alex Certify ಪೊಲೀಸರು | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

ತಾಯಿ, ಮಗಳು ನೇಣಿಗೆ ಶರಣು

ಹೊಸೂರು : ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ತಮಿಳುನಾಡಿನ ಹೊಸೂರಿನ ಅಣ್ಣಾನಗರದಲ್ಲಿ ಈ ಘಟನೆ ನಡೆದಿದ್ದು, ಪತಿ Read more…

ಮಗ ಓಡಿ ಹೋಗಿದ್ದಕ್ಕೆ ತಂದೆಯ ಉಗುರು ಕಿತ್ತ ಹುಡುಗಿಯ ಕುಟುಂಬಸ್ಥರು

ಹುಬ್ಬಳ್ಳಿ: ಮಗನೊಬ್ಬ ಯುವತಿಯೊಂದಿಗೆ ಪರಾರಿಯಾಗಿದ್ದ ತಪ್ಪಿಗೆ ಆಕೆಯ ಕುಟುಂಬಸ್ಥರು, ಹುಡುಗನ ತಂದೆಯ ಮೇಲೆ ಹಲ್ಲೆ ಮಾಡಿ, ಉಗುರು ಕಿತ್ತು ಹಾಕಿರುವ ಘಟನೆ ನಡೆದಿದೆ. ಈ ಘಟನೆ ನಗರದ ನವನಗರದ Read more…

ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ, ಕಾರಿನಲ್ಲಿಯೇ ಪ್ರಾಣ ಬಿಟ್ಟ ವ್ಯಕ್ತಿ

ಆನೇಕಲ್: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಆನೇಕಲ್ ನ ಶಿವಾಜಿ ಸರ್ಕಲ್ ಹತ್ತಿರ Read more…

SHOCKING: ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಮಲತಂದೆ ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಠಾಣೆ ಪೊಲೀಸರು 5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಲತಂದೆಯನ್ನು ಬಂಧಿಸಿದ್ದಾರೆ. ಮಗುವಿನ ಮೇಲೆ ಅತ್ಯಾಚಾರ ಎಸಗಿದ ಕುರಿತಾಗಿ ತಾಯಿ ದೂರು Read more…

ಮೀನುಗಾರರ ಮಧ್ಯೆ ಫೈಟ್; 6 ಜನರ ಸ್ಥಿತಿ ಗಂಭೀರ – ದೋಣಿಗೆ ಬೆಂಕಿ….!

ವಿಶಾಖಪಟ್ಟಣಂ: ರಿಂಗ್ ನೆಟ್ ಬಳಕೆ ಮಾಡಿ ಮೀನುಗಾರಿಕೆ ಮಾಡಲು ನಿಷೇಧವಿರುವ ಪ್ರದೇಶದಲ್ಲಿ ಮೀನು ಹಿಡಿಯುತ್ತಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, 6 ಜನರ ಸ್ಥಿತಿ Read more…

ತಿರುಪತಿ ತಿಮ್ಮಪ್ಪನ ದರ್ಶನದ ನಕಲಿ ಟಿಕೆಟ್ ಮಾರಾಟ; ಟಿಟಿಡಿ ಸಿಬ್ಬಂದಿಯೇ ಕೃತ್ಯದಲ್ಲಿ ಭಾಗಿ

ತಿರುಪತಿ: ದೇಶದಲ್ಲಿ ವೆಂಕಟೇಶ್ವರಸ್ವಾಮಿಗೆ ಅತೀ ಹೆಚ್ಚು ಭಕ್ತರಿದ್ದಾರೆ. ತಿಮ್ಮಪ್ಪನ ದರ್ಶನ ಎಂದರೆ ಸಾಕು ಅವರಿಗೆ ಅಂಗೈಯಲ್ಲಿಯೇ ಸ್ವರ್ಗ ಸಿಕ್ಕಷ್ಟು ಖುಷಿಯಾಗುತ್ತದೆ. ಆದರೆ, ತಿಮ್ಮಪ್ಪನ ದರ್ಶನದ ಹೆಸರಿನಲ್ಲಿ ಅವರ ಭಕ್ತರನ್ನು Read more…

