alex Certify ಪೊಲೀಸರು | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಅಲೆಮಾರಿ ಜನಾಂಗದವರ ಮೇಲೆ ದೌರ್ಜನ್ಯ ಆರೋಪ; ತಹಸೀಲ್ದಾರ್ ವಿರುದ್ಧ ಎಫ್ಐಆರ್

ತುಮಕೂರು : ಇತ್ತೀಚೆಗೆ ಸುರಿದ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳ ಜನರು ಸಂಕಷ್ಟಕ್ಕೆ ಈಡಾಗಿದ್ದರು. ಜಿಲ್ಲೆಯ ಕೇದಿಗೆಹಳ್ಳಿಯ ಗುಂಡು ತೋಪಿನಲ್ಲಿದ್ದ ಅಲೆಮಾರಿ ಜನಾಂಗದವರು ಕೂಡ ಮಳೆಯ ಹೊಡೆತಕ್ಕೆ ತತ್ತರಿಸಿದ್ದರು. Read more…

ಆಪತ್ಕಾಲದಲ್ಲಿ ಆಗಿದ್ದೇ ತಪ್ಪಾಯ್ತು…! ಮರಳಿ ಹಣ ಕೇಳಿದ್ದಕ್ಕೆ ನಡೆದೇ ಹೋಯಿತು ಕೊಲೆ

ಕೊಡಗು: ಆಪತ್ಕಾಲಕ್ಕೆ ಆಗಿದ್ದವನನ್ನೇ ಪತಿ, ಸಹೋದರ ಹಾಗೂ ಪತ್ನಿ ಸೇರಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ಕೋಣನೂರಿನ ಲಾಡ್ಜ್ ನಲ್ಲಿ ವ್ಯಕ್ತಿಯೊಬ್ಬನ ಕೊಲೆ ನಡೆದಿದ್ದು, ಪ್ರಕರಣಕ್ಕೆ Read more…

200 ಪೊಲೀಸರ ನಿದ್ದೆಗೆಡಿಸಿದ್ದ ಖತರ್ನಾಕ್ ಕಳ್ಳ ಕೊನೆಗೂ ಅಂದರ್..!

ಹೈದರಾಬಾದ್: ಕಳ್ಳನೊಬ್ಬ ನಗರದೊಳಗೆ ನುಗ್ಗಿ ನಾಜೂಕಾಗಿ ಚಿನ್ನ ಎಗರಿಸಿ ಅಷ್ಟೇ ಸಲೀಸಲಾಗಿ ಪರಾರಿಯಾಗುತ್ತಿದ್ದ. ಈತನಿಗಾಗಿ ಪೊಲೀಸರು ಬಲೆ ಬೀಸಿದ್ದರೂ ಅವರ ಕೈಗೆ ಸಿಕ್ಕಿರಲಿಲ್ಲ. ಹೀಗಾಗಿ ಇಲ್ಲಿಯ ಕಮೀಷನರೇಟ್ ವ್ಯಾಪ್ತಿಯಲ್ಲಿ Read more…

ರೈತರಿಗೆ ಲಾಠಿ ಏಟು; ಪ್ರತಿಭಟನೆ ನಂತರ ಸಿಕ್ತು ಅನುಮತಿ

ಮಂಡ್ಯ : ಕೊರೊನಾ ಹಾವಳಿಯಿಂದಾಗಿ ಸರ್ಕಾರವು ಜಾತ್ರೆ ಸೇರಿದಂತೆ ಹಲವು ವಿಷಯಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಆದರೂ ಕೆಲವು ಸಂಪ್ರದಾಯಗಳ ಆಚರಣೆಗೆ ಜನರು ಮುಂದಾಗುತ್ತಿದ್ದಾರೆ. ಹೀಗೆ ದನದ Read more…

ತಿಂಡಿ ತಿನ್ನುತ್ತಿದ್ದವರ ಮೇಲೆ ಏಕಾಏಕಿ ನುಗ್ಗಿದ ಕಾರು; ಓರ್ವ ಮಹಿಳೆ ಸಾವು, ಐವರ ಸ್ಥಿತಿ ಚಿಂತಾಜನಕ

