alex Certify ಪುತ್ರಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಪುತ್ರಿ ನೀಡಿದ ಅದ್ಭುತ ಉಡುಗೊರೆಗೆ ಕಣ್ಣೀರಾದ ತಂದೆ……!

ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನವು ಸಾಕಷ್ಟು ಮುಂದುವರೆದಿದೆ. ಇದು ಕೇಳುವ ಮತ್ತು ನೋಡುವ ವಿಧಾನವನ್ನು ಬದಲಾಯಿಸಿದೆ. ಬಹಳ ಹತ್ತಿರವಾದ ಅನುಭವಗಳನ್ನು ನೀಡುವ ಮೂಲಕ ಜನರಿಗೆ ವಾಸ್ತವವನ್ನು ಬದಲಾಯಿಸಿದೆ. ಹಾಗೆಯೇ ಪ್ರತಿಯೊಬ್ಬರ Read more…

ಪದವೀಧರ ಪುತ್ರಿಗೆ ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯ: ತಾಯಿಯಿಂದ ದೂರು

ಮಂಗಳೂರು: ಡ್ರಗ್ಸ್ ದಂಧೆಯಲ್ಲಿ ಸಿಲುಕಿರುವ ಮಗಳನ್ನು ರಕ್ಷಣೆ ಮಾಡುವಂತೆ ಕ್ರೈಸ್ತ ಮಹಿಳೆ ವಿಶ್ವಹಿಂದೂ ಪರಿಷತ್ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಮಹಿಳೆ Read more…

ದುಡುಕಿನ ನಿರ್ಧಾರ ಕೈಗೊಂಡ ಇಂಜಿನಿಯರ್; ಪತ್ನಿ, ಪುತ್ರಿಯೊಂದಿಗೆ ನಾಲೆಗೆ ಹಾರಿ ಆತ್ಮಹತ್ಯೆ

ತುಮಕೂರು: ನಾಲೆಗೆ ಹಾರಿ ಎಇಇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮಲಾಪುರ ಗೇಟ್ ಬಳಿ ನಾಲೆಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸೋಮಲಾಪುರ Read more…

BIG NEWS: ವರದಕ್ಷಿಣೆ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ; ಪುತ್ರಿ ಮದುವೆಗೆ ಪೋಷಕರು ನೀಡಿದ ಉಡುಗೊರೆ ವರದಕ್ಷಿಣೆಯಲ್ಲ

ಕೊಚ್ಚಿ: ವರದಕ್ಷಿಣೆ ನಿಷೇಧ ಕಾಯಿದೆ, 1961 ರ ಅಡಿಯಲ್ಲಿ ವಧುವಿನ ಕಲ್ಯಾಣಕ್ಕಾಗಿ ಮದುವೆಯ ಸಮಯದಲ್ಲಿ ಆಕೆಯ ಪೋಷಕರು ವಧುವಿಗೆ ನೀಡಿದ ಉಡುಗೊರೆಗಳನ್ನು ವರದಕ್ಷಿಣೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಕೇರಳ Read more…

BREAKING: ವಿರಾಟ್ ಕೊಹ್ಲಿ –ಅನುಷ್ಕಾ ಶರ್ಮಾ ಮಗುವಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ಕಿಡಿಗೇಡಿ ಅರೆಸ್ಟ್

ನವದೆಹಲಿ: ಕ್ರಿಕೆಟಿಗ ವಿರಾಟ್ ಕೊಹ್ಲಿ ಮಗುವಿಗೆ ಆನ್ಲೈನ್ ನಲ್ಲಿ ಅತ್ಯಾಚಾರ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನಲ್ಲಿ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಪೊಲೀಸ್ ಇಲಾಖೆಯ ಸೈಬರ್ Read more…

ಅಪ್ಪು ಪಾದಕ್ಕೆ ನಮಸ್ಕರಿಸಿದ ಪುತ್ರಿ ಧೃತಿ ಕಣ್ಣೀರು

ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪುತ್ರಿ ಧೃತಿ ಬೆಂಗಳೂರಿಗೆ ಆಗಮಿಸಿ ತಂದೆಯ ದರ್ಶನ ಪಡೆದಿದ್ದಾರೆ. ಪುನೀತ್ ವಿಧಿವಶರಾದ ಸುದ್ದಿ ತಿಳಿದ ಕೂಡಲೇ ಅಮೆರಿಕದಿಂದ ಹೊರಟ ಧೃತಿ ಸತತ Read more…

