alex Certify ಪುತ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನದಲ್ಲಿ ಏರ್ ಹೋಸ್ಟೆಸ್ ಮೇಲೆ ಹಲ್ಲೆ: ಮದ್ಯದ ಅಮಲಿನಲ್ಲಿ ಪಾಕ್ ಮಾಜಿ ಆಯುಕ್ತರ ಪುತ್ರಿ ದಾಂಧಲೆ | Watch Video

ಪಾಕಿಸ್ತಾನದ ಕ್ವೆಟ್ಟಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ನಡೆದ ಆಘಾತಕಾರಿ ಘಟನೆಯಲ್ಲಿ, ಮಾಜಿ ಕ್ವೆಟ್ಟಾ ಆಯುಕ್ತ ಇಫ್ತಿಕಾರ್ ಅಹ್ಮದ್ ಅವರ ಪುತ್ರಿ ಸೈಮಾ ಜೊಗೆಜೈ ಅವರು ಸೆರೀನ್ ಏರ್ ವಿಮಾನದಲ್ಲಿ Read more…

ಪ್ರೀತಿಸಿ ಕೈಕೊಟ್ಟ ಯುವಕ: ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ, ಮನನೊಂದು ನೇಣಿಗೆ ಕೊರಳೊಡ್ಡಿದ ತಾಯಿ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲೊಂದು ಮನಕಲಕುವ ಘಟನೆ ನಡೆದಿದೆ. ಪ್ರೀತಿಸಿದ ಯುವಕ ಕೈಕೊಟ್ಟಿದ್ದಕ್ಕೆ ಪುತ್ರಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಮನನೊಂದು ತಾಯಿಗೆ ನೇಣಿಗೆ ಶರಣಾಗಿದ್ದಾರೆ. ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ Read more…

SHOCKING: ಪತ್ನಿ ಇಲ್ಲದ ವೇಳೆ ಪುತ್ರಿ ಮೇಲೆಯೇ ಅತ್ಯಾಚಾರ, ವಿಷ ಕುಡಿಸುವುದಾಗಿ ಬೆದರಿಕೆ: ಪಾಪಿ ತಂದೆ ಅರೆಸ್ಟ್

ಮಹಾರಾಜ್‌ ಗಂಜ್: ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನಲ್ಲಿ 11 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಗುರುವಾರ ರಾತ್ರಿ ಸಂತ್ರಸ್ತೆಯ ತಾಯಿ ತನ್ನ ಪೋಷಕರ ಮನೆಗೆ ಹೋಗಿದ್ದಾಗ Read more…

SHOCKING: ಪ್ರೀತಿಸಿ ಮದುವೆಯಾಗಿದ್ದ ಪುತ್ರಿ, ಅಳಿಯನಿಗೆ ಚಾಕುವಿನಿಂದ ಇರಿದ ವ್ಯಕ್ತಿ

ಕಾರವಾರ: ಪ್ರೀತಿಸಿ ಮದುವೆಯಾಗಿದ್ದ ಪುತ್ರಿ ಮತ್ತು ಅಳಿಯನಿಗೆ ಚಾಕುವಿನಿಂದ ಇರಿದ ವ್ಯಕ್ತಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ರಂಗಾಪುರದಲ್ಲಿ Read more…

SHOCKING: ಟಿಕ್ ಟಾಕ್ ನಲ್ಲಿ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ಪುತ್ರಿಗೆ ಗುಂಡಿಕ್ಕಿದ ತಂದೆ

ಟಿಕ್‌ ಟಾಕ್‌ ನಲ್ಲಿ ವಿಡಿಯೋ ಹಂಚಿಕೊಳ್ಳುವುದನ್ನು ನಿಲ್ಲಿಸಲು ನಿರಾಕರಿಸಿದ ತನ್ನ 15 ವರ್ಷದ ಮಗಳನ್ನು ಪಾಕಿಸ್ತಾನಿ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಅಮೆರಿಕದಲ್ಲಿ ಜನಿಸಿದ ಪುತ್ರಿಯನ್ನು ಆತ ಮರ್ಯಾದಾ Read more…

