alex Certify ಪೊಲೀಸರು | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

Big Shocking: 35 ವರ್ಷದ ಮಹಿಳೆ ಮೇಲೆ 13 ವರ್ಷದ ಅಪ್ರಾಪ್ತನಿಂದ ಅತ್ಯಾಚಾರ….!

35 ವರ್ಷದ ಮಹಿಳೆಯ ಮೇಲೆ 13 ವರ್ಷದ ಬಾಲಕ ಸೇರಿದಂತೆ ಇಬ್ಬರು ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು 13 ವರ್ಷದ ಬಾಲಕನ್ನು Read more…

BREAKING: ಭರ್ಜರಿ ಕಾರ್ಯಾಚರಣೆ, ಒಂದೂವರೆ ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿ ವಶ

ಹೊಸಪೇಟೆ: ವಿಜಯನಗರ ಜಿಲ್ಲೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್(ತಿಮಿಂಗಿಲ ವಾಂತಿ) ವಶಕ್ಕೆ ಪಡೆಯಲಾಗಿದೆ. ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರು Read more…

ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಮಹಿಳೆ ಮೇಲೆ ಅತ್ಯಾಚಾರ

ಸೂರತ್: ಉದ್ಯೋಗ ಕೊಡಿಸುವ ಆಮಿಷವೊಡ್ಡಿ, ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ನಗ್ನ ಚಿತ್ರಗಳ ಮೂಲಕ ಬ್ಲಾಕ್‌ಮೇಲ್ ಮಾಡಿದ ಯುವಕನ ವಿರುದ್ಧ ಕೇಸ್ ದಾಖಲಾಗಿದೆ. ಗುಜರಾತ್ ನ ಸೂರತ್ Read more…

ವೈವಾಹಿಕ ಬದುಕಿಗೆ ಕಾಲಿಟ್ಟ ಎರಡೇ ವಾರಕ್ಕೆ ನವ ವಿವಾಹಿತೆ ಸಾವು; ಅಳಿಯನ ವಿರುದ್ಧ ದೂರು ದಾಖಲಿಸಿದ ಪೋಷಕರು

ಹಾಸನ : ಮಗಳು ಗಂಡನ ಮನೆಗೆ ಸೇರಿ ಸುಖವಾಗಿ ಬಾಳಲಿ ಎಂಬುವುದು ಪ್ರತಿಯೊಬ್ಬ ತಂದೆ – ತಾಯಿಯ ಆಸೆ ಹಾಗೂ ಕನಸಾಗಿರುತ್ತದೆ. ಪ್ರೀತಿಯಿಂದ ಬೆಳೆಸಿದ್ದ ಮಗಳು, ಗಂಡನ ಮನೆಗೆ Read more…

ಕೊಲೆಯಾಗಿದೆ ಎಂದು ಪೊಲೀಸರಿಗೆ ಹುಸಿ ಕರೆ ಮಾಡಿದ್ದವನಿಗೆ 3 ದಿನ ಜೈಲು

ತನ್ನ ಅಣ್ಣನನ್ನು ಪೋಷಕರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ಕರೆ ಮಾಡಿದ ಬಂಜಾರಾ ಹಿಲ್ಸ್​​ನ ನಂದಿನಗರದ 36 ವರ್ಷದ ವ್ಯಕ್ತಿ ನೀಡಿದ ದೂರು ಸುಳ್ಳು ಎಂದು ಸಾಬೀತಾದ Read more…

ಸ್ಮಶಾನದಲ್ಲಿತ್ತು ಬರೋಬ್ಬರಿ 16 ಕೆಜಿ ಚಿನ್ನ….!

