alex Certify ಪಿಸ್ತೂಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮಹತ್ಯೆಗೆ ಬಳಸಿದ್ದ ‘ನೆಪೋಲಿಯನ್’ ಪಿಸ್ತೂಲ್ ಗೆ ಸಿಕ್ತು ಕೋಟಿ ಕೋಟಿ ಬೆಲೆ…!

ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಬಳಸಿದ್ದ ನೆಪೋಲಿಯನ್ ಬೊನಪಾರ್ಟೆಯ ಎರಡು ಪಿಸ್ತೂಲ್‌ಗಳನ್ನು ಭಾನುವಾರ ಫ್ರಾನ್ಸ್‌ನಲ್ಲಿ ಮಾರಾಟ ಮಾಡಲಾಗಿದೆ. ಹರಾಜಿನಲ್ಲಿ ಈ ಪಿಸ್ತೂಲ್‌ ಗಳನ್ನು 1.69 ಮಿಲಿಯನ್ ಯುರೋಗಳಿಗೆ ಮಾರಾಟ ಮಾಡಲಾಗಿದೆ. Read more…

BIG NEWS: ನಟ ದರ್ಶನ್ ಹಾಗೂ ಸಹಚರನ ಬಳಿಯ ಪಿಸ್ತೂಲ್ ವಶಕ್ಕೆ ತನಿಖಾಧಿಕಾರಿ ಸೂಚನೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಬಳಿ ಇದ್ದ ಪಿಸ್ತೂಲ್ ಗಳನ್ನು ವಶಕ್ಕೆ ಪಡೆಯುವಂತೆ ತನಿಖಾಧಿಕಾರಿ ಪೊಲೀಸರಿಗೆ ಸೂಚಿಸಿದ್ದಾರೆ. ನಟ ದರ್ಶನ್ ಹಾಗೂ Read more…

Video | ರೈಫಲ್ ಹಿಡಿದು ಯುವತಿಯ ರೀಲ್ಸ್ ; ಪೊಲೀಸ್ ಠಾಣೆ ಮೆಟ್ಟಿಲೇರಿದ ಕೇಸ್

ಉತ್ತರಾಖಂಡದ ಡೆಹ್ರಾಡೂನ್ ನಗರದಲ್ಲಿ ಯುವತಿಯೊಬ್ಬಳು ಆಯುಧಗಳನ್ನು ಝಳಪಿಸುತ್ತಾ ರೀಲ್ಸ್ ಮಾಡಿದ್ದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಯುವತಿ ತನ್ನ ಇನ್ ಸ್ಟಾಗ್ರಾಂ ಸ್ಟೋರಿಯಲ್ಲಿ ಸ್ಟಂಟ್ ವಿಡಿಯೋಗಳನ್ನು ಹಂಚಿಕೊಂಡಿದ್ದು ಸಾಮಾಜಿಕ Read more…

ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆ

ಬೆಂಗಳೂರು: ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾಚಿಗುಡ ಎಕ್ಸ್ ಪ್ರೆಸ್ ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರಿಗೆ ಗನ್ ಮ್ಯಾನ್ Read more…

ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಊಟಕ್ಕೆ ಹೋಗಿ ಪಿಸ್ತೂಲ್ ಕಳೆದುಕೊಂಡ ಪಿಎಸ್ಐ

ಚಿತ್ರದುರ್ಗ: ಬೆಂಗಳೂರು ಕೆಆರ್ ಪುರಂ ಪೊಲೀಸ್ ಠಾಣೆಯ ಪಿಎಸ್ಐ ಕಲ್ಲಪ್ಪ ಅವರು ಸರ್ವಿಸ್ ಪಿಸ್ತೂಲ್, 10 ಗುಂಡುಗಳನ್ನು ಕಳೆದುಕೊಂಡಿದ್ದಾರೆ. ಪ್ರಕರಣವೊಂದರ ತನಿಖೆಗಾಗಿ ದಾವಣಗೆರೆಗೆ ತೆರಳಿದ್ದ ಕಲ್ಲಪ್ಪ ವಾಪಸ್ ಆಗುವ Read more…