ಮೇಲಿಂದ ಮೇಲೆ ಲೈಂಗಿಕ ಕಿರುಕುಳ ನೀಡಿದ ತಂದೆಯನ್ನೇ ಕೊಂದ ಪುತ್ರಿ, ವಿಷಯ ತಿಳಿದು ಬಿಟ್ಟು ಕಳಿಸಿದ ಪೊಲೀಸರು

ತಮಿಳುನಾಡಿನ ವಿಲ್ಲೂಪುರಂ ಜಿಲ್ಲೆಯ ಕೋವಿಲ್ಪುರೈಯೂರ್ ನಲ್ಲಿ ಪದೇಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯನ್ನು ಪುತ್ರಿಯೇ ಕೊಲೆ ಮಾಡಿದ್ದಾಳೆ. 40 ವರ್ಷದ ವೆಂಕಟೇಶನ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪತ್ನಿ Read more…

ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಪುತ್ರಿ, ತಂದೆಯಿಂದಲೇ ಘೋರ ಕೃತ್ಯ

ಮೈಸೂರು: ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ವ್ಯಕ್ತಿಯೊಬ್ಬ ಪುತ್ರಿಯನ್ನೇ ಹತ್ಯೆ ಮಾಡಿದ್ದಾನೆ. ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ನಂತರ ಆರೋಪಿ ಪೊಲೀಸರಿಗೆ Read more…

ಹೃದಯ ವಿದ್ರಾವಕ ಘಟನೆ: ತಂದೆ ಮೃತಪಟ್ಟ ಬೆನ್ನಲ್ಲೇ ದುಡುಕಿನ ನಿರ್ಧಾರ – ದುಃಖ ತಡೆಯದೇ ಚಿತೆಗೆ ಹಾರಿದ ಪುತ್ರಿ ಗಂಭೀರ

ಜೈಪುರ್: ಕೊರೋನಾ ಸೋಂಕಿನಿಂದ ತಂದೆ ಮೃತಪಟ್ಟಿದ್ದರಿಂದ ಆಘಾತಕ್ಕೆ ಒಳಗಾದ ಪುತ್ರಿ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ದಾಮೋದರದಾಸ್(73) ಕೊರೋನಾ ಸೋಂಕಿನಿಂದ Read more…

ದೂರವಾದ ಪತ್ನಿ, ಕಾಮದ ಮದದಲ್ಲಿ ತಂದೆಯಿಂದಲೇ ಪುತ್ರಿ ಮೇಲೆ ಪದೇ ಪದೇ ಅತ್ಯಾಚಾರ: ಮೂಗು ಕಚ್ಚಿ ಹಲ್ಲೆ

ಜೈಪುರ್: ರಾಜಸ್ಥಾನದ ಜೋಧಪುರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ತನ್ನ 15 ವರ್ಷದ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಬಾಲಕಿ ಮೂಗು ಕಚ್ಚಿ ಮೇಲೆ ದೈಹಿಕವಾಗಿ Read more…

ಘೋರ ಕೃತ್ಯಕ್ಕೆ ಬೆಚ್ಚಿಬಿದ್ದ ಜನ: ‘ಸಂಬಂಧ’ ಹೊಂದಿದ್ದ ಪುತ್ರಿಯ ತಲೆ ಕತ್ತರಿಸಿದ ತಂದೆ ಪೊಲೀಸರಿಗೆ ಶರಣು

ಲಖ್ನೋ: ಉತ್ತರಪ್ರದೇಶದಲ್ಲಿ ನಡೆದ ಭಯಾನಕ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಅಪ್ರಾಪ್ತ ಮಗಳ ಶಿರಚ್ಛೇದ ಮಾಡಿದ್ದಾನೆ. ಹರದೋಯಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕತ್ತರಿಸಿದ ಮಗಳ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದ Read more…

