alex Certify ಪೊಲೀಸರು | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ ಜಿಲ್ಲಾ ಪೊಲೀಸರಿಂದ ಮತ್ತೊಮ್ಮೆ ಭರ್ಜರಿ ಬೇಟೆ

ಶಿವಮೊಗ್ಗ: ಶ್ರೀಗಂಧ ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದವನನ್ನು ಬಂಧಿಸಿರುವ ಪೊಲೀಸರು 1.11 ಲಕ್ಷ ರೂ. ಮೌಲ್ಯದ 37 ಕೆಜಿ 620 ಗ್ರಾಂ ತೂಕದ ಶ್ರೀಗಂಧದ ತುಂಡು ವಶಕ್ಕೆ Read more…

ಹಠಹಿಡಿದ ಪುತ್ರಿ, ಮನೆಯವರಿಂದಲೇ ಘೋರ ಕೃತ್ಯ: ತನಿಖೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹುಲಿಕುಂಟೆ ಗ್ರಾಮದ ಕೆರೆಯಲ್ಲಿ ಯುವತಿ ಮೃತದೇಹ ಪತ್ತೆಯಾಗಿದ್ದು ಕೊಲೆ ರಹಸ್ಯ ಬಯಲಿಗೆಳೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿ Read more…

ಪ್ರೀತಿಸಿ ಮದುವೆಯಾದ ಜೋಡಿಗೆ ಸಂಬಂಧಿಕರೇ ವಿಲನ್, ಅದೇನಾಯ್ತು ಗೊತ್ತಾ…?

ದಾವಣಗೆರೆ: ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಬೆದರಿಕೆ ಹಿನ್ನೆಲೆಯಲ್ಲಿ ದಂಪತಿ ದಾವಣಗೆರೆ ಮಹಿಳಾ ಪೊಲೀಸ್ ಠಾಣೆ ಮೊರೆ ಹೋಗಿದ್ದಾರೆ. ರಶ್ಮಿ ಮತ್ತು ಸುನಿಲ್ ಎಂಬುವವರು ಪ್ರೀತಿಸಿ ಮದುವೆಯಾಗಿದ್ದು, ಸಂಬಂಧಿಕರು ಬೆದರಿಕೆ Read more…

ಶಿವಮೊಗ್ಗ ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ

ಶಿವಮೊಗ್ಗ: ಗ್ರಾಮಾಂತರ ಠಾಣೆ ಪೊಲೀಸರು ಹಲವೆಡೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ನಗದು, ಸ್ವತ್ತು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ. ಶಾಂತರಾಜ್ ಹಾಗೂ ಹೆಚ್ಚುವರಿ ಪೊಲೀಸ್ Read more…

ಬೆಂಗಳೂರು ಪೊಲೀಸರಿಗೆ ʼಕೊರೊನಾʼ ಶಾಕ್

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕೊರೋನಾ ಸೋಂಕಿನಿಂದ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, 14 ಮಂದಿ ಪೊಲೀಸರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ವಿಲ್ಸನ್ ಗಾರ್ಡನ್ ಟ್ರಾಫಿಕ್ ಠಾಣೆಯ ಎಎಸ್ಐ ಚಿಕಿತ್ಸೆ Read more…

ಕೊರೋನಾ ʼವಾರಿಯರ್ಸ್ʼ‌ ಗೆ ಸೈನಿಕನಿಂದ ಸಂಗೀತ ನಮನ

ಕೊರೋನಾ ಕಾಟ ನಮಗೆ ತಪ್ಪಿದ್ದಲ್ಲ. ನಮ್ಮೆಲ್ಲರನ್ನು ಅದು ಬಿಟ್ಟು ಹೋಗುವಂತೆ ಕಾಣುತ್ತಿಲ್ಲ. ಅದರೊಟ್ಟಿಗೆ ಬದುಕುವ ಅನಿವಾರ್ಯತೆ ಸೃಷ್ಟಿಸಿಬಿಟ್ಟಿದೆ. ಹಾಗೆಂದು ಸುಮ್ಮನೆ ಕೂರಲೂ ಸಾಧ್ಯವಿಲ್ಲ. ಕೆಲಸಗಳು ಸಾಗಬೇಕಿದೆ, ಬದುಕು ನಡೆಯಬೇಕಿದೆ. Read more…

