alex Certify ಪಿಡಿಒ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಪಿಡಿಒ, ಬಿಲ್ ಕಲೆಕ್ಟರ್

ಉಡುಪಿ: ಉಡುಪಿ ಜಿಲ್ಲೆಯ ಉಪ್ಪೂರು ಗ್ರಾಮ ಪಂಚಾಯಿತಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತ್ ಪಿಡಿಒ ಹಾಗೂ ಬಿಲ್ ಕಲೆಕ್ಟರ್ Read more…

ಅವಾಚ್ಯ ಪದಗಳಿಂದ ನಿಂದಿಸಿ ಪಿಡಿಒ ಮೇಲೆ ಗ್ರಾಪಂ ಅಧ್ಯಕ್ಷೆ ಪತಿ ಹಲ್ಲೆ

ಮೈಸೂರು: ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಹಲ್ಲೆ ನಡೆಸಿದ ಘಟನೆ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ಘಟನೆ ನಡೆದಿದೆ. Read more…

BREAKING: 3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಪಿಡಿಒ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ನವೀಕರಿಸಲು 5 ಲಕ್ಷ ರೂಪಾಯಿಗೆ Read more…

ಶುಭ ಸುದ್ದಿ: ಪಿಡಿಒ, ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 247 ಪಿಡಿಒ ಹುದ್ದೆಗಳು ಮತ್ತು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಸೇರಿ 574 Read more…

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಮೂವರು ಬಲೆಗೆ

ಮೈಸೂರು: ಲಂಚ ಪಡೆಯುತ್ತಿದ್ದ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ತಳಲು ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ತಳಲು Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: KPSC ಯಿಂದ ನೇಮಕಾತಿ ಸುಗ್ಗಿ: 247 PDO ಸೇರಿ 734 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಲೋಕಸೇವಾ ಆಯೋಗ ಸಿಹಿ ಸುದ್ದಿ ನೀಡಿದೆ. ಪಿಡಿಒ ಸೇರಿದಂತೆ ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 247 ಪಂಚಾಯಿತಿ ಅಭಿವೃದ್ಧಿ Read more…

ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಪಿಡಿಒ

ಬೀದರ್: ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗೆ ಅಮಾನತುಗೊಂಡಿರುವ ಪಿಡಿಒ ಚಪ್ಪಲಿಯಿಂದ ಹೊಡೆದ ಘಟನೆ ಬೀದರ್ ನಲ್ಲಿ ಸೋಮವಾರ ನಡೆದಿದೆ. ಅಕ್ರಮ ಎಸಗಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ Read more…

ಲೋಕಾಯುಕ್ತ, RTI ಧೈರ್ಯವಾಗಿ ಎದುರಿಸಿ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸಲಹೆ

ಶಿವಮೊಗ್ಗ: ಲೋಕಾಯುಕ್ತ ಅಥವಾ ಮಾಹಿತಿ ಹಕ್ಕು ಕಾಯ್ದೆ ಅರ್ಜಿಗಳು ಒಳಗೊಂಡಂತೆ ಯಾವುದೇ ಒತ್ತಡಕ್ಕೆ ಒಳಗಾಗದೆ ಧೈರ್ಯವಾಗಿ ಎದುರಿಸಬೇಕು ಎಂದು ಪಿಡಿಒಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. Read more…

ಲೋಕಸಭೆ ಚುನಾವಣೆ: ಚೆಕ್ ಪೋಸ್ಟ್ ಕರ್ತವ್ಯಕ್ಕೆ ಪಿಡಿಒ ನಿಯೋಜಿಸದಂತೆ ಮನವಿ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಕರ್ತವ್ಯಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನಿಯೋಜಿಸದಂತೆ ಕೋರಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಬದಲಿಗೆ ಬೇರೆ ಅಧಿಕಾರಿಗಳನ್ನು ಚೆಕ್ ಪೋಸ್ಟ್ ಕರ್ತವ್ಯಕ್ಕೆ Read more…

ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳ ವರ್ಗಾವಣೆಯನ್ನು ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ನಡೆಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಿಯಾಂಖ್ ಖರ್ಗೆ ತಿಳಿಸಿದ್ದಾರೆ. ಸಚಿವರು, ಶಾಸಕರಿಗೆ ಆಪ್ತ ಸಹಾಯಕರಾಗಲು Read more…

ಶುಭ ಸುದ್ದಿ: 256 ಪಿಡಿಒ ನೇಮಕಾತಿಗೆ KPSCಗೆ ಪ್ರಸ್ತಾವನೆ; ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ 256 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಭರ್ತಿ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ Read more…

ಫಲಾನುಭವಿಯಿಂದ ಲಂಚ: ಪಿಡಿಒ ಸೇರಿ ಮೂವರಿಗೆ ಜೈಲು ಶಿಕ್ಷೆ, ದಂಡ

ಯಾದಗಿರಿ: ಫಲಾನುಭವಿಗಳಿಂದ ಒಂದು ಸಾವಿರ ರೂಪಾಯಿ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಪಿಡಿಒ ಸೇರಿ ಮೂವರಿಗೆ ಎರಡು ವರ್ಷ ಜೈಲು ಶಿಕ್ಷೆ, ತಲಾ 10,000 ರೂ. ದಂಡ ವಿಧಿಸಿ ವಿಶೇಷ Read more…

