alex Certify ಪೊಲೀಸರು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಕಲಬೆರಕೆ ಹಾಲು ತಯಾರಿಸಿ ಮಾರಾಟ: ಪೊಲೀಸ್ ದಾಳಿ ವೇಳೆ ಇಬ್ಬರು ಅರೆಸ್ಟ್

ಬಾಗಲಕೋಟೆ: ಕಲಬೆರಕೆ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಾವಳಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬೆರಕೆ ಹಾಲು, ಅದಕ್ಕೆ ಬಳಸುತ್ತಿದ್ದ ವಸ್ತುಗಳನ್ನು ದಾಳಿಯ ವೇಳೆ ವಶಕ್ಕೆ ಪಡೆಯಲಾಗಿದೆ. ಅಡಿಹುಡಿ Read more…

BREAKING: ಹಾಡಹಗಲೇ ಅಪಹರಣಕ್ಕೊಳಗಾದ ಇಬ್ಬರು ಮಕ್ಕಳ ರಕ್ಷಣೆ: ಆರೋಪಿ ಮೇಲೆ ಫೈರಿಂಗ್

ಬೆಳಗಾವಿ: ಹಾಡಹಗಲೇ ಮನೆಗೆ ನುಗ್ಗಿ ಇಬ್ಬರು ಮಕ್ಕಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳನ್ನು ರಕ್ಷಿಸಿದ ಅಥಣಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೂವರ ಪೈಕಿ ಓರ್ವನ ಕಾಲಿಗೆ Read more…

ಮನೆಯೊಂದರಲ್ಲಿ ಹೂತಿಟ್ಟಿದ್ದ ಒಂದೂವರೆ ಕೆಜಿ ಚಿನ್ನಾಭರಣ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿ ಮನೆಯೊಂದರಲ್ಲಿ ಹೂತಿಟ್ಟಿದ್ದ ಒಂದೂವರೆ ಕೆಜಿ ಚಿನ್ನಾಭರಣಗಳನ್ನು ಮಾಗಡಿ ಪೋಲೀಸರು ತೀವ್ರ ಶೋಧ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ತಾಲೂಕಿನಲ್ಲಿ ಚಿನ್ನಾಭರಣ Read more…

ಕೌಟುಂಬಿಕ ಕಲಹ: ಮಾಂಸ ಕತ್ತರಿಸುವ ಮಚ್ಚಿನಿಂದ ಪತ್ನಿ ಹತ್ಯೆಗೈದ ಕೋಳಿ ವ್ಯಾಪಾರಿ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಮಾಂಸ ಕತ್ತರಿಸುವ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಕೋಳಿ ವ್ಯಾಪಾರಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಂಗೇನಹಳ್ಳಿ ನಿವಾಸಿ ಸುಧಾ(50) ಕೊಲೆಯಾದ Read more…

ಶಿವಮೊಗ್ಗದಲ್ಲಿ ಬಾಂಗ್ಲಾದೇಶದ 7 ಪ್ರಜೆಗಳು ಪತ್ತೆ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಬಾಂಗ್ಲಾದೇಶದ 7 ಪ್ರಜೆಗಳು ಪತ್ತೆಯಾಗಿದ್ದಾರೆ. ಜಯನಗರ ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ಅವರು ಪತ್ತೆಯಾಗಿದ್ದಾರೆ. ಬಾಂಗ್ಲಾ ಪ್ರಜೆಗಳ ಬಳಿ ಮಂಗಳೂರು ವಿಳಾಸ ಇರುವ ಆಧಾರ್ Read more…

ಅಮಾಯಕರ ಹನಿಟ್ರ್ಯಾಪ್ ಮಾಡಿ ಸುಲಿಗೆ: ಖದೀಮರ ಜಾಲ ಪತ್ತೆ ಮಾಡಿದ ಪೊಲೀಸರು

ಧಾರವಾಡ: ಅಮಾಯಕರ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಧಾರವಾಡದ ವಿದ್ಯಾಗಿರಿ ಠಾಣೆ ಪೋಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರ Read more…

ಬಳ್ಳಾರಿ ಮೂಲದ ಕುಟುಂಬಕ್ಕೆ ಆಘಾತ: ತಂದೆ, ಮಗನ ಕಟ್ಟಿ ಹಾಕಿ ಅತ್ತೆ, ಸೊಸೆ ಮೇಲೆ ಗ್ಯಾಂಗ್ ರೇಪ್

ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಕ್ಷೇತ್ರದ ಚಿಲಮತ್ತೂರು ಮಂಡಲದಲ್ಲಿ ಸಾಮೂಹಿಕ ಅತ್ಯಾಚಾರದ ಘಟನೆ ವರದಿಯಾಗಿದೆ. ಅಕ್ಟೋಬರ್ 11 ರಂದು ತಡರಾತ್ರಿ ನಾಲ್ವರು ಅಪರಿಚಿತ ವ್ಯಕ್ತಿಗಳು ಪೇಪರ್ ಮಿಲ್ ಕಾರ್ಮಿಕನ ನಿವಾಸಕ್ಕೆ Read more…

