alex Certify ಪೊಲೀಸ್ ಠಾಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಠಾಣೆಯ ಬಳಿ ನಿಗೂಢ ಸ್ಫೋಟ

ಅಮೃತಸರ ಪೊಲೀಸ್ ಠಾಣೆಯ ಬಳಿ ನಿಗೂಢ ಸ್ಫೋಟ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿರುವ ಘಟನೆ ಪಂಜಾಬ್ ನ ಅಮೃತಸರದಲ್ಲಿ ನಡೆದಿದೆ. ಅಮೃತಸರದ ಗುಮ್ಟಾಲಾ ಪೊಲೀಸ್ ಠಾಣೆಯ ಹೊರಗೆ ಸ್ಫೋಟ ಸಂಭವಿಸಿದ್ದು, Read more…

ವಿಚಾರಣೆಗೆ ಬಂದು ಠಾಣೆಯಲ್ಲೇ ಪೊಲೀಸ್ ಮೇಲೆ ಹಲ್ಲೆ

ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರದ ಪೊಲೀಸ್ ಠಾಣೆಯಲ್ಲಿಯೇ ಪೊಲೀಸ್ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ. ಸಾಗರ್ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ Read more…

ಚಿನ್ನಾಭರಣ ಕಳುವಾಗಿದೆ ಎಂದು ಮಹಿಳೆ ಕೂಗಾಟ, ಪ್ರಯಾಣಿಕರ ಸಮೇತ ಪೊಲೀಸ್ ಠಾಣೆಗೇ ಬಸ್ ತಂದು ಪರಿಶೀಲನೆ

ಬಳ್ಳಾರಿ ಸರ್ಕಾರಿ ಬಸ್ ನಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಮಹಿಳೆಯ ಬ್ಯಾಗ್ ನಿಂದ ಕಳ್ಳರು ಚಿನ್ನವನ್ನು ಎಗರಿಸಿದ್ದಾರೆ ಎನ್ನಲಾಗಿದ್ದು, ಪ್ರಯಾಣಿಕರ ಸಮೇತ ಪೊಲೀಸ್ ಠಾಣೆಗೆ ಬಸ್ ಅನ್ನು ಚಾಲಕ Read more…

BIG NEWS: ಅಪರಾಧ ಕೃತ್ಯಗಳು ಕಡಿಮೆಯಾಗಲೆಂದು ದೇವರ ಮೊರೆಹೋದ ಪೊಲೀಸರು: ಬೆಳಗಾವಿ ಪೊಲೀಸ್ ಠಾಣೆಯಲ್ಲಿ ರಣಚಂಡಿಕಾ ಹೋಮ ನೆರವೇರಿಸಿದ ಠಾಣಾಧಿಕಾರಿ

ಬೆಳಗಾವಿ: ಅಪರಾಧಕೃತ್ಯಗಳು ಕಡಿಮೆಯಾಗಲೆಂದು ದೇವರ ಮೊರೆ ಹೋದ ಪೊಲೀಸರು ಪೊಲೀಸ್ ಠಾಣೆಯಲ್ಲಿಯೇ ಹೋಮ, ವಿಶೇಷ ಪೂಜೆಗಳನ್ನು ನೆರವೇರಿಸಿದ ವಿಚಿತ್ರ ಪ್ರಸಂಗ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಮಳಮಾರುತಿ ಠಾಣೆಯಲ್ಲಿ ಪೊಲೀಸರು Read more…

ಕಣ್ಣಂಚನ್ನು ತೇವಗೊಳಿಸುತ್ತೆ 31 ವರ್ಷಗಳ ಹಿಂದೆ ಅಪಹರಣಕ್ಕೊಳಗಾಗಿದ್ದವನು ʼಕುಟುಂಬʼ ಸೇರಿದ ಕಥೆ….!

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಹೃದಯವಿದ್ರಾವಕವಾಗಿದೆ. 31 ವರ್ಷಗಳ ಹಿಂದೆ ಕಿಡ್ನಾಪ್‌ ಆಗಿದ್ದ ಹುಡುಗನೊಬ್ಬ ಕೊನೆಗೂ ತನ್ನ ಕುಟುಂಬವನ್ನು ಸೇರಿಕೊಂಡಿದ್ದು, ಈ ಸ್ಟೋರಿ ಎಲ್ಲರ ಕಣ್ಣಂಚನ್ನು ತೇವಗೊಳಿಸಿದೆ. Read more…