BREAKING: ಡಿಕೆಶಿ ಮಗಳ ಆರತಕ್ಷತೆಗೆ ಬಂದ ಪ್ರಿಯಾಂಕಾ ಗಾಂಧಿ

 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಮತ್ತು ಮಾಜಿ ಸಿಎಂ ಎಸ್.ಎಂ. ಕೃಷ್ಣ ಮೊಮ್ಮಗ ಅಮಾರ್ತ್ಯ ಹೆಗಡೆ ಅವರ ಆರತಕ್ಷತೆ ಸಮಾರಂಭ ಇಂದು ನಡೆಯಲಿದೆ. Read more…

OLX ನಲ್ಲಿ ಸೋಫಾ ಮಾರಲು ಹೋಗಿ ಹಣ ಕಳೆದುಕೊಂಡ ಕೇಜ್ರಿವಾಲ್‌ ಪುತ್ರಿ

ಓಎಲ್ಎಕ್ಸ್ ನಲ್ಲಿ ಹಳೆಯ ಸೋಫಾ ಮಾರಲು ಹೋಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪುತ್ರಿ ಮೋಸ ಹೋದ ಪ್ರಸಂಗ ನಡೆದಿದೆ. ಆನ್ ಲೈನ್ ವಂಚನೆ ವಿರುದ್ಧ ದೂರೂ ದಾಖಲಾಗಿದೆ. Read more…

ಶಾಕಿಂಗ್..! ಮಗಳ ಮೇಲೆಯೇ ಪದೇ ಪದೇ ಅತ್ಯಾಚಾರ, ಪುತ್ರಿಯನ್ನೇ ಕಾಮತೃಷೆಗೆ ಬಳಸಿಕೊಂಡ ತಂದೆ ಅರೆಸ್ಟ್

ಕೋಟಾ: ರಾಜಸ್ಥಾನದ ಕೋಟಾ ಜಿಲ್ಲೆಯ ದಾಬಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಕಾಮುಕನೊಬ್ಬ ಮಗಳನ್ನೇ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಮೂರ್ನಾಲ್ಕು ತಿಂಗಳ ಕಾಲ ಪದೇ ಪದೇ ಪುತ್ರಿ ಮೇಲೆ ಅತ್ಯಾಚಾರವೆಸಗಿದ್ದ Read more…

ಶಾಕಿಂಗ್..! ತಂದೆಯಿಂದಲೇ ನಿರಂತರ ಅತ್ಯಾಚಾರ, ಮಗುವಿಗೆ ಜನ್ಮ ನೀಡಿದ ಪುತ್ರಿ

ತಂಜಾವೂರು: ತಮಿಳುನಾಡಿನ ತಂಜಾವೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಯುವತಿಯೊಬ್ಬಳು ತನ್ನ ತಂದೆಯಿಂದ ನಿರಂತರ ಅತ್ಯಾಚಾರಕ್ಕೆ ಒಳಗಾಗಿ ಮಗುವಿಗೆ ಜನ್ಮ ನೀಡಿದ್ದಾಳೆ. 17 ವರ್ಷದ ಪುತ್ರಿಯ ಮೇಲೆ ಮದ್ಯವ್ಯಸನಿಯಾಗಿದ್ದ ತಂದೆ Read more…

BIG NEWS: ಎಸ್.ಎಂ. ಕೃಷ್ಣ ಮೊಮ್ಮಗನೊಂದಿಗೆ ಡಿಕೆಶಿ ಪುತ್ರಿ ನಿಶ್ಚಿತಾರ್ಥ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮೊಮ್ಮಗ, ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ ಹೆಗ್ಡೆ ಪುತ್ರ ಅಮಾರ್ತ್ಯ ಹೆಗ್ಡೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ Read more…

ಶಾಕಿಂಗ್: ತಪ್ಪು ಮಾಡಿದ ಪುತ್ರಿಯನ್ನು ಟೆರೇಸ್ ಮೇಲೆ ಬೆತ್ತಲೆ ನಿಲ್ಲಿಸಿ ಲೈಂಗಿಕ ಕಿರುಕುಳ

ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 17 ವರ್ಷದ ಮಗಳನ್ನು ಬೆತ್ತಲಾಗಿ ನಿಲ್ಲಿಸಿದ ವ್ಯಕ್ತಿಯೊಬ್ಬ ಅನುಚಿತವಾಗಿ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಕಳೆದ Read more…

