alex Certify ಪೂರೈಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ಕಾರ್ಟ್ – NCERT ನಡುವೆ ಒಪ್ಪಂದ

ಭಾರತದ ಸ್ವದೇಶಿ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಜೊತೆಗೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದೆ. ದೇಶಾದ್ಯಂತ Read more…

ವಿದ್ಯುತ್ ಪೂರೈಕೆ ನಿಲುಗಡೆ ಹಿನ್ನಲೆ ಎರಡು ದಿನ ಕುಡಿಯುವ ನೀರು ವ್ಯತ್ಯಯ: ಸಹಕರಿಸಲು ಶಿವಮೊಗ್ಗ ಜನತೆಗೆ ಮನವಿ

ಶಿವಮೊಗ್ಗ, ವಿದ್ಯುತ್ ಪೂರೈಕೆ ನಿಲುಗಡೆ ಹಿನ್ನಲೆ ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಹಕರಿಸಲು ಶಿವಮೊಗ್ಗ ಜನತೆಗೆ ಮನವಿ ಮಾಡಲಾಗಿದೆ. ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು Read more…

ಬಾಣಂತಿಯರ ಸಾವು: ಐವಿ ದ್ರಾವಣ ಪೂರೈಸಿದ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾದ ಐವಿ ದ್ರಾವಣ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯ ಔಷಧ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಪಶ್ಚಿಮ Read more…

ಟೊಮೆಟೊ ದರ ಕೇಳಿ ಬೆಚ್ಚಿಬಿದ್ದ ಗ್ರಾಹಕರು: ಜನವರಿವರೆಗೂ ದುಬಾರಿ

ಬೆಂಗಳೂರು: ಒಂದು ವಾರದ ಹಿಂದೆಯಷ್ಟೇ ಕೆಜಿಗೆ 30- 40 ರೂಪಾಯಿಯಷ್ಟಿದ್ದ ಟೊಮೆಟೊ ಇದೀಗ ಶತಕದ ಸಮೀಪಕ್ಕೆ ಬಂದಿದೆ. ಕೋಲಾರ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ 1 ಕೆಜಿ ಟೊಮೇಟೊ 70 Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಲಡ್ಡು ಪ್ರಸಾದಕ್ಕೆ ಕೆಎಂಎಫ್ ನಂದಿನಿ ತುಪ್ಪ ಪೂರೈಕೆ ಪುನಾರಂಭ

ಬೆಂಗಳೂರು: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದ ಲಡ್ಡು ಪ್ರಸಾದಕ್ಕೆ ಕೆಎಂಎಫ್ ನಂದಿನಿ ತುಪ್ಪ ಪೂರೈಕೆ ಪುನರಾರಂಭವಾಗಿದೆ. ಒಂದು ವರ್ಷದಿಂದ ನಂದಿನಿ ತುಪ್ಪ ಪೂರೈಕೆ ಸ್ಥಗಿತವಾಗಿತ್ತು. Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಟೊಮೆಟೊ ದರ ಗಗನಕ್ಕೆ: ಕೆಜಿಗೆ 80 ರೂ.

ಬೆಂಗಳೂರು: ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಟೊಮೆಟೊ ದರ ಭಾರಿ ಏರಿಕೆ ಕಂಡಿರುವುದು ನುಂಗಲಾರದ ತುತ್ತಾಗಿದೆ. ಮಂಗಳವಾರ ಕೆಜಿಗೆ ಗರಿಷ್ಠ 80 ರೂ.ನಂತೆ Read more…