ಜನ ಸಂದಣಿಯೇ ನೆರೆದಿದ್ದರೂ ಬೀಚ್ ನತ್ತ ಕಾರು ನುಗ್ಗಿಸಿಕೊಂಡು ಬಂದಿದ್ದ ವ್ಯಕ್ತಿಯೊಬ್ಬ ನೋಡ ನೋಡುತ್ತಿದ್ದಂತೆ ಅಲ್ಲಿದ್ದ ಅಂಗಡಿಯೊಂದಕ್ಕೆ ಗುದ್ದಿ ಮಹಿಳೆಯ ಸಾವಿಗೆ ಕಾರಣವಾಗಿದ್ದಾರೆ. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದು, Read more…

ಮಗ ಯುವತಿಯೊಂದಿಗೆ ಪರಾರಿಯಾಗಿದ್ದಕ್ಕೆ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ಚೆನ್ನೈ: ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದ ಕಾರಣಕ್ಕೆ ಆತನ ತಾಯಿಯನ್ನು ಕಟ್ಟಿ ಹಾಕಿ ಥಳಿಸಿರುವ ಘಟನೆ ನಡೆದಿದೆ. ಈ ವಿಲಕ್ಷಣ ಹಾಗೂ ಅಮಾನವೀಯ ಘಟನೆ ತಮಿಳುನಾಡಿನ ವಿರುಧಾನಗರ ಜಿಲ್ಲೆಯ ವಗೈಕುಲಮ್ Read more…

ಅಂಗಡಿಯಲ್ಲಿಟ್ಟಿದ್ದ ಡಿಜಿಟಲ್ ಸ್ಕ್ಯಾನರ್ ಬದಲಾಯಿಸಿ 13 ಲಕ್ಷ ರೂ. ಎಗರಿಸಿದ ಭೂಪ

ಕುಣಿಗಲ್: ವ್ಯಾಪಾರ ವಹಿವಾಟು ಮಾಡುವ ಮಾಲೀಕರಿಗೆ ಪ್ರಾಮಾಣಿಕ ಕೆಲಸಗಾರ ಸಿಕ್ಕರೆ ಸಾಕು, ಯಾವುದನ್ನೂ ಲೆಕ್ಕಿಸದೆ ಅವರ ಮೂಲಕ ವ್ಯವಹಾರ ಪ್ರಾರಂಭಿಸಿರುತ್ತಾರೆ. ಆದರೆ, ಆ ಕೆಲಸಗಾರನ ಮನಸ್ಸಲ್ಲಿ ವಂಚನೆ ಹೊಕ್ಕರೆ Read more…

ಪುಟ್ಟ ಕಂದಮ್ಮನ ಮೇಲೆಯೇ ಕಣ್ಣು ಹಾಕಿದ ಕಾಮುಕ; ಪಕ್ಕದ ಮನೆಯಲ್ಲಿ ಬಾಡಿಗೆ ಇದ್ದ ಪಾಪಿಯಿಂದ ನೀಚ ಕೃತ್ಯ

ಪುರಿ: ಅಂಕಲ್…ಅಂಕಲ್ ಎಂದು ಬಾಯಿ ತುಂಬಾ ಕರೆಯುತ್ತಿದ್ದ ಮುಗ್ದೆ, ಕೇವಲ 5 ವರ್ಷದ ಮಗುವಿನ ಮೇಲೆ ಪಾಪಿಯೊಬ್ಬ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಒಡಿಶಾದ Read more…

ಮಕ್ಕಳನ್ನು ಹೆದರಿಸುವುದಕ್ಕಾಗಿ ಗುಂಡು ಹಾರಿಸಿ ಪೇಚಿಗೆ ಸಿಲುಕಿಕೊಂಡ ಸಚಿವರ ಮಗ

ಪಾಟ್ನಾ : ಮಕ್ಕಳನ್ನು ಹೆದರಿಸುವುದಕ್ಕಾಗಿ ಸಚಿವರ ಮಗನೊಬ್ಬ ಗುಂಡು ಹಾರಿಸಿರುವ ಘಟನೆ ನಡೆದಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ಪ್ರವಾಸೋದ್ಯಮ ಇಲಾಖೆ ಸಚಿವ ನಾರಾಯಣ್ ಶಾ ಅವರ Read more…

