alex Certify ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣ, ಚಾಲಕ ಅರೆಸ್ಟ್

ಬೆಂಗಳೂರು: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವೀರಣ್ಣಪಾಳ್ಯ ಬಳಿ ಮೊನ್ನೆ ರಾತ್ರಿ ಘಟನೆ ನಡೆದಿತ್ತು. ಘಟನೆಯ Read more…

ಕೇಂದ್ರ ಸಚಿವ ವಿ. ಸೋಮಣ್ಣ ಹೆಸರಲ್ಲಿ ವಂಚನೆ: ಅರೆಸ್ಟ್

ತುಮಕೂರು: ಕೇಂದ್ರ ಸಚಿವ ವಿ. ಸೋಮಣ್ಣ ಅವರ ಹೆಸರಲ್ಲಿ ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಧುಗಿರಿ ತಾಲೂಕಿನ ಮಲ್ಲನಾಯಕನಹಳ್ಳಿಯ ಗೋವರ್ಧನ್ ಬಂಧಿತ ಆರೋಪಿ. ಕೇಂದ್ರ ಸಚಿವ ವಿ. ಸೋಮಣ್ಣ Read more…

ಹೊಸ ವರ್ಷಾಚರಣೆ: ಮತ್ತಲ್ಲಿದ್ದವರು ಮನೆಗೆ ಹೋಗಲು ಪೊಲೀಸರಿಂದ ಕ್ಯಾಬ್, ಆಟೋ ವ್ಯವಸ್ಥೆ

ನೋಯ್ಡಾ: ಹೊಸ ವರ್ಷಾಚರಣೆ ಪಾರ್ಟಿಯ ನಂತರ ಮದ್ಯದ ಅಮಲಿನಲ್ಲಿದ್ದವರು ಮನೆ ತಲುಪಲು ಕ್ಯಾಬ್‌ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಹೊಸ ವರ್ಷದ ಮುನ್ನಾದಿನದಂದು ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿಪಡಿಸುವ ಪ್ರಯತ್ನದಲ್ಲಿ ನೋಯ್ಡಾ Read more…

ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ: ಗೋಮಾಂಸ ವಶ, ನಾಲ್ವರು ಅರೆಸ್ಟ್

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ ಮಾಡಿ, ಗೋಮಾಂಸ ವಶಕ್ಕೆ ಪಡೆದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಭದ್ರಾವತಿ ಹಳೆನಗರ ಪೊಲೀಸ್ ಠಾಣೆ Read more…

BIG NEWS: ಪೊಲೀಸರಿಗೂ ಸೈಬರ್ ವಂಚಕರ ಕಾಟ: ವಾಟ್ಸಾಪ್ ಖಾತೆ ಹ್ಯಾಕ್ ಮಾಡಿದ ಖದೀಮರು

ಬೆಂಗಳೂರು: ಸಾರ್ವಜನಿಕರನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದ ಸೈಬರ್ ವಂಚಕರು ಇದೀಗ ಪೊಲೀಸರಿಗೂ ಕಾಟ ಕೊಡಲು ಶುರು ಮಾಡಿದ್ದಾರೆ. ಬೆಂಗಳೂರು ಪೊಲೀಸ್ ಅಧಿಕಾರಿಗಳ ವಾಟ್ಸಪ್ ಖಾತೆಗಳನ್ನು ಕೂಡ APK ಫೈಲ್ Read more…

ಬೈಕ್ -ಲಾರಿ ಡಿಕ್ಕಿ: ಅಪಘಾತದಲ್ಲಿ ದಂಪತಿ ಸಾವು

ಮಡಿಕೇರಿ: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಕೊಯನಾಡಿನ ಚಡಾವು ಬಳಿ ನಡೆದಿದೆ. ನೆಲ್ಲಿಹುದಿಕೇರಿಯ ಚಿದಾನಂದ ಆಚಾರ್ಯ(48), Read more…

