alex Certify ಪೊಲೀಸ್ ಅಧಿಕಾರಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್‌ ದಾಖಲೆ ಪತ್ರಗಳಿಲ್ಲ ಎಂದು ದಂಡ ವಿಧಿಸಿದ ಪೊಲೀಸ್‌; ಠಾಣೆಗೆ ಮೀಟರ್‌ ಇಲ್ಲ ಎಂದು ಪವರ್‌ ಕಟ್‌ ಮಾಡಿದ ಲೈನ್‌ಮ್ಯಾನ್‌ !

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ “ಸೇರಿಗೆ ಸವ್ವಾ ಸೇರು” ಎಂಬಂತಹ ವಿಲಕ್ಷಣ ಘಟನೆ ಇದು. ಲೈನ್‌ಮ್ಯಾನ್‌ ಒಬ್ಬಾತನ ಬೈಕ್‌ಗೆ ದಾಖಲೆ ಪತ್ರಗಳಲ್ಲಿ ಎಂದು ಪೊಲೀಸ್‌ ಅಧಿಕಾರಿ ದಂಡ Read more…

ಹಬ್ಬದ ದಿನದಂದೂ ಬಲೂನು ಮಾರಾಟ ಮಾಡುತ್ತಿದ್ದವನಿಗೆ ನೆರವಾಗಿ ಮಾನವೀಯತೆ ಮೆರೆದ ಪೊಲೀಸ್‌

ಪೊಲೀಸರಿಗೂ ಮಾನವೀಯತೆ ಇದೆ ಎಂಬುದು ಹಲವು ಬಾರಿ ಸಾಬೀತಾಗುತ್ತಲೇ ಇರುತ್ತದೆ. ಸಂಕಷ್ಟದಲ್ಲಿರುವವರಿಗೆ ನೆರವಾಗುವುದು, ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವುದು, ಹೀಗೆ ಹಲವು ವಿಧದಲ್ಲಿ ತಮ್ಮ ಮಾನವೀಯತೆಯನ್ನು ಮೆರೆಯುತ್ತಿದ್ದಾರೆ ಈ Read more…

ವಾಟ್ಸಾಪ್ ನಲ್ಲಿ ಸೆಂಡ್ ಆಯ್ತು ಅಶ್ಲೀಲ ವಿಡಿಯೋ: ಠಾಣಾಧಿಕಾರಿ ಸಸ್ಪೆಂಡ್

ಲಖ್ನೋ: ಬದೌನ್‌ ನಲ್ಲಿ ಅಶ್ಲೀಲ ವಿಡಿಯೋ ಪ್ರಸಾರ ಮಾಡಿದ್ದಕ್ಕಾಗಿ ಎಸ್‌ಹೆಚ್‌ಒ ನನ್ನು ಅಮಾನತು ಮಾಡಲಾಗಿದೆ. ಅಶ್ಲೀಲ ಕೃತ್ಯಕ್ಕೆ ಸಂಬಂಧಿಸಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ನಂತರ ಬದೌನ್‌ Read more…

ಕ್ಯಾನ್ಸರ್ ಪೀಡಿತ ಮಗನ ಚಿಕಿತ್ಸೆಗಾಗಿ ಕಾರು ಕದಿಯುತ್ತಿದ್ದ ಮಾಜಿ ಪೊಲೀಸ್ ಅಂದರ್..!

ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿರುವ ತನ್ನ ಮಗನಿಗೆ ಚಿಕಿತ್ಸೆ ನೀಡಲು ಕಾರು ಕದಿಯುತ್ತಿದ್ದ ಬಹ್ರೇನ್‌ ರಾಷ್ಟ್ರದ ಮಾಜಿ ಪೊಲೀಸ್ ಅಧಿಕಾರಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಕೇರಳ ಮೂಲದ Read more…

ಹೊತ್ತಿ ಉರಿಯುತ್ತಿದ್ದ ಅಪಾರ್ಟ್ಮೆಂಟ್ ನಲ್ಲಿ ಸಿಕ್ಕಿಬಿದ್ದ ಮಕ್ಕಳನ್ನು ಜೀವದ ಹಂಗು ತೊರೆದು ರಕ್ಷಿಸಿದ ಯುವಕ…!

