alex Certify ಪೊಲೀಸರು | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಸಮಸ್ಯೆ ಪರಿಹರಿಸುವುದಾಗಿ ಲಕ್ಷಾಂತರ ವಂಚನೆ: ಜ್ಯೋತಿಷಿಗಳು ಅರೆಸ್ಟ್

ವಿಜಯಪುರ: ಜ್ಯೋತಿಷ್ಯ ಹೇಳಿ ಸಮಸ್ಯೆಗೆ ಪರಿಹಾರ ಕಲ್ಪಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಮೂವರು ಜ್ಯೋತಿಷಿಗಳನ್ನು ವಿಜಯಪುರ ಜಿಲ್ಲೆ ತಿಕೋಟಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.67 ಲಕ್ಷ ರೂ. Read more…

ಹಾಸ್ಟೆಲ್ ನಲ್ಲಿ ಬೀಟ್ ಪೊಲೀಸರ ದುರ್ವರ್ತನೆ: ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

ಹಾಸನ: ಹಾಸನದ ವಿದ್ಯಾನಗರದ ಮೆಟ್ರಿಕ್ ನಂತರ ಬಾಲಕರ ಹಾಸ್ಟೆಲ್ ನಲ್ಲಿ ಪೊಲೀಸರು ದುರ್ವರ್ತನೆ ತೋರಿದ ಆರೋಪ ಕೇಳಿ ಬಂದಿದೆ. ರಾತ್ರಿ ಗಸ್ತಿನಲ್ಲಿ ಪೊಲೀಸರು ಕಾನೂನು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ Read more…

ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಗೆ ನಿರ್ಬಂಧ ಹೇರಿದ ಮೊದಲ ದಿನವೇ ಭಾರಿ ದಂಡ ವಸೂಲಿ: 137 ಪ್ರಕರಣ ದಾಖಲು

ರಾಮನಗರ: ಬೆಂಗಳೂರು –ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಗೆ ನಿರ್ಬಂಧ ಹೇರಿದ ಮೊದಲ ದಿನವೇ ಭಾರಿ ದಂಡ ವಸೂಲಿ ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ Read more…

ರಾತ್ರೋರಾತ್ರಿ ರೈಲ್ವೆ ಹಳಿ ಕಂಬಿಗಳನ್ನೇ ದೋಚಿದ ಕಳ್ಳರು

ಬೆಂಗಳೂರು: ರೈಲ್ವೆ ಹಳಿಯ ಕಂಬಿಗಳನ್ನು ರಾತ್ರಿ ವೇಳೆ ಕಳವು ಮಾಡಿ ಮಾರಾಟ ಮಾಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಬೆಂಗಳೂರಿನಿಂದ ತಮಿಳುನಾಡಿಗೆ ಹೊಸ ರೈಲ್ವೆ ಹಳಿ ಮಾರ್ಗದ ಕಾಮಗಾರಿ ನಡೆಯುತ್ತಿದ್ದು, Read more…

ಶಿವಮೊಗ್ಗದಲ್ಲಿ ಸಂಬಂಧಿಯಿಂದಲೇ ವ್ಯಕ್ತಿ ಕೊಲೆ

ಶಿವಮೊಗ್ಗ: ಶಿವಮೊಗ್ಗದ ವಿದ್ಯಾನಗರ ಬಡಾವಣೆಯ 5ನೇ ಕ್ರಾಸ್ ಸುಭಾಷ್ ನಗರದಲ್ಲಿ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದೆ. ಜ್ಞಾನೇಶ್ವರ(45) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ರಸ್ತೆ ಬದಿಯಲ್ಲಿ ಬ್ಯಾಗ್ ರಿಪೇರಿ ಮಾಡಿಕೊಂಡಿದ್ದ Read more…

ಕಾಲೇಜ್ ಗೋಡೆ ಮೇಲೆ ಅಶ್ಲೀಲ ಬರಹ ಕೇಸ್: ಫೋಟೋ ಹರಿಬಿಟ್ಟು ಬಾಲಕಿಯರ ಜೀವನಕ್ಕೆ ಕುತ್ತು ತಂದಿದ್ದ ಆರೋಪಿ ಅರೆಸ್ಟ್

