alex Certify ಪೊಲೀಸ್ | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವ ಕುಲವೇ ತಲೆತಗ್ಗಿಸುವಂತಿದೆ ಈ ಘಟನೆ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಬೆತ್ತಲೆ ಕಳುಹಿಸಿದ ದುಷ್ಕರ್ಮಿಗಳು; ವಿಡಿಯೋ ವೈರಲ್ ಆದ ಬಳಿಕ ಪೊಲೀಸರಿಂದ ಕೇಸ್ ದಾಖಲು

ಉತ್ತರ ಪ್ರದೇಶದಲ್ಲಿ ಮಾನವ ಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಐವರು ಯುವಕರು ಬಳಿಕ ಆಕೆ ತನ್ನ ಮನೆಗೆ ಬೆತ್ತಲೆಯಾಗಿ ನಡೆದುಕೊಂಡು ಹೋಗುವಂತೆ ಮಾಡಿದ್ದಾರೆ. Read more…

Shocking News: ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ನಾಲ್ವರ ಸಾವು

ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಸೀಮಾಪುರಿಯಲ್ಲಿ ನಡೆದಿದೆ. ಇವರುಗಳು ರಸ್ತೆ ವಿಭಜಕದಲ್ಲಿ Read more…

BIG NEWS: ಬಂಧನಕ್ಕೊಳಗಾಗಿರುವ ಇಬ್ಬರು ಶಂಕಿತ ಉಗ್ರರ ತೀವ್ರ ವಿಚಾರಣೆ; ಟ್ರಯಲ್ ಬ್ಲಾಸ್ಟ್ ನಡೆಸುತ್ತಿದ್ದ ಸ್ಥಳ ಮಹಜರು

ಕುಖ್ಯಾತ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಇಬ್ಬರು ಶಂಕಿತ ಉಗ್ರರ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಇವರುಗಳು ಟ್ರಯಲ್ Read more…

ಜಪ್ತಿ ಮಾಡಿದ ಚಿನ್ನ ತಿಂಗಳವರೆಗೆ ಮಾತ್ರ ಪೊಲೀಸ್ ವಶದಲ್ಲಿ; ಹೈಕೋರ್ಟ್ ಮಹತ್ವದ ಆದೇಶ

ಜಪ್ತಿ ಮಾಡಿದ ಚಿನ್ನ, ಬೆಳ್ಳಿ ಮೊದಲಾದ ಬೆಲೆ ಬಾಳುವ ವಸ್ತುಗಳನ್ನು ಪೊಲೀಸರು ಒಂದು ತಿಂಗಳವರೆಗೆ ಮಾತ್ರ ತಮ್ಮ ವಶದಲ್ಲಿರಿಸಿಕೊಳ್ಳಬಹುದು. ಬಳಿಕ ಸಂತ್ರಸ್ತರು ಅಥವಾ ದೂರುದಾರರ ಮಧ್ಯಂತರ ಸುಪರ್ದಿಗೆ ಅವುಗಳನ್ನು Read more…

ಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 5000 ಪೊಲೀಸರ ನೇಮಕ

ಬೆಂಗಳೂರು: ರಾಜ್ಯದಲ್ಲಿ 9432 ಪೊಲೀಸ್ ಹುದ್ದೆಗಳು ಖಾಲಿ ಇದ್ದು, ಪ್ರಸ್ತುತ 3484 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನಂತರ 1,500 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ Read more…

ಹೋಟೆಲ್ ನಲ್ಲಿ ಲಾಂಗ್ ಝಳಪಿಸಿದ ಪುಂಡರು

  ಹೋಟೆಲ್ ಗೆ ಊಟಕ್ಕಾಗಿ ಬಂದಿದ್ದ ಪುಂಡರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಗಲಾಟೆ ತೆಗೆದು ಮಚ್ಚು ಝಳಪಿಸಿರುವ ಆಘಾತಕಾರಿ ಘಟನೆ ಮೈಸೂರಿನಲ್ಲಿ ನಡೆದಿದ್ದು, ಈ ದೃಶ್ಯಾವಳಿ ಸಿಸಿ ಟಿವಿಯಲ್ಲಿ Read more…

ಮಕ್ಕಳೊಂದಿಗೆ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯ

ತನ್ನ ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಈಗ ಸುಖಾಂತ್ಯ ಕಂಡಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿ ವಿದ್ಯಾನಗರ ನಿವಾಸಿ ಮಹಿಳೆ ಹಾಗೂ Read more…

