alex Certify ಪೊಲೀಸ್ | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂಬೈ ಪೊಲೀಸರಿಗೆ ಕರೆ ಮಾಡಿ 26/11 ದಾಳಿ ಮರುಕಳಿಸಲಿದೆ ಎಂದು ಬೆದರಿಕೆ; ಪಾಕಿಸ್ತಾನದಿಂದ ಫೋನ್ ಬಂದಿರುವ ಹಿನ್ನೆಲೆಯಲ್ಲಿ ಹೈ ಅಲರ್ಟ್

ಪಾಕಿಸ್ತಾನದ ಫೋನ್ ಸಂಖ್ಯೆಯಿಂದ ಮುಂಬೈ ಪೊಲೀಸರಿಗೆ ಕರೆ ಮಾಡಿರುವ ವ್ಯಕ್ತಿ 26/11 ದಾಳಿ ಪ್ರಕರಣ ಮರುಕಳಿಸಲಿದೆ ಎಂದು ಬೆದರಿಕೆ ಹಾಕಿರುವುದಲ್ಲದೆ, ಉದಯಪುರದ ಟೈಲರ್ ಕೊಲೆ ನಡೆದಂತೆ ಮತ್ತಷ್ಟು ಹತ್ಯೆಗಳು Read more…

24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ಶಾಸಕ ಆರೆಸ್ಟ್…..!

ಅಪರಾಧ ಪ್ರಕರಣದಲ್ಲಿ ಪಾಲ್ಗೊಂಡು ಬಳಿಕ ಪೊಲೀಸರ ಕೈಗೆ ಸಿಗದಂತೆ ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ಶಾಸಕನೊಬ್ಬ ಇದೀಗ ಬಂಧನಕ್ಕೊಳಗಾಗಿದ್ದಾನೆ. ಪ್ರಕರಣದ ವಿವರ: ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ Read more…

BIG NEWS: ನಮ್ಮ ತಂದೆಗೆ ಹಿಂದೂ ಸಂಘಟನೆಗಳಿಂದ ಜೀವ ಬೆದರಿಕೆ; ಯತೀಂದ್ರ ಸಿದ್ದರಾಮಯ್ಯರಿಂದ ಸ್ಪೋಟಕ ಹೇಳಿಕೆ

ಸಾವರ್ಕರ್ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಡಿರುವ ಮಾತು ಈಗ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರನ್ನು ಕೆರಳಿಸಿದೆ. ಹೀಗಾಗಿ ಗುರುವಾರ ಮಡಿಕೇರಿಯಲ್ಲಿ ಅವರ ಕಾರಿನ ಮೇಲೆ Read more…

BIG NEWS: ಸಿದ್ದರಾಮಯ್ಯಗೆ ಇಂದೂ ಕೂಡ ತಟ್ಟಿದ ಪ್ರತಿಭಟನೆ ಬಿಸಿ; ಪೊಲೀಸ್ ಭದ್ರತೆ ನಡುವೆಯೂ ಕಪ್ಪು ಬಾವುಟ ಪ್ರದರ್ಶನ

ಗುರುವಾರಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿ ಪ್ರವಾಸದಲ್ಲಿದ್ದ ವೇಳೆ ಅವರ ಕಾರಿನ ಮೇಲೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಇದು ಕಾಂಗ್ರೆಸ್ Read more…

ಮೆಸ್​ ಊಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮತ್ತೊಬ್ಬ ಪೊಲೀಸ್

ಉತ್ತರ ಪ್ರದೇಶದ ಪೊಲೀಸ್​ ಮೆಸ್​ನಲ್ಲಿ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ಕಾನ್​ ಸ್ಟೇಬಲ್​ ಅಸಮಾಧಾನ ವ್ಯಕ್ತಪಡಿಸಿ ಸಾರ್ವಜನಿಕವಾಗಿ ಕಣ್ಣೀರಿಟ್ಟ ವಿಡಿಯೋ ಕ್ಲಿಪ್​ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿತ್ತು. ಇದಾದ Read more…

BIG NEWS: ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಕೆ; ಸಹಜ ಸ್ಥಿತಿಯತ್ತ ಮರಳಿದ ಜನಜೀವನ

ಸ್ವಾತಂತ್ರ್ಯ ದಿನದಂದು ನಗರದಲ್ಲಿ ವೀರ ಸಾವರ್ಕರ್ ಫೋಟೋ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಅಹಿತಕರ ಘಟನೆಗಳ ನಂತರ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಸಹಜ ಸ್ಥಿತಿಗೆ ಮರಳಿದೆ. ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಮುಂದುವರೆದಿದೆ. Read more…