ಲಾಡ್ಜ್ ನಲ್ಲಿ ರೂಂ ಬಾಡಿಗೆಗೆ ಪಡೆದಿದ್ದ ವ್ಯಕ್ತಿ ದುಡುಕಿನ ನಿರ್ಧಾರ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಮೂಲದ ಪ್ರಸನ್ನ ಶೆಟ್ಟಿ(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಬಾಳೆಬೈಲಿನಲ್ಲಿರುವ ಲಾಡ್ಜ್ Read more…

ಮಲೆ ಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ: ಆರೋಪಿ ಅರೆಸ್ಟ್

ಚಾಮರಾಜನಗರ: ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಟ್ಟದ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಹನೂರು ತಾಲೂಕಿನ ಪುದೂರು ಗ್ರಾಮದ ನವೀನ್(31) ಬಂಧಿತ ಆರೋಪಿ. Read more…

ಧರ್ಮಗಳ ನಡುವೆ ದ್ವೇಷ ಹಬ್ಬಿಸುವ ಭಾಷಣ ಆರೋಪ ಉಪನ್ಯಾಸಕನ ವಿರುದ್ಧ ಎಫ್ಐಆರ್

ಮಂಗಳೂರು: ಧರ್ಮಗಳ ನಡುವೆ ದ್ವೇಷ ಸೃಷ್ಟಿಸುವ ಮಾತುಗಳನ್ನಾಡಿದ ಆರೋಪದ ಮೇಲೆ ಉಪನ್ಯಾಸಕನ ವಿರುದ್ಧ ಸಿಇಎನ್ ಅಪರಾಧ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ತೊಕ್ಕೊಟ್ಟು ಭಟ್ನಗರದ ನಿವಾಸಿ Read more…

ಉಗ್ರಾಣದಲ್ಲಿದ್ದ ರೈತರ ಧಾನ್ಯ ಕಳವು: ವ್ಯವಸ್ಥಾಪಕ ಸೇರಿ ಇಬ್ಬರು ಅರೆಸ್ಟ್

ಧಾರವಾಡ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ರೈತರ ಕಡಲೆ ಮತ್ತು ಹೆಸರು ಕಾಳು ಚೀಲಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಉಗ್ರಾಣ ವ್ಯವಸ್ಥಾಪಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, Read more…

ರೇವ್ ಪಾರ್ಟಿ ಪ್ರಕರಣ: ತನಿಖೆ ನಡೆಸಿದ ಪೊಲೀಸರ ವಿರುದ್ಧವೇ ದೂರು ದಾಖಲು

ಬೆಂಗಳೂರು: ಬೆಂಗಳೂರು ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರ ವಿರುದ್ಧವೇ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿದೆ. ರೇವ್ ಪಾರ್ಟಿ ಪ್ರಕರಣದ ತನಿಖೆ Read more…

BIG NEWS: ಉದ್ಯಮಿ ವಿಜಯ್ ಟಾಟಾಗೆ ಅಮೃತಹಳ್ಳಿ ಪೊಲೀಸರಿಂದ ನೊಟೀಸ್ ಜಾರಿ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹಣಕ್ಕೆ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಡಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಉದ್ಯಮಿ ವಿಜಯ್ ಟಾಟಾ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ Read more…

ಬೆಂಗಳೂರು ಉತ್ತರ ವಿವಿ ವೆಬ್ಸೈಟ್ ಹ್ಯಾಕ್ ಮಾಡಿದ್ದ ಮೂವರು ಅರೆಸ್ಟ್

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವೆಬ್ಸೈಟ್ ಹ್ಯಾಕ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಸೈಬರ್ ಠಾಣೆ ಪೋಲೀಸರು ಮೂವರನ್ನು ಬಂಧಿಸಿದ್ದಾರೆ. ವಿಶ್ವವಿದ್ಯಾಲಯದ ಯುಯುಸಿಎಂಎಸ್ ವೆಬ್ಸೈಟ್ ನಲ್ಲಿರುವ ಕೆಲವು ಲೋಪದೋಷಗಳನ್ನು Read more…

