alex Certify ಪೊಲೀಸರು | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮಹತ್ವದ ಕಾರ್ಯಾಚರಣೆ: ಬೆಂಗಳೂರಿನಲ್ಲಿ ಮತ್ತೊರ್ವ ವಶಕ್ಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿಯನ್ನು ದಕ್ಷಿಣ ಕನ್ನಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರವೀಣ್ Read more…

ಮಹಿಳೆಯರೇ ಹುಷಾರ್…! ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಹಣ ಪೀಕುತ್ತಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಮಹಿಳೆಯರನ್ನು ಬೆತ್ತಲೆಗೊಳಿಸಿ ನಗ್ನ ವಿಡಿಯೋ ಮಾಡಿ ಹಣ ದೋಚುತಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ವಿಕೃತಿ ಮೆರೆದು ಹಣ ದೋಚುತಿದ್ದ ಮಂಗಳಾ, Read more…

ಫಾಸಿಲ್ ಹತ್ಯೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್

  ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ಫಾಸಿಲ್ ಹತ್ಯೆಗೈದ ಐವರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಹಂತಕರು ಬಳಸಿದ್ದ ಕಾರ್ ಮಾಲೀಕ ಅಜಿತ್ ನನ್ನು ವಶಕ್ಕೆ ಪಡೆದು Read more…

ಫಾಜಿಲ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ: 6 ಮಂದಿ ಅರೆಸ್ಟ್ …?

  ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕರಾವಳಿಯ ಕೋಮು ಕಿಚ್ಚಗೆ ಯುವಕ ಫಾಜಿಲ್ Read more…

ಮಂಗಳೂರಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ: ಮಾರಕಾಸ್ತ್ರಗಳಿಂದ ವ್ಯಕ್ತಿ ಮೇಲೆ ದಾಳಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸ ಮೆರೆದಿದ್ದು, ಮಂಗಳೂರಿನಲ್ಲಿ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಸುರತ್ಕಲ್ ನಲ್ಲಿ ಅಂಗಡಿಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. Read more…

ಒಂದೇ ಗಂಟೆಯಲ್ಲಿ 560 ಪ್ರಕರಣ ದಾಖಲು: ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ

ಶಿವಮೊಗ್ಗ: ಮಹತ್ವದ ಕಾರ್ಯಾಚರಣೆ ನಡೆಸಿದ ಶಿವಮೊಗ್ಗ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿ ಒಂದು ಗಂಟೆ ಅವಧಿಯಲ್ಲಿ 560 ಪ್ರಕರಣ ದಾಖಲಿಸಿದ್ದಾರೆ. ನಿನ್ನೆ ಸಂಜೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ Read more…

ಹಣ ಕೇಳಿದ್ದಕ್ಕೆ ಕೊಲೆ ಯತ್ನ: ನಟ ಅರೆಸ್ಟ್

ತ್ರಿಶೂರ್: ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಮಲಯಾಳಂ ನಟ ವಿನೀತ್ ಥಟ್ಟಿಲ್ ಅವರನ್ನು ಕೇರಳದ ತ್ರಿಶೂರ್‌ನಲ್ಲಿ ಬಂಧಿಸಲಾಗಿದೆ. ಜುಲೈ 24 ರಂದು ಅಲಪ್ಪುಳ Read more…

SHOCKING: ಪ್ರತಿಭಟನಾನಿರತ ಕಾಂಗ್ರೆಸ್ ನಾಯಕನ ಕೂದಲು ಹಿಡಿದು ಕುತ್ತಿಗೆಗೆ ಕೈಹಾಕಿದ ಪೊಲೀಸರು, ವಿಡಿಯೋ ವೈರಲ್

ನವದೆಹಲಿ: ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಕೂದಲು ಹಿಡಿದು ಪೊಲೀಸರು ಕಾರ್ ನೊಳಗೆ ತಳ್ಳಿದ ಘಟನೆ ನಡೆದಿದೆ. ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಅವರನ್ನು ದೆಹಲಿ Read more…

