alex Certify ಪೆಟ್ರೋಲ್ ಬಂಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲಿ 100 ಮೀ. ವ್ಯಾಪ್ತಿ ಸುರಕ್ಷತಾ ಕ್ರಮಕ್ಕೆ ಸೂಚನೆ

ನವದೆಹಲಿ: ಎಲ್ಲಾ ಪೆಟ್ರೋಲ್ ಬಂಕ್ ಗಳು ತಮ್ಮ ವ್ಯಾಪ್ತಿಯ 100 ಮೀಟರ್ ಸುತ್ತಮುತ್ತ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿ ಸೂಚನೆ Read more…

BREAKING NEWS: ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಾಗಲೇ ಹೊತ್ತಿ ಉರಿದ ಕಾರು

ಮಂಗಳೂರು: ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಾಗಲೇ ಕಾರೊಂದು ಬೆಂಕಿಯಲ್ಲಿ ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಲೇಡಿ ಹಿಲ್ ಪೆಟ್ರೋಲ್ ಬಂಕ್ ನಲ್ಲಿ ಮಾರುತಿ 800 Read more…

ಪೆಟ್ರೋಲ್ ಬಂಕ್ ಜನರೇಟರ್ ನಲ್ಲಿ ಬೆಂಕಿ ಅವಘಡ

ಉಡುಪಿ: ಪೆಟ್ರೋಲ್ ಬಂಕ್ ನ ಜನರೇಟರ್ ನಲ್ಲಿ ಬೆಂಕಿ ಸಂಭವಿಸಿದ್ದು, ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ನಡೆದಿದೆ. ವಿದ್ಯುತ್ Read more…

Video | ಪೆಟ್ರೋಲ್ ಬಂಕ್ ನಲ್ಲಿ ಲಾರಿಗೆ ಇದ್ದಕ್ಕಿದ್ದಂತೆ ಹೊತ್ತಿದ ಬೆಂಕಿ; ಮುಂದಾಗಿದ್ದು ಅಚ್ಚರಿ

ಪೆಟ್ರೋಲ್ ಬಂಕ್ ನಲ್ಲಿ ಲಾರಿಯೊಂದಕ್ಕೆ ದಿಢೀರನೆ ಬೆಂಕಿ ಹೊತ್ತಿಕೊಂಡಾಗ ಎಲ್ಲರೂ ಗಾಬರಿಯಿಂದ ಓಡಿಹೋಗುವುದು ಸಾಮಾನ್ಯ. ಆದರೆ ಪೆಟ್ರೋಲ್ ಬಂಕ್ ನಲ್ಲಿದ್ದ ಸಿಬ್ಬಂದಿಯೊಬ್ಬರು ಇಂತಹ ಅವಘಡದ ವೇಳೆ ಧೈರ್ಯ ತೋರಿ Read more…

ಪೆಟ್ರೋಲ್ ಬಂಕ್ ಸಿಬ್ಬಂದಿ ಮುಂದೆ ಪ್ಯಾಂಟ್‌ ಬಿಚ್ಚಿದ ಯುವತಿ; ವಿಡಿಯೋ ನೋಡಿ ಬೆಚ್ಚಿಬಿದ್ದ ನೆಟ್ಟಿಗರು….!

ಪೆಟ್ರೋಲ್ ಬಂಕ್ ನಲ್ಲಿ ಯುವತಿಯೊಬ್ಬಳು ಬಂಕ್ ಸಿಬ್ಬಂದಿಗೆ ತನ್ನ ಪ್ಯಾಂಟ್ ಬಿಚ್ಚಿ ತೋರಿಸಿರುವ ಅಸಹ್ಯಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ದೃಶ್ಯ ಪೆಟ್ರೋಲ್ ಬಂಕ್ ನಲ್ಲಿರುವ Read more…

ಬಡತನ, ಅಂಗವೈಕಲ್ಯಕ್ಕೂ ಸವಾಲೊಡ್ಡಿದ ಜೀವ……. ಶ್ರಮಜೀವಿ ಮಹಿಳೆಯೊಬ್ಬರ ಹೃದಯಸ್ಪರ್ಶಿ ವಿಡಿಯೋ ವೈರಲ್…..!

