alex Certify ಪೊಲೀಸ್ ಠಾಣೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಂಡತಿಗೆ ಜೀವನಾಂಶ ನೀಡಲು 2 ಚೀಲದ ತುಂಬಾ ನಾಣ್ಯ ತಂದ ಪತಿ; ಎಣಿಕೆ ಕಾರ್ಯದಲ್ಲಿ ಖಾಕಿ ಸುಸ್ತೋ ಸುಸ್ತು…..!

ಹೆಂಡತಿಗೆ ಜೀವನಾಂಶ ಕೊಡಬೇಕಾದ ವ್ಯಕ್ತಿ ಮಧ್ಯಪ್ರದೇಶದಲ್ಲಿ ಪೊಲೀಸರಿಗೆ ದೊಡ್ಡ ತಲೆನೋವು ತಂದಿದ್ದ. 2 ಚೀಲದ ತುಂಬಾ ನಾಣ್ಯ ತುಂಬಿಕೊಂಡು ಬಂದಿದ್ದ ಆತ ಅದನ್ನು ತನ್ನ ಪತ್ನಿಗೆ ಜೀವನಾಂಶವಾಗಿ ನೀಡಿ Read more…

ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ `ಕುರಾನ್’ ಹಂಚಿಕೆ ಮಾಡಲಾಗುತ್ತಿದೆ : ಆರ್. ಅಶೋಕ್ ಹೊಸ ಬಾಂಬ್

ಬೆಂಗಳೂರು : ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ ಕುರಾನ್ ಹಂಚಿಕೆ ಮಾಡಿ ಸಹಿ ಸಂಗ್ರಹಿಸಲಾಗುತ್ತಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಅಡುಗೆಗೆ ʼಟೊಮೆಟೊʼ ಬಳಸಿದ ಪತಿ; ಕೋಪಗೊಂಡು ಮನೆ ಬಿಟ್ಟು ಹೋದ ಪತ್ನಿ….!

ಗಗನಕ್ಕೇರುತ್ತಿರುವ ಟೊಮೆಟೊ ಬೆಲೆಯಿಂದ ಅನೇಕ ಜನರ ಆರ್ಥಿಕತೆಯ ಮೇಲೆ ಹೊಡೆತ ಬಿದ್ದಿದ್ದಂತೂ ಸುಳ್ಳಲ್ಲ. ಆದರೆ, ಈ ಬೆಲೆ ಏರಿಕೆಯು ಗಂಡ – ಹೆಂಡತಿಯ ನಡುವೆ ಜಗಳಕ್ಕೆ ಕಾರಣವಾಗಿರುವ ಘಟನೆ Read more…

ಠಾಣೆಯಲ್ಲೇ ಅಶ್ಲೀಲ ಚಿತ್ರ ತೆಗೆದು ಯುವತಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಪೊಲೀಸ್ ಅಧಿಕಾರಿ ಅರೆಸ್ಟ್

ಗುವಾಹಟಿ: ಪೊಲೀಸ್ ಠಾಣೆಯೊಳಗೆ ಬಾಲಕಿಗೆ ಕಿರುಕುಳ ನೀಡಿ ಜೂನ್ 26 ರಿಂದ ತಲೆಮರೆಸಿಕೊಂಡಿದ್ದ ಅಸ್ಸಾಂ ಪೊಲೀಸ್ ಅಧಿಕಾರಿಯನ್ನು ಗುರುವಾರ ಗುವಾಹಟಿ ರೈಲ್ವೆ ನಿಲ್ದಾಣದಿಂದ ಬಂಧಿಸಲಾಗಿದೆ. ಆರೋಪಿ ಅಧಿಕಾರಿ ಬಿಮನ್ Read more…

ಕನ್ನಡ, ಇಂಗ್ಲಿಷ್ ನಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಫೋನ್ ನಂಬರ್ ಫಲಕ ಅಳವಡಿಸಲು ಆದೇಶ

ಬೆಂಗಳೂರು: ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಫೋನ್ ನಂಬರ್ ಫಲಕ ಅಳವಡಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಎಸ್.ಪಿ., ಎ.ಎಸ್.ಪಿ., Read more…

ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಿರ್ದೇಶಕ, ನಿರ್ಮಾಪಕರ ಗಲಾಟೆ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರ ನಿರ್ದೇಶಕ, ನಿರ್ಮಾಪಕರ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ನಿರ್ಮಾಪಕ ಚಂದ್ರು ಅಲಿಯಾಸ್ ಕಡ್ಡಿಪುಡಿ ಚಂದ್ರು ವಿರುದ್ಧ ದೂರು ನೀಡಲಾಗಿದೆ. ಚಿತ್ರ ನಿರ್ದೇಶಕ ಪಿ.ಸಿ. Read more…