SHOCKING: ಮಾದಕ ವ್ಯಸನಿ ಪುತ್ರನನ್ನು ತುಂಡು ತುಂಡಾಗಿ ಕತ್ತರಿಸಿ ಬಿಸಾಕಿದ ತಂದೆ

ನವದೆಹಲಿ: ಮಾದಕ ವ್ಯಸನಿಯಾಗಿದ್ದ ಪುತ್ರನನ್ನು ಕೊಲೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ಚೆಲ್ಲಿದ್ದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಗುಜರಾtf n ಅಹ್ಮದಾಬಾದ್ ನಿವಾಸಿ ನೀಲೇಶ್ ಜೋಶಿ(65) ಬಂಧಿತ ಆರೋಪಿ. Read more…

ಹುಲಿ ರಸ್ತೆ ದಾಟಲು ಟ್ರಾಫಿಕ್‌ ನಿಲ್ಲಿಸಿದ ಪೊಲೀಸ್;‌ ವಿಡಿಯೋ ವೈರಲ್

ಹುಲಿಯೊಂದು ರಾಜಗಾಂಭೀರ್ಯದಲ್ಲೆ ರಸ್ತೆ ದಾಟುವಾಗ ಅದಕ್ಕೆ ಅಡಚಣೆಯಾಗದಂತೆ ಪೊಲೀಸರು ಪ್ರಯಾಣಿಕರನ್ನು ತಡೆದು ನಿಲ್ಲಿಸಿದ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಐಎಫ್​ಎಸ್​ ಅಧಿಕಾರಿ ಪರ್ವೀನ್​ ಕಸ್ವಾನ್​ ಅವರು Read more…

ಹುಡುಗಿಯೊಂದಿಗೆ ಫೇಸ್ಬುಕ್ ನಲ್ಲಿ ಪ್ರೇಮದಾಟ: ಮಂಗಳಮುಖಿ ಅರೆಸ್ಟ್

ಮಂಗಳೂರು: ಹುಡುಗನ ಹೆಸರಲ್ಲಿ ಫೇಸ್ಬುಕ್ ನಲ್ಲಿ ಖಾತೆ ತೆರೆದು ಪ್ರೇಮದಾಟ ಆಡುತ್ತಿದ್ದ ಮಂಗಳಮುಖಿಯನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಹುಡುಗಿಯೊಂದಿಗೆ ಹುಡುಗನ Read more…

ತಿರುಪತಿಗೆ ಹೋಗುವಾಗಲೇ ಭೀಕರ ದುರಂತ: ಮೂವರು ಪೊಲೀಸ್ ಸಿಬ್ಬಂದಿ ಸಾವು

ಚಿತ್ತೂರು: ಆಂಧ್ರಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪೂತಲಪಟ್ಟು ತಾಲೂಕಿನ ಪಿ. ಕೊತ್ತಕೋಟ ಗ್ರಾಮದ Read more…

ಪೊಲೀಸರ ಕಾರಿನ ಕೆಳಗೆ ಮೊಸಳೆ; ಫೋಟೋ ವೈರಲ್

ರಸ್ತೆಯಲ್ಲಿ ಪೊಲೀಸರ ಕಾರಿನ ಕೆಳಗೆ ಮೊಸಳೆಯೊಂದು ಸಿಕ್ಕಿಕೊಂಡ ಘಟನೆ ನಡೆದಿದೆ. ಫ್ಲೋರಿಡಾ ಪೊಲೀಸರು ತಮ್ಮ ಕಾರಿನ ಅಡಿಯಲ್ಲಿ ಸಿಲುಕಿರುವ ಮೊಸಳೆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಫ್ಲೋರಿಡಾದ ಲೀಸ್​ರ್ಬಗ್​ Read more…

ಕ್ರೇಜಿಸ್ಟಾರ್ ‘ಯುಗಪುರುಷ’ ನೆನಪಿಸುವಂತಿದೆ ಈ ಅಪರಾಧ ಕೃತ್ಯ: ಕಳ್ಳಾಟ ಗೊತ್ತಾಗುತ್ತಲೇ ಗಂಡನಿಗೆ ಇಟ್ಲು ಮುಹೂರ್ತ

