇಮಕಾತಿಗೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಬಿಗಿಭದ್ರತೆಯಲ್ಲಿ ನಡೆಸಲಾಗುತ್ತದೆ. Read more…

ಡಬಲ್ ಸ್ಟಾರ್ ಸಮೇತ ಪಿಎಸ್ಐ ಸಮವಸ್ತ್ರ ಧರಿಸಿ ಊರಿನ ಕಾರ್ಯಕ್ರಮಗಳಲ್ಲಿ ಭಾಗಿಯಾದ ಕಾನ್ ಸ್ಟೇಬಲ್ ಸಸ್ಪೆಂಡ್

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ತನಿಖೆ ಮುಂದುವರೆದಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 27ನೇ ರ್ಯಾಂಕ್ ಪಡೆದುಕೊಂಡಿದ್ದ ಹಾವೇರಿ ತಾಲೂಕಿನ ಗುಡಸಲಕೊಪ್ಪ ಗ್ರಾಮದವರಾದ ವಿವೇಕನಗರ ಪೋಲೀಸ್ ಠಾಣೆ Read more…

ಪಿಎಸ್ಐ ನೇಮಕಾತಿ ಅಕ್ರಮ: ಮತ್ತಿಬ್ಬರ ತಲೆದಂಡ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಮತ್ತಿಬ್ಬರನ್ನು ಅಮಾನತುಗೊಳಿಸಲಾಗಿದೆ. ಕಲಬುರ್ಗಿ ಬೆರಳಚ್ಚು ವಿಭಾಗದ ಡಿವೈಎಸ್ಪಿ ಆರ್.ಆರ್. ಹೊಸಮನಿ ಮತ್ತು ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದಿಲೀಪ್ Read more…

ಪಿಎಸ್ಐ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬಿಗ್ ಶಾಕ್, ಪರೀಕ್ಷೆ ರದ್ದು ಮಾಡಿದ್ದಕ್ಕೆ ತೀವ್ರ ಆಕ್ರೋಶ

ಹುಬ್ಬಳ್ಳಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಸರ್ಕಾರ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸಲು ಮುಂದಾಗಿದ್ದು, ಇದಕ್ಕೆ ಪಿಎಸ್ಐ ಹುದ್ದೆಗೆ Read more…

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ ‘ಬಿಗ್ ಶಾಕ್’

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಹಿನ್ನೆಲೆಯಲ್ಲಿ ಈಗಾಗಲೇ ವಿಚಾರಣೆ ನಡೆಸುತ್ತಿರುವ ಸಿಐಡಿ ಹಲವರನ್ನು ಬಂಧನಕ್ಕೆ ಒಳಪಡಿಸಿದೆ. ಅಲ್ಲದೆ ತಲೆಮರೆಸಿಕೊಂಡಿರುವ ಕಲಬುರಗಿ ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥೆ ದಿವ್ಯ Read more…

ACB ದಾಳಿ ವೇಳೆ ಸಮವಸ್ತ್ರ ಕಿತ್ತೆಸೆದು ಪರಾರಿಯಾಗಿದ್ದ PSI ಕೊನೆಗೂ ಅರೆಸ್ಟ್

ತುಮಕೂರು: ಎಸಿಬಿ ದಾಳಿಯ ಸಂದರ್ಭದಲ್ಲಿ ತಪ್ಪಿಸಿಕೊಂಡಿದ್ದ ಪಿಎಸ್ಐನನ್ನು ಜನ್ನೇನಹಳ್ಳಿ ಅರಣ್ಯದ ಸಮೀಪ ಪೊಲೀಸರು ಹಿಡಿದಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಜನ್ನೆನಹಳ್ಳಿ ಅರಣ್ಯದ ಬಳಿ ಪಿಎಸ್ಐ ಸೋಮಶೇಖರ್ ಅವರನ್ನು Read more…

ಪೊಲೀಸ್ ಠಾಣೆಯಲ್ಲೇ ಪರಿಶಿಷ್ಟ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್ಐ ಅರೆಸ್ಟ್

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಸಬ್ಇನ್ಸ್ ಪೆಕ್ಟರ್ ಅರ್ಜುನ್ ಅವರನ್ನು ಸಿಐಡಿ ಪೊಲೀಸರು ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪರಿಶಿಷ್ಟ ವರ್ಗದ ಯುವಕನಿಗೆ ಮೂತ್ರ ಕುಡಿಸಿದ್ದ Read more…

BIG NEWS: ಪಿಎಸ್ಐ ವಿರುದ್ಧವೇ ದಾಖಲಾಯ್ತು FIR

ಕಲಬುರ್ಗಿ; ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಜಿಲ್ಲೆ ಸೇಡಂ ಪೊಲೀಸ್ ಠಾಣೆ ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪಿಎಸ್ಐ ನಾಡಗೌಡ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. Read more…

BREAKING: ತರಕಾರಿ, ಸೊಪ್ಪು ಕಾಲಿನಿಂದ ಒದ್ದು ಚೆಲ್ಲಾಪಿಲ್ಲಿ ಮಾಡಿ ದರ್ಪ ತೋರಿದ್ದ PSI ಸಸ್ಪೆಂಡ್

ತರಕಾರಿ, ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ತೋರಿಸಿದ್ದ ರಾಯಚೂರು ಸದರ ಬಜಾರ್ ಠಾಣೆ ಪಿಎಸ್ಐ ಆಜಂ ಖಾನ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ರಾಯಚೂರು ಎಸ್.ಪಿ. ಪ್ರಕಾಶ್ ನಿಕ್ಕಂ ಅವರು Read more…