ಗ್ರಾಹಕರ ಮನೆ ಬಾಗಿಲಿಗೆ ಮಾವಿನ ಹಣ್ಣು: ಅಂಚೆ ಇಲಾಖೆ, ಮಾವು ಅಭಿವೃದ್ಧಿ ನಿಗಮ ಒಪ್ಪಂದ

ಬೆಂಗಳೂರು: ಗ್ರಾಹಕರ ಮನೆ ಬಾಗಿಲಿಗೆ ಮಾವಿನಹಣ್ಣು ಪೂರೈಸಲು ಅಂಚೆ ಇಲಾಖೆ ಮುಂದಾಗಿದೆ. ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಂಚೆ ಇಲಾಖೆಯೊಂದಿಗೆ ಈ ಕುರಿತಾಗಿ ಒಪ್ಪಂದ ಮಾಡಿಕೊಂಡಿದೆ. Read more…

ರಾಜ್ಯದಲ್ಲಿ ಹೆಚ್ಚಿದ ವಿದ್ಯುತ್ ಬೇಡಿಕೆ: ಹಲವೆಡೆ ಅನಧಿಕೃತ ಲೋಡ್ ಶೆಡ್ಡಿಂಗ್: ವಿದ್ಯಾರ್ಥಿಗಳಿಗೆ ಓದಲು ತೊಂದರೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದಿಂದಾಗಿ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಇದರ ಜೊತೆಗೆ ವಿದ್ಯುತ್ ಬೇಡಿಕೆಯೂ ಹೆಚ್ಚಾಗಿದ್ದು, ಪೂರೈಕೆ ಸಾಧ್ಯವಾಗದೆ ಹಲವು ಕಡೆ ಲೋಡ್ ಶೆಡ್ಡಿಂಗ್ ಜಾರಿ ಮಾಡಲಾಗಿದೆ. ಪ್ರತಿದಿನ Read more…

ಲೋಕಸಭೆ ಚುನಾವಣೆಗೆ ಮೈಸೂರಿನಿಂದ 26 ಲಕ್ಷ ಬಾಟಲ್ ಇಂಕ್: ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಬಳಸಲು ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ನಿಂದ 26 ಲಕ್ಷ ಅಳಿಸಲಾಗದ ಶಾಯಿ ಬಾಟಲ್ ಪೂರೈಕೆ ಮಾಡಲಾಗುತ್ತದೆ. ಚುನಾವಣೆಯಲ್ಲಿ ಮತದಾನ ಮಾಡಿದ ಮತದಾರರ Read more…

ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಕೆಜಿಗೆ 300 ರೂ. ಸಮೀಪಕ್ಕೆ ಬೆಳ್ಳುಳ್ಳಿ ದರ

ಚಿಕ್ಕಬಳ್ಳಾಪುರ: ಕೆಜಿಗೆ 100 ರೂಪಾಯಿವರೆಗೂ ತಲುಪಿದ್ದ ಈರುಳ್ಳಿ ದರ ಗ್ರಾಹಕರಿಗೆ ಕಣ್ಣೀರು ತರಿಸಿತ್ತು. ಪ್ರಸ್ತುತ ಈರುಳ್ಳಿ ದರ ಕೊಂಚ ಕಡಿಮೆಯಾಗಿದೆ. ಈಗ ಬೆಳ್ಳುಳ್ಳಿ ದರ ಭಾರಿ ಏರಿಕೆ ಕಂಡಿದೆ. Read more…

15 ವರ್ಷಗಳಲ್ಲಿ ಚೀನಾ ಪಾಕಿಸ್ತಾನಕ್ಕೆ ಎಷ್ಟು ಶಸ್ತ್ರಾಸ್ತ್ರಗಳನ್ನು ನೀಡಿದೆ ಗೊತ್ತಾ? ಆಘಾತಕಾರಿ ಅಂಕಿ-ಅಂಶಗಳು ಬಹಿರಂಗ

ಇದೇ ಮೊದಲ ಬಾರಿಗೆ ಚೀನಾ ಮತ್ತು ಪಾಕಿಸ್ತಾನದ ನೌಕಾಪಡೆಗಳು ಜಂಟಿಯಾಗಿ ನೌಕಾ ಸಮರಾಭ್ಯಾಸ ನಡೆಸಲಿವೆ. ಉಭಯ ದೇಶಗಳ ನಡುವಿನ ಈ ಅಭ್ಯಾಸದ ಬಗ್ಗೆ ಪಾಕಿಸ್ತಾನದ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆ Read more…

ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಗುಡ್ ನ್ಯೂಸ್: ಇಳಿಕೆಯಾದ ಈರುಳ್ಳಿ ದರ

ಬೆಂಗಳೂರು: ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮೂರು ದಿನದಿಂದ ಯಶವಂತಪುರ ಎಪಿಎಂಸಿಗೆ ಈರುಳ್ಳಿ ಪೂರೈಕೆ ಹೆಚ್ಚಾಗಿದ್ದು, ಏರುಗತಿಯಲ್ಲಿದ್ದ ಈರುಳ್ಳಿ ಬೆಲೆ ಕೊಂಚ ಕಡಿಮೆಯಾಗಿದೆ. Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಸದ್ಯದಲ್ಲೇ ಶತಕ ಬಾರಿಸಲಿದೆ ಈರುಳ್ಳಿ ದರ

ನವದೆಹಲಿ: ಏರು ಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ಬೆಲೆ ಶೀಘ್ರವೇ ಶತಕ ಬಾರಿಸಲಿದೆ. ದೆಹಲಿ, ಬೆಂಗಳೂರಿನಲ್ಲಿ ಕೆಜಿಗೆ 70 ರಿಂದ 80 ರೂ.ಗೆ ಈರುಳ್ಳಿ ದರ ತಲುಪಿದ್ದು, ಶೀಘ್ರವೇ 100 Read more…

ಮಳೆ ಇಲ್ಲದೆ ಕಂಗಾಲಾದ ರೈತರಿಗೆ ಗುಡ್ ನ್ಯೂಸ್: ಕೃಷಿಗೆ 6 ಗಂಟೆ ವಿದ್ಯುತ್ ಪೂರೈಕೆ

ಹುಬ್ಬಳ್ಳಿ: ಮಳೆ ಇಲ್ಲದೆ ಬೆಳೆ ಉಳಿಸಿಕೊಳ್ಳುವ ಆತಂಕದಲ್ಲಿದ್ದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರೈತರಿಗೆ ದಿನಕ್ಕೆ 5 ಗಂಟೆ ಬದಲು 6 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕ್ರಮ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್: ಬೇಳೆ ಕಾಳು, ತರಕಾರಿ ದರ ಇಳಿಕೆ

ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಹಬ್ಬಗಳ ಋತುವಿನಲ್ಲಿ ಕೊಂಚ ನೆಮ್ಮದಿಯ ಸುದ್ದಿ ಸಿಕ್ಕಿದೆ. ಕಳೆದ ಒಂದು ತಿಂಗಳಿನಿಂದ ವಿವಿಧ ಬೇಳೆ ಕಾಳುಗಳು ಮತ್ತು ತರಕಾರಿ ಬೆಲೆಯಲ್ಲಿ ಅಲ್ಪ Read more…

ರಾಜ್ಯದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ: ಕೊರತೆಯಾದಲ್ಲಿ ನೆರೆ ರಾಜ್ಯಗಳಿಂದ ವಿದ್ಯುತ್: ಸಚಿವ ಜಾರ್ಜ್

ಹಾಸನ: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಿದ್ದು, ವಿದ್ಯುತ್ ಕೊರತೆಯಾದಲ್ಲಿ ನೆರೆ ರಾಜ್ಯಗಳಿಂದ ವಿದ್ಯುತ್ ಪಡೆಯಲು ಪ್ರಯತ್ನಿಸುವುದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಅರಸೀಕೆರೆ ತಾಲೂಕಿನ Read more…

ರೈತರಿಗೆ ಗುಡ್ ನ್ಯೂಸ್: 3 ವರ್ಷಗಳಲ್ಲೇ ಬಂಪರ್ ಬೆಲೆ, ಹೆಸರುಕಾಳು ಕ್ವಿಂಟಲ್ ಗೆ 12,300 ರೂ.

