alex Certify ಪೆಟ್ರೋಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ಕಾರಿಗೆ ಸರಿಯಾದ ಪೆಟ್ರೋಲ್ ಆಯ್ಕೆ ಹೇಗೆ ? ಇಲ್ಲಿದೆ ಆಕ್ಟೇನ್ ಸಂಖ್ಯೆ ಮಹತ್ವ !

ಗ್ಯಾಸೋಲಿನ್‌ನ ಆಕ್ಟೇನ್ ಸಂಖ್ಯೆ (RON) ಗುದ್ದಾಟವನ್ನು ತಡೆದುಕೊಳ್ಳುವ ಇಂಧನದ ಸಾಮರ್ಥ್ಯವನ್ನು ಪ್ರತಿನಿಧಿಸುತ್ತದೆ. ಹೆಚ್ಚಿನ ಆಕ್ಟೇನ್ ಅನಿಯಂತ್ರಿತ ದಹನ ಅಥವಾ ಸ್ಫೋಟಕ್ಕೆ ಹೆಚ್ಚು ನಿರೋಧಕವಾಗಿದೆ, ಇದು ಹೆಚ್ಚಿನ ಸಂಕೋಚನ ಎಂಜಿನ್‌ಗಳಿಂದ Read more…

ಬೈಕ್ ಗೆ ಪೆಟ್ರೋಲ್ ಹಾಕಿಸಿಕೊಂಡು ಬಂಕ್ ಸಿಬ್ಬಂದಿಗೆ ಬೆದರಿಕೆ: ಹಣ ಕೊಡದೇ ಪುಡಿ ರೌಡಿಗಳ ಅಟ್ಟಹಾಸ

ಹಾಸನ: ಬೈಕ್ ಗೆ ಪೆಟ್ರೋಲ್ ಹಾಕಿಸಿಕೊಂಡ ಹಣ ಕೇಳಿದ್ದಕ್ಕೆ ಡ್ರ್ಯಾಗರ್ ತೋರಿಸಿ ಬೆದರಿಕೆ ಹಾಕಲಾಗಿದೆ. ಇಬ್ಬರೂ ಕಿಡಿಗೇಡಿಗಳು ಹಣ ಕೊಡದೇ ಬಂಕ್ ಸಿಬ್ಬಂದಿ ಬೆದರಿಸಿ ಪರಾರಿಯಾಗಿದ್ದಾರೆ. ಹಾಸನದ ಬಿಟ್ಟಗೋಡನಹಳ್ಳಿ Read more…

ಪತ್ನಿಯೊಂದಿಗೆ ಜಗಳ ; ಹಾಡಹಗಲೇ ಬೆಂಕಿ ಹಚ್ಚಿಕೊಂಡ ಚಹಾ ವ್ಯಾಪಾರಿ | Shocking Video

ಗ್ವಾಲಿಯರ್‌ನ ಮಹಾರಾಜ್‌ಗಂಜ್‌ನಲ್ಲಿ ಚಹಾ ವ್ಯಾಪಾರಿಯೊಬ್ಬ ಪತ್ನಿಯೊಂದಿಗೆ ಜಗಳವಾಡಿದ ಬಳಿಕ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

ತನ್ನೊಂದಿಗೆ ಬರಲು ಪ್ರೇಯಸಿ ನಿರಾಕರಣೆ, ಮಹಿಳೆ ವೇಷದಲ್ಲಿ ಬಂದು ಪೆಟ್ರೋಲ್ ಸುರಿದ ಪ್ರಿಯಕರ !

ಉತ್ತರ ಪ್ರದೇಶದ ಮಥುರಾದಲ್ಲಿ ಮಹಿಳೆ ವೇಷ ಧರಿಸಿದ ವ್ಯಕ್ತಿಯೊಬ್ಬ ಪ್ರೇಯಸಿ ತನ್ನ ಜೊತೆ ಓಡಿ ಹೋಗಲು ನಿರಾಕರಿಸಿದ್ದಕ್ಕೆ ಆಕೆಯ ಮನೆಯಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮಂಗಳವಾರ ಮಧ್ಯಾಹ್ನ Read more…

SHOCKING: ಆಸ್ಪತ್ರೆ ಎದುರಲ್ಲೇ ಆಟೋ ನಿಲ್ಲಿಸಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

ಚಿಕ್ಕಬಳ್ಳಾಪುರ: ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಸೌಮ್ಯ ಕ್ಲಿನಿಕ್ ಎದುರು ಗಿರೀಶ್ ಎಂಬಾತ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಕ್ಲಿನಿಕ್ ಎದುರಲ್ಲೇ Read more…

ʼಪೆಟ್ರೋಲ್ʼ ಮರೆತುಬಿಡಿ: ಹೊಸ ಫ್ಲೆಕ್ಸ್ ಫ್ಯೂಯಲ್‌ನಿಂದ ಭಾರಿ ಉಳಿತಾಯ !

