alex Certify ಪೊಲೀಸ್ ಇಲಾಖೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ನ. 5 ರಂದು ಲಿಖಿತ ಪರೀಕ್ಷೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 454 ಸಿವಿಲ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ನವೆಂಬರ್ 5 ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು. ಪೊಲೀಸ್ ಇಲಾಖೆ ಲಿಖಿತ Read more…

BIG NEWS: ಮುಂದುವರೆದ ಅಧಿಕಾರಿಗಳ ವರ್ಗಾವಣೆ: 35 ಡಿವೈಎಸ್ಪಿಗಳು, 138 ಇನ್ಸ್ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು, 35 ಡಿವೈಎಸ್ಪಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ 138 ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. Read more…

ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಗೃಹ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದೆ. ಶುಕ್ರವಾರ ಮತ್ತೆ 5 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ. ಸುಧೀರ್ ಕುಮಾರ್ ರೆಡ್ಡಿ –ಎಸ್.ಪಿ.,  ಸಿಐಡಿ Read more…

ಇನ್ನು ಮೊಬೈಲ್ ಕಳೆದ್ರೆ ಚಿಂತೆ ಬಿಡಿ: ತಕ್ಷಣ ಲಾಕ್ ವ್ಯವಸ್ಥೆಗೆ ಆ್ಯಪ್ ಬಿಡುಗಡೆ

ಬೆಂಗಳೂರು: ಮೊಬೈಲ್ ಕಳೆದರೆ ತಕ್ಷಣ ಲಾಕ್ ಮಾಡುವ ವ್ಯವಸ್ಥೆ ಜಾರಿಯಾಗಿದ್ದು, ಪೊಲೀಸ್ ಇಲಾಖೆಯಿಂದ ಆ್ಯಪ್ ಬಿಡುಗಡೆ ಮಾಡಲಾಗಿದೆ. ಮೊಬೈಲ್ ಕಳುವಾದ ಕೂಡಲೇ ಪೊಲೀಸ್ ಇಲಾಖೆಯ ಅಧಿಕೃತ KSP Application Read more…

ಗುಡ್ ನ್ಯೂಸ್: ಪೊಲೀಸ್ ಠಾಣೆಗೆ ಹೋಗುವ ಬದಲು ಆನ್ಲೈನ್ ಮೂಲಕವೇ ದೂರು, ಇ-ಎಫ್ಐಆರ್ ವ್ಯವಸ್ಥೆಗೆ ಚಾಲನೆ

ಬೆಂಗಳೂರು: ವಾಹನ ಕಳುವಾದ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಹೋಗುವ ಮೊದಲು ಆನ್ಲೈನ್ ಮೂಲಕವೇ ದೂರು ನೀಡುವ ವ್ಯವಸ್ಥೆಯನ್ನು ರಾಜ್ಯ ಪೊಲೀಸ್ ಇಲಾಖೆ ರೂಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ Read more…

BIG NEWS: ಹಳೇ ಪ್ರಕರಣಗಳು ಮೂರು ತಿಂಗಳಲ್ಲಿ ಮುಕ್ತಿ; ಪೊಲೀಸ್ ಇಲಾಖೆಯಿಂದ ಮಹತ್ವದ ನಿರ್ಧಾರ

ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಮೂರು ತಿಂಗಳಲ್ಲಿ ಮುಕ್ತಾಯಗೊಳಿಸಲು ರಾಜ್ಯ ಪೊಲೀಸ್ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. 1.3 ಲಕ್ಷಕ್ಕೂ ಹೆಚ್ಚಿನ ಹಳೆ ಪ್ರಕರಣಗಳನ್ನು ಮೂರು Read more…

