alex Certify ಪೊಲೀಸರು | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಿನಿಮಾ’ದಲ್ಲಿ ಚಾನ್ಸ್ ಕೊಡುವುದಾಗಿ ಅತ್ಯಾಚಾರ: ನಿರ್ಮಾಪಕ ಅರೆಸ್ಟ್

ಬೆಂಗಳೂರು: ತಾನು ನಿರ್ಮಾಣ ಮಾಡುವ ಸಿನಿಮಾಗಳಲ್ಲಿ ನಟನೆಗೆ ಅವಕಾಶ ಕೊಡುವುದಾಗಿ ನಂಬಿಸಿ, ಮಹಿಳೆಯಿಂದ 75 ಲಕ್ಷ ರೂಪಾಯಿ ಪಡೆದು ಲೈಂಗಿಕವಾಗಿ ಶೋಷಿಸಿದ ನಿರ್ಮಾಪಕನನ್ನು ಜ್ಞಾನಭಾರತಿ ಠಾಣೆ ಪೋಲೀಸರು ಬಂಧಿಸಿದ್ದಾರೆ. Read more…

ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳಿಗೆ ಪೊಲೀಸರ ಶಾಕ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಪೊಲೀಸರು ಶಾಕ್ ನೀಡಿದ್ದಾರೆ. ನಗರದ 8 ವಿಭಾಗಗಳ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ಪೊಲೀಸ್ Read more…

ಪತ್ನಿ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಪಿಎಸ್ಐ ಅರೆಸ್ಟ್

ಬೆಂಗಳೂರು: ಪತ್ನಿ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಪಿಎಸ್ಐ ರಮೇಶ್ ಅವರನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ರಮೇಶ್ ಪಿಎಸ್ಐ ಆಗಿ ಕೆಲಸ ಮಾಡುತ್ತಿದ್ದಾರೆ. ಬೇಗೂರಿನ Read more…

ರಸ್ತೆಯಲ್ಲೇ 12 ಬಾರಿ ಚೂರಿಯಿಂದ ಇರಿದು ಬಾಲಕಿ ಬರ್ಬರವಾಗಿ ಕೊಂದ ಎಸಿ ಮೆಕಾನಿಕ್ ಅರೆಸ್ಟ್

ನವದೆಹಲಿ: ದೆಹಲಿ ಹೊರ ವಲಯದ ಶಹಬಾದ್ ಡೇರಿಯಲ್ಲಿ 16 ವರ್ಷದ ಬಾಲಕಿಯನ್ನು ಕನಿಷ್ಠ 12 ಬಾರಿ ಇರಿದು ಕೊಂದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕರ ಎದುರಲ್ಲೇ ಗೆಳೆಯ ಬಾಲಕಿಯನ್ನು Read more…

ನಿರ್ಮಾಣ ಹಂತದ ಕಟ್ಟಡದ ಸಂಪ್ ನಲ್ಲಿ ಉದ್ಯಮಿ ಪುತ್ರನ ಶವ ಪತ್ತೆ

ಮೈಸೂರು: ಮೈಸೂರಿನ ವಿಜಯನಗರ ವಾಟರ್ ಟ್ಯಾಂಕ್ ಸಮೀಪ ನಿರ್ಮಾಣ ಹಂತದ ಕಟ್ಟಡದ ಸಂಪ್ ನಲ್ಲಿ ಉದ್ಯಮಿ ಪುತ್ರನ ಶವ ಪತ್ತೆಯಾಗಿದೆ. ಹೆಬ್ಬಾಳು ಕೈಗಾರಿಕಾ ಪ್ರದೇಶದ ಸೆನ್ ಇಂಜಿನಿಯರಿಂಗ್ ವರ್ಕ್ಸ್ Read more…

