alex Certify ಪೊಲೀಸರು | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಸುಪ್ರೀಂ ಕೋರ್ಟ್ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ನವದೆಹಲಿ : ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್ ನ ಹೊರಗೆ ಬೆಂಕಿ ಹಚ್ಚಿಕೊಂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕೋರ್ಟ್ ನ ಹೊರಗೆ ಜನರು ಹಾಗೂ ಪೊಲೀಸರು ಕೂಡ ಇದ್ದರು. ಈ Read more…

ಬೆಚ್ಚಿಬೀಳಿಸುವಂತಿದೆ ʼಪುಷ್ಪಾʼದಿಂದ ಪ್ರಭಾವಿತರಾದ ಬಾಲಕರು ಮಾಡಿದ ಕೃತ್ಯ

ನವದೆಹಲಿ : ಯುವ ಪೀಳಿಗೆ ಇತ್ತೀಚೆಗೆ ಸಿನಿಮಾ ಹಾಗೂ ಸಾಮಾಜಿಕ ಜಾಲತಾಣಗಳನ್ನು ಪ್ರೇರಣೆಯಾಗಿ ಪಡೆದುಕೊಂಡು ತಪ್ಪು ದಾರಿ ತುಳಿಯುತ್ತಿದೆ ಎಂಬ ಮಾತುಗಳು ಆಗಾಗ ಕೇಳಿ ಬರುತ್ತಲೇ ಇದ್ದವು. ಇದಕ್ಕೆ Read more…

ತೆರೆದ ಹೊಂಡಕ್ಕೆ ಬಿದ್ದ ಜೀಪ್; ಇಬ್ಬರು ಸಾವು, 6 ಜನರ ಸ್ಥಿತಿ ಗಂಭೀರ

ಬಳ್ಳಾರಿ: ಆಟೋ ಹಾಗೂ ಜೀಪ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಇಬ್ಬರು ಸಾವನ್ನಪ್ಪಿ, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಸಂಡೂರು ತಾಲೂಕಿನ Read more…

ಕರ್ಫ್ಯೂ ಇದ್ರೂ ಚಿತ್ರೀಕರಣ, ಪೊಲೀಸರ ಎಂಟ್ರಿ ಬಳಿಕ ಶೂಟಿಂಗ್ ಪ್ಯಾಕಪ್

ಚಿಕ್ಕಮಗಳೂರು: ಸರ್ಕಾರದ ನಿಯಮ ಗಾಳಿಗೆ ತೂರಿ ಧಾರಾವಾಹಿ ಚಿತ್ರೀಕರಣ ನಡೆಸಲಾಗಿದೆ. ವೀಕೆಂಡ್ ಕರ್ಫ್ಯೂ ನಿಯಮವನ್ನು ಉಲ್ಲಂಘಿಸಿ ರಾಜಾರೋಷವಾಗಿ ಚಿತ್ರೀಕರಣ ನಡೆಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಫಲ್ಗುಣಿ ಗ್ರಾಮದ Read more…

ಕರ್ಫ್ಯೂ ನಡುವೆ ಪೊಲೀಸರ ಸಿನಿಮೀಯ ಕಾರ್ಯಾಚರಣೆ: ರಾಬರಿ ಮಾಡಿದ್ದವರು ಅರೆಸ್ಟ್

ಶಿವಮೊಗ್ಗ: ಚಾಕುವಿನಿಂದ ಇರಿದು ಹಣ ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೊಲೀಸರು ಬೆನ್ನಟ್ಟಿ ಹಿಡಿದಿದ್ದಾರೆ. ಕರ್ಫ್ಯೂ ನಡುವೆ ಶರಾವತಿ ನಗರದ ತುಂಗಾ ಕಾಲುವೆ ಸಮೀಪ ಘಟನೆ Read more…