ಬಲವಂತದಿಂದ ಮದುವೆಯಾಗಲು ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವ ಸೇರಿ ಮೂವರು ಅರೆಸ್ಟ್

ಬೆಂಗಳೂರು: ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವನನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಿಗೆಹಳ್ಳಿ ಠಾಣೆ ಪೊಲೀಸರು ದೇವರಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮದುವೆಯಾಗುವಂತೆ ಬಲವಂತ ಮಾಡಿ ನಾದಿನಿಯನ್ನು ದೇವರಾಜ್ ಅಪಹರಣ Read more…

ದುಬಾರಿ ಬೆಲೆಯ ಬೆಕ್ಕು ಕಳ್ಳತನ; ಪೊಲೀಸರಿಗೆ ದೂರು ಕೊಟ್ಟ ಮಾಲೀಕ

ಬೆಂಗಳೂರು : ಇಲ್ಲೊಬ್ಬ ವ್ಯಕ್ತಿ ಬೆಕ್ಕು ಕಳ್ಳತನವಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇಲ್ಲಿಯ ಜಯನಗರದ ರಾಜಣ್ಣ ಲೇಔಟ್ ನಿವಾಸಿ ಮಿಸ್ಬಾ ಶರೀಫ್ ಎಂಬುವವರೇ ಈ ರೀತಿ Read more…

ಹೈದರಾಬಾದ್ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದಾನೆ ಈ ಖತರ್ನಾಕ್ ಕಳ್ಳ

ಹೈದರಾಬಾದ್ ಪೊಲೀಸರಿಗೆ ಖತರ್ನಾಕ್ ಕಳ್ಳನೊಬ್ಬ ತಲೆನೋವಾಗಿ ಪರಿಣಮಿಸಿದ್ದಾನೆ. ಈತನನ್ನು ಹಿಡಿಯಲು ಪೊಲೀಸರು ಹಗಲು – ರಾತ್ರಿ ಎನ್ನದೆ ಮೈಯೆಲ್ಲ ಕಣ್ಣಾಗಿಸಿಕೊಂಡರೂ ಈ ಕಳ್ಳ ಮಾತ್ರ ಬಲೆಗೆ ಬೀಳುತ್ತಿಲ್ಲ. ಈ Read more…

ಸುಪ್ರೀಂ ಕೋರ್ಟ್ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ನವದೆಹಲಿ : ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್ ನ ಹೊರಗೆ ಬೆಂಕಿ ಹಚ್ಚಿಕೊಂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕೋರ್ಟ್ ನ ಹೊರಗೆ ಜನರು ಹಾಗೂ ಪೊಲೀಸರು ಕೂಡ ಇದ್ದರು. ಈ Read more…

ಬೆಚ್ಚಿಬೀಳಿಸುವಂತಿದೆ ʼಪುಷ್ಪಾʼದಿಂದ ಪ್ರಭಾವಿತರಾದ ಬಾಲಕರು ಮಾಡಿದ ಕೃತ್ಯ

ನವದೆಹಲಿ : ಯುವ ಪೀಳಿಗೆ ಇತ್ತೀಚೆಗೆ ಸಿನಿಮಾ ಹಾಗೂ ಸಾಮಾಜಿಕ ಜಾಲತಾಣಗಳನ್ನು ಪ್ರೇರಣೆಯಾಗಿ ಪಡೆದುಕೊಂಡು ತಪ್ಪು ದಾರಿ ತುಳಿಯುತ್ತಿದೆ ಎಂಬ ಮಾತುಗಳು ಆಗಾಗ ಕೇಳಿ ಬರುತ್ತಲೇ ಇದ್ದವು. ಇದಕ್ಕೆ Read more…