ಅಂಗನವಾಡಿ ದೋಚಿದ್ದಲ್ಲದೇ ಮಲ-ಮೂತ್ರ ವಿಸರ್ಜಿಸಿ ವಿಕೃತಿ

ಬಾಗಲಕೋಟೆ: ಜಿಲ್ಲೆಯ ಕುಳಗೇರಿ ಕ್ರಾಸ್ ನಲ್ಲಿ ದುಷ್ಕರ್ಮಿಗಳು ಅಂಗನವಾಡಿ ದೋಚಿದ್ದಲ್ಲದೇ, ದುಷ್ಕೃತ್ಯ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಕೇಂದ್ರದಲ್ಲಿನ ವಸ್ತುಗಳನ್ನು ದೋಚಿದ್ದಲ್ಲದೇ ಅಲ್ಲಿಯೇ ಮಲ, ಮೂತ್ರ ವಿಸರ್ಜನೆ Read more…

ತಂದೆಯ ಕತ್ತು ಸೀಳಿ ಕೊಲೆ ಮಾಡಿದ ಪಾಪಿ ಮಗ….!

ರಾಂಚಿ : ಪಾಪಿ ಮಗನೊಬ್ಬ ತಂದೆಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಆಸ್ತಿ ವಿವಾದದಿಂದಾಗಿ ಮಗನೊಬ್ಬ ವಯೋವೃದ್ಧ ತಂದೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ Read more…

ರೈಲಿನಲ್ಲಿ ಶೌಚಾಲಯಕ್ಕೆ ತೆರಳಿದ್ದ ತಾಯಿ, ಮಗು ಮರಳಿ ಬರಲೇ ಇಲ್ಲ; ನದಿಯಲ್ಲಿ ಸಿಕ್ತು ಇಬ್ಬರ ಮೃತ ದೇಹ

ಮಗುವಿನೊಂದಿಗೆ ರೈಲಿನಲ್ಲಿ ದಂಪತಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ತಾಯಿ ಹಾಗೂ ಮಗು ಶೌಚಾಲಯಕ್ಕೆ ಹೋಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮಹಾರಾಷ್ಟ್ರದ ತುಮ್ಸಾನ್ ರೈಲು Read more…

ಮತ್ತು ಬರುವ ಔಷಧಿ ನೀಡಿ ಬುದ್ಧಿ ಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪಾಪಿಗಳು

ದಾವಣಗೆರೆ : 25 ವರ್ಷದ ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ಪಾಪಿಗಳಿಬ್ಬರು ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ಘಟನೆ Read more…

ಕೆರೆಯಲ್ಲಿತ್ತು ಮೃತದೇಹ, ಪಕ್ಕದಲ್ಲೇ ನಿಂಬೆಹಣ್ಣು: ವಾಮಾಚಾರ ಮಾಡಿ ಬಾಲಕನ ಕೊಲೆ ಶಂಕೆ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಳೇಪುರ ಗ್ರಾಮದ ಬಳಿ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಮಹೇಶ್ ಅಲಿಯಾಸ್ ಮನು(16) ಮೃತದೇಹ ಪತ್ತೆಯಾಗಿದೆ. ಮಹೇಶನ ಮೂವರು ಅಪ್ರಾಪ್ತ ಸ್ನೇಹಿತರ Read more…

ಸ್ನೇಹಿತನ ಮಾತು ನಂಬಿ ಹೋದ ಗೆಳತಿಯ ಮೇಲೆ ಎರಗಿದ ಕಾಮುಕರು

ಥಾಣೆ : ಸ್ನೇಹಿತ ಫೋನ್ ಮಾಡಿ ಕರೆದಿದ್ದಾನೆಂದು ಆತನ ಮೇಲಿನ ನಂಬಿಕೆಯಿಂದ ಯುವತಿ ಆತ ಹೇಳಿದ್ದ ಸ್ಥಳಕ್ಕೆ ಹೋಗಿದ್ದಾಳೆ. ಆದರೆ, ಅಲ್ಲಿ ಕುಡಿಯುತ್ತ ಕುಳಿತಿದ್ದ ಕಾಮುಕರು, ಆಕೆಯ ಮೇಲೆ Read more…

ಕುಡಿದ ಅಮಲಿನಲ್ಲಿ ಪತ್ನಿಯೊಂದಿಗೆ ಜಗಳವಾಡಿ ಹತ್ಯೆಗೈದ ಪತಿ..!

