alex Certify ಪೊಲೀಸ್ ಸಿಬ್ಬಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೃಹ ಸಚಿವರ ಮನೆಗೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಭೇಟಿಗೆ ನಿರ್ಬಂಧ, ನೋಂದಣಿ ಕಡ್ಡಾಯ

ಬೆಂಗಳೂರು: ಗೃಹ ಸಚಿವರ ಮನೆಗೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮೆಮೋ ನೀಡಲಾಗಿದೆ. ವರ್ಗಾವಣೆ ಕೆಲಸದ ವಿಚಾರವಾಗಿ ಪೊಲೀಸರು ಗೃಹ ಸಚಿವರ ಮನೆ, ಕಚೇರಿಗೆ ಭೇಟಿ Read more…

BIG NEWS: ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಊಟದಲ್ಲಿ ಮತ್ತೆ ಹುಳ ಪತ್ತೆ!

ಬೆಂಗಳೂರು: ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ಏರ್ ಶೋ ನಡೆಯುತ್ತಿದ್ದು, ಭದ್ರತೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿಗಳಿಗೆ ನೀಡಿದ್ದ ಊಟದಲ್ಲಿ ಮತ್ತೆ ಹುಳ ಪತ್ತೆಯಾಗಿದೆ. ಏರ್ ಶೋ ರಿಹರ್ಸಲ್ Read more…

BREAKING NEWS: ಏರ್ ಶೋ ರಿಹರ್ಸಲ್ ವೇಳೆ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ!

ಬೆಂಗಳೂರು: ಏರೋ ಇಂಡಿಯಾ ಏರ್ ಶೋ-2025ಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಏರ್ ಶೋ ರಿಹರ್ಸಲ್ ನಡೆದಿದ್ದು, Read more…

Viral Video: ಟಿಕೆಟ್‌ ಇಲ್ಲದೆ ರೈಲಿನಲ್ಲಿ ಪ್ರಯಾಣ; ಕೇಳಿದ ಟಿಟಿಗೆ ಪೊಲೀಸ್‌ ‌ʼಆವಾಜ್ʼ

ದೀಪಾವಳಿ ಹಬ್ಬದ ಸಮಯದಲ್ಲಿ, ಭಾರತದಾದ್ಯಂತ ರೈಲುಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದವು. ಈ ನೂಕುನುಗ್ಗಲಿನ ಮಧ್ಯೆ ರೈಲಿನ ವೈರಲ್ ವಿಡಿಯೋ ಒಂದು ಸಾರ್ವಜನಿಕರ ಗಮನ ಸೆಳೆದಿದೆ. ಟಿಕೆಟ್‌ ಇಲ್ಲದೆ ಪ್ರಯಾಣಿಸುತ್ತಿರುವ Read more…

BIG NEWS: ಪೊಲೀಸ್ ಸಿಬ್ಬಂದಿಗಳಿಗೆ ಕಮಿಷ್ನರ್ ಬಿ. ದಯಾನಂದ್ ವಾರ್ನಿಂಗ್

ಬೆಂಗಳೂರು: ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ವಾರ್ನಿಂಗ್ ಕೊಟ್ಟಿದ್ದಾರೆ. ಆಡುಗೋಡಿ ಸಿಎಆರ್ ಮೈದಾನದಲ್ಲಿ ನಡೆದ ಮಾಸಿಕ ಸೇವಾ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಕಮಿಷನರ್ ದಯಾನಂದ್, Read more…

ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಅಡ್ಡಿಯಾದ ಟ್ಯಾಟೂ: ಅಭ್ಯರ್ಥಿ ನೆರವಿಗೆ ನಿಂತ ಹೈಕೋರ್ಟ್

ನವದೆಹಲಿ: ಕೈ ಮೇಲೆ ಇದ್ದ ಟ್ಯಾಟೂ ಪೊಲೀಸ್ ಕಾನ್ಸ್ ಟೇಬಲ್ ಓರ್ವರ ನೇಮಕಾತಿಗೆ ಅಡ್ಡಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬಲಗೈ ಮೇಲೆ ಮಾಸದ ಟ್ಯಾಟೂ ಇದೆ ಎಂಬ ಕಾರಣಕ್ಕೆ Read more…

