alex Certify ಪೊಲೀಸ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರಿಂದ ಆಘಾತಕಾರಿ ಕೃತ್ಯ; ಬೆಚ್ಚಿಬೀಳಿಸುವ ವಿಡಿಯೋ ವೈರಲ್….!

ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ಪೊಲೀಸರಿಂದಲೇ ಆಘಾತಕಾರಿ ಕೃತ್ಯವೊಂದು ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬೆಚ್ಚಿ ಬೀಳಿಸುವ ವಿಡಿಯೋ ಈಗ ವೈರಲ್ ಆಗಿದ್ದು, ಸಾರ್ವಜನಿಕರ ಸಮ್ಮುಖದಲ್ಲಿ ಹಾಡಹಗಲೇ Read more…

Video: ಪ್ರಜ್ಞೆ ಕಳೆದುಕೊಂಡ ವ್ಯಕ್ತಿಗೆ CPR ಮಾಡಿ ಪ್ರಾಣ ಉಳಿಸಿದ ಪೊಲೀಸ್

ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಗೆ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಸಮಯಪ್ರಜ್ಞೆಯಿಂದ ಸಿಪಿಆರ್ ಮಾಡಿ ಆತನ ಪ್ರಾಣ ಉಳಿಸಿರುವ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಡೆದಿದೆ. ಗೋಡೆಯಿಂದ ಬಿದ್ದ ವ್ಯಕ್ತಿಯ Read more…

ನಟೋರಿಯಸ್ ರೌಡಿಶೀಟರ್ ಕಾಲಿಗೆ ಗುಂಡೇಟು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ರಾಗಿಹಳ್ಳಿ ಸಮೀಪ ನಟೋರಿಯಸ್ ರೌಡಿಶೀಟರ್ ವೆಂಕಟರಾಜು ಅಲಿಯಾಸ್ ತುಕಡಿ ಮೇಲೆ ಜಿಗಣಿ ಇನ್ ಸ್ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿ ವಶಕ್ಕೆ Read more…

ಜೀವಂತ ಸಮಾಧಿಯಾಗಿದ್ದ ವ್ಯಕ್ತಿಯನ್ನು ಬದುಕಿಸಿದ ಬೀದಿ ನಾಯಿಗಳು…!

ಉತ್ತರ ಪ್ರದೇಶದ ಆಗ್ರಾದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನಾಲ್ವರು ಅಪರಿಚಿತರು ನನ್ನ ಮೇಲೆ ಹಲ್ಲೆ ಮಾಡಿ, ನನ್ನನ್ನು ಜೀವಂತ ಸಮಾಧಿ ಮಾಡಿದ್ರು ಎಂದು ವ್ಯಕ್ತಿಯೊಬ್ಬ ಆರೋಪ ಮಾಡಿದ್ದಾನೆ. Read more…

ಕುಡಿದ ಅಮಲಿನಲ್ಲಿ ಆಫ್ರಿಕನ್ ಯುವತಿ ರಂಪಾಟ; ವಿಡಿಯೋ ‘ವೈರಲ್’

ಆಫ್ರಿಕನ್ ಮೂಲದ ಮಹಿಳೆಯೊಬ್ಬರು ಮದ್ಯದ ಅಮಲಿನಲ್ಲಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಘಟನೆ ನಡೆದಿದ್ದು, ಅದ್ರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Read more…

ಕರೆ ಮಾಡಿ ಮನೆಗೆ ಕರೆದ ಪ್ರೇಯಸಿ: ಮುಂದೆ ನಡೆದಿದ್ದೆಲ್ಲ ಊಹೆಗೆ ನಿಲುಕದ್ದು……!

ರಾಜಸ್ಥಾನದ ಬಲೋತ್ರಾ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಬಲೋತ್ರಾ ಜಿಲ್ಲೆಯ ಸಿಂಧರಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಶ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. 25 ವರ್ಷದ Read more…

Shocking: ಮಗುವನ್ನು ಹಿಂದಿನ ಸೀಟಿನಲ್ಲಿ ಬಿಟ್ಟು ಲೈಂಗಿಕ ಕಾರ್ಯಕರ್ತೆ ಜೊತೆ ತಂದೆ ಸೆಕ್ಸ್; ಕೇಸ್ ದಾಖಲಿಸಿದ ಪೊಲೀಸ್…!

