alex Certify ಪೊಲೀಸ್ ಇಲಾಖೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ರಾಜ್ಯ ಪೊಲೀಸ್ ಇಲಾಖೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ Read more…

ಸಮವಸ್ತ್ರಕ್ಕಾಗಿ ಮಹಿಳಾ ಪೊಲೀಸರ ಅಳತೆ ತೆಗೆದುಕೊಳ್ಳಲು ಪುರುಷ ಟೈಲರ್‌…! ವರದಿ ಕೇಳಿದ ಮಹಿಳಾ ಆಯೋಗ

ಸಮವಸ್ತ್ರಕ್ಕಾಗಿ ಆಂಧ್ರಪ್ರದೇಶದಲ್ಲಿ ಪುರುಷ ಟೈಲರ್‌ಗಳು ಮಹಿಳಾ ಪೊಲೀಸ್ ಸಿಬ್ಬಂದಿಯ ಅಳತೆ ತೆಗೆದುಕೊಳ್ಳುತ್ತಿರುವ ಚಿತ್ರಗಳು ಮತ್ತು ವಿಡಿಯೊಗಳು ವೈರಲ್ ಆಗಿವೆ. ಈ ಘಟನೆ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಅಳತೆ ತೆಗೆದುಕೊಳ್ಳಲು Read more…

ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ: ಮಂಗಳಮುಖಿಯರಿಗೂ ಅವಕಾಶ

ಬೆಂಗಳೂರು: KSRP ಮತ್ತು IRB ವಿಶೇಷ ಮೀಸಲು ಸಬ್ ಇನ್ಸ್ ಪೆಕ್ಟರ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪುರುಷರು, ಮಹಿಳಾ ಅಭ್ಯರ್ಥಿಗಳೊಂದಿಗೆ ಮಂಗಳಮುಖಿಯರು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಪೊಲೀಸ್ Read more…

ಗೂಂಡಾಗಳಿಗೆ ಭಯ ಇಲ್ಲದಂತಾಗಿದೆ: ಪೊಲೀಸರ ಕಾರ್ಯವೈಖರಿಗೆ ಸಚಿವ ಈಶ್ವರಪ್ಪ ಕೆಂಡಾಮಂಡಲ

ಶಿವಮೊಗ್ಗದಲ್ಲಿ ಪೌರಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಪೌರಕಾರ್ಮಿಕರಿಗೆ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಇಂದು ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿ ಪೌರ ಕಾರ್ಮಿಕರ Read more…

ಹಣದಾಸೆಗಾಗಿ ಪತ್ನಿಯೊಂದಿಗಿದ್ದ ಪತಿಗೆ ಹೈಕೋರ್ಟ್ ಛೀಮಾರಿ : ದೌರ್ಜನ್ಯಕ್ಕೊಳಗಾದ ಮಹಿಳೆಗೆ ವಿಚ್ಛೇದನ ನೀಡಿದ ನ್ಯಾಯಪೀಠ

ಪತಿಯಿಂದ ಮಾನಸಿಕವಾಗಿ ದೌರ್ಜನ್ಯವನ್ನು ಎದುರಿಸುತ್ತಿದ್ದ ಪತ್ನಿಗೆ ವಿವಾಹ ಸಂಬಂಧದಿಂದ ದೆಹಲಿ ಹೈಕೋರ್ಟ್​ ಮುಕ್ತಿ ನೀಡಿದೆ. ಪತಿಯು ಪತ್ನಿಯನ್ನು ಹಣದ ಆಸೆಗಾಗಿ ಮಾತ್ರ ಬಯಸಿದ್ದಾನೆ. ಆಕೆಗೆ ದೆಹಲಿ ಪೊಲೀಸ್​ ಇಲಾಖೆಯಲ್ಲಿ Read more…

ಲೈಸೆನ್ಸ್ ಇಲ್ಲದೆ ಮದ್ಯ ಮಾರಲು 10 ಸಾವಿರ, ಅಕ್ರಮ ಮರಳು ದಂಧೆಗೆ 20 ಸಾವಿರ ರೂ. ಲಂಚ ಕೊಟ್ರೆ ಸಾಕು: ಲಂಚದ ದರ ಪಟ್ಟಿ ವೈರಲ್