ಹೆಚ್ಚುತ್ತಿರುವ ಇಂಧನ ಬೆಲೆಗಳೊಂದಿಗೆ, ಭಾರತವು ಈಗ ಆರ್ಥಿಕ ಮತ್ತು ಸುಸ್ಥಿರ ಪರ್ಯಾಯವಾಗಿ ಎಥೆನಾಲ್ ಮಿಶ್ರಿತ ಪೆಟ್ರೋಲ್ (ಫ್ಲೆಕ್ಸ್ ಫ್ಯೂಯಲ್) ನತ್ತ ಸಾಗುತ್ತಿದೆ. ಹಲವಾರು ವಾಹನ ತಯಾರಕರು ಈಗಾಗಲೇ ದ್ವಿಚಕ್ರ Read more…

2 ಲಕ್ಷ ಡೌನ್ ಪೇಮೆಂಟ್, ಕಡಿಮೆ ಇಎಂಐ ! ನಿಮ್ಮ ಕನಸಿನ ಕಾರ್ ಖರೀದಿ ಈಗ ಸುಲಭ !

ಟಾಟಾ ಮೋಟಾರ್ಸ್‌ನ ಜನಪ್ರಿಯ ಕಾಂಪ್ಯಾಕ್ಟ್ ಎಸ್‌ಯುವಿ ಟಾಟಾ ಪಂಚ್ ಅನ್ನು ಮನೆಗೆ ತರುವ ಸುವರ್ಣಾವಕಾಶ ಲಭ್ಯವಾಗಿದೆ. ಭಾರತೀಯ ವಾಹನ ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ ತನ್ನ ವಿಶ್ವಾಸಾರ್ಹ ಬ್ರ್ಯಾಂಡ್ ಮತ್ತು Read more…

ಈ ಯೋಜನೆ ಮೂಲಕ ಕೇವಲ 13,000 ರೂ. ಗೆ ಎಲೆಕ್ಟ್ರಿಕ್ ಸ್ಕೂಟರ್ ನಿಮ್ಮದಾಗಿಸಿಕೊಳ್ಳಿ !

ಇಂದಿನ ದಿನಗಳಲ್ಲಿ, ಹೆಚ್ಚುತ್ತಿರುವ ಪೆಟ್ರೋಲ್ ಬೆಲೆಗಳಿಂದ ಮುಕ್ತಿ ಪಡೆಯಲು ಬಹುತೇಕರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಈ ಅಗತ್ಯವನ್ನು ಪೂರೈಸಲು ಬಜಾಜ್ ಸಂಸ್ಥೆಯು ಚೇತಕ್ 3202 ಎಲೆಕ್ಟ್ರಿಕ್ ಸ್ಕೂಟರ್ Read more…

15 ವರ್ಷ ಹಳೆಯ ವಾಹನಗಳಿಗೆ ಸಿಗಲ್ಲ ಪೆಟ್ರೋಲ್ , ಡೀಸೆಲ್: ವಾಯುಮಾಲಿನ್ಯ ನಿಯಂತ್ರಣಕ್ಕೆ ಮಹತ್ವದ ಕ್ರಮ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ಮುಂದೆ 15 ವರ್ಷ ಹಳೆಯ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಪೂರೈಯಿಸುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ಈ Read more…

1 ಗಂಟೆ ಕಾರಿನ AC ಆನ್ ಮಾಡಿದ್ರೆ ಎಷ್ಟು ʼಪೆಟ್ರೋಲ್ʼ ಖರ್ಚಾಗುತ್ತೆ ? ಇಲ್ಲಿದೆ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ತಮ್ಮ ಕಾರುಗಳಲ್ಲಿ ಎಸಿ ಅಳವಡಿಸಿಕೊಳ್ಳುತ್ತಿದ್ದಾರೆ. ಬೇಸಿಗೆ ಕಾಲದಲ್ಲಿ ಎಸಿ ಆನ್ ಮಾಡುವುದು ಅನಿವಾರ್ಯವಾಗುತ್ತದೆ. ಎಸಿ ಆನ್ ಮಾಡಿ ಚಾಲನೆ ಮಾಡುವುದರಿಂದ ಕಾರಿನ ಮೈಲೇಜ್ ಮೇಲೆ Read more…