ಕುಡಿದ ಮತ್ತಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಸಮಯ ಪ್ರಜ್ಞೆಯಿಂದ ಪ್ರಾಣ ಉಳಿಸಿದ ಪೊಲೀಸರು

ಹುಬ್ಬಳ್ಳಿ: ವ್ಯಕ್ತಿಯೋರ್ವ ಕುಡಿದ ಮತ್ತಲ್ಲಿ ನೇಣು ಬಿಗಿದುಕೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಎಚ್ಚೆತ್ತ ಪೊಲೀಸರು ವ್ಯಕ್ತಿಯ ಪ್ರಾಣ ಉಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಬ್ಬಳ್ಳಿ-ಧಾರವಾಡದ ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದಲ್ಲಿ Read more…

ಕ್ರಿಮಿನಲ್ ಗಳಿಗೆ ಪೊಲೀಸ್ ಇಲಾಖೆ ಮಾಹಿತಿ ರವಾನೆ: ಐವರು ಅಮಾನತು

ತುಮಕೂರು: ಕ್ರಿಮಿನಲ್ ಗಳಿಗೆ ಪೊಲೀಸ್ ಇಲಾಖೆಯ ಮಾಹಿತಿ ರವಾನಿಸುತ್ತಿದ್ದ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. Read more…

ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ ಬಳಕೆಗೆ ಆದೇಶ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ದ್ವಿಚಕ್ರವಾಹನದಲ್ಲಿ ತೆರಳುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. Read more…

BIG NEWS: ವರ್ಗಾವಣೆ ಸಿಗದೇ ನೊಂದ ಪೊಲೀಸ್ ಸಿಬ್ಬಂದಿ; ದಯಾಮರಣ ನೀಡುವಂತೆ ರಾಷ್ಟ್ರಪತಿ, ಸಿಎಂಗೆ ಪತ್ರ ಬರೆದು ಮನವಿ

ಬೆಂಗಳೂರು: ಪೊಲೀಸ್ ಸಿಬ್ಬಂದಿಗಳೇ ದಯಾಮರಣಕ್ಕೆ ಪತ್ರ ಬರೆದಿರುವ ಘಟನೆ ಬೆಳಕಿಗೆ ಬಂದಿದೆ. ವರ್ಗಾವಣೆ ಸಿಗದೇ ನೊಂದ ರಾಜ್ಯದ ಹಲವು ಭಾಗಗಳ ಪೊಲೀಸ್ ಸಿಬ್ಬಂದಿ ನಮಗೆ ವರ್ಗಾವಣೆ ನೀಡಿ ಇಲ್ಲವೇ Read more…

ರಾಜ್ಯ ಸರ್ಕಾರದಿಂದ ‘ನಿವೃತ್ತ ಪೊಲೀಸ್ ಅಧಿಕಾರಿ/ ಸಿಬ್ಬಂದಿʼ ಗಳಿಗೆ ಗುಡ್ ನ್ಯೂಸ್ : ‘ಆರೋಗ್ಯ ಯೋಜನೆʼ ಯಡಿ ಮತ್ತೊಂದು ಆಸ್ಪತ್ರೆ ಸೇರ್ಪಡೆ

ಬೆಂಗಳೂರು : ರಾಜ್ಯ ಸರ್ಕಾರವು ನಿವೃತ್ತ ಪೊಲೀಸ್‌ ಅಧಿಕಾರಿ/ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಯೋಜನೆಯಡಿ ಚಿಕಿತ್ಸೆ ನೀಡಲು ಮತ್ತೊಂದು ಆಸ್ಪತ್ರೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ. ನಿವೃತ್ತ ಪೊಲೀಸ್ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್

ಬೆಂಗಳೂರು: ಪತಿ-ಪತ್ನಿ ಪ್ರಕರಣದಲ್ಲಿ ವರ್ಗಾವಣೆ ನಿರೀಕ್ಷೆಯಲ್ಲಿರುವ ಪೊಲೀಸ್ ಸಿಬ್ಬಂದಿಗೆ ಅಂತರ ಜಿಲ್ಲಾ ವರ್ಗಾವಣೆ ಆದೇಶ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಹೆಚ್ಚುವರಿ Read more…

