alex Certify ಪುನಾರಂಭ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಂತ ಹಂತವಾಗಿ ಶಾಲಾ-ಕಾಲೇಜು ಪುನಾರಂಭಕ್ಕೆ ಸರ್ಕಾರದ ಅನುಮತಿಗೆ ಸಲಹೆ

ಬೆಂಗಳೂರು: ಹಂತ ಹಂತವಾಗಿ ಶಾಲಾ – ಕಾಲೇಜುಗಳನ್ನು ತೆರೆಯುವಂತೆ ಸರ್ಕಾರಕ್ಕೆ ಶಿಕ್ಷಣ ಸಲಹೆಗಾರ ಎಂ.ಆರ್. ದೊರೆಸ್ವಾಮಿ ಸಲಹೆ ನೀಡಿದ್ದಾರೆ. ಕೊರೋನಾ ಕಾರಣದಿಂದಾಗಿ ಶಾಲಾ-ಕಾಲೇಜುಗಳು ಪುನಾರಂಭವಾಗಿಲ್ಲ. ಸುರಕ್ಷತೆ ಕ್ರಮಕೈಗೊಂಡು ರಾಜ್ಯದಲ್ಲಿ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಲಾಕ್ಡೌನ್ ಸಡಿಲಿಕೆಯಾಗಿರುವುದರಿಂದ ಹೊರ ರಾಜ್ಯಗಳಿಗೂ ಬಸ್ ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ತೆಲಂಗಾಣ, ಗೋವಾ, ಕೇರಳ, ತಮಿಳುನಾಡು, Read more…

BIG NEWS: ಸೆಪ್ಟೆಂಬರ್ 1 ರಿಂದಲೇ ಮೆಟ್ರೋ ಸಂಚಾರ ಶುರು, ಶಾಲೆ ಪುನರಾರಂಭದ ಬಗ್ಗೆ ಮುಖ್ಯ ಮಾಹಿತಿ

ನವದೆಹಲಿ: ಸೆಪ್ಟೆಂಬರ್ 1 ರಿಂದ ಆರಂಭವಾಗಲಿರುವ ಅನ್ಲಾಕ್ -4 ಹಂತದಲ್ಲಿ ಮೆಟ್ರೋ ರೈಲು ಸೇವೆಗಳ ಆರಂಭಕ್ಕೆ ಅನುಮತಿ ಸಿಗಬಹುದು. ಆದರೆ, ಶಾಲೆ-ಕಾಲೇಜುಗಳನ್ನು ಶೀಘ್ರದಲ್ಲೇ ಪುನಾರಂಭ ಮಾಡುವ ಸಾಧ್ಯತೆ ಇಲ್ಲವೆಂದು Read more…

ಟಾಕೀಸ್ ನಲ್ಲೇ ಸಿನಿಮಾ ನೋಡಲು ಕಾಯುತ್ತಿದ್ದ ಸಿನಿ ಪ್ರಿಯರಿಗೆ ಭರ್ಜರಿ ಸುದ್ದಿ

ನವದೆಹಲಿ: ಕಳೆದ ಮಾರ್ಚ್ ನಿಂದ ಬಂದ್ ಆಗಿರುವ ಸಿನಿಮಾ ಮಂದಿರಗಳ ಪುನಾರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಯಿದೆ. ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ಡೌನ್ ಜಾರಿ Read more…

ಶಾಲೆ ಪುನಾರಂಭದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ನವದೆಹಲಿ: ಸೆಪ್ಟೆಂಬರ್ ನಿಂದ ಶಾಲೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರದ ಮಟ್ಟದಲ್ಲಿ ಗಂಭೀರ ಚರ್ಚೆ ನಡೆದಿದೆ. ಆದರೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲವೆನ್ನಲಾಗಿದೆ. ಕೊರೋನಾ ಕಾರಣದಿಂದಾಗಿ ಕಳೆದ ಮಾರ್ಚ್ ತಿಂಗಳಿಂದ Read more…

ಬಿಗ್ ನ್ಯೂಸ್: ಸೆಪ್ಟೆಂಬರ್ 1 ರಿಂದ ಶಾಲೆ-ಕಾಲೇಜು ಪುನಾರಂಭ..?

