alex Certify ಪೊಲೀಸರು | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮದ ಸಮೀಪದ ಗದ್ದೆಯಲ್ಲಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದ ಸಮೀಪ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಹತ್ಯೆ ಮಾಡಲಾಗಿದೆ. 30 ವರ್ಷದ ಅನಿಲ್ ಬಾಳು ಮೃತಪಟ್ಟ ಯುವಕ ಎಂದು ಹೇಳಲಾಗಿದೆ. Read more…

ಮತ್ತೊಂದು ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಲೆ

ಕೊರ್ಬಾ: 23 ವರ್ಷದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿ ಮೇಲೆ ಮೇಲೆ ಅತ್ಯಾಚಾರವೆಸಗಿ ನಂತರ ಕತ್ತು ಹಿಸುಕಿ ಕೊಂದಿದ್ದಾನೆ, ನಂತರ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾನೆ. ಛತ್ತೀಸ್‌ಗಢದ ಸೂರಜ್‌ ಪುರ Read more…

ಸಿನಿಮಾ ಸ್ಟೋರಿಯಂತಿದೆ ಈ ಗ್ಯಾಂಗ್‌ ಸ್ಟರ್‌ ಬಂಧನದ ಕಥೆ…!

ಸೂರತ್ ಪೊಲೀಸ್ ಕ್ರೈಂ ಬ್ರಾಂಚ್ ತಂಡವು ಕುಖ್ಯಾತ ಕ್ರಿಮಿನಲ್, ಗ್ಯಾಂಗ್ ಸ್ಟರ್ ಸಜ್ಜು ಕೊಠಾರಿಯನ್ನು ಸೂರತ್‌ನ ನಾನ್ಪುರ ಪ್ರದೇಶದಲ್ಲಿನ ಜಮ್ರುಖ್ ಗಲಿ ನಿವಾಸದ ಬಂಕರ್‌ನಲ್ಲಿ ಅಡಗಿದ್ದಾಗ ಬಂಧಿಸಿದೆ. ಸಜ್ಜು Read more…

ಉದ್ಯೋಗದಿಂದ ವಜಾಗೊಳಿಸಿದ್ದಕ್ಕೆ ಹೆಚ್.ಆರ್.‌ ಕೊಲೆಗೆ ಸ್ಕೆಚ್‌ ಹಾಕಿದ ನೌಕರ

ಬೆಂಗಳೂರು: ಮಾನವ ಸಂಪನ್ಮೂಲ ವ್ಯವಸ್ಥಾಪಕರನ್ನು (ಹೆಚ್ಆರ್) ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ಖಾಸಗಿ ಕಂಪನಿಯ ವಜಾಗೊಂಡ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಉತ್ತರ ಹೊರವಲಯದಲ್ಲಿರುವ ಬಾಗಲೂರು ಬಳಿಯ ಕೆಐಎಡಿಬಿ Read more…

SHOCKING: ಕಬ್ಬು ನುರಿಯುವ ಯಂತ್ರಕ್ಕೆ ಸಿಲುಕಿ ಬೇರ್ಪಟ್ಟ ಕಾರ್ಮಿಕನ ರುಂಡ-ಮುಂಡ

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕಬ್ಬು ನುರಿಯುವ ಗಾಣದ ಯಂತ್ರಕ್ಕೆ ಸಿಲುಕಿ ಕಾರ್ಮಿಕನ ರುಂಡ-ಮುಂಡ ಬೇರೆಯಾಗಿದೆ. ಉತ್ತರಪ್ರದೇಶ ಮೂಲದ ಸುಶೀಲ್(40) Read more…

ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಬೆಚ್ಚಿಬೀಳಿಸುವ ಸತ್ಯ ಬಯಲು

13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಅಡಿಯಲ್ಲಿ ಮಹಾರಾಷ್ಟ್ರದ ಆಂಟೋಪ್​​​ ಹಿಲ್​​ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಪ್ರಾಪ್ತೆಯ ನೆರಮನೆಯಾತನೇ ಆಗಿದ್ದ ಈತ ಮನೆಯಲ್ಲಿ ಯಾರೂ ಇಲ್ಲದ Read more…