ಪೊಲೀಸ್ ಕಿರುಕುಳ ಬಗ್ಗೆ ಡೆತ್ ನೋಟ್ ಬರೆದು ಆತ್ಮಹತ್ಯೆ: ಇನ್ಸ್ ಪೆಕ್ಟರ್ ಸೇರಿ ಮೂವರು ಅಮಾನತು

ಕಾರವಾರ: ಪೊಲೀಸ್ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಮಾರುತಿ ನಾಯ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ Read more…

ಪೊಲೀಸ್ ಸಿಬ್ಬಂದಿಗೆ ಹುಳ ಇದ್ದ ಊಟ ಪೂರೈಸಿದ್ದ ಕೇಟರರ್ಸ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಭದ್ರತಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಹುಳ ಇದ್ದ ಊಟ ಪೂರೈಕೆ ಮಾಡಿದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ Read more…

ಪೊಲೀಸ್ ಇಲಾಖೆ ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಮಕ್ಕಳ ಉನ್ನತ ಶಿಕ್ಷಣಕ್ಕೆ ಪೊಲೀಸ್ ಕಲ್ಯಾಣ ನಿಧಿಯಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಿಸಿದ ಡಿಸಿಪಿ Read more…

ಪೊಲೀಸ್ ಸಿಬ್ಬಂದಿಯಿಂದಲೇ ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್; ಸಿಬ್ಬಂದಿ ಸಸ್ಪೆಂಡ್

ಹುಬ್ಬಳ್ಳಿ: ರೀಲ್ಸ್ ಹುಚ್ಚು ಪೊಲೀಸ್ ಸಿಬ್ಬಂದಿಯನ್ನೂ ಬಿಟ್ಟಿಲ್ಲ… ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸಸ್ಪೆಂಡ್ ಆದ ಘಟನೆ ಹುಬ್ಬಳ್ಳಿಯಲ್ಲಿ Read more…

Video | ಪೊಲೀಸ್ ಸಿಬ್ಬಂದಿಗೇ ಪಿಸ್ತೂಲ್ ತೋರಿಸಿದ ಆರೋಪಿ; ಎದೆಗುಂದದೆ ಕಿರಾತಕನ ಹೆಡೆಮುರಿ ಕಟ್ಟಿದ ಖಾಕಿ ಪಡೆ

ಕೊಲೆ ಮತ್ತು ದರೋಡೆ ಆರೋಪ ಪ್ರಕರಣದಲ್ಲಿನ ಇಬ್ಬರನ್ನ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಎದುರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರಲ್ಲಿ ಒಬ್ಬ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪೊಲೀಸರ ಮೇಲೆ ಗುಂಡು ಹಾರಿಸಲು ಪ್ರಯತ್ನಿಸಿದ. Read more…

BIG NEWS: ಗಾಂಜಾ ಮತ್ತಿನಲ್ಲಿದ್ದ ಗ್ಯಾಂಗ್ ನಿಂದ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ಗಾಂಜಾ ಮತ್ತಿನಲ್ಲಿದ್ದ ಗ್ಯಾಂಗ್ ಒಂದು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್-ಅತ್ತಿಬೆಲೆ ಮುಖ್ಯರಸ್ತೆಯಲ್ಲಿ ನಡೆದಿದೆ. ರಸ್ತೆ ಮಧ್ಯೆ ಬೈಕ್ ನಿಲ್ಲಿಸಿಕೊಂಡಿದ್ದ ಯುವಕರ Read more…

BREAKING: ಪೊಲೀಸ್ ಸಿಬ್ಬಂದಿಗೆ ಸರ್ಕಾರದಿಂದ ಗುಡ್ ನ್ಯೂಸ್: ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ

ಬೆಳಗಾವಿ: ಪೊಲೀಸ್ ಸಿಬ್ಬಂದಿಯ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಯಾವುದೇ ಒಂದು ಜಿಲ್ಲೆಯಲ್ಲಿ Read more…