ಬಾಗಲಕೋಟೆ: ಹೆಸರುಕಾಳಿಗೆ ಬಂಪರ್ ಬೆಲೆ ಬಂದಿದ್ದು, ಮೂರು ವರ್ಷಗಳಲ್ಲಿಯೇ ಉತ್ತಮ ದರ ದೊರೆತಿದೆ. ಪ್ರತಿ ಕ್ವಿಂಟಲ್ ಗೆ 12.300 ರೂ.ಗೆ ಮಾರಾಟವಾಗುತ್ತಿದೆ. ಬಾಗಲಕೋಟೆ ಎಪಿಎಂಸಿಯಲ್ಲಿ ವರ್ತಕರು ಮುಗಿಬಿದ್ದು ಹೆಸರು Read more…

ಬರದಿಂದ ಕಂಗಾಲಾದ ರೈತರಿಗೆ ಮತ್ತೊಂದು ಶಾಕ್: ಕೃಷಿಕರನ್ನು ಕಂಗೆಡಿಸಿದ ಅನಿಯಮಿತ ವಿದ್ಯುತ್ ಕಡಿತ

ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯ ಅಭಾವದಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದ್ದು, ಇದೇ ಹೊತ್ತಲ್ಲೇ ರೈತರಿಗೆ ವಿದ್ಯುತ್ ಶಾಕ್ ಎದುರಾಗಿದೆ. ಕೃಷಿ ಪಂಪ್ ಸೆಟ್ ಗಳಿಗೆ ಅನಿಯಮಿತ ವಿದ್ಯುತ್ ಕಡಿತ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ವಿದ್ಯುತ್ ಉತ್ಪಾದನೆ ಮತ್ತಷ್ಟು ಕುಸಿತ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮತ್ತಷ್ಟು ಕುಸಿತವಾಗಿದೆ. ಆಗಸ್ಟ್ 11ರಂದು 4101 ಮೆಗಾ ವ್ಯಾಟ್ ಇದ್ದ ವಿದ್ಯುತ್ ಉತ್ಪಾದನೆ ಆಗಸ್ಟ್ 12ರಂದು 2995 ಮೆಗಾ ವ್ಯಾಟ್ ಗೆ ಕುಸಿತವಾಗಿದೆ. Read more…

ಸಾರ್ವಕಾಲಿಕ ದಾಖಲೆ ಬರೆದ ಟೊಮೆಟೊ ದರ: ಕೆಜಿಗೆ 260 ರೂ.

ನವದೆಹಲಿ: ದೆಹಲಿಯಲ್ಲಿ ಟೊಮೆಟೊ ದರ ಸಾರ್ವಕಾಲಿಕ ದಾಖಲೆ ಬರೆದಿದ್ದು, ಕೆಜಿಗೆ 260 ರೂ.ಗೆ ಮಾರಾಟವಾಗಿದೆ. ಟೊಮೆಟೊ ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿದ್ದರಿಂದ ದರ ಏರಿಕೆಯಾಗಿದೆ. ಕಳೆದ ಮೂರು ದಿನಗಳಿಂದ ದೆಹಲಿಗೆ Read more…

ತೇವಗೊಂಡ ಕಲ್ಲಿದ್ದಲು ಪೂರೈಕೆ: RTPS ಘಟಕಗಳು ಸ್ಥಗಿತ, ವಿದ್ಯುತ್ ಉತ್ಪಾದನೆ ಕುಂಠಿತ

ರಾಯಚೂರು: ರಾಜ್ಯದಲ್ಲಿ ನಿರಂತರ ಮಳೆ ಮತ್ತು ಕಲ್ಲಿದ್ದಲು ಗಣಿ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಪರಿಣಾಮ ಶಾಖೋತ್ಪನ್ನ ಕೇಂದ್ರಗಳಿಗೆ ತೇವಗೊಂಡ ಕಲ್ಲಿದ್ದಲು ಪೂರೈಕೆ ಆಗುತ್ತಿದ್ದು, ಇದರ ಪರಿಣಾಮ RTPS ನ ಎರಡು Read more…