SHOCKING: ರಾಜಿ ಪಂಚಾಯಿತಿ ಬೆನ್ನಲ್ಲೇ ಪತ್ನಿ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಪತಿ

ಬೆಂಗಳೂರು: ಚಾಕುವಿನಿಂದ ಪತ್ನಿ ಕುತ್ತಿಗೆ ಕೊಯ್ದು ಬಳಿಕ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 26 ವರ್ಷದ ಲಾವಣ್ಯ ಮೃತಪಟ್ಟವರು ಎನ್ನಲಾಗಿದೆ. ಪತ್ನಿ Read more…

ಬೆಂಗಳೂರಲ್ಲಿ ಹಾಡಹಗಲೇ ಆಘಾತಕಾರಿ ಘಟನೆ

ಬೆಂಗಳೂರು: ಹಾಡಹಗಲೇ ಅಪಾರ್ಟ್ ಮೆಂಟ್ ಗೆ ನುಗ್ಗಿ ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಲೆತ್ನಿಸಿದ ಆರೋಪಿಯನ್ನು ಸ್ಥಳೀಯರೇ ಹಿಡಿದು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ Read more…

ಪುಷ್ಪಾ ಸಿನಿಮಾದ ‘ಶ್ರೀವಲ್ಲಿ’ ಹಾಡನ್ನು ನುಡಿಸಿದ ಮುಂಬೈ ಪೊಲೀಸ್ ಬ್ಯಾಂಡ್

ಪುಷ್ಪಾ-ದಿ ರೈಸ್ ಚಿತ್ರದ ಹಾಡುಗಳ ಟ್ರೆಂಡ್ ಇನ್ನೂ ಕಡಿಮೆಯಾದಂತಿಲ್ಲ. ಸಿನಿಮಾ ಬಿಡುಗಡೆಯಾದ ತಿಂಗಳುಗಳ ನಂತರ ಮುಂಬೈ ಪೊಲೀಸರು ಸಹ ಪುಷ್ಪಾ ಟ್ರೆಂಡ್ ಗೆ ಸೇರಿಕೊಂಡಿದ್ದಾರೆ. ಮುಂಬೈ ಪೊಲೀಸರ ಬ್ಯಾಂಡ್ Read more…

BIG NEWS: ನಟ ಚೇತನ್ ಗೆ ಸಂಕಷ್ಟ, ಗಡೀಪಾರು ಸಾಧ್ಯತೆ

ಬೆಂಗಳೂರು: ‘ಆ ದಿನಗಳು’ ಖ್ಯಾತಿಯ ನಟ ಚೇತನ್ ಅವರಿಗೆ ಸಂಕಷ್ಟ ಎದುರಾಗಿದ್ದು, ಅವರನ್ನು ಗಡೀಪಾರು ಮಾಡುವ ಸಾಧ್ಯತೆ ಇದೆ. ಅಮೇರಿಕ ಪ್ರಜೆಯಾಗಿದ್ದರೂ ಚೇತನ್ ಅವರು ಭಾರತದಲ್ಲಿ ಹೋರಾಟ ನಡೆಸಿ Read more…

ಮೃಗಾಲಯದಿಂದ ತಪ್ಪಿಸಿಕೊಂಡು ಹಂಗೇರಿ ರಸ್ತೆಯಲ್ಲಿ ಓಡಿದ ಪೆಂಗ್ವಿನ್…!