BIG NEWS: ಪೊಲೀಸರು ಕಾಂಗ್ರೆಸ್‌ ಏಜೆಂಟರಂತೆ ವರ್ತಿಸುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ಬಿಜೆಪಿ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದ ಕಾರ್ಯಕರ್ತೆಯನ್ನು ಬಂಧಿಸಿ, ಎಫ್‌ಐಆರ್‌ ದಾಖಲಿಸುವ ಬೆದರಿಕೆ ಒಡ್ಡಿರುವ ಪೊಲೀಸರ ನಡೆ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

50 ತುಂಡಾಗಿ ಕತ್ತರಿಸಿ ಮಹಿಳೆ ಹತ್ಯೆ ಪ್ರಕರಣ: ಇಬ್ಬರು ವಶಕ್ಕೆ

ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ವಿಭಾಗದ ಆರು ವಿಶೇಷ ಪೊಲೀಸ್ ತಂಡಗಳು Read more…

ಅಕ್ರಮ ಕಸಾಯಿಖಾನೆ ಮೇಲೆ ದಾಳಿ: 265 ಕೆಜಿ ಗೋಮಾಂಸ ವಶಕ್ಕೆ

ಶಿವಮೊಗ್ಗದ ಸೂಳೇಬೈಲ್ ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ವಾದಿ ಎ ಹುದಾ ನಿವಾಸಿ ಅಮೀರ್ ಜಾನ್ ಬಂಧಿತ ಆರೋಪಿ. ಸೂಳೇಬೈಲ್ Read more…

BIG NEWS: ಕಾರು ಚಾಲಕನನ್ನು ನಡುರಸ್ತೆಯಲ್ಲೇ ಮನಸೋ ಇಚ್ಛೆ ಥಳಿಸಿದ ಪೊಲೀಸರು

  ಚಿಕ್ಕಮಗಳೂರು: ಕಾರು ತೆಗೆಯುವ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ಕಾರು ಚಾಲಕನನ್ನು ಹಿಡಿದು, ನಡುರಸ್ತೆಯಲ್ಲಿ ಮನಸೋ ಇಚ್ಛೆ ಥಳಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ರಸ್ತೆಬದಿ ನಿಲ್ಲಿಸಿದ್ದ ಕಾರು Read more…

BREAKING: ನಡುರಸ್ತೆಯಲ್ಲೇ ವ್ಯಕ್ತಿ ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ರಸ್ತೆಯಲ್ಲಿ ವ್ಯಕ್ತಿಯನ್ನು ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಸುಂಕದಕಟ್ಟೆ ಸಮೀಪ ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು Read more…

BREAKING: ಮಂಗಳೂರಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ರಾತ್ರಿ ನಡೆದಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಾಳ್ಳ ಮೂರನೇ ಬ್ಲಾಕ್ Read more…

ಪ್ರಿಯಕರನ ಜೊತೆಗಿದ್ದಾಗಲೇ ಸಿಕ್ಕಿ ಬಿದ್ದ ಯುವತಿಯಿಂದ ಘೋರ ಕೃತ್ಯ: ಕತ್ತು ಹಿಸುಕಿ ತಾಯಿಯನ್ನೇ ಕೊಂದ ಪುತ್ರಿ

ಬೆಂಗಳೂರು: ಸ್ನೇಹಿತನ ಜೊತೆ ಸೇರಿ ಪುತ್ರಿಯೇ ತಾಯಿಯನ್ನು ಕೊಲೆ ಮಾಡಿದ್ದಾಳೆ. ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಸಿರುಗಟ್ಟಿಸಿ 46 ವರ್ಷದ ಜಯಲಕ್ಷ್ಮಿ ಅವರನ್ನು ಪುತ್ರಿ Read more…

ಪ್ರವಾದಿಗೆ ನಿಂದಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ, ಠಾಣೆಗೆ ಕರೆತಂದು ಗುಂಡಿಟ್ಟ ಪೊಲೀಸರು

ಇಸ್ಲಾಮಾಬಾದ್: ಪ್ರವಾದಿಗೆ ಅವಮಾನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆತನನ್ನು ವಶಕ್ಕೆ ಪಡೆದ ಪಾಕಿಸ್ತಾನ ಪೊಲೀಸರು ಠಾಣೆಯಲ್ಲಿಯೇ ಗುಂಡಿಗೆ ಹತ್ಯೆ ಮಾಡಿದ್ದಾರೆ. ಕ್ವೆಟ್ಟಾ ನಗರದಲ್ಲಿ ಸೈಯದ್ Read more…

BREAKING: ಹಲ್ಲೆ ಪ್ರಕರಣ: ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಅರೆಸ್ಟ್

