alex Certify ಪೊಲೀಸ್ | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಕಿ ಮೃತದೇಹದ ರುಂಡವೇ ನಾಪತ್ತೆ….! ಗ್ರಹಣದ ದಿನ ವಿಚಿತ್ರ ಘಟನೆ

ಚೆಂಗಲ್ಪಟ್ಟು (ತಮಿಳುನಾಡು): ವಿದ್ಯುತ್ ಕಂಬ ಮುರಿದು ಮೃತಪಟ್ಟ ಬಾಲಕಿಯನ್ನು ಹೂತುಹಾಕಿದ್ದರೆ, ಕೆಲ ದಿನಗಳ ಬಳಿಕ ಆಕೆಯ ರುಂಡವೇ ನಾಪತ್ತೆಯಾಗಿರುವ ಭಯಾನಕ ಘಟನೆ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಮಧುರಾಂತಕಂ ತಾಲೂಕಿನ Read more…

ಎಮ್ಮೆ ಕರುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ ಅರೆಸ್ಟ್

ಕಾಮುಕನೊಬ್ಬ ಎಮ್ಮೆ ಕರುವಿನ ಮೇಲೆ ಅತ್ಯಾಚಾರವೆಸಗಿದ್ದು ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇಂತಹದೊಂದು ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ನೇಪಾಳದಿಂದ ಬಂದು ಇಲ್ಲಿನ ಡೆಕ್ಕನ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ Read more…

ಅಪರಾಧಿಗಳ ಜಾತಕ ಜಾಲಾಡುತ್ತೆ ಈ ‘ತಂತ್ರಜ್ಞಾನ’

ಅಪರಾಧಿಗಳು ತಮ್ಮ ಕೃತ್ಯಗಳನ್ನು ಎಸಗಲು ಬಹುತೇಕ ರಾತ್ರಿ ಸಮಯವನ್ನೇ ಆರಿಸಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಗಸ್ತು ಪೊಲೀಸರಿಗೆ ಸಿಕ್ಕಿಬಿದ್ದರೂ ಸಹ ಸುಳ್ಳು ಮಾಹಿತಿ ನೀಡಿ ಕೆಲವೊಮ್ಮೆ ತಪ್ಪಿಸಿಕೊಳ್ಳುತ್ತಾರೆ. ಈಗ ಇದಕ್ಕೆ Read more…

ಡೀಸೆಲ್ ಹಣ ಕೇಳಿದ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಪೊಲೀಸನಿಂದ ಬೂಟಿನೇಟು

ಪೊಲೀಸ್ ಜೀಪಿಗೆ ಡೀಸೆಲ್ ಹಾಕಿದ ವೇಳೆ ಅದಕ್ಕೆ ಹಣ ನೀಡದೆ ಹಾಗೆಯೇ ತೆರಳಿದ್ದ ಕಾರಣ ಕರೆ ಮಾಡಿ ಕೇಳಿದ್ದಕ್ಕೆ ಬಂಕ್ ಸಿಬ್ಬಂದಿಯನ್ನು ಠಾಣೆಗೆ ಕರೆಯಿಸಿಕೊಂಡು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ Read more…

ಉಡುಪಿಯಲ್ಲಿ ಲೈಂಗಿಕ ಕಾರ್ಯಕರ್ತರ ಹಾವಳಿ ಪೊಲೀಸರಿಂದ ಎಚ್ಚರಿಕೆ….!

ಉಡುಪಿ- ಗ್ರಾಹಕರಿಗೆ ಕಾಯುತ್ತಾ ಇತರರಿಗೆ ತೊಂದರೆ ಮಾಡುತ್ತಿದ್ದ ಲೈಂಗಿಕ ಕಾರ್ಯಕರ್ತರಿಗೆ ಉಡುಪಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜನಸಾಮಾನ್ಯರಿಗೆ ತೊಂದರೆ ಕೊಟ್ಟರೆ ಪರಿಣಾಮ ಸರಿ ಇರೋದಿಲ್ಲ ಅಂತ ನೇರವಾಗಿ ಎಚ್ಚರಿಸಿದ್ದಾರೆ. Read more…

ವಿವಿಯಿಂದ ವಿದ್ಯಾರ್ಥಿ ನಾಪತ್ತೆ ಪೊಲೀಸರಿಗೆ ದೂರು….!

