alex Certify ಪೇಸಿಎಂ ಪೋಸ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸದ ಹೊತ್ತಲ್ಲೇ ಸಿಎಂ ಬೊಮ್ಮಾಯಿಗೆ ಮುಜುಗರ ತರಲು ರಾತ್ರೋರಾತ್ರಿ ಪೇಸಿಎಂ ಪೋಸ್ಟರ್ ಹಚ್ಚಿದ ಕಾಂಗ್ರೆಸ್ ಕಾರ್ಯಕರ್ತರು

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರ್ಗಿ ಪ್ರವಾಸ ಹಿನ್ನೆಲೆಯಲ್ಲಿ ಮತ್ತೆ ಪೇಸಿಎಂ ಪೋಸ್ಟರ್ ಪ್ರತ್ಯಕ್ಷವಾಗಿವೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ವಿರುದ್ಧ ಮತ್ತೆ ಕಾಂಗ್ರೆಸ್ ನಿಂದ ಪೇಸಿಎಂ ಅಸ್ತ್ರ ಪ್ರಯೋಗಿಸಲಾಗಿದೆ. Read more…

BIG NEWS: ಪೇಸಿಎಂ ಪೋಸ್ಟರ್ ಅಂಟಿಸುವವರೆಗೂ ರಾಜ್ಯ ಗೃಹ ಇಲಾಖೆ ಏನು ಮಾಡುತ್ತಿತ್ತು; ಅರುಣ್ ಸಿಂಗ್ ಆಕ್ರೋಶ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ನಡೆಸಿದ್ದ ಪೇಸಿಎಂ ಪೋಸ್ಟರ್ ಅಭಿಯಾನ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ Read more…

BIG NEWS: ಭ್ರಷ್ಟಾಚಾರಕ್ಕೆ ಜಾತಿ ಇದೆಯಾ ? ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಪೇಸಿಎಂ ಅಭಿಯಾನಕ್ಕೆ ಮಠಾಧೀಶರ ವಿರೋಧ ವಿಚಾರವಾಗಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದಾರಮಯ್ಯ, ಭ್ರಷ್ಟಾಚಾರಕ್ಕೆ ಜಾತಿ ಬಣ್ಣ ಹಚ್ಚುವುದು ತಪ್ಪು ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, Read more…

BIG NEWS: ಡರ್ಟಿ ಪಾಲಿಟಿಕ್ಸ್ ಮಾಡಿ ಕಾಂಗ್ರೆಸ್ ನಾಯಕರು ರಾಜ್ಯದ ಮರ್ಯಾದೆ, ಹೆಸರನ್ನು ಹಾಳುಮಾಡುತ್ತಿದ್ದಾರೆ; ಸಿಎಂ ಆಕ್ರೋಶ

ಮೈಸೂರು: ಕಾಂಗ್ರೆಸ್ ನಾಯಕರ ಪೇಸಿಎಂ ಪೋಸ್ಟರ್ ಅಭಿಯಾನದ ವಿರುದ್ಧ ಮತ್ತೆ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಪಕ್ಷ ಅಧಃಪತನ ವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

BIG NEWS: ಕೆರೆಗಳನ್ನು ನುಂಗಿದ ಸಾಮ್ರಾಟ ಅಶೋಕ್; ಬೆಂಗಳೂರಿನ ವಿವಿಧೆಡೆ ಕಂದಾಯ ಸಚಿವರ ವಿರುದ್ಧ ಪೋಸ್ಟರ್

ಬೆಂಗಳೂರು: ರಾಜ್ಯ ಸರ್ಕಾರದ 40% ಭ್ರಷ್ಟಾಚಾರ ಖಂಡಿಸಿ ಕಾಂಗ್ರೆಸ್ ಪೇಸಿಎಂ ಪೋಸ್ಟರ್ ಅಭಿಯಾನ ನಡೆಸಿದ ಬೆನ್ನಲ್ಲೇ ಇದೀಗ ಅಪರಿಚಿತರು ಕೂಡ ರಾಜ್ಯ ರಾಜಧಾನಿ ಬೆಂಗಳೂರಿನ ಗೋಡೆಗಳ ಮೇಲೆ ಕಂದಾಯ Read more…

‘ಪೇ ಸಿಎಂ’ ಸರಿಯಾಗಿದೆ; ಆದ್ರೆ ಫೋಟೋ ತಪ್ಪಾಗಿದೆ; ‘ಪೇ ಫಾರ್ ಕಾಂಗ್ರೆಸ್ ಮೇಡಂ’ ಗುಂಗಲ್ಲಿ PayCM ಮಾಡಿದ್ದಾರೆ; ಕೈ ನಾಯಕರಿಗೆ ಸಿ.ಟಿ. ರವಿ ಟಾಂಗ್