ಸ್ವಾರ್ಥ ಮನೋಭಾವನೆ, ದುರುದ್ದೇಶ, ರಾಜಕೀಯವೇ ತುಂಬಿ ತುಳುಕುತ್ತಿರುವ ಇಂದಿನ ದಿನಗಳಲ್ಲಿ ನಿಸ್ವಾರ್ಥ ಮನೋಭಾವದ ಶ್ರಮಜೀವಿ ಮಹಿಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಕಲಚೇತನ ಮಹಿಳೆಯೊಬ್ಬರ ಪರಿಶ್ರಮ Read more…

ಗಮನಿಸಿ : ‘ಪೆಟ್ರೋಲ್ ಬಂಕ್’ ನಲ್ಲಿ ನೀವು ಈ 6 ಸೌಲಭ್ಯಗಳನ್ನು ಉಚಿತವಾಗಿ ಪಡೆಯಬಹುದು..ಯಾವುದು ತಿಳಿಯಿರಿ..!

ವಾಹನ ಸವಾರರು ಪೆಟ್ರೋಲ್ ಅಥವಾ ಡೀಸೆಲ್ ಪಡೆಯಲು ಆಗಾಗ ಪೆಟ್ರೋಲ್ ಪಂಪ್ ಗೆ ಹೋಗುತ್ತಾರೆ. ಆದರೆ ಪೆಟ್ರೋಲ್ ಬಂಕ್ ನಲ್ಲಿ ಕೆಲವು ವೈಶಿಷ್ಟ್ಯಗಳ ಲಾಭವನ್ನು ನೀವು ಉಚಿತವಾಗಿ ಪಡೆಯಬಹುದು Read more…

ಪೆಟ್ರೋಲ್ ಬಂಕ್ ಆವರಣದಲ್ಲೇ ಕಾರ್ ಗೆ ಬೆಂಕಿ: ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ

ಬೆಳಗಾವಿ: ಪೆಟ್ರೋಲ್ ಬಂಕ್ ಆವರಣದಲ್ಲಿಯೇ ಕಾರ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಪೆಟ್ರೋಲ್ ಬಂಕ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ. ಬೆಳಗಾವಿಯ ಕೊಲ್ಲಾಪುರ ವೃತ್ತದ Read more…

‘ಪೆಟ್ರೋಲಿಯಂ ರಿಟೇಲ್ ಮಳಿಗೆ’ ಆರಂಭಿಸಲಿಚ್ಚಿಸುವ ಮಾಜಿ ಸೈನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪೆಟ್ರೋಲಿಯಂ ರಿಟೇಲ್ ಮಳಿಗೆ ಆರಂಭಿಸಲು ಬಯಸುವ ಮಾಜಿ ಸೈನಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಈ ಕುರಿತು ಅರ್ಜಿ ಆಹ್ವಾನಿಸಲಾಗಿದೆ. ಮಾಜಿ ಸೈನಿಕರು Read more…

ಸ್ತ್ರೀಶಕ್ತಿ ಸಂಘಗಳ ಮಹಿಳೆಯರಿಗೆ ಗುಡ್ ನ್ಯೂಸ್: ‘ಉದ್ಯಮ ಶಕ್ತಿ’ ಯೋಜನೆಯಡಿ ಪೆಟ್ರೋಲ್ ಬಂಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಸ್ವಸಹಾಯ ಸಂಘಗಳಿಗೆ ನೆರವಾಗಲು ಉದ್ಯಮ ಶಕ್ತಿ ಯೋಜನೆ ಜಾರಿಗೊಳಿಸುವುದಾಗಿ ಹೇಳಲಾಗಿದೆ. ತೈಲ ಕಂಪನಿಗಳ ಸಹಾಯೋಗದಲ್ಲಿ ಉದ್ಯಮ ಶಕ್ತಿ ಯೋಜನೆ ಜಾರಿ Read more…