ತೆರೆದ ಹೊಂಡಕ್ಕೆ ಬಿದ್ದ ಜೀಪ್; ಇಬ್ಬರು ಸಾವು, 6 ಜನರ ಸ್ಥಿತಿ ಗಂಭೀರ

ಬಳ್ಳಾರಿ: ಆಟೋ ಹಾಗೂ ಜೀಪ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಇಬ್ಬರು ಸಾವನ್ನಪ್ಪಿ, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಸಂಡೂರು ತಾಲೂಕಿನ Read more…

ಕರ್ಫ್ಯೂ ಇದ್ರೂ ಚಿತ್ರೀಕರಣ, ಪೊಲೀಸರ ಎಂಟ್ರಿ ಬಳಿಕ ಶೂಟಿಂಗ್ ಪ್ಯಾಕಪ್

ಚಿಕ್ಕಮಗಳೂರು: ಸರ್ಕಾರದ ನಿಯಮ ಗಾಳಿಗೆ ತೂರಿ ಧಾರಾವಾಹಿ ಚಿತ್ರೀಕರಣ ನಡೆಸಲಾಗಿದೆ. ವೀಕೆಂಡ್ ಕರ್ಫ್ಯೂ ನಿಯಮವನ್ನು ಉಲ್ಲಂಘಿಸಿ ರಾಜಾರೋಷವಾಗಿ ಚಿತ್ರೀಕರಣ ನಡೆಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಫಲ್ಗುಣಿ ಗ್ರಾಮದ Read more…

ಕರ್ಫ್ಯೂ ನಡುವೆ ಪೊಲೀಸರ ಸಿನಿಮೀಯ ಕಾರ್ಯಾಚರಣೆ: ರಾಬರಿ ಮಾಡಿದ್ದವರು ಅರೆಸ್ಟ್

ಶಿವಮೊಗ್ಗ: ಚಾಕುವಿನಿಂದ ಇರಿದು ಹಣ ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೊಲೀಸರು ಬೆನ್ನಟ್ಟಿ ಹಿಡಿದಿದ್ದಾರೆ. ಕರ್ಫ್ಯೂ ನಡುವೆ ಶರಾವತಿ ನಗರದ ತುಂಗಾ ಕಾಲುವೆ ಸಮೀಪ ಘಟನೆ Read more…

ಹಾಡಹಗಲೇ ಆಘಾತಕಾರಿ ಘಟನೆ: ಗುಂಡುಹಾರಿಸಿ ಮಹಿಳೆ ಕೊಲೆ

ಬೆಳಗಾವಿ: ಸಂಕೇಶ್ವರ ಪಟ್ಟಣದಲ್ಲಿ ಗುಂಡು ಹಾರಿಸಿ ಮಹಿಳೆ ಕೊಲೆ ಮಾಡಲಾಗಿದೆ. 56 ವರ್ಷದ ಶೈಲಾ ನಿರಂಜನ ಸಭೇದಾರ ಕೊಲೆಯಾದವರೆಂದು ಹೇಳಲಾಗಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ Read more…

PUBG ಗೇಮ್ ನಲ್ಲಿ 17 ಲಕ್ಷ ರೂ. ಕಳೆದುಕೊಂಡು ಮನೆಯಿಂದ್ಲೇ ಹಣ ಕದ್ದ ಡ್ರಗ್ ಡೀಲರ್ ಪುತ್ರ: ದೂರು ನೀಡಿದ ತಂದೆಗೆ ಕಾದಿತ್ತು ಬಿಗ್ ಶಾಕ್

ಚಂಡೀಗಢದ ಪೀಪ್ಲಿ ವಾಲಾ ಟೌನ್‌ನ ನಿವಾಸಿ ಡ್ರಗ್ ಡೀಲರ್‌ ನ ಅಪ್ರಾಪ್ತ ಮಗ PUBG, ಫ್ರೀ ಫೈರ್ ಮತ್ತು ಕಾರ್ ರೇಸಿಂಗ್ ಗೇಮ್‌ ಗಳಲ್ಲಿ 17 ಲಕ್ಷ ರೂಪಾಯಿ Read more…

