alex Certify ಪೊಲೀಸರು | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಂಕೆ ಕೊಂಬು, ಆನೆ ದಂತ, ಎರಡು ತಲೆ ಹಾವು ವಶ: ಐವರು ಅರೆಸ್ಟ್

ಬೆಂಗಳೂರು: ವೈಯಾಲಿ ಕಾವಲ್ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜಿಂಕೆ ಕೊಂಬು, ಆನೆ ದಂತ, ಎರಡು ತಲೆಯ ಹಾವು ಮಾರಾಟ ಮಾಡುತ್ತಿದ್ದ ಐವರು Read more…

BIG BREAKING: ಗಣಿ ಅಧಿಕಾರಿ ಪ್ರತಿಮಾ ಕೊಲೆ ಆರೋಪಿ ವಶಕ್ಕೆ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೆ.ಎಸ್. ಪ್ರತಿಮಾ(43) ಅವರನ್ನು ಉಸಿರುಗಟ್ಟಿಸಿ ಕತ್ತು ಕೊಯ್ದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

BIG NEWS: ಪಾಕಿಸ್ತಾನ-ಬಾಂಗ್ಲಾದೇಶ ವಿಶ್ವಕಪ್ ಪಂದ್ಯದ ವೇಳೆ ಹಾರಾಡಿದ ಪ್ಯಾಲೆಸ್ತೀನ್ ಧ್ವಜ: ನಾಲ್ವರು ಅರೆಸ್ಟ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜವನ್ನು ಬೀಸಿದ್ದಕ್ಕಾಗಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು Read more…

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ಮಗು ರಕ್ಷಣೆ, ಮಹಿಳೆ ಅರೆಸ್ಟ್

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಿಂದ ಮಗು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಮಹಿಳಾ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಗು ರಕ್ಷಣೆ ಮಾಡಿದ್ದಾರೆ. ಕೋಲಾರ ಗಡಿ ಭಾಗದ Read more…

ಮಾರಕಾಸ್ತ್ರದಿಂದ ಹೊಡೆದು ಬ್ಯೂಟಿಷಿಯನ್ ಹತ್ಯೆ

ಕಲಬುರಗಿ: ಕಲಬುರ್ಗಿಯ ಕೇಂದ್ರ ಬಸ್ ನಿಲ್ದಾಣ ಸಮೀಪ ಶಾಂತಿನಗರದಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶಾಹಿನ್ ಬಾನು(35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. Read more…

SHOCKING: ಬೆಟ್ಟದ ಮೇಲೆ ಕೊಳೆತ ಸ್ಥಿತಿಯಲ್ಲಿ ವಕೀಲನ ಶವ ಪತ್ತೆ

ಬಾಗಲಕೋಟೆ: ನಾಪತ್ತೆಯಾದ ವಕೀಲರೊಬ್ಬರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಕಂಡು ಬಂದಿದೆ. ಗಿರೀಶ್ ಕಾಡಣ್ಣವರ(38) ಕೊಲೆಯಾದ ವಕೀಲ ಎಂದು ಹೇಳಲಾಗಿದೆ. ಗ್ರಾಮದ ವಾರಿಮಲ್ಲಯ್ಯನ ಗುಡಿ ಬೆಟ್ಟದ ಮೇಲೆ ಕೊಳೆತ ಸ್ಥಿತಿಯಲ್ಲಿ Read more…

SHOCKING: ಹಾಡಹಗಲೇ ಬ್ಯಾಂಕ್ ಗೆ ನುಗ್ಗಿ 5 ಲಕ್ಷ ರೂ. ದೋಚಿ ಪರಾರಿ

ಚಾಮರಾಜನಗರ: ಹಾಡಹಗಲೇ ಕೆನರಾ ಬ್ಯಾಂಕ್ ಗೆ ನುಗ್ಗೆ 5 ಲಕ್ಷ ರೂ. ದೋಚಿ ಪರಾರಿಯಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಿಬ್ಬಂದಿ ರೀತಿ ಬ್ಯಾಂಕಿನ ಕ್ಯಾಶ್ ಕೌಂಟರ್ ಪ್ರವೇಶಿಸಿದ ದುಷ್ಕರ್ಮಿ Read more…

ಪ್ರಚೋದನಕಾರಿ ಭಾಷಣ ಮಾಡಿದ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಸ್

ಶಿವಮೊಗ್ಗ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ Read more…

ರಾಗಿ ಗುಡ್ಡದಲ್ಲಿ ಗಲಭೆ ಪ್ರಕರಣ: ನಾಲ್ವರು ಪೊಲೀಸರ ತಲೆದಂಡ

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡ ಬಡಾವಣೆಯಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ದಾವಣಗೆರೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ Read more…

