alex Certify ಪೊಲೀಸರು | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: ಹಾಡಹಗಲೇ ವ್ಯಕ್ತಿಯ ಕೊಲೆ

ಶಿವಮೊಗ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹಾಡಹಗಲೇ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಥಳಿಸಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಲಾಪುರ Read more…

BIG BREAKING: ರಾಕ್ ಲೈನ್ ವೆಂಕಟೇಶ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಜೆಡಿಎಸ್ ಕಾರ್ಯಕರ್ತರು ವಶಕ್ಕೆ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಮಾತನಾಡಿದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕುಮಾರಸ್ವಾಮಿಯವರ ಬಗ್ಗೆ ಮಾತನಾಡಲು ರಾಕ್ Read more…

ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಸಹೋದರ ಅರೆಸ್ಟ್

ದಾವಣಗೆರೆ: ಮಾಜಿ ಸಚಿವ ಹಾಗೂ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ್ ಅವರ ಸಹೋದರ ಶಿವಾಜಿ ನಾಯ್ಕ ಅವರನ್ನು ದಾವಣಗೆರೆ ಜಿಲ್ಲೆ ಅರಸೀಕೆರೆ ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ತಡರಾತ್ರಿ ವಿಕೋಪಕ್ಕೆ ತಿರುಗಿದ ಜಗಳ, ಮಗನಿಗೆ ಬೆಂಕಿ ಹಚ್ಚಿದ ತಂದೆ, ಚಿಕಿತ್ಸೆ ಫಲಿಸದೇ ಸಾವು

ಮಂಗಳೂರು: ಜಗಳ ವಿಕೋಪಕ್ಕೆ ತಿರುಗಿ ತಂದೆಯೇ ಮಗನಿಗೆ ಬೆಂಕಿಹಚ್ಚಿ ಕೊಲೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಜಪ್ಪಿನಮೊಗರು ಗ್ರಾಮದ ಬಳಿ ನಡೆದಿದೆ. ಕಂಕನಾಡಿ ಪೊಲೀಸ್ ಠಾಣೆ ಜಾತಿಯ ಕೊಪ್ಪರಿಗೆಗುತ್ತು Read more…

ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ, ಡೌನ್ಲೋಡ್ ಮಾಡುವವರಿಗೆ ಶಾಕಿಂಗ್ ನ್ಯೂಸ್: NCRB ಹದ್ದಿನಕಣ್ಣು

ಅಂತರ್ಜಾಲದಲ್ಲಿ 18 ವರ್ಷದೊಳಗಿನ ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ ಮತ್ತು ಡೌನ್ಲೋಡ್ ಮಾಡುವುದು ಅಪರಾಧವಾಗಿದ್ದು, ಇಂತಹ ಕೃತ್ಯಗಳ ವಿರುದ್ಧ ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ(NCRB) ಹದ್ದಿನ ಕಣ್ಣಿಟ್ಟಿದೆ. ರಾಜ್ಯದ Read more…

BREAKING: ರೇಖಾ ಕದಿರೇಶ್ ಬರ್ಬರ ಹತ್ಯೆ ಪ್ರಕರಣ; ನಾಲ್ವರು ಆರೋಪಿಗಳು ವಶಕ್ಕೆ…?

ಬೆಂಗಳೂರು: ಹಾಡಹಗಲೇ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಟನ್ ಪೇಟೆ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ Read more…

ಮಲತಾಯಿ ಮಾತು ಕೇಳಿ ಮಕ್ಕಳಿಗೆ ಚಿತ್ರಹಿಂಸೆ ನೀಡಿದ ಕಿರಾತಕ ಅರೆಸ್ಟ್

ಬೆಂಗಳೂರು: ಎರಡನೆಯ ಪತ್ನಿಯ ಮಾತು ಕೇಳಿ ಮೊದಲ ಪತ್ನಿಯ ಮಕ್ಕಳಿಗೆ ಚಿತ್ರಹಿಂಸೆ ನೀಡಿದ ವ್ಯಕ್ತಿಯನ್ನು ಜೆಪಿ ನಗರ ಪೊಲೀಸರು ಬಂಧಿಸಿದ್ದಾರೆ. ಸೆಲ್ವರಾಜ್ ಬಂಧಿತ ಆರೋಪಿ. ಮಕ್ಕಳು ಹಠ ಮಾಡುತ್ತಾರೆ Read more…

ಆಸ್ಪತ್ರೆಯಲ್ಲಿದ್ದ ಮಹಿಳಾ ರೋಗಿ ನಾಪತ್ತೆಯಾದ ನಿಗೂಢ ರಹಸ್ಯ ಭೇದಿಸಿದ ಪೊಲೀಸರು

ಚೆನ್ನೈ: ಚೆನ್ನೈ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಮಹಿಳೆ ರೋಗಿ ನಾಪತ್ತೆಯಾಗಿದ್ದ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕೊಲೆ ರಹಸ್ಯ ಬಯಲಿಗೆಳೆದಿದ್ದಾರೆ. ಮೇ ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ 41 ವರ್ಷದ Read more…

