alex Certify ಪೊಲೀಸರು | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಪದೇ ಪದೇ ‘ದೃಶ್ಯಂ’ ಸಿನಿಮಾ ಸೀನ್ ನೋಡಿ ಪುತ್ರಿಯ ಪ್ರಿಯಕರನೊಂದಿಗೆ ಸೇರಿ ಪತಿ ಉಸಿರು ನಿಲ್ಲಿಸಿದ ಪತ್ನಿ

ಬೆಳಗಾವಿ: ಬೆಳಗಾವಿಯ ಕ್ಯಾಂಪ್ ಪ್ರದೇಶದ ನಿವಾಸಿ ಸುಧೀರ್ ಕಾಂಬಳೆ(57) ಕೊಲೆ ಆರೋಪದ ಮೇಲೆ ಆತನ ಪತ್ನಿ, ಪುತ್ರಿ ಮತ್ತು ಪುತ್ರಿಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಸುಧೀರ್ ಪತ್ನಿ ರೋಹಿಣಿ, Read more…

ಉಗ್ರರೊಂದಿಗೆ ಸಂಪರ್ಕದಲ್ಲಿದ್ದ ಹಣ್ಣಿನ ವ್ಯಾಪಾರಿ ಅರೆಸ್ಟ್

ಕೊಪ್ಪಳ: ಶಿವಮೊಗ್ಗ ಜಿಲ್ಲೆಯಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರೊಂದಿಗೆ ಸಂಪರ್ಕದಲ್ಲಿದ್ದ ಹಣ್ಣಿನ ವ್ಯಾಪಾರಿಯನ್ನು ಬಂಧಿಸಲಾಗಿದೆ. ಮಾಜ್ ಮತ್ತು ಯಾಸಿನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದ Read more…

SHOCKING: ಮರ್ಮಾಂಗಕ್ಕೆ ಹೊಡೆದು ತಂದೆಯನ್ನೇ ಕೊಂದ ಮಗ

ಬೆಂಗಳೂರು: ತಂದೆ ಬೈದು ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಪುತ್ರ ಮರ್ಮಾಂಗಕ್ಕೆ ಹೊಡೆದು ತಂದೆಯನ್ನೇ ಕೊಲೆ ಮಾಡಿದ ಘಟನೆ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. Read more…

ಸ್ಟಾರ್ ನಟರು, ನಟಿಯರು ಭಾಗಿಯಾಗಿದ್ದ ಪಾರ್ಟಿಯಲ್ಲಿ ನಿಯಮ ಉಲ್ಲಂಘನೆ: ಎಫ್ಐಆರ್ ದಾಖಲು, ನೋಟಿಸ್ ಜಾರಿ

ಬೆಂಗಳೂರು: ಸೈಮಾ ಅವಾರ್ಡ್ ನಂತರ ನಿಯಮ ಉಲ್ಲಂಘಿಸಿ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪಾರ್ಟಿಯ ಆಯೋಜಕರು ಮತ್ತು ಹೋಟೆಲ್ ಮ್ಯಾನೇಜರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸೆಪ್ಟೆಂಬರ್ 12ರಂದು ಬೆಂಗಳೂರಿನ ಜೆಡಬ್ಲ್ಯೂ Read more…

ಪ್ರೇಯಸಿ, ಆಕೆಯ ತಾಯಿಯ ಅಶ್ಲೀಲ ವಿಡಿಯೋ ಹರಿಬಿಟ್ಟ ವೈದ್ಯನ ಹತ್ಯೆ: ಮೂವರು ಅರೆಸ್ಟ್

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಫೋಟೋ, ವಿಡಿಯೋ ಹರಿಬಿಟ್ಟ ಪ್ರಿಯಕರನನ್ನು ಕೊಲೆ ಮಾಡಿದ ಪ್ರೇಯಸಿ ಮತ್ತು ಆಕೆಯ ಇಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನ್ಯೂ ಮೈಕೋ ಲೇಔಟ್ Read more…

ಚಂಡೀಗಢ ವಿವಿ ವಿದ್ಯಾರ್ಥಿನಿ ತನ್ನದೇ ಆಕ್ಷೇಪಾರ್ಹ ವಿಡಿಯೋ ಮಾಡಿದ್ದಾಳೆ: ಬೇರೆಯವರ ದೃಶ್ಯ ಸೆರೆ ಹಿಡಿದಿಲ್ಲ