ಹಾಡಹಗಲೇ ಆಘಾತಕಾರಿ ಘಟನೆ: ಗುಂಡುಹಾರಿಸಿ ಮಹಿಳೆ ಕೊಲೆ

ಬೆಳಗಾವಿ: ಸಂಕೇಶ್ವರ ಪಟ್ಟಣದಲ್ಲಿ ಗುಂಡು ಹಾರಿಸಿ ಮಹಿಳೆ ಕೊಲೆ ಮಾಡಲಾಗಿದೆ. 56 ವರ್ಷದ ಶೈಲಾ ನಿರಂಜನ ಸಭೇದಾರ ಕೊಲೆಯಾದವರೆಂದು ಹೇಳಲಾಗಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ Read more…

PUBG ಗೇಮ್ ನಲ್ಲಿ 17 ಲಕ್ಷ ರೂ. ಕಳೆದುಕೊಂಡು ಮನೆಯಿಂದ್ಲೇ ಹಣ ಕದ್ದ ಡ್ರಗ್ ಡೀಲರ್ ಪುತ್ರ: ದೂರು ನೀಡಿದ ತಂದೆಗೆ ಕಾದಿತ್ತು ಬಿಗ್ ಶಾಕ್

ಚಂಡೀಗಢದ ಪೀಪ್ಲಿ ವಾಲಾ ಟೌನ್‌ನ ನಿವಾಸಿ ಡ್ರಗ್ ಡೀಲರ್‌ ನ ಅಪ್ರಾಪ್ತ ಮಗ PUBG, ಫ್ರೀ ಫೈರ್ ಮತ್ತು ಕಾರ್ ರೇಸಿಂಗ್ ಗೇಮ್‌ ಗಳಲ್ಲಿ 17 ಲಕ್ಷ ರೂಪಾಯಿ Read more…

ದಾರಿ ತಪ್ಪಿದ ಪತ್ನಿಯಿಂದಲೇ ಘೋರ ಕೃತ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಗಂಡನನ್ನು ಪತ್ನಿಯೇ ಕೊಲೆ ಮಾಡಿರುವುದು Read more…

ಆಸ್ಪತ್ರೆ ಆವರಣದಲ್ಲಿ 11 ತಲೆ ಬುರುಡೆ, ಭ್ರೂಣಗಳ ಎಲುಬು ಪತ್ತೆ…..!

ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿನ ಕದಂ ಎಂಬ ಆಸ್ಪತ್ರೆಯ ಆವರಣದಲ್ಲಿ ತಲೆ ಬುರುಡೆ ಹಾಗೂ ಭ್ರೂಣಗಳ ಎಲುಬು ಪತ್ತೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಿಸಿದ್ದ ಪ್ರಕರಣವನ್ನು Read more…

ಪತ್ನಿ ಹಾಗೂ ಆಕೆಯ ಗೆಳೆಯನ ಕಿರುಕುಳ; ಮಗನೊಂದಿಗೆ ಕೆರೆಗೆ ಹಾರಿದ ಪತಿ

ಬೆಂಗಳೂರು : ಪತ್ನಿ ಹಾಗೂ ಎಲ್ ಐ ಸಿ ಏಜೆಂಟ್ ನೀಡಿದ ಮಾನಸಿಕ ಕಿರುಕುಳಕ್ಕೆ ಮನನೊಂದ ವ್ಯಕ್ತಿಯೊಬ್ಬರು ತನ್ನ 6 ವರ್ಷದ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು Read more…

ಮೇಕೆದಾಟು ಪಾದಯಾತ್ರೆ ಭದ್ರತೆಗೆ ತೆರಳಿದ್ದ 25 ಪೊಲೀಸರಿಗೆ ಕೊರೋನಾ

ಕೋಲಾರ: ಮೇಕದಾಟು ಯೋಜನೆ ಜಾರಿಗೆ ಕಾಂಗ್ರೆಸ್ ಕೈಗೊಂಡಿದ್ದ ಪಾದಯಾತ್ರೆಗೆ ತೆರಳಿದ್ದ ಕೋಲಾರ ಜಿಲ್ಲೆಯ 25 ಪೊಲೀಸರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ Read more…