ಭಯಾನಕ ಘಟನೆ: ʼಪ್ರೇಮʼ ನಿರಾಕರಿಸಿದ ಯುವತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಬೆದರಿಕೆ | Shocking Video

ತೆಲಂಗಾಣ: ತೆಲಂಗಾಣದ ಹುಜೂರ್‌ನಗರದಲ್ಲಿ ನಡೆದ ಭಯಾನಕ ಘಟನೆಯೊಂದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರೇಮ ನಿರಾಕರಿಸಿದ ಕಾರಣ ವ್ಯಕ್ತಿಯೊಬ್ಬ ಯುವತಿಯ ಮೇಲೆ ಪೆಟ್ರೋಲ್ ಸುರಿದು ತನ್ನನ್ನೂ ಮತ್ತು ಆಕೆಯನ್ನೂ ಬೆಂಕಿ Read more…

BIG NEWS: ಡಾಲರ್ ಎದುರು ಪಾತಾಳಕ್ಕೆ ಕುಸಿದ ರೂಪಾಯಿ ಮೌಲ್ಯ ; ಜನಸಾಮಾನ್ಯರಿಗೆ ತಟ್ಟಲಿದೆ ಬೆಲೆ ಏರಿಕೆ ಬಿಸಿ !

ಭಾರತೀಯ ರೂಪಾಯಿ ಮೌಲ್ಯವು ಡಾಲರ್ ಎದುರು ನಿರಂತರವಾಗಿ ಕುಸಿಯುತ್ತಿದ್ದು, ಇದು ದೇಶದ ಆರ್ಥಿಕತೆ ಮತ್ತು ಮಧ್ಯಮ ವರ್ಗದ ಗ್ರಾಹಕರ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ. ಇತ್ತೀಚಿನ Read more…

ʼಟ್ರಾಫಿಕ್ ಸಿಗ್ನಲ್‌ʼ ನಲ್ಲಿ ಕಾರು 1 ನಿಮಿಷ ನಿಂತರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತೆ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ

ಪ್ರಸ್ತುತ ದಿನಮಾನಗಳಲ್ಲಿ ಮಹಾನಗರದ ಟ್ರಾಫಿಕ್‌ ನಲ್ಲಿ ಸಂಚರಿಸುವುದೇ ದುಸ್ತರವಾಗಿದೆ. ಟ್ರಾಫಿಕ್‌ ಸಮಸ್ಯೆ ನಿವಾರಣೆಗಾಗಿ ಅಲ್ಲಲ್ಲಿ ಸಿಗ್ನಲ್‌ ಅಳವಡಿಸಲಾಗಿದ್ದು, ಆದರೆ ಬಹುತೇಕರು ರೆಡ್‌ ಲೈಟ್‌ ಬಂದ ವೇಳೆ ತಮ್ಮ ವಾಹನವನ್ನು Read more…

BREAKING: ವಾಹನ ಸವಾರರಿಗೆ ದೀಪಾವಳಿ ಹಬ್ಬಕ್ಕೆ ಗಿಫ್ಟ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ತೈಲ ಕಂಪನಿಗಳು ಪೆಟ್ರೋಲ್ ಪಂಪ್ ಡೀಲರ್‌ಗಳಿಗೆ ನೀಡುವ ಕಮಿಷನ್ ಅನ್ನು ಹೆಚ್ಚಿಸಿರುವುದರಿಂದ ಇಂಧನ ಬೆಲೆ ಇಳಿಕೆಯಾಗಲಿದೆ. ಧಂತೇರಸ್‌ನ ಶುಭ ಸಂದರ್ಭದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) ಮಂಗಳವಾರ ಪೆಟ್ರೋಲ್ Read more…

ದೇಶದ ಮೊದಲ CNG ಬೈಕ್ ರಿಲೀಸ್; ಬಿಡುಗಡೆಗೊಂಡ ದಿನವೇ 16 ಗ್ರಾಹಕರಿಗೆ ವಿತರಣೆ

ಪೆಟ್ರೋಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಸಾರ್ವಜನಿಕರಿಗೆ ಗುಡ್ ನ್ಯೂಸ್ ಇಲ್ಲಿದೆ. ಬಜಾಜ್ ಆಟೋ ಕಂಪನಿ ದೇಶದ ಮೊದಲ CNG ಬೈಕ್ ಬಿಡುಗಡೆ ಮಾಡಿದ್ದು, ಮೊದಲ ದಿನವೇ 16 ಗ್ರಾಹಕರಿಗೆ Read more…