ಮೃಗಾಲಯವೊಂದರಿಂದ ತಪ್ಪಿಸಿಕೊಂಡು ಓಡಿಹೋಗಿದ್ದ ಪೆಂಗ್ವಿನ್ ಅನ್ನು ಪೊಲೀಸರು ರಕ್ಷಿಸಿ, ಮರಳಿ ಬುಡಾಪೆಸ್ಟ್ ಮೃಗಾಲಯಕ್ಕೆ ಹಸ್ತಾಂತರಿಸಿರೋ ಘಟನೆ ಹಂಗೇರಿಯಲ್ಲಿ ನಡೆದಿದೆ. ಬುಧವಾರ ಮುಂಜಾನೆ ಬುಡಾಪೆಸ್ಟ್ ಮೃಗಾಲಯದ ಸಮೀಪವಿರುವ ರಸ್ತೆಯಲ್ಲಿ ಪುಟ್ಟ Read more…

BREAKING: ಇಬ್ಬರು ಕೊಲೆ ಆರೋಪಿಗಳ ಮೇಲೆ ಫೈರಿಂಗ್, ಐವರು ಅರೆಸ್ಟ್

ಬೆಂಗಳೂರಿನಲ್ಲಿ ಮೊಹಮ್ಮದ್ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾನೆ ಕಾರ್ಯಾಚರಣೆ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೈಯದ್ ಮೋಹಿನ್, ಅದ್ನಾನ್ ಖಾನ್ ಮೇಲೆ ಫೈರಿಂಗ್ ಮಾಡಲಾಗಿದೆ. ಕಾಲಿಗೆ Read more…

10 ವರ್ಷದ ಬಾಲಕನ ತಮಾಷೆಗೆ ಬೆಚ್ಚಿಬಿದ್ರು ವಿಮಾನ ಪ್ರಯಾಣಿಕರು…!

10 ವರ್ಷದ ಬಾಲಕನೊಬ್ಬನ ತಮಾಷೆಯಿಂದಾಗಿ ವಿಮಾನ ಹೈಜಾಕ್ ಆಗಿದೆ ಎಂಬ ಭೀತಿಯನ್ನುಂಟು ಮಾಡಿರೋ ಘಟನೆ ಅಮೆರಿಕಾದಲ್ಲಿ ನಡೆದಿದೆ. ಅಲಾಸ್ಕಾ ಏರ್‌ಲೈನ್ಸ್‌ನ ಫ್ಲೈಟ್‌ನಲ್ಲಿ ಪ್ರಯಾಣಿಕರು ಭಯಭೀತರಾದ ಘಟನೆ ನಡೆದಿದೆ. ಭಾನುವಾರದಂದು Read more…

ಮಹಿಳಾ ದಿನಾಚರಣೆಯಂದೇ ಮಾನಗೇಡಿ ಕೃತ್ಯ: ವಿದೇಶಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ವಿದೇಶಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಕೃಷ್ಣಪಟ್ಟಣಂ ಬಂದರಿಗೆ ಭೇಟಿ ನೀಡುತ್ತಿದ್ದ ವಿದೇಶಿ ಯುವತಿ ಮೇಲೆ ಅಪರಿಚಿತ ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ Read more…

BREAKING: ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಮುಂಬೈ ಗ್ಯಾಂಗ್ ಸ್ಟರ್ ಅರೆಸ್ಟ್

ಅತ್ತಿಬೆಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಮುಂಬೈ ಗ್ಯಾಂಗ್ ಸ್ಟರ್ ಅಬ್ದುಲ್ ಅಜೀಜ್ ಖಾನ್ ನನ್ನು ಬಂಧಿಸಿದ್ದಾರೆ. ಕೊಲೆ, ದರೋಡೆ, ಬೆದರಿಕೆ, ಡ್ರಗ್ಸ್ ಪ್ರಕರಣದ ಆರೋಪಿಯಾಗಿರುವ ಅಬ್ದುಲ್ ಅಜಿಜ್ 37 Read more…

ಶ್ರೀನಗರದ ಜನನಿಬಿಡ ಮಾರ್ಕೆಟ್ ನಲ್ಲಿ ಸೇನೆ ಗುರಿಯಾಗಿಸಿ ಗ್ರೆನೇಡ್ ದಾಳಿ: ಓರ್ವ ಸಾವು, 20 ಜನರಿಗೆ ಗಾಯ, ಪ್ರದೇಶ ಸುತ್ತುವರೆದ ಯೋಧರು