ತಾಯಿ ಕಿಡ್ನಿ ಮಾರಿಸಿದ ವ್ಯಕ್ತಿಯಿಂದ ಪುತ್ರಿಯ ಕಿಡ್ನಿ ಮಾರಾಟಕ್ಕೆ ಬೆದರಿಕೆ

ರಾಮನಗರ: ಹಣಕಾಸಿನ ತೊಂದರೆಯ ಕಾರಣ ಕಿಡ್ನಿ ಮಾರಾಟ ಮಾಡಿದ್ದ ಮಹಿಳೆಗೆ ನಿನ್ನ ಪುತ್ರಿಯ ಕಿಡ್ನಿಯನ್ನೂ ಮಾರಾಟ ಮಾಡಬೇಕು. ಇಲ್ಲದಿದ್ದರೆ ಕಿಡ್ನಿ ಮಾರಿದ ಹಣವನ್ನು ವಾಪಸ್ ಕೊಡು ಎಂದು ವ್ಯಕ್ತಿಯೊಬ್ಬ Read more…

ಹೃದಯ ವಿದ್ರಾವಕ ಘಟನೆ: ತಂದೆ ಸಾವಿನ ಸುದ್ದಿ ತಿಳಿಸದೇ ಪುತ್ರಿಯ ಮದುವೆ

ಚಿಕ್ಕಮಗಳೂರು: ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರ ಪುತ್ರಿಯ ಮದುವೆ ನಿಲ್ಲಬಾರದೆಂಬ ಕಾರಣಕ್ಕೆ ಮನೆಯಲ್ಲಿ ವಿಷಯ ತಿಳಿಸದೇ ಮದುವೆ ನೆರವೇರಿಸಲಾಗಿದೆ. ಆರತಕ್ಷತೆ, ಮದುವೆ ಸೇರಿ ವಿವಾಹದ ಕಾರ್ಯಗಳೆಲ್ಲ ಮುಗಿದ ಬಳಿಕ Read more…

SHOCKING: ಅಪ್ರಾಪ್ತ ಪುತ್ರಿಯನ್ನೇ ವೇಶ್ಯಾವಾಟಿಕೆಗೆ ದೂಡಿ ವಿಡಿಯೋ ಮಾಡಿಕೊಂಡ ಪೋಷಕರಿಂದ ಆಘಾತಕಾರಿ ಕೃತ್ಯ

ಚೆನ್ನೈ: ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿ, ಒಪ್ಪಿಗೆಯಿಲ್ಲದೆ ವಿಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ಪೋಷಕರನ್ನು ಬಂಧಿಸಲಾಗಿದೆ. ಚೆನ್ನೈನಲ್ಲಿ ಘಟನೆ ನಡೆದಿದ್ದು, ತಮ್ಮ ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿ, ನಂತರ Read more…

BREAKING: ನಟ ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಮಾಹಿತಿ

ಬೆಂಗಳೂರು: ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಶಿವರಾಜ್ ಕುಮಾರ್ ಆರೋಗ್ಯದ ಕುರಿತು ಪುತ್ರಿ ನಿವೇದಿತಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದೇವರ ದಯೆಯಿಂದ ಅಪ್ಪನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅಪ್ಪನ Read more…

ತಂದೆಯಿಂದಲೇ ನೀಚ ಕೃತ್ಯ: ಪತ್ನಿ ಊರಿಗೆ ಹೋಗಿದ್ದ ವೇಳೆ ಪುತ್ರಿ ಮೇಲೆ ಅತ್ಯಾಚಾರ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ತಂದೆಯೇ ತನ್ನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 16 ವರ್ಷದ ಪುತ್ರಿಯ Read more…

ತಂದೆಯಿಂದಲೇ ನೀಚಕೃತ್ಯ: ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

ಬೆಂಗಳೂರು: ತಂದೆಯೇ ತನ್ನ 4 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ರಾಮಮೂರ್ತಿ ನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Read more…

US ನಲ್ಲಿರುವ ಇಶಾ ಅಂಬಾನಿಯವರ ಭವ್ಯ ಭವನ ಭಾರೀ ಮೊತ್ತಕ್ಕೆ ಮಾರಾಟ…!

