Tag: ಪೆನ್ ಡ್ರೈವ್

ಪೆನ್ ಡ್ರೈವ್ ಪ್ರಕರಣ ಬಗ್ಗೆ ಅತೀ ಶೀಘ್ರವೇ ಒಳ್ಳೆಯ ಸುದ್ದಿ: ದೇವರಾಜೇಗೌಡ

ಹಾಸನ: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅತಿ ಶೀಘ್ರದಲ್ಲೇ ಒಳ್ಳೆ ಸುದ್ದಿ ಹೊರ ಬರಲಿದೆ ಎಂದು…

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಹಾಸನದಲ್ಲಿ ಮೇ 30ರಂದು ಬೃಹತ್ ಪ್ರತಿಭಟನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಮೇ 30ರಂದು ಹಾಸನ ಚಲೋ ಬೃಹತ್…

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಮಾಜಿ ಸಚಿವರ ನಂಟು ಆರೋಪ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಜೆಡಿಎಸ್ ಶಾಸಕ ಎ.…

BIG NEWS: ಪೆನ್ ಡ್ರೈವ್ ಹಂಚಿಕೆ ಪ್ರಕರಣ; ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಒಳಗೊಂಡ…

ದೇವರಾಜೇಗೌಡ ಅಮಿತ್ ಶಾ ಆಡಿಸಿದಂತೆ ಆಡುವ ಆಟದ ಗೊಂಬೆ; ಕಾಂಗ್ರೆಸ್ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಹೊಳೆನರಸೀಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ವಕೀಲ ದೇವರಾಜೇಗೌಡ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್…

ಈ ಪ್ರಕರಣದ ಪ್ರೊಡ್ಯೂಸರ್ – ಡೈರೆಕ್ಟರ್ ಎಲ್ಲವೂ ಅವರೇ; HDK ಗೆ ಡಿಕೆಶಿ ಟಾಂಗ್

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತಿದ್ದು, ಇದರ ಮಧ್ಯೆ ಸಂತ್ರಸ್ತೆಯನ್ನು ಕಿಡ್ನಾಪ್…

ಕಣ್ಣೀರು ಹಾಕುತ್ತಲೇ ನ್ಯಾಯಾಲಯದಿಂದ ಹೊರ ಬಂದ ರೇವಣ್ಣ…!

ಲೈಂಗಿಕ ಕಿರುಕುಳದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್…

BIG NEWS: ಹೊಟ್ಟೆ ನೋವಿದ್ದರೂ ವಿಚಾರಣೆಗೆ ಸಹಕಾರ; ನ್ಯಾಯಾಧೀಶರ ಮುಂದೆ H D. ರೇವಣ್ಣ ಹೇಳಿಕೆ

ಲೈಂಗಿಕ ಕಿರುಕುಳದ ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್ ಡಿ…

BIG BREAKING; ಪರಪ್ಪನ ಅಗ್ರಹಾರಕ್ಕೆ ಎಚ್.ಡಿ. ರೇವಣ್ಣ; 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಸಂತ್ರಸ್ತೆ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ…

BREAKING: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಆರೋಪಿಗಳ ಜಾಮೀನು ಅರ್ಜಿ ವಜಾ

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋಗಳನ್ನು ಪೆನ್ ಡ್ರೈವ್…