alex Certify ಪೊಲೀಸರು | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಕುವಿನಿಂದ ಇರಿದು ಯುವಕನ ಕೊಲೆ

ದಾವಣಗೆರೆ: ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೌಡೇಶ್ವರಿ ನಗರದಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕಿತ್ತೂರು ಗ್ರಾಮದ ಮೈಲಾರಿ(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಗೋಮಾಳ Read more…

ತಲೆಮರೆಸಿಕೊಂಡ ಖ್ಯಾತ ನಟಿ ಕುಟುಂಬ ಪತ್ತೆಗೆ ಲುಕ್ ಔಟ್ ನೋಟಿಸ್

 ಬೆಂಗಳೂರು: ನಟಿ ಅಭಿನಯ ಕುಟುಂಬಕ್ಕೆ ಜೈಲು ಶಿಕ್ಷೆ ಪ್ರಕಟವಾದ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ನಟಿ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ತಲೆ ಮರೆಸಿಕೊಂಡಿರುವ ನಟಿ ಅಭಿನಯ, Read more…

ಬಂದೂಕು ಹಿಡಿದು ಕಾರಿನಲ್ಲಿ ನೃತ್ಯ: ವಿಡಿಯೋ ನೋಡಿ ಕೇಸ್​ ದಾಖಲಿಸಿದ ಪೊಲೀಸರು

ನೋಯ್ಡಾ: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಎತ್ತರದ ರಸ್ತೆಯ ಮಧ್ಯದಲ್ಲಿ ಐಷಾರಾಮಿ ಕಾರಿನಲ್ಲಿ ಆರು ಜನರ ಗುಂಪು ಬಂದೂಕುಗಳನ್ನು ಹಿಡಿದುಕೊಂಡು ಮದ್ಯ ಸೇವಿಸಿ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ Read more…

ಬರೋಬ್ಬರಿ 10 ಲಕ್ಷ ರೂಪಾಯಿ ಮೌಲ್ಯದ ನಕಲಿ ನಾಣ್ಯಗಳ ವಶ

ಮುಂಬೈ: ಇಲ್ಲಿಯ ದಿಂಡೋಶಿ ಪೊಲೀಸರು ಮತ್ತು ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ 42 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮುಂಬೈನ ಮಲಾಡ್ ಪ್ರದೇಶದಲ್ಲಿ ಆತನ ಕಾರಿನಿಂದ 10 ಲಕ್ಷ Read more…

ಅತ್ತೆ ಮಗಳ ಜತೆ ಅಶ್ಲೀಲ ಚಾಟಿಂಗ್ ಮಾಡಿದ್ದಕ್ಕೆ ಯುವಕನ ಅಪಹರಿಸಿ ಕೊಲೆ

ಬೆಂಗಳೂರು: ಅತ್ತೆ ಮಗಳೊಂದಿಗೆ ಚಾಟಿಂಗ್ ಮಾಡುತ್ತಿದ್ದ ಯುವಕನನ್ನು ಅಪಹರಿಸಿ ಕೊಲೆ ಮಾಡಿ ಚಾರ್ಮಾಡಿ ಘಾಟ್ ಗೆ ಶವ ಎಸೆದಿದ್ದ ನಾಲ್ವರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತಿಕೆರೆ ನಿವಾಸಿ Read more…

ಚಂದ್ರನ ಮೇಲೆ ಸಿಲುಕಿದ್ದೇನೆ, ಕಾಪಾಡಿ ಎಂದವನಿಗೆ ಪೊಲೀಸರಿಂದ ಸಖತ್‌ ಉತ್ತರ

ಮುಂಬೈ: ಜನರಿಗೆ ಹಲವಾರು ವಿಷಯಗಳ ಬಗ್ಗೆ ಅರಿವು ಮೂಡಿಸಲು ಮುಂಬೈ ಪೊಲೀಸರು ಪದೇ ಪದೇ ಹಲವಾರು ಮೀಮ್‌ಗಳು ಮತ್ತು ಇತರ ವಿಡಿಯೋ ಆಧಾರಿತ ಸಾರ್ವಜನಿಕ ಸೇವಾ ಪ್ರಕಟಣೆಗಳನ್ನು ಶೇರ್​ Read more…