BIG NEWS: ಸಹಜ ಸ್ಥಿತಿಯತ್ತ ಶಿವಮೊಗ್ಗ ಎಂದಿನಂತೆ ಇಂದಿನಿಂದ ಶಾಲಾ – ಕಾಲೇಜು ಆರಂಭ

ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಉದ್ವಿಗ್ನಗೊಂಡಿದ್ದ ಶಿವಮೊಗ್ಗದಲ್ಲಿ ಪರಿಸ್ಥಿತಿ ಈಗ ಸಹಜ ಸ್ಥಿತಿಗೆ ಮರಳುತ್ತಿದ್ದು, ಎಂದಿನಂತೆ ಇಂದಿನಿಂದ ಶಾಲಾ – ಕಾಲೇಜುಗಳು ಆರಂಭವಾಗಲಿವೆ. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ Read more…

‘ಉದ್ಯೋಗ’ ದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮಹತ್ವದ ಸುದ್ದಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಶೀಘ್ರದಲ್ಲೇ 5000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸರ್ಕಾರ ಸಿದ್ಧತೆ ನಡೆಸಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅರಸಿಕೆರೆಯಲ್ಲಿ Read more…

ಮೆಸ್‌ ನಲ್ಲಿ ಕೊಟ್ಟ ಕಳಪೆ ಊಟ ನೋಡಿ ಕಣ್ಣೀರಿಟ್ಟ ಯುಪಿ ಪೊಲೀಸ್

ಉತ್ತರ ಪ್ರದೇಶದ ಪೊಲೀಸ್​ ಪೇದೆಯೊಬ್ಬರು ಪೊಲೀಸ್​ ಮೆಸ್​ನಲ್ಲಿ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಕಾನ್​ ಸ್ಟೇಬಲ್​ ಮನೋಜ್​ ಕುಮಾರ್​ ಎಂಬುವರು Read more…

ಗಿಳಿ ಕಿರಿಕಿರಿಯಿಂದ ಬೇಸತ್ತ ವೃದ್ಧನಿಂದ ಪೊಲೀಸರಿಗೆ ದೂರು…!

ನೆರೆಮನೆಯಾತನ ಗಿಳಿಯಿಂದ ವಿಪರೀತ ಕಿರಿಕಿರಿಯಾಗುತ್ತಿದೆ ಎಂದು ಆರೋಪಿಸಿ ವೃದ್ಧರೊಬ್ಬರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಇಂಥದೊಂದು ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಸುರೇಶ್ ಶಿಂಧೆ ಎಂಬ 75 ವರ್ಷದ ವೃದ್ಧ Read more…

BREAKING NEWS: ದೇಗುಲದಲ್ಲಿ ಕಾಲ್ತುಳಿತ; ಮೂವರ ಸಾವು

ರಾಜಸ್ಥಾನದ ಸಿಕಾರ್ ಜಿಲ್ಲೆಯ ಖಟು ಶ್ಯಾಮ್ ಜಿ ದೇಗುಲದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಮೂವರು ಸಾವನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 5:00 ಗಂಟೆ ಸುಮಾರಿಗೆ Read more…

ಬಡ ವ್ಯಾಪಾರಿಗಳ ಬಳಿ ಮಾಮೂಲಿಗಾಗಿ ಪೀಡಿಸಿದ ಪೇದೆ; ವಿಡಿಯೋ ಮಾಡಲು ಮುಂದಾದಾಗ ಪ್ಯಾಂಟ್‌ ಜಿಪ್‌ ತೋರಿಸಿ ಅಶ್ಲೀಲ ವರ್ತನೆ

ವರಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ರಸ್ತೆ ಬದಿ ವ್ಯಾಪಾರಿ ಮಾಡುತ್ತಿದ್ದ ಬಡವರಿಂದ ಮಾಮೂಲಿ ವಸೂಲಿ ಮಾಡಲು ಮುಂದಾದ ಪೊಲೀಸ್‌ ಪೇದೆಯೊಬ್ಬರು ಇದನ್ನು ಸ್ಥಳದಲ್ಲಿದ್ದ ಸಾರ್ವಜನಿಕರೊಬ್ಬರು ವಿಡಿಯೋ ಮಾಡಿಕೊಳ್ಳುವಾಗ ಪ್ಯಾಂಟ್‌ ಜಿಪ್‌ Read more…