ನವದೆಹಲಿ: ಆಕ್ಷೇಪಾರ್ಹ ವಿಡಿಯೋ ಸೋರಿಕೆಯಾಗಿಲ್ಲ, ಆರೋಪಿ ಹುಡುಗಿ ತನ್ನದೇ ವಿಡಿಯೋ ಮಾಡಿದ್ದಾಳೆ ಎಂದು ಮೊಹಾಲಿ ಪೊಲೀಸರು ಹೇಳಿದ್ದಾರೆ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ಕೆಲವು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವೀಡಿಯೋಗಳು ಸೋರಿಕೆಯಾಗಿರುವುದನ್ನು ಗಮನದಲ್ಲಿಟ್ಟುಕೊಂಡು Read more…

ಮೊಬೈಲ್ ಕಳೆದುಕೊಂಡವರಿಗೆ ಚಿಂತೆ ಬೇಡ: ಇಲ್ಲಿದೆ ಸಿಹಿ ಸುದ್ದಿ; ಪೊಲೀಸರಿಂದ ಹೊಸ ಅಸ್ತ್ರ

ಬೆಂಗಳೂರು: ಮೊಬೈಲ್ ಕಳವು ತಡೆಗೆ ಪೊಲೀಸರು ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಕಳ್ಳರು ಮೊಬೈಲ್ ಕದ್ದರೂ ಕೂಡ ಅದನ್ನು ಬಳಸುವುದು ಅಸಾಧ್ಯವಾಗಿದೆ. ಬೆಂಗಳೂರು ಮಹಾನಗರದಲ್ಲಿ ಸಿಇಐಆರ್ ಅಪ್ಲಿಕೇಶನ್ ಮೂಲಕ Read more…

SHOCKING: ಜೊತೆಯಾಗಿದ್ದ ಜೋಡಿ ಬೆದರಿಸಿ ಪ್ರಿಯಕರನ ಎದುರಲ್ಲೇ ಮಹಿಳೆ ಮೇಲೆ ಗ್ಯಾಂಗ್ ರೇಪ್

ಸೂರತ್: ಗುಜರಾತ್ ನ ಸೂರತ್‌ ನಲ್ಲಿ ಪ್ರಿಯಕರನ ಎದುರೇ ಮಹಿಳೆ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಭಾನುವಾರ ರಾತ್ರಿ ಘಟನೆ ನಡೆದಿದೆ. 27 ವರ್ಷದ ಮಹಿಳೆ ಮೇಲೆ Read more…

ಕೆಪಿಟಿಸಿಎಲ್ ನೇಮಕಾತಿ ಅಕ್ರಮ: ಮತ್ತೊಬ್ಬ ಆರೋಪಿ ಅರೆಸ್ಟ್: ಡಿವೈಸ್ ಅಳವಡಿಸಿದ್ದ ಮಾಸ್ಕ್, ಬನಿಯನ್, ಚಾರ್ಜರ್ ವಶಕ್ಕೆ

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಡಿವೈಸ್ ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ Read more…

BIG NEWS: ಗುಂಡಿಕ್ಕಿ ಆರ್.ಜೆ.ಡಿ. ನಾಯಕನ ಹತ್ಯೆ

ಪಾಟ್ನಾ: ರಾಷ್ಟ್ರೀಯ ಜನತಾ ದಳ(ಆರ್‌.ಜೆ.ಡಿ.) ನಾಯಕ ವಿಜೇಂದ್ರ ಯಾದವ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಿಹಾರದ ರೋಹ್ತಾಸ್ ಜಿಲ್ಲೆಯ ಕಾರ್ಘರ್‌ನ ನಿಮ್ದಿಹರಾ ರಸ್ತೆ ಬಳಿ ಈ ಕೊಲೆ ನಡೆದಿದೆ Read more…

ಅಕ್ರಮ ಸಂಬಂಧವಿದೆ ಎಂದು ಕಾಟ ಕೊಡ್ತಿದ್ದ ಗಂಡನ ಉಸಿರು ನಿಲ್ಲಿಸಿದ ಪತ್ನಿ: ಕೃತ್ಯಕ್ಕೆ ಅಕ್ಕನ ಮಗ ಸಾಥ್

ಬೆಂಗಳೂರು: ಅಕ್ರಮ ಸಂಬಂಧವಿದೆ ಎಂದು ಕಾಟ ಕೊಡುತ್ತಿದ್ದ ಗಂಡನ ಕೊಲೆ ಮಾಡಿದ ಪತ್ನಿ ಹಾಗೂ ಆಕೆಯ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಮಹೇಶ್ ಕೊಲೆಯಾದ ವ್ಯಕ್ತಿ. Read more…