ನನ್ನ ಮದುವೆಯನ್ನು ತಡೆಯಲು ಅವರ್ಯಾರು ? ಬಜರಂಗ ದಳದ ವಿರುದ್ದ ಯುವತಿ ಆಕ್ರೋಶ

ಅವರಿಬ್ಬರು ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರಂತೆ. ಇನ್ನೇನು ತಾವಿಬ್ಬರು ಮದುವೆಯಾಗಬೇಕು ಎಂದುಕೊಂಡವರಿಗೆ ಅಡ್ಡಲಾಗಿದ್ದು ಬಜರಂಗದಳವರು. ಹೌದು, ಜಾಫರ್, ಚೈತ್ರಾ ಸೆ.14 ರಂದು ಚಿಕ್ಕಮಗಳೂರಿನ ರತ್ನಗಿರಿ ರಸ್ತೆಯಲ್ಲಿರುವ ಸಬ್ Read more…

Shocking: ಗೆಳತಿ ಆತ್ಮಹತ್ಯೆಗೆ ಶರಣಾದ ವಿಷಯ ತಿಳಿಯುತ್ತಿದ್ದಂತೆಯೇ ಕಟ್ಟಡದಿಂದ ಹಾರಿ ಸಾವನ್ನಪ್ಪಿದ ಯುವತಿ

ತನ್ನ ಬಾಲ್ಯದ ಗೆಳತಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆಯೇ 19 ವರ್ಷದ ಯುವತಿ, ಅದೇ ಕಟ್ಟಡದಿಂದ ಹಾರಿ ಸಾವಿಗೆ ಶರಣಾಗಿರುವ ದಾರುಣ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಮಂಗಳವಾರ Read more…

ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿ; ತೃತೀಯ ಲಿಂಗಿ ಅಭ್ಯರ್ಥಿಗಳಿಗೂ ಮೀಸಲು ನಿಗದಿ

ರಾಜ್ಯ ಸರ್ಕಾರ ಸಶಸ್ತ್ರ ಮೀಸಲು ಪಡೆಗಳಲ್ಲಿ ಖಾಲಿ ಇರುವ 3,484 ಕಾನ್ ಸ್ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಈ ಪೈಕಿ 79 ಹುದ್ದೆಗಳನ್ನು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ Read more…

ನಡೆಯುವುದಕ್ಕೂ ಪರದಾಡಿದ ಡ್ರಗ್ಸ್​ ಸೇವಿಸಿದ್ದ ಯುವತಿ; ವಿಡಿಯೋ ವೈರಲ್

ಮಾದಕ ವ್ಯಸನದ ಅಮಲಿನಲ್ಲಿ ಯುವತಿ ನಡೆಯಲು ಕಷ್ಟಪಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಆ ವಿಡಿಯೋ ಪಂಜಾಬ್​ನ ಅಮೃತಸರದಲ್ಲಿ ನಡೆದ ಘಟನೆಯಾಗಿದ್ದು, ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದೆ. ರಾಜ್ಯದಲ್ಲಿ Read more…

ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ನೀವು ಪದೇ ಪದೇ ಸಂಚಾರ ನಿಯಮ‌ ಉಲ್ಲಂಘನೆ ಮಾಡ್ತೀರಾ..? ಸಿಸಿ ಕ್ಯಾಮರಾದಲ್ಲಿ ಸೆರೆಯಾಗುತ್ತೆ ಅಂದರೂ ನಿಯಮ‌ ಉಲ್ಲಂಘನೆ ಮಾಡ್ತೀರಾ..? ಹಾಗಾದ್ರೆ ನಿಮ್ಮ ಮನೆಗಳಿಗೆ ಗ್ಯಾರಂಟಿ ಪೊಲೀಸರು ಹುಡುಕಿಕೊಂಡು ಬರ್ತಾರೆ Read more…

BIG NEWS: ಕರ್ತವ್ಯ ನಿರ್ಲಕ್ಷ್ಯ ತೋರಿದ ಪೊಲೀಸರನ್ನೇ ಲಾಕಪ್ ನಲ್ಲಿರಿಸಿದ ಎಸ್.ಪಿ.

