alex Certify ಪೊಲೀಸ್ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಕಲಿ ನೋಟು ದಂಧೆಯಲ್ಲಿ ತೊಡಗಿದ್ದ ಪೊಲೀಸ್ ಸೇರಿ ನಾಲ್ವರು ಅರೆಸ್ಟ್

ರಾಯಚೂರು: ರಾಯಚೂರಿನಲ್ಲಿ ನಕಲಿ ದಂಧೆಯ ಮೇಲೆ ಪೊಲೀಸರಿಂದ ದಾಳಿ ನಡೆಸಲಾಗಿದ್ದು, ರಾಯಚೂರಿನ ಡಿಎಆರ್ ಕಾನ್ಸ್ಟೇಬಲ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಸದ್ದಾಮ್ ಅಲಿಯಾಸ್ ಮೊಹಮ್ಮದ್ ಯಾಸಿನ್, ರಾಯಚೂರಿನ Read more…

ವಿದ್ಯಾರ್ಥಿ ನಿಲಯದಲ್ಲಿ ಗಾಂಜಾ ಮಾರಾಟ ; ಹೆಚ್ಚುತ್ತಿರುವ ಮಾದಕ ವ್ಯಸನಕ್ಕೆ ಮತ್ತೊಂದು ಸಾಕ್ಷಿ !

ಕೇರಳದ ಕೊಚ್ಚಿಯ ಹಾಸ್ಟೆಲ್ ಒಂದರಲ್ಲಿ ನಡೆದ ಪೊಲೀಸ್ ದಾಳಿಯಲ್ಲಿ ಚಿಲ್ಲರೆ ಮಾರಾಟಕ್ಕೆ ಸಂಗ್ರಹಿಸಿದ್ದ ಸುಮಾರು 2 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಕಲಾಮಸ್ಸೇರಿ ಸರ್ಕಾರಿ ಪಾಲಿಟೆಕ್ನಿಕ್‌ನ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ Read more…

BIG NEWS: ಹೋಂ ಸ್ಟೇ, ರೆಸಾರ್ಟ್ ಗಳ ಮೇಲೆ ಪೊಲೀಸರ ದಿಢೀರ್ ದಾಳಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಪೊಲೀಸರು ಜಿಲ್ಲೆಯಲ್ಲಿರುವ ಹೋಂ ಸ್ಟೇ, ರೆಸಾರ್ಟ್ ಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಗಂಗಾವತಿ ಸುತಮುತ್ತಲಿನ ಹೋಂ Read more…

BREAKING NEWS: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಿಢೀರ್ ದಾಳಿ: 24.86 ಲಕ್ಷ ನಗದು ಹಣ ಜಪ್ತಿ

ದಾವಣಗೆರೆ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ದಾವಣಗೆರೆಯ ಮ್ಯಾಂಗೋ ಹೋಟೆಲ್ ನಲ್ಲಿ ನಡೆದಿದೆ. ಮ್ಯಾಂಗೋ ಹೋಟೆಲ್ ನಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಬಗ್ಗೆ Read more…

ಕಿರಾಣಿ ಅಂಗಡಿ ಸೋಗಿನಲ್ಲಿ ಗಾಂಜಾ ಮಾರಾಟ ಜಾಲ ; ಬೆಚ್ಚಿಬೀಳಿಸುತ್ತೆ ವಿವರ

ಮುಂಬೈನ ಗೋರಾಯಿಯಲ್ಲಿ ಒಂದು ಸಾಮಾನ್ಯ ಕಿರಾಣಿ ಅಂಗಡಿಯು ಕಾನೂನುಬಾಹಿರ ಡ್ರಗ್ಸ್ ಮಾರಾಟದ ಮುಖವಾಡವಾಗಿ ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಅಂಗಡಿಯು “ಅಕ್ಕಿ” ಎಂಬ ಸಂಕೇತ ಪದವನ್ನು ಬಳಸಿ ಗ್ರಾಹಕರಿಗೆ ಗಾಂಜಾವನ್ನು Read more…