Video | ಸಿನಿಮೀಯ ರೀತಿಯಲ್ಲಿ ಅಕ್ರಮ ಗಣಿಗಾರಿಕೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮೊರೆನಾ (ಮಧ್ಯಪ್ರದೇಶ) : ಬಾಲಿವುಡ್‌ನ ಸಾಹಸಮಯ ದೃಶ್ಯದಂಥ ನಿಜವಾದ ಘಟನೆ ಮೊರೆನಾದಲ್ಲಿ ನಡೆದಿದೆ. ಪೊಲೀಸರು ಅಕ್ರಮವಾಗಿ ಗಣಿಗಾರಿಕೆ ಮಾಡಿದ ಮರಳು ತುಂಬಿದ ಟ್ರ್ಯಾಕ್ಟರ್-ಟ್ರಾಲಿಗಳನ್ನು ಹಿಂಬಾಲಿಸಿ, ಆರೋಪಿಗಳನ್ನು ಬಂಧಿಸುವ ಘಟನೆ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ರಾಮನಗರ: ಮಾರಕಾಸ್ತ್ರಗಳಿಂದ ಕೊಚ್ಚಿ ಬೆಂಗಳೂರು ಮೂಲದ 27 ವರ್ಷದ ಮಂಜು ಎಂಬುವನನ್ನು ಕೊಲೆ ಮಾಡಲಾಗಿದೆ. ರಾಮನಗರ ತಾಲೂಕಿನ ವಡ್ಡರದೊಡ್ಡಿ ಗ್ರಾಮದ ಬಳಿ ನಡೆದಿದೆ. ನಿನ್ನೆ ಮಂಜು ಮತ್ತು ಲಾರಿ Read more…

ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಅರೆಸ್ಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬ ದೆಹಲಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಬೆದರಿಕೆ ಹಾಕಿದ್ದು, ಬೆದರಿಕೆ ಕರೆ Read more…

ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕನ ಮಗ, ಮೊಮ್ಮಗ ಅರೆಸ್ಟ್

ಕಲಬುರಗಿ: ಕಲಬುರಗಿ ಜನರನ್ನು ಬೆಚ್ಚಿ ಬೀಳಿಸಿದ್ದ ಬೈಕ್ ಸವಾರನ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬಾತ ಮಾಜಿ ಶಾಸಕರ ಮೊಮ್ಮಗನಾಗಿದ್ದಾನೆ. ಕಲಬುರ್ಗಿಯ ಗಾಜಿಪೂರ ಮಹಾವೀರ Read more…

BREAKING: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಅಟ್ಟಾಡಿಸಿ ಕೊಲೆ ಮಾಡಲಾಗಿದೆ. ಹುಟ್ಟು ಹಬ್ಬದ ಕೇಕ್ ಕತ್ತರಿಸುವ ಮುನ್ನವೇ ರಕ್ತದೋಕುಳಿ ಹರಿದಿದ್ದು, ನಂದಿನಿ ಲೇಔಟ್ ಜನ ಬೆಚ್ಚಿಬಿದ್ದಿದ್ದಾರೆ. ರವಿ ಅಲಿಯಾಸ್ ಮತ್ತಿ ರವಿ(42) Read more…

ಕಟ್ಟಡದಿಂದ ಬೆತ್ತಲೆ ಹಾರಿದ ವ್ಯಕ್ತಿ ಸಾವು: ಪೊಲೀಸರ ವಿರುದ್ಧ ಹಲ್ಲೆ ಆರೋಪ

ಬೆಂಗಳೂರು: ಪೊಲೀಸರು ವಶಕ್ಕೆ ಪಡೆಯಲು ತೆರಳಿದ್ದ ವೇಳೆ ನಾಲ್ಕನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೊಹಮ್ಮದ್ ಹುಸೇನ್(31) ಸಾವನ್ನಪ್ಪಿದ ವ್ಯಕ್ತಿ ಎಂದು ಹೇಳಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿ Read more…