ಡ್ರೈನೇಜ್ ಸ್ವಚ್ಛಗೊಳಿಸುವಾಗಲೇ ದುರಂತ, ಉಸಿರುಗಟ್ಟಿ ಇಬ್ಬರ ಸಾವು

ಡ್ರೈನೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಸಾವು ಕಂಡ ಘಟನೆ ಚಂದಾಪುರ ಸಮೀಪದ ಟರ್ನಿಂಗ್ ಕಂಪನಿಯೊಂದರಲ್ಲಿ ನಡೆದಿದೆ. ಜೇಮ್ಸ್(26), ಆನಂದ್(32) ಸಾವನ್ನಪ್ಪಿದವರು ಎಂದು ಹೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ Read more…

ಚಿಕ್ಕಪ್ಪ ಸೇರಿ ಮೂವರಿಂದ ನಿರಂತರ ಅತ್ಯಾಚಾರ: ಮಗುವಿಗೆ ಜನ್ಮ ನೀಡಿದ ಬಾಲಕಿಗೆ ಓದುವಾಸೆ

ಬೆಂಗಳೂರು: ಚಿಕ್ಕಪ್ಪ ಸೇರಿ ಮೂವರಿಂದ ಅತ್ಯಾಚಾರಕ್ಕೆ ಒಳಗಾದ 15 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಕೆಲವೇ ಗಂಟೆಗಳಲ್ಲಿ ಮಗು ತೀರಿಕೊಂಡಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. Read more…

ಪೊಲೀಸರ ಭರ್ಜರಿ ಬೇಟೆ, ಇಬ್ಬರು ಮಹಿಳೆಯರು ಸೇರಿ ಮೂರು ಮಂದಿ ಅರೆಸ್ಟ್

ಬೆಂಗಳೂರು: ಮಾರಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಂಗಳೂರು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಜ್ಜಾದ್, ಶಾಜಿಯಾ ಮತ್ತು ಫಾಹಿಮಾ ಬಂಧಿತ ಆರೋಪಿಗಳು Read more…

ಪತ್ನಿ ಬಾಯಿಗೆ 10ಕ್ಕೂ ಹೆಚ್ಚು ಮಾತ್ರೆ ತುರುಕಿದ ಪತಿ, ಸಿಗರೇಟ್ ನಿಂದ ಅಂಗಾಂಗ ಸುಟ್ಟು ಚಿತ್ರಹಿಂಸೆ

ಬೆಂಗಳೂರು: ಪತ್ನಿಯ ಅಂಗಾಂಗ ಸುಟ್ಟು ಪತಿರಾಯ ಚಿತ್ರಹಿಂಸೆ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಜಿ ರೋಡ್ ನಿವಾಸಿಯಾಗಿರುವ 20 ವರ್ಷದ ಮಹಿಳೆಗೆ ಪತಿ ಜವಾದ್ ಎಂಬಾತ ಕಿರುಕುಳ ನೀಡಿದ್ದು, Read more…

2 ಸಲ ಹಾವು ಕಚ್ಚಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ತಿರುವನಂತಪುರಂ: ಎರಡು ಬಾರಿ ಹಾವು ಕಚ್ಚಿದ ಪರಿಣಾಮ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪತಿಯೇ ಹಾವಾಡಿಗನ ಮೂಲಕ ಪತ್ನಿಗೆ ಹಾವು ಕಚ್ಚಿಸಿ ಕೊಲೆ ಮಾಡಿರುವ ಸಂಗತಿ Read more…

ಉಡುಪಿಯಲ್ಲಿ 3 ಪೊಲೀಸರಿಗೆ ಕೊರೋನಾ ಪಾಸಿಟಿವ್

ಉಡುಪಿಯಲ್ಲಿ ಮೂವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗಳನ್ನು ಬಂದ್ ಮಾಡಲಾಗಿದೆ. ಕಾರ್ಕಳ ಗ್ರಾಮಾಂತರ, ಅಜೆಕಾರು, ಬ್ರಹ್ಮಾವರ ಪೊಲೀಸ್ ಠಾಣೆಗಳ ಮೂವರು ಸಿಬ್ಬಂದಿಗೆ Read more…

