alex Certify ಪೊಲೀಸರು | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆಯಿಂದ ಹಣ ಪಡೆಯಲು ಅಪಹರಣ ಕತೆ ಕಟ್ಟಿದ ಭೂಪ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದ ಪ್ರಕರಣದಲ್ಲಿ 20 ವರ್ಷದ ಯುವಕನೊಬ್ಬ ತನ್ನ ತಂದೆಯಿಂದ ಹಣವನ್ನು ಪಡೆಯುವ ಸಲುವಾಗಿ ತನ್ನ ಸ್ವಂತ ಅಪಹರಣದ ಕತೆ ಕಟ್ಟಿದ್ದಾನೆ. ಪೊಲೀಸರ ಪ್ರಕಾರ, Read more…

ಹಾಡಹಗಲೇ ವಕೀಲನ ಹತ್ಯೆ ಪ್ರಕರಣ: ಐವರ ವಿರುದ್ಧ ಕೇಸ್ ದಾಖಲು

ಕಲಬುರಗಿ: ಕಲಬುರಗಿಯಲ್ಲಿ ಹಾಡಹಗಲೇ ವಕೀಲ ವೀರಣ್ಣ ಗೌಡರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ದಾಖಲಿಸಲಾಗಿದೆ. ನೀಲಕಂಠ ಪೊಲೀಸ್ ಪಾಟೀಲ್, ವಿಜಯ ಕುಮಾರ, Read more…

ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ

ಶಿವಮೊಗ್ಗ: ಶಿವಮೊಗ್ಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಇಂದು ಬೆಳಿಗ್ಗೆ ಕಾಲೇಜು ಕಟ್ಟಡದಿಂದ ಬಿದ್ದು ಮೇಘಶ್ರೀ ಮೃತಪಟ್ಟಿದ್ದಾಳೆ. ಮೃತ ವಿದ್ಯಾರ್ಥಿನಿ ಮೇಘಶ್ರೀ ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದವಳು. Read more…

BIG NEWS: ವಕೀಲನ ಮೇಲೆ ಹಲ್ಲೆ; ಪ್ರತಿಭಟನೆ ನಡೆಸಿದ ವಕೀಲರ ವಿರುದ್ಧವೇ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂಧಿಗಳು ಹಲ್ಲೆ ನಡೆಸಿದ್ದ ಪ್ರಕರರಣ ಸಂಬಂಧ ಈಗಾಗಲೇ 6 ಪೊಲೀಸ್ ಸಿಬ್ಬಂದಿ ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ. Read more…

BIG NEWS: ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ ವಕೀಲರ ವಿರುದ್ಧ ಕೇಸ್ ದಾಖಲಿಸಲು ಒತ್ತಾಯಿಸಿ ಪೊಲೀಸರ ದಿಢೀರ್ ಪ್ರತಿಭಟನೆ

ಚಿಕ್ಕಮಗಳೂರು: ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ ವಕೀಲರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆ ಎದುರು ಪೊಲೀಸರು ಸಮವಸ್ತ್ರದಲ್ಲಿಯೇ ಶನಿವಾರ ರಾತ್ರಿ ದಿಢೀರ್ Read more…

ಮದುವೆ ಸಂಭ್ರದಲ್ಲಿದ್ದವರಿಗೆ ಶಾಕ್: ಮನೆಯಿಂದ ಹೊರಗೆ ಮದುಮಗಳ ಶವ ಪತ್ತೆ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ಮದುವೆಗೆ ಒಂದು ದಿನ ಮೊದಲು ಯುವತಿ ಕೊಲೆಯಾಗಿದ್ದಾಳೆ. ಶನಿವಾರ ಬೆಳಗ್ಗೆ ಪ್ರಯಾಗ್‌ ರಾಜ್‌ ನ ಸರೈ ಇನಾಯತ್ ಪೊಲೀಸ್ Read more…

ಬೆಂಗಳೂರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಇಬ್ಬರನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ ಪಾಕಿಸ್ತಾನ ಪರವಾಗಿ ಇಬ್ಬರು ಆರೋಪಿಗಳು ಘೋಷಣೆ ಕೂಗಿದ್ದಾರೆ. ಮದ್ಯಪಾನ ಮಾಡಿ ಆರೋಪಿಗಳು ಘೋಷಣೆ ಕೂಗಿದ್ದಾರೆ. Read more…

ಹಾಡಹಗಲೇ ಶಿಕ್ಷಕಿ ಅಪಹರಿಸಿದ್ದ ಸಂಬಂಧಿ ಸೇರಿ ಆರೋಪಿಗಳು ಅರೆಸ್ಟ್

ಹಾಸನ: ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಸಮೀಪ ಗುರುವಾರ ಬೆಳಿಗ್ಗೆ ಖಾಸಗಿ ಶಾಲೆಯ ಶಿಕ್ಷಕಿ ಅಪಹರಿಸಿದ್ದ ಸಂಬಂಧಿ ರಾಮು ಹಾಗೂ ಇತರರನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಶಾಲೆಯ ಶಿಕ್ಷಕಿ ಅರ್ಪಿತಾ Read more…

BREAKING: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಕೋಟಿ ರೂ. ವಶಕ್ಕೆ…?