ಉರಿಯುತ್ತಿರುವ ಕಟ್ಟಡದೊಳಗೆ ಸಿಕ್ಕಿಬಿದ್ದ ಇಬ್ಬರು ಮಕ್ಕಳನ್ನು ಆಪದ್ಬಾಂಧವನೊಬ್ಬ ರಕ್ಷಿಸಿರುವ ಘಟನೆ ಅರಿಝೋನಾದಲ್ಲಿ ನಡೆದಿದೆ. ಗಿಲ್ಬರ್ಟ್ ರಸ್ತೆ ಮತ್ತು ಸದರ್ನ್ ಅವೆನ್ಯೂ ಬಳಿ ಇರುವ ಮೆಸಾ ಅಪಾರ್ಟ್‌ಮೆಂಟ್‌ನಲ್ಲಿ ಫೆಬ್ರವರಿ 18 Read more…

ಕೋರ್ಟ್ ನಲ್ಲಿ ಹೀಗೊಂದು ಸ್ವಾರಸ್ಯಕರ ಪ್ರಸಂಗ: ವಿಚಾರಣೆ ವೇಳೆ ಪಾನೀಯ ಕುಡಿದ ಪೊಲೀಸ್ ಅಧಿಕಾರಿಗೆ 100 ಜ್ಯೂಸ್ ಕ್ಯಾನ್ ಕೊಡಲು ಹೈಕೋರ್ಟ್ ಸೂಚನೆ

ನ್ಯಾಯಾಲಯದ ವಿಚಾರಣೆಯ ವೇಳೆ ಗುಜರಾತ್ ಪೊಲೀಸ್ ಅಧಿಕಾರಿಯೊಬ್ಬರು ಕೋಕಾ ಕೋಲಾ ಕುಡಿಯುತ್ತಿರುವುದು ನ್ಯಾಯಾಧೀಶರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳವಾರ ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ(ಸಿಜೆ) ಅರವಿಂದ್ ಕುಮಾರ್ ಅವರ ಆಕ್ರೋಶಕ್ಕೆ Read more…

ಅಪಹರಿಸಿ ಕೊಲೆ ಮಾಡಿದ ಪ್ರಕರಣ; ಮಾಜಿ ಪೊಲೀಸ್ ಅಧಿಕಾರಿಗೆ 10 ವರ್ಷ ಜೈಲು ಶಿಕ್ಷೆ

ಚಂಡೀಗಢ : ಅಪಹರಿಸಿ, ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಅಧಿಕಾರಿಯೊಬ್ಬರಿಗೆ 10 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ. ಕೇಂದ್ರೀಯ ತನಿಖಾ ದಳದ(ಸಿಬಿಐ) ವಿಶೇಷ ನ್ಯಾಯಾಲಯವು Read more…

ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದ ವ್ಯಕ್ತಿಯ ಮೇಲೆ ಬೂಟುಗಾಲಿನಿಂದ ಹಲ್ಲೆ; ಪೊಲೀಸ್ ಪೇದೆ ಸಸ್ಪೆಂಡ್

ರೈಲಿನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಪೇದೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಟಿಕೆಟ್ ಪಡೆಯದೆ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಎಂಬ ಆರೋಪದ ಮೇಲೆ Read more…

ಪೊಲೀಸ್ ಅಧಿಕಾರಿಯಿಂದ ಕಿರುಕುಳಕ್ಕೊಳಗಾದ ಬಾಲಕಿಗೆ 1.5 ಲಕ್ಷ ರೂ. ಪರಿಹಾರ: ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ: ಸಾರ್ವಜನಿಕವಾಗಿ ಪೊಲೀಸ್ ಅಧಿಕಾರಿಯಿಂದ ಕಿರುಕುಳಕ್ಕೊಳಗಾದ ಬಾಲಕಿಗೆ 1.5 ಲಕ್ಷ ರೂ. ಪರಿಹಾರ ನೀಡುವಂತೆ, ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ನೇತೃತ್ವದ ಕೇರಳ ಹೈಕೋರ್ಟ್ ಪೀಠ ಆದೇಶಿಸಿದೆ. ಪೊಲೀಸ್ ಅಧಿಕಾರಿ Read more…