BREAKING NEWS: ಹನುಮಧ್ವಜ ವಿವಾದ: ಕೆರಗೋಡು ಪಿಡಿಒ ಅಮಾನತು

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡು ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಪಿಡಿಒ ಜೀವನ್ ಬಿ.ಎಂ. ಅವರನ್ನು ಅಮಾನತು ಮಾಡಲಾಗಿದೆ. 5 ಕಾರಣ ನೀಡಿ ಜಿಲ್ಲಾ Read more…

ಲಂಚ ಸ್ವೀಕರಿಸುವಾಗಲೇ ಬಲೆಗೆ ಬಿದ್ದ ಪಿಡಿಒ: ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರಿಂದ ವಿಚಾರಣೆ

ವಿಜಯಪುರ: 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಗ್ರಾಮದ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಿಡಿಒ ಸಂಗಮೇಶ್ ಬಲೆಗೆ ಬಿದ್ದವರು ಎಂದು Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ʻPDOʼ ಸೇರಿ 924 ಹುದ್ದೆಗಳ ನೇಮಕಾತಿ

ಬೆಳಗಾವಿ : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸೇರಿ 924 ಹುದ್ದೆಗಳ ನೇಮಕಾತಿಗೆ ಕ್ರಮ  ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್‌  ಖರ್ಗೆ  ತಿಳಿಸಿದ್ದಾರೆ. ಈ Read more…

ಮನೆ ಪರಿಹಾರ ಧನ ನೀಡಲು ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಶಿಕಾರಿಪುರ ತಾಲೂಕು ಸಂಕ್ಲಾಪುರ ವಾಸಿ ಸಾಕಮ್ಮ ಕೋಂ ವೆಂಕಟೇಶಪ್ಪ Read more…

ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಇನ್ಮುಂದೆ `PDO’ ಗಳಿಗೆ ‘ಬಯೋ ಮೆಟ್ರಿಕ್’ ಹಾಜರಾತಿ ಕಡ್ಡಾಯ

ಮಂಗಳೂರು : ಮುಂದಿನ ವರ್ಷದಿಂದ ಪಿಡಿಒಗಳ ಕೌನ್ಸೆಲಿಂಗ್‌ ಮಾಡಿ, ಪಂಚಾಯತಿ  ಪರವಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತೇವೆ. ಪಿಡಿಒಗಳಿಗೆ ಹೆಚ್ಚಿನ ಹೊಣೆಗಾರಿಕೆ ನೀಡಲಿದ್ದೇವೆ. ಪಿಡಿಒಗಳಿಗಾಗಿ ಬಯೋ ಮೆಟ್ರಿಕ್‌ ವ್ಯವಸ್ಥೆ ಜಾರಿಗೆ Read more…

ಗ್ರಾಮ ಪಂಚಾಯತ್ ಪಿಡಿಒ ಗೆ ಗನ್ ತೋರಿಸಿ ಬೆದರಿಕೆ ಹಾಕಿದ ಸದಸ್ಯ

ವಿಜಯಪುರ: ಗ್ರಾಮ ಪಂಚಾಯತ್ ಸದಸ್ಯನೊಬ್ಬ ಪಿಡಿಒಗೆ ಗನ್ ಪಾಯಿಂಟ್ ನಲ್ಲಿ ಧಮ್ಕಿ ಹಾಕಿದ ಘಟನೆ ವಿಜಯಪುರ ಜಿಲ್ಲೆಯ ದೇವರನಿಂಬರಗಿಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 660 ಪಿಡಿಒ, 1323 ಗ್ರೇಡ್ ಕಾರ್ಯದರ್ಶಿಗಳ ನೇಮಕ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 660 ಪಿಡಿಒ, 604 ಗ್ರೇಡ್ 1 ಕಾರ್ಯದರ್ಶಿ ಹಾಗೂ 719 ಗ್ರೇಡ್-2 ಕಾರ್ಯದರ್ಶಿ Read more…

BIGG NEWS : ಮುಂದಿನ ವರ್ಷದಿಂದ ಗ್ರಾ.ಪಂ `PDO’ ಗಳ ವರ್ಗಾವಣೆಗೆ ಕೌನ್ಸೆಲಿಂಗ್!