ಪೊಲೀಸ್ ಠಾಣೆಯೊಳಗೆ ಗಣಿಗಾರಿಕೆ ಮಾಫಿಯಾದ 2 ಗುಂಪುಗಳ ಹೊಡೆದಾಟ; 10 ಜನರ ವಿರುದ್ಧ ಬಿತ್ತು ಕೇಸ್

ಗಣಿಗಾರಿಕೆ ಮಾಫಿಯಾದ ಎರಡು ಗುಂಪುಗಳು ಪೊಲೀಸ್ ಠಾಣೆಯಲ್ಲಿ ಹೊಡೆದಾಡಿಕೊಂಡ ಪ್ರಕರಣ ಸಂಬಂಧ ಒಟ್ಟು 10 ಜನರ ವಿರುದ್ಧ ಉತ್ತರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಗುಂಪು ಮೈನ್‌ಪುರಿಯಲ್ಲಿ ಪೊಲೀಸ್ Read more…

ಪೊಲೀಸ್ ಠಾಣೆಯಲ್ಲೇ ಬಾಂಬ್ ಸ್ಫೋಟ: 12 ಪೊಲೀಸರ ಹತ್ಯೆ

ಪಾಕಿಸ್ತಾನದ ಸ್ವಾತ್‌ ನಲ್ಲಿರುವ ಭಯೋತ್ಪಾದನಾ ನಿಗ್ರಹ ಇಲಾಖೆ(CTD) ಪೊಲೀಸ್ ಠಾಣೆಯಲ್ಲಿ ಸೋಮವಾರ ನಡೆದ ಸ್ಫೋಟಗಳಲ್ಲಿ ಕನಿಷ್ಠ 12 ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. Read more…

ಪೊಲೀಸ್ ಠಾಣೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪೊಲೀಸ್ ಠಾಣೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಲಾಗಿದೆ. ಹಳೆಮೂಡಿಗೆರೆ ಗ್ರಾಮದ ಶಿಲ್ಪಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ಗುರುತಿಸಲಾಗಿದೆ. 2022ರಲ್ಲಿ Read more…

BIG NEWS: ಠಾಣೆ ಆವರಣದಲ್ಲಿ ಬೆಂಕಿ ಅವಘಡ; 50 ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಕರಕಲು

ಭಾನುವಾರದಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ಠಾಣೆ ಮುಂದೆ ನಿಲ್ಲಿಸಿದ್ದ 50 ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಜಪ್ತಿ Read more…

ಪೊಲೀಸ್ ಠಾಣೆಯಲ್ಲೇ ಫಿನಾಯಿಲ್ ಕುಡಿದು ಆತ್ಮಹತ್ಯೆ ಯತ್ನ

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಫಿನಾಯಿಲ್ ಕುಡಿದು ಆರೋಪಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ರಾಜಗೋಪಾಲನಗರ ಠಾಣೆಯಲ್ಲಿ ನಡೆದಿದೆ. ಸರಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಸುಲ್ತಾನ್ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ. ಶೌಚಾಲಯಕ್ಕೆ Read more…

BIG NEWS: ಕೋರ್ಟ್ ಗೆ ಹಾಜರುಪಡಿಸಲು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿ ಸಾವು

ಬೆಂಗಳೂರು: ಕೋರ್ಟ್ ಗೆ ಹಾಜರುಪಡಿಸಲೆಂದು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿಯೇ ಸಾವನ್ನಪ್ಪಿದ ಘಟನೆ ಬೆಂಗಳುರಿನ ಕಾಟನ್ ಪೇಟೆ ಪೊಲಿಸ್ ಠಾಣೆಯಲ್ಲಿ ನಡೆದಿದೆ. ವಿನೋದ್ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟ ಆರೋಪಿ. Read more…

BIG NEWS: ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ; ಕಾನ್ಸ್ ಟೇಬಲ್ ಬಲೆಗೆ

ದೇವನಹಳ್ಳಿ: ಪೊಲೀಸ್ ಕಾನ್ಸ್ ಟೇಬಲ್ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತಾಲೂಕಿನ Read more…

‘ಚಿಲುಮೆ’ ವಿರುದ್ಧ 2 ಠಾಣೆಯಲ್ಲಿ ಎಫ್ಐಆರ್ ದಾಖಲು

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಚಿಲುಮೆ ಸಂಸ್ಥೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಚಿಲುಮೆ ಹಾಗೂ ಕೆ.ಎಂ. ಲೋಕೇಶ್ ವಿರುದ್ಧ Read more…