ಪೆಟ್ರೋಲ್ ಬಂಕ್ ನಲ್ಲಿ ಮಳೆ ನೀರು ಮಿಶ್ರಿತ ಡೀಸೆಲ್ ಪೂರೈಕೆ: ಕೆಟ್ಟು ನಿಂತ ವಾಹನಗಳು

ಬೆಂಗಳೂರು: ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಪೆಟ್ರೋಲ್ ಬಂಕ್ ಗೆ ಮಳೆ ನೀರು ನುಗ್ಗಿದ್ದು, ನೀರು ಮಿಶ್ರಿತ ಡೀಸೆಲ್ ಹಾಕಿಸಿಕೊಂಡ ವಾಹನಗಳ ಸವಾರರಿಗೆ ಶಾಕ್ ಆಗಿದೆ. ಹಳೆ Read more…

ಪೆಟ್ರೋಲ್ ಬಂಕ್ ಸಮೀಪವೇ ಸಿಲಿಂಡರ್ ತುಂಬಿದ ಲಾರಿ ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

ಶಿವಮೊಗ್ಗ: ಪೆಟ್ರೋಲ್ ಬಂಕ್ ಸಮೀಪವೇ ಅಡುಗೆ ಅನಿಲ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶಿವಮೊಗ್ಗ ಹೊರವಲಯದ ಒಡ್ಡಿನಕೊಪ್ಪ ಕ್ರಾಸ್ ನಲ್ಲಿ ನಡೆದಿದೆ. ಮಾಚೇನಹಳ್ಳಿಯಿಂದ Read more…

ಪೆಟ್ರೋಲ್​ ಬಂಕ್ ​ನಲ್ಲಿ ಪಂಜಾಬಿ ಹಾಡು: ಮನಸೋತ ಗ್ರಾಹಕರು

ಪಂಜಾಬಿ ಹಾಡುಗಳು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿವೆ ಮತ್ತು ಆ ಸತ್ಯವನ್ನು ಅಲ್ಲಗಳೆಯುವಂತಿಲ್ಲ. ಹೆಚ್ಚಿನ ಪಂಜಾಬಿ ಟ್ರ್ಯಾಕ್‌ಗಳು ಆಕರ್ಷಕ ಸಂಗೀತವನ್ನು ಒಳಗೊಂಡಿದ್ದು, ಇವು ಮನರಂಜನೆಯನ್ನು ನೀಡುತ್ತವೆ. ಎಲ್ಲಿಯೇ ಪಂಜಾಬಿ Read more…

ಪೆಟ್ರೋಲ್​ ಬಂಕ್​ನಲ್ಲಿ ಧೂಮಪಾನ ಮಾಡುತ್ತಿದ್ದವನಿಗೆ ಸರಿಯಾದ ಬುದ್ಧಿ ಕಲಿಸಿದ ನೌಕರ

ಸಾರ್ವಜನಿಕ ಸ್ಥಳದಲ್ಲಿದ್ದಾಗ ಪಾಲಿಸಬೇಕಾದ ಕೆಲವು ನಿಯಮಗಳು ಮತ್ತು ನಿಬಂಧನೆಗಳಿವೆ. ಪೆಟ್ರೋಲ್ ಬಂಕ್‌ಗಳಲ್ಲಿ ಧೂಮಪಾನವನ್ನು ನಿಷೇಧಿಸಲಾಗಿದೆ ಎಂಬುದು ಪ್ರಪಂಚದಾದ್ಯಂತ ತಿಳಿದಿರುವ ಸಂಗತಿಯಾಗಿದೆ. ಕಾರಣ ತುಂಬಾ ಸರಳವಾಗಿದೆ – ಪೆಟ್ರೋಲ್ ಹೆಚ್ಚು Read more…

ಡೀಸೆಲ್ ಹಣ ಕೇಳಿದ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಪೊಲೀಸನಿಂದ ಬೂಟಿನೇಟು

ಪೊಲೀಸ್ ಜೀಪಿಗೆ ಡೀಸೆಲ್ ಹಾಕಿದ ವೇಳೆ ಅದಕ್ಕೆ ಹಣ ನೀಡದೆ ಹಾಗೆಯೇ ತೆರಳಿದ್ದ ಕಾರಣ ಕರೆ ಮಾಡಿ ಕೇಳಿದ್ದಕ್ಕೆ ಬಂಕ್ ಸಿಬ್ಬಂದಿಯನ್ನು ಠಾಣೆಗೆ ಕರೆಯಿಸಿಕೊಂಡು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ Read more…

