alex Certify ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಯತ್ನ: ಸಿ.ಟಿ. ರವಿ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಕಲಬುರಗಿ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದು, ರ್ಯಾಲಿ Read more…

BREAKING NEWS: ಅಧಿವೇಶನದ ವೇಳೆ ಮಹಾಮೇಳಾವ್ ಗೆ ಮುಂದಾದ ಎಂಇಎಸ್ ಮುಖಂಡರು: ಪೊಲೀಸರ ವಶಕ್ಕೆ

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಚಳಿಗಾಲದ ಅದಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ್ ನಡೆಸಲು ಮುಂದಾಗಿದ್ದ ನಾಡದ್ರೋಹಿ ಎಂಇಎಸ್ ಪುಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ; ಎಂಜಿನಿಯರ್ ಪತಿ, ಅತ್ತೆ-ಮಾವ ಪೊಲೀಸ್ ವಶಕ್ಕೆ

ಕಲಬುರ್ಗಿ: ನವವಿವಾಹಿತೆ, ಪತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕಲಬುರ್ಗಿ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ. ಅವರಾದ (ಬಿ) ಗ್ರಾಮದ ನವವಿವಾಹಿತೆ ರಂಜಿತಾ Read more…

BIG NEWS: ಗೃಹ ಸಚಿವ ಪರಮೇಶ್ವರ್ ಮನೆಗೆ ಮುತ್ತಿಗೆ ಯತ್ನ; ಶಾಸಕ ಎಂ.ಟಿ.ಕೃಷ್ಣಪ್ಪ, ಸೊಗಡು ಶಿವಣ್ಣ ಪೊಲೀಸ್ ವಶಕ್ಕೆ

ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತುಮಕೂರು ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

BREAKING: ಮಾಜಿ ಸಚಿವ ಸೊಗಡು ಶಿವಣ್ಣ ಪೊಲೀಸ್ ವಶಕ್ಕೆ

ತುಮಕೂರು: ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ತೆರಳುವಾಗ ವಶಕ್ಕೆ ಪಡೆಯಲಾಗಿದೆ. ಹೇಮಾವತಿ ಎಕ್ಸ್ Read more…

BIG NEWS: ಮಂಡ್ಯದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ಪೊಲೀಸ್ ವಶಕ್ಕೆ

ಮಂಡ್ಯ: 2022ರಲ್ಲಿ ಮಂಡ್ಯದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣ Read more…

BREAKING NEWS: ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ

ಕಲಬುರ್ಗಿ: ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಅಪಘಾತವನ್ನು ಕೊಲೆಯತ್ನ ಎಂದು ಬಿಂಬಿಸಿ ಸುಳ್ಳು ಆರೋಪ ಮಾಡಿದ್ದ ಮಣಿಕಂಠ Read more…

BREAKING: ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ ಪೊಲೀಸ್ ವಶಕ್ಕೆ

ಬೆಂಗಳೂರು: ವಿಧಾನಸೌಧದ ಬಳಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. 10 ಶಾಸಕರನ್ನು ಸದನದಿಂದ ಅಮಾನತು ಮಾಡಿರುವುದನ್ನು ವಿರೋಧಿಸಿ ವಿಧಾನಸೌಧದ ಬಳಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದು, ಅವರಿಗೆ ಮಾಜಿ Read more…

ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ: ಯುವ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರು ವಶಕ್ಕೆ…?

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಯುವ ಮುಖಂಡ Read more…

BREAKING: ಚಿತ್ರದುರ್ಗ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಪೊಲೀಸ್ ವಶಕ್ಕೆ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಠದ ಫೋಟೋ ಕಳ್ಳತನಕ್ಕೆ ಪ್ರಚೋದನೆ Read more…

BIG NEWS: ಮುರುಘಾಶ್ರೀ ಪೊಲೀಸರ ವಶಕ್ಕೆ; ಮಠದತ್ತ ಧಾವಿಸಿ ಬಂದ ಭಕ್ತರು; ಮತ್ತೊಂದೆಡೆ ಮೌನ ಪ್ರತಿಭಟನೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳನ್ನು ಚಿತ್ರದುರ್ಗ ಪೊಲೀಸರು ಬಂಕಾಪುರ ಹೆದ್ದಾರಿ ಬಳಿ ಶ್ರೀಗಳನ್ನು ವಶಕ್ಕೆ ಪಡೆದಿದ್ದಾರೆ. ಮುರುಘಾಶ್ರೀಗಳನ್ನು ವಶಕ್ಕೆ ಪಡೆದ ವಿಚಾರ ಗೊತ್ತಾಗುತ್ತಿದ್ದಂತೆ ಭಕ್ತಾದಿಗಳು Read more…