ಮದುವೆ ಮಾಡುವಂತೆ ಮೊಬೈಲ್ ಟವರ್ ಏರಿದ ಯುವಕ

ಹೊಸಪೇಟೆ: ವಿವಾಹ ನಿಶ್ಚಯವಾಗಿರುವ ಯುವತಿಯೊಂದಿಗೆ ಬೇಗನೆ ಮದುವೆ ಮಾಡುವಂತೆ ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ಹೊಸಪೇಟೆ ತಾಲ್ಲೂಕಿನಲ್ಲಿ ನಡೆದಿದೆ. ಮರಿಯಮ್ಮನಹಳ್ಳಿಯ ಚಿರಂಜೀವಿ(23) Read more…

8 ವರ್ಷದಿಂದ ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್ ಮಹಿಳೆ ಅರೆಸ್ಟ್

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಖತಿಜಾ ಮೆಹರಿನ್ ಬಂದಿತ ಪಾಕ್ ಮೂಲದ ಮಹಿಳೆ ಎಂದು ಹೇಳಲಾಗಿದೆ. 8 ವರ್ಷಗಳ Read more…

ಭೀಕರ ಹತ್ಯೆ ಕಂಡು ಬೆಚ್ಚಿ ಬಿದ್ದ ಜನ: ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಳುಂಡಗಿ ಗ್ರಾಮದ ಬಳಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಅವರ ಕಿರಿಯ ಸಹೋದರ Read more…

ಪೊಲೀಸರ ಸಮಯಪ್ರಜ್ಞೆಯಿಂದ ಬದುಕುಳಿದ ಮೂರು ವಾರದ ಕಂದಮ್ಮ..!

ಸಮಯಪ್ರಜ್ಞೆ ಅನ್ನೋದು ಎಷ್ಟೋ ಬಾರಿ ಅಪಾಯದಂಚಿನಲ್ಲಿರುವವರ ಜೀವ ಕಾಪಾಡಲೂ ಸಹ ಸಹಕಾರಿಯಾಗಿದೆ. ಇದೇ ಮಾತಿಗೆ ಪ್ರತ್ಯಕ್ಷ ಉದಾಹರಣೆ ಎಂಬಂತೆ ಪೊಲೀಸ್​ ಅಧಿಕಾರಿಯೊಬ್ಬರು ಉಸಿರುಗಟ್ಟಿ ಬಳಲುತ್ತಿದ್ದ ಮೂರು ವಾರದ ಮಗುವನ್ನ Read more…

ಕಲಬರಗಿಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರ್ಗಿ ನಗರದ ವಾಜಪೇಯಿ ಬಡಾವಣೆ ಬಳಿ ನಡೆದಿದೆ. ಕರುಣೇಶ್ವರ ನಗರದ ನಿವಾಸಿ ನಿಖಿಲ್(22) ಮೃತಪಟ್ಟ ಯುವಕ ಎಂದು Read more…

ಮಾಡಬಾರದ ಕೆಲಸ ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು ಅರೆಸ್ಟ್

ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಪ್ರತಿಷ್ಠಿತ ಆಸ್ಪತ್ರೆಯಿಂದ ರೆಮ್ ಡೆಸಿವಿರ್ ಇಂಜೆಕ್ಷನ್ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಪ್ರೇಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2 ವಯಲ್ ರೆಮ್ ಡೆಸಿವಿರ್ ಇಂಜೆಕ್ಷನ್ Read more…

BREAKING NEWS: ಬೆಂಗಳೂರಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಮೇಲೆ ಫೈರಿಂಗ್

ಬೆಂಗಳೂರಿನಲ್ಲಿ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ. ಆರೋಪಿ ಶೂಬೂಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಮತ್ತು ಹಲ್ಲೆ ಪ್ರಕರಣಕ್ಕೆ Read more…

ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ನಾಲ್ವರು ಅರೆಸ್ಟ್

ಚಿಕ್ಕಮಗಳೂರು: ಕ್ಲಿನಿಕ್ ನಿಂದ ಮನೆಗೆ ಹೋಗುತ್ತಿದ್ದ ವೈದ್ಯನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ನಾಲ್ವರನ್ನು ತರೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಿನ್ನೆ Read more…

ಹೊಟ್ಟೆನೋವು ಎಂದ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ತಾಯಿಗೆ ಬಿಗ್ ಶಾಕ್