ಅ. 25 ರಿಂದ ಪೆಟ್ರೋಲ್, ಡೀಸೆಲ್ ಗೆ ‘ಮಾಲಿನ್ಯ’ ಪ್ರಮಾಣ ಪತ್ರ ಕಡ್ಡಾಯ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಭರ್ತಿ ಮಾಡಿಸುವ ವೇಳೆ ಬಂಕ್ ಗಳಲ್ಲಿ ಮಾಲಿನ್ಯ ನಿಯಂತ್ರಣ(ಪಿಯುಸಿ) ಪ್ರಮಾಣಪತ್ರ ಹಾಜರುಪಡಿಸುವುದನ್ನು ದೆಹಲಿ ಸರ್ಕಾರ ಕಡ್ಡಾಯಗೊಳಿಸಿದೆ. ಅಕ್ಟೋಬರ್ 25 ರಿಂದ ರಾಷ್ಟ್ರ ರಾಜಧಾನಿಯ Read more…

ಬಂಕ್ ನ ಡೀಸೆಲ್ ಟ್ಯಾಂಕ್ ಸೇರಿದ ಮಳೆ ನೀರು; ಇಂಧನ ತುಂಬಿಸಿಕೊಂಡ ಸವಾರರ ಪರದಾಟ

ಪೆಟ್ರೋಲ್ ಬಂಕ್ ನ ಡೀಸೆಲ್ ಟ್ಯಾಂಕ್ ನೊಳಗೆ ಮಳೆನೀರು ಸೇರಿಕೊಂಡಿದ್ದು, ಇದನ್ನು ಅರಿಯದೆ ತಮ್ಮ ವಾಹನಗಳಿಗೆ ಡೀಸೆಲ್ ಹಾಕಿಸಿಕೊಂಡ ಸವಾರರು ಈಗ ಪರದಾಡುತ್ತಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ Read more…

‘ವಾಟ್ಸಾಪ್’ ವದಂತಿ ನಂಬಿ ಪೆಟ್ರೋಲ್ ಪಂಪ್ ಗಳ ಮುಂದೆ ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತ ಜನ

ಸಾಮಾಜಿಕ ಜಾಲತಾಣ ವಾಟ್ಸಾಪ್ನಲ್ಲಿ ಬಂದ ವದಂತಿಯೊಂದನ್ನು ನಂಬಿ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳ ಚಾಲಕರು ಪೆಟ್ರೋಲ್ ಬಂಕ್ ಗಳ ಮುಂದೆ ತಡರಾತ್ರಿ ಸಾಲುಗಟ್ಟಿ ನಿಂತ ಘಟನೆ ಗುಜರಾತಿನ Read more…

BIG NEWS: ನಾಳೆ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ; ಪೆಟ್ರೋಲ್, ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ನಾಳೆ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರ ನಡೆಸಲು ನಿರ್ಧರಿಸಿದ್ದು, ಪೆಟ್ರೋಲ್, ಡೀಸೆಲ್ ಪೂರೈಕೆಯಲ್ಲಿ ವ್ಯತ್ಯವಾಗುವ ಸಾಧ್ಯತೆ ದಟ್ಟವಾಗಿದೆ. ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೆಟ್ರೋಲ್ Read more…

ಅಪಹರಣಕ್ಕೊಳಗಾದ ಮಹಿಳೆಯ ರಕ್ಷಿಸಿದ ಟಿಕ್‍ಟಾಕ್ ಸಂಕೇತ..!