BIG NEWS: ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಪೊಲೀಸ್ ವಶಕ್ಕೆ

ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ರಾವ್ ಅವರನ್ನು ಬೆಳಗಾವಿ ಎಪಿಎಂಸಿ ಠಾಣೆ ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣದ ವೇಳೆ ಜಿಲ್ಲಾ ಕ್ರೀಡಾಂಗಣದಲ್ಲಿ Read more…

BIG NEWS: ತೀವ್ರ ಸ್ವರೂಪ ಪಡೆದ ಕಾಂಗ್ರೆಸ್ ಪ್ರತಿಭಟನೆ; ಸಂಸದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಇಡಿ ವಿಚಾರಣೆ ಖಂಡಿಸಿ Read more…

ವಿವಾದಿತ ಹೇಳಿಕೆ ನೀಡಿದ್ದ ಅಯೂಬ್ ಖಾನ್ ಪೊಲೀಸ್ ವಶಕ್ಕೆ

ಮೈಸೂರು: ಶ್ರವಣಬೆಳಗೊಳದ ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನ್ಯೂ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ನನ್ನು ಮೈಸೂರಿನ ಉದಯಗಿರಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಟ್ಯೂಷನ್ ನಿಂದ ಮನೆಗೆ ಬಾರದ ಮಗಳ ಹುಡುಕಿ ಹೋದ ಪೋಷಕರಿಗೆ ಶಾಕ್: ಮೆಡಿಕಲ್ ಸ್ಟೋರ್ ನಲ್ಲೇ ಅತ್ಯಾಚಾರ

ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ವರದಿಯಾಗಿದ್ದು, ಕೋಚಿಂಗ್ ಕ್ಲಾಸ್‌ನಿಂದ ಹಿಂತಿರುಗುತ್ತಿದ್ದ ಬಾಲಕಿ ಮೇಲೆ ಮೆಡಿಕಲ್ ಸ್ಟೋರ್‌ನಲ್ಲಿ 17 ವರ್ಷದ ಹುಡುಗ ಅತ್ಯಾಚಾರ ಎಸಗಿದ್ದಾನೆ. 13 Read more…

BREAKING: ಆಸ್ಪತ್ರೆಯಲ್ಲೇ ಸಹೋದ್ಯೋಗಿಗಳಿಗೆ ಕಿರುಕುಳ ನೀಡಿದ್ದ ವೈದ್ಯ ಪೊಲೀಸ್ ವಶಕ್ಕೆ

ಮಂಗಳೂರು: ಸಹೋದ್ಯೋಗಿಗಳಿಗೆ ಕಿರುಕುಳ ನೀಡಿದ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಆರೋಪಿ ವೈದ್ಯ ಚಕ್ಕಂದವಾಡಿದ ಫೋಟೋ ವೈರಲ್ ಆಗಿದ್ದವು. ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯ Read more…

ಬಸ್ ಪ್ರಯಾಣದ ವೇಳೆ ಮೊಬೈಲ್ ನಲ್ಲಿ ಮಹಿಳೆಯರ ದೃಶ್ಯ ಸೆರೆ: ವ್ಯಕ್ತಿ ಪೊಲೀಸ್ ವಶಕ್ಕೆ

ಮಂಗಳೂರು: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡಿಕೊಂಡ ವ್ಯಕ್ತಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಡಿಕೇರಿಯ ಯೂಸುಫ್ ತಲಪಾಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ನಲ್ಲಿ Read more…

BREAKING NEWS: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಶಕ್ಕೆ, ರೈತರ ಭೇಟಿಗೆ ಅವಕಾಶ ನೀಡದ ಪೊಲೀಸರು

ಲಖ್ನೋ: ಉತ್ತರ ಪ್ರದೇಶದ ಲಖೀಮ್ ಪುರ್ ಖೇರಿಯಲ್ಲಿ ರೈತರ ಮೇಲೆ ದಾಳಿ ನಡೆದಿದ್ದು, ರೈತರ ಭೇಟಿಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ವಶಕ್ಕೆ ಪಡೆಯಲಾಗಿದೆ. ರಾತ್ರಿಯೇ Read more…

BIG NEWS: ಕುಟುಂಬದ ಐವರ ಸಾವು ಪ್ರಕರಣ; ಹಲ್ಲೆಗೆರೆ ಶಂಕರ್ ಪೊಲೀಸರ ವಶಕ್ಕೆ

ಬೆಂಗಳೂರು: ಬ್ಯಾಡರಹಳ್ಳಿಯ ಮನೆಯಲ್ಲಿ ಐವರು ಕುಟುಂಬ ಸದಸ್ಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪತ್ರಿಕೆ ಸಂಪಾದಕ ಹಲ್ಲೆಗೆರೆ ಶಂಕರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕುಟುಂಬ ಸದಸ್ಯರಿಗೆ ಆತ್ಮಹತ್ಯೆಗೆ Read more…