ಬಾಗಲಕೋಟೆ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಇಳಕಲ್ ನಗರದ ಕವಿಶೆಟ್ಟಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ಮದೀನಾ(27) ಕೊಲೆಯಾದ Read more…

ಹಿಂಸಾರೂಪಕ್ಕೆ ತಿರುಗಿದ ಕಾರ್ಮಿಕರ ಪ್ರತಿಭಟನೆ; 20 ಪೊಲೀಸರಿಗೆ ಗಾಯ

ಛತ್ತೀಸಗಢ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಉಷ್ಣ ವಿದ್ಯುತ್ ಸ್ಥಾವರದ ಗುತ್ತಿಗೆ ಕಾರ್ಮಿಕರ ಹೋರಾಟ ಹಿಂಸಾರೂಪಕ್ಕೆ ತಿರುಗಿ ಪೊಲೀಸರ ಮೇಲೆಯೇ ಹಲ್ಲೆ ನಡೆದ ಕುರಿತು ವರದಿಯಾಗಿದೆ. ಗುತ್ತಿಗೆ ಆಧಾರದಲ್ಲಿ ನೌಕರರನ್ನು Read more…

ತೆಂಗಿನಕಾಯಿ ಕದ್ದಿದ್ದಾನೆಂದು ಕಂಬಕ್ಕೆ ಕಟ್ಟಿ ಥಳಿಸಿದ ಮಾಲೀಕ

ತುಮಕೂರು : ತಮ್ಮ ತೋಟದಲ್ಲಿ ಯುವಕ ಮೂರು ತೆಂಗಿನಕಾಯಿಗಳನ್ನು ಕಳ್ಳತನ ಮಾಡಿದ್ದಾನೆಂದು ಆರೋಪಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಜಿಲ್ಲೆಯ Read more…

ಪೆಟ್ರೋಲ್ ಖಾಲಿಯಾದ ಕಾರಣಕ್ಕೆ ಬೈಕ್ ನಿಲ್ಲಿಸಿದ್ದೇ ಯುವಕನ ಪ್ರಾಣಕ್ಕೆ ಮುಳುವಾಯ್ತು….!

ಹೈದರಾಬಾದ್ : ಸಾವು ಯಾವ ರೀತಿ ಬರುತ್ತವೆ ಎನ್ನುವುದನ್ನೇ ಊಹಿಸಲು ಸಾಧ್ಯವಾಗದಂತಾಗಿದೆ. ಗಟ್ಟಿಮುಟ್ಟಾಗಿದ್ದವರು, ನಮ್ಮೊಡನೆ ಇದ್ದವರು ಏಕಾಏಕಿ ಇಹಲೋಕ ತ್ಯಜಿಸಿದ ಅದೆಷ್ಟೋ ಘಟನೆಗಳು ನಮ್ಮ ಕಣ್ಣ ಮುಂದೆ ಬಂದು Read more…

ಸೌಂಡ್ ಸಿಸ್ಟಮ್ ಬಳಕೆ ವಿಷಯವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ..!

ಕಲಬುರಗಿ: ಹೊಸ ವರ್ಷಾಚರಣೆಯ ಸಂಭ್ರಮವು ಕೊಲೆಯಲ್ಲಿ ಅಂತ್ಯವಾಗಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಗರದ ಭವಾನಿ ನಗರದಲ್ಲಿ ನಡೆದಿದ್ದು, ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಸೌಂಡ್ Read more…

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಪರಿಚಿತರ ಮನೆಗೆ ವಿದ್ಯಾರ್ಥಿನಿಯರ ಕರೆದೊಯ್ದು ಅತ್ಯಾಚಾರ

ಹೊಸಕೋಟೆ: ಬಾಲಕರಿಬ್ಬರು ಪರಿಚಿತರ ಮನೆಗೆ ಇಬ್ಬರು ಅಪ್ರಾಪ್ತೆಯರನ್ನು ಕರೆದುಕೊಂಡು ಹೋಗಿ ಅಲ್ಲೇ ಉಳಿಸಿಕೊಂಡು ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಾಲಕರನ್ನು ವಶಕ್ಕೆ ಪಡೆದ Read more…

ಶಿಕ್ಷಣಾಧಿಕಾರಿಗೆ ಚಪ್ಪಲಿ ಹಾರ ಹಾಕಿದ ಪೋಷಕರು..!