SHOCKING: ವಿಸರ್ಜನಾ ಮೆರವಣಿಗೆಯಲ್ಲಿ ‘ಈ ಗಣೇಶ ಬಲಿ ಕೇಳುತ್ತಿದೆ’ ಎಂದು ಘೋಷಣೆ ಕೂಗಿ ಹತ್ಯೆಗೈದ ದುಷ್ಕರ್ಮಿಗಳು

ಬೆಂಗಳೂರು: ಆಡುಗೋಡಿಯ ರಾಮಾಂಜನೇಯ ದೇವಾಲಯ ರಸ್ತೆಯಲ್ಲಿ ಗಣೇಶ ವಿಸರ್ಜನೆ ವೇಳೆ ಓರ್ವನನ್ನು ಹತ್ಯೆ ಮಾಡಲಾಗಿದೆ. ಲಾಂಗ್, ಮಚ್ಚಿನಿಂದ ಕೊಚ್ಚಿ ದುಷ್ಕರ್ಮಿಗಳು ಶ್ರೀನಿವಾಸ ಎಂಬುವನನ್ನು ಹತ್ಯೆ ಮಾಡಿದ್ದಾರೆ. ಜಗಳ ಬಿಡಿಸಲು Read more…

ದೇವರ ಮೂರ್ತಿ ಧ್ವಂಸಗೊಳಿಸಿದ ಕಿಡಿಗೇಡಿ ಅರೆಸ್ಟ್

ವಿಜಯಪುರ: ವಿಜಯಪುರ ಜಿಲ್ಲೆಯ ಆಲಮಟ್ಟಿ ಸಮೀಪ ಚಿಮ್ಮಲಗಿ ಭಾಗ-1ಎ ಗ್ರಾಮದ ಹನುಮಂತ ದೇವಾಲಯದ ಆವರಣದಲ್ಲಿ ಸ್ಥಾಪಿಸಲು ತಂದಿಡಲಾಗಿದ್ದ ದೇವರಮೂರ್ತಿಗಳನ್ನು ಯುವಕನೊಬ್ಬ ಹಾನಿಗೊಳಿಸಿದ್ದಾನೆ. ಆರೋಪಿಯನ್ನು ಆಲಮಟ್ಟಿ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ Read more…

ಖಾಸಗಿ ಫೋಟೋ ಬಹಿರಂಗಪಡಿಸುವುದಾಗಿ ಬೆದರಿಸಿ ಪ್ರಿಯತಮೆಯನ್ನೇ ಸ್ನೇಹಿತನಿಗೆ ಒಪ್ಪಿಸಿದ ಪ್ರಿಯಕರ

ರಾಮನಗರ: ಪ್ರಿಯತಮೆಯ ಖಾಸಗಿ ಫೋಟೋ ಬಹಿರಂಗಪಡಿಸುವುದಾಗಿ ಬೆದರಿಸಿ ಆಕೆಯನ್ನು ಸ್ನೇಹಿತನಿಗೆ ಪ್ರಿಯಕರನೇ ಒಪ್ಪಿಸಿದ ಘಟನೆ ನಡೆದಿದ್ದು, ಇಬ್ಬರನ್ನು ಐಜೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜು(21), ರವಿ(33) ಬಂಧಿತ ಆರೋಪಿಗಳು. Read more…

SHOCKING: ಪಾರ್ಕ್ ನಲ್ಲಿ ಜೊತೆಯಾಗಿದ್ದ ಜೋಡಿಗೆ ಬೆದರಿಸಿ ಹಣ ಪಡೆದು ಸೆಕ್ಸ್ ಗೆ ಬೇಡಿಕೆ ಇಟ್ಟ ಪೊಲೀಸರು

ಲಖ್ನೋ: ಉತ್ತರಪ್ರದೇಶದ ಗಾಜಿಯಾಬಾದ್‌ ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಬ್ಬರು ಪೊಲೀಸರು ಉದ್ಯಾನವನದಲ್ಲಿ ಸುತ್ತಾಡುತ್ತಿದ್ದ ನಿಶ್ಚಿತಾರ್ಥವಾದ ಜೋಡಿಗೆ ಕಿರುಕುಳ ನೀಡಿದ್ದಾರೆ. ಅಲ್ಲದೇ ಪೊಲೀಸರು ತಮ್ಮೊಂದಿಗೆ ಲೈಂಗಿಕ ಕ್ರಿಯೆ Read more…

SHOCKING: ದೂರು ನೀಡಲು ಹೋದ ಮಹಿಳೆಗೆ ಮಾದಕ ದ್ರವ್ಯ ನೀಡಿ ಕಾರ್ ನಲ್ಲೇ ಪೊಲೀಸರಿಂದ ಅತ್ಯಾಚಾರ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಪೊಲೀಸರು ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್‌ ಪೆಕ್ಟರ್‌ ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ Read more…