ಚೆನ್ನೈ: ತಮಿಳುನಾಡು ಪೊಲೀಸರ ಲಂಚದ ದರ ಪಟ್ಟಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿವಿಧ ಅಕ್ರಮ ಪ್ರಕರಣಗಳಲ್ಲಿ ನೀಡಬೇಕಿರುವ ಲಂಚದ ದರ ಪಟ್ಟಿ ಹರಿದಾಡುತ್ತಿದ್ದು, ಇಂತಹ ಭ್ರಷ್ಟ ಸಿಬ್ಬಂದಿಯ Read more…

ಶುಭ ಸುದ್ದಿ: 4000 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ದಾವಣಗೆರೆ: 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ಸರ್ಕಾರಕ್ಕೆ ಮೊದಲು Read more…

ರೌಡಿಸಂ, ಗಾಂಜಾ, ರಿಯಲ್ ಎಸ್ಟೇಟ್ ದಂಧೆಕೋರರಿಗೆ ಗೃಹ ಸಚಿವ ಜ್ಞಾನೇಂದ್ರ ಶಾಕ್

ಶಿವಮೊಗ್ಗ: ರೌಡಿಸಂ, ಮಾದಕ ವಸ್ತು ಮಾರಾಟ, ಖಾಲಿ ನಿವೇಶನ ಬಗ್ಗೆಯೂ ಘರ್ಷಣೆ ನಡೆಯುತ್ತಿದ್ದು, ಇದನ್ನು ಮಟ್ಟ ಹಾಕಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. Read more…

ಅಧಿಕಾರವಿದೆ ಎಂಬ ಕಾರಣಕ್ಕೆ ಜನರನ್ನು ಬಂಧಿಸೋದು ತಪ್ಪು: ಪೊಲೀಸ್​ ಇಲಾಖೆ ಕಿವಿ ಹಿಂಡಿದ ಸುಪ್ರೀಂ ಕೋರ್ಟ್

ನಿಮ್ಮ ಕೈಯಲ್ಲಿ ಅಧಿಕಾರವಿದೆ ಎಂಬ ಒಂದೇ ಕಾರಣಕ್ಕಾಗಿ ಜನರನ್ನು ಬಂಧಿಸಿ ಅವರ ಮೇಲೆ ಚಾರ್ಜ್​ಶೀಟ್​​ ಹಾಕಬೇಡಿ ಎಂದು ಪೊಲೀಸ್ ಇಲಾಖೆಗೆ ಸುಪ್ರೀಂ ಕೋರ್ಟ್ ಹೇಳಿದೆ. ಬಂಧನದಿಂದಾಗಿ ವ್ಯಕ್ತಿಯ ಸಾಮಾಜಿಕ Read more…

ಪೊಲೀಸ್ ಇಲಾಖೆ ನೇಮಕಾತಿ ಬಗ್ಗೆ ಸಿಹಿ ಸುದ್ದಿ: ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲು

ಬೆಂಗಳೂರು: ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಶೇಕಡ 2 ರಷ್ಟು ಸ್ಪೋರ್ಟ್ಸ್ ಕೋಟಾದಡಿ ಅವಕಾಶ ನೀಡಲಾಗುವುದು. ನೂತನ ಗೃಹ ಸಚಿವ ಆರೋಗ್ಯ ಜ್ಞಾನೇಂದ್ರ ಅಧಿಕಾರವಹಿಸಿಕೊಂಡ ಬಳಿಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ Read more…

ಮಾದಕ ವಸ್ತು ನಿಯಂತ್ರಣಕ್ಕೆ ಪೊಲೀಸರು ದಿಟ್ಟ ಹೆಜ್ಜೆ ಇಡಿ; ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಸೂಚನೆ

ಬೆಂಗಳೂರು: ಪೊಲೀಸರ ಕೈ ಬಲಪಡಿಸುವ ಬದ್ಧತೆ ಸರ್ಕಾರಕ್ಕಿದೆ. ಮಾದಕ ವಸ್ತು ನಿಯಂತ್ರಣಕ್ಕೆ ಪೊಲೀಸರು ದಿಟ್ಟ ಹೆಜ್ಜೆ ಇಡಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಸೂಚನೆ ನೀಡಿದ್ದಾರೆ. Read more…