ಯುಎಸ್ ಕ್ಯಾಲಿಫೋರ್ನಿಯಾದಲ್ಲಿ ಕಾರಿನಲ್ಲಿ ಲೈಂಗಿಕ ಕಾರ್ಯಕರ್ತೆ ಜೊತೆ ಲೈಂಗಿಕ ಸಂಬಂಧ ಬೆಳೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಅಚ್ಚರಿ ಅಂದ್ರೆ ಆತನ ಕಾರಿನ ಹಿಂದಿನ ಸೀಟ್‌ ನಲ್ಲಿ ಎಂಟು ತಿಂಗಳ ಮಗುವಿತ್ತು. Read more…

ಸರ್ಕಾರಿ ಸೇವೆಗಳಲ್ಲಿ ಅಗ್ನಿವೀರರಿಗೆ ಮೀಸಲಾತಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ

ಲಖ್ನೋ: ಉತ್ತರಾಖಂಡದ ನಂತರ ಉತ್ತರ ಪ್ರದೇಶ ಸರ್ಕಾರವು ಅಗ್ನಿವೀರ್‌ಗಳಿಗೆ ಸರ್ಕಾರಿ ಉದ್ಯೋಗಗಳನ್ನು ಮೀಸಲಿಡುವುದಾಗಿ ಶುಕ್ರವಾರ ಘೋಷಿಸಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸರ್ಕಾರಿ ಸೇವೆಗಳಲ್ಲಿ ಅಗ್ನಿವೀರರಿಗೆ Read more…

ಮೊದಲ ರಾತ್ರಿಯೇ ಇಂಥ ಬೇಡಿಕೆ ಇಟ್ಟ ವರ….… ಪೂರೈಸದ ವಧು ಕಥೆ ಏನಾಯ್ತು ಗೊತ್ತಾ……..?

ಬಿಹಾರದ ಔರಂಗಾಬಾದ್ ಜಿಲ್ಲೆಯ ಗೋಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಕ್ಷಿಣೆ ಕಿರುಕುಳ, ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮದುವೆಯಾದ ಎಂಟೇ ದಿನದಲ್ಲಿ ಪತ್ನಿಯನ್ನು ಹತ್ಯೆ ಮಾಡಿರುವ ಪತಿ ತಲೆಮರೆಸಿಕೊಂಡಿದ್ದಾನೆ. Read more…

BIG NEWS: ರೀಲ್ಸ್ ಮಾಡುವ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕಮಿಷ್ನರ್: ಶಿಸ್ತು ಕ್ರಮದ ಎಚ್ಚರಿಕೆ

ಬೆಂಗಳೂರು: ಖಾಕಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರು ನಗರ ಪೊಲೀಸ್ ಕಮಿಷ್ನರ್ ಬಿ.ದಯಾನಂದ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರ ವಿರುದ್ಧ ಶಿಸ್ತು Read more…

ಕಚೇರಿಯನ್ನೇ ಮದ್ಯದಂಗಡಿ ಮಾಡಿಕೊಂಡ ಪೊಲೀಸರು…….. ಶಾಕಿಂಗ್ ವಿಡಿಯೋ ವೈರಲ್…!

ಉತ್ತರ ಪ್ರದೇಶದ ಶಾಮ್ಲಿಯಲ್ಲಿ ಪೊಲೀಸರು ತಲೆತಗ್ಗಿಸುವ ಘಟನೆ ನಡೆದಿದೆ. ಕಚೇರಿಯಲ್ಲೇ ಪೊಲೀಸರು ಮದ್ಯ ಸೇವನೆ ಮಾಡ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಕಾರಣವಾಗಿದೆ. ಡಯಲ್ 112 ಪೊಲೀಸರು Read more…

ಮದುವೆ ಮೆರವಣಿಗೆಗೆ ಸಿದ್ಧನಾಗಿದ್ದ ವರ ಅರೆಸ್ಟ್; ಪೊಲೀಸ್ ಕಸ್ಟಡಿಯಲ್ಲೇ ಸಾವು

ಮಧ್ಯಪ್ರದೇಶದ ಗುಣಾ ಪೊಲೀಸರ ವಶದಲ್ಲಿ ವರ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ವರನ ಸಾವಿನ ನಂತರ ಕುಟುಂಬಸ್ಥರು ಪೊಲೀಸ್‌ ಠಾಣೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ವಧು ತನ್ನ ಮೇಲೆ Read more…