ಟೊಮೆಟೊ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಹೆಚ್ಚಿನ ಹೊಸ ಬೆಳೆಗಳ ಪೂರೈಕೆಯೊಂದಿಗೆ ಟೊಮೆಟೊ ಚಿಲ್ಲರೆ ಬೆಲೆ ಕುಸಿಯುವ ನಿರೀಕ್ಷೆಯಿದೆ ಎಂದು ಸರ್ಕಾರ ಶುಕ್ರವಾರ ಹೇಳಿದೆ. ಮಾನ್ಸೂನ್ ಮಳೆ ಮತ್ತು ಇತರ Read more…

ರೈತರಿಗೆ ಕೇಂದ್ರದಿಂದ ಗುಡ್ ನ್ಯೂಸ್: ರಸಗೊಬ್ಬರ ಸಮರ್ಪಕ ಪೂರೈಕೆಗೆ ಮಹತ್ವದ ಕ್ರಮ

ನವದೆಹಲಿ: ದೇಶದಲ್ಲಿ ರಸಗೊಬ್ಬರಗಳ ಬ್ಲಾಕ್ ಮಾರ್ಕೆಟ್ ತಪ್ಪಿಸಲು ಸರ್ಕಾರ ಬಹುದೀರ್ಘ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕ್ರಮಗಳನ್ನು ಅನುಸರಿಸಿ ಕಟ್ಟುನಿಟ್ಟಿನ ನಿಗಾ ಇಡಲು ಮತ್ತು ದೇಶಾದ್ಯಂತ ಕಳಪೆ ಗುಣಮಟ್ಟದ ರಸಗೊಬ್ಬರಗಳ ಡೈವರ್ಟ್, Read more…

ದೇಶದ ಜನತೆಗೆ ಗುಡ್ ನ್ಯೂಸ್: ಭಾರತದ ಬೇಡಿಕೆಯ ಶೇ. 80 ರಷ್ಟು ಪೂರೈಸಬಲ್ಲ ಬೃಹತ್ ಲಿಥಿಯಂ ನಿಕ್ಷೇಪ ಪತ್ತೆ

ಭಾರತದಲ್ಲಿ ಲಿಥಿಯಂ ಖನಿಜದ ಹೊಸ ನಿಕ್ಷೇಪ ಪತ್ತೆಯಾಗಿದೆ. ರಾಜಸ್ಥಾನದ ದೇಗಾನಾದಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ. ಬೃಹತ್ ಪ್ರಮಾಣದಲ್ಲಿ ಲಿಥಿಯಂ ಖನಿಜ ಇರುವುದು ಪತ್ತೆಯಾಗಿದ್ದು, ಇದು ಭಾರತದಲ್ಲಿ ಲಿಥಿಯಂ ಬೇಡಿಕೆಯ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಬೇಡಿಕೆಯಷ್ಟು ಸಿಗದ ಮದ್ಯ

ಬೆಂಗಳೂರು: ವಿಧಾನಸಭೆ ಚುನಾವಣೆಯ ಹೊತ್ತಲ್ಲೇ ಮದ್ಯಪ್ರಿಯರಿಗೆ ಬೇಡಿಕೆಯಷ್ಟು ಮದ್ಯ ಸಿಗದೇ ಆಘಾತ ಉಂಟಾಗಿದೆ. ಮದ್ಯಕ್ಕೆ ಭಾರಿ ಬೇಡಿಕೆ ಹೆಚ್ಚಾಗಿದ್ದು, 15 ದಿನಗಳ ಅವಧಿಯಲ್ಲಿ ಶೇಕಡ 20ರಷ್ಟು ಬೇಡಿಕೆ ಜಾಸ್ತಿಯಾಗಿದೆ. Read more…