ಸೌಂದರ್ಯ ಸ್ಪರ್ಧೆಯಲ್ಲಿ ‘ರ್ಯಾಂಪ್ ವಾಕ್’ ಮಾಡಿದ ಪೊಲೀಸರಿಗೆ ವರ್ಗಾವಣೆ ಶಿಕ್ಷೆ

ಸೌಂದರ್ಯ ಸ್ಪರ್ಧೆಯಲ್ಲಿ ವೇದಿಕೆ ಏರಿ ರ್ಯಾಂಪ್ ವಾಕ್ ಮಾಡಿದ ತಮಿಳುನಾಡಿನ ಐವರು ಪೊಲೀಸರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಮೈಲಾಡುತುರೈ ಜಿಲ್ಲೆಯಲ್ಲಿ ಖಾಸಗಿ ಸಂಸ್ಥೆಯಿಂದ ಏರ್ಪಡಿಸಿದ್ದ ಸೌಂದರ್ಯ ಸ್ಪರ್ಧೆಯಲ್ಲಿ ಸೆಂಬನಾರ್ಕೋವಿಲ್ Read more…

SHOCKING: ಅನ್ಯ ಧರ್ಮೀಯ ವಿವಾಹವಾದ ಮಗಳನ್ನು ಹತ್ಯೆ ಮಾಡಲು ಮುಂದಾದ ತಂದೆ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ತನ್ನ ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾದಳೆಂಬ ಕಾರಣಕ್ಕೆ ಮುಸ್ಲಿಂ ಧರ್ಮಕ್ಕೆ ಸೇರಿದ ತಂದೆ ತನ್ನ ಮಗಳಿಗೆ ಆಟೋ ಡಿಕ್ಕಿ ಹೊಡೆಸಿ ಹತ್ಯೆ ಮಾಡಲು ಮುಂದಾದ ಘಟನೆ ರಾಜಸ್ಥಾನದಲ್ಲಿ Read more…

ಮದ್ಯದ ಅಮಲಿನಲ್ಲಿ ಮಹಿಳೆಗೆ ದೊಣ್ಣೆಯಿಂದ ಹೊಡೆದು ಕೊಲೆ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತಾನು ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಆನೇಕಲ್ ತಾಲೂಕಿನ ಲಕ್ಷ್ಮಿಸಾಗರದಲ್ಲಿ ನಡೆದಿದೆ. ತಮಿಳುನಾಡಿನ ಡೆಂಕಣಿಕೋಟೆ ಮೂಲದ Read more…

ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಅಂದರ್; ಯುವತಿಯರ ರಕ್ಷಣೆ

ಬೆಳಗಾವಿ ನಗರದ ಹಿಂಡಲಗಾ – ಸುಳಗಾ ರಸ್ತೆಯಲ್ಲಿರುವ ಲಾಡ್ಜ್ ಒಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಬುಧವಾರ ಮಹಿಳಾ ಪೊಲೀಸ್ Read more…

ವಾಹನದಲ್ಲಿ ‘ಪೆಟ್ರೋಲ್’ ಇಲ್ಲದಿದ್ದಕ್ಕೆ ಹಾಕಬಹುದಾ ಕೇಸ್ ? ಜಾಲತಾಣಗಳಲ್ಲಿ ಹರಿದಾಡುತ್ತಿದೆ ಹೀಗೊಂದು ‘ಚಲನ್’

ನೋ ಪಾರ್ಕಿಂಗ್, ಓವರ್ ಸ್ಪೀಡ್, ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವುದೂ ಸೇರಿದಂತೆ ಟ್ರಾಫಿಕ್ ನಿಯಮಗಳ ಉಲ್ಲಂಘನೆ ಮಾಡಿದ ವೇಳೆ ಅಂತಹ ಸವಾರರ ವಿರುದ್ಧ ಕೇಸ್ ದಾಖಲಿಸಲಾಗುತ್ತದೆ. ಆದರೆ Read more…

‘ನಮ್ಮನ್ನು ಹುಡುಕಬೇಡಿ’ ಎಂದು ಹೇಳಿ ನಾಪತ್ತೆಯಾದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಅವರು, ನಾವಿನ್ನು ಮನೆಗೆ ಬರುವುದಿಲ್ಲ. ನಮ್ಮನ್ನು ಹುಡುಕಬೇಡಿ ಎಂದು ತಿಳಿಸಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಹರ್ಷಿತಾ ಹಾಗೂ ಮರಿಟಾ ಎಂಬ Read more…