ಶ್ರೀನಗರ: ಶ್ರೀನಗರದ ಜನನಿಬಿಡ ಮಾರುಕಟ್ಟೆಯ ಮಧ್ಯದಲ್ಲಿ ಭಯೋತ್ಪಾದಕರು ಭಾನುವಾರ ಗ್ರೆನೇಡ್ ಎಸೆದ ಪರಿಣಾಮ ನಾಗರಿಕರೊಬ್ಬರು ಸಾವನ್ನಪ್ಪಿದ್ದಾರೆ. 20 ಮಂದಿ ಗಾಯಗೊಂಡಿದ್ದಾರೆ. ಗ್ರೆನೇಡ್ ದಾಳಿಯಲ್ಲಿ ಗಾಯಗೊಂಡವರಲ್ಲಿ ಒಬ್ಬ ಪೋಲೀಸ್ ಸಹ Read more…

ಪ್ರಿಯಕರನ ನಂಬಿ ಓಡಿಹೋದ ಹುಡುಗಿಗೆ ಬಿಗ್ ಶಾಕ್: ಲೈಂಗಿಕ ದೌರ್ಜನ್ಯ, ಚಿಂತಾಜನಕ ಸ್ಥಿತಿಯಲ್ಲಿ ಬಾಲಕಿ

ಮಧುರೈ: 26 ವರ್ಷದ ತನ್ನ ಪ್ರಿಯಕರನೊಂದಿಗೆ ಓಡಿಹೋದ ನಂತರ ಹುಡುಗಿಯೊಬ್ಬಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ. ಸಂತ್ರಸ್ತೆಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆಬ್ರವರಿ 14 ರಂದು ಬಾಲಕಿ ನಾಪತ್ತೆಯಾಗಿದ್ದು, Read more…

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ…? ಅಪಾರ್ಟ್ ಮೆಂಟ್ ನಲ್ಲಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಹುಬ್ಬಳ್ಳಿ: ಹುಬ್ಬಳ್ಳಿಯ ಗೋಕುಲ ರಸ್ತೆಯ ಡಾಲರ್ಸ್ ಕಾಲೋನಿಯ ಅಪಾರ್ಟ್ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ನಾಲ್ವರನ್ನು ಬಂಧಿಸಲಾಗಿದ್ದು, ಇಬ್ಬರು ಯುವತಿಯರನ್ನು Read more…

BIG NEWS: ಬಜರಂಗದಳ ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮತ್ತೊಂದು ಆಘಾತಕಾರಿ ಘಟನೆ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ನಂತರ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿ ಪರಿಸ್ಥಿತಿ ತಿಳಿಯಾಗತೊಡಗಿದೆ. ಇದೇ ವೇಳೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಗೋಪಾಳದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯೊಬ್ಬರ Read more…

ಪತ್ರಕರ್ತ ಹಾಗೂ ಪೊಲೀಸರ ಸೋಗಿನಲ್ಲಿ ವಂಚಿಸುತ್ತಿದ್ದ ಹೋಮ್​ ಗಾರ್ಡ್ ಅರೆಸ್ಟ್

ರಿಪೋರ್ಟರ್​ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನಾಲ್ವರು ಹೋಮ್​ ಗಾರ್ಡ್ಸ್​​ ಹಾಗೂ ಓರ್ವ ವ್ಯಕ್ತಿಯನ್ನು ಬೆಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.‌ ಮಾಧ್ಯಮಗಳಲ್ಲಿ ವರದಿಗಾರ ಎಂದು ಹೇಳಿಕೊಂಡ Read more…

ಕಾಮದ ಮದದಲ್ಲಿ ಹೇಯಕೃತ್ಯ: ತಡರಾತ್ರಿ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಯುವಕ ಅರೆಸ್ಟ್