ಮುರುಘಾ ಸ್ವಾಮೀಜಿಯನ್ನು ಮಠಕ್ಕೆ ಕರೆತಂದ ಪೊಲೀಸರಿಂದ ಸ್ಥಳ ಮಹಜರು

ಚಿತ್ರದುರ್ಗದ ಮುರುಘಾ ಮಠದಲ್ಲಿ ಸ್ಥಳ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳ ಮಹಜರು ಪ್ರಕ್ರಿಯೆ ಕೈಗೊಂಡಿದ್ದಾರೆ. ವಿಚಾರಣೆಗಾಗಿ ಡಿವೈಎಸ್ಪಿ ಕಚೇರಿಯಲ್ಲಿದ್ದ ಸ್ವಾಮೀಜಿಯನ್ನು ಮಠಕ್ಕೆ ಕರೆತಂದು Read more…

BREAKING: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಕಲಬುರಗಿ: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲು ಮಾರಾಟ ದಂಧೆಯಲ್ಲಿ ತೊಡಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ನಾಡ ಪಿಸ್ತೂಲ್ ಹೊಂದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ 4 ನಾಡ Read more…

BIG NEWS: ತಡರಾತ್ರಿ ಚಿತ್ರದುರ್ಗ ಜೈಲು ಸೇರಿದ ಮುರುಘಾ ಶರಣರು: 14 ದಿನ ನ್ಯಾಯಾಂಗ ಬಂಧನ

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಕೇಸ್ ದಾಖಲಾಗಿ Read more…

ತನಿಖೆ ಚುರುಕಾಗ್ತಿದ್ದಂತೆ ಅಜ್ಞಾತ ಸ್ಥಳಕ್ಕೆ ತೆರಳಿದ ಮುರುಘಾ ಶರಣರು: ಇದು ಮಠದ ಜಗಳ ಎಂದ್ರು ಉಮೇಶ್ ಕತ್ತಿ

ಚಿತ್ರದುರ್ಗ/ವಿಜಯಪುರ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ಮಠಕ್ಕೆ ಗ್ರಾಮಾಂತರ ಠಾಣೆ ಸಿಪಿಐ ಭೇಟಿ ನೀಡಿದ್ದಾರೆ. ಮುರುಘಾ ಶ್ರೀಗಳು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ Read more…

ತಡರಾತ್ರಿ ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ ವಿದೇಶಿ ಮಹಿಳೆಯರ ಪುಂಡಾಟಿಕೆ

ಬೆಂಗಳೂರು: ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ತಡರಾತ್ರಿ ಕುಡಿದ ಮತ್ತಿನಲ್ಲಿ ವಿದೇಶಿ ಮಹಿಳೆಯರು ಪುಂಡಾಟಿಕೆ ಮೆರೆದಿದ್ದಾರೆ. ತಡರಾತ್ರಿ ಸಮಯ ಮೀರಿದ್ದರಿಂದ ಮನೆಗೆ ತೆರಳುವಂತೆ ಪೊಲೀಸರು ವಿದೇಶಿ ಮಹಿಳೆಯರಿಗೆ ಸೂಚನೆ ನೀಡಿದ್ದಾರೆ. Read more…

ದನ ಕಳ್ಳತನ; ಕರುಗಳೊಂದಿಗೆ ಗ್ರಾಮಸ್ಥರಿಂದ ಪ್ರತಿಭಟನೆ

ಪೊಲೀಸರು ಜಾನುವಾರು ಕಳ್ಳತನದ ಪ್ರಕರಣವನ್ನು ದಾಖಲಿಸಲು ನಿರಾಕರಿಸಿದ್ದರಿಂದ ಗ್ರಾಮಸ್ಥರು ಕರುಗಳೊಂದಿಗೆ ವಿಶೇಷ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಪ್ರಸಂಗ ಮಧ್ಯಪ್ರದೇಶದಲ್ಲಿ ನಡೆದಿದೆ. ಅಲ್ಲಿನ ಅಶೋಕನಗರ ಜಿಲ್ಲೆಯ ಹಳ್ಳಿಯೊಂದರ ಜನರು ಕರುಗಳೊಂದಿಗೆ Read more…

ಪೊಲೀಸ್ ಇಲಾಖೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 5000 ಪೊಲೀಸರ ನೇಮಕಾತಿ