ಸಂಬಂಧಿಕರಿಂದಲೇ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ

ಮೈಸೂರು: ಆಸ್ತಿ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆಯಾಗಿದ್ದು ಮಹಿಳೆಯೊಬ್ಬರನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಹಿನಕಲ್ ಗ್ರಾಮದ ನಾಯಕರ ಬೀದಿಯಲ್ಲಿ ನಡೆದಿದೆ. 50 ವರ್ಷದ ಸಾಕಮ್ಮ ಕೊಲೆಯಾದವರು ಎಂದು Read more…

ತಾಯಿ ಮೇಲೆಯೇ ಅತ್ಯಾಚಾರ ನಡೆಸಿದ ಕಾಮುಕ ಮಗ; ಮಹಿಳೆ ತೀವ್ರ ಅಸ್ವಸ್ಥ

ಪುತ್ತೂರು : ಇಡೀ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದ್ದು, ಪಾಪಿ ಮಗನೊಬ್ಬ ಹೆತ್ತ ತಾಯಿಯ ಮೇಲೆಯೇ ಅತ್ಯಾಚಾರ ನಡೆಸಿದ್ದಾನೆ. ತಾಲೂಕಿನ ಕೆದಂಬಾಡಿಯ ಕುರಿಕ್ಕಾರದಲ್ಲಿ ಈ ಘಟನೆ Read more…

ಗಂಡನ ಮೇಲಿನ ಸಿಟ್ಟಿಗೆ ಆತ ನಡೆಸುತ್ತಿದ್ದ ಡಾಬಾಕ್ಕೆ ಬೆಂಕಿ ಹಚ್ಚಲು ಸುಪಾರಿ ಕೊಟ್ಟ ಮಡದಿ

ಬೆಂಗಳೂರು : ಇತ್ತೀಚೆಗಷ್ಟೇ ಡಾಬಾ ಒಂದಕ್ಕೆ ಬೆಂಕಿ ಹಚ್ಚಿರುವ ಘಟನೆ ಬೆಳಕಿಗೆ ಬಂದಿತ್ತು. ಈ ಸಂದರ್ಭದಲ್ಲಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಈ ಪ್ರಕರಣಕ್ಕೆ ಸದ್ಯ ಹೊಸ Read more…

ಚಾಲಕನ ನಿರ್ಲಕ್ಷ್ಯಕ್ಕೆ ನಾಲ್ವರು ಬಲಿ; ಜನರಿಗೆ ಮಾತ್ರ ಅಲ್ಲಿ ಬಿದ್ದಿದ್ದ ಮೀನುಗಳದ್ದೇ ಚಿಂತೆ….!

ಆಂಧ್ರಪ್ರದೇಶದ ತಡೆಪಲ್ಲಿಗುಡೆಂ ಪ್ರದೇಶದಲ್ಲಿ ಚಾಲಕನ ನಿರ್ಲಕ್ಷ್ಯದಿಂದಾಗಿ ಭೀಕರ ಅಪಘಾತವೊಂದು ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಲಕ ನಿದ್ರೆಗೆ ಜಾರಿದ ಹಿನ್ನೆಲೆಯಲ್ಲಿ ಮೀನು ತುಂಬಿದ್ದ ಲಾರಿ ಪಲ್ಟಿಯಾಗಿದ್ದು, ಜನರು Read more…

ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಕಾರಣಕ್ಕೆ ಪತ್ನಿಯನ್ನೇ ಮುಗಿಸಿದ ಪಾಪಿ ಪತಿ