ಜಮೀನು ವಿಚಾರಕ್ಕೆ ಗಲಾಟೆಯಾಗಿ ಮಹಿಳೆ ಮೇಲೆ ಹಲ್ಲೆ: ಠಾಣೆ ಎದುರು ಅಹೋರಾತ್ರಿ ಧರಣಿ

ಬೆಂಗಳೂರು: ಜಮೀನು ವಿಚಾರಕ್ಕೆ ಗಲಾಟೆಯಾಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಠಾಣೆ ಎದುರು ಮೌನ ಪ್ರತಿಭಟನೆ Read more…

ಮಹಿಳೆಗೆ ಚುಡಾಯಿಸಿದ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿದ್ದ ಆರೋಪಿ ಠಾಣೆಯಲ್ಲೇ ಸಾವು

ಉಡುಪಿ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮವಾರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಆರೋಪಿಯೊಬ್ಬ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಕೇರಳ ಮೂಲದ ಕಾರ್ಮಿಕ ಬಿಜು ಮೋಹನ್(42) ಮೃತಪಟ್ಟ Read more…

ಉಪ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಆದೇಶ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024ರ ಅಂಗವಾಗಿ ಸಂಡೂರು ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ 1959 ಕಲಂ (4), ಕಲಂ Read more…

ಎಂದಿನಂತೆ ಕೆಲಸಕ್ಕೆ ಹೋಗಿದ್ದ ಬ್ಯಾಂಕ್ ಮ್ಯಾನೇಜರ್ ನಾಪತ್ತೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್ಆರ್ ಪುರ ತಾಲೂಕು ಮುತ್ತಿನಕೊಪ್ಪದ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಕೆ. ರವಿ ನಾಪತ್ತೆಯಾಗಿದ್ದು, ಎನ್ಆರ್ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಯವರ ತಂದೆ Read more…

ತಂದೆಯ ವಿರುದ್ಧವೇ ದೂರು ದಾಖಲಿಸಿದ 5 ವರ್ಷದ ಬಾಲಕ; ಕಾರಣ ಕೇಳಿ ದಂಗಾದ ಪೊಲೀಸ್ ಅಧಿಕಾರಿ

ಪೊಲೀಸರು, ಪೊಲೀಸ್ ಠಾಣೆಯೆಂದರೆ ಒಂದು ಕ್ಷಣ ಯಾರಿಗಾದರೂ ಭಯವಾಗುವುದು ಸಹಜ. ಅದರಲ್ಲೂ ಮಕ್ಕಳಿಗೆ ಪೊಲೀಸರ ಹೆಸರು ಹೇಳಿದರೆ ಇನ್ನಿಲ್ಲದ ಆತಂಕ….ಹೀಗಿರುವಾಗ ಇಲ್ಲೋರ್ವ ಪುಟ್ಟ ಬಾಲಕ ತನ್ನ ತಂದೆಯ ವಿರುದ್ಧ Read more…

Video: ಯೋಧನ ಬಟ್ಟೆ ಬಿಚ್ಚಿ ಹಲ್ಲೆ ನಡೆಸಿದ ಪೊಲೀಸರು; ಕೇಂದ್ರ ಸಚಿವರಿಂದ ತರಾಟೆ

ಜೈಪುರದ ಶಿಪ್ರಪತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೇನಾ ಯೋಧರೊಬ್ಬರನ್ನು ಬಟ್ಟೆ ಬಿಚ್ಚಿ ಥಳಿಸಿದ ನಾಚಿಕೆಗೇಡಿನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಕೈಗಾರಿಕೆ ಮತ್ತು Read more…

ಪೊಲೀಸ್ ಠಾಣೆಯೊಳಗೆ ಮಹಿಳೆಯನ್ನು ಥಳಿಸಿದ ಬಿಜೆಪಿ ನಾಯಕ; ಶಾಕಿಂಗ್ ವಿಡಿಯೋ ವೈರಲ್

ಮಹಾರಾಷ್ಟ್ರದ ಬುಲ್ಧಾನಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡರೊಬ್ಬರು ನಗರದ ಪೊಲೀಸ್ ಠಾಣೆಯೊಳಗೆ ಮಹಿಳೆಯೊಬ್ಬರಿಗೆ ಥಳಿಸಿದ್ದಾರೆ. ಶಿವಸೇನಾ (ಯುಬಿಟಿ) ವಕ್ತಾರರಾದ ಸುಷ್ಮಾ ಅಂಧಾರೆ ಘಟನೆಯ ಸಿಸಿಟಿವಿ Read more…