ಚಿತ್ರದುರ್ಗ: ಹೊಳಲ್ಕೆರೆ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಇನೋವಾ ಕಾರ್ ನಲ್ಲಿ ಸಾಗಿಸುತ್ತಿದ್ದ 8 ಕೋಟಿ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ Read more…

ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡಿಸಿದ್ದ ಪಾಲಕರಿಗೆ ಶಾಕ್: ಪೊಲೀಸರಿಂದ ನೋಟಿಸ್

ಬೆಂಗಳೂರು: ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡುತ್ತಿದ್ದ ಪ್ರಕರಣದಲ್ಲಿ 9 ಮಂದಿ ಬಂಧಿಸಿದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಭ್ರೂಣ ಹತ್ಯೆ ಮಾಡಿಸಿದ ಪಾಲಕರಿಗೆ ನೋಟಿಸ್ Read more…

ಇದೇ ಮೊದಲ ಬಾರಿಗೆ ʻ ಆತ್ಮಹತ್ಯೆ ತಡೆ ಸಹಾಯವಾಣಿʼ ಪರಿಚಯಿಸಿದ ಬೆಂಗಳೂರು ಪೋಲಿಸರು

ಬೆಂಗಳೂರು: ಬೆಂಗಳೂರು ಪೊಲೀಸರ ಆಗ್ನೇಯ ವಿಭಾಗವು ಇದೇ ಮೊದಲ ಬಾರಿಗೆ ಆತ್ಮಹತ್ಯೆ ತಡೆಗಟ್ಟುವ ಸಹಾಯವಾಣಿಯನ್ನು ಪರಿಚಯಿಸಿದ್ದು, ಇದು 24/7 ಕಾರ್ಯನಿರ್ವಹಿಸಲಿದೆ. ‘ವಿ ಕೇರ್’ ಹೆಸರಿನಲ್ಲಿ 8277946600 ಸಹಾಯವಾಣಿ ಸಂಖ್ಯೆಗೆ Read more…

ಕರ್ತವ್ಯದ ವೇಳೆ ಗಸ್ತು ವಾಹನದಲ್ಲೇ ಮದ್ಯಪಾನ ಮಾಡಿದ ಪೊಲೀಸರು ಸಸ್ಪೆಂಡ್

ಬೆಳಗಾವಿ: ಹೆದ್ದಾರಿ ಗತ್ತು ವಾಹನದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮದ್ಯಪಾನ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಖಡಕಲಾಟ ವ್ಯಾಪ್ತಿಯ ಕಾನ್ Read more…

ಬ್ಯಾಂಕ್ ನಿಂದ 10 ಲಕ್ಷ ರೂ. ಬಿಡಿಸಿಕೊಂಡು ಬಂದ ರೈತನಿಗೆ ಬಿಗ್ ಶಾಕ್

ಚಿತ್ರದುರ್ಗ: ಬ್ಯಾಂಕ್ ನಿಂದ ಬಿಡಿಸಿಕೊಂಡು ಬಂದು ಕಾರ್ ನಲ್ಲಿ ಇಟ್ಟಿದ್ದ 10 ಲಕ್ಷ ರೂ. ದೋಚಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿಯ ಸಂತೋಷ್ ಕಾಲೋನಿಯಲ್ಲಿ ನಡೆದಿದೆ. 65 ವರ್ಷದ ವೃದ್ಧೆ ಕೊಲೆಯಾಗಿದ್ದಾರೆ. ದೇವರ ಹೆಸರಿನಲ್ಲಿ ಭವಿಷ್ಯ ಹೇಳುತ್ತಿದ್ದ ವೃದ್ಧೆ Read more…

ಬಸ್ ನಲ್ಲಿ ಪರಿಚಿತವಾದ ಮಹಿಳೆಯಿಂದ ವಾಟ್ಸಾಪ್ ನಲ್ಲಿ ಬೆತ್ತಲೆ ವಿಡಿಯೋ ಕಾಲ್: ರೆಕಾರ್ಡ್ ಮಾಡಿ ಬೆದರಿಕೆ