ಕೆಂಟುಕಿ: ಸಾಮಾಜಿಕ ಜಾಲತಾಣವನ್ನು ಕೆಲವರು ದುರ್ಬಳಕೆಗೆ ಉಪಯೋಗಿಸಿದವರೂ ಇದ್ದಾರೆ. ಆದರೆ, ಇದರಿಂದ ಅನೇಕ ಪ್ರಯೋಜನಗಳೂ ಇವೆ ಎಂಬುದು ಇದೀಗ ಸಾಬೀತಾಗಿದೆ. ಮಾಜಿ ಗೆಳೆಯನಿಂದ ಅಪಹರಣಕ್ಕೊಳಗಾದ ಮಹಿಳೆಯೊಬ್ಬರು ಟಿಕ್‌ಟಾಕ್‌ನಲ್ಲಿನ ಡಿಸ್ಟ್ರೆಸ್ Read more…

ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ತಾನೇ ಚಲಿಸಿದ ಬಸ್…!

ಚಿಕ್ಕಮಗಳೂರು: ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಬಸ್ ಬಹುತೇಕ ಹಾನಿಯಾಗಿದ್ದಲ್ಲದೇ, ತಾನೇ ಚಲಾಯಿಸಿ ಮುಂದಿದ್ದ ಇನ್ನೊಂದು ಬಸ್ ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಜಿಲ್ಲೆಯ Read more…

ಬಂಕ್ ನಲ್ಲಿ ಪೆಟ್ರೋಲ್ ಹಾಕಿಸುವಾಗಲೇ ನಡೆದಿದೆ ಆಘಾತಕಾರಿ ಘಟನೆ

ಹುಬ್ಬಳ್ಳಿ: ಪೆಟ್ರೋಲ್ ಬಂಕ್ ನಲ್ಲಿ ಮಾರುತಿ ಓಮ್ನಿಗೆ ಪೆಟ್ರೋಲ್ ಹಾಕುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರಿನ ಪೆಟ್ರೋಲ್ Read more…

ಪೆಟ್ರೋಲ್ ಬಂಕ್ ನಲ್ಲಿ ನಡೆದ ಘಟನೆಯಿಂದ ಸಿಬ್ಬಂದಿಗೆ ಬಿಗ್ ಶಾಕ್

ರಾಜ್ ಕೋಟ್: ಐಷಾರಾಮಿ ಕಾರ್ ನಲ್ಲಿ ಪೆಟ್ರೋಲ್ ಬಂಕ್ ಗೆ ಬಂದಿದ್ದ ನಾಲ್ವರು ಡೀಸೆಲ್ ತುಂಬಿಸಿಕೊಂಡು ಪರಾರಿಯಾಗಿದ್ದಾರೆ. ಡೀಸೆಲ್ ತುಂಬಿಸಿಕೊಂಡ ನಾಲ್ವರು ತಮ್ಮ ಬಳಿ 800 ರೂ. ಮಾತ್ರವಿದೆ Read more…

ಪೆಟ್ರೋಲ್ ವಂಚನೆ: ಗ್ರಾಹಕರಿಗೆ ಶಾಕಿಂಗ್ ನ್ಯೂಸ್ – ಡಿಜಿಟಲ್ ಮೀಟರ್ ನಲ್ಲಿ ತೋರಿಸಿದಷ್ಟು ಪ್ರಮಾಣದ ಪೆಟ್ರೋಲ್ ಟ್ಯಾಂಕ್ ನಲ್ಲಿ ಇರಲ್ಲ

ಎಲೆಕ್ಟ್ರಾನಿಕ್ ಚಿಪ್ ಬಳಸಿ ಪೆಟ್ರೋಲ್ ಬಂಕ್ ಗಳಲ್ಲಿ ಗ್ರಾಹಕರಿಗೆ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ರೀತಿ ವಂಚಿಸಿದ ಹಲವು ಪೆಟ್ರೋಲ್ ಬಂಕ್ ಮಾಲೀಕರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. Read more…

ಕೇವಲ 25 ರೂಪಾಯಿಗೆ ಒಂದು ಲೀಟರ್ ಪೆಟ್ರೋಲ್…!

ದೇಶದಲ್ಲಿ ಕಳೆದ 13ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಈಗ ಪೆಟ್ರೋಲ್ ಬೆಲೆ ಲೀಟರ್ ಗೆ 80 ರೂಪಾಯಿ ಸಮೀಪಿಸಿದ್ದು, ಇದರ ಮಧ್ಯೆ ಮೈಸೂರಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...