ಪೊಲೀಸರಿಗೆ ಗುಡ್ ನ್ಯೂಸ್: ಕಡ್ಡಾಯ ವಾರದ ರಜೆಗೆ ಮತ್ತೆ ಸೂಚನೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಡ್ಡಾಯ ವಾರದ ರಜೆ ಸಿಗುತ್ತಿಲ್ಲ ಎಂದು ಮತ್ತೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು Read more…

ತಡರಾತ್ರಿ ಬಸ್ ನಿಲ್ದಾಣದಲ್ಲಿದ್ದ ಯುವತಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ

 ವಿಜಯಪುರ: ವಿಜಯಪುರದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಜನವರಿ 17 ರಂದು ತಡರಾತ್ರಿ ನಡೆದಿದೆ. ವಿಜಯಪುರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿಯನ್ನು ಮೂವರು ಯುವಕರು ಪುಸಲಾಯಿಸಿ Read more…

ಯುವತಿ ಕತ್ತು ಕೊಯ್ದು ಹತ್ಯೆ: ಬೆಚ್ಚಿಬಿದ್ದ ಸಾರ್ವಜನಿಕರು

ಬೆಂಗಳೂರು: ದಿಬ್ಬೂರು ಬಳಿ ಖಾಸಗಿ ಲೇಔಟ್ ನಲ್ಲಿ ಯುವತಿ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ದಿಬ್ಬೂರು ಗ್ರಾಮದ ಬಳಿ ಘಟನೆ ನಡೆದಿದೆ. Read more…

‘ಒನ್ ನೇಷನ್ ಒನ್ ಯುನಿಫಾರಂ’ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ

ಬೆಂಗಳೂರು: ಒನ್ ನೇಷನ್ ಒನ್ ಯೂನಿಫಾರಂ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿ ನೀಡಿದೆ. ಎಲ್ಲಾ ರಾಜ್ಯಗಳ ಪೊಲೀಸರಿಗೆ Read more…

BREAKING: ಮನೆಗೇ ನುಗ್ಗಿ ಗುಂಡಿನ ದಾಳಿ; 6 ತಿಂಗಳ ಮಗು ಸೇರಿ 6 ಜನ ಸಾವು

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದ ಮನೆಯೊಂದರಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದರಿಂದ ಆರು ತಿಂಗಳ ಮಗು ಮತ್ತು ತಾಯಿ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಟ್ಯುಲೇರ್ Read more…

ಕಂಬಿಯ ಹಿಂದಿದ್ದ ಯುವಕನ ಹಾಡಿಗೆ ಪೊಲೀಸರು ಫಿದಾ: ಸಂಗೀತ ಕಂಪನಿಯಿಂದ ಆಹ್ವಾನ…..!

ಬಿಹಾರ: ಮದ್ಯದ ಅಮಲಿನಲ್ಲಿ ಉತ್ತರ ಪ್ರದೇಶದಿಂದ ಗಡಿ ಜಿಲ್ಲೆಗೆ ಪ್ರವೇಶಿಸಿದ ಆರೋಪದ ಮೇಲೆ ಬಕ್ಸೂರ್ ಪೊಲೀಸರಿಂದ ಬಂಧಿಸಲ್ಪಟ್ಟ ಅಮನ್​ನ ಯುವಕ ಸಂಚಲನ ಮೂಡಿಸಿದ್ದಾನೆ. 24 ವರ್ಷದ ಕನ್ಹಯ್ಯಾ ಕುಮಾರ್ Read more…

ದಾರಿ ತಪ್ಪಿದ ಪತ್ನಿ, ಪ್ರಿಯಕರನೊಂದಿಗೆ ಸೇರಿ ಘೋರ ಕೃತ್ಯ

ಗ್ರೇಟರ್ ನೋಯ್ಡಾ: ಆಘಾತಕಾರಿ ಘಟನೆಯೊಂದರಲ್ಲಿ ಬಿಸ್ರಖ್ ಗ್ರಾಮದಲ್ಲಿ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ತನ್ನ ಪತಿಯನ್ನು ಕೊಲೆ ಮಾಡಿದ್ದಾಳೆ ಎಂದು ಗ್ರೇಟರ್ ನೋಯ್ಡಾ ಪೊಲೀಸರು ಹೇಳಿದ್ದಾರೆ. ಮಹಿಳೆ ಈ Read more…