ಠಾಣೆಯಲ್ಲೇ ಪೊಲೀಸರ ಮೇಲೆ ಹಲ್ಲೆ, ಬೆದರಿಕೆ; ಸಮವಸ್ತ್ರ ಹರಿದ ಆರೋಪಿಗಳು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳು ಪೊಲೀಸರ ಸಮವಸ್ತ್ರ ಹರಿದು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಬೇಳೂರು ಗ್ರಾಮದ ಮಕ್ಕೀಮನೆ ನಿವಾಸಿಗಳಾದ Read more…

ಠಾಣೆಯೊಳಗೆ ವಿಡಿಯೋ ರೆಕಾರ್ಡ್ ಮಾಡುವುದು ಅಪರಾಧವಲ್ಲ; ಹೈಕೋರ್ಟ್ ಮಹತ್ವದ ಆದೇಶ

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಯಾವುದೇ ಒಂದು ಕೃತ್ಯ ನಡೆದರೂ ತಮ್ಮ ಮೊಬೈಲ್ ನಲ್ಲಿ ಅದರ ಚಿತ್ರೀಕರಣ ಮಾಡುತ್ತಾರೆ. ಇದರಿಂದ ಒಂದು ರೀತಿಯಲ್ಲಿ ಅನುಕೂಲವೇ ಆಗುತ್ತದೆ. ಅಂತಹ ಘಟನೆಗಳು ಸಾಕ್ಷ್ಯ Read more…

ವಿದ್ಯಾರ್ಥಿನಿ ಕಳೆದುಕೊಂಡಿದ್ದ ಮೊಬೈಲ್ ಮರಳಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್…!

ವಿದ್ಯಾರ್ಥಿನಿಯೊಬ್ಬರು ಕಳೆದುಕೊಂಡಿದ್ದ ಮೊಬೈಲನ್ನು ಪತ್ತೆ ಹಚ್ಚಿ ಅದನ್ನು ಮರಳಿಸಲು ಪೊಲೀಸ್ ಪೇದೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಇದೀಗ ವಿದ್ಯಾರ್ಥಿನಿ ನೀಡಿದ ದೂರಿನಂತೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ Read more…

ನನ್ನಮ್ಮನನ್ನು ಜೈಲಿಗೆ ಹಾಕಿ ಎಂದ 3 ವರ್ಷದ ಕಂದ…! ದೂರು ಕೇಳಿ ಪೊಲೀಸರು ಸುಸ್ತೋಸುಸ್ತು

ಬಾಲ್ಯದಲ್ಲಿ ಹೆತ್ತವರು ಚಾಕೊಲೇಟ್ ನಿರಾಕರಿಸುವುದು ಸಹಜ. ಆದರೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಉದಾಹರಣೆ ಇದೆಯೇ ? ಮಧ್ಯಪ್ರದೇಶದ ಬುರ್ಹಾನ್‌ಪುರದ ಮೂರು ವರ್ಷದ ಪುಟ್ಟ ಬಾಲಕ, Read more…

‘ಕಾಂತಾರ’ ವೀಕ್ಷಿಸಲು ಹೋದ ವೇಳೆ ಗಲಾಟೆ; ಪೊಲೀಸರಿಗೆ ಕರೆ ಮಾಡಿದ ಖ್ಯಾತ ಗಾಯಕ

ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರಾ’ ಸಿನಿಮಾ ಭರ್ಜರಿ ಯಶಸ್ಸು ಗಳಿಸಿದೆ. ಬಿಡುಗಡೆಯಾದ ಎಲ್ಲ ಚಿತ್ರಮಂದಿರಗಳಲ್ಲೂ ಇದು ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಕನ್ನಡ ಸಿನಿ ಪ್ರೇಕ್ಷಕರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. Read more…

ಕುಡಿದ ಅಮಲಿನಲ್ಲಿ ಪತಿಯಿಂದ ಪತ್ನಿಗೆ ನಿತ್ಯ ಹಿಂಸೆ; ದೌರ್ಜನ್ಯ ನೋಡಲಾರದೆ ಠಾಣೆ ಮೆಟ್ಟಿಲೇರಿದ ಏಳು ವರ್ಷದ ಪೋರ