ಪ್ರಾಮಾಣಿಕತೆ ಮೆರೆದ ಪೊಲೀಸ್ ಸಿಬ್ಬಂದಿ

ಶಿವಮೊಗ್ಗ: ನಗರದ ರೈಲ್ವೆ ನಿಲ್ದಾಣದಲ್ಲಿ ದೊರೆತ ಚಿನ್ನಾಭರಣ ಮತ್ತು ನಗದು ಇದ್ದ ಪರ್ಸ್ ಅನ್ನು ವಾರಸುದಾರರಿಗೆ ಮರಳಿಸುವ ಮೂಲಕ ರೈಲ್ವೆ ಸಿಬ್ಬಂದಿ ಪ್ರಾಮಾಣಿಕತೆ ತೋರಿದ್ದಾರೆ. ಶಿವಮೊಗ್ಗದ ಕೆಆರ್ ಪುರಂ Read more…

ಎದೆ ಝಲ್ಲೆನಿಸುವಂತಿದೆ ಚಿರತೆ ದಾಳಿಯ ವಿಡಿಯೋ

ಚಿರತೆ ದಾಳಿಯ ಮತ್ತೊಂದು ಶಾಕಿಂಗ್ ವಿಡಿಯೋ ಭಾರೀ ವೈರಲ್ ಆಗಿದ್ದು, ವೀಕ್ಷಕರ ಎದೆ ಝಲ್ಲೆನ್ನುವಂತೆ ಮಾಡಿದೆ. ಸೆರೆ ಹಿಡಿಯಲು ಬಂದ ಅರಣ್ಯ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ Read more…

ಫುಟ್ಬಾಲ್ ಮೈದಾನಕ್ಕೆ ನುಗ್ಗಿ ಬಾಲ್‍ನೊಂದಿಗೆ ಓಡಿದ ಪೊಲೀಸ್ ಶ್ವಾನ..! ವಿಡಿಯೋ ವೈರಲ್

ಪೊಲೀಸ್ ಶ್ವಾನಗಳು ತಮ್ಮ ಶಿಸ್ತಿಗೆ ಹೆಸರುವಾಸಿಯಾಗಿದ್ದರೂ ಕೂಡ ಚೆಂಡನ್ನು ನೋಡಿದ್ರೆ ಅದರ ಮನಸ್ಸು ಕಸಿವಿಸಿಯಾಗಬಹುದು. ಯಾಕೆಂದ್ರೆ ಇದೀಗ ವೈರಲ್ ಆಗಿರೋ ವಿಡಿಯೋ ನೋಡಿದ್ರೆ ಖಂಡಿತಾ ನಿಮ್ಮ ಮೊಗದಲ್ಲಿ ನಗೆ Read more…

ಪುಟ್ಟ ಬಾಲಕನಿಗೆ ಮನಬಂದಂತೆ ಥಳಿಸಿದ ಪೊಲೀಸ್ ಸಸ್ಪೆಂಡ್

13 ವರ್ಷದ ಮಗುವಿಗೆ ಮನಬಂದಂತೆ ಥಳಿಸಿದ ಹಿನ್ನೆಲೆಯಲ್ಲಿ ಪೊಲೀಸ್​ ಸಿಬ್ಬಂದಿಯನ್ನು ಅಮಾನತುಗೊಳಿಸಿದ ಘಟನೆಯು ಗುಜರಾತ್​​ನ ವಡೋದರಾದಲ್ಲಿ ಶನಿವಾರ ನಡೆದಿದೆ . ವಡೋದರಾದ ನಂದೇಸರಿ ಮಾರುಕಟ್ಟೆಯಲ್ಲಿ ಈ ಘಟನೆ ಸಂಭವಿಸಿದ್ದು Read more…