ಚಿಕ್ಕಮಗಳೂರು: ಕಾಂಗ್ರೆಸ್ ನಾಯಕರ ಪೇಸಿಎಂ ಪೋಸ್ಟರ್ ಅಭಿಯಾನದ ಬಗ್ಗೆ ಕಿಡಿಕಾರಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಪೇ ಸಿಎಂ ಸರಿಯಾಗಿದೆ. ಆದರೆ ಬೈ ಮಿಸ್ಟೇಕ್ ಸಿಎಂ Read more…

BIG NEWS: PayCM ಬಳಿಕ ಇದೀಗ PayMLA ಪೋಸ್ಟರ್; ಬಿಜೆಪಿ ಶಾಸಕರ ವಿರುದ್ಧ ಯುವ ಕಾಂಗ್ರೆಸ್ ಅಭಿಯಾನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಪಕ್ಷ ಕಾಂಗ್ರೆಸ್ ನಾಯಕರು ಪೇಸಿಎಂ ಪೋಸ್ಟರ್ ಅಭಿಯಾನ ನಡೆಸಿದ ಬೆನ್ನಲ್ಲೇ ಇದೀಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪೇ ಎಂ ಎಲ್ ಎ ಪೋಸ್ಟರ್ Read more…

BIG NEWS: ಯಾರೋ ಒಬ್ರು ಆರೋಪ ಮಾಡಿದ್ದಕ್ಕೆ ಕಾಂಗ್ರೆಸ್ ನವರು ರಾಜ್ಯಾದ್ಯಂತ ಬೊಂಬ್ಡಾ ಹೊಡೆದುಕೊಂಡು ಓಡಾಡ್ತಿದ್ದಾರೆ; ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ನಡೆಸುತ್ತಿರುವ ಪೇಸಿಎಂ ಅಭಿಯಾನವನ್ನು ಬಿಜೆಪಿ ಸಮರ್ಥವಾಗಿ ಎದುರಿಸಿಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ Read more…

BIG NEWS: ಕಾಂಗ್ರೆಸ್ ನ PayCM ಅಭಿಯಾನ ಡರ್ಟಿ ಪಾಲಿಟಿಕ್ಸ್; ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಸಿಎಂ

ಚಿತ್ರದುರ್ಗ: ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪೇಸಿಎಂ ಅಭಿಯಾನ ಒಂದು ಡರ್ಟಿ ಪಾಲಿಟಿಕ್ಸ್ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪೇಸಿಎಂ Read more…

BIG NEWS: ಕಾಂಗ್ರೆಸ್ ನಿಂದ ಲಿಂಗಾಯಿತ ಸಿಎಂ ಟಾರ್ಗೆಟ್; ‘ಕೈ’ ನಾಯಕರೇನು ಸತ್ಯ ಹರಿಶ್ಚಂದ್ರರಾ ? ಸಚಿವ ಸುಧಾಕರ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನ ಪೇಸಿಎಂ ಪೋಸ್ಟರ್ ಅಭಿಯಾನಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್ ಕಿಡಿಕಾರಿದ್ದು, ಕಾಂಗ್ರೆಸ್ ನವರು ಲಿಂಗಾಯಿತ ಸಿಎಂ ಆವರನ್ನು ಟಾರ್ಗೆಟ್ ಮಾಡಿ ಈ ರೀತಿ ಮಾಡುತ್ತಿರುವುದು Read more…

BIG NEWS: PayCM ಪೋಸ್ಟರ್ ಅಂಟಿಸಿದ ಪ್ರಕರಣ; ಕಾಂಗ್ರೆಸ್ ನಾಯಕರ ವಿರುದ್ಧ ಎನ್ ಸಿ ಆರ್ ದಾಖಲು

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ವಿರುದ್ಧ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ನಾಯಕರು ಪೇಸಿಎಂ ಪೋಸ್ಟರ್ ಅಭಿಯಾನ ನಡೆಸಿದ್ದು, ಇದೀಗ ಕಾಂಗ್ರೆಸ್ ನಾಯಕರ ವಿರುದ್ಧ ಎನ್ ಸಿ Read more…

ಒಪ್ಪಿಗೆ ಇಲ್ಲದೇ ‘PayCM’ ಪೋಸ್ಟರ್ ಗಳಲ್ಲಿ ಫೋಟೋ ಬಳಕೆ: ಕಾಂಗ್ರೆಸ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ನಟ

ಕರ್ನಾಟಕ ಕಾಂಗ್ರೆಸ್‌ ನ ‘ಪೇಸಿಎಂ’(‘PayCM’) ಪೋಸ್ಟರ್‌ ಗಳಿಗೆ ತಮ್ಮ ಫೋಟೋವನ್ನು ಬಳಸಿದ್ದಾರೆ ಎಂದು ಬೆಂಗಳೂರು ಮೂಲದ ನಟ ಅಖಿಲ್ ಅಯ್ಯರ್ ತಿಳಿಸಿದ್ದಾರೆ. ಒಪ್ಪಿಗೆಯಿಲ್ಲದೆ ತಮ್ಮರ ಫೋಟೋ ಬಳಸಲಾಗಿದೆ ಎಂದು Read more…