ಬೆಂಗಳೂರು: ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧಿಸಲಾಗಿದೆ. ಬನಶಂಕರಿ ಠಾಣೆ ಪೋಲೀಸರು ಆರೋಪಿ ಅಶ್ವಿನ್ ನನ್ನು Read more…

ಎರಡು ಗುಂಪುಗಳ ನಡುವೆ ಘರ್ಷಣೆ: ಪೊಲೀಸರಿಂದಲೇ ಗಣೇಶ ವಿಸರ್ಜನೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ಉದ್ವಿಗ್ನ ಪರಿಸ್ಥಿತಿ ತಲುಪುವುದನ್ನು ತಪ್ಪಿಸುವ ಉದ್ದೇಶದಿಂದ ಪೊಲೀಸರೇ ಮುಂಜಾಗ್ರತೆ ಕ್ರಮವಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಿದ್ದಾರೆ. ಕಾರಟಗಿಯ Read more…

ಗಣಪತಿ ವಿಸರ್ಜನೆ ವೇಳೆ ಗಲಾಟೆ: 30ಕ್ಕೂ ಹೆಚ್ಚು ಮಂದಿ ವಶಕ್ಕೆ

ಶಿವಮೊಗ್ಗ: ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ Read more…

ಹಬ್ಬಕ್ಕೆ ಊರಿಗೆ ಹೋಗಿ ಬಂದವರಿಗೆ ಬಿಗ್ ಶಾಕ್: ಐದು ಮನೆಯಲ್ಲಿ ಸರಣಿ ಕಳವು

ಶಿವಮೊಗ್ಗ: ಶಿವಮೊಗ್ಗದ ಬಸವನಗುಡಿಯ ಪಿಡಬ್ಲ್ಯೂಡಿ ಕ್ವಾಟ್ರಸ್‌ನಲ್ಲಿ ಸರಣಿ ಕಳ್ಳತನ ನಡೆಸಲಾಗಿದೆ. ಐದು ಮನೆಗಳಲ್ಲಿ ಕಳವು ಮಾಡಿದ್ದು, ಮತ್ತೆರಡು ಮನೆಗಳಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ. ಪೊಲೀಸ್ ಅಧಿಕಾರಿ ದೀಪಕ್, ನ್ಯಾಯಾಧೀಶರ Read more…

BREAKING: ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮತ್ತೆ ಮೂವರು ಅರೆಸ್ಟ್

ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬನ್ನೂರಿನ ರಾಮಕೃಷ್ಣ, ಗುರು, ಮೈಸೂರಿನ ಸೋಮಶೇಖರ ಬಂಧಿತ Read more…

ರೈತರಿಂದ ಹಣ ವಸೂಲಿ: ಇಬ್ಬರು ಪೊಲೀಸರು ಅಮಾನತು

ದಾವಣಗೆರೆ: ಚೆಕ್ಪೋಸ್ಟ್ ನಲ್ಲಿ ಅಡಿಕೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ Read more…

ಅಪ್ರಾಪ್ತ ಬಾಲಕ, ಅಜ್ಜಿಗೆ ಹಿಗ್ಗಾಮುಗ್ಗಾ ಥಳಿಸಿದ ವಿಡಿಯೋ ವೈರಲ್: 6 ಪೊಲೀಸರು ಸಸ್ಪೆಂಡ್

ಭೋಪಾಲ್: ಮಧ್ಯಪ್ರದೇಶದ ಕಟ್ನಿಯಲ್ಲಿ ಕಳ್ಳತನ ಶಂಕೆಯ ಮೇಲೆ ಬಂಧಿಸಿ ಅಪ್ರಾಪ್ತ ಬಾಲಕ ಮತ್ತು ಅವನ ಅಜ್ಜಿಯನ್ನು ಥಳಿಸಿದ ಆರೋಪದ ಮೇಲೆ ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್‌ಪಿ) ಪೋಸ್ಟ್‌ನ ಇನ್ಸ್‌ ಪೆಕ್ಟರ್ Read more…

ಇಬ್ಬರನ್ನು ಕೊಂದು ಬೆಂಗಳೂರು ಬಿಡಲು ಸಜ್ಜಾಗಿದ್ದ ಆರೋಪಿ ರೈಲು ನಿಲ್ದಾಣದಲ್ಲಿ ಸೆರೆ ಸಿಕ್ಕಿದ್ದೇ ರೋಚಕ

ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಬಾಲಕಿಯರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಲ ತಂದೆ ಸುಮಿತ್ ಮೋಹನ್ ನನ್ನು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಮೃತಹಳ್ಳಿ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...