ಜನಸಮೂಹದ ಮಧ್ಯೆ ಕಾರು ಚಲಾಯಿಸಿದ ಒಡಿಶಾ ಶಾಸಕ: 22 ಮಂದಿಗೆ ಗಾಯ

ಭುವನೇಶ್ವರ: ಅಮಾನತುಗೊಂಡಿರುವ ಬಿಜೆಡಿ ಶಾಸಕ ಪ್ರಶಾಂತ್ ಜಗದೇವ್ ಕಾರನ್ನು ಜನರ ಮಧ್ಯೆಯೇ ಚಲಾಯಿಸಿದ ಪರಿಣಾಮ 10 ಪೊಲೀಸ್ ಸಿಬ್ಬಂದಿ ಮತ್ತು ಇಬ್ಬರು ಪತ್ರಕರ್ತರು ಸೇರಿದಂತೆ ಕನಿಷ್ಠ 22 ಜನರು Read more…

BREAKING NEWS: ಮತ್ತೆ ಭಯೋತ್ಪಾದಕರ ಅಟ್ಟಹಾಸ, ಇಬ್ಬರು ಪೊಲೀಸರು ಹುತಾತ್ಮ

ಶ್ರೀನಗರ: ಉಗ್ರರ ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶನ್ ಚೌಕ್ ನಲ್ಲಿ ಉಗ್ರರು ದಾಳಿ ನಡೆಸಿದ್ದು, ಮೊಹಮ್ಮದ್ ಸುಲ್ತಾನ್ ಮತ್ತು Read more…

ಶಾಕಿಂಗ್​: ದಲಿತ ವರ ಕುದುರೆ ಏರಿ ಬಂದದ್ದಕ್ಕೆ ಕಲ್ಲು ತೂರಾಟ

ಪೊಲೀಸ್​ ಸಿಬ್ಬಂದಿ ಸಮ್ಮುಖದಲ್ಲಿಯೇ ವಧುವಿನ ನಿವಾಸಕ್ಕೆ ಕುದುರೆ ಏರಿ ಹೋಗುತ್ತಿದ್ದ ದಲಿತ ವರನ ಮದುವೆ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ ಆಘಾತಕಾರಿ ಘಟನೆಯು ಜೈಪುರದಲ್ಲಿ ನಡೆದಿದೆ. ಈ Read more…

ಸಮವಸ್ತ್ರದಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಸಿಬ್ಬಂದಿಗೆ ಬಿಗ್ ಶಾಕ್: ಸಸ್ಪೆಂಡ್ ಮಾಡಿ ಎಸ್.ಪಿ. ಆದೇಶ

ಹಾಸನ: ಸಮವಸ್ತ್ರದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಎಎಸ್ಐ ರಂಗಸ್ವಾಮಿ ಮತ್ತು ಹೆಡ್ ಕಾನ್ಸ್ಟೇಬಲ್ ರಾಮೇಗೌಡ ಅವರನ್ನು ಅಮಾನತುಗೊಳಿಸಿ ಹಾಸನ ಪೊಲೀಸ್ ವರಿಷ್ಠಾಧಿಕಾರಿ Read more…

ಗುರುದ್ವಾರದಲ್ಲಿ ಗಲಭೆ: ಪೊಲೀಸ್ ಸಿಬ್ಬಂದಿಗಳ ಮೇಲೆ ಕತ್ತಿಯಿಂದ ಹಲ್ಲೆ – 17 ಜನರ ಅರೆಸ್ಟ್

ಮುಂಬೈ: ಮಹಾರಾಷ್ಟ್ರದ ನಾದೇಂಡ್ ನ ಗುರುದ್ವಾರದಲ್ಲಿ ಹೊಲ್ಲಾ ಮೊಹಲ್ಲಾ ಮೆರವಣಿಗೆಗೆ ಅನುಮತಿ ನಿರಾಕರಿಸಿದಕ್ಕೆ ರೊಚ್ಚಿಗೆದ್ದ ಸಿಖ್ ಯುವಕರು ಕತ್ತಿ ಹಿಡಿದು ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. Read more…

ಹೆಚ್ಚಾಯ್ತು ಕೊರೋನಾ, 55 ವರ್ಷ ಮೇಲ್ಪಟ್ಟವರಿಗೆ ರಜೆ ನೀಡಲು ಸೂಚನೆ

ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಈಗಾಗಲೇ ಮೂವರು ಪೊಲೀಸರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಗೆ ರಜೆ ನೀಡಲು ನಗರ ಪೊಲೀಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...