ಶಿವಮೊಗ್ಗ: ಹನಿಟ್ರ್ಯಾಪ್ ನಡೆಸುತ್ತಿದ್ದ ಮೈಸೂರು ಮೂಲದ ಐವರನ್ನು ಭದ್ರಾವತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಶರತ್ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ಮೈಸೂರಿನ ವಿನಾಯಕ, Read more…

ಕಾರ್ಯಪಾಲಕ ಇಂಜಿನಿಯರ್ ಸೇರಿ ಬೆಸ್ಕಾಂನ ಐವರು ಸಿಬ್ಬಂದಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೋಪ್ ಫಾರಂ ಸಿಗ್ನಲ್ ನಲ್ಲಿ ತಾಯಿ, ಮಗು ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಗೋಡಿ ಠಾಣೆ ಪೋಲೀಸರು ಬೆಸ್ಕಾಂನ ಐವರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ. ಬೆಸ್ಕಾಂ ಇಇ Read more…

BIG NEWS: ನಿಂತಿದ್ದ ಟ್ರಕ್ ಗೆ ವಾಹನ ಡಿಕ್ಕಿ; ಐವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ದುರ್ಮರಣ

ಜೈಪುರ: ನಿಂತಿದ್ದ ಟ್ರಕ್ ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಸುಜನ್‌ಗಢ್ ಸದರ್ Read more…

ಕುಖ್ಯಾತ ಮನೆಗಳ್ಳನ ಬಂಧಿಸಿದ ಪೊಲೀಸರಿಗೆ ಸಿಕ್ಕಿದ್ದೇನು ಗೊತ್ತಾ…?

ಬೆಂಗಳೂರು: ಸೋಲದೇವನಹಳ್ಳಿ ಠಾಣೆ ಪೋಲೀಸರು ಕುಖ್ಯಾತ ಮನೆಗಳ್ಳನನ್ನು ಬಂಧಿಸಿದ್ದಾರೆ. ದೊಡ್ಡಕೊಕ್ಕನಹಳ್ಳಿ ನಿವಾಸಿ ಮುನಿರಾಜು ಅಲಿಯಾಸ್ ಮುನಿ(30) ಬಂಧಿತ ಆರೋಪಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದ ನಿವಾಸಿಯಾಗಿರುವ Read more…

BIG NEWS: ಕೊಡಗು-ಕೇರಳ ಗಡಿಯಲ್ಲಿ ಪೊಲೀಸರು-ನಕ್ಸಲರ ನಡುವೆ ಗುಂಡಿನ ಚಕಮಕಿ; ಅಲರ್ಟ್ ಘೋಷಣೆ

ಕೊಡಗು: ಕೊಡಗು ಹಾಗೂ ಕೇರಳ ಗಡಿ ಭಾಗದಲ್ಲಿ ಕೇರಳ ನಕ್ಸಲ್ ನಿಗ್ರಹ ಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಗುಂಡಿನ ಕಾಳಗದಲ್ಲಿ ಓರ್ವ ನಕ್ಸಲ್ ಗಾಯಗೊಂಡಿದ್ದಾನೆ. Read more…

BREAKING: ದೀಪಾವಳಿ ದಿನವೇ ಹರಿದ ನೆತ್ತರು: ಮಚ್ಚು, ಲಾಂಗ್ ನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ದೀಪಾವಳಿ ದಿನವೇ ಶಿವಮೊಗ್ಗದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುಡ್ಡೆಕಲ್ ಫ್ಲೈ ಓವರ್ ಬಳಿ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಮಲ್ಲೇಶ್(35) ಎಂದು ಗುರುತಿಸಲಾಗಿದೆ. Read more…

BREAKING NEWS: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಆರೋಪಿ ಅರೆಸ್ಟ್

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿಯಲ್ಲಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಅರುಣ್ ಚೌಗಲೆ ಬಂಧಿತ ಆರೋಪಿ. Read more…

ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ: ವೈದ್ಯ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಹೆಣ್ಣು ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡಿಸುತ್ತಿದ್ದ ಜಾಲವನ್ನು ಇತ್ತೀಚೆಗೆ ಭೇದಿಸಿ ನಾಲ್ವರನ್ನು ಬಂಧಿಸಿದ್ದ ಬೈಯ್ಯಪ್ಪನಹಳ್ಳಿ ಠಾಣೆ ಪೋಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಚೆನ್ನೈ ಮೂಲದ ವೈದ್ಯ Read more…