ಧಾರವಾಡ- ಧಾರವಾಡ ಕರ್ನಾಟಕ ವಿವಿಯಲ್ಲಿ ಸಂಶೋಧನಾ ಉಗಾಂಡ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದಾನೆ. ಜಿಯೋಲ್ ಎಂಬ ಉಗಾಂಡಾ ವಿದ್ಯಾರ್ಥಿಯೊಬ್ಬ ನಾಪತ್ತೆಯಾದವನು. ಈ ಸಂಬಂಧ ಇದೀಗ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದೆ. Read more…

BIG NEWS: ಮನೆ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ್ದ ವ್ಯಕ್ತಿ ಅರೆಸ್ಟ್

ವ್ಯಕ್ತಿಯೊಬ್ಬ ತನ್ನ ಮನೆಯ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ್ದು, ಸ್ಥಳೀಯರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇಂಥದೊಂದು ಘಟನೆ ಚತ್ತೀಸ್ಗಡದಲ್ಲಿ ನಡೆದಿದೆ. ಸಾರಾನಗರ್ ಬಿಲಾಯ್ಗರ್ Read more…

ಕೆಲಸದಲ್ಲಿ ಪ್ರೀತಿ ಇದ್ದರೆ ಹೀಗೂ ಸಾಧ್ಯ…! ಟ್ರಾಫಿಕ್​ ಪೊಲೀಸರೊಬ್ಬರ ‘ಬೋಲೋ ತಾರಾ ರಾ’ ಹಾಡಿಗೆ ನೆಟ್ಟಿಗರು ಫಿದಾ

ಚಂಡೀಗಢ: ಮಾಡುವ ಕೆಲಸ ಎಂಥದ್ದೇ ಇರಲಿ, ಅದು ಎಷ್ಟು ಕಷ್ಟವೇ ಇರಲಿ, ಸಮಸ್ಯಾತ್ಮಕವೇ ಇರಲಿ ಅದರ ಮೇಲೆ ಪ್ರೀತಿ ಇದ್ದರೆ ಅಷ್ಟೇ ಖುಷಿಯಿಂದ ನಿಭಾಯಿಸಬಲ್ಲ ತಾಕತ್ತು ಯಾರಿಗೇ ಆಗಲಿ Read more…

ಮದುವೆಯಾದ ಮರುದಿನನವೇ ಚಿನ್ನಾಭರಣ ಸಮೇತ ಕಾಲ್ಕಿತ್ತ ವಧು..!

ಕಾನ್ಪುರ- ಸಿನೀಮಿಯ ರೀತಿ ಇಲ್ಲೊಬ್ಬ ವಧು ಮದುವೆಯಾದ ಮರು ದಿನವೇ ಗಂಡನ ಮನೆಯಿಂದ ಚಿನ್ನಾಭರಣ ಸಮೇತ ಕಾಲ್ಕಿತ್ತ ಘಟನೆ ಕಾನ್ಪುರ ಜಿಲ್ಲೆಯ ಜಡೇಪುರ ಗ್ರಾಮದಲ್ಲಿ ನಡೆದಿದೆ. ರುಚಿ ಎಂಬ Read more…

ಗಸ್ತು ತಿರುಗಲು, ಅಪರಾಧ ಕೃತ್ಯ ಕಡಿಮೆ ಮಾಡಲು ಕಾರಿನ ಬದಲು ರಿಕ್ಷಾ: ಹೊಸ ಯೋಜನೆಗೆ ನೆಟ್ಟಿಗರ ಶ್ಲಾಘನೆ

ಲಂಡನ್​: ಅಪರಾಧದ ವಿರುದ್ಧ ಹೋರಾಡಲು ಇಂಗ್ಲೆಂಡ್​ ಪೊಲೀಸರು ಹೊಸದೊಂದು ಅಸ್ತ್ರವನ್ನು ಕಂಡುಹಿಡಿದಿದ್ದಾರೆ. ಪೊಲೀಸ್ ಪಡೆಗಳು ಗಸ್ತು ತಿರುಗಲು ಶಕ್ತಿಯುತವಾದ ತುಕ್-ತುಕ್ ಅಕಾ ಆಟೋ-ರಿಕ್ಷಾಗಳನ್ನು ಬಳಸುಲು ಆರಂಭಿಸಿದ್ದು, ಇದೀಗ ಸಾಮಾಜಿಕ Read more…

ಜೋಡಿಗಳ ಖಾಸಗಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಖದೀಮರು ಅಂದರ್….!