ಸಹ ಜೀವನದಲ್ಲಿದ್ದ ಯುವಕನ ಬಿಟ್ಟು ಮತ್ತೊಬ್ಬನ ಮದುವೆಯಾಗಲು ಮುಂದಾದ ಯುವತಿ, ಪ್ರಿಯಕರನಿಂದ ಘೋರ ಕೃತ್ಯ

ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಪ್ರೇಯಸಿಯನ್ನೇ ಪ್ರಿಯತಮ ಕೊಲೆ ಮಾಡಿದ ಘಟನೆ ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮೂಲದ 25 Read more…

ಮನೆಯಲ್ಲಿ ಒಂಟಿಯಾಗಿದ್ದ ಸಹೋದರಿ, ಕಾಮದ ಮದದಲ್ಲಿ ಅಣ್ಣನಿಂದಲೇ ಅತ್ಯಾಚಾರ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಅಣ್ಣನೇ ತಂಗಿ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಸೋಮವಾರ ನಡೆದಿದೆ. 14 ವರ್ಷದ ಬಾಲಕಿ ಮನೆಯಲ್ಲಿ ಒಂಟಿಯಾಗಿದ್ದ ವೇಳೆ Read more…

ಕ್ಷುಲ್ಲಕ ಕಾರಣಕ್ಕೆ ನೈಜೀರಿಯಾದ ಸ್ನೇಹಿತನನ್ನು ಹತ್ಯೆ ಮಾಡಿದ ಯುವಕ..!

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬಾಣಸವಾಡಿಯ ಕಾಚರಕನಹಳ್ಳಿ ನಡೆದಿದೆ. ಮನೋಜ್ ಎಂಬಾತ ನೈಜೀರಿಯ ಮೂಲದ ಜಾನ್ ಸಂಡೇ ಎಂಬಾತನನ್ನು ಕೊಲೆ ಮಾಡಿದ್ದಾನೆ. ಅಸಲಿಗೆ ಈ Read more…

ಮಧ್ಯ ರಾತ್ರಿ ಮನೆಯವರೆಲ್ಲ ಮಲಗಿದ್ದ ವೇಳೆ ರೈತನಿಂದ ಘೋರ ಕೃತ್ಯ

ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗೊಂಗುಲೂರು ಬುಡಕಟ್ಟು ಗ್ರಾಮದಲ್ಲಿ ಮಕ್ಕಳನ್ನು ಸಾಕಲು ಸಾಧ್ಯವಾಗದೆ ರೈತ ತನ್ನ 4 ವರ್ಷದ ಮಗಳ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ Read more…

ರಸ್ತೆಯಲ್ಲೇ ಯುವತಿ ಗುಪ್ತಾಂಗ ಮುಟ್ಟಿ ಲೈಂಗಿಕ ಕಿರುಕುಳ

ಬೆಂಗಳೂರು: ತರಕಾರಿ ತರಲು ಹೋದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Read more…

ವೈರಲ್ ಆಗಿದೆ ಕರೋನಾ ವಾರಿಯರ್ಸ್ ಫೋಟೋ

ಅರುಣಾಚಲ ಪ್ರದೇಶ: ಮಾರಕ ಮಾರಿ ಕರೊನಾ‌ ಓಡಿಸಲು ದೇಶದ ಜನರೆಲ್ಲ‌ ಮನೆಯಲ್ಲಿ ಕುಳಿತರೆ ಪೊಲೀಸರು ರಸ್ತೆಯಲ್ಲಿ ನಿಂತು ಹೋರಾಡುತ್ತಿದ್ದಾರೆ.‌ ಸುಡು ಬಿಸಿಲಲ್ಲಿ ಊಟ, ತಿಂಡಿ, ಹನಿ ನೀರು ಇಲ್ಲದೇ Read more…

ತೆಲಂಗಾಣದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ

ತೆಲಂಗಾಣದ ಮೆಡ್ಚಲ್ ಜಿಲ್ಲೆಯ ದುಂಡಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದು 14 ವರ್ಷದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಬಾಲಕಿಯನ್ನು ರಕ್ಷಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...