ರಿಲಯನ್ಸ್‌ ಸಮೂಹ ಸಂಸ್ಥೆಗಳ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ, ಇತ್ತೀಚೆಗೆ ಲಾಸ್ ಏಂಜಲೀಸ್‌ ನಲ್ಲಿರುವ ತಮ್ಮ ಐಷಾರಾಮಿ ಭವನವನ್ನು ಮಾರಾಟ ಮಾಡಿದ್ದಾರೆ. ಆಕೆಯ ತಂದೆ Read more…

ಮದುವೆಯಾಗಲು ನಿರಾಕರಿಸಿದ ಪ್ರಿಯಕರ: ಅತ್ಯಾಚಾರಕ್ಕೊಳಗಾದ ಮಗಳನ್ನೇ ಹತ್ಯೆಗೈದ ಮಹಿಳೆ

ನವದೆಹಲಿ: ದೆಹಲಿಯಲ್ಲಿ ಗೆಳೆಯ ಮಗಳನ್ನು ದೂರವಿಟ್ಟ ಕಾರಣ ತಾಯಿ 5 ವರ್ಷದ ಅತ್ಯಾಚಾರ ಸಂತ್ರಸ್ತೆಯಾದ ಪುತ್ರಿಯನ್ನು ಕೊಂದಿದ್ದಾಳೆ. ಅತ್ಯಾಚಾರ ಸಂತ್ರಸ್ತೆ ಹುಡುಗಿಯನ್ನು ಸ್ವೀಕರಿಸಲು ಆಕೆಯ ಗೆಳೆಯ ನಿರಾಕರಿಸಿದ ಕಾರಣ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಅಲ್ಲು ಅರ್ಜುನ್ ಪುತ್ರಿ ಅರ್ಹಾ; instagram ನಲ್ಲಿ ವಿಶ್ ಮಾಡಿದ ʼಸ್ಟೈಲಿಶ್ ಸ್ಟಾರ್ʼ

ಖ್ಯಾತ ನಟ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರ ಪುತ್ರಿ ಅರ್ಹಾ ಇಂದು ಎಂಟನೇ ವಸಂತಕ್ಕೆ ಕಾಲಿಟ್ಟಿದ್ದು, ಸಾಮಾಜಿಕ ಜಾಲತಾಣದಲ್ಲಿ  ಅಲ್ಲು ಅರ್ಜುನ್ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು Read more…

ಪ್ರಿಯಕರನ ಜೊತೆಗಿದ್ದಾಗಲೇ ಸಿಕ್ಕಿ ಬಿದ್ದ ಯುವತಿಯಿಂದ ಘೋರ ಕೃತ್ಯ: ಕತ್ತು ಹಿಸುಕಿ ತಾಯಿಯನ್ನೇ ಕೊಂದ ಪುತ್ರಿ

ಬೆಂಗಳೂರು: ಸ್ನೇಹಿತನ ಜೊತೆ ಸೇರಿ ಪುತ್ರಿಯೇ ತಾಯಿಯನ್ನು ಕೊಲೆ ಮಾಡಿದ್ದಾಳೆ. ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಸಿರುಗಟ್ಟಿಸಿ 46 ವರ್ಷದ ಜಯಲಕ್ಷ್ಮಿ ಅವರನ್ನು ಪುತ್ರಿ Read more…

SHOCKING: ತಂದೆಯಿಂದಲೇ ಪೈಶಾಚಿಕ ಕೃತ್ಯ: ನಿರಂತರ ಅತ್ಯಾಚಾರದಿಂದ 14 ವರ್ಷದ ಪುತ್ರಿ ಗರ್ಭಿಣಿ

ತುಮಕೂರು: 14 ವರ್ಷದ ಪುತ್ರಿಯ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೋಲಿಸ್ Read more…