ಕಲಬುರಗಿ : ಪದೇ ಪದೇ ತವರು ಮನೆಗೆ ಪತ್ನಿ ಹೋಗುತ್ತಿದ್ದಕ್ಕೆ ಕೋಪಗೊಂಡ ಪತಿ, ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಇಲ್ಲಿಯ ಓಜಾ ಲೇಔಟ್ ನಲ್ಲಿ Read more…

ದಾರಿ ತಪ್ಪಿದ ಮಹಿಳೆ: ಮತ್ತೊಬ್ಬನೊಂದಿಗೆ ಸಂಬಂಧ ಬೆಳೆಸಿದ ಪ್ರಿಯತಮೆ ಕೊಂದ ಪ್ರಿಯಕರ

ಬೆಂಗಳೂರು: ಮತ್ತೊಬ್ಬನೊಂದಿಗೆ ಪ್ರಿಯತಮೆ ಅಕ್ರಮ ಸಂಬಂಧ ಬೆಳೆಸಿದ್ದನ್ನು ತಿಳಿದು ಆಕ್ರೋಶಗೊಂಡ ಪ್ರಿಯಕರ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆ Read more…

ಸಿನಿಮೀಯ ರೀತಿಯಲ್ಲಿ ಮೊಬೈಲ್ ಕಳ್ಳನ ಚೇಸ್​ ಮಾಡಿದ ಪೊಲೀಸರು….! ವಿಡಿಯೋ ವೈರಲ್​

ಪ್ರಕರಣವೊಂದರಲ್ಲಿ ಮಂಗಳೂರು ಪೊಲೀಸರು ಮೊಬೈಲ್ ಕಳ್ಳನನ್ನು ಬೆನ್ನಟ್ಟಿ ಆತನನ್ನು ಬಂಧಿಸಿದ ದೃಶ್ಯವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ನೆಹರೂ ಮೈದಾನದ ಬಳಿಯಲ್ಲಿ ವ್ಯಕ್ತಿಯೊಬ್ಬನ ಮೊಬೈಲ್​ ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ Read more…

ಮೋದಿಗೆ ಅವಹೇಳನ ಮಾಡುತ್ತಾ ಮಹಿಳೆಯರ ಚುಡಾಯಿಸುತ್ತಿದ್ದವನಿಗೆ ಬಿತ್ತು ಸಖತ್ ಗೂಸಾ

ಮೈಸೂರು: ಬಸ್ ನಲ್ಲಿ ಅಸಭ್ಯವಾಗಿ ವರ್ತಿಸಿದವನನ್ನು ಮಹಿಳೆಯರೇ ಹೊರಗೆ ದಬ್ಬಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ನಗರದ ಬಸ್ ನಿಲ್ದಾಣದಿಂದ ಮೇಟಗಳ್ಳಿ ಮಾರ್ಗವಾಗಿ ಹೋಗುತ್ತಿದ್ದ ಬಸ್ ಹತ್ತಿರ ಸ್ಥಳೀಯ Read more…

ತಾಯಿ ಮೇಲೆಯೇ ಹಲ್ಲೆ ಮಾಡಿದ ಯೋಧ; ಮಗನಿಂದ ನೋವುಂಡರೂ ತಾಯ್ತನ ಬಿಡದ ಹೆತ್ತಮ್ಮ

ಯೋಧನೊಬ್ಬ ಹೆತ್ತ ತಾಯಿಯನ್ನೇ ಮನಬಂದಂತೆ ಥಳಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಕೇರಳದ ಹರಿಪಾದ ಎಂಬಲ್ಲಿ ನಡೆದಿದೆ. ಅಲಕೊಟ್ಟಿಲ್ ಎಂಬ ಯೋಧನೇ ಕುಡಿದ Read more…