ಪೊಲೀಸರು ಲಾಠಿ ಬೀಸುತ್ತಿದ್ದರೂ ಎದೆಯೊಡ್ಡಿ ಏಕಾಂಗಿಯಾಗಿ ಪ್ರತಿಭಟಿಸಿದ ಹಿಂದೂ ನಾಯಕ; ವಿಡಿಯೋ ವೈರಲ್

ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರ ಅಂತ್ಯಕ್ರಿಯೆ ಬುಧವಾರದಂದು ನೆರವೇರಿದೆ. ಸ್ವಗ್ರಾಮ ನೆಟ್ಟಾರುವಿನಲ್ಲಿ ಅಂತ್ಯಕ್ರಿಯೆ ನೆರವೇರಿಸುವ ಮುನ್ನ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಗಿದೆ. ಈ Read more…

ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿಗಳನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್ ಪೇದೆ…!

ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿಗಳನ್ನು ಹಿಂದಿರುಗಿಸುವ ಮೂಲಕ ಪೊಲೀಸ್ ಪೇದೆಯೊಬ್ಬರು ಪ್ರಾಮಾಣಿಕತೆ ಮೆರೆದಿರುವ ಘಟನೆ ಚತ್ತೀಸ್ಗಡದ ರಾಯಪುರದಲ್ಲಿ ನಡೆದಿದೆ. ನವ ರಾಯ್ಪುರ್ ನ ಕಯಬಂಧಾ ಪೊಲೀಸ್ ಠಾಣೆಯಲ್ಲಿ Read more…

ಶಿವಾಜಿನಗರ ಪೊಲೀಸ್‌ ಠಾಣೆಯಲ್ಲೀಗ ನೀರವ ಮೌನ; ಮೃತಪಟ್ಟ ಸಹೋದ್ಯೋಗಿಗಳನ್ನು ನೆನೆದು ಭಾವುಕರಾದ ಸಿಬ್ಬಂದಿ

ಇಂದು ಮುಂಜಾನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಪೂತಲಪಟ್ಟು ತಾಲೂಕಿನ ಪಿ. ಕೊತ್ತಕೋಟ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್‌ ಠಾಣೆಯ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. Read more…

200 ರೂಪಾಯಿ ಲಂಚ ಪಡೆದಿದ್ದ ಟ್ರಾಫಿಕ್ ಪಿಸಿ ‘ಸಸ್ಪೆಂಡ್’

ಸಂಚಾರಿ ನಿಯಮ ಉಲ್ಲಂಘಿಸಿದವರಿಂದ ಟ್ರಾಫಿಕ್ ಪೇದೆ 200 ರೂಪಾಯಿ ಲಂಚ ಪಡೆದಿದ್ದು, ರಹಸ್ಯ ಕ್ಯಾಮರದಲ್ಲಿ ಸೆರೆಯಾದ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಆತನನ್ನು ಸಸ್ಪೆಂಡ್ ಮಾಡಲಾಗಿದೆ. Read more…

ಬೆದರಿಕೆ ಬೆನ್ನಲ್ಲೇ ಶಸ್ತ್ರಾಸ್ತ್ರ ಪರವಾನಿಗೆ ಅನುಮತಿ ಕೋರಿದ ಸೂಪರ್ ಸ್ಟಾರ್ ಸಲ್ಮಾನ್ ಖಾನ್

ಮುಂಬೈ: ನಟ ಸಲ್ಮಾನ್ ಖಾನ್ ಇಂದು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಪನ್ಸಾಲ್ಕರ್ ಅವರನ್ನು ಭೇಟಿಯಾಗಿದ್ದಾರೆ. ದಕ್ಷಿಣ ಮುಂಬೈನಲ್ಲಿ ಕ್ರಾಫರ್ಡ್ ಮಾರ್ಕೆಟ್ ಎದುರು ಇರುವ ಮುಂಬೈ ಪೊಲೀಸ್ ಪ್ರಧಾನ Read more…

ಆಸ್ತಿಗಾಗಿ ಅಣ್ಣನಿಂದಲೇ ಆಘಾತಕಾರಿ ಕೃತ್ಯ: ತಮ್ಮನ ಜೀವ ತೆಗೆದು ಪರಾರಿ

ಬೆಂಗಳೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳದ ವೇಳೆ ಅಣ್ಣನೇ ತಮ್ಮನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 31 Read more…

ಎಡಿಜಿಪಿ ಆದೇಶದ ಬಳಿಕವೂ ಸುಖಾಸುಮ್ಮನೆ ವಾಹನ ತಡೆದು ನಿಲ್ಲಿಸುತ್ತಿದ್ದ ಟ್ರಾಫಿಕ್ ಪಿಸಿ ಸಸ್ಪೆಂಡ್…!