ಬಾಗಲಕೋಟೆ: ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ‘ಯುಗ ಪುರುಷ’ ಚಿತ್ರದ ರೀತಿಯಲ್ಲಿ ಮಹಿಳೆಯೊಬ್ಬಳು ಕಾರ್ ಹತ್ತಿಸಿ ಗಂಡನನ್ನು ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕು Read more…

ಖಾಕಿ ತನಿಖೆಯಲ್ಲಿ ಬಯಲಾಯ್ತು ದಾರಿ ತಪ್ಪಿದ್ದ ಪತ್ನಿಯ ಹೀನ ಕೃತ್ಯ: ಅಪಘಾತಕ್ಕೆ ಸ್ಪೋಟಕ ತಿರುವು, ಪ್ರಿಯಕರನೊಂದಿಗೆ ಸೇರಿ ಪತಿಗೆ ಇಟ್ಲು ಮುಹೂರ್ತ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕು ಕಮತಗಿ ಕ್ರಾಸ್ ಬಳಿ ನಡೆದಿದ್ದ ಅಪಘಾತ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾನೆ ಎನ್ನಲಾಗಿದ್ದ Read more…

ಹಂದಿ ಅಣ್ಣಿ ಹತ್ಯೆ ಬೆನ್ನಲ್ಲೇ ಮತ್ತೊಂದು ಬರ್ಬರ ಹತ್ಯೆಗೆ ಪ್ಲಾನ್

ಶಿವಮೊಗ್ಗ: ರೌಡಿಶೀಟರ್ ಹಂದಿ ಅಣ್ಣಿ ಹತ್ಯೆಯ ಬೆನ್ನಲ್ಲೇ ಮತ್ತೊಂದು ಬರ್ಬರ ಹತ್ಯೆಗೆ ಶಿವಮೊಗ್ಗದಲ್ಲಿ ಸಂಚು ರೂಪಿಸಿದ್ದು, ಪೊಲೀಸರ ಸಕಾಲಿಕ ಕ್ರಮದಿಂದ ಇಬ್ಬರನ್ನು ಬಂಧಿಸಲಾಗಿದೆ. ರೌಡಿಶೀಟರ್ ಬಂಕ್ ಬಾಲು ಕೊಲೆ Read more…

ಹೂಡಿಕೆದಾರರಿಗೆ ಬಿಗ್ ಶಾಕ್: ಮತ್ತೊಂದು ಬಹುಕೋಟಿ ರೂ. ವಂಚನೆ ಬೆಳಕಿಗೆ: 2 ಸಾವಿರ ಜನರಿಗೆ ಉಂಡೆನಾಮ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬಹುಕೋಟಿ ರೂಪಾಯಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಸಿರಿವೈಭವ ಪತ್ತಿನ ಸಹಕಾರ ಸಂಘದಿಂದ ಹೂಡಿಕೆದಾರರಿಗೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ನಾಲ್ಕು ಶಾಖೆಗಳಿಂದ ಎರಡು ಸಾವಿರ Read more…

ಭಯಾನಕ ದೃಶ್ಯ ಕಂಡು ಬೆಚ್ಚಿದ ಜನ: ಅಕ್ರಮ ಸಂಬಂಧದ ಶಂಕೆಯಿಂದ ಪತ್ನಿ ಶಿರಚ್ಛೇದ: ಕತ್ತರಿಸಿದ ತಲೆಯೊಂದಿಗೆ 12 ಕಿ.ಮೀ. ನಡೆದ ಕಿಡಿಗೇಡಿ

ಧೆಂಕನಲ್: ವಿವಾಹೇತರ ಸಂಬಂಧದ ಶಂಕೆಯಿಂದ ಪತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿರುವ ಮತ್ತೊಂದು ಭೀಕರ ಘಟನೆ ನಡೆದಿದೆ. ಬಂಧಿತನಾಗುವ ಮೊದಲು ಆ ವ್ಯಕ್ತಿ ತನ್ನ ಹೆಂಡತಿಯ ಕತ್ತರಿಸಿದ ತಲೆಯೊಂದಿಗೆ Read more…