ತಂದೆಯಿಂದಲೇ ಹೇಯ ಕೃತ್ಯ: ಅಪ್ರಾಪ್ತ ಪುತ್ರಿ ಗರ್ಭಿಣಿ

ಮೂಡುಬಿದಿರೆ: ಅಪ್ರಾಪ್ತ ಪುತ್ರಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗೆ ಆಕೆಯನ್ನು ಗರ್ಭಿಣಿಯಾಗಿಸಿದ ಹೇಯಕೃತ್ಯ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ಹೊರವಲಯದ ಗ್ರಾಮಾಂತರ ಪ್ರದೇಶದಲ್ಲಿ ಘಟನೆ ನಡೆದಿದ್ದು ಆರೋಪಿ Read more…

ಕೆರೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ದುರಂತ: ಪುತ್ರಿ ರಕ್ಷಿಸಲು ಹೋದ ತಂದೆಯೂ ಸಾವು

ಕೋಲಾರ: ಸೆಲ್ಫಿ ತೆಗೆದುಕೊಳ್ಳುವಾಗ ತಂದೆ, ಮಗಳು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ವೃಷಾಭಾವತಿ ಕೆರೆಯಲ್ಲಿ ಸಂಭವಿಸಿದೆ. ಬೆಂಗಳೂರು ಮೂಲಕ ಸೈಯದ್ ಅಯೂಬ್(35) ಫಾತಿಮಾ(10) ಮೃತಪಟ್ಟವರು ಎಂದು Read more…

ಸರ್ಕಾರಿ ಕೆಲಸ ತೊರೆದ ಶಿಕ್ಷಕಿ, 11 ವರ್ಷದ ಮಗಳೊಂದಿಗೆ ಜೈನ ಸನ್ಯಾಸಿನಿಯಾಗಿ ದೀಕ್ಷೆ ಪಡೆಯಲು ನಿರ್ಧಾರ…!

ಗೋಲ್ಡನ್ ಸಿಟಿ ಎಂದು ಕರೆಯಲ್ಪಡುವ ರಾಜಸ್ತಾನದ ಛೋಟಿಸದ್ರಿಯಲ್ಲಿ ಮಹಿಳೆಯೊಬ್ಬಳ ಭಕ್ತಿಯ ಪರಾಕಾಷ್ಠೆ ಅಚ್ಚರಿಗೆ ಕಾರಣವಾಗಿದೆ. ಪ್ರತಾಪಗಢ ಜಿಲ್ಲೆಯ ಛೋಟಿಸದ್ರಿಯ ಸರ್ಕಾರಿ ಶಿಕ್ಷಕಿಯೊಬ್ಬರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ಜೈನ Read more…

ಆರ್ಥಿಕ ಸದೃಢತೆಯನ್ನೇ ಪರಿಗಣಿಸಿ ಮಕ್ಕಳ ಸುಪರ್ದಿ ನಿರ್ಧಾರ ಅಸಾಧ್ಯ: ಹೈಕೋರ್ಟ್ ಆದೇಶ

ಬೆಂಗಳೂರು: ಆರ್ಥಿಕ ಸದೃಢತೆ ಅಂಶವೊಂದೇ ಮಗುವಿನ ಸುಪರ್ದಿ ವಿಷಯ ನಿರ್ಧರಿಸಲು ಆಧಾರವಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹಣಕಾಸಿನ ಸಾಮರ್ಥ್ಯ ಹೊಂದಿರುವುದರಿಂದ 14 ವರ್ಷದ ಅಪ್ರಾಪ್ತ ಪುತ್ರಿಯನ್ನು ಶಾಶ್ವತವಾಗಿ ತನ್ನ Read more…