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಮಾಡಿದ್ದು ರಾಜ್ಯದ ಜೈಲಲ್ಲಿರುವ ಕೈದಿ

ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಪರಿಶೀಲನೆ ನಡೆಸಲಾಗಿದೆ. ಜೈಲಲ್ಲಿರುವ ಕೈದಿಯಿಂದಲೇ ಜೀವ ಬೆದರಿಕೆ ಕರೆ Read more…

ರಸ್ತೆ ಮೇಲೆ ಅಪಾಯಕಾರಿ ಸ್ಟಂಟ್​: ವಿಡಿಯೋ ನೋಡಿ ಬೈಕ್​ ಜಪ್ತಿ ಮಾಡಿದ ಪೊಲೀಸರು

ನೋಯ್ಡಾ: ನೋಯ್ಡಾದ ಜಿಐಪಿ ಮಾಲ್ ಬಳಿಯ ರಸ್ತೆಗಳಲ್ಲಿ ವ್ಯಕ್ತಿಯೊಬ್ಬ ಅತ್ಯಂತ ಅಪಾಯಕಾರಿಯಾಗಿ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದು, ಬೈಕ್ ಸ್ಟಂಟ್ ಪ್ರದರ್ಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಆರಂಭದಲ್ಲಿ Read more…

ಮಚ್ಚು, ಲಾಂಗ್, ಖಾರದಪುಡಿಯೊಂದಿಗೆ ಮನೆಗೆ ನುಗ್ಗಿದ ಕಳ್ಳರನ್ನು ಲಾಕ್ ಮಾಡಿದ ಮಾಲೀಕ

ಬೆಂಗಳೂರು: ತಲಘಟ್ಟಪುರದಲ್ಲಿ ರಾಬರಿಗೆ ಯತ್ನಿಸಿದ ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಮಾಹಿತಿ ನೀಡಿದ್ದು, ಕಳವು ಮಾಡಲು ಮನೆಗೆ ನುಗ್ಗಿದ 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು Read more…

BREAKING: ಬೆಂಗಳೂರಲ್ಲಿ 16.5 ಲಕ್ಷ ರೂ. ಮೌಲ್ಯದ 330 ಕೆಜಿ ರಕ್ತಚಂದನ ತುಂಬಿದ್ದ ವಾಹನ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ರಕ್ತಚಂದನ ತುಂಬಿದ್ದ ವಾಹನ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ರಕ್ತಚಂದನ ತುಂಬಿದ ವಾಹನ ಜಪ್ತಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದ Read more…

ಅಸಲಿಯತ್ತು ತಿಳಿಯದೇ 19 ಲಕ್ಷದ 400 ಗ್ರಾಂ ಚಿನ್ನಾಭರಣ ರಸ್ತೆ ಬದಿ ಕಸದ ರಾಶಿಗೆ ಎಸೆದ ಕಳ್ಳರು, ಕಾರಣ ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ವರು ಕಳ್ಳರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್, ಹರೀಶ್, ರಾಜೇಶ್, ರಾಜ್ ಕಿರಣ್ ಬಂಧಿತ ಆರೋಪಿಗಳು. ಬಂಧಿತರಿಂದ 19.5 ಲಕ್ಷ ರೂ. ಮೌಲ್ಯದ 400 ಗ್ರಾಂ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ತಪ್ಪಿದ ಟ್ರಾಫಿಕ್ ಜಾಮ್ ಕಿರಿಕಿರಿ; ಶೇ. 42 ರಷ್ಟು ಕಡಿಮೆಯಾಗಿದೆ ಪ್ರಯಾಣದ ಸಮಯ

ಬೆಂಗಳೂರು: ಕಳೆದ ತಿಂಗಳು ಚಾಕ್ ಪಾಯಿಂಟ್‌ ಗಳಾಗಿ ಗುರುತಿಸಲಾಗಿದ್ದ ಒಂಬತ್ತು ಹೈ ಡೆನ್ಸಿಟಿ ಕಾರಿಡಾರ್‌ ಗಳಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಕೈಗೊಂಡ ಕ್ರಮಗಳಿಂದಾಗಿ ಪ್ರಯಾಣದ ಅವಧಿ ಕಡಿಮೆಯಾಗಿದೆ. ಟ್ರಾಫಿಕ್ Read more…