ದಾರಿ ತಪ್ಪಿದ ಪತ್ನಿಯಿಂದಲೇ ಘೋರ ಕೃತ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಗಂಡನನ್ನು ಪತ್ನಿಯೇ ಕೊಲೆ ಮಾಡಿರುವುದು Read more…

ಆಸ್ಪತ್ರೆ ಆವರಣದಲ್ಲಿ 11 ತಲೆ ಬುರುಡೆ, ಭ್ರೂಣಗಳ ಎಲುಬು ಪತ್ತೆ…..!

ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿನ ಕದಂ ಎಂಬ ಆಸ್ಪತ್ರೆಯ ಆವರಣದಲ್ಲಿ ತಲೆ ಬುರುಡೆ ಹಾಗೂ ಭ್ರೂಣಗಳ ಎಲುಬು ಪತ್ತೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಿಸಿದ್ದ ಪ್ರಕರಣವನ್ನು Read more…

ಪತ್ನಿ ಹಾಗೂ ಆಕೆಯ ಗೆಳೆಯನ ಕಿರುಕುಳ; ಮಗನೊಂದಿಗೆ ಕೆರೆಗೆ ಹಾರಿದ ಪತಿ

ಬೆಂಗಳೂರು : ಪತ್ನಿ ಹಾಗೂ ಎಲ್ ಐ ಸಿ ಏಜೆಂಟ್ ನೀಡಿದ ಮಾನಸಿಕ ಕಿರುಕುಳಕ್ಕೆ ಮನನೊಂದ ವ್ಯಕ್ತಿಯೊಬ್ಬರು ತನ್ನ 6 ವರ್ಷದ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು Read more…

ಮೇಕೆದಾಟು ಪಾದಯಾತ್ರೆ ಭದ್ರತೆಗೆ ತೆರಳಿದ್ದ 25 ಪೊಲೀಸರಿಗೆ ಕೊರೋನಾ

ಕೋಲಾರ: ಮೇಕದಾಟು ಯೋಜನೆ ಜಾರಿಗೆ ಕಾಂಗ್ರೆಸ್ ಕೈಗೊಂಡಿದ್ದ ಪಾದಯಾತ್ರೆಗೆ ತೆರಳಿದ್ದ ಕೋಲಾರ ಜಿಲ್ಲೆಯ 25 ಪೊಲೀಸರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ Read more…

ಸಂಬಂಧಿಕರಿಂದಲೇ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ

ಮೈಸೂರು: ಆಸ್ತಿ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆಯಾಗಿದ್ದು ಮಹಿಳೆಯೊಬ್ಬರನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಹಿನಕಲ್ ಗ್ರಾಮದ ನಾಯಕರ ಬೀದಿಯಲ್ಲಿ ನಡೆದಿದೆ. 50 ವರ್ಷದ ಸಾಕಮ್ಮ ಕೊಲೆಯಾದವರು ಎಂದು Read more…

ತಾಯಿ ಮೇಲೆಯೇ ಅತ್ಯಾಚಾರ ನಡೆಸಿದ ಕಾಮುಕ ಮಗ; ಮಹಿಳೆ ತೀವ್ರ ಅಸ್ವಸ್ಥ

ಪುತ್ತೂರು : ಇಡೀ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದ್ದು, ಪಾಪಿ ಮಗನೊಬ್ಬ ಹೆತ್ತ ತಾಯಿಯ ಮೇಲೆಯೇ ಅತ್ಯಾಚಾರ ನಡೆಸಿದ್ದಾನೆ. ತಾಲೂಕಿನ ಕೆದಂಬಾಡಿಯ ಕುರಿಕ್ಕಾರದಲ್ಲಿ ಈ ಘಟನೆ Read more…