Video | ಪೊಲೀಸ್ ಸಿಬ್ಬಂದಿಗೇ ಪಿಸ್ತೂಲ್ ತೋರಿಸಿದ ಆರೋಪಿ; ಎದೆಗುಂದದೆ ಕಿರಾತಕನ ಹೆಡೆಮುರಿ ಕಟ್ಟಿದ ಖಾಕಿ ಪಡೆ

ಕೊಲೆ ಮತ್ತು ದರೋಡೆ ಆರೋಪ ಪ್ರಕರಣದಲ್ಲಿನ ಇಬ್ಬರನ್ನ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಎದುರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರಲ್ಲಿ ಒಬ್ಬ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪೊಲೀಸರ ಮೇಲೆ ಗುಂಡು ಹಾರಿಸಲು ಪ್ರಯತ್ನಿಸಿದ. Read more…

ಪಾರ್ಕಿಂಗ್ ವಿಚಾರದಲ್ಲಿ ಗಲಾಟೆ; ಗುಂಡು ಹಾರಿಸಿದ ಯುವಕ

ಮಹಾ ಮಹಾನಗರಗಳಲ್ಲಿ ವಾಹನ ನಿಲ್ಲಿಸುವ ವಿಚಾರದಲ್ಲಿ ಗಲಾಟೆ ನಡೆಯುವುದು ಸಾಮಾನ್ಯ ಸಂಗತಿ. ಇದೇ ರೀತಿ ರಾಜ್ಯ ರಾಜಧಾನಿ ನವದೆಹಲಿಯಲ್ಲೂ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋದ ವೇಳೆ ಯುವಕನೊಬ್ಬ 42 Read more…

SHOCKING: 10 ನೇ ಕ್ಲಾಸ್ ವಿದ್ಯಾರ್ಥಿಯಿಂದ ಘೋರ ಕೃತ್ಯ: ಶಿಕ್ಷಕನ ಮೇಲೆಯೇ ಫೈರಿಂಗ್

ಲಕ್ನೋ: ಉತ್ತರ ಪ್ರದೇಶದ ಸೀತಾಪುರದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ಪಿಸ್ತೂಲ್‌ ನಿಂದ ಗುಂಡು ಹಾರಿಸಿರುವ ಘಟನೆ ಇಂದು ನಡೆದಿದೆ. 10ನೇ ತರಗತಿಯ ಬಾಲಕ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ Read more…

ನಿಮ್ಮ ಅಂಗಡಿಗಳಲ್ಲಿ ಎರಡು ಪಿಸ್ತೂಲ್​ ಇಟ್ಟುಕೊಳ್ಳಿ ಎಂದ ಬಿಜೆಪಿ ಶಾಸಕ…!

ಉದಯಪುರ ಟೈಲರ್​ ಹತ್ಯೆ ಪ್ರಕರಣ ಬೆಚ್ಚಿಬೀಳಿಸುವಂತಿತ್ತು. ಈ ಘಟನೆ ಜನರ ಮನಸ್ಸಿನಲ್ಲಿ ಇನ್ನೂ ಹಸಿಯಾಗಿದೆ. ಈ ನಡುವೆಯೇ ಬಿಜೆಪಿ ಶಾಸಕ ಶಾಕಿಂಗ್​ ಸ್ಟೇಟ್​ಮೆಂಟ್​ ನೀಡಿದ್ದಾರೆ. ಉತ್ತರ ಪ್ರದೇಶದ ಮುಜಾಫರ್​ Read more…

ಯುವತಿ ಜೊತೆ ಡಾನ್ಸ್ ಮಾಡುತ್ತಾ ಪಿಸ್ತೂಲ್ ಝಳಪಿಸಿದ ಯುವಕ….! ಆಘಾತಕಾರಿ ವಿಡಿಯೋ ವೈರಲ್

ಯುಪಿ ಮತ್ತು ಬಿಹಾರದಂತಹ ಉತ್ತರ ಭಾರತದ ರಾಜ್ಯಗಳಲ್ಲಿ ಸಂಭ್ರಮದ ಗುಂಡು ಹಾರಿಸುವ ಅಭ್ಯಾಸವು ಇನ್ನೂ ಸಾಮಾನ್ಯವಾಗಿದೆ. ಅಂತಹ ಗುಂಡಿನ ದಾಳಿಗಳು ಕಾನೂನುಬಾಹಿರವಾಗಿದ್ದರೂ ಮತ್ತು ಆಗಾಗ್ಗೆ ಆಕಸ್ಮಿಕ ಸಾವುಗಳಿಗೆ ಕಾರಣವಾಗಿದ್ದರೂ, Read more…

