alex Certify ಪುದುಚೇರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಪೌಂಡ್ ಕುಸಿದು ಮೂವರು ಕಾರ್ಮಿಕರು ಸಾವು

ಪುದುಚೇರಿ: ಇಲ್ಲಿಗೆ ಸಮೀಪದ ಹಳ್ಳಿಯೊಂದರಲ್ಲಿ ಕಾಲುವೆಯೊಂದರ ಹೂಳು ತೆಗೆಯುವ ಕಾರ್ಯದಲ್ಲಿ ತೊಡಗಿದ್ದ ಮೂವರು ಕಾರ್ಮಿಕರು ಚಾನೆಲ್ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿರುವ ಘಟನೆ Read more…

BIG NEWS: ಲೋಕಸಭೆ ಚುನಾವಣೆಗೆ ಡಿಎಂಕೆ -ಕಾಂಗ್ರೆಸ್ ಸೀಟು ಹಂಚಿಕೆ: ತಮಿಳುನಾಡಿನಲ್ಲಿ 9, ಪುದುಚೇರಿಯಲ್ಲಿ 1 ಸ್ಥಾನ ಕಾಂಗ್ರೆಸ್ ಗೆ

ನವದೆಹಲಿ: ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಶನಿವಾರ ಕಾಂಗ್ರೆಸ್ ಪಕ್ಷದೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ತಮ್ಮ ಮೈತ್ರಿಯನ್ನು ಗಟ್ಟಿಗೊಳಿಸಿದೆ. ಒಪ್ಪಂದದ ಪ್ರಕಾರ, ಡಿಎಂಕೆ ತಮಿಳುನಾಡಿನಲ್ಲಿ Read more…

ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗಿನ ಉಪಾಹಾರ ಯೋಜನೆಯಡಿ ಹಾಲಿನ ಜೊತೆ ಬಿಸ್ಕೆಟ್, ಬ್ರೆಡ್, ಹಣ್ಣು

ಪುದುಚೇರಿ: ಪುದುಚೇರಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರ ಯೋಜನೆಯಡಿ ಹಾಲಿನ ಜೊತೆಗೆ ಬಿಸ್ಕೆಟ್, ಬ್ರೆಡ್ ಮತ್ತು ಹಣ್ಣುಗಳನ್ನು ನೀಡಲಾಗುತ್ತದೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆರೋಗ್ಯ ಮತ್ತು ಯೋಗಕ್ಷೇಮವನ್ನು Read more…

LPG ಸಿಲಿಂಡರ್ ದರ ಭಾರಿ ಇಳಿಕೆ: ಬಿಪಿಎಲ್ ಕಾರ್ಡ್ ದಾರರಿಗೆ 700 ರೂ., ಇತರರಿಗೆ 350 ರೂ. ಕಡಿತ: ಸಬ್ಸಿಡಿ ಘೋಷಿಸಿದ ಪುದುಚೇರಿ ಸರ್ಕಾರ

ಪುದುಚೇರಿ: ಪುದುಚೇರಿಯಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಗಣನೀಯವಾಗಿ ಕಡಿಮೆಯಾಗಲಿದೆ. ಗೃಹ ಬಳಕೆ ಗ್ರಾಹಕರು ಪ್ರತಿ ಸಿಲಿಂಡರ್‌ಗೆ 350 ರೂ.ಗಳ ಸಬ್ಸಿಡಿಯನ್ನು ಪಡೆಯಲಿದ್ದು, ಬಿಪಿಎಲ್ ಗ್ರಾಹಕರು 700 ರೂ.ಗಳ Read more…

ಲಾಡ್ಜ್ ನಲ್ಲಿ ಉಳಿದುಕೊಂಡಿದ್ದ ಯುವಜೋಡಿಗೆ ಬಿಗ್ ಶಾಕ್: ರೂಮ್ ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆ

ಚೆನ್ನೈ: ತಮಿಳುನಾಡಿನ ಪುದುಚೇರಿಯಲ್ಲಿ ಯುವ ಜೋಡಿ ಉಳಿದುಕೊಂಡಿದ್ದ ಲಾಡ್ಜ್ ರೂಮ್ ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆಯಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇತ್ತೀಚೆಗೆ ತಮಿಳುನಾಡಿನ ನಟಿಯ Read more…

ಶಾಲಾ ಸಮವಸ್ತ್ರ ಧರಿಸಿ ಸೈಕಲ್ ಮೇಲೆ ಸದನಕ್ಕೆ ಬಂದ ಡಿಎಂಕೆ ಸದಸ್ಯರು…!