ನವದೆಹಲಿ: ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಕಳೆದ ಮಾರ್ಚ್ ನಿಂದ ಬಂದ್ ಆಗಿರುವ ಶಾಲಾ-ಕಾಲೇಜುಗಳು ಸೆಪ್ಟಂಬರ್ 1ರಿಂದ ಆರಂಭವಾಗುವ ಸಾಧ್ಯತೆಯಿದೆ. ಹಂತಹಂತವಾಗಿ ಶಾಲೆ, ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ Read more…

ಶಾಲೆ ಪುನರಾರಂಭ: ವಿದ್ಯಾರ್ಥಿಗಳು, ಪೋಷಕರಿಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಾಗಿ ರಾಜ್ಯ ಸರ್ಕಾರ ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವುದಿಲ್ಲ. ಈ ಕುರಿತಾಗಿ ಮಾತನಾಡಿದ Read more…

ಶಾಲಾ-ಕಾಲೇಜು ಪುನಾರಂಭದ ನಿರೀಕ್ಷೆಯಲ್ಲಿದ್ದ ಪೋಷಕರು, ವಿದ್ಯಾರ್ಥಿಗಳಿಗೆ ‘ಮುಖ್ಯ ಮಾಹಿತಿ’

ತುಮಕೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲಾ, ಕಾಲೇಜುಗಳನ್ನು ಆರಂಭಿಸದಿರಲು ಸರ್ಕಾರ ಮುಂದಾಗಿದೆ. ಆಗಸ್ಟ್ ನಂತರವೇ ಶಾಲಾ-ಕಾಲೇಜುಗಳನ್ನು ಹಂತಹಂತವಾಗಿ ಆರಂಭಿಸಲಾಗುವುದು ಎನ್ನಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ Read more…

BIG NEWS: ಆನ್ ಲೈನ್ ಶಿಕ್ಷಣಕ್ಕೆ ಮಾರ್ಗಸೂಚಿ ರಿಲೀಸ್, ಇನ್ನೂ 2 ತಿಂಗಳು ಆರಂಭವಾಗಲ್ಲ ಶಾಲೆ…?

ನವದೆಹಲಿ: ಆನ್ಲೈನ್ ಶಿಕ್ಷಣಕ್ಕೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮುಂದಿನ 8 ವಾರಗಳ ಅವಧಿಗೆ ಕೇಂದ್ರ ಸರ್ಕಾರದ ವತಿಯಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಕೊರೊನಾ ಸೋಂಕು ತಡೆಗೆ ಲಾಕ್ಡೌನ್ Read more…

ಎಂಪಿಎಂ ಪುನಾರಂಭ: ಭರವಸೆ ನೀಡಿದ ಸಚಿವ ಜಗದೀಶ್ ಶೆಟ್ಟರ್

ಶಿವಮೊಗ್ಗ: ಭದ್ರಾವತಿ ಎಂಪಿಎಂ ಪುನರಾರಂಭಿಸುವ ಪೂರಕ ಚಟುವಟಿಕೆಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಎಂಪಿಎಂಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ Read more…

ಬಿಗ್ ನ್ಯೂಸ್: ಕೊರೋನಾ ಆತಂಕದ ನಡುವೆಯೇ ಜುಲೈ 27ರಿಂದ ಹರಿಯಾಣದಲ್ಲಿ ಶಾಲೆ ಪುನಾರಂಭ…!

ನವದೆಹಲಿ: ಬೇಸಿಗೆ ರಜೆಯ ನಂತರ ಜುಲೈ 27 ರಿಂದ ಶಾಲೆಗಳನ್ನು ಆರಂಭಿಸಲು ಹರಿಯಾಣ ಶಿಕ್ಷಣ ಇಲಾಖೆ ನಿರ್ಧಾರ ಕೈಗೊಂಡಿದೆ. ಜುಲೈ 26 ಕ್ಕೆ ಬೇಸಿಗೆ ರಜೆ ಮುಕ್ತಾಯವಾಗಲಿದ್ದು, ಜುಲೈ Read more…

ಸಂಗೀತಕ್ಕೆ ತಲೆದೂಗಿದ ಸಸ್ಯರಾಶಿ…!.