ವ್ಯಕ್ತಿಯೊಬ್ಬ ಪ್ರತಿ ದಿನ ಮದ್ಯಪಾನ ಮಾಡಿಕೊಂಡು ದಿನನಿತ್ಯ ಪತ್ನಿಯನ್ನು ಮನಬಂದಂತೆ ಥಳಿಸುತ್ತಿದ್ದು, ತಾಯಿಯ ಮೇಲೆ ನಡೆಯುತ್ತಿದ್ದ ದೌರ್ಜನ್ಯವನ್ನು ನೋಡಲಾರದೆ ದಂಪತಿಯ ಏಳು ವರ್ಷದ ಮಗ ಪೊಲೀಸರಿಗೆ ಮೊರೆ ಹೋಗಿರುವ Read more…

ವಿವಾಹಿತನಿಂದ ಮಾಜಿ ಪ್ರಿಯತಮೆ ಶಿರಚ್ಛೇದ: ಆರೋಪಿ ನಮಗೊಪ್ಪಿಸಿ ಎಂದು ಠಾಣೆ ಎದುರು ಡೀಸೆಲ್ ಸುರಿದುಕೊಂಡು ಯುವತಿ ಸೋದರ ಆಕ್ರೋಶ

ಹೊಸಪೇಟೆ(ವಿಜಯನಗರ ಜಿಲ್ಲೆ): ವಿವಾಹಿತನಿಂದ ಮಾಜಿ ಪ್ರಿಯತಮೆಯ ಶಿರಚ್ಛೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಕುಟುಂಬದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಖಾನಹೊಸಳ್ಳಿ ಪೊಲೀಸ್ ಠಾಣೆ ಎದುರು Read more…

ಟಾರ್ಚ್ ಬೆಳಕಿನಲ್ಲಿ ನಡೆಯಿತು ಮದುವೆ…! ನೈಟ್ ಡ್ರೆಸ್ ನಲ್ಲಿದ್ದ ವರ

ಬಿಹಾರದಲ್ಲೊಂದು ವಿಲಕ್ಷಣ ವಿವಾಹ ನೆರವೇರಿದೆ. ಪ್ರೀತಿಸಿದ ಹುಡುಗಿಗೆ ಕೈ ಕೊಟ್ಟು ಮತ್ತೊಬ್ಬಳನ್ನು ಮದುವೆಯಾಗಲು ಮುಂದಾಗಿದ್ದವನಿಗೆ ಪೊಲೀಸರ ಸಮ್ಮುಖದಲ್ಲಿ ನೈಟ್ ಡ್ರೆಸ್ ನಲ್ಲೇ ಪ್ರೀತಿಸಿದಾಕೆಯೊಂದಿಗೆ ಆತನ ಮದುವೆ ಮಾಡಿಸಲಾಗಿದೆ. ಬಿಹಾರದ Read more…

ಠಾಣೆಯಲ್ಲಿ ಕೋಳಿ ಬಲಿಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಸಿಬ್ಬಂದಿ….!

ಯಾವುದಾದರೂ ಬೇಡಿಕೆ ಇಟ್ಟುಕೊಂಡ ಸಂದರ್ಭದಲ್ಲಿ ದೇವರಿಗೆ ಹರಕೆ ಹೊರುವುದು ವಾಡಿಕೆ. ಆದರೆ ಈ ರೀತಿ ಹರಕೆ ಹೊತ್ತ ಹಾಸನದ ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. Read more…

ಠಾಣೆಯಲ್ಲಿ ಇಲಿಗಳ ಕಾಟಕ್ಕೆ ಹೈರಾಣಾದ ಖಾಕಿ ಪಡೆ; ಬೆಕ್ಕು ಸಾಕಿದ ಪೊಲೀಸರು

ಚಿಕ್ಕಬಳ್ಳಾಪುರ: ಪೊಲೀಸ್ ಠಾಣೆಯಲ್ಲಿ ಇಲಿಗಳ ಕಾಣಕ್ಕೆ ಬೇಸತ್ತ ಪೊಲೀಸರು ಠಾಣೆಯಲ್ಲಿಯೇ ಬೆಕ್ಕು ಸಾಕಿರುವ ವಿಚಿತ್ರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ನಡೆದಿದೆ. ಇಲಿಗಳು ಪೊಲೀಸ್ ಠಾಣೆಯಲ್ಲಿದ್ದ Read more…

ಬೈಕ್‌ ದಾಖಲೆ ಪತ್ರಗಳಿಲ್ಲ ಎಂದು ದಂಡ ವಿಧಿಸಿದ ಪೊಲೀಸ್‌; ಠಾಣೆಗೆ ಮೀಟರ್‌ ಇಲ್ಲ ಎಂದು ಪವರ್‌ ಕಟ್‌ ಮಾಡಿದ ಲೈನ್‌ಮ್ಯಾನ್‌ !