ಬೆಂಗಳೂರು: ಕಾಮದ ಮದದಲ್ಲಿ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಯುವಕನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ 22 ವರ್ಷದ ವೆಂಕಟೇಶ ಬಂಧಿತ ಆರೋಪಿ ಎಂದು ಹೇಳಲಾಗಿದೆ. Read more…

ಬೀದಿ ಕಾಳಗಕ್ಕೆ ಕಾರಣವಾಯ್ತು ಮದುವೆಯ ಆರತಕ್ಷತೆ….! ವಿಡಿಯೋ ವೈರಲ್

ಮದುವೆ ಅನ್ನೋದು ಪ್ರತಿಯೊಬ್ಬರ ಜೀವನದಲ್ಲೂ ನಡೆಯುವ ಒಂದು ಅದ್ಭುತ ಕ್ಷಣ. ಇಲ್ಲಿ ಸಂತೋಷ, ತಮಾಷೆ, ಮೋಜು-ಮಸ್ತಿ ಎಲ್ಲಾ ಇರುತ್ತದೆ. ಆದರೆ, ಯಾವಾಗಲೂ ನಾವಂದುಕೊಂಡಂತೆ ಇರುವುದಿಲ್ಲ. ಕೆಲವೊಮ್ಮೆ ಪರಿಸ್ಥಿತಿ ಕೈ Read more…

BREAKING: ತಡರಾತ್ರಿ ಶಿವಮೊಗ್ಗದಲ್ಲಿ ಡಬಲ್ ಮರ್ಡರ್, ಹಳೆದ್ವೇಷದ ಹಿನ್ನಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ

ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರನ್ನು ಕೊಲೆ ಮಾಡಲಾಗಿದೆ. ತಡರಾತ್ರಿ ಶಿವಮೊಗ್ಗದ ಸೂಳೆಬೈಲ್ ಪ್ರದೇಶದಲ್ಲಿ ಘಟನೆ ನಡೆದಿದೆ. ಅಲ್ಲಾಭಕ್ಷ್ ಮತ್ತು ಸಲೀಂ ಕೊಲೆಯಾದವರು ಎಂದು ಹೇಳಲಾಗಿದೆ. Read more…

SHOCKING: ಕಾಮುಕರಿಂದ ಪೈಶಾಚಿಕ ಕೃತ್ಯ, ಸೌದೆ ತರಲು ಹೋಗಿದ್ದ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ…?

ಧಾರವಾಡ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿ ಬಳಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಸೌದೆ ತರಲು ತೆರಳಿದ್ದ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ Read more…

ಕರುವನ್ನೂ ಬಿಡಲಿಲ್ಲ ಕಾಮುಕ ಯುವಕರು….!

ಪಾಪಿಗಳು ಕರುವಿನ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆಯು ರಾಜಸ್ಥಾನದ ಅಲ್ವಾರ್​​ನಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ ನಾಲ್ವರು ಪಾಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ವಾರ್​ ಜಿಲ್ಲೆಯ ಭಿವಾಡಿ ಪ್ರದೇಶದ ಚುಹಾದ್​​ಪುರ Read more…

ಕಚಾ ಬಾದಮ್ ಖ್ಯಾತಿಯ ಗಾಯಕ ಭುವನ್ ಗೆ ಪ.ಬಂಗಾಳ ಪೊಲೀಸರಿಂದ ಸನ್ಮಾನ

ಕೋಲ್ಕತ್ತಾ: ಕಚಾ ಬಾದಮ್ ಖ್ಯಾತಿಯ ಗಾಯಕ ಭುವನ್ ಬಡ್ಯಾಕರ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಸನ್ಮಾನಿಸಿದ್ದಾರೆ. ಭುವನ್ ಬಡ್ಯಾಕರ್ ಅವರಂತಹ ಕಲಾವಿದರು ಮನ್ನಣೆ ಪಡೆಯುವುದು ಬಹಳ ಅಪರೂಪ. ಸಾಮಾಜಿಕ Read more…