SHOCKING: ತಲೆನೋವು ತಾಳದೆ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ತಲೆನೋವು ತಾಳಲಾರದೆ ಮಹಿಳೆಯೊಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಳ್ಳೇಗಾಲ ತಾಲೂಕಿನ ಕಾಮಗೆರೆ ನಿವಾಸಿ ಮಹದೇವಮ್ಮ(36) ಮೃತಪಟ್ಟ ಮಹಿಳೆ. ಹಲವು ದಿನಗಳಿಂದ Read more…

Video | ಸಮಾಜ ಹೀಗಿದ್ದರೆ ಎಷ್ಟು ಚೆನ್ನ ಅಲ್ವಾ ? ವಿಡಿಯೋ ನೋಡಿ

ಆಧುನಿಕ ಜಗತ್ತಿನ ಭರಾಟೆ ಬದುಕಲ್ಲಿ ಎಲ್ಲವೂ ವ್ಯವಹಾರಿಕ…. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮನುಷತ್ವ, ಮಾನವೀಯತೆ, ಅನುಕಂಪ ಎಂಬುದೇ ಸಮಾಜದಲ್ಲಿ ಇಲ್ಲದಂತಾಗಿದೆ. ಹೀಗಿರುವಾಗ ಪರಸ್ಪರ ಸಹಾಯ, ಸಹಾನುಭೂತಿ ಎಂಬುದನ್ನು ನಿರೀಕ್ಷಿಸಲೂ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಮತ್ತೆ ಇಳಿಕೆಯಾಗಿದೆ. ಗುರುವಾರ ಡಬ್ಲ್ಯೂಟಿಐ ಕಚ್ಚಾತೈಲ ದರ ಶೇಕಡ 0.41 ರಷ್ಟು ಇಳಿಕೆ ಕಂಡಿದ್ದು, ಬ್ಯಾರೆಲ್ ಗೆ 80.57 ಡಾಲರ್ Read more…

ರಾಜ್ಯದ ಜನತೆಗೆ ಬಿಗ್ ಶಾಕ್: ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ನೀರು, ಬಸ್ ಪ್ರಯಾಣ ದರವೂ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾದ ಬೆನ್ನಲ್ಲೇ ಸರ್ಕಾರಿ ಬಸ್ ಪ್ರಯಾಣ ದರ, ನೀರಿನ ದರ ಏರಿಕೆಯ ಸುಳಿವು ದೊರೆತಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ Read more…

ಪೆಟ್ರೋಲ್-ಡೀಸೆಲ್ ದರ ಏರಿಕೆ: ದಕ್ಷಿಣ ಭಾರತದ ಇತರ ರಾಜ್ಯಕ್ಕಿಂತ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ; ಸಿಎಂ ಸಮರ್ಥನೆ

ಬೆಂಗಳೂರು: ರಾಜ್ಯದಲ್ಲಿ ತೈಲ ದರ ಏರಿಕೆ ವಿಚರವಾಗಿ ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಹೆಚ್ಚಾಗಲಿದೆ ಅಗತ್ಯ ವಸ್ತುಗಳ ದರ

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ದರ ಹೆಚ್ಚಳ ಮಾಡಿದ್ದು, ಇದರಿಂದಾಗಿ ಪೆಟ್ರೋಲ್ ಬೆಲೆ ಲೀಟರ್ ಗೆ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್

ನವದೆಹಲಿ: ಪೆಟ್ರೋಲ್, ಡೀಸೆಲ್ ಮತ್ತು ನೈಸರ್ಗಿಕ ಅನಿಲಗಳನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರಲು ಪ್ರಯತ್ನಿಸುವುದಾಗಿ ಪೆಟ್ರೋಲಿಯಂ ಖಾತೆ ಸಚಿವ ಹರ್ ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. Read more…

ಇಂದು ‘ವಿಶ್ವ ಸೈಕಲ್ ದಿನ’ ; ನಿಮಗೆ ತಿಳಿದಿರಲಿ ಈ ದಿನದ ವಿಶೇಷತೆ

ಇಂದು ‘ವಿಶ್ವ ಸೈಕಲ್ ದಿನ’ ವಾಗಿದೆ. ಈ ಸಂದರ್ಭದಲ್ಲಿ ಸೈಕಲ್ ಹೊಡೆಯುವುದರಿಂದ ಆಗುವ ಆರೋಗ್ಯ ಲಾಭ ಸೇರಿದಂತೆ ಇತರೆ ಪ್ರಯೋಜನಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತದೆ. ಸೈಕಲ್ ಚಾಲನೆ Read more…