ಮಂಗಳೂರಲ್ಲಿ ಮೊಳಗಿದ ಗುಂಡಿನ ಸದ್ದು: ನಟೋರಿಯಸ್ ರೌಡಿಶೀಟರ್ ಮೇಲೆ ಫೈರಿಂಗ್

ಮಂಗಳೂರು: ಮಂಗಳೂರು ಹೊರ ವಲಯದ ಅಸೈಗೋಳಿ ಬಳಿ ನಟೋರಿಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಗೆ ಯತ್ನಿಸಿದ ವೇಳೆ ಫೈರಿಂಗ್ Read more…

ರಸ್ತೆಯಲ್ಲಿ ವಾಹನ ತಡೆದು ತೊಂದರೆ ಕೊಡದಂತೆ ಆದೇಶ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮುಂದಿಟ್ಟುಕೊಂಡು ರಸ್ತೆಯಲ್ಲಿ ವಾಹನ ತಡೆದು ದಾಖಲೆಗಳನ್ನು ಪರಿಶೀಲಿಸಿ ಜನರಿಗೆ ತೊಂದರೆ ಕೊಡದಂತೆ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಮತ್ತೆ ಆದೇಶಿಸಿದ್ದಾರೆ. Read more…

ಕಾಂಗ್ರೆಸ್ ಮುಖಂಡನ ಕೊಲೆ ಆರೋಪಿ ಮೇಲೆ ಫೈರಿಂಗ್

ಕಲಬುರಗಿ: ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆ ಶಹಬಾದ ಪಟ್ಟಣದ ಬಳಿ ಗುಂಡಿನ ದಾಳಿ ನಡೆಸಲಾಗಿದೆ. ಕೊಲೆ ಆರೋಪಿ ವಿಜಯ್ ಹಳ್ಳಿ ಮೇಲೆ ಗುಂಡಿನ Read more…

ಹಾಡಹಗಲೇ ನಡೆದ ಘಟನೆಗೆ ಬೆಚ್ಚಿಬಿದ್ದ ಜನ: ಶಾಲೆಯಿಂದ ಮಕ್ಕಳು ಮನೆಗೆ ಮರಳಿದಾಗ ಕೃತ್ಯ ಬೆಳಕಿಗೆ: ಮಹಿಳೆ ಭೀಕರ ಹತ್ಯೆಗೈದು ಚಿನ್ನ, ನಗದು ಲೂಟಿ

ರಾಮನಗರ: ಮನೆಗೆ ನುಗ್ಗಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಕಳ್ಳತನ ಎಸಗಲಾಗಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಘಟನೆ ನಡೆದಿದೆ. 32 ವರ್ಷದ ಗೀತಾ ಕೊಲೆಯಾದ Read more…

ವಿದ್ಯಾರ್ಥಿನಿ ಎಳೆದೊಯ್ದು ಗ್ಯಾಂಗ್ ರೇಪ್, ನಿರ್ಜನ ಪ್ರದೇಶದಲ್ಲಿ ಎಸೆದು ಪರಾರಿ

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಇಬ್ಬರು ಯುವಕರು 15 ವರ್ಷದ Read more…

BREAKING: ವಂಚನೆ ಪ್ರಕರಣದಲ್ಲಿ ನಟ, ನಿರ್ಮಾಪಕ ವೀರೇಂದ್ರ ಬಾಬು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ನಟ, ನಿರ್ಮಾಪಕ ವೀರೇಂದ್ರಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಿಗೆಹಳ್ಳಿ ಪೊಲೀಸರು ವೀರೇಂದ್ರಬಾಬು ಅವರನ್ನು ಸೆರೆಹಿಡಿದಿದ್ದಾರೆ. ‘ರಾಷ್ಟ್ರೀಯ ಜನಹಿತ ಪಕ್ಷ’ವನ್ನು ಸ್ಥಾಪಿಸಿದ್ದ ವೀರೇಂದ್ರಬಾಬು ಚುನಾವಣೆಯಲ್ಲಿ ಟಿಕೆಟ್ ಕೊಡುವುದಾಗಿ Read more…