ಪೊಲೀಸರಿಗೆ ರಜೆ, ಹೊಸ ಆದೇಶ: ಸಾಂದರ್ಭಿಕ ರಜೆ ಕಡಿತ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ರಜೆ ಸೌಲಭ್ಯ ಕುರಿತಂತೆ ಹೊಸ ಆದೇಶವನ್ನು ಡಿಜಿಪಿ ಪ್ರವೀಣ್ ಸೂದ್ ಹೊರಡಿಸಿದ್ದಾರೆ. ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಪಡೆಯುವ ಸಿಬ್ಬಂದಿಗೆ 15 Read more…

ಪೊಲೀಸ್ ಇಲಾಖೆಯಲ್ಲಿ 16 ಸಾವಿರ ಸಿಬ್ಬಂದಿ ನೇಮಕಾತಿ

ಬೆಂಗಳೂರು: ವಿಕಾಸಸೌಧದಲ್ಲಿ ಗೃಹ ಇಲಾಖೆ ನೂತನ ಸಚಿವ ಆರಗ ಜ್ಞಾನೇಂದ್ರ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ 16,000 ಸಿಬ್ಬಂದಿಯ ಕೊರತೆ ಇದ್ದು, ಹಂತಹಂತವಾಗಿ ಹುದ್ದೆಗಳನ್ನು Read more…

BIG NEWS: ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೊಸ ಹುದ್ದೆ ಸೃಷ್ಟಿ

ಬೆಂಗಳೂರು: ಅಪರಾಧ ಕೃತ್ಯಗಳ ತನಿಖೆಯ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಯನ್ನು ಸೃಷ್ಟಿಸಲಾಗಿದೆ. ಗೃಹ ಇಲಾಖೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಹೊಸ ಹುದ್ದೆಯನ್ನು ಸೃಷ್ಟಿಸಲಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: 3200 ಪುರುಷ, ಮಹಿಳಾ ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ

ಬೆಂಗಳೂರು: ಪೊಲೀಸ್ ಇಲಾಖೆಯ 3200 ಕ್ಕೂ ಅಧಿಕ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪುರುಷ ಮತ್ತು ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇರ Read more…

ಬೆರಳಚ್ಚಿನಿಂದ ಬಯಲಾಯ್ತು ರಹಸ್ಯ: ಪೊಲೀಸ್ ಇಲಾಖೆಗೆ ಸೇರಿದ ಅಭ್ಯರ್ಥಿ ಸಿಕ್ಕಿಬಿದ್ದಿದ್ದು ಹೀಗೆ…

ಧಾರವಾಡ: ಎಪಿಸಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿ ಶಿವಪ್ಪ ಎಫ್. ಪಡೆಪ್ಪನವರ ಈತನ ಬದಲಾಗಿ ಬೇರೆ ವ್ಯಕ್ತಿ ದೈಹಿಕ ಸಾಮಥ್ರ್ಯ ಮತ್ತು ದೇಹದಾಢ್ರ್ಯತೆ ಪರೀಕ್ಷೆ[ET/PST] ಗೆ ಹಾಜರಾಗಿ ವಂಚನೆ ಎಸಗಿದ್ದು, Read more…

ಕ್ಯಾನ್ಸರ್​ ಪೀಡಿತ ಬಾಲಕನ ಕನಸು ನನಸು ಮಾಡಿದ ಪೊಲೀಸ್​ ಇಲಾಖೆ

ಮಕ್ಕಳಿಗೆ ದೊಡ್ಡವರಾದ ಮೇಲೆ ಶಿಕ್ಷಕನಾಗಬೇಕು, ವೈದ್ಯನಾಗಬೇಕು, ಪೊಲೀಸ್​ ಆಗಬೇಕು ಹೀಗೆ ನಾನಾ ಬಗೆಯ ಆಸೆಗಳು ಇರುತ್ವೆ. ಆದರೆ ಎಲ್ಲರಿಗೂ ಈ ಕನಸನ್ನ ನನಸು ಮಾಡಿಕೊಳ್ಳೋಕೆ ಸಾಧ್ಯವಾಗಲ್ಲ. ಕೆಲವೊಮ್ಮೆ ಜೀವನ Read more…

ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್: ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಶೇ. 2 ಮೀಸಲಾತಿ