ಚೆನ್ನೈ : ಖದೀಮನೊಬ್ಬ ತಾನು ಕದ್ದಿದ್ದ ಬರೋಬ್ಬರಿ 16 ಕೆಜಿಯಷ್ಟು ಚಿನ್ನವನ್ನು ಸ್ಮಶಾನದಲ್ಲಿ ಹೂತಿಟ್ಟು ಈಗ ಪೊಲೀಸರ ಅತಿಥಿಯಾಗಿದ್ದಾನೆ. ವೆಲ್ಲೂರಿನಲ್ಲಿ ಇತ್ತೀಚೆಗೆ ಖದೀಮನೊಬ್ಬ ಮುಸುಕು ವೇಷದಲ್ಲಿ ಬಂದು ಚಿನ್ನದಂಗಡಿ Read more…

ಫೋಷಕರ ಎದುರಲ್ಲೇ ಕಂದಮ್ಮಗಳ ದೇಹ ಛಿದ್ರ: ಭೀಕರ ಅಪಘಾತದಲ್ಲಿ ಅವಳಿ ಮಕ್ಕಳು ಸಾವು

ಹಾಸನ: ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಮಕ್ಕಳೊಂದಿಗೆ ಇದ್ದ ಪೋಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು Read more…

ಅಥ್ಲೀಟ್ ಪಿ.ಟಿ ಉಷಾ ವಿರುದ್ಧ ದಾಖಲಾಯ್ತು ವಂಚನೆ ಆರೋಪ….!

ಭಾರತೀಯ ಅಥ್ಲೀಟ್ ಪಿ.ಟಿ. ಉಷಾ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಉಷಾ ಅವರು ಬಿಲ್ಡರ್ ಒಬ್ಬರೊಂದಿಗೆ ಸೇರಿ ಮೋಸ ಮಾಡಿದ್ದಾರೆ ಎಂದು ಜೆಮ್ಮಾ ಜೋಸೆಫ್ ಎಂಬ ವ್ಯಕ್ತಿ ಕೇರಳದ Read more…

ಮಾಲೀಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಖದೀಮ….!

ರಾಮನಗರ : ಕಳ್ಳನೊಬ್ಬ ಮನೆಯ ಮಾಲೀಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ. ಕಳ್ಳನೊಬ್ಬ ಸತೀಶ್ Read more…

ಮಾರುಕಟ್ಟೆಗೆ ಹೋಗಿದ್ದ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್

ಕೋಲ್ಕತ್ತಾ : ಮಾರುಕಟ್ಟೆಗೆ ತೆರಳುತ್ತಿದ್ದ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ Read more…

ಲಾಡ್ಜ್ ನಲ್ಲಿ ದುಡುಕಿದ ಯುವತಿ: ಲವ್ ಮ್ಯಾರೇಜ್ ಆದ ನಾಲ್ಕೇ ದಿನಕ್ಕೆ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ನಡೆದಿದೆ. ಮದುವೆಯಾದ ನಾಲ್ಕೇ ದಿನಕ್ಕೆ ಯುವತಿ ಬಾಗೇಪಲ್ಲಿಯ ಲಾಡ್ಜ್ ಒಂದರಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ Read more…

ಬೆಳಗಾವಿಯಲ್ಲಿ ಸೆಕ್ಷನ್ 144: ಕಿಡಿಗೇಡಿಗಳನ್ನು ಸುಮ್ಮನೆ ಬಿಡಲ್ಲ: ಗೃಹಸಚಿವರ ಗುಡುಗು

ಬೆಳಗಾವಿ: ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ತಡರಾತ್ರಿ ಕಿಡಿಗೇಡಿಗಳು ಪುಂಡಾಟ ಮೆರೆದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ತಪ್ಪಿತಸ್ಥರ Read more…

BREAKING: ಸರ್ಕಾರವೇ ಬೆಳಗಾವಿಯಲ್ಲಿರುವಾಗ ತಡರಾತ್ರಿ ಪುಂಡರ ಅಟ್ಟಹಾಸ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಪ್ರತಿಭಟನಾಕಾರರು ಮತ್ತು ಪೋಲಿಸ್ ಹಾಗೂ ಸರ್ಕಾರಿ ವಾಹನಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ Read more…