ಹೈದರಾಬಾದ್: 13 ವರ್ಷದ ಬಾಲಕಿ ಐದು ತಿಂಗಳ ಗರ್ಭಿಣಿಯಾಗಿದ್ದು, ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಸೋದರ ಮಾವನಾದ ದೃಷ್ಟಿಹೀನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣದ ಜಗದ್ ಗಿರಿಗುಟ್ಟ Read more…

ಜಮೀನಿನಲ್ಲಿ ಹರಿದ ನೆತ್ತರು ಕಂಡು ಬೆಚ್ಚಿಬಿದ್ದ ಜನ: ಆಸ್ತಿಗಾಗಿ ನಡೆದ ಜಗಳ ನಾಲ್ವರ ಕೊಲೆಯಲ್ಲಿ ಅಂತ್ಯ

ಹಾಸನ: ಆಸ್ತಿ ವಿಚಾರಕ್ಕೆ ನಡೆದ ಜಗಳ ನಾಲ್ವರ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮುರಗೋಡನಹಳ್ಳಿಯಲ್ಲಿ ನಡೆದಿದೆ. ಮುರಗೋಡನಹಳ್ಳಿಯ ಜಮೀನಿನಲ್ಲಿ ಮೂವರನ್ನು ಬರ್ಬರವಾಗಿ ಹತ್ಯೆ Read more…

ಸೋಂಕು ಹೆಚ್ಚಾಗುತ್ತಿದ್ರೂ ಎಚ್ಚೆತ್ತುಕೊಳ್ಳದ ಜನರಿಂದ ರೂಲ್ಸ್ ಬ್ರೇಕ್: ಮಾಂಸ ಖರೀದಿಗೆ ನೂಕುನುಗ್ಗಲು –ಬಿಸಿ ಮುಟ್ಟಿಸಿದ ಪೊಲೀಸರು

ಬೆಂಗಳೂರು: ಕೊರೋನಾ ಸೋಂಕು ಹೆಚ್ಚಾಗುತ್ತಿದ್ದರೂ ಜನ ಎಚ್ಚೆತ್ತುಕೊಳ್ಳುತ್ತಿಲ್ಲ. ರಾಜ್ಯದ ಹಲವೆಡೆ ಜನರ ಬೇಜವಾಬ್ದಾರಿ ಮುಂದುವರೆದಿದೆ. ತರಕಾರಿ, ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಕೆಲವೆಡೆ ಮಾಂಸ ಮದ್ಯ ಖರೀದಿಗೆ Read more…

ತಡರಾತ್ರಿ ಕಾಮದ ಮದದಲ್ಲಿ ಹೇಯಕೃತ್ಯ: ಮನೆಗೆ ನುಗ್ಗಿ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

ಲಖ್ನೋ: ಉತ್ತರ ಪ್ರದೇಶದ ಲಲಿತ್ ಪುರ ಜಿಲ್ಲೆಯಲ್ಲಿ ಯುವಕನೊಬ್ಬ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. 70 ವರ್ಷದ ಮಹಿಳೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ 21 ವರ್ಷದ Read more…

ಪೊಲೀಸರು ಅನಗತ್ಯ ಬಲ ಪ್ರಯೋಗ ಮಾಡಬಾರದು: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಪೊಲೀಸರು ಅನಗತ್ಯ ಬಲಪ್ರಯೋಗ ಮಾಡುವುದು ಬೇಡವೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ರಾಜ್ಯದಲ್ಲಿ ಲಾಕ್ ಡೌನ್ ಮೊದಲ ದಿನ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ಧ ತೀವ್ರ Read more…

ಸಾಮಾಜಿಕ ಅಂತರ ಪಾಲಿಸದ ಜನತೆ ಪ್ರಶ್ನೆ ಮಾಡಿದ ಪೊಲೀಸರ ಮೇಲೆ ಹಲ್ಲೆ

ಲಾಕ್​ಡೌನ್​ ಆದೇಶದ ಬಳಿಕವೂ ತರಕಾರಿ ಮಾರುಕಟ್ಟೆ ನಡೆಸುತ್ತಿದ್ದನ್ನ ವಿರೋಧಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಮಧ್ಯ ಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. ಕೊರೊನಾ ಕರ್ಫ್ಯೂನಿಂದಾಗಿ ಬೆಳಗ್ಗೆ 7 Read more…

BIG NEWS: ಲಾಕ್ ಡೌನ್ ಬೆನ್ನಲ್ಲೇ ಫೀಲ್ಡಿಗಿಳಿದ ಖಾಕಿ ಪಡೆ; ಕುಂಟುನೆಪ ಹೇಳಿ ಅನಗತ್ಯ ಓಡಾಡಿದವರಿಗೆ ಬಾಸುಂಡೆ ಬರುವಂತೆ ಬಿತ್ತು ಲಾಠಿ ಏಟು…!