ಗಂಡನ ಮೇಲಿನ ಸಿಟ್ಟಿಗೆ ಆತ ನಡೆಸುತ್ತಿದ್ದ ಡಾಬಾಕ್ಕೆ ಬೆಂಕಿ ಹಚ್ಚಲು ಸುಪಾರಿ ಕೊಟ್ಟ ಮಡದಿ

ಬೆಂಗಳೂರು : ಇತ್ತೀಚೆಗಷ್ಟೇ ಡಾಬಾ ಒಂದಕ್ಕೆ ಬೆಂಕಿ ಹಚ್ಚಿರುವ ಘಟನೆ ಬೆಳಕಿಗೆ ಬಂದಿತ್ತು. ಈ ಸಂದರ್ಭದಲ್ಲಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಈ ಪ್ರಕರಣಕ್ಕೆ ಸದ್ಯ ಹೊಸ Read more…

ಚಾಲಕನ ನಿರ್ಲಕ್ಷ್ಯಕ್ಕೆ ನಾಲ್ವರು ಬಲಿ; ಜನರಿಗೆ ಮಾತ್ರ ಅಲ್ಲಿ ಬಿದ್ದಿದ್ದ ಮೀನುಗಳದ್ದೇ ಚಿಂತೆ….!

ಆಂಧ್ರಪ್ರದೇಶದ ತಡೆಪಲ್ಲಿಗುಡೆಂ ಪ್ರದೇಶದಲ್ಲಿ ಚಾಲಕನ ನಿರ್ಲಕ್ಷ್ಯದಿಂದಾಗಿ ಭೀಕರ ಅಪಘಾತವೊಂದು ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಲಕ ನಿದ್ರೆಗೆ ಜಾರಿದ ಹಿನ್ನೆಲೆಯಲ್ಲಿ ಮೀನು ತುಂಬಿದ್ದ ಲಾರಿ ಪಲ್ಟಿಯಾಗಿದ್ದು, ಜನರು Read more…

ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಕಾರಣಕ್ಕೆ ಪತ್ನಿಯನ್ನೇ ಮುಗಿಸಿದ ಪಾಪಿ ಪತಿ

ಕಲಬುರಗಿ : ಪದೇ ಪದೇ ತವರು ಮನೆಗೆ ಪತ್ನಿ ಹೋಗುತ್ತಿದ್ದಕ್ಕೆ ಕೋಪಗೊಂಡ ಪತಿ, ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಇಲ್ಲಿಯ ಓಜಾ ಲೇಔಟ್ ನಲ್ಲಿ Read more…

ದಾರಿ ತಪ್ಪಿದ ಮಹಿಳೆ: ಮತ್ತೊಬ್ಬನೊಂದಿಗೆ ಸಂಬಂಧ ಬೆಳೆಸಿದ ಪ್ರಿಯತಮೆ ಕೊಂದ ಪ್ರಿಯಕರ

ಬೆಂಗಳೂರು: ಮತ್ತೊಬ್ಬನೊಂದಿಗೆ ಪ್ರಿಯತಮೆ ಅಕ್ರಮ ಸಂಬಂಧ ಬೆಳೆಸಿದ್ದನ್ನು ತಿಳಿದು ಆಕ್ರೋಶಗೊಂಡ ಪ್ರಿಯಕರ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆ Read more…

ಸಿನಿಮೀಯ ರೀತಿಯಲ್ಲಿ ಮೊಬೈಲ್ ಕಳ್ಳನ ಚೇಸ್​ ಮಾಡಿದ ಪೊಲೀಸರು….! ವಿಡಿಯೋ ವೈರಲ್​

ಪ್ರಕರಣವೊಂದರಲ್ಲಿ ಮಂಗಳೂರು ಪೊಲೀಸರು ಮೊಬೈಲ್ ಕಳ್ಳನನ್ನು ಬೆನ್ನಟ್ಟಿ ಆತನನ್ನು ಬಂಧಿಸಿದ ದೃಶ್ಯವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ನೆಹರೂ ಮೈದಾನದ ಬಳಿಯಲ್ಲಿ ವ್ಯಕ್ತಿಯೊಬ್ಬನ ಮೊಬೈಲ್​ ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...