ಅರೆಸ್ಟ್ ಆಗುವುದರಿಂದ ‘ಜಸ್ಟ್ ಮಿಸ್’ ಆಯ್ತಾ Vickypedia ತಂಡ ? ಇಲ್ಲಿದೆ ವಿವರ

ಸೋಶಿಯಲ್ ಮೀಡಿಯಾ ಇನ್ಫ್ಲುಯನ್ಸರ್ ಗಳು ತಮ್ಮ ಕ್ರಿಯೇಟಿವ್ ಕಂಟೆಂಟ್ ನಿಂದ ಸಾಕಷ್ಟು ಪ್ರಸಿದ್ಧರಾಗಿದ್ದಾರೆ. ಈ ಪೈಕಿ ವಿಕಾಸ್ ಹಾಗೂ ಅಮಿತ್ ಚಿಟ್ಟೆ ನೇತೃತ್ವದ Vickypedia ತಂಡ ಕೂಡ ಒಂದು. Read more…

ಪೊಲೀಸ್ ಇರ್ತಾರೆ ನೋಡ್ಕೊಂಡ್ ಹೋಗಿ…… ವಾಹನ ಸವಾರರಿಗೆ ‘ಗೂಗಲ್ ಮ್ಯಾಪ್’ ನೀಡ್ತಿದೆ ಸೂಚನೆ….!

ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್‌ ನಿಯಮ ಕಟ್ಟುನಿಟ್ಟಾಗಿದೆ. ಹೆಲ್ಮೆಟ್‌ ಧರಿಸದೆ ಹೋಗುವ, ಸೀಟ್‌ ಬೆಲ್ಟ್‌ ಧರಿಸದ, ಲೈಸೆನ್ಸ್‌ ಇಲ್ಲದ ಹಾಗೂ ನಿಯಮ ಮೀರಿದ ಚಾಲಕರಿಗೆ ದಂಡ ವಿಧಿಸಲಾಗುತ್ತದೆ. ಪ್ರತಿ ದಿನ Read more…

ಮೈ ಕೈ ಮುಟ್ಟಿದ ಪ್ರಯಾಣಿಕ; ಗಾಬರಿಗೊಂಡು ರೈಲಿನಿಂದ ಹಾರಿದ ಶಿಕ್ಷಕಿ

ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದ ಶಿಕ್ಷಕಿಯೊಬ್ಬರಿಗೆ ಸಹ ಪ್ರಯಾಣಿಕ ಮೈ ಕೈ ಮುಟ್ಟಿ ಅನುಚಿತವಾಗಿ ವರ್ತಿಸಿದ ಕಾರಣ ಗಾಬರಿಗೊಂಡು ಚಲಿಸುತ್ತಿರುವ ರೈಲಿನಿಂದ ಹಾರಿ ಗಾಯಗೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ Read more…

ನಿಷೇಧವಿದ್ದರೂ ಜಲಪಾತಕ್ಕಿಳಿದ ಪ್ರವಾಸಿಗರು; ಪೊಲೀಸರು ಬಟ್ಟೆ ಹೊತ್ತೊಯ್ದ ವೇಳೆ ಚಡ್ಡಿಯಲ್ಲೇ ಬೆಂಬತ್ತಿ ವಾಪಸ್ ಕೊಡಲು ಗೋಗರೆತ…!

ಮಳೆಗಾಲದ ಸಮಯದಲ್ಲಿ ಜಲಪಾತಗಳು ಭೋರ್ಗರಿಯುತ್ತಿವೆ. ಇವುಗಳನ್ನು ವೀಕ್ಷಿಸಲು ತೆರಳುವ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿದ್ದು, ತಮ್ಮ ಜೀವಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ. ಇಂತಹ ಹಲವು ಘಟನೆಗಳು ಈಗಾಗಲೇ ನಡೆದಿವೆ. ಹೀಗಾಗಿ ಕೆಲವೊಂದು Read more…

BREAKING NEWS: ಬೆಳ್ಳಂಬೆಳಿಗ್ಗೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಕೊಲೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದವನನ್ನು ಶಿವಮೊಗ್ಗ ಪೊಲೀಸರು ಬಂಧಿಸಲು ಮುಂದಾದ ವೇಳೆ ಆತ ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ Read more…

VIDEO | ಪ್ರಾಪರ್ಟಿ ಡೀಲರ್ ಜೊತೆ ರೀಲ್ಸ್; ಇಬ್ಬರು ಎಸ್ಐ ಸಸ್ಪೆಂಡ್

ಪ್ರಾಪರ್ಟಿ ಡೀಲರ್ ಜೊತೆ ರೀಲ್ಸ್ ಮಾಡಿದ ಕಾರಣಕ್ಕೆ ಉತ್ತರ ಪ್ರದೇಶದ ಇಬ್ಬರು ಸಬ್ ಇನ್ಸ್ಪೆಕ್ಟರ್ಗಳಿಗೆ ಸಂಕಷ್ಟ ಎದುರಾಗಿದೆ. ಅವರಿಬ್ಬರನ್ನು ಈಗಾಗಲೇ ಸಸ್ಪೆಂಡ್ ಮಾಡಲಾಗಿದ್ದು, ಜೊತೆಗೆ ಇಲಾಖಾ ತನಿಖೆ ನಡೆಸಲು Read more…