ಸಿಗರೇಟ್ ಸೇದಲು ಬೆಂಕಿ ಪೊಟ್ಟಣ ಕೊಡದ ಸ್ನೇಹಿತನ ಕೊಲೆ: ಇಬ್ಬರು ಅರೆಸ್ಟ್

ಕೋಲಾರ: ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಕೊಲೆ ಮಾಡಿದ ಇಬ್ಬರನ್ನು ಬಂಧಿಸಿದ್ದಾರೆ. ಶಂಕರನಾಗ್ ಕೊಲೆಯಾದ ವ್ಯಕ್ತಿ. ಸ್ನೇಹಿತರಾದ ಲಕ್ಷ್ಮಣ್ ಮತ್ತು ಗಣೇಶ್ ಅವರನ್ನು ಬಂಧಿಸಲಾಗಿದೆ. Read more…

BREAKING: ಜಗಳದ ವೇಳೆ ಚಾಕುವಿನಿಂದ ಇರಿದು ಪತ್ನಿಯನ್ನೇ ಕೊಲೆಗೈದ ಪತಿ

ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ ಮುಖ್ಯ ರಸ್ತೆ 5ನೇ ಕ್ರಾಸ್ ಮನೆಯಲ್ಲಿ ನಡೆದಿದೆ. ರುಕ್ಸಾನಾ(38) Read more…

BREAKING: ದಾವಣಗೆರೆಯಲ್ಲಿ MLC ಸಿ.ಟಿ. ರವಿ ಬಿಡುಗಡೆ

ದಾವಣಗೆರೆ: ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಳಗಾವಿಯಲ್ಲಿ ಬಂಧಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರನ್ನು Read more…

BREAKING: ಹೈಕೋರ್ಟ್ ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಡಿಸಿಎಂ ಡಿಕೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ. ರವಿ ಸ್ಪೋಟಕ ಹೇಳಿಕೆ

ಬೆಂಗಳೂರು: ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಹೈಕೋರ್ಟ್ ನಿಂದ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದ ಬಗ್ಗೆ ಮೊದಲ ಪ್ರತಿಕ್ರಿಯೆ Read more…

BREAKING: ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ, ಬೆಂಬಲಿಗರ ಸಂಭ್ರಮಾಚರಣೆ

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಆರೋಪದಡಿ ಬಂಧಿತರಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ Read more…

BIG BREAKING: ಕೂಡಲೇ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಹೈಕೋರ್ಟ್ ನಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ Read more…

ಬಂಧಿತ ಶಾಸಕ ಸಿ.ಟಿ. ರವಿ ಬೆಂಗಳೂರಿಗೆ ಶಿಫ್ಟ್ ಸಾಧ್ಯತೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಬೆಳಗಾವಿಯ ಹಿರೇಬಾಗೇವಾಡಿ Read more…

ಸಿ.ಟಿ. ರವಿ ತಲೆಗೆ ಗಾಯವಾಗಿ ರಕ್ತ ಸೋರುತ್ತಿದ್ದರೂ ನಿರ್ಲಕ್ಷ್ಯ: ಮಾಧ್ಯಮದವರ ಮೇಲೂ ಪೊಲೀಸರ ದರ್ಪ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ ಪೊಲೀಸರು ರಾತ್ರಿಯಿಡಿ Read more…

BREAKING: ನನ್ನನ್ನು ಶೂಟ್ ಮಾಡಿ ಸಾಯಿಸಿ: ತಲೆಗೆ ಪೆಟ್ಟಾದರೂ ರಾತ್ರಿಯಿಡಿ ಸುತ್ತಾಡಿಸಿದ ಪೊಲೀಸರ ನಡೆಗೆ ಸಿ.ಟಿ. ರವಿ ತೀವ್ರ ಆಕ್ರೋಶ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. 35 ವರ್ಷದ Read more…

BREAKING: ಸಂಚಾರ ಪೊಲೀಸರಿಂದ ಹಲ್ಲೆಗೆ ಆಕ್ರೋಶ: ನೈಸ್ ರಸ್ತೆ ಬ್ಲಾಕ್ ಮಾಡಿ ಚಾಲಕರ ಪ್ರತಿಭಟನೆ, ಟ್ರಾಫಿಕ್ ಜಾಮ್

ಬೆಂಗಳೂರು: ಸಂಚಾರ ಪೊಲೀಸರಿಂದ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಚಾಲಕರು ನೈಸ್ ರಸ್ತೆಯನ್ನು ಬ್ಲಾಕ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಪಿಇಎಸ್ ಕಾಲೇಜು Read more…