ಕೊರತೆ ಹಿನ್ನಲೆ ಪೆಟ್ರೋಲ್, ಡೀಸೆಲ್ ಮಾರಾಟಕ್ಕೆ ನಿರ್ಬಂಧ: ಬೈಕ್ ಗೆ 200 ರೂ., ಕಾರ್ ಗೆ 500 ರೂ.ವರೆಗೆ ಮಾತ್ರ ಪೆಟ್ರೋಲ್

 ಅಗರ್ತಲಾ: ತ್ರಿಪುರಾ ಸರ್ಕಾರ ಬುಧವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟಕ್ಕೆ ನಿರ್ಬಂಧ ಹೇರಿದೆ. ಸರಕು ಸಾಗಣೆ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿ ಈಶಾನ್ಯ ರಾಜ್ಯದಲ್ಲಿ ಇಂಧನ ದಾಸ್ತಾನು ಕಡಿಮೆಯಾದ ನಂತರ Read more…

ಭಾರತದ ಯಾವ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿ ಸಿಗ್ತಿರೋದು ಗೊತ್ತಾ…..?  

ಭಾರತದ ಎಲ್ಲಾ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಒಂದೇ ರೀತಿಯಾಗಿಲ್ಲ. ಆಯಾ ನಗರಗಳಲ್ಲಿ ದರ ವಿಭಿನ್ನವಾಗಿದೆ. ಯಾವ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಅಗ್ಗ ? ಎಲ್ಲಿ ಹೆಚ್ಚು ದುಬಾರಿ ಎಂಬುದು Read more…

BIG BREAKING: ಲೋಕಸಭೆ ಚುನಾವಣೆಗೂ ಮುನ್ನ ದೇಶದ ಜನತೆಗೆ ಮೋದಿ ಸರ್ಕಾರ ಗಿಫ್ಟ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಲೀಟರ್‌ ಗೆ 2 ರೂ. ಕಡಿತ

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಲೀಟರ್‌ಗೆ 2 ರೂಪಾಯಿ ಕಡಿತಗೊಳಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 2 ರೂಪಾಯಿ ಇಳಿಕೆಯಾಗಿದ್ದು, ಶುಕ್ರವಾರ Read more…

BIG NEWS: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ

ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ದಂಡ ವಿಧಿಸಿದ್ದಕ್ಕಾಗಿ ಪೊಲೀಸ್ ವಾಹನಕ್ಕೆ ಆಟೋ ಚಾಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ Read more…

SHOCKING NEWS: ಪೆಟ್ರೋಲ್ ಸುರಿದು ತಮ್ಮನನ್ನೇ ಕೊಲೆಗೈದ ಅಣ್ಣ

ಬೆಂಗಳೂರು: ಜಮೀನು ಹಾಗೂ ಕಾರು ವಿಚಾರವಾಗಿ ಸಹೋದರರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರೂ ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ಅಣ್ಣನೊಬ್ಬ ತಮ್ಮನನ್ನು ಪೆಟ್ರೋಲ್ ಸುರಿದು Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯ ಸುದ್ದಿ ಸಿಕ್ಕಿದೆ. ಸರ್ಕಾರಿ ತೈಲ ಕಂಪನಿಗಳು ಪ್ರತಿ ಲೀಟರ್ ಡೀಸೆಲ್ ಗೆ 3 ರೂ. ನಷ್ಟ ಅನುಭವಿಸುತ್ತಿವೆ. Read more…

ಕಚ್ಚಾ ತೈಲ ದರ ಭಾರಿ ಇಳಿಕೆ: ಪೆಟ್ರೋಲ್ 11 ರೂ., ಡೀಸೆಲ್ 6 ರೂ. ಕಡಿತ ಸಾಧ್ಯತೆ

ನವದೆಹಲಿ: ಕಚ್ಚಾ ತೈಲ ದರ ಭಾರಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪ್ರತಿ ಲೀ. ಪೆಟ್ರೋಲ್ ನಿಂದ 11 ರೂ., ಡೀಸೆಲ್ ನಿಂದ 6 ರೂಪಾಯಿ ಉಳಿತಾಯವಾಗುತ್ತಿದ್ದು, ದರ ಕಡಿತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...