ಸಂಚಾರಿ ಪೊಲೀಸರಿಗೆ ಆವಾಜ್; ಜಾಸ್ತಿ ಮಾತನಾಡಿದ್ರೆ ಮನೆಗೆ ಕಳುಹಿಸುತ್ತೇನೆ ಎಂದು ದರ್ಪ ತೋರಿದ ಜೆಡಿಎಸ್ ಮಾಜಿ ಶಾಸಕ

ಬೆಂಗಳೂರು: ಹೆಲ್ಮೆಟ್ ಕಡ್ಡಾಯ ನಿಯಮದಡಿ ಸಂಚಾರಿ ಪೊಲೀಸರು ನಿಯಮ ಉಲ್ಲಂಘನೆ ಮಾಡುತ್ತಿದ್ದವರ ವಿರುದ್ಧ ಕ್ರಮ ಕೈಗೊಂಡು ದಂಡ ವಸೂಲಿ ಮಾಡುತ್ತಿದ್ದಾಗ ಜೆಡಿಎಸ್ ಮಾಜಿ ಶಾಸಕ ಪೊಲೀಸರಿಗೆ ಆವಾಜ್ ಹಾಕಿದ Read more…

ಕ್ಲಬ್ ಮೇಲೆ ಪೊಲೀಸರ ದಾಳಿ: ಜೂಜಾಟದಲ್ಲಿ ತೊಡಗಿದ್ದ 22 ಮಂದಿ ವಶಕ್ಕೆ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಬಿಗ್ ಬಾಸ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 22 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಫೋರ್ಟ್ ಸಿಟಿ ರಿಕ್ರಿಯೇಷನ್ ಕ್ಲಬ್ ಹೆಸರಲ್ಲಿ ಹೋಟೆಲ್ Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕೇಸ್ ಮುಚ್ಚಿ ಹಾಕುವ ಪ್ರಯತ್ನದಲ್ಲಿ ಪೊಲೀಸರು ಭಾಗಿಯಾಗಿರುವ ಶಂಕೆ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ರೇಣುಕಾಸ್ವಾಮಿ Read more…

BIG NEWS: ರೇಣುಕಾ ಸ್ವಾಮಿ ಸಾವಿಗೀಡಾದ ಬಳಿಕ ಪವಿತ್ರಾ ಗೌಡ ಮೇಲೆ ನಟ ದರ್ಶನ್ ಹಲ್ಲೆ ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅತ್ಯಾಪ್ತ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದನೆಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಹತ್ಯೆ Read more…

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 1500 ಪೊಲೀಸರ ನೇರ ನೇಮಕಾತಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ KSRP, RPC ವಿಭಾಗದಲ್ಲಿ ಖಾಲಿ ಇರುವ 1500 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. 2023 -24ನೇ Read more…

ಅಂತರ್ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿರುವ ಪೊಲೀಸರಿಗೆ ಮಹತ್ವದ ಮಾಹಿತಿ

ಅಂತರ್ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿರುವ ಪೊಲೀಸರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಗೃಹ ಸಚಿವ Read more…

Shocking Video | ಹಾಡಹಗಲೇ ಕತ್ತಿಯಿಂದ ಕೊಚ್ಚಿ ಯುವತಿ ಹತ್ಯೆಗೈದ ಪಾಗಲ್ ಪ್ರೇಮಿ

ಪಂಜಾಬಿನ ಮೊಹಾಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನನ್ನು ಮದುವೆಯಾಗುವಂತೆ ಯುವತಿಯೊಬ್ಬಳ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ, ಆಕೆ ನಿರಾಕರಿಸಿದಳೆಂಬ ಕಾರಣಕ್ಕೆ ಹಾಡಹಗಲೇ ಕತ್ತಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಇದರ Read more…