ಅತಿಥಿ ಶಿಕ್ಷಕನ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತ್ನಿ, ಪುತ್ರಿಯಿಂದಲೇ ಸುಪಾರಿ

ತುಮಕೂರು: ಅತಿಥಿ ಶಿಕ್ಷಕ ಮರಿಯಪ್ಪ ಅವರ ಬರ್ಬರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿ ಶೋಭಾ, ಮಗಳು ಹೇಮಲತಾ ಕೊಲೆಗೆ ಸುಪಾರಿ ನೀಡಿರುವುದು ತುಮಕೂರು ಜಿಲ್ಲೆ ಕುಣಿಗಲ್ Read more…

ಮುರಿದು ಬಿದ್ದಿದೆ ಹೇಮಾಮಾಲಿನಿ ಪುತ್ರಿಯ ದಾಂಪತ್ಯ ಬದುಕು, ಪುಸ್ತಕದಲ್ಲಿ ಖುದ್ದು ಈ ವಿಷಯ ಬಿಚ್ಚಿಟ್ಟಿದ್ದಾರೆ ಇಶಾ ಡಿಯೋಲ್‌ !

ಚಿತ್ರರಂಗದಲ್ಲಿ ಪ್ರೀತಿ, ಮದುವೆ, ವಿಚ್ಛೇದನ ಇವೆಲ್ಲವೂ ಸರ್ವೇಸಾಮಾನ್ಯವಾಗಿಬಿಟ್ಟಿವೆ. ಸೆಲೆಬ್ರಿಟಿ ದಂಪತಿಗಳು ಕೆಲವೇ ವರ್ಷಗಳ ಬಳಿಕ ಪರಸ್ಪರ ದೂರವಾಗುವುದು, ವಿಚ್ಛೇದನ ಪಡೆಯುವುದು ಕೂಡ ಕಾಮನ್‌. ಇದೀಗ ಬಾಲಿವುಡ್‌ನ ಹಿರಿಯ ಧರ್ಮೇಂದ್ರ Read more…

ರಾಮ್‌ ಚರಣ್‌ ಪುತ್ರಿಯನ್ನು ನೋಡಿಕೊಳ್ತಿದ್ದಾರೆ ಈ ಫೇಮಸ್‌ ದಾದಿ; ದಂಗಾಗಿಸುವಂತಿದೆ ಈಕೆಯ ಸಂಬಳ…!

ನಟಿ ಕರೀನಾ ಕಪೂರ್ ಮಕ್ಕಳನ್ನು ನೋಡಿಕೊಳ್ತಾ ಇದ್ದ ದಾದಿ ಸಾಕಷ್ಟು ವೈರಲ್‌ ಆಗಿದ್ದರು. ಆಕೆ ಪಡೆಯುವ ಸಂಬಳದ ಬಗ್ಗೆ ಕೂಡ ಚರ್ಚೆಗಳಾಗಿದ್ದವು. ವಿಶೇಷ ಅಂದ್ರೆ ಇದೇ ಮಹಿಳೆ ಶಾಹಿದ್ Read more…

SHOCKING: ತಾಯಿಯನ್ನೇ ಕೊಂದು ಸ್ಮಶಾನದಲ್ಲಿ ಹೂತು ಹಾಕಿದ ಪುತ್ರಿ, ತಡವಾಗಿ ಬೆಳಕಿಗೆ ಬಂದ ಪ್ರಕರಣ

ಮೈಸೂರು: ಮಗಳೇ ತಾಯಿಯನ್ನು ಕೊಂದು ಸ್ಮಶಾನದಲ್ಲಿ ಹೂತು ಹಾಕಿರುವ ಘಟನೆ 13 ತಿಂಗಳ ನಂತರ ಬೆಳಕಿಗೆ ಬಂದಿದೆ. ಮೃತ ಮಹಿಳೆಯ ಪುತ್ರಿ ಹಾಗೂ ಅಳಿಯನನ್ನು ವರುಣಾ ಠಾಣೆ ಪೊಲೀಸರು Read more…