ಜ್ಯೋತಿಷಿ ಮನೆ ದರೋಡೆ ಪ್ರಕರಣದಲ್ಲಿ ಸಿಕ್ಕಿದ್ಯಾರು ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಜ್ಯೋತಿಷಿ ಪ್ರಮೋದ್ ಮನೆಗೆ ನುಗ್ಗಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಗೆ ಸುಪಾರಿ ನೀಡಿದ್ದ ಜ್ಯೋತಿಷಿ ಪಿಎ ಮತ್ತು ಆಕೆಯ ಸಹಚರರನ್ನು ಬಂಧಿಸಲಾಗಿದೆ. ಕೆಂಗೇರಿ ಠಾಣೆ Read more…

ದುಷ್ಕರ್ಮಿಗಳ ಕೃತ್ಯಕ್ಕೆ ಬೆಚ್ಚಿದ ಜನ: ಮನೆಯಲ್ಲೇ ಅಂಗನವಾಡಿ ಶಿಕ್ಷಕಿ ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ಮನೆಯಲ್ಲೇ ಅಂಗನವಾಡಿ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಾಯನಹಳ್ಳಿಯಲ್ಲಿ ಕತ್ತು ಸೀಳಿ 52 ವರ್ಷದ ವೆಂಕಟಲಕ್ಷ್ಮಮ್ಮ ಅವರನ್ನು ಕೊಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಾಯನಹಳ್ಳಿಯಲ್ಲಿ Read more…

SHOCKING: ಮಗನಿಂದಲೇ ಪೈಶಾಚಿಕ ಕೃತ್ಯ: ತಾಯಿ ಮೇಲೆ ಅತ್ಯಾಚಾರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮದ್ಯವ್ಯಸನಿಯೊಬ್ಬ ಹೆತ್ತ ತಾಯಿ ಮೇಲೆ ಎರಡು ಸಲ ಅತ್ಯಾಚಾರ ಎಸಗಿದ್ದಾನೆ. ದಾಂಡೇಲಿಯ ಅರಣ್ಯ ಇಲಾಖೆ ಡಿಪೋ ಆವರಣದಲ್ಲಿ ಭಾನುವಾರ Read more…

BREAKING: ಜ್ಯೋತಿಷ್ಯ ಕೇಳಲು ಬಂದು ಆಘಾತಕಾರಿ ಕೃತ್ಯ, ಜ್ಯೋತಿಷಿ ಮೇಲೆ ಹಲ್ಲೆ ನಡೆಸಿ ದರೋಡೆ

ಬೆಂಗಳೂರಿನಲ್ಲಿ ಜ್ಯೋತಿಷಿ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ. ಜ್ಯೋತಿಷಿ ಪ್ರಮೋದ್ ಅವರ ಮನೆಯಲ್ಲಿ ಹಲ್ಲೆ ಮಾಡಿ ನಗ, ನಾಣ್ಯ ದೋಚಲಾಗಿದೆ. ಕೆಂಗೇರಿ ರೈಲ್ವೆ ನಿಲ್ದಾಣದ ಬಳಿ ಇರುವ Read more…

ಅಂತ್ಯಸಂಸ್ಕಾರದ ವೇಳೆ ಅನುಮಾನ, ಸ್ಮಶಾನದಿಂದ ಆಸ್ಪತ್ರೆಗೆ ಮೃತದೇಹ

ಶಿವಮೊಗ್ಗ: ಅಂತ್ಯಸಂಸ್ಕಾರ ನಡೆಯುವ ವೇಳೆಯಲ್ಲಿ ಸಾವಿನ ಕುರಿತಾಗಿ ಅನುಮಾನ ವ್ಯಕ್ತವಾಗಿದ್ದು, ಸ್ಮಶಾನದಿಂದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಸಮೀಪದ ಲಕ್ಕಿನಕೊಪ್ಪದ ಕಾಡಿನಲ್ಲಿ Read more…

BIG NEWS: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಹಂತಕರನ್ನು ಹಿಡಿದ ಪೊಲೀಸರಿಗೆ ಪ್ರಶಸ್ತಿ ಘೋಷಣೆ

ತುಮಕೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ನಾಲ್ಕೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಮಿಂಚಿನ ಕಾರ್ಯಾಚರಣೆ ಶ್ಲಾಘಿಸಿರುವ ಗೃಹ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...