alex Certify ಪೊಲೀಸ್ ಇನ್ಸ್ ಪೆಕ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ಬೆಟ್ಟಿಂಗ್: ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ, ಪೊಲೀಸ್ ಅರೆಸ್ಟ್

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚ ಪಡೆದ ಆರೋಪದ ಮೇಲೆ ಗಬ್ಬೂರು ಠಾಣೆಯ ಪಿಎಸ್ಐ ಮಂಜುನಾಥ್, Read more…

ರಾಮೇಶ್ವರಂ ಕೆಫೆ ಬಾಂಬ್ ‘ಸ್ಪೋಟ’ಕ ಮಾಹಿತಿ ಬಹಿರಂಗ: ಆರೋಪಿ ಮುಜಾಮಿಲ್ ಗೆ ಬಾಡಿಗೆ ಮನೆ ಕೊಡಿಸಿದ್ದು ಪೊಲೀಸ್ ಇನ್ ಸ್ಪೆಕ್ಟರ್

ಚಿಕ್ಕಮಗಳೂರು: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಮುಜಾಮಿಲ್ ಗೆ ಚಿಕ್ಕಮಗಳೂರಿನ ಅಯ್ಯಪ್ಪ ನಗರದಲ್ಲಿ ಬಾಡಿಗೆ ಮನೆ ಕೊಡಿಸಿದ್ದು ಪೊಲೀಸ್ ಇನ್ಸ್ಪೆಕ್ಟರ್ ಎನ್ನುವುದು ಗೊತ್ತಾಗಿದೆ. Read more…

BIG NEWS: ಬಿಜೆಪಿ ಕಾರ್ಯಕರ್ತರನ್ನು ಠಾಣೆಗೆ ಕರೆಸಿ ಥಳಿಸಿದ ಆರೋಪ; ಧಾರವಾಡ ಇನ್ಸ್ ಪೆಕ್ಟರ್ ರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ

ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತರನ್ನು ಪೊಲೀಸ್ ಠಾಣೆಗೆ ಕರೆಸಿ ಥಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡ ಶಹರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕಾಡದೇವರಮಠ ಅವರನ್ನು Read more…

ಗಾಂಜಾ ಆರೋಪಿಗಳ ಜತೆ ಶಾಮೀಲಾಗಿದ್ದ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹಲಸೂರು ಠಾಣೆ ಇನ್ಸ್ ಪೆಕ್ಟರ್ ಅಮಾನತು ಮಾಡಲಾಗಿದೆ. ಪ್ರಕಾಶ್ ಅಮಾನತುಗೊಂಡ ಇನ್ಸ್ ಪೆಕ್ಟರ್. ಈ ಹಿಂದೆ ಡಿಜೆ ಹಳ್ಳಿ ಇನ್ಸ್ ಪೆಕ್ಟರ್ ಆಗಿದ್ದ Read more…

ಆಡಳಿತಕ್ಕೆ ಮತ್ತೆ ಸರ್ಜರಿ: 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ಸಾಮೂಹಿಕ ವರ್ಗಾವಣೆಗೆ ಆದೇಶ

ಬೆಂಗಳೂರು: ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ಸಾಮೂಹಿಕ ವರ್ಗಾವಣೆ ಮಾಡಲಾಗಿದೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರಿಂದ ತೀವ್ರ ಅಸಮಾಧಾನ ವ್ಯಕ್ತವಾದ Read more…

ಪೊಲೀಸರ ಬಳಿ ಬಂದು ಟ್ರಾಫಿಕ್ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಯುಕೆಜಿ ಬಾಲಕ

ತಿರುಪತಿ: ಶಾಲೆಗೆ ತೆರಳುವ ಮಾರ್ಗದಲ್ಲಿ ಎದುರಿಸುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಣೆಗೆ ಮಧ್ಯಸ್ಥಿಕೆ ವಹಿಸುವಂತೆ ಕೋರಿ ಆರು ವರ್ಷದ ಯುಕೆಜಿ ವಿದ್ಯಾರ್ಥಿ ಸ್ಥಳೀಯ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದ ವಿಚಿತ್ರ ಘಟನೆ Read more…

BIG NEWS: ಪೊಲೀಸ್ ಇನ್ಸ್ ಪೆಕ್ಟರ್ ಕಾರಿನ ಗಾಜು ಒಡೆದ ಕಳ್ಳ; ಲ್ಯಾಪ್ ಟಾಪ್, 50,000 ಹಣ ದೋಚಿ ಪರಾರಿಯಾದ ಖದೀಮ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆರಕ್ಷಕರಿಗೂ ಕಳ್ಳರ ಕಾಟದ ಭೀತಿ ಶುರುವಾಗಿದೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಓರ್ವರ ಕಾರಿಗೆ ಕನ್ನ ಹಾಕಿದ ಕಳ್ಳನೊಬ್ಬ ಲ್ಯಾಪ್ ಟಾಪ್, ಹಣ Read more…

ಲಂಚದ ಆರೋಪ: ನಾಲ್ವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ಪ್ರಕರಣ ಒಂದರಲ್ಲಿ ಹೆಸರು ಕೈ ಬಿಡಲು 15 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಸಿಬ್ಬಂದಿಗಳ Read more…

ಮಂಗಳೂರಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ, ಇನ್ಸ್ ಪೆಕ್ಟರ್ ಎದುರಲ್ಲೇ ಹಲ್ಲೆಗೆ ಯತ್ನ

ಮಂಗಳೂರು: ಪೋಲಿಸ್ ಇನ್ಸ್ ಪೆಕ್ಟರ್ ಎದುರೇ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಬಳಿ ಭಾನುವಾರ ಸಂಜೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. Read more…

ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ, ಲಿಖಿತ ಪರೀಕ್ಷೆಗೆ ತರಬೇತಿ

ಮಡಿಕೇರಿ: ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ Read more…

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಬರೋಬ್ಬರಿ 100 ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಬರೋಬ್ಬರಿ 100 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಆದೇಶ ಪೊಲೀಸ್ Read more…

ಮುಖೇಶ್ ಅಂಬಾನಿ ಮನೆ ಬಳಿ ಸ್ಪೋಟಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಮನೆ ಬಳಿ ಸ್ಪೋಟಕಗಳನ್ನು ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ಸಚಿನ್ ವಜೆ ಅವರನ್ನು ಬಂಧಿಸಲಾಗಿದೆ. ಮುಕೇಶ್ ಅಂಬಾನಿಯ ಆಂಟಾನಿಯಾ Read more…

26 ಲಕ್ಷ ರೂಪಾಯಿ ದೋಚಿದ್ದ ಎಸ್ಐ, ಸಂಘಟನೆ ಅಧ್ಯಕ್ಷ ಅರೆಸ್ಟ್

ಬೆಂಗಳೂರು: ವ್ಯಕ್ತಿಗಳಿಬ್ಬರನ್ನು ಅಪಹರಿಸಿ 26.5 ಲಕ್ಷ ರೂಪಾಯಿ ದೋಚಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಸಂಘಟನೆಯೊಂದರ ಅಧ್ಯಕ್ಷನನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಎಸ್.ಜೆ. ಪಾರ್ಕ್ ಠಾಣೆಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...