ಗಿಟಾರ್​ ಕಸಿದು ಸಂಗೀತಗಾರನಿಗೆ ಅವಮಾನ ಮಾಡಿದ ಪೊಲೀಸರು: ನೆಟ್ಟಿಗರು ಕಿಡಿ

ನವದೆಹಲಿ: ಗಿಟಾರ್ ನುಡಿಸದಂತೆ ಸಂಗೀತಗಾರನೊಬ್ಬನನ್ನು ದೆಹಲಿ ಪೊಲೀಸರು ತಡೆದ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಕನ್ನಾಟ್ ಪ್ಲೇಸ್‌ನಲ್ಲಿ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಹಾಡನ್ನು ನುಡಿಸುತ್ತಿದ್ದಾಗ ಈ ಘಟನೆ ನಡೆದಿದೆ. ಈತನ Read more…

ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಆರೋಪಿ ಮೇಲೆ ಫೈರಿಂಗ್

ಕಲಬುರಗಿ: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಕಲಬುರ್ಗಿ ಯುನಾನಿ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. ಆರೋಪಿ ಮಂಜುನಾಥ ಸ್ವಾಮಿ ಮೇಲೆ ಪೊಲೀಸರು ಫೈರಿಂಗ್ ಮಾಡಿ Read more…

BREAKING: ಉದ್ಯಮಿ ಆತ್ಮಹತ್ಯೆ ಕೇಸ್: ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ 6 ಮಂದಿ ವಿರುದ್ಧ ಎಫ್ಐಆರ್

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306 ಅಡಿ ಎಫ್ಐಆರ್ ದಾಖಲಿಸಲಾಗಿದೆ. ಉದ್ಯಮಿ ಪ್ರದೀಪ್ ಅವರ Read more…

ರಸ್ತೆ ಬದಿ ಗಿಟಾರ್‌ ಬಾರಿಸುವಾಗ ಪ್ರೇಕ್ಷಕರಾದ ಪೊಲೀಸರು: ನೆಟ್ಟಿಗರ ಶ್ಲಾಘನೆ

ಮುಂಬೈನ ರಸ್ತೆಯ ಬಸ್ ನಿಲ್ದಾಣದ ಬಳಿ ಗಿಟಾರ್‌ನಲ್ಲಿ ಕೇಸರಿಯಾ ಹಾಡನ್ನು ನುಡಿಸುತ್ತಿದ್ದ ಸಂಗೀತ ಕಲಾವಿದನಿಗೊಂದು ಅಚ್ಚರಿಯ ಘಟನೆ ನಡೆದಿದ್ದು, ಅದೀಗ ವೈರಲ್‌ ಆಗಿದೆ. ಈತ ಗಿಟಾರ್ ನುಡಿಸುವಾಗ ಇಬ್ಬರು Read more…

ಹೊನಲು ಬೆಳಕಿನ ಕ್ರಿಕೆಟ್ ಪಂದ್ಯದ ವೇಳೆ ಮೈದಾನದಲ್ಲೇ ಡಬಲ್ ಮರ್ಡರ್: ಚಾಕುವಿನಿಂದ ಇರಿದು ಇಬ್ಬರ ಹತ್ಯೆ

ಬೆಳಗಾವಿ: ಬೆಳಗಾವಿ: ತಾಲೂಕಿನ ಸಿಂದೊಳ್ಳಿ ಗ್ರಾಮದಲ್ಲಿ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಲಾಗಿದೆ. ಬಸವರಾಜ(23), ಗಿರೀಶ(34) ಹತ್ಯೆಯಾದವರು ಎಂದು ಹೇಳಲಾಗಿದೆ. ಶಾಲಾ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ Read more…

ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಮುಖಂಡರು ರಾತ್ರೋರಾತ್ರಿ ವಶಕ್ಕೆ: ರೈತರ ಆಕ್ರೋಶ

ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ರೈತರು ಧರಣಿ ನಡೆಸುತ್ತಿದ್ದಾರೆ. ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದ ರೈತ ಮುಖಂಡರನ್ನು ರಾತ್ರೋರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರ ನಡೆ Read more…