ಉತ್ತರ ಪ್ರದೇಶ- ಹೋಟೆಲ್ ಗೆ ಬರುವ ಜೋಡಿಗಳ ಖಾಸಗಿತನವನ್ನು ರಹಸ್ಯ ಕ್ಯಾಮರಾ ಇಟ್ಟು ರೆಕಾರ್ಡ್ ಮಾಡುತ್ತಿದ್ದ ಆರೋಪಿಗಳನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ರಹಸ್ಯ ಕ್ಯಾಮರ ಇಟ್ಟು ರೆಕಾರ್ಡ್ ಮಾಡುತ್ತಿದ್ದ Read more…

ಕೂದಲಿಡಿದು ಮಹಿಳೆಯರ ಹೊಡೆದಾಟ; ವಿಡಿಯೋ ವೈರಲ್

ನೋಯ್ಡಾ (ಉತ್ತರ ಪ್ರದೇಶ): ನೋಯ್ಡಾದ ಹೈದರ್ ಪಾರ್ಕ್ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸ್ಥಾನದ ನೇಮಕಾತಿಗೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಇದರ Read more…

ಹೆರಿಗೆಗೆ ತೆರಳುತ್ತಿದ್ದ ಎಸ್ಐಗೆ ಠಾಣೆಯಲ್ಲಿ ಸೀಮಂತ; ಭಾವುಕರಾದ ಅಧಿಕಾರಿ

ಹೆರಿಗೆ ರಜೆ ಮೇಲೆ ತೆರಳುತ್ತಿದ್ದ ಮಹಿಳಾ ಎಸ್ಐ ಒಬ್ಬರಿಗೆ ಅವರ ಸಿಬ್ಬಂದಿ ಠಾಣೆಯಲ್ಲಿಯೇ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದು, ಅಚ್ಚರಿಯ ಈ ಸ್ವಾಗತ ಕಂಡು ಅಧಿಕಾರಿ ಭಾವುಕರಾಗಿದ್ದಾರೆ. ಇಂಥದೊಂದು ಘಟನೆ Read more…

ಕಾರ್ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯದ ಬೆನ್ನಲ್ಲೇ ಹಾಫ್, ಐಎಸ್ಐ ಮುದ್ರೆ ಇಲ್ಲದ ಹೆಲ್ಮೆಟ್ ಧರಿಸುವವರಿಗೆ ಬಿಗ್ ಶಾಕ್: 500 ರೂ. ದಂಡ

ಬೆಂಗಳೂರು: ಸೀಟ್ ಬೆಲ್ಟ್ ಕಡ್ಡಾಯಗೊಳಿಸಿ ದಂಡದ ಮೊತ್ತವನ್ನು ಹೆಚ್ಚಿಸಿದ ಬೆನ್ನಲ್ಲೇ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಹಾಫ್ ಹೆಲ್ಮಟ್ ಧರಿಸಿದರವರಿಗೆ 500 ರೂ. ದಂಡ Read more…

ಟಿಶ್ಯೂ ಪೇಪರ್ ಮೇಲೆ ಶ್ರೀ ಕೃಷ್ಣನ ಫೋಟೋ…..! ಅಂಗಡಿ ಮೇಲೆ ಬಜರಂಗ ದಳ ಕಾರ್ಯಕರ್ತರ ದಾಳಿ

ಗದಗ: ಕೃಷ್ಣನ ಆರಾಧಕರು ಯಾರಿಲ್ಲ ಹೇಳಿ. ಕೃಷ್ಣಂ ವಂದೇ ಜಗದ್ಗುರುಂ ಎಂಬ ಸಂಪ್ರದಾಯ ನಮ್ಮದು. ಇಂತಹ ಸಂಪ್ರದಾಯಕ್ಕೆ ಯಾರಾದರೂ ಅವಮಾನ ಮಾಡಿದರೆ ಹೇಗೆ. ಇಲ್ಲೊಂದು ಕಡೆ ಕೈ ಒರೆಸುವ Read more…