ವಾಹನ ಸವಾರರೇ ಗಮನಿಸಿ..! ಸಂಚಾರ ನಿಯಮ ಮೀರಿದರೆ ಡಿಎಲ್ ಕ್ಯಾನ್ಸಲ್

ಬೆಂಗಳೂರು: ಸಂಚಾರ ನಿಯಮ ಪಾಲಿಸದವರ ಡಿಎಲ್ ಕ್ಯಾನ್ಸಲ್ ಮಾಡುವ ನಿಯಮವನ್ನು ರಾಜ್ಯವ್ಯಾಪಿ ಜಾರಿಗೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ. ಇನ್ನು ಮುಂದೆ ರಾಜ್ಯದ ಹೆದ್ದಾರಿಗಳಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿ Read more…

ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ. ಡಿವೈಎಸ್ಪಿಗಳು ಹಾಗೂ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಬುಧವಾರ ಕೂಡ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೂವರು Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಪೊಲೀಸ್ ಇಲಾಖೆ ವರ್ಗಾವಣೆ ಸದ್ದು ಮಾಡ್ತಿರುವ ಹೊತ್ತಲ್ಲೇ ಮತ್ತೆ 40 ಇನ್ಸ್ ಪೆಕ್ಟರ್ ಗಳ ಟ್ರಾನ್ಸ್ಫರ್

ಬೆಂಗಳೂರು: 40 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇವರಲ್ಲಿ 12 ಇನ್ಸ್ ಪೆಕ್ಟರ್ ಗಳ ವರ್ಗಾವಣೆಯನ್ನು ಸರ್ಕಾರ ರದ್ದುಗೊಳಿಸಿದೆ. ಆಗಸ್ಟ್ 1 ರಂದು 211 Read more…

ಶುಭ ಸುದ್ದಿ: 7000 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸುಮಾರು 20 ಸಾವಿರ ಹುದ್ದೆಗಳು ಖಾಲಿ ಇದ್ದು, ಹಂತ ಹಂತವಾಗಿ ಅವುಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಒಟ್ಟು 16,000 ಪೊಲೀಸ್ ಕಾನ್ಸ್ Read more…

BIG NEWS: ಇನ್ಮುಂದೆ ಮೇಲಧಿಕಾರಿಗಳು ಮಾತ್ರ ಡ್ರಂಕ್ & ಡ್ರೈವ್ ತಪಾಸಣೆ ಮಾಡಬೇಕು; ಪೊಲೀಸ್ ಇಲಾಖೆಯಿಂದ ಹೊಸ ಕ್ರಮ

ಬೆಂಗಳೂರು: ಡ್ರಂಕ್ & ಡ್ರೈವ್ ತಪಾಸಣೆಗೆ ಪೊಲೀಸ್ ಇಲಾಖೆ ಹೊಸ ಕ್ರಮ ಜಾರಿಗೆ ತಂದಿದೆ. ಇನ್ಮುಂದೆ ಮೇಲಧಿಕಾರಿಗಳು ಮಾತ್ರ ಡ್ರಂಕ್ & ಡ್ರೈವ್ ತಪಾಸಣೆ ನಡೆಸಬೇಕು. ಎಎಸ್ಐ ಹಾಗೂ Read more…

ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಹೊಸ ಅಸ್ತ್ರ: ಫಾಸ್ಟ್ ಟ್ಯಾಗ್ ನಲ್ಲೇ ದಂಡ ವಸೂಲಿ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ ಪಾಸ್ಟ್ಯಾಗ್ ನಲ್ಲೇ ದಂಡ ವಸೂಲಿಗೆ ಯೋಜನೆ ರೂಪಿಸುತ್ತಿದೆ. ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ Read more…

ಮತ್ತಷ್ಟು ಜನಸ್ನೇಹಿ ಆದ ಪೊಲೀಸ್ ಇಲಾಖೆ : ಇನ್ಮುಂದೆ `QR’ ಕೋಡ್ ಸ್ಕ್ಯಾನ್ ಮಾಡಿ ದೂರು ನೀಡಬಹುದು!