VIDEO | ಪೊಲೀಸರನ್ನೇ ಬೆಚ್ಚಿಬೀಳಿಸಿತು ‘ಜುಗಾಡ್’ ಬೈಕ್ ; ಸವಾರನ ಐಡಿಯಾಗೆ ಬಹುಪರಾಕ್

ಅನೇಕ ಸೃಜನಶೀಲ ವಿಡಿಯೋಗಳು ಆಗಾಗ್ಗೆ ಇಂಟರ್ನೆಟ್ ನಲ್ಲಿ ಕಾಣಿಸಿಕೊಂಡು ಗಮನ ಸೆಳೆಯುತ್ತವೆ. ಜುಗಾಡ್ ಐಡಿಯಾಗಳಿಗಂತೂ ದೇಶದಲ್ಲಿ ಬರವಿಲ್ಲ. ಇಂತಹ ಜುಗಾಡ್ ವಿಡಿಯೋವೊಂದು ನೆಟ್ಟಿಗರಿಗೆ ಮೋಜು ನೀಡಿದೆ. ಇರುವುದಲ್ಲೇ ಖುಷಿಪಡುವ Read more…

Viral Video | ವಾಹನ ತಪಾಸಣೆ ವೇಳೆ ನಿಯಮ ಉಲ್ಲಂಘಿಸಿದ ಯುವಕನಿಂದ ‘ಮಸಾಜ್’ ಮಾಡಿಸಿಕೊಂಡ ಪೊಲೀಸ್

ಸಂಚಾರ ನಿಯಮಗಳ ಉಲ್ಲಂಘಿಸುವವರಿಗೆ ಬಹುತೇಕ ಸಂದರ್ಭಗಳಲ್ಲಿ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತದೆ. ಒಂದೊಮ್ಮೆ ಪ್ರಕರಣ ಗಂಭೀರವಾಗಿದ್ದರೆ ನ್ಯಾಯಾಲಯಕ್ಕೂ ಆರೋಪ ಪಟ್ಟಿ ಸಲ್ಲಿಸಲಾಗುತ್ತದೆ. ಆದರೆ ಮಹಾರಾಷ್ಟ್ರದ ಪುಣೆಯಲ್ಲಿ ವಿಲಕ್ಷಣ ಪ್ರಕರಣವೊಂದು ನಡೆದಿದೆ. Read more…

VIDEO: ಪಡ್ಡೆ ಹುಡುಗರ ಬೈಕ್ ಸ್ಟಂಟ್; ಬೆನ್ನಟ್ಟಿ ಹೆಡೆಮುರಿ ಕಟ್ಟಿದ ಪೊಲೀಸರು…!

ವಾರಾಂತ್ಯದ ದಿನಗಳಂದು ರಸ್ತೆಗಳಲ್ಲಿ ಪಡ್ಡೆ ಹುಡುಗರು ಬೈಕ್ ಸ್ಟಂಟ್ ಮಾಡುವ ದೃಶ್ಯ ಸಾಮಾನ್ಯವಾಗಿದೆ. ಇತರೆ ಸವಾರರಿಗೆ ಅನಾನುಕೂಲವಾಗುತ್ತಿದ್ದರೂ ಅದನ್ನು ಲೆಕ್ಕಿಸದೆ ಅಪಾಯಕಾರಿ ಸ್ಟಂಟ್ ಮಾಡಲು ಮುಂದಾಗುತ್ತಾರೆ. ಈ ಮೂಲಕ Read more…

ಎಸಿಪಿ, ಇನ್ಸ್ ಪೆಕ್ಟರ್ ಗೆ ಕಾನ್ ಸ್ಟೆಬಲ್ ನಿಂದ ಕೊಲೆ ಬೆದರಿಕೆ ಬಂದಿಲ್ಲ: ಡಿಸಿಪಿ ಸ್ಪಷ್ಟನೆ

ಬೆಂಗಳೂರು: ಬಾಣಸವಾಡಿ ಉಪ ವಿಭಾಗದ ಎಸಿಪಿ ಮತ್ತು ಇನ್ಸ್ ಪೆಕ್ಟರ್ ಅವರಿಗೆ ಕಾನ್ ಸ್ಟೆಬಲ್ ಒಬ್ಬರಿಂದ ಬೆದರಿಕೆ ಕರೆ ಬಂದಿಲ್ಲ ಎಂದು ಪೂರ್ವ ವಿಭಾಗದ ಡಿಸಿಪಿ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ Read more…

ರಿಕವರಿ ಮಾಡಿದ್ದ ಅರ್ಧ ಕೆಜಿ ಚಿನ್ನ ಕದ್ದ ಪೊಲೀಸ್ ನಾಪತ್ತೆ

ಕೋಲಾರ: ಅಪರಾಧ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ಅರ್ಧ ಕೆಜಿ ಚಿನ್ನ ಕಳವು ಮಾಡಿದ ಆರೋಪ ಕೇಳಿ ಬಂದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆಯ ಪಿಸಿ ಅನಿಲ್ ಚಿನ್ನಾಭರಣ ಕಳವು ಮಾಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...