SHOCKING: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಮೂರೂವರೆ ಕೆಜಿ ಚಿನ್ನ, 10 ಲಕ್ಷ ನಗದು ಕಳವು

ಬೆಂಗಳೂರು: ಬೆಂಗಳೂರಿನ ತಿಲಕ್ ನಗರದ ಎಸ್.ಆರ್.ಕೆ. ಗಾರ್ಡನ್ ನಲ್ಲಿ ಮನೆ ಬೀಗ ಮುರಿದು 3.5 ಕೆಜಿ ಚಿನ್ನ, 10 ಲಕ್ಷ ರೂಪಾಯಿ ನಗದು ಕಳವು ಮಾಡಲಾಗಿದೆ. ಮನೆಯವರು ರಾಮನಗರಕ್ಕೆ Read more…

ಪೊಲೀಸರಿಗೆ ಸತ್ತ ಇಲಿ ಇದ್ದ ತಿಂಡಿ ಪೊಟ್ಟಣ ನೀಡಿದ ಹೋಟೆಲ್ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಬೆಂಗಳೂರು ಬಂದ್ ಭದ್ರತೆಯಲ್ಲಿದ್ದ ಯಶವಂತಪುರ ಸಂಚಾರ ಠಾಣೆ ಪೊಲೀಸರಿಗೆ ನೀಡಿದ್ದ ತಿಂಡಿ ಪೊಟ್ಟಣದಲ್ಲಿ ಸತ್ತ ಇಲ್ಲಿ ಪತ್ತೆಯಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸತ್ತ ಇಲಿ ಮಿಶ್ರಿತ ಆಹಾರ Read more…

ಮಸೀದಿಯೊಳಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಅರೆಸ್ಟ್

ಮಂಗಳೂರು: ರಾತ್ರಿ ವೇಳೆ ಮಸೀದಿ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಓರ್ವನನ್ನು ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) Read more…

ರೈತರ ನಿದ್ದೆಗೆಡಿಸಿದ್ದ ದಾಳಿಂಬೆ ಕಳ್ಳರು, ಖರೀದಿಸಿದ ವ್ಯಾಪಾರಿಗಳು ಅರೆಸ್ಟ್

ಚಿಕ್ಕಬಳ್ಳಾಪುರ: ರೈತರ ನಿದ್ದೆ ಕೆಡಿಸಿದ್ದ ದಾಳಿಂಬೆ ಕಳ್ಳರು ಮತ್ತು ಕಳ್ಳರಿಂದ ದಾಳಿಂಬೆ ಖರೀದಿ ಮಾಡಿದ್ದ ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಕ್ರಾಸ್, ಅಜ್ಜಾವರ, ಚದಲಪುರ, ಸಾಧೇನಹಳ್ಳಿ, ಪಟ್ಟೆನಹಳ್ಳಿ, Read more…

ಹಣಕ್ಕಾಗಿ ಮಾಲೀಕನನ್ನೇ ಕೊಂದ ಮೂವರು 48 ಗಂಟೆಯೊಳಗೆ ಅರೆಸ್ಟ್

ಶಿರಸಿ: ಹಣದ ಆಸೆಗಾಗಿ ಮಾಲೀಕನನ್ನೇ ಕೊಲೆ ಮಾಡಿದ ಮೂವರು ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆ ಶಿರಸಿಯ ಬನವಾಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 42 ಗಂಟೆಯೊಳಗೆ ಆರೋಪಿಗಳನ್ನು Read more…

ಪತ್ನಿ, ಇಬ್ಬರು ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆ ಕತೆ ಕಟ್ಟಿದ ಪತಿ…?

ಚಾಮರಾಜನಗರ: ಪತಿಯಿಂದಲೇ ಪತ್ನಿ, ಇಬ್ಬರು ಮಕ್ಕಳು ಕೊಲೆಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಘಟನೆ ನಡೆದಿದೆ. ತನ್ನ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು Read more…

BIGG NEWS : ಪೊಲೀಸರ ಮಾಧ್ಯಮಗೋಷ್ಠಿಯಲ್ಲಿ ‘ಕೈಪಿಡಿ’ ರಚಿಸಬೇಕು. ಗೃಹ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ಸೂಕ್ಷ್ಮ ಪ್ರಕರಣಗಳಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಲು ಪೊಲೀಸ್ ಅಧಿಕಾರಿಗಳಿಗೆ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಸೂಚನೆಗಳನ್ನು ನೀಡುವ ಕೈಪಿಡಿಯನ್ನು ಸಿದ್ಧಪಡಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ Read more…

ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ಯುವಕನ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ

ಮಂಡ್ಯ: ಮಂಡ್ಯದಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ. ಅಕ್ಷಯ್ ಅಲಿಯಾಸ್ ಗಂಟ್ಲು(22) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮಂಡ್ಯ ಗಾಂಧಿನಗರದ 4ನೇ ಕ್ರಾಸ್ ನಲ್ಲಿ ಘಟನೆ Read more…

ತಡರಾತ್ರಿ ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ ಪವನ್ ಕಲ್ಯಾಣ್

ಹೈದರಾಬಾದ್: ಶನಿವಾರ ತಡರಾತ್ರಿ ಎನ್‌ಟಿಆರ್ ಜಿಲ್ಲೆಯ ಆಂಧ್ರಪ್ರದೇಶ-ತೆಲಂಗಾಣ ಗಡಿಯಲ್ಲಿ ಜನಸೇನಾ ಪಕ್ಷದ(ಜೆಎಸ್‌ಪಿ) ಅಧ್ಯಕ್ಷ ಪವನ್ ಕಲ್ಯಾಣ್ ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಪವನ್ ಕಲ್ಯಾಣ್ ಅವರ ಬೆಂಗಾವಲು ವಾಹನವನ್ನು Read more…

ತನಿಖೆಯಲ್ಲಿ ಬಯಲಾಯ್ತು ತಾಯಿ, ಮಗನ ಜೋಡಿ ಕೊಲೆ ರಹಸ್ಯ: ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ರವೀಂದ್ರನಾಥ ಗುಡ್ಡೆಯಲ್ಲಿ ನಡೆದಿದ್ದ ತಾಯಿ, ಮಗನ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನವನೀತಾ(35), ಸಾಯಿ ಸೃಜನ್(8) Read more…

SHOCKING: ಸ್ಕ್ಯಾನಿಂಗ್ ವೇಳೆ ವಿವಸ್ತ್ರಗೊಳಿಸಿ ಆಸ್ಪತ್ರೆಯಲ್ಲೇ ಲೈಂಗಿಕ ದೌರ್ಜನ್ಯ

ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದ್ದು ಕೊಡಿಗೇಹಳ್ಳಿ ಪೊಲೀಸರು ಆಸ್ಪತ್ರೆಯ ಸಿಬ್ಬಂದಿ ಅಶೋಕ್ ಎಂಬುವನನ್ನು ಬಂಧಿಸಿದ್ದಾರೆ. ಆಗಸ್ಟ್ 3ರಂದು ಅನಾರೋಗ್ಯದ Read more…

ಸೋರಿಕೆಯಾಯ್ತು ಖಾಸಗಿ ಫೋಟೋ: ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ

ಕೌಶಂಬಿ: ಉತ್ತರ ಪ್ರದೇಶದ ಕೌಶಂಬಿಯಲ್ಲಿ ತನ್ನ ಖಾಸಗಿ ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆ ಆಗಿದ್ದರಿಂದ 17 ವರ್ಷದ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೌಶಂಬಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಘಟನೆ ನಡೆದಿದೆ. ಬಾಲಕಿ Read more…

ಪ್ರವಾಸಕ್ಕೆ ಕರೆದೊಯ್ದು ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ

ಶಿವಮೊಗ್ಗ: ಅಪ್ರಾಪ್ತೆಯನ್ನು ಪುಸಲಾಯಿಸಿ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದ ಇಬ್ಬರು ಯುವಕರು ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಜಿಲ್ಲೆ ಸಾಗರ ಪೇಟೆ Read more…

BIG NEWS: ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಮಹಿಳೆ; ರಸ್ತೆ ಮಧ್ಯೆಯೇ ಹೈಡ್ರಾಮಾ

ಉಡುಪಿ: ಮಹಿಳೆಯೊಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿ, ರಸ್ತೆಯಲ್ಲಿಯೇ ಹೈಡ್ರಾಮಾ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ನಡೆದಿದೆ. ಕೋಟೇಶ್ವರ ಮುಖ್ಯ ರಸ್ತೆಯಲ್ಲಿ ಸರೋಜಾ ದಾಸ್ Read more…

ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದವನಿಗೆ ಗುಂಡೇಟು

ರಾಮನಗರ: ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದವನ ಮೇಲೆ ಫೈರಿಂಗ್ ಮಾಡಲಾಗಿದೆ. ಹಲ್ಲೆ ನಡೆಸಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿ ಮತಿನ್ ಕಾಲಿಗೆ ಗುಂಡು ಹಾರಿಸಲಾಗಿದೆ. ರಾಮನಗರ Read more…

BIGG NEWS : ಬೆಂಗಳೂರು ಪೊಲೀಸರ ಭರ್ಜರಿ ಬೇಟೆ : 7 ಮಂದಿ ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ 7 ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ದೆಹಲಿಯಿಂದ ಡ್ರಗ್ಸ್ ಆಮದು ಮಾಡಿಕೊಂಡು ಬೆಂಗಳೂರಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...