BREAKING: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗುಗುತ್ತಿದ್ದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಯಸಂದ್ರದಲ್ಲಿ ನಡೆದಿದೆ. ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ Read more…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಗೃಹ ಸಚಿವರ ಹೆಸರು ದುರ್ಬಳಕೆ: ಆರೋಪಿ ಅರೆಸ್ಟ್

ತುಮಕೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೆಸರು ದುರುಪಯೋಗಪಡಿಸಿಕೊಂಡ ಆರೋಪಿಯನ್ನು ತುಮಕೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಯಲಹಂಕದ ಮಾರುತಿ ಬಂಧಿತ ಆರೋಪಿ. ಸಚಿವ ಡಾ.ಜಿ. ಪರಮೇಶ್ವರ್ Read more…

ʼಉದ್ಯೋಗʼ ಮಾಡಲು ಇಷ್ಟವಿಲ್ಲದೆ ಕಳ್ಳಾಟ; ಬೆರಳನ್ನೇ ಕತ್ತರಿಸಿಕೊಂಡ ಭೂಪ…!

ವಿಲಕ್ಷಣ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಸಂಬಂಧಿಕರ ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡಲು ಅನರ್ಹನಾಗಲು ತನ್ನ ಎಡಗೈಯ ನಾಲ್ಕು ಬೆರಳುಗಳನ್ನು ಹರಿತವಾದ ಚಾಕುವಿನಿಂದ ಕತ್ತರಿಸಿಕೊಂಡಿದ್ದಾನೆ ಎಂದು ಗುಜರಾತ್‌ನ Read more…

BREAKING: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ, ಪತ್ನಿ, ಅತ್ತೆ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾರತ್ತಹಳ್ಳಿ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ ಅತುಲ್ ಸುಭಾಷ್ ಪತ್ನಿ ನಿಖಿತಾ Read more…

ಪತಿ ವಿರುದ್ಧ ದೂರು ನೀಡಲು ಬಂದ ಮಹಿಳೆ ಮೇಲೆ ಪೊಲೀಸರಿಂದ ಅತ್ಯಾಚಾರ

ಬಳ್ಳಾರಿ: ಅತ್ಯಾಚಾರ ಆರೋಪದ ಮೇಲೆ ಬಳ್ಳಾರಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಪತಿಯ ಕಿರುಕುಳದ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ Read more…

BREAKING: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ಅತ್ತೆ, ಬಾಮೈದ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಠಾಣೆ ಪೊಲೀಸರು ಉತ್ತರ ಪ್ರದೇಶದ ಜೌನ್ಪುರದಲ್ಲಿ ಅತ್ತೆ ಮತ್ತು ಬಾಮೈದನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅತುಲ್ ಪತ್ನಿ Read more…

BIG NEWS: ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಆಶಾಕಾರ್ಯಕರ್ತೆ

ಹೈದರಾಬಾದ್: ಆಶಾಕಾರ್ಯಕರ್ತೆಯೊಬ್ಬರು ಪೊಲೀಸ್ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಆಶಾಕಾರ್ಯಕರ್ತೆಯರು ಹೈದರಾಬಾದ್ ನ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಕಚೇರಿ ಬಳಿ Read more…

ರೈತರ ದೆಹಲಿ ಚಲೋ ಪ್ರತಿಭಟನೆಗೆ ಶಂಭು ಗಡಿಯಲ್ಲೇ ತಡೆ: ಅಶ್ರುವಾಯು ಪ್ರಯೋಗ

ರೈತರ ದೆಹಲಿ ಚಲೋ ಪ್ರತಿಭಟನೆ ಮುಂದುವರೆದಿದೆ. ಹರಿಯಾಣದ ಶಂಭು ಗಡಿಯಲ್ಲಿ ನಿರ್ಮಿಸಲಾದ ಬಹು-ಪದರದ ಬ್ಯಾರಿಕೇಡ್‌ಗಳನ್ನು ಭೇದಿಸಲು ಯತ್ನಿಸಿದ ಪ್ರತಿಭಟನಾಕಾರರ ಚದುರಿಸಲು ಭದ್ರತಾ ಸಿಬ್ಬಂದಿ ಅಶ್ರುವಾಯು ಶೆಲ್‌ ಗಳನ್ನು ಬಳಸಿದ್ದಾರೆ. Read more…