ಪಂಜಾಬಿ ಹಾಡಿಗೆ ಕುಣಿದ ವಧು-ವರ: ಮುದ್ದಾದ ವಿಡಿಯೋ ವೈರಲ್

ಇತ್ತೀಚೆಗೆ ಭಾರತೀಯ ವಿವಾಹ ಕಾರ್ಯಕ್ರಮದ ವಿಡಿಯೋ ಅಂತರ್ಜಾಲದಲ್ಲಿ ಭಾರಿ ವೈರಲ್ ಆಗುತ್ತಿದೆ. ವಧು-ವರರು ನರ್ತಿಸುವ, ಮೋಜಿನ, ತಮಾಷೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳನ್ನು ತುಂಬಿವೆ. ಇದೀಗ ಮತ್ತೊಂದು ವಿವಾಹದ ವಿಡಿಯೋವೊಂದು Read more…

ಮದುವೆ ಸಂಭ್ರಮದ ವೇಳೆ ಗನ್ ಫೈರ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ವಧು-ವರ

ಹಲವಾರು ಜೋಡಿಗಳು ತಮ್ಮ ಮದುವೆಯನ್ನು ಸ್ಮರಣೀಯವಾಗಿಸಲು ಏನಾದರೊಂದು ಡಿಫರೆಂಟ್ ಆಗಿ ಮಾಡುತ್ತಾರೆ. ಅದ್ಧೂರಿ ಮದುವೆಗಳಲ್ಲಿ ವೇದಿಕೆಗೆ ವಿಭಿನ್ನವಾಗಿ ಎಂಟ್ರಿ ಕೊಡಬೇಕು ಅನ್ನೋದು ಹಲವರ ಕನಸಾಗಿದೆ. ಹಾಗೆಯೇ ಯುಪಿ ಮತ್ತು Read more…

ಆಟಿಕೆ ಎಂದು ಭಾವಿಸಿ ಪಿಸ್ತೂಲ್‌ ನಿಂದ ಶೂಟ್ ಮಾಡಿಕೊಂಡ ಹುಡುಗಿ

ನಿಜವಾದ ಪಿಸ್ತೂಲ್‌ ಅನ್ನು ಆಟಿಕೆ ಎಂದುಕೊಂಡು ಸ್ವತಃ ಶೂಟ್ ಮಾಡಿಕೊಂಡ ಬಿಬಿಎ ವಿದ್ಯಾರ್ಥಿನಿಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ರಾಂಚಿಯಲ್ಲಿ ನಡೆದಿದೆ. ಭಾನುವಾರ ಸಂಜೆ ಏಳು ಗಂಟೆಗೆ ನಡೆದ ಈ Read more…

ಯುಕೆನಿಂದ ಮತ್ತೆ ಭಾರತಕ್ಕೆ ಮರಳಿದ ವಸಾಹತುಶಾಹಿ ಯುಗದ ಪಿಸ್ತೂಲ್..!

ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಹರಾಜಾದ ಐತಿಹಾಸಿಕ ವಸಾಹತುಶಾಹಿ ಯುಗದ ಪಿಸ್ತೂಲ್ ಮತ್ತೆ ಭಾರತಕ್ಕೆ ಮರಳಿದೆ. 1850 ರ ದಶಕದಲ್ಲಿ ಬ್ರಿಟಿಷ್ ಇಂಡಿಯನ್ ಆರ್ಮಿ ಬಳಸಿದ್ದ ಪುರಾತನ ಪಿಸ್ತೂಲ್ ಅನ್ನು ಯುಕೆನಲ್ಲಿ Read more…

SHOCKING: ವೈದ್ಯಕೀಯ ಸಿಬ್ಬಂದಿ ಸೋಗಿನಲ್ಲಿ ಮನೆಯೊಳಗೆ ನುಗ್ಗಿ ಸಿನಿಮೀಯ ರೀತಿಯಲ್ಲಿ ದರೋಡೆ

 ಬೆಂಗಳೂರು: ಬೆಂಗಳೂರಿನಲ್ಲಿ ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಲಾಗಿದೆ. ವೈದ್ಯಕೀಯ ಸಿಬ್ಬಂದಿಯ ಸೋಗಿನಲ್ಲಿ ಬಂದಿದ್ದವರಿಂದ ಕೃತ್ಯ ನಡೆದಿದೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್ಬಿಎಂ ಕಾಲೋನಿಯಲ್ಲಿ ಘಟನೆ Read more…