ಗುರುಗ್ರಾಮದಲ್ಲಿ ಸೆಕ್ಸ್ ದಂಧೆ ಭೇದಿಸಿದ ಪೊಲೀಸರು: ಇಬ್ಬರು ವಿದೇಶಿ ಪ್ರಜೆಗಳು ಅಂದರ್

ಗುರುಗ್ರಾಮ: ಅತಿಥಿಗೃಹದಲ್ಲಿ ನಡೆಸುತ್ತಿದ್ದ ಸೆಕ್ಸ್ ದಂಧೆಯನ್ನು ಪೊಲೀಸರು ಭೇದಿಸಿದ್ದು, ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಮಂಗಳವಾರ ರಾತ್ರಿ, ಗುರುಗ್ರಾಮ್ ಪೊಲೀಸರು, ಸಿಎಂ ಫ್ಲೈಯಿಂಗ್ ಸ್ಕ್ವಾಡ್‌ನೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಗುರುಗ್ರಾಮದ Read more…

ಬರೋಬ್ಬರಿ 8 ಕೋಟಿ ರೂ. ಮೌಲ್ಯದ 15 ಕೆ.ಜಿ ಚಿನ್ನ, ವಜ್ರಾಭರಣ ದರೋಡೆ

ವೆಲ್ಲೂರು: ಜನಪ್ರಿಯ ಆಭರಣ ಮಳಿಗೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 8 ಕೋಟಿ ರೂ. ಮೌಲ್ಯದ 15 ಕೆ.ಜಿ ಚಿನ್ನಾಭರಣ ಹಾಗೂ 500 ಗ್ರಾಂ ವಜ್ರಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ತಮಿಳುನಾಡಿನ Read more…

‘ಬಿಗ್ ಬಾಸ್’ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಹಲ್ಲೆ ಮಾಡಿದ್ದ 5 ಮಂದಿ ಅರೆಸ್ಟ್

ಬೆಂಗಳೂರು: ಇತ್ತೀಚೆಗೆ ಸದಾಶಿವನಗರದ ಪಬ್ ನಲ್ಲಿ ನಟ, ನಿರೂಪಕ ಕಿರಿಕ್ ಕೀರ್ತಿ ಮೇಲೆ ಹಲ್ಲೆ ಮಾಡಿದ್ದ ಐದು ಮಂದಿ ಆರೋಪಿಗಳನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನಿಲ್, ವಿಜಯ್, Read more…

ಕಾಮದ ಮದದಲ್ಲಿ ನೀಚ ಕೃತ್ಯ: ಕುಟುಂಬದವರಿಂದಲೇ ಆಘಾತಕಾರಿ ಮಾಹಿತಿ

ಮುಜಾಫರ್ ಪುರ: ಜಸಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಕಾಮುಕ ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಬಾಲಕಿಯ ಮಾಹಿತಿ ಮೇರೆಗೆ ಎಸ್ಐ Read more…

BREAKING NEWS: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಪ್ರಕರಣದ ಆರೋಪಿ ಮೇಲೆ ಫೈರಿಂಗ್

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ ಕೊಲೆ, ಅಪಹರಣ ಸೇರಿ 17 ಪ್ರಕರಣದಲ್ಲಿ ಬೇಕಾಗಿದ್ದ ಲೋಹಿತ್ Read more…

ಕಳ್ಳರಿಂದ ಕೆಜಿಗಟ್ಟಲೇ ಚಿನ್ನ ವಶಪಡಿಸಿಕೊಂಡ ಪೊಲೀಸರು

ಕಲಬುರಗಿ: ಪೊಲೀಸರು, ಕಳ್ಳರನ್ನು ಬಂಧಿಸಿದ್ದಾರೆ ಎಂದರೆ, ಎರಡ್ಮೂರು ಮನೆಗಳಲ್ಲಿ ಕಳ್ಳತನದ ವಸ್ತುಗಳೋ ಅಥವಾ ನೂರಾರು ಗ್ರಾಂಗಳಷ್ಟು ಚಿನ್ನ ಸಿಕ್ಕಿರಬಹುದು ಎಂದೇ ಎಲ್ಲರೂ ಭಾವಿಸಿರುತ್ತಾರೆ. ಆದರೆ, ಇಲ್ಲಿ ಕೆಜಿಗಟ್ಟಲೇ ಬಂಗಾರ Read more…