ಅಕ್ರಮವಾಗಿ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣ: 10 ಕಂಟ್ರಿ ಪಿಸ್ತೂಲ್, 24 ಸಜೀವ ಗುಂಡು ಜಪ್ತಿ: 10 ಜನರು ಅರೆಸ್ಟ್

ವಿಜಯಪುರ: ಅಕ್ರಮವಾಗಿ ಶಶ್ತ್ರಾಸ್ತ್ರಗಳ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಪೊಲೀಸರು ಹಲವೆಡೆ ದಾಳಿ ನಡೆಸಿ, 10 ಜನರನ್ನು ಬಂಧಿಸಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ Read more…

ಪೊಲೀಸ್ ದಾಳಿ ವೇಳೆ ಮಹಡಿಯಿಂದ ಲಕ್ಷಾಂತರ ಹಣ ಎಸೆದ ಜೂಜುಕೋರರು: ಸಿಕ್ಕಷ್ಟು ನೋಟು ಬಾಚಿಕೊಂಡು ಪರಾರಿಯಾದ ಸಾರ್ವಜನಿಕರು

ಯಾದಗಿರಿ: ಜೂಜು ಅಡ್ಡೆಯ ಮೇಲೆ ಪೊಲೀಸರ ದಾಳಿ ನಡೆಸಿದ್ದು, ಈ ವೇಳೆ ಜೂಜುಗಾರರು ಮನೆ ಮಹಡಿಯಿಂದ ಲಕ್ಷಾಂತರ ಹಣ ಎಸೆದು ಪರಾರಿಯಾಗಿದ್ದಾರೆ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ನೋಟುಗಳನ್ನು ಬಾಚಿಕೊಂಡ Read more…

BREAKING NEWS: ಮೀಟರ್ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸ್ ದಿಢೀರ್ ದಾಳಿ: ಕಂತೆ ಕಂತೆ ಹಣ ಪತ್ತೆ

ಗದಗ: ಮೈಕ್ರೋ ಫೈನಾನ್ಸ್, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಅದೇಷ್ಟೋ ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೈನಾನ್ಸ್ ಕಿರುಕುಳದ ಬಗ್ಗೆ ದೂರು ನೀಡಿದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ Read more…

BREAKING: ಅಕ್ರಮ ಬಾಂಗ್ಲಾ ವಲಸಿಗರಿಗೆ 8 ಸಾವಿರಕ್ಕೆ ಆಧಾರ್ ಸೇರಿ ನಕಲಿ ಗುರುತಿನ ಚೀಟಿ: ಸೈಬರ್ ಸೆಂಟರ್ ಮೇಲೆ ದಾಳಿ: ಓರ್ವ ಅರೆಸ್ಟ್

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರಿಗೆ ನಕಲಿ ಗುರುತಿನ ಚೀಟಿ ತಯಾರಿಕೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯದ ಸೂರ್ಯ ಸಿಟಿಯಲ್ಲಿ ದಂಧೆ ನಡೆಯುತ್ತಿದ್ದು, ಸೈಬರ್ ಸೆಂಟರ್ ಮೇಲೆ Read more…

ಜೂಜು ಅಡ್ಡೆ ಮೇಲೆ ದಾಳಿ ವೇಳೆ ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ, ಮಚ್ಚಿನಿಂದ ಹಲ್ಲೆ ಯತ್ನ

ಬೆಂಗಳೂರು: ಇಸ್ಪೀಟ್ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಪೆಪ್ಟರ್ ಸ್ಪ್ರೇ ಮಾಡಿ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಇಸ್ಪೀಟ್ ಅಡ್ಡಿ ನಡೆಸುತ್ತಿದ್ದ ಕ್ಯಾಟ್ Read more…