ಕೊಪ್ಪಳ: ಕಾಲೇಜಿನ ಗೋಡೆ ಮೇಲೆ ಅಶ್ಲೀಲ ಬರಹ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. 27 ವರ್ಷದ ಮೆಹಬೂಬ್ ಹಸನ್ ಸಾಬ್ ಸಿಕಲಗಾರ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಕೊಪ್ಪಳ ಜಿಲ್ಲೆಯ Read more…

ಹುಡುಗಿಯರನ್ನು ಚುಡಾಯಿಸಿದ ಯುವಕರಿಗೆ ಬಿತ್ತು ಧರ್ಮದೇಟು: ವಿಡಿಯೋ ವೈರಲ್

ಮಂದಸೌರ್ (ಮಧ್ಯಪ್ರದೇಶ): ಹುಡುಗಿಯರನ್ನು ಚುಡಾಯಿಸಿದ್ದ ಇಬ್ಬರು ಯುವಕರನ್ನು ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿದ್ದಲ್ಲದೆ, ಅವರ ತಲೆ ಬೋಳಿಸಿದ ಘಟನೆ ಮಂಗಳವಾರ ಸಂಜೆ ಮಧ್ಯಪ್ರದೇಶದ ಮಂಡಸೌರ್ ಜಿಲ್ಲೆಯ ಶಮ್‌ಗಢ ತೆಹಸಿಲ್‌ನಲ್ಲಿ ನಡೆದಿದೆ. Read more…

BREAKING: ಕದ್ದ ಜೆಸಿಬಿ ಬಳಸಿ ಎಟಿಎಂ ಧ್ವಂಸ, ಹಣ ದೋಚಲು ವಿಫಲ ಯತ್ನ

ಶಿವಮೊಗ್ಗ: ಶಿವಮೊಗ್ಗದಲ್ಲಿ ಜೆಸಿಬಿ ಬಳಸಿ ಎಟಿಎಂನಿಂದ ಹಣ ದೋಚಲು ವಿಫಲ ಯತ್ನ ನಡೆಸಲಾಗಿದೆ. ಪೊಲೀಸರನ್ನು ಕಂಡ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ. ಶಿವಮೊಗ್ಗದ ವಿನೋಬನಗರ ಶಿವಾಲಯದ ಮುಂಭಾಗವಿರುವ ಅಕ್ಸಿಸ್ ಬ್ಯಾಂಕ್ Read more…

ಆಸ್ಪತ್ರೆಯಲ್ಲಿ ಬಿಲ್ ಕಟ್ಟಲು ನಿಂತಿದ್ದ ಮಹಿಳೆ ಸರ ದೋಚಿದ ಕಳ್ಳಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ದೋಚಿದ್ದ ಕಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಜು. 19 ರಂದು ಮಧ್ಯಾಹ್ನ ಶಿವಮೊಗ್ಗ ಟೌನ್ ನ ವಾಸಿ 27  ವರ್ಷದ Read more…

ದೇಶಕ್ಕಾಗಿ ಹೋರಾಡಿದರೂ ಪತ್ನಿಯನ್ನು ರಕ್ಷಿಸಲು ಸಾಧ್ಯವಾಗಲಿಲ್ಲ: ದುಃಖಿಸಿದ ನಗ್ನ ಮೆರವಣಿಗೆ ಸಂತ್ರಸ್ತೆಯ ಪತಿ

ಮಣಿಪುರದ ಕಾಂಗ್‌ಪೋಕ್ಪಿಯಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಕಿರುಕುಳ ನೀಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಭಾರಿ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ Read more…

ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆ ತಂದಿದ್ದ ಕೈದಿಗೆ ಗಾಂಜಾ ಕೊಡಲು ಬಂದವ ಅರೆಸ್ಟ್

ಶಿವಮೊಗ್ಗ: ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ಕರೆ ತಂದಿದ್ದ ಕೈದಿಗೆ ಗಾಂಜಾ ಕೊಡಲು ಬಂದಿದ್ದ ವ್ಯಕ್ತಿಯನ್ನು ಡಿಎಆರ್ ಪೊಲೀಸರು ಹಿಡಿದು ದೊಡ್ಡಪೇಟೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಜಿಲಾನ್ ಗಾಂಜಾ ಕೊಡಲು Read more…