SHOCKING: ಖ್ಯಾತ ನಟಿಗೆ ಹಸ್ತಮೈಥುನ ವಿಡಿಯೋ ಕಳಿಸಿದ ಕಿಡಿಗೇಡಿ

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಹಾಸ್ಯ ನಟಿ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿರುವ ಅಂಚಲ್ ಅಗರವಾಲ್ ಅವರಿಗೆ ಹಸ್ತಮೈಥುನ ವಿಡಿಯೋ ಕಳುಹಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ನಟಿ ಆರೋಪಿತನನ್ನು ಬಹಿರಂಗಪಡಿಸಿದ್ದು, Read more…

ಡ್ರಗ್ ಪೆಡ್ಲರ್ ಗಳ ಮತ್ತೊಂದು ವಾಮ ಮಾರ್ಗ ಬಯಲು ಮಾಡಿದ ಸಿಸಿಬಿ ಪೊಲೀಸರು!

ಬೆಂಗಳೂರು : ಗ್ರಾಹಕರನ್ನು ತಲುಪುವ ನಿಟ್ಟಿನಲ್ಲಿ ಡ್ರಗ್ ಪೆಡ್ಲರ್ ಗಳು ಹಲವು ರೀತಿಯ ವಾಮ ಮಾರ್ಗಗಳನ್ನು ಹುಡುಕುತ್ತಲೇ ಇದ್ದಾರೆ. ಪ್ರತಿ ದಿನ ಒಂದಿಲ್ಲೊಂದು ಡ್ರಗ್ ದಂಧೆಕೋರರ ಐಡಿಯಾಗಳು ಹೊರ Read more…

ಮೀನು ಮಾರುತ್ತಿದ್ದ ಮೂವರಿಗೆ ಚೂರಿ ಇರಿತ, ಬೈಕ್ ನಲ್ಲಿ ಬಂದ ಮುಸುಕುಧಾರಿಗಳಿಂದ ಕೃತ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಮೀನು ಮಾರಾಟ ಮಾಡುತ್ತಿದ್ದ ಮೂವರಿಗೆ ಚೂರಿಯಿಂದ ಇರಿಯಲಾಗಿದೆ. ಮೋಹನ್, ಮಹೇಶ್ ಮತ್ತು ಅಶೋಕ್ ಅವರ ಮೇಲೆ ದಾಳಿ ಮಾಡಿ ಚೂರಿಯಿಂದ ಇರಿಯಲಾಗಿದೆ. Read more…

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

ಚಿಕ್ಕಮಗಳೂರು: ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿದ ಗೃಹಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಶೃಂಗೇರಿಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಕೊಪ್ಪ ಪೊಲೀಸ್ Read more…

ಮಹಿಳೆ ಎದುರಲ್ಲೇ ಅಶ್ಲೀಲ ವರ್ತನೆ, ಕ್ಯಾಬ್ ಚಾಲಕನ ವಿರುದ್ಧ ಕ್ರಮ

ಬೆಂಗಳೂರು: ಓಲಾ ಕ್ಯಾಬ್ ಚಾಲಕ ಮಹಿಳೆ ಎದುರಲ್ಲೇ ಅಶ್ಲೀಲವಾಗಿ ವರ್ತಿಸಿದ ಘಟನೆ ನಡೆದಿದ್ದು, ಸಂತ್ರಸ್ತೆ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನು ಆಧರಿಸಿ ಪೊಲೀಸರು ಕೂಡ ಕ್ರಮ ಕೈಗೊಂಡಿದ್ದಾರೆ Read more…