BIG NEWS: PayCM ಪೋಸ್ಟರ್ ಅಭಿಯಾನಕ್ಕೆ ಸಜ್ಜಾದ ಕಾಂಗ್ರೆಸ್ ನಾಯಕರು; ಬೆಂಗಳೂರಿನ ಗಲ್ಲಿ ಗಲ್ಲಿಗೂ ಪೋಸ್ಟರ್ ಅಂಟಿಸಲು ಕರೆ ಕೊಟ್ಟ ಡಿ.ಕೆ.ಶಿ; ಖಾಕಿ ಹೈ ಅಲರ್ಟ್

ಬೆಂಗಳೂರು: ಕಾಂಗ್ರೆಸ್ ನಾಯಕರ ಪೇಸಿಎಂ ಅಭಿಯಾನ ತಾರಕಕ್ಕೇರುವ ಸಾಧ್ಯತೆ ದಟ್ಟವಾಗಿದ್ದು, ಪೇಸಿಎಂ ಪೋಸ್ಟರ್ ಅಭಿಯಾನದಲ್ಲಿ ಸ್ವತಃ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆ ಪಿ ಸಿ ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

BIG NEWS: ಕಾಂಗ್ರೆಸ್ ನವರು ಯಾವ ಅಭಿಯಾನ ಬೇಕಾದ್ರೂ ಮಾಡಲಿ; ಕೊನೆಗೆ ಸತ್ಯಕ್ಕೆ ಮಾತ್ರ ಜಯ ಸಿಗಲಿದೆ; ಕೈ ನಾಯಕರಿಗೆ ಕೌಂಟರ್ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನಾಯಕರ ಪೇಸಿಎಂ ಪೋಸ್ಟರ್ ಅಭಿಯಾನದ ಬಗ್ಗೆ ಕಿಡಿಕಾರಿದ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ನವರು ಯಾವ ಕ್ಯಾಂಪೇನ್ ಬೇಕಾದ್ರೂ ಮಾಡಲಿ. ಕೊನೆಗೆ ಸತ್ಯಕ್ಕೆ ಜಯ ಸಿಗಲಿದೆ Read more…

BIG NEWS: ಬಿಜೆಪಿಯಲ್ಲಿ ಅಡಿಯಿಂದ ಮುಡಿಯವರೆಗೂ ಭ್ರಷ್ಟಾಚಾರಗಳೇ ತುಂಬಿವೆ; ಸಿಎಂ ಬೊಮ್ಮಾಯಿ ಸರ್ಕಾರದ ವಿರುದ್ಧ ಸುರ್ಜೇವಾಲ ವಾಗ್ದಾಳಿ

ಬೆಂಗಳೂರು; ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಬಿಜೆಪಿಯಲ್ಲಿ ಅಡಿಯಿಂದ ಮುಡಿಯವರೆಗೆ ಭ್ರಷ್ಟಾಚಾರ ನಡೆದಿದೆ. ತನಿಖೆಗೆ ಆಗ್ರಹಿಸಿದರೆ ಕಾಂಗ್ರೆಸ್ ವಿರುದ್ಧ ಆರೋಪ Read more…

BIG NEWS: ಬಿಬಿಎಂಪಿಯವರಿಗೆ BJPಯವರ ಪೋಸ್ಟರ್ ಕಾಣಲಿಲ್ವಾ….? ನಮ್ಮ ಬಗ್ಗೆಯೂ ಅವರು ಪೋಸ್ಟರ್ ಹಾಕಿದ್ದಾರೆ ಅವರ ವಿರುದ್ಧ ಕ್ರಮ ಯಾಕಿಲ್ಲ…..? ವಾಗ್ದಾಳಿ ನಡೆಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಪೇಸಿಎಂ ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ನ ಐವರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಕ್ರಮವನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾಳೆ ಕಾಂಗ್ರೆಸ್ ಶಾಸಕರೆಲ್ಲರೂ ಪೇಸಿಎಂ ಪೋಸ್ಟರ್ Read more…

BIG NEWS: ನಾಳೆಯಿಂದ ನಾವೇ PayCM ಪೋಸ್ಟರ್ ಅಂಟಿಸುತ್ತೇವೆ; ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಗೋಡೆಗಳ ಮೇಲೆ ಪೇಸಿಎಂ ಪೋಸ್ಟರ್ ಆಂದೋಲನ ಆರಂಭಿಸಿದೆ. ನಾಳೆಯಿಂದ ಕಾಂಗ್ರೆಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...