ವಿದ್ಯಾರ್ಥಿಗಳಿಗೆ ಈವರೆಗೂ ಸಮವಸ್ತ್ರ ವಿತರಿಸದಿರುವುದನ್ನು ಖಂಡಿಸಿ ಪುದುಚೇರಿಯ ಡಿಎಂಕೆ ಶಾಸಕರು ವಿನೂತನವಾಗಿ ಪ್ರತಿಭಟಿಸಿದ್ದಾರೆ. ಆರು ಮಂದಿ ಶಾಸಕರು ಶಾಲಾ ಸಮವಸ್ತ್ರ ಧರಿಸಿ ಬ್ಯಾಗ್ ಹಾಕಿಕೊಂಡು ಸೈಕಲ್ ಮೇಲೆ ಸದನಕ್ಕೆ Read more…

ಆರೋಗ್ಯ ಕಾರ್ಯಕರ್ತರು ಬರುತ್ತಿದ್ದಂತೆ ಮರವೇರಿ ಕುಳಿತ ಭೂಪ..! ಜಪ್ಪಯ್ಯಾ ಅಂದ್ರೂ ಲಸಿಕೆ ಹಾಕಿಸಿಕೊಳ್ಳಲು ನಕಾರ

ಪುದುಚೇರಿ: ದೇಶಾದ್ಯಂತ ಕೋವಿಡ್-19 ವಿರುದ್ಧ ಲಸಿಕೆ ಹಾಕಿಸಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರೂ ಸಹ, ಇನ್ನೂ ಅನೇಕ ಮಂದಿ ಹೆದರುತ್ತಿದ್ದಾರೆ. ಅದೆಷ್ಟೋ ಜನ ಇನ್ನು ಕೂಡ ಲಸಿಕೆಯನ್ನೇ ಹಾಕಿಸಿಕೊಂಡಿಲ್ಲ. ಇದೀಗ Read more…

ವಿಜಯ್ ಹಜಾರೆ ಟೂರ್ನಿಯಲ್ಲಿ ಶುಭಾರಂಭ ಪಡೆದ ಕರ್ನಾಟಕ

ಕರ್ನಾಟಕ ತಂಡವು ವಿಜಯ್ ಹಜಾರೆ ಟ್ರೋಪಿಯ ಮೊದಲ ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದು ಬೀಗಿದೆ. ಎಲೈಟ್ ಗ್ರೂಪ್ ಬಿನಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕವು ಪುದುಚೆರಿ ವಿರುದ್ಧ ಮೊದಲ ಪಂದ್ಯ ಎದುರಿಸಿತ್ತು. Read more…

BREAKING: ಜುಲೈ 16 ರಿಂದ 9 -12 ನೇ ತರಗತಿ ಶಾಲಾ, ಕಾಲೇಜ್ ಆರಂಭ: ಮುಖ್ಯಮಂತ್ರಿ ಎನ್. ರಂಗಸ್ವಾಮಿ ಮಾಹಿತಿ

ಪುದುಚೇರಿ: ದೇಶಾದ್ಯಂತ ಕೊರೋನಾ ಕಾರಣದಿಂದಾಗಿ ಶಾಲಾ, ಕಾಲೇಜ್ ಗಳನ್ನು ಬಂದ್ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಲಸಿಕೆ ನೀಡಿಕೆ ನಂತರ ಕಾಲೇಜ್ ಆರಂಭಿಸಿ, ನಂತರದಲ್ಲಿ ಶಾಲೆಗಳನ್ನು ತೆರೆಯಲು ಕ್ರಮಕೈಗೊಳ್ಳಲಾಗಿದೆ. ಜುಲೈ 16 Read more…