ಕಳ್ಳನನ್ನು ಚೇಸ್​ ಮಾಡಿದ್ದ ಬಾಲಕನಿಗೆ ಸೈಕಲ್​​ ಹಿಂತಿರುಗಿಸಿದ ಪೊಲೀಸ್

ತನ್ನ ಸೈಕಲ್​​ ಕದ್ದಿದ್ದ ಕಳ್ಳನನ್ನು ಬೆನ್ನಟ್ಟಿದರೂ ಸಹ ಆತನಿಂದ ಸೈಕಲ್​ ವಾಪಸ್​ ಪಡೆದುಕೊಳ್ಳುವಲ್ಲಿ ವಿಫಲನಾಗಿದ್ದ ಏಳು ವರ್ಷದ ಬಾಲಕನಿಗೆ ಪೊಲೀಸರು ಸೈಕಲ್​​ನ್ನು ಮರಳಿ ತಲುಪಿಸಿದ್ದು ಇದರಿಂದ ಬಾಲಕನ ಸಂತಸಕ್ಕೆ Read more…

ಕಸದ ತೊಟ್ಟಿಯಲ್ಲಿದ್ದ ಪ್ಲಾಸ್ಟಿಕ್ ಚೀಲ ತೆರೆದು ನೋಡಿ ಬೇಸ್ತು ಬಿದ್ದ ಪೊಲೀಸ್…!

ಕಸದ ತೊಟ್ಟಿಯಲ್ಲಿ ಯಾರೋ ಮೃತದೇಹವನ್ನು ಎಸೆದಿದ್ದಾರೆ ಎಂದು ತನಿಖೆಗಿಳಿದ ಪೊಲೀಸರು ಮುಜುಗರಕ್ಕೊಳಗಾದ ಘಟನೆ ಮಲೇಷ್ಯಾದಲ್ಲಿ ನಡೆದಿದೆ. ಮಲೇಷ್ಯಾದ ಶಾ ಆಲಂನಲ್ಲಿರುವ ಮೋಟಾರ್‌ಬೈಕ್ ಅಂಗಡಿಯೊಂದರ ಹಿಂಭಾಗದಲ್ಲಿ ಕಂಬಳಿ ಮತ್ತು ಪ್ಲಾಸ್ಟಿಕ್‌ನಲ್ಲಿ Read more…

ಐತಿಹಾಸಿಕ ಸನ್-ವಾಚ್ ‌ನ ಭಾಗಗಳನ್ನೇ ಬಿಡಲಿಲ್ಲ ಕಳ್ಳರು…!

ಡೆಹ್ರಿ: ಕಳ್ಳರು ಐತಿಹಾಸಿಕ ಸನ್-ವಾಚ್‌ನ ಪ್ರಮುಖ ಭಾಗಗಳನ್ನು ಕದ್ದಿರುವ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯ ಡೆಹ್ರಿಯಲ್ಲಿ ನಡೆದಿದೆ. ಈ ಸನ್-ವಾಚ್ ಅನ್ನು 1871ರಲ್ಲಿ ಬ್ರಿಟಿಷರ ಅವಧಿಯಲ್ಲಿ ನಿರ್ಮಿಸಲಾಗಿರುವ ಡೆಹ್ರಿ Read more…

ಬಿಜೆಪಿ ಶಾಸಕ ಯತ್ನಾಳ್ ಗೆ ಜೀವ ಬೆದರಿಕೆ: ಮೂವರು ಅರೆಸ್ಟ್

ಕೊಪ್ಪಳ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಮೂವರನ್ನು ಬಂಧಿಸಲಾಗಿದೆ. ಹಿಜಾಬ್ ಕುರಿತಂತೆ ಯತ್ನಾಳ್ ನೀಡಿದ ಹೇಳಿಕೆಯ ವಿಡಿಯೋ ತಿರುಚಿ ಜೀವ ಬೆದರಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...