ಲೂಧಿಯಾನ: ಶುಕ್ರವಾರ ಲೂಧಿಯಾನದ ಜಿಲ್ಲಾ ಶಿಕ್ಷಣ ಕಚೇರಿಯಲ್ಲಿ ಹೈಡ್ರಾಮಾ ನಡೆದಿದೆ. ಪೋಷಕರ ಗುಂಪು ಜಿಲ್ಲಾ ಶಿಕ್ಷಣ ಅಧಿಕಾರಿ (ಡಿಇಒ ಸೆಕೆಂಡರಿ) ಅವರಿಗೆ ಚಪ್ಪಲಿ ಹಾರಗಳನ್ನು ಹಾಕಿರುವಂತಹ ಘಟನೆ ನಡೆದಿದೆ. Read more…

ಹೊಸ ವರ್ಷದ ಮೊದಲ ದಿನವೇ ಕಾಮದ ಮದದಲ್ಲಿ ನೀಚ ಕೃತ್ಯ

ಹೊಸಪೇಟೆ(ವಿಜಯನಗರ): ಹೊಸ ವರ್ಷದ ಮೊದಲ ದಿನವೇ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಾಮುಕನೊಬ್ಬ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 17 ವರ್ಷದ ಕಾಮುಕ 7 ವರ್ಷದ ಬಾಲಕನ Read more…

ಅಪ್ಪನ ಜೇಬಿನಿಂದ 50 ರೂ. ತೆಗೆದ ಮಗ; ಕೊಲೆ ಮಾಡಿದ ತಂದೆ..!

ಮುಂಬೈ: ಅಪ್ಪನ ಜೇಬಿಗೆ ಕೈ ಹಾಕಿ 50 ರೂಪಾಯಿ ಕದ್ದಿದ್ದಾನೆ ಎಂಬ ಕಾರಣಕ್ಕೆ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. Read more…

ಲೋನ್ ಬಾಕಿ ಇದೆ ಎಂಬ ಕರೆ ಬಂದರೆ ಸತ್ತು ಹೋದ ಸುದ್ದಿ ತಿಳಿಸಿ…..ಹೀಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ

ಉಡುಪಿ : ಮೊಬೈಲ್ ಆಪ್ ನಲ್ಲಿ ವ್ಯಾಪಾರಕ್ಕಾಗಿ ಸಾಲ ಪಡೆದು, ಅದನ್ನು ತುಂಬಲಾಗದೆ ಮನನೊಂದು ಯುವಕನೊಬ್ಬ ಸಾಲ ಬಾಕಿ ಇದೆ ಎಂದು ಕರೆ ಬಂದರೆ ಆತ ಸತ್ತ ಎಂದು Read more…

12 ಗಂಟೆಗಳಲ್ಲಿ ತಡೆರಹಿತವಾಗಿ ಟ್ರೆಡ್‌ಮಿಲ್‌ನಲ್ಲಿ 66 ಕಿ.ಮೀ ಓಡಿದ ಮೊರಾದಾಬಾದ್ ಎಕ್ಸ್‌ಪ್ರೆಸ್..!

ಮೊರಾದಾಬಾದ್ (ಉತ್ತರ ಪ್ರದೇಶ): ಫಿಟ್ ಆಗಿರುವ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ಮೊರಾದಾಬಾದ್ ಎಕ್ಸ್‌ಪ್ರೆಸ್ ಎಂದು ಜನಪ್ರಿಯವಾಗಿರುವ ಝೈನುಲ್ ಅಬೇದಿನ್ ಟ್ರೆಡ್‌ಮಿಲ್‌ನಲ್ಲಿ 12 ಗಂಟೆಗಳ ಕಾಲ ಓಡಿದ್ದಾರೆ. ಆಶ್ಚರ್ಯ Read more…

ಎಲ್ಲರೆದುರಲ್ಲೇ ಮಹಿಳೆಯನ್ನು ಕೊಚ್ಚಿ ಕೊಂದ ಮೂರನೇ ಗಂಡ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಅರ್ಚನಾ ರೆಡ್ಡಿ ಹತ್ಯೆ ಮಾಡಿದ್ದ ಮೂರನೇ ಪತಿ ಸೇರಿ ಇಬ್ಬರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ಅರ್ಚನಾ ರೆಡ್ಡಿಯ ಮೂರನೇ ಪತಿ ನವೀನ್ ಮತ್ತು ಅನೂಪ್ಗ Read more…