BIG NEWS: ಚುನಾವಣೆಗಾಗಿ ಬಿಜೆಪಿಯಿಂದ ಆಧಾರ್ ಮಾಹಿತಿ ಕಳವು ಆರೋಪ, ತನಿಖೆಗೆ ಹೈಕೋರ್ಟ್ ಆದೇಶ

ಪುದುಚೇರಿ, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಆಧಾರ್ ಮಾಹಿತಿಯನ್ನು ಕಳವು ಮಾಡಿ ಚುನಾವಣೆ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಳ್ಳಲು ಭಾರತೀಯ ವಿಶಿಷ್ಟ Read more…

ಮಾಜಿ ಮುಖ್ಯಮಂತ್ರಿಗೆ ಬಿಗ್ ಶಾಕ್: ಕೈತಪ್ಪಿದ ಕಾಂಗ್ರೆಸ್ ಟಿಕೆಟ್ – ಚುನಾವಣೆ ಉಸ್ತುವಾರಿಯಾದ ಹಿರಿಯ ನಾಯಕ

ಪುದುಚೇರಿ: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕೈ ತಪ್ಪಿದೆ. ಕಾಂಗ್ರೆಸ್ ಸರ್ಕಾರ ಉಳಿಸಿಕೊಳ್ಳಲು ನಾರಾಯಣಸ್ವಾಮಿ ವಿಫಲರಾಗಿದ್ದಾರೆ. ಅಲ್ಲದೆ Read more…

ಬಿಜೆಪಿಯಿಂದ ಅಚ್ಚರಿಯ ನಿರ್ಧಾರ: ಸಿಎಂ ರಾಜೀನಾಮೆ ಬೆನ್ನಲ್ಲೇ ರಾಷ್ಟ್ರಪತಿ ಆಡಳಿತ ಸನ್ನಿಹಿತ

ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ -ಡಿಎಂಕೆ ಸರ್ಕಾರ ಸೋಮವಾರ ಪತನಗೊಂಡ ನಂತರ ಸರ್ಕಾರ ರಚಿಸುವ ಹಕ್ಕನ್ನು ಪ್ರತಿಪಾದಿಸದಿರಲು ಪ್ರತಿಪಕ್ಷ ಬಿಜೆಪಿ ನಿರ್ಧರಿಸಿದ್ದು, ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ Read more…

BIG NEWS: ಪುದುಚೆರಿ ಸರ್ಕಾರ ಪತನ; ಬಹುಮತ ಸಾಬೀತುಪಡಿಸುವಲ್ಲಿ ಸಿಎಂ ನಾರಾಯಣಸ್ವಾಮಿ ವಿಫಲ

ಪುದುಚೇರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸಿಎಂ ವಿ. ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಂಡಿದೆ. ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಪಡಿಸುವಲ್ಲಿ ನಾರಾಯಣಸ್ವಾಮಿ ವಿಫಲರಾಗಿದ್ದಾರೆ. ಕಾಂಗ್ರೆಸ್ ಶಾಸಕರಾದ ಲಕ್ಷ್ಮೀನಾರಾಯಣನ್ ಮತ್ತು Read more…

ಬಹುಮತ ಸಾಬೀತುಪಡಿಸುವ ಹೊತ್ತಲ್ಲೇ ಬಿಗ್ ಶಾಕ್: ಇಬ್ಬರು ಶಾಸಕರ ರಾಜೀನಾಮೆ

ಪುದುಚೇರಿ: ಪುದುಚೇರಿ ವಿಧಾನಸಭೆಯಲ್ಲಿ ಬಹುಮತ ಪರೀಕ್ಷೆಗೆ ಒಂದು ದಿನ ಬಾಕಿ ಉಳಿದಿರುವಾಗಲೇ ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಆಘಾತ ಎದುರಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕ ಕೆ. ಲಕ್ಷ್ಮೀನಾರಾಯಣನ್ ಮತ್ತು Read more…

ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಕೇಳಿ ಅಪಹಾಸ್ಯಕ್ಕೀಡಾದ ರಾಹುಲ್​

ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಬುಧವಾರ ಪುದುಚೇರಿಯ ಸೋಲಾಯ್​ ನಗರ ಪ್ರದೇಶದಲ್ಲಿ ಮಾತನಾಡುತ್ತಿರುವ ವೇಳೆ ಮೀನುಗಾರರಿಗೆ ಪ್ರತ್ಯೇಕ ಸಚಿವಾಲಯ ಬೇಕು ಎಂದು ಹೇಳುವ ಮೂಲಕ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಮೀನುಗಾರರನ್ನ Read more…

BIG NEWS: ಮತ್ತೆ ಇಬ್ಬರು ಶಾಸಕರ ರಾಜೀನಾಮೆ – ಚುನಾವಣೆ ಹೊಸ್ತಿಲಲ್ಲೇ ಪತನದಂಚಿಗೆ ಬಂದು ನಿಂತ ಕಾಂಗ್ರೆಸ್ ಸರ್ಕಾರ

ಚುನಾವಣೆಗೆ ತಿಂಗಳುಗಳ ಮೊದಲು ಕಾಂಗ್ರೆಸ್​ ಸರ್ಕಾರವು ಪುದುಚೇರಿಯಲ್ಲಿ ಬಹುಮತ ಕಳೆದುಕೊಳ್ತಿದೆ. ಕಳೆದ ಎರಡು ದಿನಗಳಲ್ಲಿ ಇಬ್ಬರು ಶಾಸಕರು ಸೇರಿದಂತೆ ಒಟ್ಟು ನಾಲ್ವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. Read more…

ಬೆಚ್ಚಿಬೀಳಿಸುವಂತಿದೆ ʼನಿವಾರ್ʼ​ ಅಬ್ಬರದ ವಿಡಿಯೋ…!

ನಿವಾರ್​ ಚಂಡಮಾರುತವು ತಮಿಳುನಾಡು ಹಾಗೂ ಪುದುಚೆರಿ ಕರಾವಳಿ ಭಾಗದಲ್ಲಿ ಬುಧವಾರ ಭೂಕುಸಿತ ಉಂಟು ಮಾಡುವ ಸಾಧ್ಯತೆ ಇದೆ ಅಂತಾ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ 12 Read more…

ತೋಪಿಗೆ ಹುಡುಗಿ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದವನಿಗೆ ಬಿಗ್ ಶಾಕ್

ಪುದುಚೇರಿ: ಹುಡುಗಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಪುದುಚೇರಿಯಲ್ಲಿ ನಡೆದಿದೆ. ಆದರೆ, ಕಾಮುಕನ ವಿರುದ್ಧ ಧೈರ್ಯದಿಂದ ಹೋರಾಡಿದ ಬಾಲಕಿ ತನ್ನನ್ನು ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ. ಬುಧವಾರ ರಾತ್ರಿ 14 ವರ್ಷದ Read more…

GOOD NEWS: ಪಡಿತರ ಚೀಟಿ ಹೊಂದಿದವರಿಗೆ 5 ಲಕ್ಷ ರೂ. ಆರೋಗ್ಯವಿಮೆ, ಎಲ್ಲರಿಗೂ ಸಿಗಲಿದೆ ಸೌಲಭ್ಯ

ಪುದುಚೇರಿ: ಆಯುಷ್ಮಾನ್ ಭಾರತ್ ಯೋಜನೆಗೆ ಒಳಗೊಳ್ಳದ 2.17 ಲಕ್ಷ ಕುಟುಂಬಗಳಿಗೆ ಆರೋಗ್ಯ ವಿಮಾ ಯೋಜನೆಯನ್ನು ಪುದುಚೇರಿ ಆರೋಗ್ಯ ಇಲಾಖೆ ಆರಂಭಿಸಲಿದೆ. ಡಿಸೆಂಬರ್ ವೇಳೆಗೆ ಯೋಜನೆಯನ್ನು ಆರಂಭಿಸಲಿದ್ದು ಕೇಂದ್ರಾಡಳಿತ ಪ್ರದೇಶದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...