ಚಾಲಕನ ಮೇಲೆ ಮೋಹ ಬೆಳೆಸಿಕೊಂಡ ಉದ್ಯಮಿ ಪತ್ನಿಯಿಂದ ಘೋರ ಕೃತ್ಯ

ಹೊಸೂರು: ಪ್ರೀತಿಗೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ ಘಟನೆ ಕೃಷ್ಣಗಿರಿ ಜಿಲ್ಲೆಯ ಉದ್ದನಪಲ್ಲಿ ಸಮೀಪ ನಡೆದಿದೆ. ಸಾಲಮಾವು ಅರಣ್ಯ ಪ್ರದೇಶದಲ್ಲಿ ಗಂಡನನ್ನು ಕೊಲೆ ಮಾಡಿ Read more…

ಸಲುಗೆಯಿಂದಿದ್ದ ಮಹಿಳೆಯ ಪತಿ ಕೊಂದ ಸ್ನೇಹಿತ

ಬೆಂಗಳೂರು: ಮಹಿಳೆಯ ಜೊತೆಗೆ ಸಲುಗೆಯಿಂದ ಇದ್ದ ವ್ಯಕ್ತಿ ಒಬ್ಬ ಆಕೆಯ ಪತಿಯನ್ನು ಚಾಕುವಿನಿಂದ ಇರಿದು ಬರಬರವಾಗಿ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Read more…

ಶವ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿಯತ್ತು: ಪ್ರಿಯಕರನೊಂದಿಗೆ ಸೇರಿ ಪತಿ ಕೊಂದ ಪತ್ನಿ ಅರೆಸ್ಟ್

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಉಸಿರುಗಟ್ಟಿಸಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾತ್ ರೂಮ್ ನಲ್ಲಿ ಕೈಕೊಯ್ದುಕೊಂಡು Read more…

ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ ಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರ ಭಾವಚಿತ್ರ ಇರುವ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ Read more…

ಮಧ್ಯರಾತ್ರಿ ಸರ್ಕಾರಿ ಶಾಲೆ ಎದುರು ಯುವಕನ ಬರ್ಬರ ಹತ್ಯೆ

ಬೆಳಗಾವಿ: ಸರ್ಕಾರಿ ಶಾಲೆ ಕೊಠಡಿ ಮುಂದೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ, ಮಾರಿಹಾಳ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 24 ವರ್ಷದ ಮಹಾಂತೇಶ Read more…

ಕಟೀಲ್, ಸದಾನಂದ ಗೌಡರ ಫೋಟೋಗೆ ಚಪ್ಪಲಿ ಹಾರ ಹಾಕಿದ್ದ ಆರೋಪಿತರಿಗೆ ಪೊಲೀಸರಿಂದ ಚಿತ್ರಹಿಂಸೆ…?: ತನಿಖೆಗೆ ಆದೇಶ

ಪುತ್ತೂರು: ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಫೋಟೋ ಇರುವ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ್ದ ಆರೋಪಿಗಳಿಗೆ ಪೊಲೀಸರು ತೀವ್ರವಾಗಿ Read more…

ಮೆಟ್ರೋದಲ್ಲೇ ಮಾನಗೇಡಿ ಕೃತ್ಯ: ಹಸ್ತಮೈಥುನ ಮಾಡಿಕೊಂಡ ಕಾಮುಕನ ಬಂಧನಕ್ಕೆ ಜನರ ನೆರವು ಕೋರಿದ ಪೊಲೀಸರು

ನವದೆಹಲಿ: ದೆಹಲಿ ಮೆಟ್ರೋ ಕೋಚ್‌ ನಲ್ಲಿ ಸೀಟ್ ನಲ್ಲಿ ಕುಳಿತು ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವ್ಯಕ್ತಿಯನ್ನು ಗುರುತಿಸಲು ಸಹಾಯ ಮಾಡುವಂತೆ ಪೊಲೀಸರು ಜನರನ್ನು ಕೋರಿದ್ದಾರೆ. ಈ ವಿಡಿಯೋ ಸಾಮಾಜಿಕ Read more…