ಚಲಿಸುತ್ತಿದ್ದ ಆಂಬುಲೆನ್ಸ್ ನಲ್ಲಿ ಮದ್ಯ ಸೇವಿಸಿದ ಪೊಲೀಸರು….! ವಿಡಿಯೋ ವೈರಲ್

ಪೊಲೀಸರು ಅಂದ್ರೆ ಶಿಸ್ತಿನ ಸಿಪಾಯಿಗಳು, ಕಾನೂನು ಪರಿಪಾಲಕರು ಎಂದೇ ಭಾವಿಸಲಾಗಿದೆ. ಆದರೆ ಆಂಬುಲೆನ್ಸ್ ನೊಳಗೇ ಪೊಲೀಸರು ಮದ್ಯ ಸೇವಿಸಿರೋ ಘಟನೆ ಪಂಜಾಬ್ ನಲ್ಲಿ ನಡೆದಿದೆ.‌ ಈ ವಿಡಿಯೋ ಸಾಮಾಜಿಕ Read more…

ಬದುಕಿಗೆ ವಿದಾಯ ಹೇಳುವುದಾಗಿ ವಾಟ್ಸಾಪ್ ನಲ್ಲಿ ಸಂದೇಶ ಹಾಕಿ ಸರ್ಕಾರಿ ನೌಕರ ನಾಪತ್ತೆ

ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಶಿವಮೊಗ್ಗದಲ್ಲಿ ಸರ್ಕಾರಿ ನೌಕರರು ನಾಪತ್ತೆಯಾಗಿದ್ದಾರೆ. ಎನ್‌ಪಿಎಸ್ ನೌಕರರ ಸಂಘದ ಶಿವಮೊಗ್ಗ ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ್ ನಾಪತ್ತೆಯಾದವರು. ಬದುಕಿಗೆ ವಿದಾಯ ಹೇಳುವುದಾಗಿ ವಾಟ್ಸಾಪ್ Read more…

BREAKING : 26/11 ಮಾದರಿಯಲ್ಲಿ ಮತ್ತೊಂದು ದಾಳಿ : ಮುಂಬೈ ಪೊಲೀಸರಿಗೆ ಬೆದರಿಕೆ ಕರೆ!

ಮುಂಬೈ : 26/11 ರ ಮಾದರಿಯಲ್ಲಿ ಮತ್ತೊಂದು ದಾಳಿ ಮಾಡಲಾಗುವುದು ಎಂದು ಮಹಾರಾಷ್ಟ್ರದ ಪೊಲೀಸರಿಗೆ ಅಪರಿಚಿತನೊಬ್ಬ ಬೆದರಿಕೆ ಕರೆ ಮಾಡಿರುವ ಘಟನೆ ನಡೆದಿದೆ. ಬೆದರಿಕೆ ಕರೆ ಹಿನ್ನೆಲೆಯಲ್ಲಿ ವರ್ಲಿ Read more…

BREAKING: ಮನೆಯಲ್ಲೇ ಮಹಿಳಾ ಟೆಕ್ಕಿ ಆತ್ಮಹತ್ಯೆ: ಪತಿ ಪೊಲೀಸ್ ವಶಕ್ಕೆ

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಮಹಿಳಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 30 ವರ್ಷದ ದಿವ್ಯಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಗಿಪಾಳ್ಯ ಪತಿಯ ಮನೆಯ Read more…

BREAKING: ಬೆಂಗಳೂರಲ್ಲಿ ನಿವೃತ್ತ ಐಟಿ ಉದ್ಯೋಗಿ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ನಿವೃತ್ತ ಐಟಿ ಉದ್ಯೋಗಿ ಕೊಲೆ ಮಾಡಲಾಗಿದೆ. ವೆಂಕಟೇಶ್ ಕೊಲೆಯಾದವರು ಎಂದು ಹೇಳಲಾಗಿದೆ. ಜೆಪಿ ನಗರದ 28ನೇ ಕ್ರಾಸ್ ಮನೆಯಲ್ಲಿ ವೆಂಕಟೇಶ್ ಅವರನ್ನು ಹತ್ಯೆ ಮಾಡಲಾಗಿದೆ. ದಂಪತಿ Read more…

ಪ್ರಿಯತಮೆ ಮೇಲೆ ಸ್ನೇಹಿತರಿಂದ ಅತ್ಯಾಚಾರ: ಪ್ರಿಯಕರನಿಂದಲೇ ಸಾಥ್

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಸ್ಸಾಂನಿಂದ ಬೆಂಗಳೂರಿಗೆ ಯುವತಿ ಕರೆತಂದಿದ್ದ ಪ್ರಿಯಕರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಜತೆಗೆ ತನ್ನ ಸ್ನೇಹಿತರು ಅತ್ಯಾಚಾರ ಎಸಗಲು ಸಹಕಾರ ನೀಡಿದ್ದಾನೆ. ಅಸ್ಸಾಂ ಮೂಲದ Read more…

ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ

ಶಿವಮೊಗ್ಗ: ನೇಣು ಹಾಕಿಕೊಂಡ ಸ್ಥಿತಿಯಲ್ಲಿ ದಂಪತಿ ಶವ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಜನ್ನಾಪುರದಲ್ಲಿ ಗುರುವಾರ ಘಟನೆ ನಡೆದಿದೆ. ಜನ್ನಾಪುರದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಕೆ.ಎಸ್. ಮಧು(27) ಮತ್ತು Read more…

Video | ಲಂಚ ಪಡೆಯುವಾಗಲೇ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಪೊಲೀಸ್;‌ ಬಂಧನದ ವೇಳೆ ʼಹೈಡ್ರಾಮಾʼ

ನವದೆಹಲಿ: ಲಂಚ ಕೇಳುತ್ತಿದ್ದ ಆರೋಪದ ಮೇಲೆ ಇಬ್ಬರು ಮುಖ್ಯ ಪೇದೆಗಳನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಬಂಧಿಸಿದೆ. ಆ ನಂತರ ದೊಡ್ಡ ಹೈಡ್ರಾಮವೇ ನಡೆದಿದೆ. ಲಂಚ ಪಡೆದ Read more…

ಪ್ರಾಣವನ್ನೇ ಪಣಕ್ಕಿಟ್ಟು ಪ್ರವಾಹದಲ್ಲಿ ಸಿಲುಕಿದ್ದ ನಾಯಿಮರಿಯನ್ನು ರಕ್ಷಿಸಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ವೈರಲ್

ಉತ್ತರ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರನ್ನು ಸುರಕ್ಷಿತ ಸ್ಥಳದೆಡೆಗೆ ರವಾನಿಸಲಾಗಿದೆ. ಈ ನಡುವೆ ನಾಯಿಮರಿಯೊಂದನ್ನು ರಕ್ಷಿಸಿ, ಮಾನವೀಯತೆ ಮೆರೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ಏರೋನಿಕ್ಸ್ ಎಂಡಿ, ಸಿಇಒ ಕೊಲೆ ಪ್ರಕರಣ: ಆಮ್ ಆದ್ಮಿ ಪಕ್ಷದ ಮುಖಂಡ ಅರೆಸ್ಟ್

ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ ನೆಟ್ ಕಂಪನಿ ಮಾಲೀಕ, ಆಮ್ ಆದ್ಮಿ ಪಕ್ಷದ ಮುಖಂಡ ಅರುಣ್ ಕುಮಾರನನ್ನು ಅಮೃತಹಳ್ಳಿ ಠಾಣೆ Read more…

ರಾತ್ರಿ ವೇಳೆ ಹೊಂಚು ಹಾಕಿ ಒಂಟಿ ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಮೂವರು ಅರೆಸ್ಟ್

ಬೆಂಗಳೂರು: ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ನಗದು, ಮಾರಕಾಸ್ತ್ರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಡೆಲಿವರಿ ಬಾಯ್ Read more…

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ಸುಲಿಗೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಸುಲಿಗೆ ಆರೋಪಿ ಮೇಲೆ ಶೇಷಾದ್ರಿಪುರಂ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರೋಪಿ Read more…

ತನಿಖೆಯಲ್ಲಿ ಬಯಲಾಯ್ತು ಜೈನಮುನಿ ಹತ್ಯೆ ರಹಸ್ಯ: ಆಶ್ರಮದಲ್ಲೇ ಹತ್ಯೆ, ಅಲ್ಲೇ ಶವ ಕತ್ತರಿಸಿ ಬಟ್ಟೆಯಲ್ಲಿ ಸುತ್ತಿ ಎಸೆದ ಆಪ್ತ

ಬೆಳಗಾವಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ. ನಾರಾಯಣ ಮಾಳಿ, ಹುಸೇನ್ ಢಲಾಯತ್ ಬಂಧಿತ ಆರೋಪಿಗಳು. ರಾಯಭಾಗ Read more…