ಬಡವರಿಗಾಗಿ ಮಾಲ್​ನಲ್ಲಿ ಉಚಿತವಾಗಿ ಚಳಿಗಾಲದ ಬಟ್ಟೆ ಪೂರೈಕೆ

ಲಖನೌ: ಇಲ್ಲಿನ ‘ಅನೋಖಾ ಮಾಲ್‌’ನಲ್ಲಿ ಬಡವರು ಬಂದು ತಮ್ಮ ಆಯ್ಕೆಯ ಬೆಚ್ಚನೆಯ ಬಟ್ಟೆ ಅಥವಾ ಇತರ ಪರಿಕರಗಳನ್ನು ಯಾವುದೇ ಹಣ ನೀಡದೆ ತೆಗೆದುಕೊಂಡು ಹೋಗಬಹುದಾಗಿದೆ. ನಂಬಲು ಅಸಾಧ್ಯವೆನಿಸುವ ಈ Read more…

ವಿಮಾನಗಳಲ್ಲಿ ಮೂತ್ರ ವಿಸರ್ಜನೆ: ಮದ್ಯ ಪೂರೈಕೆಗೆ ಸಾರ್ವಜನಿಕರ ವಿರೋಧ

ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ಮೇಲೆ ಕೋವಿಡ್-19 ಸಾಂಕ್ರಾಮಿಕ-ಪ್ರೇರಿತ ನಿರ್ಬಂಧಗಳ ಸುಮಾರು ಎರಡು ವರ್ಷಗಳ ನಂತರ, ವಿಮಾನ ಪ್ರಯಾಣವು ಈಗ ಅದರ ಸಾಮಾನ್ಯ ಸಂಚಾರ ಪುನರಾರಂಭಿಸಿದೆ. ಆದಾಗ್ಯೂ, ಕಳೆದ Read more…

ರೈತರಿಗೆ ಗುಡ್ ನ್ಯೂಸ್: ತ್ರಿಫೇಸ್ ವಿದ್ಯುತ್ ಪೂರೈಕೆಯಲ್ಲಿ ಸುಧಾರಣೆ

ಬೆಂಗಳೂರು: ರಾಜ್ಯದಲ್ಲಿ ತ್ರೀಫೇಸ್ ವಿದ್ಯುತ್ ಪೂರೈಕೆಯಲ್ಲಿ ಕೆಲವು ಸಮಸ್ಯೆಗಳಿದ್ದು, ಶೀಘ್ರವೇ ಸುಧಾರಣೆ ತರಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಟಿ. ವೆಂಕಟರಮಣಯ್ಯ Read more…

ಮಕ್ಕಳಿಗೆ ಗುಡ್ ನ್ಯೂಸ್: ನೋವಾಗದ ಸೂಜಿ ರಹಿತ ಲಸಿಕೆಗೆ ಕೇಂದ್ರ ಅನುಮೋದನೆ

ನವದೆಹಲಿ: 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. 1 ಕೋಟಿ ಝೈಕೋವ್ ಡಿ ಲಸಿಕೆ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. Read more…

ರಾಜ್ಯಕ್ಕೆ ವಿದ್ಯುತ್ ಶಾಕ್: 1 ಸಾವಿರ ಕೋಟಿ ರೂ. ಬಾಕಿ ನೀಡದ ಕಾರಣಕ್ಕೆ 1000 ಮೆಗಾವ್ಯಾಟ್ ವಿದ್ಯುತ್ ಗೆ ಬ್ರೇಕ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ತೀವ್ರವಾಗಬಹುದು. ಬಾಕಿ ಪಾವತಿ ಮಾಡದಿರುವ ಕಾರಣ 1,000 ಮೆಗಾವ್ಯಾಟ್ ವಿದ್ಯುತ್ ಅನ್ನು ಕೇಂದ್ರ ಸರ್ಕಾರ ತಡೆಹಿಡಿಯಬಹುದು ಎಂದು ಹೇಳಲಾಗಿದೆ. ನ್ಯಾಷನಲ್ ಥರ್ಮಲ್ ಪವರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...