ಕೇರಳ ವಿದ್ಯಾರ್ಥಿಗಳ ಪುಂಡಾಟ, ಪೊಲೀಸರ ಮೇಲೆ ಹಲ್ಲೆ

ಮಂಗಳೂರು: ಮಂಗಳೂರಿನ ಖಾಸಗಿ ಪದವಿ ಕಾಲೇಜಿನಲ್ಲಿ ಓದುತ್ತಿರುವ ಕೇರಳ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹಾಸ್ಟೆಲ್ ಆವರಣದಲ್ಲಿ ಗಲಾಟೆ ನಡೆದಿದೆ. ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಲು ಮುಂದಾದ ಪೊಲೀಸರ ಮೇಲೆಯೂ Read more…

ಗಮನಿಸಿ…! ಗೊತ್ತಿಲ್ಲದೇ ಕೈ ಸೇರಬಹುದು ನಕಲಿ ನೋಟು; ಇಬ್ಬರು ಅರೆಸ್ಟ್: 182 ನಕಲಿ ನೋಟು, ಪ್ರಿಂಟರ್ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ರಂಗಪ್ಪ ಸರ್ಕಲ್ ನಲ್ಲಿ ನಕಲಿ ನೋಟು ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತರೀಕೆರೆಯ ಅರುಣ್ ಕುಮಾರ್(23) ಮತ್ತು ಶಿವಮೊಗ್ಗದ ಹರಿಗೆಯ ಪ್ರೇಮರಾಜ್ Read more…

ಕಣ್ಣಂಚನ್ನು ತೇವಗೊಳಿಸುತ್ತೆ ತಂದೆ ಕಳೆದುಕೊಂಡ ಬಾಲಕನಿಗಾಗಿ ಪೊಲೀಸರು ಮಾಡಿರುವ ಮಾನವೀಯ ಕಾರ್ಯ

ಚಿಕ್ಕ ವಯಸ್ಸಿನಲ್ಲೇ ಪೋಷಕರನ್ನು ಕಳೆದುಕೊಳ್ಳುವುದು ಮಕ್ಕಳ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ನಷ್ಟವು ಹಾನಿಕಾರಕ ಜೀವಿತಾವಧಿಯ ಪರಿಣಾಮವನ್ನು ಸಹ ಹೊಂದಿರಬಹುದು. ಪೋಷಕರಿಲ್ಲದೆ ಇರುವುದು ಮಗುವಿನ ಜೀವನಕ್ಕೆ ಸವಾಲಾಗಿರುತ್ತದೆ. ಇದನ್ನು Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ, ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…!?

ರಾಯಚೂರು: ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿ ನಡೆದಿದ್ದ ನಿವೃತ್ತ ಅಧಿಕಾರಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅಖಿಲೇಶ್ ಮತ್ತು ಗೌತಮ್ ಬಂಧಿತ ಆರೋಪಿಗಳು. ನಿವೃತ್ತ ಶಿರಸ್ತೆದಾರ್ Read more…

ಅಮೆಜಾನ್ ಮುಖಾಂತರ ಗಾಂಜಾ ದಂಧೆ ನಡೆಸುತ್ತಿದ್ದ ಆರೋಪಿಗಳು ಅಂದರ್: ಟ್ವಿಟ್ಟರ್ ನಲ್ಲಿ ಮೀಮ್ಸ್ ಗಳ ಸುರಿಮಳೆ..!

ಮಧ್ಯಪ್ರದೇಶದ ಭಿಂಡ್ ಪೊಲೀಸರು ಶನಿವಾರ ಆನ್‌ಲೈನ್ ಗಾಂಜಾ ಮಾರಾಟ ದಂಧೆಯನ್ನು ಭೇದಿಸಿದ್ದಾರೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 20 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು ಪ್ರಮುಖ ಇ-ಕಾಮರ್ಸ್ Read more…

ಕಾಮುಕ ತಂದೆ ಬಗ್ಗೆ ಹೇಳಿಕೊಂಡು ಕಣ್ಣೀರಿಟ್ಟ ವಿದ್ಯಾರ್ಥಿನಿ, ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ಬೆಂಗಳೂರಿನ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಸ್ನೇಹಿತರೊಂದಿಗೆ ಸೇರಿ ತಂದೆಯನ್ನು ಕೊಲೆ ಮಾಡಿದ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಂದೆ ಪ್ರತಿದಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...