alex Certify ಪೊಲೀಸರು | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ರೂ. ದರೋಡೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ನುಗ್ಗಿದ ದರೋಡೆಕೋರರು ಗನ್ ತೋರಿಸಿ ಮನೆಯಲ್ಲಿದ್ದವರನ್ನು ಬೆದರಿಸಿ 40 ಲಕ್ಷ ರೂಪಾಯಿ ದರೋಡೆ Read more…

BIG NEWS: ಗಾಂಜಾ ದಂಧೆ ಹೆಸರಲ್ಲಿ 2 ಲಕ್ಷ ವಸೂಲಿ ಮಾಡಿದ್ರಾ ಆರಕ್ಷಕರು? ಪೊಲೀಸರ ವಿರುದ್ಧ ಗಂಭೀರ ಆರೋಪ

ಬೆಂಗಳೂರು: ಬೇಲಿಯೇ ಎದ್ದು ಹೊಲಮೆಯ್ದ ಕಥೆಯಂತಿದೆ ಈ ಘಟನೆ. ಗಾಂಜಾ ದಂಧೆ ಮಾಡುತ್ತೀದೀಯಾ ಎಂದು ಬೆದರಿಸಿ ಪೊಲೀಸರೇ 2 ಲಕ್ಷ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ. ಗುಜರಿ Read more…

ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆ ಕೊಲೆ ಮಾಡಿ ಚಿನ್ನಾಭರಣ ಲೂಟಿ

ಬೆಂಗಳೂರು: ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ಭದ್ರಪ್ಪ ಲೇಔಟ್ ನಲ್ಲಿ ನಡೆದಿದೆ. 48 ವರ್ಷದ ಎಂ. ಶೋಭಾ ಕೊಲೆಯಾದವರು. ಶೋಭಾ ಅವರ Read more…

ಗದಗದಲ್ಲಿ ನಾಲ್ವರ ಹತ್ಯೆ ಪ್ರಕರಣ: ಆರೋಪಿಗಳ ಬಂಧನಕ್ಕೆ 5 ತಂಡ ರಚನೆ

ಗದಗ: ಗದಗದಲ್ಲಿ ನಡೆದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ಎಸ್.ಪಿ. ನೇತೃತ್ವದಲ್ಲಿ 5 ತಂಡಗಳನ್ನು ರಚಿಸಲಾಗಿದೆ. ತಡರಾತ್ರಿ ಪ್ರಕಾಶ ಬಾಕಳೆ ಅವರ ಮನೆಯಲ್ಲಿ ನಾಲ್ವರನ್ನು ಹತ್ಯೆ Read more…

BREAKING NEWS: ತಡರಾತ್ರಿ ಬೆಂಗಳೂರಲ್ಲಿ ನೈಜಿರಿಯಾ ಪ್ರಜೆಗಳ ಅಟ್ಟಹಾಸ: ಪೊಲೀಸ್ ಸಿಬ್ಬಂದಿ ಮೇಲೆಯೇ ದಾಳಿ ಮಾಡಿ ತೀವ್ರ ಹಲ್ಲೆ

ಬೆಂಗಳೂರು: ಬೆಂಗಳೂರಿನಲ್ಲಿ ನೈಜೀರಿಯಾ ಪ್ರಜೆಗಳು ಅಟ್ಟಹಾಸ ಮೆರೆದಿದ್ದಾರೆ. ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು ಹಲ್ಲೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. ರಾಜಾನುಕುಂಟೆ ಪೊಲೀಸ್ Read more…

ರಾಮನವಮಿಯಂದು ಜೈ ಶ್ರೀ ರಾಮ್ ಎಂದವರಿಗೆ ಅಲ್ಲಾ ಹು ಅಕ್ಬರ್ ಕೂಗಲು ಹೇಳಿ ಹಲ್ಲೆ: ನಾಲ್ವರು ವಶಕ್ಕೆ

ಬೆಂಗಳೂರು: ರಾಮನವಮಿಯಂದು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಾ ತೆರಳುತ್ತಿದ್ದ ಯುವಕರ ಅಡ್ಡಗಟ್ಟಿ ಅಲ್ಲಾ ಹು ಅಕ್ಬರ್ ಕೂಗಲು ಹೇಳಿ ಅನ್ಯಕೋಮಿನ ಕೆಲವು ಯುವಕರು ಹಲ್ಲೆ ನಡೆಸಿದ್ದಾರೆ. Read more…