BIG NEWS: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಾಳಿ ಪ್ರಕರಣ: ಮಾಹಿತಿ ಕೇಳಿದ ಗುಪ್ತಚರ ಇಲಾಖೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ಕೇಳಿದ್ದಾರೆ. ಬೆಂಗಳೂರು ಆಗ್ನೇಯ ವಿಭಾಗ ಪೊಲೀಸರಿಂದ ಐಬಿ ಮಾಹಿತಿ ಕೇಳಿದೆ. Read more…

ದಾಳಿ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ನಾಚಿಕೆಗೇಡಿನ ವರ್ತನೆ; ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ ʼವೈರಲ್ ವಿಡಿಯೋʼ

ಕೊಲೆ ಯತ್ನ ಪ್ರಕರಣದ ತನಿಖೆ ವೇಳೆ ಉತ್ತರಪ್ರದೇಶದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಮಹಿಳೆಯೊಂದಿಗೆ ನಾಚಿಕೆಗೇಡಿನ ರೀತಿಯಲ್ಲಿ ವರ್ತಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಡಿಯೋರಿಯಾದಲ್ಲಿ ಪೊಲೀಸರ ದುಷ್ಕೃತ್ಯದ ಆಘಾತಕಾರಿ Read more…

BIG NEWS: ಮಂಗಳೂರು ಜೈಲ್ ಮೇಲೆ ಪೊಲೀಸರ ದಿಢೀರ್ ದಾಳಿ

ಮಂಗಳೂರು: ಮಂಗಳೂರು ಜೈಲಿನ ಮೇಲೆ ಬೆಳ್ಳಂ ಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಡ್ರಗ್ಸ್, ಗಾಂಜಾ ಸೇರಿದಂತೆ ಹಲವು ವಸ್ತುಗಳು ದಾಳಿ ವೇಳೆ ಪತ್ತೆಯಾಗಿವೆ. ಅಲ್ಲದೇ ದಾಳಿ ವೇಳೆ 25 Read more…

ಅವಧಿ ಮೀರಿ ತೆರೆದಿದ್ದ ಬೆಂಗಳೂರಿನ ಪಬ್ ಗಳಿಗೆ ಬಿಗ್ ಶಾಕ್; ಡಿಸಿಪಿ ನೇತೃತ್ವದಲ್ಲಿ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪಬ್ ಗಳ ಮೇಲೆ ಡಿಸಿಪಿ ಟಿ.ಹೆಚ್.ಶೇಖರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಅವಧಿ ಮೀರಿ ತೆರೆದಿದ್ದ ಪಬ್ ಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್, Read more…

ನಕಲಿ ಆರ್ ಎಂಡಿ ಗುಟ್ಕಾ ತಯಾರಿಕಾ ಘಟಕದ ಮೇಲೆ ದಾಳಿ: 7 ಆರೋಪಿಗಳು ಅರೆಸ್ಟ್

ಬಾಗಲಕೋಟೆ: ನಕಲಿ ಆರ್ ಎಂಡಿ ಗುಟ್ಕಾ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿರುವ ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಮಹಂತೇಶ್ ಮೂಲಿಮನಿ ಎಂಬುವವರ ದೂರಿನ Read more…

BREAKING NEWS: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ; ಸ್ಪಾ ಹೆಸರಲ್ಲಿ ದಂಧೆ ಬೆಳಕಿಗೆ; ಐವರು ಯುವತಿಯರ ರಕ್ಷಣೆ

ಮೈಸೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ Read more…

ಹಿಂಡಲಗಾ ಜೈಲಿನ ಮೇಲೆ ದಾಳಿ ಪ್ರಕರಣ; ಮೊಬೈಲ್ ಚಾರ್ಜರ್, ಬ್ಲೂಟೂತ್ ಡಿವೈಸ್ ಸೇರಿ ಹಲವು ವಸ್ತುಗಳು ವಶಕ್ಕೆ

ಬೆಳಗಾವಿ: ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಪಿ ರೋಹನ್ ಜಗದೀಶ್, 146 ಪೊಲೀಸ್ ಸಿಬ್ಬಂದಿ ಶ್ವಾನ ದಳದೊಂದಿಗೆ ಜೈಲಿನ ಮೇಲೆ ದಾಳಿ Read more…