ಗ್ಯಾಂಗ್ ರೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯಿಂದ ಸುಳ್ಳು ಆರೋಪ

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ ಎನ್ನಲಾಗಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತನ್ನ ಎದುರಾಳಿಯನ್ನು ಸಿಲುಕಿಸಲು 38 ವರ್ಷದ ಮಹಿಳೆ Read more…

ಕಾಪಿ ಚೀಟಿಯಿಂದಾದ ಘೋರ ದುರಂತ; ಲವ್‌ ಲೆಟರ್‌ ಎಂದು ಭಾವಿಸಿ ಬಾಲಕನ ಹತ್ಯೆ ಮಾಡಿದ ಹುಡುಗಿ ಪೋಷಕರು

ಮಹಾರಾಷ್ಟ್ರ: ಆತ ಪರೀಕ್ಷೆ ಸಮಯದಲ್ಲಿ ಕಾಪಿ ಹೊಡೆಯಲು ಚೀಟಿ ತಂದಿದ್ದ. ಅದೇ ಶಾಲೆಯಲ್ಲಿ ಅವನ ಕಸಿನ್ ಕೂಡ ಇದ್ದಳು. ಹೀಗಾಗಿ ತಾನು ಕಾಪಿ ಹೊಡೆದ ನಂತರ ಕಸಿನ್ ಕಡೆಗೆ Read more…

ಮೊಬೈಲ್ ಶಾಪ್ ನಲ್ಲಿ ಗನ್ ಹಿಡಿದು ಪೊಲೀಸ್ ಶೋಕಿ; ಆಕಸ್ಮಿಕವಾಗಿ ಗುಂಡು ಹಾರಿ ಗಾಯಗೊಂಡ ಯುವಕ

ಮೊಬೈಲ್ ಶಾಪ್ ನಲ್ಲಿ ಕುಳಿತಿದ್ದ ಪೊಲೀಸ್ ಅಧಿಕಾರಿಯೊಬ್ಬ ಶೋಕಿ ಮಾಡಲು ತನ್ನ ಬಳಿ ಇದ್ದ ಗನ್ ಹೊರ ತೆಗೆದಿದ್ದು, ಈ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಯುವಕನೊಬ್ಬ Read more…

ಕಳ್ಳತನ‌ ಒಪ್ಪದಿದ್ದಕ್ಕೆ ಬಾಲಕನ‌ ಕೊಲೆಗೆ ಯತ್ನ. ವಿಡಿಯೋ ವೈರಲ್..!

ಭೋಪಾಲ್- ಆತ 14 ವರ್ಷದ ಬಾಲಕ. ಮೊಬೈಲ್ ಕದ್ದಿದ್ದಾನೆ ಎಂಬ ಆರೋಪದಡಿ ಆತನಿಗೆ ಚಿತ್ರ ಹಿಂಸೆ ಕೊಟ್ಟು ಬಾವಿಗೆ ನೇತಾಕಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಈ ಘಟನೆ Read more…

ಸಿಸಿ ಟಿವಿಗೆ ಸಗಣಿ ಮೆತ್ತಿ ಕೊಬ್ಬರಿ ಕದ್ದುಕೊಂಡು ಹೋದ ಕಳ್ಳರು…!

ಸಿಸಿ ಟಿವಿಗೆ ಸಗಣಿ ಮೆತ್ತಿದ್ದರ ಜೊತೆಗೆ ಅದರ ವೈರುಗಳನ್ನು ಕತ್ತರಿಸಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಕೊಬ್ಬರಿ ಚೀಲಗಳನ್ನು ಕದ್ದುಕೊಂಡು ಹೋಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುರುವೇಕೆರೆ Read more…

25 ರೊಟ್ಟಿ, 1 ತಟ್ಟೆ ಅನ್ನ ತಿಂದು ನಿದ್ದೆಗೆ ಜಾರಿದೆ: ನಿದ್ದೆ ಮಾಡಿದ್ದಕ್ಕೆ ಸ್ಪಷ್ಟನೆ ನೀಡಿದ ಪೊಲೀಸ್ ಪತ್ರ ವೈರಲ್

ಲಖ್ನೋ: ಉತ್ತರ ಪ್ರದೇಶದ ಸುಲ್ತಾನ್‌ ಪುರದಲ್ಲಿ ತರಬೇತಿ ವೇಳೆ ಹೆಡ್ ಕಾನ್‌ ಸ್ಟೆಬಲ್ ಒಬ್ಬರು ಮಲಗಿದ್ದಾಗ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಅವರಿಗೆ ಮೇಲಾಧಿಕಾರಿಗಳು ಸೂಚನೆ ನೀಡಿದ್ದರು. Read more…

19 ವರ್ಷದ ಯುವತಿ ಅನುಮಾನಾಸ್ಪದ ಸಾವು

ಬೆಳಗಾವಿ- ಅಪರಿಚಿತ ಯುವಕನೊಂದಿಗೆ ಬಂದು ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಬಸ್ಸುಮ್ ಸವದತ್ತಿ (19) ಸಾವನ್ನಪ್ಪಿದ ಯುವತಿ. ಬೆಳಗಾವಿ ಜಿಲ್ಲೆ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್; ಸಾವಿರಕ್ಕೂ ಅಧಿಕ ಪೊಲೀಸ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಸಾವಿರಕ್ಕೂ ಅಧಿಕ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಈಗ ಅಧಿಸೂಚನೆ ಹೊರಡಿಸಲಾಗಿದೆ. ಬುಧವಾರದಂದು ಅಧಿಸೂಚನೆ ಹೊರಬಿದ್ದಿದ್ದು, ಒಟ್ಟು Read more…

ಶವದ ಸಮೇತ ಹಳಿ ಮೇಲೆ ಬಿದ್ದ ಕಾರು; ಪೊಲೀಸರ ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಕೃತ್ಯ ಬಯಲು

ಬೊಲೆರೋ ವಾಹನ ಒಂದು ಹಾಸನ ಜಿಲ್ಲೆಯ ಶಾಂತಿ ಗ್ರಾಮದ ಬಳಿ ರೈಲು ಹಳಿಗಳ ಮೇಲೆ ಬಿದ್ದಿದ್ದು, ಇದರಲ್ಲಿ ಒಂದು ಶವ ಪತ್ತೆಯಾಗಿತ್ತು. ಅಲ್ಲದೆ ಇದರಲ್ಲಿ ಮೂವರು ಇದ್ದು, ಅವರನ್ನು Read more…

Shocking News: ಅಪ್ರಾಪ್ತ ಬಾಲಕಿಗೆ ಬಸ್ ನಲ್ಲಿ ತಾಳಿ ಕಟ್ಟಿದ ಹುಡುಗ..!

ಚೆನೈ: ಇಲ್ಲೊಬ್ಬ 17 ವರ್ಷದ ಹುಡುಗ ಬಸ್ ನಲ್ಲಿ ಪಿಯು ಓದುತ್ತಿದ್ದ ಹುಡುಗಿಗೆ ತಾಳಿ ಕಟ್ಟಿದ್ದಾನೆ. ಈ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ Read more…

BIG NEWS: ದಾಳಿಗೆ ಮೊದಲೇ ಪಿಎಫ್‌ಐ ಕಾರ್ಯಕರ್ತರಿಗೆ ಮಾಹಿತಿ ಸೋರಿಕೆ ಮಾಡಿದ್ದೇ ಪೊಲೀಸರು; ನಿಷೇಧಿತ ಸಂಘಟನೆಯೊಂದಿಗೆ 873 ಪೊಲೀಸರ ಸಂಪರ್ಕ; NIA ಯಿಂದ ಶಾಕಿಂಗ್‌ ಸಂಗತಿ ಬಹಿರಂಗ