ಪೊಲೀಸರ ಮೇಲೆ ಹಲ್ಲೆ ನಡೆಸಿದ 11 ಮಂದಿ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರದ ಬೈತಕೋಲ್ ಪ್ರದೇಶದಲ್ಲಿ ಶನಿವಾರ ರಾತ್ರಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವಕರನ್ನು ಬಂಧಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳಾದ ಗಣೇಶ್, ಹರೀಶ್ ಅವರು ಹಲ್ಲೆಗೊಳಗಾದವರು. Read more…

ನಿತ್ಯ ಯುವತಿ ಅಡ್ಡಗಟ್ಟಿ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ: ದೂರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಯುವಕನ ವಿರುದ್ಧ ದೂರು ದಾಖಲಾಗಿದೆ. ಅಲ್ಲದೆ, ಕೃತ್ಯಕ್ಕೆ Read more…

ನಟ ನಾಗಭೂಷಣ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೋಲಿಸರು 80 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. Read more…

ಗೆಳೆಯನಿಂದಲೇ ಘೋರ ಕೃತ್ಯ: ಪಾರ್ಟಿ ವೇಳೆ ಸ್ನೇಹಿತರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

 ಬೆಂಗಳೂರು: ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ನೇಹಿತನನ್ನು ಕೊಲೆ ಮಾಡಿ ನಾಟಕ ಮಾಡಿದ್ದ Read more…

ಗ್ರಾಹಕರ ಸೋಗಿನಲ್ಲಿ ಸೀರೆ ಕದಿಯುತ್ತಿದ್ದ 6 ಮಹಿಳೆಯರು ಅರೆಸ್ಟ್

ಬೆಳಗಾವಿ: ಗ್ರಾಹಕರ ಸೋಗಿನಲ್ಲಿ ಸೀರೆ ಅಂಗಡಿಗೆ ಬಂದು ದುಬಾರಿ ಬೆಲೆಯ ಸೀರೆಗಳನ್ನು ಕಳವು ಮಾಡುತ್ತಿದ್ದ ಆರು ಮಹಿಳೆಯರು ಸೇರಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಸುನೀತಾ, ರಾಣಿ, Read more…

18 ಖಾತೆ ತೆರೆದು ನಕಲಿ ಚಿನ್ನ ಅಡ ಇಟ್ಟು ಬ್ಯಾಂಕ್ ಗೆ ವಂಚನೆ: ಉಪನ್ಯಾಸಕಿ, ಬ್ಯಾಂಕ್ ಸಿಬ್ಬಂದಿ ಸೇರಿ ನಾಲ್ವರು ಅರೆಸ್ಟ್

ಶಿವಮೊಗ್ಗ: ವಿವಿಧ ಬ್ಯಾಂಕುಗಳಲ್ಲಿ ನಕಲಿ ಚಿನ್ನ ಅಡ ಇಟ್ಟು ಮೋಸ ಮಾಡಿದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಮಲವಗೊಪ್ಪ ನಿವಾಸಿ ಗಗನ್, ಆತನ ಪತ್ನಿ Read more…

BREAKING : ಕೋಲಾರದಲ್ಲಿ ಕೊಲೆ ಕೇಸ್ ನ ಇಬ್ಬರು ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ : ಕೋಲಾರದಲ್ಲಿ ಅಪ್ರಾಪ್ತ ಬಾಲಕ ಕಾರ್ತಿಕ್ ಸಿಂಗ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿರುವ ಘಟನೆ ನಡೆದಿದೆ. ಕೋಲಾರದಲ್ಲಿ ಇಂದು ಕಾರ್ತಿಕ್ Read more…

ಶಿವಮೊಗ್ಗ ಅನುಮಾನಾಸ್ಪದ ಬಾಕ್ಸ್ ಪ್ರಕರಣಕ್ಕೆ ಟ್ವಿಸ್ಟ್: ಇಬ್ಬರು ಅರೆಸ್ಟ್

ಶಿವಮೊಗ್ಗ: ರೈಲ್ವೆ ನಿಲ್ದಾಣದ ಬಳಿ ಎರಡು ಅನುಮಾನಾಸ್ಪದ ಬಾಕ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಠಾಣೆ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಭದ್ರಾವತಿ ಮೂಲದ ನಜರುಲ್ಲಾ, ತಿಪಟೂರು ಮೂಲದ ಜಬಿವುಲ್ಲಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...