ಕರ್ತವ್ಯ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪದ ಮೇರೆಗೆ ಜಿಲ್ಲಾ ರಕ್ಷಣಾಧಿಕಾರಿಯೊಬ್ಬರು ಐವರು ಪೊಲೀಸ್ ಸಿಬ್ಬಂದಿಯನ್ನು ಎರಡು ಗಂಟೆಗಳ ಕಾಲ ಲಾಕಪ್ ನಲ್ಲಿರಿಸಿದ್ದ ಘಟನೆ ಬಿಹಾರದಲ್ಲಿ ನಡೆದಿದ್ದು, ಇದರ ವಿಡಿಯೋ Read more…

ನಾಪತ್ತೆಯಾಗಿದ್ದ ದಿನೇಶ್ ಗುಂಡೂರಾವ್ ಮನೆ ಕೆಲಸಗಾರ ಕೊನೆಗೂ ಪತ್ತೆ….!

ಶಾಸಕ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಇದೀಗ ಆತನನ್ನು Read more…

BIG BREAKING: ದೆಹಲಿ ಪೊಲೀಸರು – ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ನಡುವೆ ಗುಂಡಿನ ಚಕಮಕಿ

ಕುಖ್ಯಾತ ಅಂಡರ್ ವರ್ಲ್ಡ್ ಡಾನ್ ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ಹಾಗೂ ದೆಹಲಿ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಂಜಾಬ್ ನ ಖ್ಯಾತ Read more…

ಕೌಟುಂಬಿಕ ಕಲಹ; ಪತ್ನಿ ಮಗುವಿನ‌ ಜೊತೆ ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಕೌಟುಂಬಿಕ ಕಲಹದಿಂದ ಮನನೊಂದು ಪೊಲೀಸ್ ಪೇದೆಯೊಬ್ಬರು ಪತ್ನಿ ಹಾಗು ಮಗುವಿನ ಜೊತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆದಿದೆ. 12 ಅಂತಸ್ತಿನ ಕಟ್ಟಡದಿಂದ ತಮ್ಮ Read more…

ಬೆಚ್ಚಿ ಬೀಳಿಸುವಂತಿದೆ ಈ ಖತರ್ನಾಕ್ ಕಳ್ಳನ ಕಥೆ; 27 ವರ್ಷಗಳ ಅವಧಿಯಲ್ಲಿ ಈತ ಕದ್ದಿದ್ದು ಬರೋಬ್ಬರಿ 5,000 ಕ್ಕೂ ಅಧಿಕ ಕಾರು…!

ಈತನನ್ನು ನಿಸ್ಸಂಶಯವಾಗಿ ದೇಶದ ಅತಿ ದೊಡ್ಡ ಕಾರು ಕಳ್ಳ ಎಂದು ಹೇಳಬಹುದೇನೋ ? ಹಾಗೆ ಬೆಚ್ಚಿ ಬೀಳಿಸುವಂತಿದೆ ಈತನ ಕಥೆ. ಕಳೆದ 27 ವರ್ಷಗಳಿಂದ ಕಾರುಗಳ್ಳತನವನ್ನೇ ತನ್ನ ದಂಧೆಯನ್ನಾಗಿಸಿಕೊಂಡಿದ್ದ Read more…

ನೇಣು ಬಿಗಿದ ಸ್ಥಿತಿಯಲ್ಲಿ ನ್ಯಾಯಾಧೀಶರ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ನ್ಯಾಯಾಧೀಶರೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಒಡಿಸ್ಸಾದ ಕಟಕ್ ನಲ್ಲಿ ನಡೆದಿದೆ. ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬಿಹಾರಿ ಮೃತಪಟ್ಟವರಾಗಿದ್ದಾರೆ. ನ್ಯಾಯಾಧೀಶರ ಅಧಿಕೃತ Read more…

SHOCKING NEWS: ‘ಜನಪ್ರಿಯತೆ’ ಪಡೆಯಲು ನಡೆದಿತ್ತು ನಾಲ್ವರ ಹತ್ಯೆ

ಯುವಕನೊಬ್ಬ ಜನಪ್ರಿಯತೆ ಪಡೆಯುವ ಸಲುವಾಗಿ ನಾಲ್ವರು ಅಮಾಯಕ ಸೆಕ್ಯೂರಿಟಿ ಗಾರ್ಡ್ ಗಳನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇದೀಗ ಪೊಲೀಸರು ಈ ಸರಣಿ ಹಂತಕನನ್ನು ಬಂಧಿಸಿ Read more…