ಕೋಲಾರ: ಶೀಘ್ರದಲ್ಲೇ 5000 ಪೊಲೀಸರ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಕೆಜಿಎಫ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿರ್ಮಿಸಿದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ Read more…

ಕುಖ್ಯಾತ ಕಾರ್ ಕಳ್ಳರು ಅರೆಸ್ಟ್: 1.20 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರ್ ಗಳು ಜಪ್ತಿ

ಬೆಂಗಳೂರು: ಬೆಂಗಳೂರಿನಲ್ಲಿ ಕುಖ್ಯಾತ ಅಂತಾರಾಜ್ಯ ಕಾರ್ ಕಳ್ಳರಿಬ್ಬರನ್ನು ಬಂಧಿಸಲಾಗಿದ್ದು, 1.20 ಕೋಟಿ ರೂಪಾಯಿ ಮೌಲ್ಯದ 9 ಐಷಾರಾಮಿ ಕಾರ್ ಗಳನ್ನು ಜಪ್ತಿ ಮಾಡಲಾಗಿದೆ. ಅಶೋಕನಗರ ಠಾಣೆ ಪೋಲೀಸರು ಅಯಾಜ್ Read more…

ಲಾಡ್ಜ್ ನಲ್ಲೇ ಪ್ರೇಯಸಿಯೊಂದಿಗೆ ಭೂಗತ ಪಾತಕಿ ಸರಸ ಸಲ್ಲಾಪಕ್ಕೆ ಅವಕಾಶ ಕಲ್ಪಿಸಿದ ಪೊಲೀಸರು

ಧಾರವಾಡ: ಪ್ರೇಯಸಿ ಜೊತೆಗೆ ಸರಸ ಸಲ್ಲಾಪಕ್ಕೆ ಭೂಗತ ಪಾತಕಿಗೆ ಪೊಲೀಸರೇ ಅವಕಾಶ ಕಲ್ಪಿಸಿದ ಘಟನೆ ನಡೆದಿದೆ. ಧಾರವಾಡದ ಲಾಡ್ಜ್ ನಲ್ಲಿ ಭೂಗತ ಪಾತಕಿ ತನ್ನ ಗೆಳತಿಯೊಂದಿಗೆ ಸರಸ ಸಲ್ಲಾಪಕ್ಕೆ Read more…

ಕೋತಿ ಮಾಡಿದ ಚೇಷ್ಟೆಯಿಂದ ಬೇಸ್ತುಬಿದ್ದ ಪೊಲೀಸರು….!

ಕೋತಿಯೊಂದು ಮಾಡಿದ ಕಿತಾಪತಿಯಿಂದ ಪೊಲೀಸರು ಬೆಸ್ತುಬಿದ್ದ ಪ್ರಸಂಗ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಕೋತಿಯೊಂದು ತುರ್ತು ಸ್ಪಂದನಾ ತಂಡದ 911 ಕರೆ ಮಾಡಿದ್ದು. ಪೊಲೀಸರು ಎದ್ದೆನೋ ಬಿದ್ದೆನೋ ಎಂದು ಓಡೋಡಿಕೊಂಡು ಕರೆ Read more…

ಸಿದ್ದರಾಮಯ್ಯ ಕಾರ್ ಮೇಲೆ ಮೊಟ್ಟೆ ಎಸೆದ 6 ಬಿಜೆಪಿ ಕಾರ್ಯಕರ್ತರು ಅರೆಸ್ಟ್

ಮಡಿಕೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಬಿಜೆಪಿ ಕಾರ್ಯಕರ್ತರನ್ನು ಕುಶಾಲನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ವಿಧಾನಸಭೆ ವಿಪಕ್ಷ Read more…

ಮದುವೆ ತಪ್ಪಿಸಿಕೊಳ್ಳುವ ಆತಂಕದಲ್ಲಿದ್ದ ವರನಿಗೆ ನೆರವಾದ ಪೊಲೀಸರು….!