ದಾಖಲೆ ಪತ್ರಗಳ ಪರಿಶೀಲನೆ ನೆಪದಲ್ಲಿ ವಾಹನಗಳನ್ನು ಸುಖಾ ಸುಮ್ಮನೆ ತಡೆಯುವಂತಿಲ್ಲ. ಕಣ್ಣಿಗೆ ಕಾಣುವಂತಹ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಸಂದರ್ಭದಲ್ಲಿ ಮಾತ್ರ ಈ ಕಾರ್ಯ ಮಾಡಬಹುದಾಗಿದೆ ಎಂದು ಎಡಿಜಿಪಿ ಪ್ರವೀಣ್ Read more…

ಹೆಂಡತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಾಗಿ ತನ್ನ ಮೂವರು ಸಹೋದ್ಯೋಗಿಗಳನ್ನೇ ಕೊಂದ ಪೊಲೀಸ್​

ಪೊಲೀಸ್​ ಸಿಬ್ಬಂದಿಯೊಬ್ಬ ತನ್ನ ಮೂವರು ಸಹೋದ್ಯೋಗಿಗಳನ್ನೇ ಹತ್ಯೆ ಮಾಡಿ ತನ್ನ ಕೋಪ ತಾಪ ಪ್ರದರ್ಶಿಸಿದ ಘಟನೆ ನಡೆದಿದೆ. ಸಿಕ್ಕಿಂನ ಹೈದರ್​ಪುರದ ನೀರು ಶುದ್ಧೀಕರಣ ಘಟಕದಲ್ಲಿ ನಿಯೋಜನೆಗೊಂಡಿದ್ದ 32 ವರ್ಷದ Read more…

ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್ ಆರೆಸ್ಟ್

ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್ ಈಗ ವಂಚನೆ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾನೆ. ಯಶವಂತಪುರ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ Read more…

ತಂದೆ ಮೇಲೆ ಹಲ್ಲೆ ಮಾಡಿದ್ದಕ್ಕೆ ಸೇಡು ತೀರಿಸಿಕೊಂಡ ಬಾಲಕ; ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಬೆಚ್ಚಿ ಬೀಳಿಸುವ ದೃಶ್ಯ

ಆಘಾತಕಾರಿ ದೃಶ್ಯವೊಂದರ ಸಿಸಿ ಟಿವಿ ಫುಟೇಜ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತನ್ನ ತಂದೆ ಮೇಲೆ ಏಳು ತಿಂಗಳ ಹಿಂದೆ ಹಲ್ಲೆ ಮಾಡಿದವನ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾದ Read more…

BREAKING: ಬೆಳ್ಳಂಬೆಳಗ್ಗೆ RSS ಕಚೇರಿ ಮೇಲೆ ಬಾಂಬ್ ದಾಳಿ

ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್‌.ಎಸ್‌.ಎಸ್. ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಮಂಗಳವಾರ ಬೆಳಗ್ಗೆ ಕಣ್ಣೂರು ಜಿಲ್ಲೆ ಪಯ್ಯನ್ನೂರಿನ ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದ್ದು, Read more…

ಕೈಯಲ್ಲಿ ಸುತ್ತಿಗೆ ಹಿಡಿದು ತಾನು ದುರ್ಗೆ ಅಂದ ಮಹಿಳೆ; ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ

ಸತಿ ಸಾವಿತ್ರಿ ಗಂಡನನ್ನ ಬದುಕಿಸೋದಕ್ಕೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿದ್ದಳು. ಆದರೆ ಈ ಬದಲಾದ ಜಮಾನಾದಲ್ಲಿ ಹೆಂಡತಿಯೊಬ್ಬಳು ತನ್ನ ಕುಡುಕ ಗಂಡನನ್ನ ಪೊಲೀಸರಿಂದ ಬಚಾವ್ ಮಾಡಲು ತನ್ನನ್ನ ತಾನು ದುರ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...