BIG NEWS: ಚಿತ್ರದುರ್ಗ ಮುರುಘಾ ಮಠದ ಆವರಣದಲ್ಲೀಗ ನೀರವ ಮೌನ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಶರಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದು ಅವರನ್ನು ಈಗ 14 ದಿನಗಳ Read more…

BIG NEWS: ಮುರುಘಾ ಶ್ರೀಗಳ ಪಾಲಿಗಿಂದು ನಿರ್ಣಾಯಕ ದಿನ; ಜಾಮೀನು ಸಿಗದಿದ್ದರೆ ಬಂಧನದ ಭೀತಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದಲ್ಲಿ ಜಾಮೀನು ಸಲ್ಲಿಸಿದ್ದು, ಒಂದೊಮ್ಮೆ ಜಾಮೀನು ತಿರಸ್ಕೃತಗೊಂಡರೆ ಬಂಧನದ ಭೀತಿ ಎದುರಾಗಲಿದೆ. Read more…

BIG SHOCKING NEWS: ದೂರು ನೀಡಲು ಬಂದ ಮಹಿಳೆ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ

ಪೊಲೀಸ್ ಅಧಿಕಾರಿಯೊಬ್ಬ ದೂರು ನೀಡಲು ಬಂದ ಮಹಿಳೆ ಮೇಲೆಯೇ ತನ್ನ ಮನೆಯಲ್ಲಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಹಿಳೆ ದೂರಿನ ಬಳಿಕ ಆ ಅಧಿಕಾರಿಯನ್ನು ವಶಕ್ಕೆ Read more…

SHOCKING NEWS: ಠಾಣೆಯಲ್ಲೇ ನೇಣಿಗೆ ಶರಣಾದ ಮುಖ್ಯ ಪೇದೆ

ಪೊಲೀಸ್ ಮುಖ್ಯ ಪೇದೆಯೊಬ್ಬರು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. 33 ವರ್ಷದ ರಾಹುಲ್ ತ್ಯಾಗಿ ಮೃತಪಟ್ಟ ಪೇದೆಯಾಗಿದ್ದಾರೆ. ಸೋಮವಾರದಂದು ನವದೆಹಲಿಯ Read more…

ಮನೆಯಿಂದ ಹೊರ ಹಾಕಲ್ಪಟ್ಟಿದ್ದವಳನ್ನು ಒಳಗೆ ಸೇರಿಸಲು ಬುಲ್ಡೋಜರ್ ತಂದ ಪೊಲೀಸರು…!

ವರದಕ್ಷಿಣೆ ಕಾರಣಕ್ಕೆ ಮನೆಯಿಂದ ಹೊರಹಾಕಲ್ಪಟ್ಟ ಮಹಿಳೆಯನ್ನು ಮತ್ತೆ ಮನೆಯೊಳಗೆ ಸೇರಿಸಲು ಪೊಲೀಸರು ಬುಲ್ಡೋಜರ್ ತಂದ ಪ್ರಕರಣ ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ನಡೆದಿದೆ. ನ್ಯಾಯಾಲಯದ ಆದೇಶದಂತೆ ಮಹಿಳೆಯನ್ನು ಮನೆಯೊಳಗೆ Read more…

ಸ್ನೇಹಿತನ ಪತ್ನಿ ವ್ಯಾಮೋಹಕ್ಕೆ ಬಿದ್ದವನು ಮಾಡಿದ್ದೇನು ಗೊತ್ತಾ…? ಬೆಚ್ಚಿ ಬೀಳಿಸುತ್ತೆ ಈ ಸ್ಟೋರಿ

ಕೋಮು ಗಲಭೆಯಿಂದ ಈಗಾಗಲೇ ನಲುಗಿ ಹೋಗಿರುವ ಶಿವಮೊಗ್ಗದಲ್ಲಿ ತನ್ನ ಸ್ನೇಹಿತನ ಪತ್ನಿಯ ವ್ಯಾಮೋಹಕ್ಕೆ ಬಿದ್ದವನು ಮಾಡಿರುವ ಕೆಲಸ ಬೆಚ್ಚಿ ಬೀಳಿಸುವಂತಿದೆ. ಇದೇ ಸಂದರ್ಭವನ್ನು ಉಪಯೋಗಿಸಿಕೊಂಡು ಸ್ನೇಹಿತನನ್ನು ಜೈಲಿಗೆ ಕಳುಹಿಸಿದರೆ Read more…