ಶಿವಾಜಿನಗರ ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ: ಪರಿಶೀಲನೆ ಬಳಿಕ ನಿಟ್ಟುಸಿರು ಬಿಟ್ಟ ಜನ

ಬೆಂಗಳೂರು: ಬೆಂಗಳೂರಿನ ಶಿವಾಜಿನಗರ ಮಸೀದಿಯಲ್ಲಿ ಬಾಂಬ್ ಇಡಲಾಗಿದೆ ಎಂದು ರಾತ್ರಿ 11 ಗಂಟೆಗೆ ಬೆದರಿಕೆ ಕರೆ ಬಂದಿದೆ. ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿ Read more…

ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ

ಬೆಂಗಳೂರು: ತಲಘಟ್ಟಪುರದಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ ಪತ್ನಿ ಸೇರಿ ಐವರು ಆರೋಪಿಗಳನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ಪತ್ನಿ Read more…

ಪತ್ನಿ ಮೇಲೆ ಅನುಮಾನ: ರೌಡಿಶೀಟರ್ ನಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ಪತ್ನಿ ಮೇಲೆ ಅನುಮಾನ ಪಟ್ಟು ಪತಿ ಚಾಕುವಿನಿಂದ ಇರಿದಿದ್ದಾನೆ. ನಿನ್ನೆ ರಾತ್ರಿ ಜಗಳದ ವೇಳೆ ಪತ್ನಿ ಪ್ರಿಯಾಂಕಾಗೆ ಪತಿ ದಯಾನಂದ ಅಲಿಯಾಸ್ ನಂದ ಚಾಕುವಿನಿಂದ ಇರಿದಿದ್ದಾನೆ. ಆರೋಪಿ Read more…

ರೀಲ್ ಅಲ್ಲ ರಿಯಲ್….! ತಾಳಿ ಕಟ್ಟುವ ಕೆಲ ಕ್ಷಣಗಳ ಮುನ್ನ ವಧುವನ್ನು ಎಳೆದೊಯ್ದ ಪೊಲೀಸರು

ಕೇರಳದಲ್ಲಿ ನಡೆದ ನಾಟಕೀಯ ಘಟನೆಯೊಂದರಲ್ಲಿ ಅಂತರ್ ಧರ್ಮೀಯ ಜೋಡಿ ಮದುವೆಯಾಗುವ ಕೆಲ ಕ್ಷಣಗಳ ಮೊದಲು ವಧುವನ್ನು ಪೊಲೀಸರು ಬಲವಂತವಾಗಿ ಕರೆದೊಯ್ದಿದ್ದಾರೆ. ತಿರುವನಂತಪುರಂನ ಕೋವಲಂ ಬಳಿಯ ದೇವಸ್ಥಾನದಲ್ಲಿ ಈ ಘಟನೆ Read more…

ಟ್ರ್ಯಾಕ್ಸರ್ ಹರಿಸಿ ಪೊಲೀಸ್ ಕೊಲೆ: ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಸಿಪಿಐ, ಪಿಎಸ್ಐ ಸೇರಿ ಮೂವರು ಸಸ್ಪೆಂಡ್

ಕಲಬುರಗಿ: ಮರಳು ಸಾಗಣೆ ಟ್ರ್ಯಾಕ್ಟರ್ ಹರಿಸಿ ಹೆಡ್ ಕಾನ್ಸ್ಟೇಬಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ ಆರೋಪದಡಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಜೇವರ್ಗಿ ಸಿಪಿಐ ಭೀಮನಗೌಡ ಬಿರಾದಾರ, Read more…

ಮದುವೆಗೆ ಹೋಗಲಾರದೇ ಪರದಾಡಿದ ವಧು; ಸಹಾಯಕ್ಕೆ ಬಂದ ಪೊಲೀಸರು….!

ಮದುವೆಯ ದಿನವನ್ನು ದಂಪತಿಗೆ ಅತ್ಯಂತ ವಿಶೇಷ ದಿನವೆಂದು ಪರಿಗಣಿಸಲಾಗುತ್ತದೆ. ಆದರೆ ಈ ದಿನ ಏನಾದರೂ ಎಡವಟ್ಟು ಆದರೆ ಮಾತ್ರ ಜೀವನ ಪರ್ಯಂತ ನೆನಪಿನಲ್ಲಿ ಉಳಿಯುತ್ತದೆ. ಅಂಥದ್ದೇ ಒಂದು ಎಡವಟ್ಟಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...