ಬೆಂಗಳೂರು: ಪ್ರತಿಭಾವಂತ ಕ್ರೀಡಾಪಟುಗಳಿಗೆ ಉದ್ಯೋಗ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆಯಿಂದ ಕ್ರೀಡಾಪಟುಗಳಿಗೆ ಸಿಹಿಸುದ್ದಿ ನೀಡಲಾಗಿದ್ದು ಇಲಾಖೆಯ ಎಲ್ಲಾ ನೇಮಕಾತಿಗಳಲ್ಲಿ ಕ್ರೀಡಾಪಟುಗಳಿಗೆ ಶೇಕಡ 2 ರಷ್ಟು ಮೀಸಲಾತಿ Read more…

ಪೊಲೀಸ್​ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಶ್ವಾನಕ್ಕೆ ಅದ್ದೂರಿ ‘ಬೀಳ್ಕೊಡುಗೆ’

ಅಪರಾಧ ಪ್ರಕರಣಗಳನ್ನ ಭೇದಿಸುವಲ್ಲಿ ಪೊಲೀಸ್​ ಇಲಾಖೆಯಷ್ಟೇ ಶ್ವಾನದಳದ ಶ್ರಮವೂ ಇರುತ್ತೆ. ದೇಶಕ್ಕೆ ಸಂಚಕಾರ ತರುವಂತಹ ಭಯಾನಕ ಅಪರಾಧ ಪ್ರಕರಣಗಳಲ್ಲಿ ಶ್ವಾನ ದಳವು ದಿಟ್ಟ ಸೇವೆಯನ್ನ ಸಲ್ಲಿಸಿ ಎಲ್ಲರ ಗೌರವಕ್ಕೆ Read more…

ನನಸಾಯ್ತು ಕನಸು..! ಅಂತರರಾಷ್ಟ್ರೀಯ ಅಥ್ಲೀಟ್ ಗೆ DSP ಹುದ್ದೆ

ಗುವಾಹಟಿ: ಅಂತರರಾಷ್ಟ್ರೀಯ ಅಥ್ಲೀಟ್ ಹಿ ಮಾದಾಸ್ ಅವರು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡಿಎಸ್ಪಿ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಅವರು ನೇಮಕಾತಿ ಆದೇಶ ಪತ್ರವನ್ನು Read more…

ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ: 20 DYSP, 86 ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ ಮಾಡಿದ್ದು, 21 ಡಿವೈಎಸ್ಪಿಗಳು, 86 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದೆ. ಪ್ರಶಾಂತ ಬಿ. ಮುನ್ನೋಳಿ ಶಿವಮೊಗ್ಗ ಉಪವಿಭಾಗ, Read more…

ಉನ್ನತ ಸ್ಥಾನದಲ್ಲಿರುವ ಪುತ್ರಿಗೆ ಹೆಮ್ಮೆಯಿಂದ ಸೆಲ್ಯೂಟ್​​ ಮಾಡಿದ ಪೊಲೀಸ್..!

ಪೊಲೀಸ್​ ಇಲಾಖೆಯಲ್ಲಿ ತನಗಿಂತ ಮೇಲಿನ ಸ್ಥಾನಕ್ಕೆ ನೇಮಕವಾಗಿರುವ ಮಗಳಿಗೆ ತಂದೆ ಸೆಲ್ಯೂಟ್​ ಮಾಡುವ ಅವಿಸ್ಮರಣೀಯ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕಾಪಟ್ಟೆ ಸೌಂಡ್​ ಮಾಡ್ತಿದೆ. ತಿರುಪತಿಯ ಕಲ್ಯಾಣಿ ಅಣೆಕಟ್ಟು ಬಳಿ Read more…

ಡ್ರಂಕ್​ & ಡ್ರೈವ್​ ಪರೀಕ್ಷೆಗೆ ಹೊಸ ಮಾರ್ಗ ಹುಡುಕಿದ ಪೊಲೀಸ್​..!