ಕಾರಿನ ಬದಲು ಪಲ್ಲಕ್ಕಿ ಏರಿದ ಜೋಡಿ…! ತಾಳೆ ಎಲೆಗಳಿಂದ ಮಾಡಿದ ಕಿರೀಟ ಧರಿಸಿದ ವರನಿಂದ ಪರಿಸರ ಕಾಳಜಿ

ಮಧ್ಯಪ್ರದೇಶದಲ್ಲಿ ಆರಕ್ಷಕರೊಬ್ಬರು ತನ್ನ ಮದುವೆಯಂದು ಪರಿಸರದ ಮೇಲಿನ ಪ್ರೀತಿಯನ್ನು ತೋರ್ಪಡಿಸಿದ್ದಾರೆ. ಪೃಥ್ವಿಪುರ ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಒಪಿ) ಸಂತೋಷ್ ಪಟೇಲ್ ಅವರ ವಿಶಿಷ್ಠ ವಿವಾಹ ಸಮಾರಂಭವು, ಸಾಮಾಜಿಕ ಮಾಧ್ಯಮದಲ್ಲಿ Read more…

ನೆಚ್ಚಿನ ಪೊಲೀಸ್​ ಅಧಿಕಾರಿಗೆ ಕಣ್ಣೀರಿಟ್ಟು ಬೀಳ್ಕೊಟ್ಟ ಜನತೆ: ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಯ್ತು ಹೃದಯಸ್ಪರ್ಶಿ ವಿಡಿಯೋ

ಪೊಲೀಸ್​ ಅಧಿಕಾರಿಗಳು ಅಂದರೆ ಸಾಕು ಹೆದರುವವರೇ ಹೆಚ್ಚು. ತಮ್ಮ ಖಡಕ್​ ವರ್ತನೆಯ ಮೂಲಕವೇ ಪೊಲೀಸರು ಸಾರ್ವಜನಿಕರಲ್ಲಿ ಒಂದು ಭಯವನ್ನು ಸೃಷ್ಟಿಸಿರ್ತಾರೆ. ಆದರೆ ಪೊಲೀಸರ ಜನಸ್ನೇಹಿ ಆಡಳಿತ ಕೂಡ ಅವರ Read more…

ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಚಾನುಗೆ ಬಂಪರ್, ಪೊಲೀಸ್ ಅಧಿಕಾರಿ ಹುದ್ದೆ ನೀಡಿದ ಮಣಿಪುರ ಸರ್ಕಾರ

ನವದೆಹಲಿ: ಟೊಕಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗಳಿಸಿದ ಮೀರಾಬಾಯಿ ಚಾನುಗೆ ಮಣಿಪುರ ಸರ್ಕಾರದಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆ ನೀಡಲಾಗಿದೆ. ಟೋಕಿಯೊ ಒಲಿಂಪಿಕ್ಸ್ ನಲ್ಲಿ ವೇಯ್ಟ್ ಲಿಫ್ಟಿಂಗ್ Read more…

ಸ್ಪೂರ್ತಿದಾಯಕವಾಗಿದೆ ಈ ಮಹಿಳಾ ಪೊಲೀಸ್​ ಅಧಿಕಾರಿಯ ʼಯಶೋಗಾಥೆʼ

ಕುಟುಂಬಸ್ಥರ ವಿರೋಧದೊಂದಿಗೆ ಮದುವೆಯಾಗಿದ್ದರೂ ಸಹ ಕೇವಲ 18 ವರ್ಷಕ್ಕೇ ಪತಿ ಕೈಕೊಟ್ಟಿದ್ದ. ಪುಟ್ಟ ಮಗುವಿನೊಂದಿಗೆ ಮನೆಯಿಂದ ಹೊರನಡೆದ ಆನಿ ಶಿವ ಕೇರಳದ ವಾರ್ಕಳದಲ್ಲಿ ಐಸ್​ ಕ್ರೀಂ ಹಾಗೂ ನಿಂಬು Read more…

ತಾಯಿ ನಿಧನಕ್ಕೆ ಆಕ್ರೋಶಗೊಂಡ ಪೊಲೀಸ್​ ಅಧಿಕಾರಿಯಿಂದ ವೈದ್ಯರ ಮೇಲೆ ಹಲ್ಲೆ..!

ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಕ್ಕೆ ಆಕ್ರೋಶಗೊಂಡ ಪೊಲೀಸ್​ ಇನ್​ಸ್ಪೆಕ್ಟರ್​ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಪ್ರಯಾಗ್​ರಾಜ್​​ನ ಸ್ವರೂಪ್​ ರಾಣಿ ನೆಹರು ಆಸ್ಪತ್ರೆಯಲ್ಲಿ ನಡೆದಿದೆ. ಚಿಕಿತ್ಸೆ ಪಡೆಯುತ್ತಿದ್ದ ವೇಳೆ Read more…

ಮನ ಮಿಡಿಯುವಂತಿದೆ ಪೊಲೀಸ್‌ ಅಧಿಕಾರಿಯ ಮಾನವೀಯ ಕಾರ್ಯ

ಪಕ್ಕದ ಮನೆ ಹುಡುಗನ ಬೈಸಿಕಲ್ ಕದ್ದ ಆಪಾದನೆ ಎದುರಿಸುತ್ತಿದ್ದ ಮೂರನೇ ತರಗತಿಯ ಹುಡುಗನಿಗೆ ಹೊಸ ಬೈಸಿಕಲ್ ಕೊಡಿಸಿದ ಕೇರಳ ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು ನೆಟ್ಟಿಗರ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ Read more…

ಮತ್ತು ಬರುವ ಪದಾರ್ಥ ನೀಡಿ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ, ಅಶ್ಲೀಲ ವಿಡಿಯೋ ಮಾಡಿ ಬೆದರಿಸಿ ನಿರಂತರ ರೇಪ್

ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮಹಿಳೆಗೆ ತಂಪು ಪಾನೀಯದಲ್ಲಿ ಮತ್ತು ಬರುವ ಪದಾರ್ಥ Read more…

ನೆರವು ಕೋರಿ ಬಂದ ಅತ್ಯಾಚಾರ ಸಂತ್ರಸ್ತೆಗೆ ಸೆಕ್ಸ್ ಗೆ ಬೇಡಿಕೆಯಿಟ್ಟ ಪೊಲೀಸ್ ಅಧಿಕಾರಿ ಅರೆಸ್ಟ್

ಜೈಪುರ್: ಅತ್ಯಾಚಾರ ಸಂತ್ರಸ್ತೆಯೊಂದಿಗೆ ಲೈಂಗಿಕ ಕ್ರಿಯೆಗೆ ಬೇಡಿಕೆ ಇಟ್ಟಿದ್ದ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ. ರಾಜಸ್ಥಾನ ಪೊಲೀಸ್ ಸೇವಾ ಅಧಿಕಾರಿಯಾಗಿರುವ ಸಹಾಯಕ ಪೊಲೀಸ್ ಆಯುಕ್ತ ಕೈಲಾಶ್ ಬೊಹ್ರಾ ಅವರನ್ನು ಎಸಿಬಿ Read more…

ಬಿಡುವಿಲ್ಲದ ಚಟುವಟಿಕೆ ನಡುವೆಯೂ ಪೊಲೀಸ್‌ ಅಧಿಕಾರಿಯಿಂದ ಶ್ಲಾಘನೀಯ ಕಾರ್ಯ

ಬಿಡುವಿಲ್ಲದ ತಮ್ಮ ಕರ್ತವ್ಯದ ನಡುವೆ ಪೊಲೀಸರಿಗೆ ತಮ್ಮ ಕುಟುಂಬಗಳೊಂದಿಗೆ ಕಾಲ ಕಳೆಯಲು ಸಮಯ ಸಿಗುವುದೇ ಅಪರೂಪ. ಹೀಗಿರುವಾಗ ತೆಲಂಗಾಣದ ಪೊಲೀಸ್ ಅಧಿಕಾರಿಯೊಬ್ಬರು ನಿಸ್ವಾರ್ಥ ಸೇವೆಯ ಸಾಕಾರ ಮೂರ್ತಿಯಾಗಿ ನಿಂತಿದ್ದಾರೆ. Read more…