‘ಪಾಕಿಸ್ತಾನ ಜಿಂದಾಬಾದ್ ಓನ್ಲಿ ಮುಸ್ಲಿಂ ರಾಷ್ಟ್ರ’ ಎಂದು ಸ್ಟೇಟಸ್ ಹಾಕಿದ ಯುವಕ ಅರೆಸ್ಟ್

ವಿಜಯಪುರ: ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಓನ್ಲಿ ಮುಸ್ಲಿಂ ರಾಷ್ಟ್ರ ಎಂದು ಬರೆದು ಪಾಕಿಸ್ತಾನ ಧ್ವಜದ ಚಿತ್ರವಿದ್ದ ಫೋಟೋ ಸ್ಟೇಟಸ್ ಹಾಕಿದ ಆರೋಪದ ಮೇಲೆಗೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ವಿಜಯಪುರ Read more…

SHOCKING: ಸೋದರ ಮಾವನಿಂದಲೇ ಗರ್ಭಿಣಿ ಮೇಲೆ ಅತ್ಯಾಚಾರ

ಭೋಪಾಲ್: ಆಘಾತಕಾರಿ ಘಟನೆಯೊಂದರಲ್ಲಿ ಮಧ್ಯಪ್ರದೇಶದ ಭೋಪಾಲ್ ಜಿಲ್ಲೆಯಲ್ಲಿ 35 ವರ್ಷದ ಗರ್ಭಿಣಿ ಮೇಲೆ ಆಕೆಯ ಸಂಬಂಧಿ ಅತ್ಯಾಚಾರವೆಸಗಿದ್ದಾನೆ. ಮೇ 4 ರಂದು ಬೆರಾಸಿಯಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಗುರುವಾರ Read more…

ಮಾಜಿ ಶಾಸಕನ ಮನೆಯಲ್ಲಿ ಹಲ್ಲೆ ನಡೆಸಿ ದರೋಡೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮಾಜಿ ಶಾಸಕ ಎಸ್.ಎಂ. ನಾಗರಾಜ್ ಅವರ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ. ಸಿರಗನಹಳ್ಳಿ ತೋಟದ ಮನೆಯಲ್ಲಿ ಶನಿವಾರ ಮಧ್ಯರಾತ್ರಿ ಮಾಸ್ಕ್ Read more…

ಲಿಂಗಾಯಿತರ ಅಗತ್ಯವಿಲ್ಲ ಎಂದು ಬಿ.ಎಲ್. ಸಂತೋಷ್ ಹೆಸರಲ್ಲಿ ಸುಳ್ಳು ಸುದ್ದಿ: ಓರ್ವ ಅರೆಸ್ಟ್

ಮೈಸೂರು: ಬಿಜೆಪಿಗೆ ಲಿಂಗಾಯಿತರ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿರುವುದಾಗಿ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದ ಒಬ್ಬನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ನಮಗೆ ಲಿಂಗಾಯಿತರ Read more…

ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ಘರ್ಷಣೆ: ಅಭ್ಯರ್ಥಿ ಕುಸುಮಾರನ್ನು ತಳ್ಳಿದ್ದಾಗಿ ಪೊಲೀಸರ ವಿರುದ್ಧ ಪ್ರತಿಭಟನೆ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ -ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಯಶವಂತಪುರ ಠಾಣೆ ಮುಂಭಾಗ ಬಿಗುವಿನ ವಾತಾವರಣ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದೆ. Read more…