BIG NEWS: ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಲ್ಲೆಡೆ ಕಟ್ಟೆಚ್ಚರ ವಹಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ರೌಡಿಗಳು, ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. Read more…

BIG NEWS: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; ರೋರಾ ಥಾಯ್ ಮಸಾಜ್ ಪಾರ್ಲರ್ ಮೇಲೆ ಪೊಲೀಸ್ ದಾಳಿ; ಮೂವರು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಸಾಜ್ ಪಾರ್ಲರ್, ಸ್ಪಾ ಹೆಸರಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಇದೀಗ ಮತ್ತೊಂದು ಸ್ಪಾ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಯಲಹಂಕ Read more…

ಪೋಷಕರೇ ಗಮನಿಸಿ…! ಅನೈತಿಕ ಚಟುವಟಿಕೆ ಲಾಡ್ಜ್ ಮೇಲೆ ಪೊಲೀಸ್ ದಾಳಿ ವೇಳೆ ವಿದ್ಯಾರ್ಥಿಗಳು ಪತ್ತೆ

ಶಿವಮೊಗ್ಗ: ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಲಾಡ್ಜ್ ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ. ಶಿವಮೊಗ್ಗ ನಗರದ ಕೆಆರ್ ಪುರಂ ಬ್ಲೂ ಕ್ರಿಸ್ಟಲ್ ಹೆಸರಿನ Read more…

ಅವಧಿ ಮುಗಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಅವಧಿ ದಿನಾಂಕ ಮುದ್ರಿಸಿ ಮಾರಾಟ; ಗೋಡೌನ್ ಮೇಲೆ ಪೊಲೀಸರ ದಾಳಿ

ಬೆಂಗಳೂರು: ಅವಧಿ ಮುಗಿದ ತಿಂಡಿ, ತಿನಿಸುಗಳ ಪ್ಯಾಕೇಟ್ ಮೇಲೆ ಹೊಸ ಎಕ್ಸ್ ಪೈರ್ ಡೇಟ್ ಮುದ್ರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ Read more…

ತೆಲಂಗಾಣ ಪ್ರಚಾರಕ್ಕೆ ತೆರಳಿದ್ದ ಸಚಿವ ಜಮೀರ್ ಗೆ ಶಾಕ್: ಅಕ್ರಮ ಹಣ ಸಾಗಣೆ ಶಂಕೆಯಡಿ ಪೊಲೀಸ್ ದಾಳಿ

ಹೈದರಾಬಾದ್: ಸಚಿವ ಬಿ.ಎ. ಜಮೀರ್ ಅಹ್ಮದ್ ಖಾನ್ ಅವರು ತೆಲಂಗಾಣ ಚುನಾವಣಾ ಪ್ರಚಾರಕ್ಕೆ ತೆರಳಿದ್ದು, ಅವರು ತಂಗಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತಡರಾತ್ರಿ ಹೋಟೆಲ್ ಮೇಲೆ Read more…

BIG NEWS: ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ; ಬಿಜೆಪಿ ಮುಖಂಡ ಸೇರಿ 8 ಜನರು ಅರೆಸ್ಟ್

ಧಾರವಾಡ: ದೀಪಾವಳಿ ಹಬ್ಬದ ಸಂದರ್ಭದಲ್ಲೇ ಧಾರವಾಡ ಪೊಲೀಸರು ಜೂಜು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದು, ಬಿಜೆಪಿ ಮುಖಂಡ ಸೇರಿದಂತೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಬಿಜೆಪಿ ಮುಖಂಡ ಚನ್ನವೀರಗೌಡ ಪಾಟೀಲ್, Read more…