ಪುತ್ರನ ಎದುರಲ್ಲೇ ವ್ಯಕ್ತಿಯನ್ನು ನೆಲಕ್ಕೆ ಕೆಡವಿ ಅಮಾನುಷವಾಗಿ ಥಳಿಸಿದ ಪೊಲೀಸರು

ಜೈಪುರ: ಜೈಪುರದಲ್ಲಿ ವ್ಯಕ್ತಿಯನ್ನು ಆತನ ಮಗನ ಮುಂದೆ 3 ಪೊಲೀಸರು ಥಳಿಸಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ತನ್ನ ತಂದೆಯನ್ನು ಥಳಿಸದಂತೆ ಪೋಲೀಸ್‌ ಪಾದಗಳನ್ನು ಮುಟ್ಟಿ Read more…

BREAKING: ದಿಂಬಿನಿಂದ ಉಸಿರುಗಟ್ಟಿಸಿ ಇಬ್ಬರು ಮಕ್ಕಳ ಕೊಂದ ತಾಯಿ

ಬೆಂಗಳೂರು: ತಾಯಿಯೇ ಇಬ್ಬರು ಮಕ್ಕಳ ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 9 ವರ್ಷದ ಪುತ್ರಿ ಮತ್ತು 7 ವರ್ಷದ ಮಗನ Read more…

KPSC ಕಚೇರಿಯಲ್ಲಿ ನಾಪತ್ತೆಯಾಗಿದ್ದ ನೇಮಕಾತಿ ಕಡತ ಪತ್ತೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಕಚೇರಿಯಲ್ಲಿ ನಾಪತ್ತೆಯಾಗಿದ್ದ ಕೊಳಗೇರಿ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಪತ್ರ ಕಚೇರಿಯಲ್ಲಿಯೇ ಪತ್ತೆಯಾಗಿದೆ. ಎರಡು ತಿಂಗಳಿನಿಂದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್ Read more…

BIG NEWS: ಕರಾವಳಿ ಭಾಗದಲ್ಲಿ ಮತ್ತೆ ನಕ್ಸಲರು ಪ್ರತ್ಯಕ್ಷ; ತೀವ್ರಗೊಂಡ ಶೋಧ ಕಾರ್ಯಾಚರಣೆ

ಮಂಗಳೂರು: ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕರಾವಳಿ ಭಾಗದಲ್ಲಿ ನಕ್ಸಲರು ಪ್ರತ್ಯಕ್ಷವಾಗಿದ್ದು, ಪೊಲಿಸ್ ಹಾಗೂ ಎ ಎನ್ ಎಫ್ ತಂಡದಿಂದ ಶೋಧ ಕಾರ್ಯಾಚರಣೆ ತೀವ್ರಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ Read more…

ಗಲಾಟೆ ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ: ಯುವಕ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗೌತಮಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವಕರ ಪೈಕಿ ಒಬ್ಬನನ್ನು ಬಂಧಿಸಲಾಗಿದೆ. ಗೌತಮಪುರದಲ್ಲಿ ಮಾರಿಕಾಂಬ ಜಾತ್ರೆ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ಥಳೀಯರು Read more…

ರೌಡಿಶೀಟರ್ ಹತ್ಯೆ ಪ್ರಕರಣ: 12 ಆರೋಪಿಗಳು ಅರೆಸ್ಟ್

ಬೆಂಗಳೂರು: ರೌಡಿಶೀಟರ್ ದಿನೇಶ್ ಕೊಲೆ ಮಾಡಿ ಪರಾರಿಯಾಗಿದ್ದ 12 ಆರೋಪಿಗಳನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಮ್ಮನಹಳ್ಳಿಯ ಸರ್ವೀಸ್ ಅಪಾರ್ಟ್ಮೆಂಟ್ ಒಂದರಲ್ಲಿ ರೌಡಿಶೀಟರ್ Read more…

ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ಮನೆಗೆ ನುಗ್ಗಿ ಮಹಿಳೆಯರು ಸೇರಿ 8 ಮಂದಿ ಮೇಲೆ ಹಲ್ಲೆ

ಬೆಂಗಳೂರು: ಆಟೋ ಪಾರ್ಕಿಂಗ್ ವಿಚಾರಕ್ಕೆ ಅಕ್ಕ-ಪಕ್ಕದವರ ಮನೆಯವರ ನಡುವೆ ಗಲಾಟೆ ನಡೆದ ಘಟನೆ ಪ್ರಗತಿಪುರ ಬಡಾವಣೆಯಲ್ಲಿ ನಡೆದಿದೆ. ಶಿವಕುಮಾರ್ ಕುಟುಂಬದವರು ಸೇರಿ ಎಂಟು ಜನರ ಮೇಲೆ ಸೈಯದ್ ತಾಹ Read more…

BREAKING: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ನಗದು ಜಪ್ತಿ, ಉದ್ಯಮಿ ವಶಕ್ಕೆ