ಮೂತ್ರ ವಿಸರ್ಜಿಸುತ್ತಿರುವಾಗಲೇ ಆಕಸ್ಮಿಕವಾಗಿ ಗುಂಡು ಹಾರಿಸಿಕೊಂಡ ಭೂಪ…!

ನ್ಯೂಯಾರ್ಕ್‌ನ ಜನಪ್ರಿಯ ಪ್ರದೇಶ ಟೈಮ್ಸ್‌ಸ್ಕ್ವೇರ್‌ ನಲ್ಲಿನ ಸುರಂಗಮಾರ್ಗದ ಮೆಟ್ರೊ ನಿಲ್ದಾಣದಲ್ಲಿ 39 ವರ್ಷದ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಹಾಡು ಹೇಳಿಕೊಂಡು ಹಾಯಾಗಿ ಮೂತ್ರ ವಿಸರ್ಜಿಸುತ್ತಿದ್ದಾಗಲೇ ಆತನ ಜೇಬಿನಿಂದ Read more…

ಅಲ್ಲು ಅರ್ಜುನ್​ ಗೆ ಅಭಿಮಾನಿಯಿಂದ ಸಿಗ್ತು ವಿಶೇಷ ಉಡುಗೊರೆ..!

ಯುಎಇಗೆ ತೆರಳಿದ್ದ ಸ್ಟೈಲಿಶ್​ ಸ್ಟಾರ್​ ಅಲ್ಲು ಅರ್ಜುನ್​ಗೆ ಮರೆಯಲಾಗದ ಉಡುಗೊರೆಯೊಂದು ದೊರಕಿದೆ. ಹೌದು..! ರಿಯಾಜ್​​ ಕಿಲ್ಟೋನ್​ ಎಂಬ ಮಲಯಾಳಿ ಉದ್ಯಮಿಯು ಅಲ್ಲು ಅರ್ಜುನ್​ಗೆ ಬರೋಬ್ಬರಿ 160 ವರ್ಷ ಪುರಾತನ Read more…

ಚಪಾತಿ ತಣ್ಣಗಿದೆ ಎಂಬ ಕಾರಣಕ್ಕೆ ಢಾಬಾ ಮಾಲೀಕನ ಮೇಲೆ ಗುಂಡು

ನಾಗರಿಕ ಸಮಾಜ ತಲೆತಗ್ಗಿಸುವ ಘಟನೆಯೊಂದರಲ್ಲಿ, ತಣ್ಣಗಿರುವ ಚಪಾತಿ ಕೊಟ್ಟರು ಎಂಬ ಕ್ಷುಲ್ಲಕ ಕಾರಣಕ್ಕೆ ರಸ್ತೆ ಬದಿಯ ಢಾಬಾ ಮಾಲೀಕರಿಗೆ ಶೂಟ್ ಮಾಡಿದ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಜರುಗಿದೆ. ಸಂತ್ರಸ್ತ Read more…

BREAKING: ಮತಗಟ್ಟೆಗೆ ಲೋಡೆಡ್ ಪಿಸ್ತೂಲ್ ತಂದ ಅಧಿಕಾರಿ

ಬೆಳಗಾವಿ: ಗ್ರಾಮ ಪಂಚಾಯಿತಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿಯ ಬಳಿ ಲೋಡೆಡ್ ಪಿಸ್ತೂಲ್ ಪತ್ತೆಯಾಗಿದೆ ಬೆಳಗಾವಿ ತಾಲೂಕಿನ ದೇಸೂರ ಗ್ರಾಮದಲ್ಲಿ ಪಿ.ಆರ್.ಓ.ಆಗಿ ನಿಯೋಜನೆಗೊಂಡಿದ್ದ ಅಧಿಕಾರಿ ಕರ್ತವ್ಯಕ್ಕೆ ಬಂದಾಗ ಲೈಸೆನ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...