BREAKING: ಎಣ್ಣೆ ಮತ್ತಲ್ಲಿ ‘ಬಿಗ್ ಬಾಸ್’ ಸ್ಪರ್ಧಿ ರಂಪಾಟ, ಕರ್ಫ್ಯೂ ನಿಯಮ ಉಲ್ಲಂಘಿಸಿ ಕಿರಿಕ್

ಬೆಂಗಳೂರು: ರಾಜ್ಯದಲ್ಲಿ ಮೊದಲ ದಿನದ ನೈಟ್ ಕರ್ಫ್ಯೂ ಮುಕ್ತಾಯವಾಗಿದೆ. ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಕೆಲವರು ಕಿರಿಕ್ ಪಾರ್ಟಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಸುರೇಶ್ Read more…

ಮಹಿಳೆಯ ಶವ ಹುಡುಕಲು ಹೋದ ಪೊಲೀಸರಿಗೆ ಸಿಕ್ಕಿದ್ದು ವೃದ್ಧನ ಶವ..!

ತುಮಕೂರು : ಜಿಲ್ಲೆಯಲ್ಲಿ ಕೊಲೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು, ಮಹಿಳೆಯ ಶವ ಹುಡುಕಲು ಹೇಮವಾತಿ ನಾಲೆಗೆ ತೆರಳಿದ್ದರು. ಆದರೆ, ಅಲ್ಲಿ ಮಹಿಳೆಯ ಶವದ ಬದಲಾಗಿ Read more…

ಆಘಾತಕಾರಿ ಕೃತ್ಯವೆಸಗಿದ ಅಪ್ರಾಪ್ತರು ವಶಕ್ಕೆ

ಧಾರವಾಡ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಬಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಖಾಸಗಿ ಶಾಲೆಯೊಂದರಲ್ಲಿ ಓದುತ್ತಿರುವ ಬಾಲಕಿ ಮೇಲೆ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. Read more…

ತೆಲಂಗಾಣ, ಛತ್ತೀಸ್ ಗಢ ಪೊಲೀಸರ ಕಾರ್ಯಾಚರಣೆ; ಎನ್ ಕೌಂಟರ್ ನಲ್ಲಿ 6 ನಕ್ಸಲರ ಹತ್ಯೆ

ಛತ್ತೀಸ್ ಗಢದ ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಅರಣ್ಯ ಪ್ರದೇಶದಲ್ಲಿ ಪೊಲೀಸರು ಹಾಗೂ ಸಿಆರ್ಪಿಎಫ್ ಯೋಧರಿಂದ ನಡೆದ ಕಾರ್ಯಾಚರಣೆಯಲ್ಲಿ 6 ಜನ ನಕ್ಸಲರು ಹತರಾಗಿದ್ದಾರೆ. ಛತ್ತೀಸ್ ಗಢ, ತೆಲಂಗಾಣ Read more…

ಅಂತ್ಯಸಂಸ್ಕಾರಕ್ಕೆ ಮೊದಲು ಹಚ್ಚೆ ಗುರುತಿನಿಂದ ಬಯಲಾಯ್ತು ಅನಾಥ ಶವದ ರಹಸ್ಯ

ಮಂಡ್ಯ: ಅನಾಥ ಶವ ಎಂದು ಅಂತ್ಯಸಂಸ್ಕಾರಕ್ಕೆ ಪೊಲೀಸರು ನಿರ್ಧಾರ ಮಾಡುತ್ತಿದ್ದ ಸಂದರ್ಭದಲ್ಲಿ ಮೃತದೇಹದ ಕೈಮೇಲೆ ಕಂಡು ಬಂದ ಹಚ್ಚೆ ಗುರುತಿನಿಂದ ವ್ಯಕ್ತಿಯನ್ನು ಪತ್ತೆ ಮಾಡಲಾಗಿದೆ. ಶ್ರೀರಂಗಪಟ್ಟಣದ ಚೆಕ್ ಪೋಸ್ಟ್ Read more…

ಖಾಸಗಿ ಬಸ್ ಗಳ ಮಧ್ಯೆ ಅಪಘಾತ; 15ಕ್ಕೂ ಅಧಿಕ ಪ್ರಯಾಣಿಕರು ಆಸ್ಪತ್ರೆಗೆ ದಾಖಲು

ದಾವಣಗೆರೆ: ಎರಡು ಖಾಸಗಿ ಬಸ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದರ ಪರಿಣಾಮ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜರುಗಿದೆ. ಈ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸಾಲಬಾಳು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...