ಮಂಗಳೂರಿನಲ್ಲಿ ಚಾಕು ಇರಿದು ವ್ಯಕ್ತಿ ಕೊಲೆ: ಪೊಲೀಸ್ ಆಯುಕ್ತ ಶಶಿಕುಮಾರ್ ಮುಖ್ಯ ಮಾಹಿತಿ

ಮಂಗಳೂರು: ಮಂಗಳೂರಿನಲ್ಲಿ ಚಾಕು ಇರಿತದಿಂದ ವ್ಯಕ್ತಿ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣಾಪುರ ನೈತಂಗಡಿ ಸಮೀಪ ನಡೆದಿದೆ. ಕೃಷ್ಣಾಪುರದ ಅಬ್ದುಲ್ ಜಲೀಲ್(44) ಮೃತಪಟ್ಟ ವ್ಯಕ್ತಿ ಎಂದು Read more…

SHOCKING: ರಾತ್ರಿ ನಡೆದುಕೊಂಡು ಹೋಗ್ತಿದ್ದ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

ರಾಮನಗರ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಹತ್ಯೆ ಮಾಡಿದ ಘಟನೆ ಕನಕಪುರ ತಾಲೂಕಿನ ಹಲಸಿನಮರದದೊಡ್ಡಿ ಗ್ರಾಮದ ಬಳಿ ನಡೆದಿದೆ. ಮೂರ್ತಿ(35) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. Read more…

ಅಧಿಕ ಬಡ್ಡಿ ವಸೂಲಿ ಮಾಡುವವರ ಮೇಲೆ ದಾಳಿ ಮಾಡುವ ಅಧಿಕಾರ ಪೊಲೀಸರಿಗೆ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಅಧಿಕ ಬಡ್ಡಿ ವಸೂಲಿ ಮಾಡುವವರ ಮೇಲೆ ದಾಳಿ ನಡೆಸುವ ಅಧಿಕಾರ ಪೊಲೀಸರಿಗೆ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಸರ್ಕಾರದಿಂದ ಪರವಾನಿಗೆ ಪಡೆಯದೆ ಸಾಲ ಪಡೆದವರಿಂದ ಅಧಿಕ ಬಡ್ಡಿ Read more…

ಆಸ್ತಿ ಮಾಲೀಕರೇ ಹುಷಾರ್…! ನಕಲಿ ಮರಣ ಪತ್ರ ಸೃಷ್ಟಿಸಿ ಆಸ್ತಿ ಕಬಳಿಕೆಗೆ ಸಂಚು: ಸಬ್ ರಿಜಿಸ್ಟ್ರಾರ್ ಸೇರಿ ನಾಲ್ವರು ಅರೆಸ್ಟ್

ಬೆಂಗಳೂರು: ನಕಲಿ ಮರಣ ಪತ್ರ ಸೃಷ್ಟಿಸಿ ಆಸ್ತಿ ಕಬಳಿಸಲು ಸಂಚು ರೂಪಿಸಿದ್ದ ಸಬ್ ರಿಜಿಸ್ಟ್ರಾರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರ್.ಆರ್. Read more…

ಬಯಲಾಯ್ತು ಮತ್ತೊಂದು ನೇಮಕಾತಿ ಹಗರಣ: ನಕಲಿ ದಾಖಲೆ ಸೃಷ್ಟಿಸಿ ಕೆಲಸ ಪಡೆದಿದ್ದ ಇಂಜಿನಿಯರ್ ಸೇರಿ 8 ಜನ ಅರೆಸ್ಟ್: ಬೆಸ್ಕಾಂ ಅನುಕಂಪದ ನೌಕರಿ ಪಡೆಯಲು ವಂಚನೆ

ಚಿತ್ರದುರ್ಗ: ನಕಲಿ ದಾಖಲೆ ಸೃಷ್ಟಿಸಿ ಅನುಕಂಪದ ಆಧಾರದ ನೇಮಕಾತಿ ನಡೆಸಿರುವ ಹಗರಣ ಬೆಳಕಿಗೆ ಬಂದಿದೆ. ಬೆಸ್ಕಾಂ ಇಲಾಖೆಯ ಹುದ್ದೆಗಳ ನೇಮಕಾತಿಯಲ್ಲಿ ಹಗರಣ ನಡೆದಿದೆ. ನಕಲಿ ದಾಖಲೆ ಸೃಷ್ಟಿಸಿ ಬೆಸ್ಕಾಂನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...