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದು, ದಾಖಲೆಯಿಲ್ಲದೆ ಸಾಧಿಸುತ್ತಿದ್ದ 7 ಲಕ್ಷ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಜಾಸ್ ಟೋಲ್ ನಲ್ಲಿ Read more…

ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ: ಯೂನಿಫಾರ್ಮ್ ಹೊಲಿದುಕೊಟ್ಟ ಟೈಲರ್, ಆಸಿಡ್ ನೀಡಿದ ವ್ಯಕ್ತಿ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗುರಿಯಾಗಿಸಿಕೊಂಡು ಕಳೆದ ವಾರ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು Read more…

3,500 ಕೆಜಿ ನಕಲಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ವಶಕ್ಕೆ: ಓರ್ವ ಅರೆಸ್ಟ್

ಸೈಬರಾಬಾದ್ ಪೊಲೀಸರು ಶನಿವಾರ ನಗರದ ಕಾಟೇದಾನ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ಉತ್ಪಾದನಾ ಘಟಕದಿಂದ 3,500 ಕೆಜಿ ನಕಲಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಅನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಒಬ್ಬ ವ್ಯಕ್ತಿಯನ್ನು Read more…

BIG NEWS: ಹಾನಗಲ್ ಗ್ಯಾಂಗ್ ರೇಪ್ ಕೇಸ್; ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 58 ದಿನಗಳ ಬಳಿಕ ಪೊಲೀಸರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಹಾನಗಲ್ ಜೆ ಎಂ ಎಫ್ ಸಿ Read more…

BREAKING: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಅರೆಸ್ಟ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಬಂಧಿತ ಆರೋಪಿಗಳು. ವಿಧಾನಸೌಧ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, Read more…

ತಡರಾತ್ರಿ ಅಪರಿಚಿತ ಮಹಿಳೆ ಹತ್ತಿಸಿಕೊಂಡ ಆಟೋ ಚಾಲಕನಿಂದ ಘೋರ ಕೃತ್ಯ:

ಬೆಂಗಳೂರು: ಇತ್ತೀಚೆಗೆ ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆಟೋ ಚಾಲಕನನ್ನು ಸಂಪಂಗಿ ರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಂಜನಪ್ಪ ಗಾರ್ಡನ್ ನಿವಾಸಿ ಮುಬಾರಕ್(38) Read more…

ಹಣ್ಣು, ಚಾಕೊಲೇಟ್ ಕೊಡುವುದಾಗಿ ಪುಸಲಾಯಿಸಿ ಕರೆದೊಯ್ದು ಪ್ರತ್ಯೇಕ ಸಂದರ್ಭ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರ ವಿರುದ್ಧ ಪೋಕ್ಸೊ ಪ್ರಕರಣ

ಚಿಕ್ಕಮಗಳೂರು: ಪ್ರತ್ಯೇಕ ಸಂದರ್ಭ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಗೋಣಿಬೀಡು ಠಾಣೆಯಲ್ಲಿ ಇಬ್ಬರ ವಿರುದ್ಧ ಬುಧವಾರ ಪೋಕ್ಸೊ ಪ್ರಕರಣ ದಾಖಲಾಗಿದೆ. Read more…

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕಾನ್ಪುರ: ಆಘಾತಕಾರಿ ಘಟನೆಯೊಂದರಲ್ಲಿ ಕಾನ್ಪುರದ ಘಟಂಪುರ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಇಟ್ಟಿಗೆ ಗೂಡು ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಶವಗಳು ಪತ್ತೆಯಾಗಿವೆ. ಸಾಮೂಹಿಕ Read more…

BREAKING: ಬೆಂಗಳೂರಲ್ಲಿ ವೃದ್ಧೆ ಕೊಂದು ಶವ ಕತ್ತರಿಸಿದ ಪ್ರಕರಣ: ಶ್ವಾನದಳ ಸಹಾಯದಿಂದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವೃದ್ಧೆ ಕೊಂದು ಶವ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರಂ ಠಾಣೆ ಪೋಲೀಸರು ಆರೋಪಿ ದಿನೇಶ್ ನನ್ನು ಬಂಧಿಸಿದ್ದಾರೆ. ವೃದ್ದೆಯ ಕೈಕಾಲುಗಳನ್ನು ಆವಲಹಳ್ಳಿ ಕೆರೆಗೆ ಆರೋಪಿ Read more…

ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ; ಸ್ಥಳೀಯರಿಂದ ವಿರೋಧ; ಪೊಲೀಸರು-ನಿವಾಸಿಗಳ ನಡುವೆ ವಾಗ್ವಾದ