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ನಿಗದಿ ಮಾಡಿದ್ದ ಬೆಳಿಗ್ಗೆ 6ರಿಂದ 10 ಗಂಟೆವರೆಗಿನ Read more…

ಕೊರೋನಾ ಹೊತ್ತಲ್ಲೇ ಬೆಚ್ಚಿಬೀಳಿಸುವ ದಂಧೆ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಮತ್ತು ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಕಂಡುಬಂದಿದೆ. ಅಂದ ಹಾಗೆ, ಆಸ್ಪತ್ರೆಗಳಲ್ಲಿ ಬೆಡ್ ಕೊರತೆಯಾಗಲು ಕಾರಣವೇನೆಂಬುದನ್ನು ಸಂಸದ ತೇಜಸ್ವಿ ಸೂರ್ಯ Read more…

ಅನಗತ್ಯವಾಗಿ ಹೊರಬಂದವರಿಗೆ ಬಿಗ್ ಶಾಕ್: ವಾಹನ ಬಿಡುಗಡೆ ಸದ್ಯಕ್ಕಿಲ್ಲ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಜನತಾ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದವರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಸುಮಾರು 7000 ವಾಹನಗಳನ್ನು ಜಪ್ತಿ ಮಾಡಲಾಗಿದೆ. Read more…

ಬೆಂಗಳೂರಿಗರಿಗೆ ಖಾಕಿ ಬಿಗ್ ಶಾಕ್: ರಸ್ತೆಗಿಳಿದರೆ ಹುಷಾರ್…!

ಬೆಂಗಳೂರು: ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಟಫ್ ರೂಲ್ಸ್ ಜಾರಿಯಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಫೀಲ್ಡಿಗಿಳಿದ ಪೊಲೀಸರು ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಳಿಗ್ಗೆ Read more…

ಸ್ನೇಹಿತರೊಂದಿಗೆ ಸೇರಿ ನಟಿ ಪ್ರಿಯಕರನಿಂದಲೇ ಘೋರ ಕೃತ್ಯ

ಹುಬ್ಬಳ್ಳಿ ಕೇಶ್ವಾಪುರ ಠಾಣೆ ಪೊಲೀಸರು ಕೊಲೆ ಪ್ರಕರಣವನ್ನು ಬಯಲಿಗೆಳೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇತ್ತೀಚೆಗೆ ರುಂಡ-ಮುಂಡ ಬೇರ್ಪಡಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಭೀಕರ ಹತ್ಯೆ ಪ್ರಕರಣದ ತನಿಖೆ ಕೈಗೊಂಡ Read more…

BREAKING NEWS: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್

ಬೆಂಗಳೂರು: ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್ ಮಾಡಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Read more…

ವಿಚಿತ್ರ ಕಾರಣಕ್ಕೆ ವಿಧಿಸಲಾಗಿದೆ ದಂಡ….! ಈ ಸುದ್ದಿ ಓದಿದ್ರೆ ನೀವೂ ಶಾಕ್‌ ಆಗ್ತೀರಾ…!!

ಆಸ್ಟ್ರಿಯಾದ ವ್ಯಕ್ತಿಯೊಬ್ಬರಿಗೆ ವಿಚಿತ್ರ ತಪ್ಪೊಂದಕ್ಕೆ 500 ಯೂರೋಗಳ (44,000 ರೂ.ಗಳು) ದಂಡ ವಿಧಿಸಲಾಗಿದೆ. ಸಾರ್ವಜನಿಕ ಜಾಗದಲ್ಲಿ ಜೋರಾಗಿ ಹೂಸು ಬಿಟ್ಟ ಎಂಬ ಕಾರಣಕ್ಕೆ ಈತನಿಗೆ ದಂಡ ವಿಧಿಸಲಾಗಿತ್ತು. ಈ Read more…

ತಡರಾತ್ರಿ ರೇವ್ ಪಾರ್ಟಿ ಮೇಲೆ ದಾಳಿ: ಯುವಕರು, ಯುವತಿಯರು ವಶಕ್ಕೆ

ಹಾಸನ ಜಿಲ್ಲೆ ಆಲೂರು ತಾಲೂಕಿನ ಹೊಂಕರವಳ್ಳಿ ಸಮೀಪ ರೇವ್ ಪಾರ್ಟಿ ಮೇಲೆ ದಾಳಿ ಮಾಡಿರುವ ಪೊಲೀಸರು ನೂರಕ್ಕೂ ಹೆಚ್ಚು ಯುವಕರು, ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ರಾತ್ರಿ ಹೊಂಕರವಳ್ಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...