ಕೊರೋನಾದಿಂದಾಗಿ ಎಲ್ಲೆಡೆ ತಿಂಗಳುಗಟ್ಟಲೆ ಲಾಕ್ ಡೌನ್ ಆಗಿದ್ದು, ಒಂದೊಂದಾಗಿ ಚಟುವಟಿಕೆಗಳು ಶುರುವಾಗುತ್ತಿವೆ. ಈ ಚಟುವಟಿಕೆಗಳನ್ನ ಹೊಸ ಉತ್ಸಾಹದೊಂದಿಗೆ ಪುನಾರಂಭ ಮಾಡಲು ವಿಶಿಷ್ಟ ರೀತಿಯ ದಾರಿ ಹುಡುಕಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಬ್ಯಾಂಕಾಕ್ Read more…

ಸೆಕ್ಸ್ ಗೆ ಮೊದಲು ಸ್ನಾನ, ಮಾಸ್ಕ್, ಕಾಂಡೊಮ್, ಸ್ಯಾನಿಟೈಸರ್ ಕಡ್ಡಾಯ: ಪುನಾರಂಭವಾದ ವೇಶ್ಯಾವಾಟಿಕೆಗೆ ಹೊಸ ನಿಯಮ

ಲಾಕ್ಡೌನ್ ಸಡಿಲವಾಗುತ್ತಿದ್ದಂತೆ ವೇಶ್ಯಾವಾಟಿಕೆ ಶುರುವಾಗಿದ್ದು, ಸ್ನಾನ, ಮಾಸ್ಕ್, ಗ್ಲೌಸ್ ಕಡ್ಡಾಯ ಸೇರಿ ಮಾರ್ದರ್ಶಿ ಸೂತ್ರ ಸಿದ್ಧಪಡಿಸಲಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಪುಣೆಯ ವೇಶ್ಯಾವಾಟಿಕೆ ಕೇಂದ್ರಗಳು ಆರಂಭವಾಗಿವೆ. ಪುಣೆಯ Read more…

BIG NEWS: ಶಿಕ್ಷಣ ಇಲಾಖೆಯಿಂದ ಸಭೆ, ಶಾಲೆಗಳ ಪುನಾರಂಭದ ಬಗ್ಗೆ ಮಹತ್ವದ ನಿರ್ಧಾರ

ನವದೆಹಲಿ: ಶಾಲೆಗಳ ಪುನಾರಂಭ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಶಿಕ್ಷಣ ಇಲಾಖೆಯ ಮಹತ್ವದ ಸಭೆ ಕರೆಯಲಾಗಿದ್ದು, ಕೇಂದ್ರ ಶಿಕ್ಷಣ ಇಲಾಖೆ ಕಾರ್ಯದರ್ಶಿ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಣ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: ಮೈಸೂರು ಮೃಗಾಲಯ ಪುನಾರಂಭ, ಅರಮನೆಗೆ ಪ್ರವೇಶ

ಮೈಸೂರು: ಇಂದು ಮೈಸೂರು ಮೃಗಾಲಯ ಪುನಾರಂಭವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.. ಸೋಮಶೇಖರ್, ಮಂಡ್ಯ ಸಂಸದರಾದ ಸುಮಲತಾ ಅಂಬರೀಷ್ ಭಾಗಿಯಾಗಲಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿಂದ Read more…

ಲಾಕ್ಡೌನ್ ನಿಂದ ತತ್ತರಿಸಿದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ಹೊಸ ಜೀವನ – ದೇಗುಲ, ಮಾಲ್, ಹೋಟೆಲ್ ಸೇರಿ ಬಹುತೇಕ ಚಟುವಟಿಕೆ ಆರಂಭ

ನವದೆಹಲಿ: ಜೂನ್ 30 ರ ವರೆಗೂ ಲಾಕ್ಡೌನ್ ಮುಂದುವರೆದಿದ್ದರೂ, ಅನೇಕ ಚಟುವಟಿಕೆಗಳ ಆರಂಭಕ್ಕೆ ಅವಕಾಶ ನೀಡಲಾಗಿದೆ. ಇಂದಿನಿಂದ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ಹೋಟೆಲ್, ಪ್ರವಾಸಿತಾಣ ಆರಂಭವಾಗಲಿವೆ. ಈಗಾಗಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...