VIDEO: ಜಮೀನಿನಿಂದ ತಪ್ಪಿಸಿಕೊಂಡು ನಗರದ ಬೀದಿಯಲ್ಲಿ ಓಡಿದ ಆಸ್ಟ್ರಿಚ್ ಪಕ್ಷಿಗಳ ಹಿಂಡು

ಒಂದು ವೇಳೆ ನೀವು ನಗರದಲ್ಲಿ ವಾಸಿಸುತ್ತಿದ್ರೆ ಪ್ರಾಣಿಗಳ ಗುಂಪನ್ನು ನೋಡುವುದು ಬಹುತೇಕ ಕಡಿಮೆ. ನೋಡಿದ್ರೂ ಬೀದಿ ನಾಯಿಗಳು, ಜಾನುವಾರುಗಳು ಅಷ್ಟನ್ನೇ ನೋಡಿರುತ್ತೀರಿ. ಆದರೆ ಇತ್ತೀಚೆಗೆ, ಚೀನಾದ ಚೊಂಗ್‌ಜುವೊ ನಗರದಲ್ಲಿ Read more…

ದೇಗುಲಕ್ಕೆ ಪೂಜೆಗೆ ಬಂದು ಬೆಚ್ಚಿಬಿದ್ದ ಅರ್ಚಕ: ದೇವಿ ಬುಡದಲ್ಲಿ ಕತ್ತರಿಸಿದ ರುಂಡ ಪತ್ತೆ, ಮುಂಡಕ್ಕಾಗಿ ಮುಂದುವರೆದ ಹುಡುಕಾಟ

ಹೈದರಾಬಾದ್: ತೆಲಂಗಾಣದ ನಲ್ಗೊಂಡ ಜಿಲ್ಲೆಯ ಪೂಜಾ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶಿರಚ್ಛೇದಿತ ತಲೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಚಿಂತಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, Read more…

ನಿಧಿಗಾಗಿ ಮನೆಯಲ್ಲಿಯೇ ಗುಂಡಿ ತೋಡಿದ ಯುವಕ

ಮಡಿಕೇರಿ : ನಿಧಿ ಆಸೆಗಾಗಿ ಯುವಕನೊಬ್ಬ ತನ್ನ ಬೆಡ್ ರೂಂನಲ್ಲಿ 15 ಅಡಿ ಆಳದ ಗುಂಡಿ ತೋಡಿ ಸಿಕ್ಕಿ ಬಿದ್ದಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು Read more…

ಹುಡುಗಿಯರ ಮಾರಾಟ ಗ್ಯಾಂಗ್ ಅರೆಸ್ಟ್: ವಯಸ್ಸಾದ ಪುರುಷರಿಗೆ ಬಾಲಕಿಯರ ಸೇಲ್ ಮಾಡ್ತಿದ್ದ 3 ಮಹಿಳೆಯರು ಸೇರಿ 6 ಮಂದಿ ಬಂಧನ

ನವದೆಹಲಿ: ಮಕ್ಕಳ ಕಳ್ಳಸಾಗಣೆಯಲ್ಲಿ ತೊಡಗಿರುವ ಗ್ಯಾಂಗ್‌ನ 3 ಮಹಿಳೆಯರು ಮತ್ತು 3 ಪುರುಷರನ್ನು ಜನವರಿ 9 ರಂದು ಬಂಧಿಸಲಾಗಿದೆ. ಅಪ್ರಾಪ್ತ ಬಾಲಕಿಯರನ್ನು ಮಾರಾಟ ಮಾಡಿ ವೃದ್ಧರನ್ನು ಮದುವೆಯಾಗಲು ಹಣಕ್ಕಾಗಿ Read more…