ಬೋಸ್ಟನ್​ ಪೊಲೀಸ್​ ಇಲಾಖೆಯ ಬಂದರು ಗಸ್ತು ಘಟಕದ ಅಧಿಕಾರಿಗಳು ತೊಂದರೆಯಲ್ಲಿರುವ ಬೋಟರ್​ಗಳಿಗೆ ಆಗಾಗ್ಗೆ ಸಹಾಯ ಮಾಡುತ್ತಿರುತ್ತಾರೆ. ಆದರೆ ಕಳೆದ ವಾರಾಂತ್ಯದಲ್ಲಿ ತನ್ನ ಮದುವೆಯನ್ನು ಮಿಸ್‌ ಮಾಡಿಕೊಳ್ಳುವ ಅಪಾಯದಲ್ಲಿದ್ದ ವರನನ್ನು Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆಗೈದ ಮೂವರು ಪ್ರಮುಖ ಆರೋಪಿಗಳು ಅರೆಸ್ಟ್

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿಯಾಬ್, ರಿಯಾಜ್ ಮತ್ತು ಬಶೀರ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. Read more…

SHOCKING: ಪ್ರಿಯಕರನೊಂದಿಗೆ ಸೇರಿ ಘೋರ ಕೃತ್ಯ: ಪರಾರಿ ವೇಳೆ ತಡೆದ ಪೋಷಕರನ್ನೇ ಕೊಂದ ಪುತ್ರಿ

ಜಮ್‌ ಶೆಡ್‌ ಪುರ: ತನ್ನ ಪ್ರಿಯಕರನೊಂದಿಗೆ ಓಡಿಹೋಗಿ ಮದುವೆಯಾಗುವುದನ್ನು ತಡೆದ ಕಾರಣಕ್ಕೆ 15 ವರ್ಷದ ಬಾಲಕಿಯೊಬ್ಬಳು 37 ವರ್ಷದ ಗೆಳೆಯನೊಂದಿಗೆ ಸೇರಿಕೊಂಡು ಪೋಷಕರ ಮೇಲೆ ಸುತ್ತಿಗೆ ಮತ್ತು ಪ್ರೆಶರ್ Read more…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೊಬ್ಬ ಅರೆಸ್ಟ್, ಬಂಧಿತ ಆರೋಪಿ ಯಾರು ಗೊತ್ತಾ…?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸುಳ್ಯ ಪಟ್ಟಣದ Read more…

ಲವ್, ಸೆಕ್ಸ್, ದೋಖಾ: ಆಂಟಿಯೊಂದಿಗೆ ಸಂಬಂಧ ಬೆಳೆಸಿ ಉಸಿರು ನಿಲ್ಲಿಸಿದ ಯುವಕ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ಕಲಬುರಗಿ: ಫೇಸ್ಬುಕ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಯುವಕ ಆಕೆಯನ್ನು ಕೊಲೆ ಮಾಡಿದ ಘಟನೆ ನಡೆದಿದ್ದು, ಚಿಂಚೋಳಿ ಠಾಣೆ ಪೊಲೀಸರು ಪ್ರಕರಣ ಭೇದಿಸಿದ್ದಾರೆ. ಅಸ್ಸಾಂ ಮೂಲದ Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಅರೆಸ್ಟ್: ನೇರ ಭಾಗಿಯಾದವರಿಗಾಗಿ ಶೋಧ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಬಿದ್(22), ನೌಫಾಲ್(28) ಅವರನ್ನು ಬಂಧಿಸಿದ್ದಾರೆ. Read more…

ಹಾಡುವುದನ್ನು ನಿಲ್ಲಿಸಿ…..! ಸ್ಟಾರ್ ನಟನಿಗೆ ವಾರ್ನ್ ಮಾಡಿದ ಪೊಲೀಸರು

ಅಂತರ್ಜಾಲದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಬಾಂಗ್ಲಾದೇಶದ ಗಾಯಕ, ನಟ ಅಲೋಮ್ ಅವರನ್ನು ಪೊಲೀಸರು ಎಳೆದೊಯ್ದು, ಹಾಡು ಹಾಡುವುದಕ್ಕೆ ನಿರ್ಬಂಧ ಹೇರಿರುವುದು ಚರ್ಚೆಗೆ ಗ್ರಾಸವಾಗಿದೆ. ಅಂತರ್ಜಾಲದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ Read more…

BREAKING NEWS: ತಡರಾತ್ರಿ ಫಾಸಿಲ್ ಕೊಲೆ ಆರೋಪಿಗಳು ಅರೆಸ್ಟ್

ಮಂಗಳೂರು: ಸುರತ್ಕಲ್ ನಲ್ಲಿ ಫಾಸಿಲ್ ನನ್ನು ಹತ್ಯೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಫಾಸಿಲ್ ಕೊಲೆ ಆರೋಪಿಗಳನ್ನು ಬಂಧಿಸಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...