BIG NEWS: ಬಬ್ಬೂರು ಮನೆ ಮೇಲೆ ಪೊಲೀಸರ ದಾಳಿ; ಆನೆದಂತ, ರಕ್ತಚಂದನ ಸೇರಿ 3 ಕೋಟಿ ಮೌಲ್ಯದ ವಸ್ತುಗಳು ವಶ

ಚಿತ್ರದುರ್ಗ: ಬಬ್ಬೂರು ಗ್ರಾಮದ ಮನೆಯ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ವನ್ಯಜೀವಿ ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ Read more…

BIG NEWS: ಹಾಸನ ಜೈಲಿನ ಮೇಲೆ ತಡರಾತ್ರಿ ಪೊಲೀಸರ ದಿಢೀರ್ ದಾಳಿ

ಹಾಸನ: ತಡರಾತ್ರಿ ಪೊಲೀಸರು ಹಾಸನದ ಜೈಲಿನ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಎಸ್ಪಿ ತಮ್ಮಯ್ಯ ನೇತೃತ್ವದ ತಂಡ ಈ ದಾಳಿ ನಡೆಸಿದೆ. ಸುಮಾರು 60 Read more…

ISI ಮಾರ್ಕ್ ಇಲ್ಲದ ಹಾಫ್ ಹೆಲ್ಮೆಟ್ ಅಂಗಡಿಗಳ ಮೇಲೆ ಪೊಲೀಸ್‌ ರೇಡ್…!

ಶಿವಮೊಗ್ಗ: ದ್ವಿಚಕ್ರ ವಾಹನ ಸವಾರರು ಐಎಸ್ ಐ ಮಾರ್ಕ್ ಇರುವ ಹೆಲ್ಮೆಟ್ ಧರಿಸಬೇಕು ಎಂದು ಈ ಹಿಂದೆಯೇ ಸಂಚಾರಿ ವಿಭಾಗದ ಪೊಲೀಸರು ಹಲವು ಬಾರಿ ಸೂಚನೆ ನೀಡಿದ್ದರೂ ಈ Read more…

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಮೇಲೆ ಪೊಲೀಸ್ ರೈಡ್…!

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಒಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಏಳು ಯುವತಿಯರನ್ನು ರಕ್ಷಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಮಗೆ ಬಂದ ಮಾಹಿತಿಯನ್ನು ಆಧರಿಸಿ ವಿನೋಬ ನಗರ Read more…

BIG NEWS: ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ

ಮೈಸೂರು: ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ವಿವಿಧ ಬಡಾವಣೆಯ ರೌಡಿ ಶೀಟರ್ ಗಳ ಮನೆ ಮೇಲೆ ಡಿಸಿಪಿ ಮುತ್ತುರಾಜ್ Read more…

ಆಟೋ ರಿಕ್ಷಾ ಸೆಕ್ಸ್ ಸರ್ವಿಸ್ ರಾಕೆಟ್ ಭೇದಿಸಿದ ಪೊಲೀಸರು: ಆನ್ ಲೈನ್ ಮಾಂಸದಂಧೆ ಬಯಲಿಗೆ

ಥಾಣೆ: ಮುಂಬೈ ಸಮೀಪದ ಮೀರಾ ರೋಡ್‌ನಲ್ಲಿ ಆನ್‌ ಲೈನ್‌ ಮೂಲಕ ಮಾಂಸ ದಂಧೆ ನಡೆಸುತ್ತಿದ್ದ ಇಬ್ಬರು ವ್ಯಕ್ತಿಗಳ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಆಟೋರಿಕ್ಷಾ ಚಾಲಕನನ್ನು ಬಂಧಿಸಿದ್ದಾರೆ ಎಂದು Read more…

BIG NEWS: ಸ್ಯಾಂಟ್ರೋ ರವಿ ನಿವಾಸಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿ ಫ್ಲ್ಯಾಟ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಯಾಂಟ್ರೋ ರವಿಯ ಬೆಂಗಳೂರಿನ ಮೂರು ಫ್ಲ್ಯಾಟ್ ಗಳ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...