BREAKING: ಒಂದು ವೋಟಿಗೆ 2 ಸಾವಿರ ರೂ. ಕೊಡುವುದಾಗಿ ವೋಟರ್ ಐಡಿ ಸಂಗ್ರಹಿಸುತ್ತಿದ್ದ ನಾಲ್ವರು ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಸಂಗ್ರಹಿಸಿದ್ದ ನಾಲ್ವರನ್ನು ಭಾರತಿನಗರ ಠಾಣೆ ಪೊಲೀಸರು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರಿಂದ ವೋಟರ್ ಐಡಿ ಸಂಗ್ರಹಿಸುತ್ತಿದ್ದ Read more…

6 ಲಕ್ಷಕ್ಕೂ ಅಧಿಕ ಮತದಾರರ ದತ್ತಾಂಶ ಮಾರಾಟ: ಪೊಲೀಸರಿಂದ ತನಿಖೆ

ಬೆಂಗಳೂರು: 6 ಲಕ್ಷಕ್ಕೂ ಅಧಿಕ ಮತದಾರರ ದತ್ತಾಂಶ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೋರಮಂಗಲದ ಖಾಸಗಿ ಕಂಪನಿಯೊಂದರ ವಿರುದ್ಧ ಆಗ್ನೇಯ ವಿಭಾಗದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ Read more…

ಬೇಕರಿ ಹಿಂಭಾಗದಲ್ಲೇ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು: ಹಳೆಚಂದಾಪುರದಲ್ಲಿ ನೇಪಾಳ ಮೂಲದ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಳೆಚಂದಾಪುರದಲ್ಲಿ ಘಟನೆ ನಡೆದಿದೆ. ಟಿಎಸ್ ಗ್ರಾಂಡ್ ಬೇಕರಿ ಹಿಂಭಾಗ ಮಹಿಳೆಯನ್ನು Read more…

ಹಣಕಾಸಿನ ವಿಚಾರಕ್ಕೆ ಯುವಕನ ಕೊಲೆ: ನಾಲ್ವರು ಅರೆಸ್ಟ್

ಶಿವಮೊಗ್ಗ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಭದ್ರಾವತಿಯಲ್ಲಿ ಶುಕ್ರವಾರ ತಡರಾತ್ರಿ ರಾತ್ರಿ ಯುವಕನೊಬ್ಬನ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ತಾಲೂಕು ಹಳೆಕೋಡಿಹಳ್ಳಿ ನವೀನ್ ಕುಮಾರ್(21) Read more…

ಯುವಕನ ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ: ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಹೊಸಮನೆ ಬಡಾವಣೆಯ ಸಾಯಿನಗರದಲ್ಲಿ ಯುವಕನನ್ನು ಬೆನ್ನಟ್ಟಿ ಹೋದ ಮೂರ್ನಾಲ್ಕು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕೋಡಿಹಳ್ಳಿ Read more…

ಮಹಿಳಾ ಪೊಲೀಸ್ ಗೆ ಕಿರುಕುಳ, ಮಾನಭಂಗ ಯತ್ನ ಆರೋಪ: ಪೊಲೀಸರ ವಿರುದ್ಧ ದೂರು

ಶಿವಮೊಗ್ಗ: ಪೊಲೀಸ್ ಇಲಾಖೆಯ ಅರಣ್ಯ ಸಂಚಾರಿ ದಳದ ಮಹಿಳಾ ಸಿಬ್ಬಂದಿಯ ಮೇಲೆ ಮಾನಭಂಗ ಯತ್ನ ಆರೋಪ ಹಿನ್ನೆಲೆಯಲ್ಲಿ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ವಿರುದ್ಧ ದೂರು Read more…

ಬಿಜೆಪಿ ಶಾಸಕಿ ಪರ ಪ್ರಚಾರ: ಪೊಲೀಸರ ವಿರುದ್ದ ಕ್ರಮ

ಚಿತ್ರದುರ್ಗ: ಹಿರಿಯೂರು ಶಾಸಕಿ ಪೂರ್ಣಿಮಾ ಅವರ ಪರವಾಗಿ ಚುನಾವಣೆ ಪ್ರಚಾರ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ಪರಶುರಾಮ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...