ಜಿಲೆಟಿನ್ ಸ್ಪೋಟ ಪ್ರಕರಣ: ಸರ್ಕಾರದಿಂದ ಮಹತ್ವದ ನಿರ್ಧಾರ –ನಿರ್ಲಕ್ಷ್ಯ ತೋರಿದ ಪಿಎಸ್ಐ ಸಸ್ಪೆಂಡ್

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ಐ ಆರ್. ಗೋಪಾಲ ರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ. ಗೃಹ ಇಲಾಖೆ Read more…

SP ಹೆಸರಲ್ಲಿ PSI ನಿಂದ 8.5 ಲಕ್ಷ ರೂ. ಪಡೆದಿದ್ದ ವಂಚಕ ಅರೆಸ್ಟ್

ಕಲಬುರಗಿ: ಜಿಲ್ಲಾ ಪೊಲೀಸ್ ಅಧೀಕ್ಷಕರ ಹೆಸರು ಹೇಳಿ ಪಿಎಸ್ಐ ಅವರಿಂದ 8.5 ಲಕ್ಷ ರೂಪಾಯಿ ಪಡೆದಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಪಿಎಸ್ಐ ಮಂಜುನಾಥ ಹೂಗಾರ ಅವರಿಂದ 8.5 ಲಕ್ಷ ರೂಪಾಯಿ Read more…

ಶುಭ ಸುದ್ದಿ: ಪೊಲೀಸ್ ಇಲಾಖೆಯಲ್ಲಿ ನೇಮಕಾತಿ, ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) (ಪುರುಷ, ಮಹಿಳೆ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಅರ್ಜಿಗಳನ್ನು Read more…

ಪೊಲೀಸ್ ಇಲಾಖೆ ನೇಮಕಾತಿ, 545 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) (ಪುರುಷ, ಮಹಿಳೆ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ Read more…

ಶುಭ ಸುದ್ದಿ: ಪೊಲೀಸ್ ಇಲಾಖೆಯಲ್ಲಿ ನೇಮಕಾತಿ, ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) (ಪುರುಷ, ಮಹಿಳೆ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ Read more…

BREAKING NEWS: ಸಬ್ಇನ್ಸ್ ಪೆಕ್ಟರ್ ನಿಂದ ಮಹಿಳಾ ಪಿಎಸ್ಐ ಗೆ ಮೋಸ; ಪೊಲೀಸ್ ಠಾಣೆ ಮೆಟ್ಟಿಲೇರಿದ ಆರಕ್ಷಕಿ

ಮೈಸೂರು: ಆರಕ್ಷಕರೇ ಇಂತಹ ತಪ್ಪು ದಾರಿ ಹಿಡಿದರೆ ಜನಸಾಮಾನ್ಯರ ಪಾಡೇನು..? ಸಬ್ಇನ್ಸ್ ಪೆಕ್ಟರ್ ಒಬ್ಬರಿಂದ ಮಹಿಳಾ ಪಿಎಸ್ ಐ ಮೋಸ ಹೋಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸಬ್ಇನ್ಸ್ ಪೆಕ್ಟರ್ Read more…

ನೆರೆಹಾನಿ ಪ್ರದೇಶದಲ್ಲಿ ನಾಟಕೀಯ ರಕ್ಷಣಾ ಕಾರ್ಯಾಚರಣೆ ಮಾಡಿದ್ದ ಬಿಲ್ಡಪ್ PSI ಸಸ್ಪೆಂಡ್

ಕಲಬುರಗಿ: ನೆಲೋಗಿ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಣ್ಣ ಯಲಗೋಡ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆರೆ ಪೀಡಿತ ಪ್ರದೇಶದಲ್ಲಿ ಅವರು ನಾಟಕೀಯ ರಕ್ಷಣಾ ಕಾರ್ಯಾಚರಣೆ Read more…

ಬಂಧನಕ್ಕೆ ತೆರಳಿದ್ದ PSI, ಪೊಲೀಸ್ ಮೇಲೆ ತೀವ್ರ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಕುಂಸಿ ಠಾಣೆಯ ಪಿಎಸ್ಐ ನವೀನ್ ಮಠಪತಿ ಮತ್ತು ಪೊಲೀಸ್ ಕಾನ್ಸ್ ಟೇಬಲ್ ಬಸವಂತಪ್ಪ ಅವರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ. ಗಾಂಜಾ ಮಾರಾಟ ಪ್ರಕರಣಕ್ಕೆ Read more…

PSI ಹುದ್ದೆಗಳಿಗೆ ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: 2020-21 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧ ಅರ್ಜಿ ಆಹ್ವಾನಿಸಿದ್ದು ಕೊರೊನಾ Read more…

ಬಿಗ್ ನ್ಯೂಸ್: 5 ಸಾವಿರ ಪೊಲೀಸ್, 500 ಪಿಎಸ್ಐ ನೇಮಕಾತಿ ಅಧಿಸೂಚನೆ

ದಾವಣಗೆರೆ: ಪೊಲೀಸ್ ಇಲಾಖೆಯಲ್ಲಿ 5000 ಪೊಲೀಸ್ ಕಾನ್ಸ್ ಟೇಬಲ್ ಮತ್ತು 500 ಪಿಎಸ್‍ಐ ಗಳನ್ನು ನೇಮಕಾತಿ ಮಾಡಲು ಅಧಿಸೂಚಿಸಲಾಗಿದೆ ಎಂದು ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...