‘ಬ್ಯಾಚುಲರ್ಸ್ ಪಾರ್ಟಿ’ ವಿವಾದ: ವಿಚಾರಣೆಗೆ ಹಾಜರಾದ ನಟ ರಕ್ಷಿತ್ ಶೆಟ್ಟಿ

ಬೆಂಗಳೂರು: ‘ಬ್ಯಾಚುಲರ್ಸ್ ಪಾರ್ಟಿ’ ಸಿನಿಮಾದಲ್ಲಿ ಕಾಪಿ ರೈಟ್ ಉಲ್ಲಂಘನೆ ಆರೋಪ ಎದುರಿಸುತ್ತಿರುವ ನಟ ರಕ್ಷಿತ್ ಶೆಟ್ಟಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ Read more…

ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ

ಬೆಳಗಾವಿ: ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಒಬ್ಬರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಚಿಕ್ಕೋಡಿ ತಾಲೂಕಿನ ಖಡಕಲಾಟ ಪೊಲೀಸ್ Read more…

ಕುರ್ಚಿ ವಿಚಾರವಾಗಿ ಜಗಳ: ಎಎಸ್ಐ, ಹೆಡ್ ಕಾನ್ ಸ್ಟೆಬಲ್ ಅಮಾನತು

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಕುಳಿತುಕೊಳ್ಳಲು ಕುರ್ಚಿ ವಿಚಾರವಾಗಿ ಪರಸ್ಪರ ಬೈದಾಡಿ ಗಲಾಟೆ ಮಾಡಿಕೊಂಡಿದ್ದ ಆರೋಪದ ಮೇರೆಗೆ ಪುಟ್ಟೇನಹಳ್ಳಿ ಠಾಣೆಯ ಇಬ್ಬರು ಸಿಬ್ಬಂದಿ ತಲೆದಂಡವಾಗಿದೆ. ಪುಟ್ಟೇನಹಳ್ಳಿ ಠಾಣೆಯ ಸಹಾಯಕ ಸಬ್ Read more…

ಇನ್ನು ರಾಜ್ಯದ ಎಲ್ಲಾ ಎಸ್ಪಿ, ಡಿಸಿಪಿಗಳಿಗೆ ಪ್ರತಿದಿನ ಪೊಲೀಸ್ ಠಾಣೆ ಭೇಟಿ ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲಾ ಎಸ್.ಪಿ., ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿದಿನ ತಮ್ಮ ವ್ಯಾಪ್ತಿಯ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು. ಆಗಾಗ ಜನಸ್ಪಂದನ ಸಭೆ ನಡೆಸಬೇಕು Read more…

BIG NEWS: ಇಂದಿನಿಂದ ಪೊಲೀಸ್ ಠಾಣೆಗಳಲ್ಲಿ ಹೊಸ ಸೆಕ್ಷನ್ ಗಳಡಿ ಕೇಸ್ ದಾಖಲು

ಬೆಂಗಳೂರು: ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಇಂದಿನಿಂದ ಹೊಸ ಸೆಕ್ಷನ್ ಗಳಡಿ ಕೇಸ್ ದಾಖಲಿಸಲಾಗುತ್ತದೆ. ದೇಶಾದ್ಯಂತ ಇಂದಿನಿಂದ ಹೊಸ ಕಾನೂನು ಜಾರಿಗೆ ಬರಲಿದೆ. ಭಾರತೀಯ ನ್ಯಾಯ ಸಂಹಿತೆ, ನಾಗರಿಕ ಸುರಕ್ಷಾ Read more…

ಪರಿಶಿಷ್ಟ ಜಾತಿ, ಪಂಗಡದವರಿಗೆ ಗುಡ್ ನ್ಯೂಸ್: ನೆರವಿಗಾಗಿ ವಿಶೇಷ ಠಾಣೆ ಆರಂಭಿಸಲು ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ಪರಿಶಿಷ್ಟರ ನೆರವಿಗೆ ವಿಶೇಷ ಠಾಣೆಗಳನ್ನು ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದಾಗಿ ಸಭೆಯ Read more…

ಪೊಲೀಸರಿಂದ ಇಂದು ದರ್ಶನ್ ಗ್ಯಾಂಗ್ ವಿಚಾರಣೆ, ಕೊಲೆ ನಡೆದ, ಶವ ಎಸೆದ ಸ್ಥಳ ಮಹಜರು ಸಾಧ್ಯತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಮತ್ತು 12 ಮಂದಿಯನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪವಿತ್ರ ಗೌಡ ಅವರನ್ನು ಮಹಿಳಾ ಸಾಂತ್ವನ Read more…