ಬೆಂಗಳೂರು : ಪೊಲೀಸ್ ಇಲಾಖೆ ಮತ್ತಷ್ಟು ಜನಸ್ನೇಹಿಯಾಗುತ್ತಿದ್ದು, ಜನರ ಸಮಸ್ಯೆಗಳನ್ನು ಆಲಿಸಲು ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಮಹತ್ವದ ಕ್ರಮ ಕೈಗೊಂಡಿದೆ. ಹೌದು. ಸಾರ್ವಜನಿಕರು ನೇರವಾಗಿ ಪೊಲೀಸ್ ಠಾಣೆಗೆ Read more…

BREAKING : ಪೊಲೀಸ್ ಇಲಾಖೆ ‘ನಾನ್ ಎಕ್ಸಿಕ್ಯೂಟಿವ್ ಹುದ್ದೆ’ ಆದೇಶ ಮಾರ್ಪಾಡು

ಬೆಂಗಳೂರು: ಪೊಲೀಸ್ ಇಲಾಖೆಯ ನಾನ್ ಎಕ್ಸಿಕ್ಯೂಟಿವ್ ಹುದ್ದೆ ಆದೇಶ ಮಾರ್ಪಾಡು ಮಾಡಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ. ಬಡ್ತಿ ಪಡೆದ ಇನ್ಸ್ ಪೆಕ್ಟರ್, ಡಿವೈ ಎಸ್ ಪಿಗಳು Read more…

ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳಿಗೆ ನೇಮಕಾತಿ

ಮೈಸೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15,000 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಹಿಂಸಾಚಾರದ ಕಿಚ್ಚಿನಲ್ಲಿರುವ ಮಣಿಪುರದಲ್ಲಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ

ಮೀಸಲಾತಿ ವಿಚಾರವಾಗಿ ಉದ್ವಿಗ್ನತೆ ಸ್ಥಿತಿಯಲ್ಲಿರುವ ಮಣಿಪುರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿಯಾಗಿದೆ. ಇದುವರೆಗೆ ಕನಿಷ್ಠ 80 ಜನರನ್ನು ಬಲಿತೆಗೆದುಕೊಂಡಿರುವ ಹಿಂಸಾಚಾರದ ನಡುವೆ ತ್ರಿಪುರಾ ಕೇಡರ್‌ನ ಭಾರತೀಯ ಪೊಲೀಸ್ ಸೇವೆ Read more…

ವರ್ಗಾವಣೆಗೆ 7 ವರ್ಷ ಸೇವೆ ಕಡ್ಡಾಯ: ಪೊಲೀಸ್ ದಂಪತಿಗಳಿಗೆ ಹೊಸ ಸಮಸ್ಯೆ

ಬೆಂಗಳೂರು: ಪೊಲೀಸರ ವರ್ಗಾವಣೆಗೆ ಪ್ರೊಬೇಷನರಿ ಅವಧಿ ಮುಗಿಸುವ ಜೊತೆಗೆ ಒಂದೇ ಸ್ಥಳದಲ್ಲಿ 7 ವರ್ಷ ಸೇವಾವಧಿ ಪೂರ್ಣಗೊಳಿಸಿರಬೇಕು ಎಂದು ಪೊಲೀಸ್ ಇಲಾಖೆ ಆದೇಶ ಹೊರಡಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸ್ವಂತ Read more…

ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟದ ವಾಹನಗಳ ಮಾಲೀಕರಿಗೆ ಶಾಕ್: ಎಫ್‌ಸಿಗೆ ಪೊಲೀಸ್ ಇಲಾಖೆ NOC ಕಡ್ಡಾಯ

ಬೆಂಗಳೂರು: ಯೆಲ್ಲೋ ಬೋರ್ಡ್ ವಾಹನ ಎಫ್‌ಸಿಗೆ ಪೊಲೀಸ್ ಇಲಾಖೆಯ ಎನ್ಒಸಿ ಕಡ್ಡಾಯಗೊಳಿಸುವ ಸಾಧ್ಯತೆ ಇದೆ. ಸಂಚಾರ ನಿಯಮ ಉಲ್ಲಂಘಿಸಿ ದಂಡಕಟ್ಟದ ವಾಹನಗಳಿಗೆ ಮೂಗುದಾರ ಹಾಕಲು ಚಿಂತನೆ ನಡೆದಿದ್ದು, ಕಾನೂನು Read more…