ಶಿವಮೊಗ್ಗ: ಮೇಲ್ಸೇತುವೆ ಕಾಮಗಾರಿಗೆ ಚಾಲನೆ – ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದಲ್ಲಿ ಮೇಲ್ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರನ್ನು ಬಂಧಿಸಲಾಗಿದೆ. ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಹಾದುಹೋಗುವ ರಾಜ್ಯ ಹೆದ್ದಾರಿಯನ್ನು Read more…

BIG NEWS: ನಶೆ ನಂಟಿಗೆ ಪೊಲೀಸ್ ಶಾಕ್: ಹೋಟೆಲ್ ನ ವಾಶ್ ರೂಮಲ್ಲಿ ಅಡಗಿ ಕುಳಿತಿದ್ದ ಸೋನಿಯಾ ಅಗರ್ವಾಲ್; ಕೊನೆಗೂ ಪೊಲೀಸ್ ವಶಕ್ಕೆ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲೆಬ್ರಿಟಿಗಳ ಮನೆ ಮೇಲೆ ದಾಳಿ ನಡೆಸಿರುವ ಪೊಲೀಸರು 90 ಗ್ರಾಂ ಗಾಂಜಾ ಸೀಜ್ ಮಾಡಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆ. ಮುಂಜಾನೆಯಿಂದಲೇ ಸೆಲೆಬ್ರಿಟಿಗಳ ನಿವಾಸದ Read more…

BREAKING: ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಆರೋಪಿಗಳು 14 ದಿನ ಪೊಲೀಸ್ ವಶಕ್ಕೆ

ಬೆಂಗಳೂರು: ಬಾಂಗ್ಲಾದೇಶದ ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದಾರೆ. ಪೊಲೀಸ್ ವ್ಯಾನ್ ನಲ್ಲಿ ಕರೆದುಕೊಂಡು ವಸಂತನಗರದ ಗುರುನಾನಕ್ ಭವನದ ನ್ಯಾಯಾಲಯಕ್ಕೆ ಮೂವರು Read more…

ಅವಧಿ ಮೀರಿದ ನಂತರವೂ ಅಂಗಡಿ ತೆಗೆದು ಆವಾಜ್ ಹಾಕಿದ ಮಾಲೀಕನಿಗೆ ಬಿಗ್ ಶಾಕ್

ಯಾದಗಿರಿ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿತ್ತು. ಬೆಳಗ್ಗೆ 10 ಗಂಟೆಯ ನಂತರವೂ ಅಂಗಡಿ ತೆರೆದಿದ್ದ ಹಿನ್ನೆಲೆಯಲ್ಲಿ Read more…

ಪ್ರೀತಿಸಿ ಮದುವೆಯಾದ ಅಕ್ಕ, ತಮ್ಮನಿಂದಲೇ ಘೋರ ಕೃತ್ಯ..?

ಕೊಪ್ಪಳ: ಬ್ಯಾಂಕ್ ಮ್ಯಾನೇಜರ್ ಮತ್ತು ಅವರ ಪತ್ನಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ತ್ರಿವೇಣಿಯವರ ಸಹೋದರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವಿನಾಶ್ ನನ್ನು ಪೊಲೀಸರು ವಶಕ್ಕೆ Read more…

ಕೆಲಸದ ಸ್ಥಳದಲ್ಲೇ ಅತ್ಯಾಚಾರಕ್ಕೆ ಯತ್ನ

ಬೆಳ್ತಂಗಡಿ ತಾಲೂಕಿನ ಬೆಳಾಲು ಸುರುಳಿ ಸಮೀಪ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಲೀಂ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಸಲೀಂ ಬೀಡಿ ಬ್ರಾಂಚ್ ನಲ್ಲಿ Read more…

ಸಿಕ್ಕಿಬಿದ್ದ ಡ್ರೋನ್ ಪ್ರತಾಪ್ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಡ್ರೋನ್ ಪ್ರತಾಪ್ ಮೈಸೂರಿನಲ್ಲಿ ಪತ್ತೆಯಾಗಿದ್ದು ಬೆಂಗಳೂರು ತಲಘಟ್ಟಪುರ ಠಾಣೆ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಮೊಬೈಲ್ ಸ್ವಿಚ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...