ಠಾಣೆಯಲ್ಲೇ ರಾತ್ರಿ ಕಳೆದ ‘ಡಿ’ ಗ್ಯಾಂಗ್: ಬಂಧನದಿಂದ ಚಿಂತಾಕ್ರಾಂತನಾಗಿ ರಾತ್ರಿ ಎದ್ದು ಕುಳಿತ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು 12 ಮಂದಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. 13 ಮಂದಿಯನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅನ್ನಪೂರ್ಣೇಶ್ವರಿ Read more…

ಠಾಣೆಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಪೊಲೀಸ್ ಅಮಾನತು

ಬೆಳಗಾವಿ: ಪೊಲೀಸ್ ಠಾಣೆಯಲ್ಲಿಯೇ ಎಣ್ಣೆ ಪಾರ್ಟಿ ಮಾಡಿದ ಪೊಲೀಸ್ ಕಾನ್ಸ್ಟೇಬಲ್ ನನ್ನು ಅಮಾನತು ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಅಂಕಲಿ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಮಚಂದ್ರ ಖೋತ Read more…

BIG NEWS: ಪೊಲೀಸ್ ಠಾಣೆ ಆವರಣದಲ್ಲಿಯೇ ಗಲಾಟೆ; ಎರಡು ಗುಂಪುಗಳ ನಡುವೆ ಮಾರಾಮಾರಿ

ಕೊಪ್ಪಳ: ಮಸೀದಿ ಕಮಿಟಿ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆ ಆವರಣದಲ್ಲಿಯೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. Read more…

BIG NEWS: ಪೊಲೀಸ್ ಠಾಣೆಯಲ್ಲಿಯೇ ಕಳ್ಳತನ; ಬೀರುವಿನಲ್ಲಿದ್ದ 5.63 ಲಕ್ಷ ಹಣ ನಾಪತ್ತೆ ;ಹೋಮ್ ಗಾರ್ಡ್ ಅರೆಸ್ಟ್

ಪೊಲೀಸ್ ಠಾಣೆಯ ಬೀರುವಿನಲ್ಲಿದ್ದ ಬರೋಬ್ಬರಿ 5.63 ಲಕ್ಷ ರೂಪಾಯಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಅಡೋಲು ಪಟ್ಟಣದಲ್ಲಿ ನಡೆದಿದೆ. ಬೀರುಗೆ ಯಾವುದೇ ಹಾನಿಯಾಗಿಲ್ಲ. ಆದರೆ ಬೀರುವಿನಲ್ಲಿದ್ದ Read more…

BIG NEWS: ಪೊಲೀಸ್ ಠಾಣೆಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ; ವ್ಯಾಪಾರ ಕೇಂದ್ರಗಳಂತಾಗಿವೆ; ಲೋಕಾಯುಕ್ತ ಕೋರ್ಟ್ ಕಳವಳ

ಬೆಂಗಳೂರು: ಪ್ರಕರಣವೊಂದರಲ್ಲಿ ಆರೋಪಿತ ದಂಪತಿಯನ್ನು ಬಂಧಿಸದಿರಲು 50,000 ಲಕ್ಷ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ ಆರ್ ಪುರಂ ಪೊಲೀಸ್ ಇನ್ಸ್ ಪೆಕ್ಟರ್ ವಜ್ರಮುನಿ ಕೆ ಜಾಮೀನು ಅರ್ಜಿ Read more…

ಮದುವೆಯಾದ ಮೂರೇ ದಿನಕ್ಕೆ ನಾಪತ್ತೆಯಾಗಿದ್ದ ಯುವತಿ ಠಾಣೆಯಲ್ಲಿ ಪ್ರತ್ಯಕ್ಷ: ಹೈಡ್ರಾಮಾ ಬಳಿಕ ಪ್ರಿಯತಮೆ ಬಿಟ್ಟು ಹೋದ ಪ್ರಿಯಕರ