ಲಾಡೆನ್ ಪುತ್ರಿಗೂ ಭೋಜಪುರಿ ಗಾಯಕನಿಗೂ ಮದ್ವೆಯಂತೆ…! ಇಲ್ಲಿದೆ ವೈರಲ್‌ ಆಗಿರೋ ಸುದ್ದಿ ಹಿಂದಿನ ಸತ್ಯ

ಒಸಾಮಾ ಬಿನ್ ಲಾಡೆನ್ ಮಗಳು ಜೋಯಾ – ಭೋಜಪುರಿ ಗಾಯಕ ಪ್ರದೀಪ್ ಮೌರ್ಯ ವಿವಾಹ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇಬ್ಬರೂ ಒಟ್ಟಿಗೆ ಇರುವ ಫೋಟೋವೊಂದು ವೈರಲ್ ಆಗಿದೆ. Read more…

ಬಿಗ್ ನ್ಯೂಸ್: ಡಿಕೆಶಿ ಪುತ್ರಿ ಐಶ್ವರ್ಯಾ, ಎಸ್ಎಂ ಕೃಷ್ಣ ಮೊಮ್ಮಗ ಅಮಾರ್ತ್ಯ ಹೆಗಡೆ ಮದುವೆಗೆ ದಿನಾಂಕ ನಿಗದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ದಿ. ಸಿದ್ದಾರ್ಥ್ ಹೆಗಡೆ ಅವರ ಪುತ್ರ ಅಮಾರ್ತ್ಯ ಹೆಗಡೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ Read more…

ಸಿಎಂ ಯಡಿಯೂರಪ್ಪ ನಂತರ ಕುಟುಂಬದ ಮತ್ತೊಬ್ಬರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ Read more…

ಸ್ನಾನ ಮಾಡುವಾಗಲೇ ಜಾರಿ ಬಿದ್ದು ಮೃತಪಟ್ಟ ಯುವತಿ, ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ

ಚೆನ್ನೈ: ಪ್ರಿಯಕರನೊಂದಿಗೆ ಪುತ್ರಿ ಪರಾರಿಯಾಗುತ್ತಾಳೆ ಎಂದು ಭಾವಿಸಿದ ತಂದೆಯೇ ಪುತ್ರಿಯನ್ನು ಕೊಲೆ ಮಾಡಿದ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಬಾಲಾಜಿ ಎಂಬಾತನೇ ಕೊಲೆ ಆರೋಪಿಯಾಗಿದ್ದಾನೆ. ಈತನ ಪುತ್ರಿ Read more…

ಕಿರುಕುಳ: ಅಪ್ರಾಪ್ತ ಪುತ್ರಿಯಿಂದಲೇ ಮೃತಪಟ್ಟ ತಂದೆ

ಬೆಂಗಳೂರು: ಮದ್ಯ ಸೇವಿಸಿ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬ ಮಗಳಿಂದಲೇ ಸಾವಿಗೀಡಾಗಿದ್ದಾನೆ. 46 ವರ್ಷದ ಸಪ್ತಕ್ ಬ್ಯಾನರ್ಜಿ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಮೈಕೋಲೇಔಟ್ ನಿವಾಸಿಯಾಗಿರುವ ಸಪ್ತಕ್ ಪಶ್ಚಿಮ Read more…

ಶಾಕಿಂಗ್ ನ್ಯೂಸ್: ತವರಿಗೆ ಹೋದ ಪತ್ನಿ, ಸಿಟ್ಟಾದ ತಂದೆಯಿಂದ ಕಾಮದ ಮದದಲ್ಲಿ ಹೇಯಕೃತ್ಯ

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಕಾಮುಕನೊಬ್ಬ ತನ್ನ 7 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಗೋವರ್ಧನ ವಿಲಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಸುರ್ಫಲಾ Read more…