873 ಕೇರಳ ಪೊಲೀಸ್ ಅಧಿಕಾರಿಗಳು ಪಿಎಫ್‌ಐ ಕಾರ್ಯಕರ್ತರಿಗೆ ದಾಳಿಯ ಮಾಹಿತಿಯನ್ನು ಸೋರಿಕೆ ಮಾಡಿದ್ದರು. ನಿಷೇಧಿತ ಸಂಘಟನೆಯಾದ ಪಿಎಫ್‌ಐ ಜೊತೆಗೆ ಅವರು ಸಂಪರ್ಕ ಹೊಂದಿದ್ದಾರೆ ಎಂದು ಎನ್‌ಐಎ ಬಹಿರಂಗಪಡಿಸಿದೆ. ಕೇಂದ್ರ Read more…

ದಸರಾ ಹಬ್ಬಕ್ಕೆ ಬೋನಸ್ ಕೊಡಲಿಲ್ಲ ಅಂತ ಹೀಗಾ ಮಾಡೋದು…..!

ದೇವನಹಳ್ಳಿ: ದಸರಾ ಹಬ್ಬ. ಹೀಗಾಗಿ ಅನೇಕ ಕಂಪನಿಗಳು, ಸಂಸ್ಥೆಗಳು ತಮ್ಮ ತಮ್ಮ ಸಿಬ್ಬಂದಿಗೆ ಬೋನಸ್ ಕೊಟ್ಟಿದ್ದಾರೆ. ಇಲ್ಲೊಂದು ಗ್ರಾಮ ಪಂಚಾಯ್ತಿಯಲ್ಲಿ ಬೋನಸ್ ಕೊಟ್ಟಿಲ್ಲ ಅಂತ ಗ್ರಾಮ ಪಂಚಾಯ್ತಿ ಕಟ್ಟಡಕ್ಕೆ Read more…

BREAKING: ಮನೆಯಲ್ಲಿಯೇ ಶವವಾಗಿ ಪತ್ತೆಯಾದ ಹಿರಿಯ ಪೊಲೀಸ್ ಅಧಿಕಾರಿ; ಕೆಲಸಗಾರನಿಂದಲೇ ಹತ್ಯೆಯಾಗಿರುವ ಶಂಕೆ

ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ, ಕಾರಾಗೃಹಗಳ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಜಮ್ಮುವಿನಲ್ಲಿರುವ ತಮ್ಮ ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕುತ್ತಿಗೆ ಸೀಳಿದ ಹಾಗೂ ಸುಟ್ಟ ಗಾಯಗಳ ಸ್ಥಿತಿಯಲ್ಲಿ Read more…

SHOCKING: ಸರ್ಕಾರಿ ಹುದ್ದೆಗಳಿಗೆ ಮಾತ್ರವಲ್ಲ ಖಾಸಗಿ ಕಂಪನಿ ಉದ್ಯೋಗಿಗಳ ನೇಮಕಾತಿಯಲ್ಲೂ ಅಕ್ರಮ…!

ಸಾಮಾನ್ಯವಾಗಿ ಸರ್ಕಾರಿ ಹುದ್ದೆಗಳ ನೇಮಕಾತಿ ವೇಳೆ ಅಕ್ರಮ ನಡೆಯುವುದರ ಕುರಿತು ಕೇಳಿರುತ್ತೇವೆ. ಇದಕ್ಕೆ ಪುಷ್ಟಿ ನೀಡುವಂತೆ ಈಗಾಗಲೇ ಪಿಎಸ್ಐ ನೇಮಕಾತಿ ಅಕ್ರಮ ಸೇರಿದಂತೆ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. Read more…

ಮಹಿಳಾ ಅಧಿಕಾರಿಯ ವೈಯಕ್ತಿಕ ವಿಚಾರ ಕೇಳಿದ ಆರ್.ಟಿ.ಐ. ಕಾರ್ಯಕರ್ತ ಅರೆಸ್ಟ್

ಕೋಲಾರ: ಮಹಿಳಾ ತಹಶೀಲ್ದಾರರೊಬ್ಬರ ವೈಯಕ್ತಿಕ ಜೀವನದ ಬಗ್ಗೆ ಆರ್ ಟಿ ಐ ಅಡಿಯಲ್ಲಿ ಮಾಹಿತಿ ಕೇಳಿದ್ದ ಆರ್ ಟಿ ಐ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಕೋಲಾರದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...