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ Read more…

ವರ್ಗಾವಣೆಯ ನಿರೀಕ್ಷೆಯಲ್ಲಿರುವ `PDO’ ಗಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ Read more…

BIG NEWS: ಲಂಚಕ್ಕೆ ಕೈಯೊಡ್ಡಿದ್ದ PDO ಲೋಕಾಯುಕ್ತ ಬಲೆಗೆ

ಮಂಗಳೂರು: ಲಂಚ ಪಡೆಯುತ್ತಿದ್ದಾಗಲೇ ಕೊಕ್ರಾಡಿ ಗ್ರಾಮ ಪಂಚಾಯತ್ ಪಿಡಿಒ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪಿಡಿಒ ಮಹೇಶ್ ಲೋಕಾಯುಕ್ತ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 570 ಪಿಡಿಒ ನೇಮಕಾತಿ

ಬೆಂಗಳೂರು: 570 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಉಮಾನಾಥ ಕೋಟ್ಯಾನ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ Read more…

ಕಲ್ಲಿನಿಂದ ಹೊಡೆದು RTI ಕಾರ್ಯಕರ್ತನ ಕೊಲೆ: ಆರೋಪಿ ಪಿಡಿಒ ನ್ಯಾಯಾಲಯಕ್ಕೆ ಶರಣು

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೌರಿಪುರದ ಸಾಮಾಜಿಕ ಕಾರ್ಯಕರ್ತ ರಾಮಕೃಷ್ಣ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಪಿಡಿಒ ಎ.ಟಿ. ನಾಗರಾಜ್ ದಾವಣಗೆರೆ ನ್ಯಾಯಾಲಯಕ್ಕೆ ಗುರುವಾರ ಶರಣಾಗಿದ್ದಾನೆ. Read more…

ಭರ್ಜರಿ ವೇತನ ಹೆಚ್ಚಳದೊಂದಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಆದೇಶ

ಬೆಂಗಳೂರು: 1,500 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಪಿಡಿಓಗಳಿಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂದು ಮುಂಬಡ್ತಿ ನೀಡಲಾಗಿದೆ. Read more…

BIG NEWS: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು PDO ಬರ್ಬರ ಹತ್ಯೆ

ರಾಯಚೂರು: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು ಪಿಡಿಒ ಓರ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಸೀಮೆ ಈರಣ್ಣ ದೇಗುಲದ ಬಳಿ ನಡೆದಿದೆ. ಕೋಠಾ Read more…

BIG NEWS: ಪಿಡಿಒಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮ ಪಂಚಾಯ್ತಿ ಸದಸ್ಯ; ದರ್ಪದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಕೋಲಾರ: ಬಿಲ್ ಮಂಜೂರು ಮಾಡಲು ಸತಾಯಿಸುತ್ತಿದ್ದ ಪಿಡಿಒ ಗೆ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ರಾಜೇಂದ್ರಹಳ್ಳಿಯಲ್ಲಿ ನಡೆದಿದೆ. ರಾಜೇಂದ್ರಹಳ್ಳಿ ಗ್ರಾಮ Read more…

ಗ್ರಾಮೀಣ ಭಾಗದಲ್ಲಿ ನಾಗರಿಕ ನೋಂದಣಿ ಬಲಪಡಿಸಲು ಕ್ರಮ: ಜನನ-ಮರಣ ನೋಂದಣಾಧಿಕಾರಿಗಳಾಗಿ PDO

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಜನನ ಮರಣ ನೋಂದಣಿ ದಾಖಲಿಸಲು ಮತ್ತು ನಾಗರಿಕ ನೋಂದಣಿ ಪದ್ಧತಿ ಬಲಪಡಿಸುವ ಉದ್ದೇಶದಿಂದ ಪಂಚಾಯಿತಿ ಮಟ್ಟದ ಜನನ-ಮರಣ ನೋಂದಣಾಧಿಕಾರಿಗಳನ್ನಾಗಿ ಪಿಡಿಒಗಳನ್ನು ನೇಮಕ ಮಾಡಲಾಗಿದೆ. ಗ್ರಾಮಲೆಕ್ಕಿಗರಿಗೆ Read more…

ಲಂಚ ಸ್ವೀಕರಿಸುವಾಗಲೇ ACB ದಾಳಿ, ಸಿಕ್ಕಿಬಿದ್ದ PDO

ಶಿವಮೊಗ್ಗ: ಇ – ಸ್ವತ್ತಿನ ಆಸ್ತಿ ಖರೀದಿ ಪತ್ರ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ Read more…

ಪಿಡಿಒಗೆ ಬೆದರಿಕೆಯೊಡ್ಡಿ ಬಿಲ್; ಸಂಸದ ಉಮೇಶ್ ಜಾಧವ್ ವಿರುದ್ಧ ಪ್ರಿಯಾಂಕ್ ಖರ್ಗೆ ಆರೋಪ

ಕಲಬುರ್ಗಿ: ಸಂಸದ ಉಮೇಶ್ ಜಾಧವ್ ವಿರುದ್ಧ ಗಂಭೀರ ಆರೋಪ ಮಾಡಿರುವ ಶಾಸಕ ಪ್ರಿಯಾಂಕ್ ಖರ್ಗೆ, ಪಿಡಿಒ ಬೆದರಿಸಿ ಬಿಲ್ ಮಾಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. 40 ಪರ್ಸೆಂಟ್ ಕಮಿಷನ್ ಬಗ್ಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...