ಗೃಹಿಣಿ ಕೊಂದು ಅರಣ್ಯದಲ್ಲಿ ಅಡಗಿದ್ದ ಹಂತಕ ಅರೆಸ್ಟ್

ಚಿಕ್ಕಮಗಳೂರು: ತನ್ನನ್ನು ಬಿಟ್ಟು ಮತ್ತೆ ಪತಿಯೊಂದಿಗೆ ಹೋಗಿದ್ದಕ್ಕೆ ಗೃಹಿಣಿಯನ್ನು ಬರ್ಬರವಾಗಿ ಹತ್ಯೆಗೈದು ಕೃಷಿಹೊಂಡಕ್ಕೆ ಎಸೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಡಿಗೇಶ್ವರ ಗ್ರಾಮದ ಅರಣ್ಯದಲ್ಲಿ ಅಡಗಿದ್ದ ಹಂತಕನನ್ನು ಚಿರಂಜೀವಿಯನ್ನು ಬಂಧಿಸಲಾಗಿದೆ. Read more…

ಮದುವೆ ವಾರ್ಷಿಕೋತ್ಸವ ದಿನವೇ ತಂದೆ –ತಾಯಿ, ಸೋದರಿ ಹತ್ಯೆ: ಪುತ್ರ ಅರೆಸ್ಟ್

ನವದೆಹಲಿ: ದೆಹಲಿಯಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಕೃತ್ಯ ನಡೆದ 24 ಗಂಟೆಯಲ್ಲಿ ಬಂಧಿಸಿದ್ದಾರೆ. ದಕ್ಷಿಣ ದೆಹಲಿಯ ನೆಬ್ ಸರಾಯ್ ನಲ್ಲಿ ದಂಪತಿ ಹಾಗೂ ಅವರ Read more…

ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ ನಿಂದಿಸಿದ ವ್ಯಕ್ತಿ ಅರೆಸ್ಟ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಅವಾಚ್ಯವಾಗಿ ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ: 50 ಲಕ್ಷ ರೂ. ವಿಮೆ ಹಣಕ್ಕಾಗಿ ಅಣ್ಣನನ್ನೇ ಕೊಲೆಗೈದ ತಮ್ಮ

ಬೆಳಗಾವಿ: 50 ಲಕ್ಷ ರೂಪಾಯಿ ವಿಮೆ ಹಣಕ್ಕಾಗಿ ತಮ್ಮನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ನಡೆದಿದೆ. ಘಟಪ್ರಭಾ ಠಾಣೆಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ನಿವೃತ್ತ ಶಿಕ್ಷಕನ ಹತ್ಯೆಗೈದು 3 ಲಕ್ಷ ರೂ. ದೋಚಿದ ದುಷ್ಕರ್ಮಿಗಳು

ಬೆಂಗಳೂರು: ನಿವೃತ್ತ ಶಿಕ್ಷಕನ ಹತ್ಯೆಗೈದು 3 ಲಕ್ಷ ರೂಪಾಯಿ ದೋಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಘೋರಘಟ್ಟ ಗ್ರಾಮದ ಬಳಿ ನಡೆದಿದೆ. ಹನುಮಂತರಾಯಪ್ಪ ಕೊಲೆಯಾದವರು. ಕೆನರಾ ಬ್ಯಾಂಕ್ Read more…

BREAKING: ಮನೆಯಲ್ಲಿ ಮಲಗಿದ್ದವನನ್ನು ಪತ್ನಿ ಎದುರಲ್ಲೇ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಧಾರವಾಡ: ಮನೆಯಲ್ಲಿ ಮಲಗಿದ್ದವನನ್ನ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಘಟನೆ ನಡೆದಿದೆ. ಗಿರೀಶ್ ಕರಡಿಗುಡ್ಡ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪತಿಯ ಕೊಲೆಯನ್ನು ಪತ್ನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...