ಪುತ್ರಿಗೆ ಉಡುಗೊರೆಯಾಗಿ 50 ಕೋಟಿ ರೂ. ಬಂಗಲೆ ನೀಡಿದ ಬಚ್ಚನ್

ಮುಂಬೈ: ಬಾಲಿವುಡ್ ನಟ ಅಮಿತಾಭ್ ಬಚ್ಚನ್ – ಜಯಾ ಬಚ್ಚನ್ ದಂಪತಿ ಮುಂಬೈನ ಪ್ರತಿಷ್ಠಿತ ಜುಹೂ ಪ್ರದೇಶದಲ್ಲಿರುವ ಬಂಗಲೆಯನ್ನು ತಮ್ಮ ಪುತ್ರಿ ಶ್ವೇತಾ ನಂದಾ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ. Read more…

ರೈಲಿನ ಮುಂದೆ ಹಾರಿ ಜೀವ ಕಳೆದುಕೊಂಡ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪಿ

ಮಹಾರಾಷ್ಟ್ರದ ಥಾಣೆಯಲ್ಲಿ ತನ್ನ 11 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪಿ ರೈಲಿನ ಮುಂದೆ ಹಾರಿ ಕೆಲವೇ ಗಂಟೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಕ್ಟೋಬರ್ 26 ರಂದು ಆತನ ವಿರುದ್ಧ Read more…

ಬೆಂಗಳೂರಲ್ಲಿ ಮರ್ಯಾದೆಗೇಡು ಹತ್ಯೆ: ಪ್ರೀತಿಸಿದ ಪುತ್ರಿ ಕೊಚ್ಚಿ ಕೊಲೆಗೈದ ತಂದೆ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಮರ್ಯಾದೆಗೇಡು ಹತ್ಯೆ ನಡೆದಿದೆ. ಪ್ರೀತಿಸಿದ ಹುಡುಗನ ಜೊತೆ ಹೋಗಿದ್ದಕ್ಕೆ ಪುತ್ರಿಯನ್ನು ತಂದೆ ಹತ್ಯೆ ಮಾಡಿದ್ದಾನೆ. ಪರಪ್ಪನ ಅಗ್ರಹಾರದ ನಾಗನಾಥಪುರದ ಡಾಕ್ಟರ್ Read more…

ಟಿವಿ ನೋಡಿದ್ದಕ್ಕೆ ಗದರಿದ ತಾಯಿ, ಜೀವ ಕಳೆದುಕೊಂಡ ಪುತ್ರಿ

ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಟಿವಿ ನೋಡುತ್ತಿರುವುದಕ್ಕೆ ತಾಯಿ ಗದರಿಸಿದ್ದೇ ಆಕೆಯ ದುಡುಕಿನ ನಿರ್ಧಾರಕ್ಕೆ ಕಾರಣವೆನ್ನಲಾಗಿದೆ. 18 Read more…

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣಪತ್ರ ರದ್ದು

ಬೆಂಗಳೂರು : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪುತ್ರಿ ಸೇರಿದಂತೆ ನಾಲ್ಕು ಜನರ ಸುಳ್ಳು ಜಾತಿ ಪ್ರಮಾಣಪತ್ರವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ರೇಣುಕಾಚಾರ್ಯ ಪುತ್ರಿ ಎಂ.ಆರ್. ಚೇತನಾ, Read more…

ಅತ್ತೆಯನ್ನೇ ಥಳಿಸಿದ ಅಳಿಯ: ತಾಯಿಗೆ ಹೊಡೆದಿದ್ದಕ್ಕೆ ಮನನೊಂದು ಪ್ರಾಣ ಕಳೆದುಕೊಂಡ ಪುತ್ರಿ

ಬೆಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕೆ ಅಳಿಯ ಅತ್ತೆಗೆ ಹೊಡೆದಿದ್ದಾನೆ. ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಶಾ(25) ನೇಣಿಗೆ ಶರಣಾದವರು ಎಂದು ಹೇಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...