ಮೈಸೂರು: ಮೈಸೂರಿನ ಮಿನಿ ವಿಧಾನಸೌಧ ಹಿಂಭಾಗದಲ್ಲಿ ಬೆಳ್ಳಂ ಬೆಳಿಗ್ಗೆ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭವಾಗಿದೆ. ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ಆದೇಶದ ಮೇರೆಗೆ ಪೊಲೀಸ್ ಭದ್ರತೆಯಲ್ಲಿ ಕಟ್ಟಡಗಳ Read more…

BREAKING: ಪತಿಯಿಂದಲೇ ಪೈಶಾಚಿಕ ಕೃತ್ಯ: ಮಚ್ಚಿನಿಂದ ಕೊಚ್ಚಿ ಪತ್ನಿ ಕೊಲೆ

ಕೋಲಾರ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಕೆ.ಜಿ.ಎಫ್. ನಗರದಲ್ಲಿ ಘಟನೆ ನಡೆದಿದೆ. ಪವಿತ್ರಾ(36) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಪತ್ನಿಯೊಂದಿಗೆ ಜಗಳವಾಡಿದ Read more…

ಹಸು ಅಡ್ಡ ಬಂದು ಬಿದ್ದ ಮಹಿಳಾ ಪೊಲೀಸ್: ವಿಚಾರಣೆ ನೆಪದಲ್ಲಿ ಠಾಣೆಗೆ ಮಹಿಳೆ ಕರೆಸಿ ಹಲ್ಲೆ ಆರೋಪ

ಮಂಡ್ಯ: ವಿಚಾರಣೆ ನೆಪದಲ್ಲಿ ಮಹಿಳೆ ಮೇಲೆ ಪೊಲೀಸರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಠಾಣೆಗೆ ಕರೆದುಕೊಂಡು ಬಂದು ಮಹಿಳೆಯನ್ನು ಪೊಲೀಸರು ಥಳಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಪೂರ್ವ Read more…

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಗ್ಯಾಂಗ್ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಠಾಣೆ ಪೋಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ರಾತ್ರಿ ವೇಳೆ ಅಮಾಯಕರನ್ನು ತಡೆದು ದರೋಡೆ ನಡೆಸಲು ಹೊಂಚು ಹಾಕುತ್ತಿದ್ದ ತಂಡವನ್ನು ಬಂಧಿಸಿದ್ದಾರೆ. ತರೀಕೆರೆ -ಅಜ್ಜಂಪುರ Read more…

ಸಚಿವ ರಾಮಲಿಂಗಾ ರೆಡ್ಡಿ ಬಗ್ಗೆ ಅವಹೇಳನ: ವ್ಯಕ್ತಿ ಆರೆಸ್ಟ್

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುನೇಗೌಡ(50) ಬಂಧಿತ ಆರೋಪಿ. ದೊಡ್ಡಬಳ್ಳಾಪುರದ ಮುನೇಗೌಡ ತನ್ನ ಚಾಲನಾ Read more…

BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ವ್ಯಾಪಾರದ ಹೊತ್ತಲ್ಲೇ ಅಂಗಡಿಯಲ್ಲಿ ಜೋಡಿ ಕೊಲೆ

ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆಯಲ್ಲಿ ಜೋಡಿ ಕೊಲೆ ನಡೆದಿದೆ. ಹರಿ ಅಂಗಡಿ ಮಳಿಗೆಯಲ್ಲಿ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಲಾಗಿದೆ. ಸುರೇಶ್(55), ಮಹೇಂದ್ರ(68) ಕೊಲೆಯಾದವರು ಎಂದು ಹೇಳಲಾಗಿದೆ. ಅವರನ್ನು ದುಷ್ಕರ್ಮಿಗಳು Read more…

ಹಣಕ್ಕಾಗಿ ಪತ್ನಿಯ ಜೀವ ತೆಗೆದ ಪತಿ

ಮೈಸೂರು: ಹಣ ಕೊಡಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೀದಾ ಮೃತಪಟ್ಟ ಮಹಿಳೆ. ಆರೋಪಿಯ ಪತಿ Read more…

ಜೊತೆಯಾಗಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಗೆ ಕಿರುಕುಳ ನೀಡಿ ಮತೀಯ ಗೂಂಡಾಗಿರಿ: ನಾಲ್ವರು ಅರೆಸ್ಟ್

ಮಂಗಳೂರು: ಮಂಗಳೂರು ನಗರದ ಪಣಂಬೂರು ಬೀಚ್ ನಲ್ಲಿ ಜೊತೆಯಾಗಿದ್ದ ಮುಸ್ಲಿಂ ಯುವಕ, ಹಿಂದು ಯುವತಿಗೆ ಕಿರುಕುಳ ನೀಡಿ ಮತೀಯ ಗೂಂಡಾಗಿರಿ ನಡೆಸಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...