ಪಿಎಸ್ಐ ನೇಮಕಾತಿಗೆ ಜನವರಿ 29 ರಂದು ಲಿಖಿತ ಪರೀಕ್ಷೆ

ಬೆಂಗಳೂರು: ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 63 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಜನವರಿ 29ರಂದು ಲಿಖಿತ ಪರೀಕ್ಷೆ ನಡೆಯಲಿದೆ. ರಾಜ್ಯ ಪೊಲೀಸ್ ನೇಮಕಾತಿ ವಿಭಾಗ ಜನವರಿ Read more…

BIG NEWS: ಸರ್ಕಾರದಿಂದ ಮಹತ್ವದ ಕ್ರಮ: ರಾಜ್ಯ ಪೊಲೀಸ್ ಇಲಾಖೆಯ ಸಬ್ ಡಿವಿಷನ್ ಗಳಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ರಾಜ್ಯ ಪೋಲಿಸ್ ಇಲಾಖೆಯ ಸಬ್ ಡಿವಿಷನ್ ಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಸಂಚಾರ, ಕಾನೂನು ಸುವ್ಯವಸ್ಥೆ ಠಾಣೆಗಳ ಸಬ್ ಡಿವಿಷನ್ ಗಳಲ್ಲಿ ಹೆಚ್ಚಳ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೆ Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಪೊಲೀಸ್ ಇಲಾಖೆ ಅಧಿಕಾರಿಗಳ ವರ್ಗಾವಣೆ ಮುಂದುವರೆಸಿದ ಸರ್ಕಾರ 5 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಆರ್. ಚೇತನ್ -ಗುಪ್ತಚರ ಎಸ್.ಪಿ., ಸೀಮಾ ಲಾಟ್ಕರ್ -ಮೈಸೂರು ಜಿಲ್ಲೆ Read more…

BIG NEWS: ಕರ್ನಾಟಕದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್‌ ಹಾಕಲು ಹೊಸ ಪ್ರಯತ್ನ: ಬ್ರೈನ್‌ ಮ್ಯಾಪಿಂಗ್‌ ತಂತ್ರಜ್ಞಾನ ಬಳಸಲು ಸಜ್ಜಾದ ಪೊಲೀಸ್‌ ಇಲಾಖೆ….!

ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳು ಮತ್ತು ಶಂಕಿತರ ತನಿಖೆಗಾಗಿ ಕರ್ನಾಟಕದಲ್ಲಿ ಪೊಲೀಸರು ಬ್ರೈನ್ ಮ್ಯಾಪಿಂಗ್ ವ್ಯವಸ್ಥೆಯನ್ನು ಬಳಸಲಾರಂಭಿಸಿದ್ದಾರೆ. ಅಪರಾಧ ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ Read more…

BIG BREAKING: ಕಾರ್ ಗಳಲ್ಲಿ ಎಲ್ಲಾ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯ: ಇಲ್ಲದಿದ್ರೆ 1 ಸಾವಿರ ರೂ. ದಂಡ

ಬೆಂಗಳೂರು: ಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿದೆ. ಸೀಟ್ ಬೆಲ್ಟ್ ಕಡ್ಡಾಯಗೊಳಿಸಿದ ಪೊಲೀಸ್ ಇಲಾಖೆ ದಂಡದ ಮೊತ್ತವನ್ನು ಹೆಚ್ಚಳ ಮಾಡಿದೆ. 500 ರೂ. ಇದ್ದ ದಂಡದ ಮೊತ್ತವನ್ನು Read more…

ಶುಭ ಸುದ್ದಿ: 1137 ಸಿವಿಲ್ ಪೊಲೀಸರ ನೇಮಕಾತಿಗೆ ಆದೇಶ: ಅ. 20 ರಿಂದ ಅರ್ಜಿ ಸ್ವೀಕಾರ

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ 1137 ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಕಳೆದ ತಿಂಗಳು 4 ಸಾವಿರ ಪೊಲೀಸರ Read more…

BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್; ಲುಕ್ ಔಟ್ ನೋಟೀಸ್ ಜಾರಿ

ಚಿತ್ರದುರ್ಗ: ಮುರುಘಾಶ್ರೀ ಡಾ.ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಶ್ರೀಗಳ ವಿರುದ್ಧ ಲುಕ್ ಔಟ್ ನೋಟೀಸ್ ಜಾರಿಗೊಳಿಸಲಾಗಿದೆ. ಪ್ರಮುಖ ಆರೋಪಿಯಾಗಿರುವ ಮುರುಘಾ ಶರಣರು ಎಲ್ಲಿಯೂ Read more…

ಪೊಲೀಸ್ ಇಲಾಖೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 5000 ಪೊಲೀಸರ ನೇಮಕಾತಿ

ಕೋಲಾರ: ಶೀಘ್ರದಲ್ಲೇ 5000 ಪೊಲೀಸರ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಕೆಜಿಎಫ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿರ್ಮಿಸಿದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ Read more…

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 13 ಡಿವೈಎಸ್ಪಿಗಳ ವರ್ಗಾವಣೆ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, 13 ಮಂದಿ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ. ಹೆಚ್.ಆರ್. ಅನಿಲ್ ಕುಮಾರ್ -ಚಿತ್ರದುರ್ಗ ಉಪ ವಿಭಾಗ ಎ.ವಿ. ಲಕ್ಷ್ಮೀನಾರಾಯಣ -ಆನೇಕಲ್ ಉಪವಿಭಾಗ Read more…

‘ಅಗ್ನಿವೀರ’ರಿಗೆ ಉದ್ಯೋಗದಲ್ಲಿ ಶೇಕಡ 10 -50 ರಷ್ಟು ಮೀಸಲಾತಿ

ಹಾಸನ: ರಾಜ್ಯದ ಪೊಲೀಸ್ ಹಾಗೂ ಅಗ್ನಿಶಾಮಕ ದಳದಲ್ಲಿ ಅಗ್ನಿವೀರರಿಗೆ ಮೀಸಲಾತಿ ನೀಡುವುದಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಹೊಸ ಅಗ್ನಿಪಥ್ Read more…

ಪೊಲೀಸ್ ಇಲಾಖೆಯಲ್ಲಿ ಅಗ್ನಿವೀರರ ನೇಮಕಾತಿ

ಬೆಂಗಳೂರು: ಅಗ್ನಿಪಥ ಯೋಜನೆಯಡಿ ಸೇನೆಯ ತರಬೇತಿ ಪಡೆದವರನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿಯೂ ನೇಮಕ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ನಾಲ್ಕು ವರ್ಷ ಸೇನೆಯಲ್ಲಿ ತರಬೇತಿ ಪಡೆದು Read more…

ಪ್ರಿಯಕರನ ಜೊತೆ ಓಡಿ ಹೋದ ಪತ್ನಿ..! ಅಮಾಯಕ ಪತಿ ವಿರುದ್ಧ ದಾಖಲಾಯ್ತು ಕೊಲೆ ಕೇಸ್….!

ಪೊಲೀಸ್​ ಇಲಾಖೆಯ ದಾಖಲೆಗಳಲ್ಲಿ ಮೃತಪಟ್ಟಿದ್ದಾಳೆ ಎಂದು ಘೋಷಣೆಯಾದ ಬಿಹಾರದ ಮೋತಿಹಾರಿ ಜಿಲ್ಲೆಯ ಮಹಿಳೆಯು ಜಲಂಧರ್​ನಲ್ಲಿ ತನ್ನ ಪ್ರೇಮಿಯೊಂದಿಗೆ ವಾಸಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಇನ್ನೂ ಆಘಾತಕಾರಿ ವಿಚಾರ ಏನೆಂದರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...