ಹೊಸ ವರ್ಷ,​ ಹಬ್ಬಕ್ಕೆ ಚೆನ್ನಾಗಿ ಎಣ್ಣೆ ಹೊಡೆದು ಬೈಕ್,   ​ಕಾರಲ್ಲಿ ರೌಂಡ್ಸ್ ಹಾಕೋ ಪ್ಲಾನ್​ ಇದೆಯಾ..? ಹಾಗಾದ್ರೆ ನೈಟ್​ ಕರ್ಫ್ಯೂ ಆದೇಶ ಉಲ್ಲಂಘನೆ ಜೊತೆಗೆ ಡ್ರಂಕ್​ & ಡ್ರೈವ್ Read more…

ಕ್ರೀಡಾಪಟುಗಳಿಗೆ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ: ನೇರ ನೇಮಕಾತಿ ಉದ್ಯೋಗಾವಕಾಶ

ಬೆಂಗಳೂರು: ಅಥ್ಲೀಟುಗಳಿಗೆ ನೇರ ನೇಮಕಾತಿ ಮೂಲಕ ಉದ್ಯೋಗ ಅವಕಾಶ ನೀಡಲು ಸರ್ಕಾರ ಮುಂದಾಗಿದೆ. ಪೊಲೀಸ್ ಇಲಾಖೆಯಲ್ಲಿ ಶೇಕಡ 2 ರಷ್ಟು ಹುದ್ದೆಗಳಿಗೆ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಅವಕಾಶ Read more…

ನ್ಯೂಜಿಲೆಂಡ್ ಪೊಲೀಸ್ ಇಲಾಖೆಯಿಂದ ಮುಸ್ಲಿಂ ಮಹಿಳಾ ಸಿಬ್ಬಂದಿಗೆ ವಿಶೇಷ ಸಮವಸ್ತ್ರ

ನ್ಯೂಜಿಲೆಂಡ್​ ಪೊಲೀಸ್​ ಇಲಾಖೆ ಮುಸ್ಲಿಂ ಮಹಿಳಾ ಸಿಬ್ಬಂದಿಗೆ ಹಿಜಾಬ್​ ಸಮವಸ್ತ್ರ ನೀಡುವ ಮೂಲಕ ಮುಸ್ಲಿಂ ಮಹಿಳೆಯರಿಗೆ ಇಲಾಖೆಗೆ ಸೇರುವಂತೆ ಪ್ರೇರೇಪಿಸಲಾಗಿದೆ. ಕಾನ್ಸ್​ಟೇಬಲ್​ ಝೀನಾ ಅಲಿ ನ್ಯೂಜಿಲೆಂಡ್​ ಪೊಲೀಸ್​ ಇಲಾಖೆಯ Read more…

ಬಿಗ್ ನ್ಯೂಸ್: 5 ಸಾವಿರ ಪೊಲೀಸ್, 500 ಪಿಎಸ್ಐ ನೇಮಕಾತಿ ಅಧಿಸೂಚನೆ

ದಾವಣಗೆರೆ: ಪೊಲೀಸ್ ಇಲಾಖೆಯಲ್ಲಿ 5000 ಪೊಲೀಸ್ ಕಾನ್ಸ್ ಟೇಬಲ್ ಮತ್ತು 500 ಪಿಎಸ್‍ಐ ಗಳನ್ನು ನೇಮಕಾತಿ ಮಾಡಲು ಅಧಿಸೂಚಿಸಲಾಗಿದೆ ಎಂದು ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ Read more…

ಗುಡ್ ನ್ಯೂಸ್: 5 ಸಾವಿರಕ್ಕೂ ಅಧಿಕ ಪೊಲೀಸ್ ನೇಮಕಾತಿ, ಇಲ್ಲಿದೆ ಮಾಹಿತಿ

ಧಾರವಾಡ: 2020-21 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು Read more…

ಪೊಲೀಸ್ ಇಲಾಖೆ ನೇಮಕಾತಿ: ಉದ್ಯೋಗಾಕಾಂಕ್ಷಿಗಳಿಗೆ ‘ಭರ್ಜರಿ’ ಗುಡ್ ನ್ಯೂಸ್

ಧಾರವಾಡ: 2020-21 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು Read more…

ಸೇವೆಯಿಂದ ನಿವೃತ್ತಿ: ಬೀಳ್ಕೊಡುಗೆ ಸಮಾರಂಭದಲ್ಲೇ ಪೊಲೀಸ್ ಅಧಿಕಾರಿ ನಿಧನ

ಉಡುಪಿ: ಪೊಲೀಸ್ ಇಲಾಖೆ ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿ ತಮ್ಮದೇ ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಕೋಟ ಪೊಲೀಸ್ ಠಾಣೆಯ ಎಎಸ್ಐ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...