ರಾತ್ರಿ ಜನರ ಬೆದರಿಸಿ ಹಣ ದೋಚಿದ್ದವರ ಮೇಲೆ ಫೈರಿಂಗ್

ಕಲಬುರ್ಗಿ ಹೊರವಲಯದ ಬಬಲಾದ್ ಕ್ರಾಸ್ ಬಳಿ ದರೋಡೆಕೋರರ ಮೇಲೆ ಅಶೋಕನಗರ ಠಾಣೆ ಪೋಲೀಸರು ಫೈರಿಂಗ್ ಮಾಡಿದ್ದು, ಕಳೆದ ರಾತ್ರಿ ಜನರನ್ನು ಬೆದರಿಸಿ ಸುಲಿಗೆ ಮಾಡಿದ ದರೋಡೆಕೋರರನ್ನು ಬಂಧಿಸಲಾಗಿದೆ. ಕಳೆದ Read more…

ತಾಂತ್ರಿಕನ ಮಾತು ನಂಬಿ ಸಾರ್ವಜನಿಕವಾಗಿ ಬೆತ್ತಲೆ ಸ್ನಾನ ಮಾಡುವಂತೆ ಪತಿ ತಾಕೀತು; ನೊಂದ ಪತ್ನಿಯಿಂದ ಪೊಲೀಸರಿಗೆ ದೂರು

ಪತಿಯೊಬ್ಬ ತಾಂತ್ರಿಕನ ಮಾತು ಕೇಳಿ ತನ್ನ ಪತ್ನಿಗೆ ಸಾರ್ವಜನಿಕವಾಗಿ ಬೆತ್ತಲೆ ಸ್ನಾನ ಮಾಡುವಂತೆ ತಾಕೀತು ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪೂನಾದಲ್ಲಿ ನಡೆದಿದೆ.‌ ನಿನ್ನ ಪತ್ನಿ ಜಲಪಾತವೊಂದರ ಬಳಿ Read more…

BIG NEWS: ಮುಂಬೈ ಪೊಲೀಸರಿಗೆ ಕರೆ ಮಾಡಿ 26/11 ದಾಳಿ ಮರುಕಳಿಸಲಿದೆ ಎಂದು ಬೆದರಿಕೆ; ಪಾಕಿಸ್ತಾನದಿಂದ ಫೋನ್ ಬಂದಿರುವ ಹಿನ್ನೆಲೆಯಲ್ಲಿ ಹೈ ಅಲರ್ಟ್

ಪಾಕಿಸ್ತಾನದ ಫೋನ್ ಸಂಖ್ಯೆಯಿಂದ ಮುಂಬೈ ಪೊಲೀಸರಿಗೆ ಕರೆ ಮಾಡಿರುವ ವ್ಯಕ್ತಿ 26/11 ದಾಳಿ ಪ್ರಕರಣ ಮರುಕಳಿಸಲಿದೆ ಎಂದು ಬೆದರಿಕೆ ಹಾಕಿರುವುದಲ್ಲದೆ, ಉದಯಪುರದ ಟೈಲರ್ ಕೊಲೆ ನಡೆದಂತೆ ಮತ್ತಷ್ಟು ಹತ್ಯೆಗಳು Read more…

24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ಶಾಸಕ ಆರೆಸ್ಟ್…..!

ಅಪರಾಧ ಪ್ರಕರಣದಲ್ಲಿ ಪಾಲ್ಗೊಂಡು ಬಳಿಕ ಪೊಲೀಸರ ಕೈಗೆ ಸಿಗದಂತೆ ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ಶಾಸಕನೊಬ್ಬ ಇದೀಗ ಬಂಧನಕ್ಕೊಳಗಾಗಿದ್ದಾನೆ. ಪ್ರಕರಣದ ವಿವರ: ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ Read more…

BIG NEWS: ನಮ್ಮ ತಂದೆಗೆ ಹಿಂದೂ ಸಂಘಟನೆಗಳಿಂದ ಜೀವ ಬೆದರಿಕೆ; ಯತೀಂದ್ರ ಸಿದ್ದರಾಮಯ್ಯರಿಂದ ಸ್ಪೋಟಕ ಹೇಳಿಕೆ

ಸಾವರ್ಕರ್ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಡಿರುವ ಮಾತು ಈಗ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರನ್ನು ಕೆರಳಿಸಿದೆ. ಹೀಗಾಗಿ ಗುರುವಾರ ಮಡಿಕೇರಿಯಲ್ಲಿ ಅವರ ಕಾರಿನ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...