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ “ಸೇರಿಗೆ ಸವ್ವಾ ಸೇರು” ಎಂಬಂತಹ ವಿಲಕ್ಷಣ ಘಟನೆ ಇದು. ಲೈನ್‌ಮ್ಯಾನ್‌ ಒಬ್ಬಾತನ ಬೈಕ್‌ಗೆ ದಾಖಲೆ ಪತ್ರಗಳಲ್ಲಿ ಎಂದು ಪೊಲೀಸ್‌ ಅಧಿಕಾರಿ ದಂಡ Read more…

ಪತ್ನಿಯೊಂದಿಗೆ ಜಗಳವಾಡಿ ಪೊಲೀಸರ ಎದುರೇ ಇಲಿ ಪಾಶಾಣ ತಿಂದ ಪತಿ

ಹೆಂಡತಿಯೊಂದಿಗೆ ಜಗಳವಾಡಿ ಪೊಲೀಸ್ ಠಾಣೆಗೆ ಹೋಗಿ ಅಲ್ಲಿಯೇ ವಿಷ ಸೇವನೆ ಮಾಡಿದ ಘಟನೆ ಭರತ್ ಪುರ ಎಂಬಲ್ಲಿ ನಡೆದಿದೆ. ಆಗ್ರಾದ ಇಬ್ಬರು ಸಹೋದರಿಯರನ್ನು ಭರತ್ಪುರದ ಯೋಗೇಶ್ ಮತ್ತು ಲೋಕೇಶ್ Read more…

ಬೀಳುವಂತಿದ್ದ ವೃದ್ದೆಯರ ಹೋಟೆಲ್ ದುರಸ್ತಿ ಮಾಡಿಸಿ ಮಾನವೀಯತೆ ಮೆರೆದ ಪೊಲೀಸರು

ಪೊಲೀಸರೆಂದರೆ ದರ್ಪ ಮೆರೆಯುವವರು, ಸಾರ್ವಜನಿಕರಿಗೆ ಕಿರುಕುಳ ಕೊಡುವವರು ಎಂಬ ನಂಬಿಕೆ ಬಹುತೇಕ ಜನಸಾಮಾನ್ಯರಲ್ಲಿದೆ. ಆದರೆ ಅವರೂ ನಮ್ಮಂತೆ ಮನುಷ್ಯರು. ಅವರಲ್ಲೂ ಮಾನವೀಯತೆ ಇದೆ ಎಂಬ ಸಂಗತಿ ಆಗಾಗ ಬೆಳಕಿಗೆ Read more…

ವ್ಯಕ್ತಿ ಮೇಲೆ ನಟ ಜೈಜಗದೀಶ್ ಹಲ್ಲೆ; ದೂರು ದಾಖಲು

ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಟ ಜೈಜಗದೀಶ್ ಮತ್ತಿತರರ ವಿರುದ್ಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂನ್ 5ರಂದು Read more…

ಈ ಪೊಲೀಸ್ ಠಾಣೆಗೆ ಬಿಜೆಪಿ ಕಾರ್ಯಕರ್ತರಿಗೆ ಪ್ರವೇಶ ನಿಷೇಧಿಸಲಾಗಿದೆ!

ಲಖನೌ: “ಭಾಜಪಾದ ಕಾರ್ಯಕರ್ತರು ಈ ಪೊಲೀಸ್‌ ಠಾಣೆಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ” – ಹೀಗೊಂದು ಬರಹವಿರುವ ಬ್ಯಾನರ್ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ. ಉತ್ತರ ಪ್ರದೇಶದ ಜನಪದ ಮೇರಠ್‌ ಪೊಲೀಸ್ Read more…

ತಾಳಿ ಕಟ್ಟುವ ವೇಳೆಯಲ್ಲೇ ಕುಸಿದು ಬಿದ್ದ ವಧು, ದಂಡ ಕಟ್ಟಿದ ಮನೆಯವರು

ಮೈಸೂರು: ಹಸೆಮಣೆಯಲ್ಲಿ ಮದುಮಗ ತಾಳಿ ಕಟ್ಟುವ ವೇಳೆಯಲ್ಲಿಯೇ ವಧು ಕುಸಿದು ಬಿದ್ದಂತೆ ನಟಿಸಿ ಮದುವೆಯನ್ನು ತಪ್ಪಿಸಿಕೊಂಡಿದ್ದಾಳೆ. ಪ್ರಮಾದಕ್ಕೆ ಕ್ಷಮೆಯಾಚಿಸಿದ ವಧುವಿನ ಪೋಷಕರು ಮದುವೆಗೆ ವೆಚ್ಚ ಮಾಡಿದ ಹಣವನ್ನು ವರನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...