ISC ಪರೀಕ್ಷೆಯಲ್ಲಿ ಶೇ.98 ಅಂಕ ಪಡೆದ ಅಖಿಲೇಶ್ ಯಾದವ್ ಪುತ್ರಿ

ಲಖನೌ: ಉತ್ತರ ಪ್ರದೇಶದ ಐಎಸ್ಸಿ ಬೋರ್ಡ್ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ.‌ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಪುತ್ರಿ ಅದಿತಿ ಅಖಿಲೇಶ್ ಪರೀಕ್ಷೆಯಲ್ಲಿ ಶೇ.98 Read more…

ಬೋಲ್ಟ್ ಪುತ್ರಿಯ ಫೋಟೋ ವೈರಲ್

ಒಲಿಂಪಿಕ್ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ಮೊದಲ ಬಾರಿಗೆ ತನ್ನ ಮುದ್ದಾದ ಮಗಳ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಗಮನ ಸೆಳೆದಿದ್ದಾರೆ. ಪತ್ನಿ ಕಾಸಿ ಬೆನ್ನೆತ್ Read more…

ಕಾಮದ ಮದದಲ್ಲಿ ದಾರಿ ತಪ್ಪಿದ ವಿವಾಹಿತ ಪುತ್ರಿ, ಮರ್ಯಾದೆಗೆ ಅಂಜಿದ ತಂದೆಯಿಂದ ಘೋರ ಕೃತ್ಯ

ಮದುವೆಯ ನಂತರವೂ ಮಗಳು ಅಕ್ರಮ ಸಂಬಂಧ ಮುಂದುವರಿಸಿದ ಹಿನ್ನೆಲೆಯಲ್ಲಿ ಮರ್ಯಾದೆಗೆ ಅಂಜಿದ ತಂದೆಯೇ ಪುತ್ರಿಯನ್ನು ನಾಲಿಗೆ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಉತ್ತರಪ್ರದೇಶದ ಬಹರೈಚ್ ನಲ್ಲಿ ಘಟನೆ ನಡೆದಿದೆ. Read more…

ಮದುವೆ ನಿಶ್ಚಯ: ಹಾರ ಬದಲಿಸಿಕೊಂಡ ಡಿಕೆಶಿ ಪುತ್ರಿ, ಎಸ್.ಎಂ. ಕೃಷ್ಣ ಮೊಮ್ಮಗ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮೊಮ್ಮಗ ಹಾಗೂ ಉದ್ಯಮಿ ದಿ.ವಿ.ಜಿ. ಸಿದ್ದಾರ್ಥ್ ಹೆಗ್ಡೆ ಅವರ ಪುತ್ರ ಅಮಾರ್ತ್ಯ ಹೆಗಡೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ Read more…

ಹತ್ಯೆಗೀಡಾದವನ ಪುತ್ರಿಯ ಮಾತು ಕೇಳಿ ಕಣ್ಣೀರಾದ ನೆಟ್ಟಿಗರು

ನ್ಯೂಯಾರ್ಕ್: 46 ವರ್ಷದ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಸಾವು ಅಮೆರಿಕಾದಲ್ಲಿ ದೊಡ್ಡ ಪ್ರಮಾಣದ ಹೋರಾಟಕ್ಕೆ ಕಾರಣವಾಗಿದೆ. ಈ ನಡುವೆ ಮೃತ ಫ್ಲಾಯ್ಡ್ ರ ಪುಟ್ಟ ಮಗಳ ವಿಡಿಯೋವೊಂದು Read more…

ಎಸ್.ಎಂ. ಕೃಷ್ಣ ಮೊಮ್ಮಗ, ಕಾಫಿ ಡೇ ಉದ್ಯಮಿ ಸಿದ್ಧಾರ್ಥ್ ಪುತ್ರನೊಂದಿಗೆ ಡಿಕೆಶಿ ಪುತ್ರಿ ಮದುವೆ ಮಾತುಕತೆ

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಎಸ್.ಎಂ. ಕೃಷ್ಣ ಅವರ ಮೊಮ್ಮಗ, ಕಾಫಿ ಡೇ ಉದ್ಯಮಿ ದಿ. ಸಿದ್ದಾರ್ಥ್ ಹೆಗಡೆ ಅವರ ಪುತ್ರ ಅಮಾರ್ತ್ಯ ಹೆಗ್ಡೆ ಮತ್ತು ಕೆಪಿಸಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...