ಕೆಲಸ ಕೊಡಿಸುವುದಾಗಿ ಯುವತಿಯರಿಗೆ ವಂಚಿಸಿದ ಆರೋಪಿ

ಬೆಂಗಳೂರು : ಕೊಲೆ ಆರೋಪದಲ್ಲಿ ಶಿಕ್ಷೆ ಅನುಭವಿಸಿ, ಜೈಲಿನಿಂದ ಹೊರಗೆ ಬಂದಿದ್ದ ವ್ಯಕ್ತಿಯೊಬ್ಬ ಹಣಕ್ಕಾಗಿ ಅಡ್ಡ ಮಾರ್ಗ ಹಿಡಿದು ಯುವತಿಗೆ ವಂಚಿಸಿರುವ ಕುರಿತು ದೂರು ದಾಖಲಾಗಿದೆ. ಲೈನ್ ಮ್ಯಾನ್ Read more…

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗೆ ನೆರವಾಯ್ತು ಗೂಗಲ್ ಮ್ಯಾಪ್..!

ನೀವು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ದಾರಿಹೋಕರಲ್ಲಿ ಕೇಳಿಕೊಂಡು ಹೋಗಬೇಕಿಲ್ಲ. ಗೂಗಲ್ ಮ್ಯಾಪ್ ಬಳಸಿ ನಿಮ್ಮ ದಾರಿಯನ್ನು ಕಂಡುಕೊಳ್ಳಬಹುದು ಎಂಬುದು ನಿಮಗೆ ಗೊತ್ತೇ ಇದೆ. ಕೆಲವೊಮ್ಮೆ ಗೂಗಲ್ Read more…

ಜ್ಯೋತಿಷಿ ಮಾತು ನಂಬಿ ಮಗಳನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಕೊಯಮತ್ತೂರು : ಜ್ಯೋತಿಷಿಯೊಬ್ಬನ ಭವಿಷ್ಯಕ್ಕೆ ಎರಡು ಜೀವಗಳು ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ಜ್ಯೋತಿಷಿಯ ಮಾತು ಹೆಚ್ಚಾಗಿ ನಂಬುತ್ತಿದ್ದರು. ಆದರೆ, ಆ ವ್ಯಕ್ತಿ ಇವರನ್ನು ಹೆಚ್ಚು ಭಯಗೊಳಿಸಿದ್ದಾನೆ. Read more…

16 ತಿಂಗಳ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ

ಪುಣೆ: 16 ತಿಂಗಳ ಹಸುಗೂಸಿನ ಮೇಲೆ ಲೈಂಗಿಕವಾಗಿ ದೌರ್ಜನ್ಯ ನಡೆಸಿದ್ದಲ್ಲದೇ, ಹತ್ಯೆ ಮಾಡಿ ಮೃತದೇಹದೊಂದಿಗೆ ಹೋಗುತ್ತಿದ್ದ ಪಾಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿತರು ರೈಲಿನ ಮೂಲಕ ತೆಲಂಗಾಣದ ಸಿಕಂದರಾಬಾದ್ Read more…

11 ನಿಮಿಷಗಳಲ್ಲಿಯೇ ಜೀವಂತ ಹೃದಯ ತಲುಪಿಸಲು ಸಹಕಾರಿಯಾದ ಪೊಲೀಸರು; ಎಲ್ಲೆಡೆ ಮೆಚ್ಚುಗೆ

ನವದೆಹಲಿ : ವ್ಯಕ್ತಿಯೊಬ್ಬರಿಗೆ ಹೃದಯ ಕಸಿ ಮಾಡುವುದಕ್ಕಾಗಿ 12 ಕಿ.ಮೀ ದೂರದಲ್ಲಿದ್ದ ಹೃದಯವನ್ನು ಕೇವಲ 11 ನಿಮಿಷಗಳಲ್ಲಿ ತಲುಪಿಸಿದ ಪೊಲೀಸರು, ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೃತ ವ್ಯಕ್ತಿಯೊಬ್ಬರ ಜೀವಂತ Read more…

ಹೆಣ್ಣು ಮಗು ಜನಿಸುವ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ…..!

ಹೈದರಾಬಾದ್ : ಹೆರಿಗೆಗೂ ಮುನ್ನಾ ದಿನವೇ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ದೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಮತ್ತೊಮ್ಮೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...