ಐಸ್​ಕ್ರೀಂ ಹಿಡಿದೇ ದರೋಡೆಕೋರರ ಮೇಲೆ ಪೊಲೀಸ್​ ಅಧಿಕಾರಿ ಫೈರಿಂಗ್: ವೈರಲ್​ ಆಯ್ತು ವಿಡಿಯೋ.​..!

ಕೆಲವರ ವ್ಯಕ್ತಿತ್ವವೇ ಹಾಗೆ. ಎಂತಹ ಕಠಿಣ ಪರಿಸ್ಥಿತಿಯಲ್ಲೂ ಅವರು ತಾಳ್ಮೆಯಿಂದಲೇ ಇರ್ತಾರೆ. ಈ ಮಾತಿಗೆ ಉತ್ತಮ ಉದಾಹರಣೆ ಸಾಮಾಜಿಕ ಜಾಲತಾಣದಲ್ಲಿ ಸದ್ಯ ಟಾಕ್​ ಆಫ್​ ದ ಟೌನ್​ ಆಗಿರುವ Read more…

ಕೋಳಿ ಕಾಳಗ ತಡೆದ ಪೊಲೀಸ್​ ಅಧಿಕಾರಿ ಬರ್ಬರ ಹತ್ಯೆ

ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಕೋಳಿ ಕಾಳಗವನ್ನ ನಿಲ್ಲಿಸಿದ ಪೊಲೀಸ್​ ಅಧಿಕಾರಿಯನ್ನೇ ಕೊಲೆಗೈದ ದಾರುಣ ಘಟನೆ ಫಿಲಿಫೈನ್ಸ್​ನಲ್ಲಿದೆ ನಡೆದಿದೆ. ಕರೊನಾ ವೈರಸ್​ ಸೋಂಕು ನಿಯಂತ್ರಣಕ್ಕೋಸ್ಕರ ಜನರು ಒಂದೆಡೆ ಸೇರೋದನ್ನ ನಿಷೇಧಿಸಲಾಗಿದೆ. Read more…

ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ದೂರು: ಪೊಲೀಸ್ ಅಧಿಕಾರಿಗೆ ಬೆದರಿಕೆ ಆರೋಪ

ಬೆಂಗಳೂರು: ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರ ವಿರುದ್ಧ ಬಿಜೆಪಿಯಿಂದ ದೂರು ನೀಡಲಾಗಿದೆ. ರಾಜ್ಯ ಮುಖ್ಯ ಚುನಾವಣಾ Read more…

ಕೋಳದಲ್ಲಿ ಬಂಧಿಯಾಗಿ ಪರದಾಡಿದ ಪೊಲೀಸ್

ಸೋಜಿಗದ ಘಟನೆಯೊಂದರಲ್ಲಿ, ಬ್ರಿಟನ್‌ನ ಪೊಲೀಸ್ ಅಧಿಕಾರಿಯೊಬ್ಬರು ಕೈಕೋಳದಲ್ಲಿ ತಮ್ಮದೇ ಕೈಗಳನ್ನು ಸಿಲುಕಿಸಿಕೊಂಡಿದ್ದು, ಅವರ ರಕ್ಷಣೆಗೆ ಅಗ್ನಿಶಾಮಕ ಸಿಬ್ಬಂದಿ ಧಾವಿಸುವಂತಾಗಿದೆ. ಪೊಲೀಸ್ ತರಬೇತುದಾರರಾದ ಸ್ಕಾಟ್‌ ರೆನ್ವಿಕ್ ಹೆಸರಿನ ಈ ಅಧಿಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...