ಬೆಂಗಳೂರು: ಮದುವೆಯಾದ ಮೂರೇ ದಿನಕ್ಕೆ ನಾಪತ್ತೆಯಾಗಿದ್ದ ನವ ವಧು ಪ್ರಿಯಕರನೊಂದಿಗೆ ಪ್ರತ್ಯಕ್ಷವಾಗಿದ್ದಾಳೆ. ಪತ್ನಿಯನ್ನು ಹುಡುಕಿ ಕೊಡುವಂತೆ ಪತಿ ಪೊಲೀಸ್ ಠಾಣೆಗೆ ದೂರು ನೀಡಿದ ಕೆಲವೇ ನಿಮಿಷದಲ್ಲಿ ಆಕೆ ಪ್ರಿಯಕರೊಂದಿಗೆ Read more…

ಪೊಲೀಸ್ ಠಾಣೆಯಲ್ಲಿ ಅಂಕದ ಕೋಳಿಗಳ ಹರಾಜು…..ಖರೀದಿಗೆ ಮುಗಿಬಿದ್ದ ಜನರು

ಉಡುಪಿ: ಪೊಲೀಸ್ ಠಾಣೆಯಲ್ಲಿ ಮಾಲೀಕರಿಲ್ಲದ ವಾಹನಗಳನ್ನು ಹರಾಜು ಹಾಕುವುದನ್ನು ಕೇಳಿದ್ದೇವೆ. ಆದರೆ ಇಲ್ಲೊಂದು ಪೊಲೀಸ್ ಠಾಣೆಯಲ್ಲಿ ಅಂಕದ ಕೋಳಿಗಳನ್ನು ಹರಾಜು ಹಾಕಲಾಗಿದ್ದು, ಖರೀದಿಗಾಗಿ ಜನರು ಮುಗಿಬಿದ್ದ ಘಟನೆ ನಡೆದಿದೆ. Read more…

ಸಾಲದ ವಿಚಾರಕ್ಕೆ ಗಲಾಟೆ: ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಬಂದ ಮಹಿಳೆಯರು

ಬೆಂಗಳೂರು: ಸಾಲದ ವಿಚಾರಕ್ಕೆ ಗಲಾಟೆಯಾಗಿ ನ್ಯಾಯಕ್ಕಾಗಿ ಇಬ್ಬರು ಮಹಿಳೆಯರು ಬೆಂಗಳೂರಿನ ಬಾಗಲಗುಂಟೆ ಪೋಲಿಸ್ ಠಾಣೆಗೆ ಬಂದಿದ್ದಾರೆ. ಗೀತಾ ಎಂಬುವರು ಪಡೆದ ಸಾಲದ ಹಣ ವಾಪಸ್ ಕೊಟ್ಟಿಲ್ಲ ಎಂದು ಶ್ವೇತಾ Read more…

ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣ : PSI ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್

ಚಿಕ್ಕಮಗಳೂರು : ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ PSI ಸೇರಿ 6 ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಹೆಲ್ಮೆಟ್ ವಿಚಾರವಾಗಿ ವಕೀಲರೊಬ್ಬರ ಮೇಲೆ ಹಲ್ಲೆ Read more…

ಪೊಲೀಸ್ ಠಾಣೆಯಲ್ಲಿ ಕುಡಿದು ಗಲಾಟೆ ಆರೋಪ : `ಜೈಲರ್’ ಸಿನಿಮಾದ ವಿಲನ್ `ವಿನಾಯಕನ್’ ಬಂಧನ

ಕೊಚ್ಚಿ: ಕುಡಿದ ಮತ್ತಿನಲ್ಲಿ ಕೊಚ್ಚಿ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ ಆರೋಪದ ಮೇಲೆ ಜೈಲರ್ ನಟ ವಿನಾಯಕನ್ ಅವರನ್ನು ಕೇರಳ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನಟ ಸಂಜೆ ಎರ್ನಾಕುಲಂ Read more…

Aadhaar Card Alert : `ಆಧಾರ್ ಕಾರ್ಡ್’ ಕಳೆದು ಹೋಗಿದೆಯಾ? ಹಾಗಾದ್ರೆ ತಪ್ಪದೇ ಈ ಕೆಲಸ ಮಾಡಿ

  ಸರ್ಕಾರಿ ಯೋಜನೆ ಅಥವಾ ಸರ್ಕಾರೇತರ ಯೋಜನೆಯ ಲಾಭ ಪಡೆಯುವುದು, ಬ್ಯಾಂಕಿನಲ್ಲಿ ಖಾತೆ ತೆರೆಯುವುದು ಅಥವಾ ಶಾಲೆ / ಕಾಲೇಜಿಗೆ ಮಕ್ಕಳನ್ನು ದಾಖಲಿಸುವುದು, ಸಿಮ್ ಕಾರ್ಡ್ ಪಡೆಯುವುದು ಸೇರಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...