alex Certify ಪೊಲೀಸ್ | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಯಲ್ಲೇ ಅಸ್ಸಾಂ ಪೊಲೀಸರಿಗೆ ಕಠಿಣ ತರಬೇತಿ…! ಇದರ ಹಿಂದಿದೆ ಒಂದು ಕಾರಣ

ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯ ನಡುವೆ ಅಸ್ಸಾಂ ಪೊಲೀಸ್ 20ನೇ ಬೆಟಾಲಿಯನ್ ಪೊಲೀಸರ ತರಬೇತಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭಾರೀ ಮಳೆಯ ಅಬ್ಬರ ಲೆಕ್ಕಿಸದೇ Read more…

ಕರ್ತವ್ಯದಲ್ಲಿದ್ದಾಗಲೇ ಪೊಲೀಸ್‌ ಮಾಡಿದ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

ಟ್ರಾಫಿಕ್ ಪೊಲೀಸರು ಅಂದ್ರೆ ಸಾಕು, ರಸ್ತೆ ಮಧ್ಯದಲ್ಲಿ ನಿಂತು ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಹಾಕುವವರು. ಇದೇ ನಮಗೆ ಮೊದಲು ನೆನಪಾಗೋದು. ಆದರೆ ಕೆಲವು ಟ್ರಾಫಿಕ್ ಪೊಲೀಸರು ಇದ್ದಾರೆ ನೋಡಿ Read more…

ದೂರು ಹಿಂಪಡೆಯುವಂತೆ ಅತ್ಯಾಚಾರ ಸಂತ್ರಸ್ತೆಗೆ ವಿದೇಶದಲ್ಲಿರುವ ಆರೋಪಿಯಿಂದ ಬೆದರಿಕೆ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಯುವಕನೊಬ್ಬ ಬಳಿಕ ವಿದೇಶಕ್ಕೆ ತೆರಳಿದ್ದು, ತನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಕ್ಕೆ ಅಲ್ಲಿಂದಲೇ ವಾಟ್ಸಾಪ್ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ ಶಿವಮೊಗ್ಗ Read more…

ಪ್ರವಾದಿ ಮಹಮ್ಮದ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಯುವಕ ಅರೆಸ್ಟ್

ಪ್ರವಾದಿ ಮಹಮ್ಮದ್ ವಿರುದ್ಧ ನೂಪುರ್ ಶರ್ಮ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ವಿಚಾರ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಒಂದು ದೊಡ್ಡ ಸುದ್ದಿ ಮಾಡಿತ್ತು. ಇರಾನ್, ಕುವೈತ್ ಸೇರಿದಂತೆ ಹಲವು Read more…

ರಷ್ಯಾದಲ್ಲೊಂದು ಅಮಾನವೀಯ ಕೃತ್ಯ: ಯುದ್ಧದ ವಿರುದ್ಧ ಪ್ರತಿಭಟನೆ ನಡೆಸಿದ ಮಹಿಳೆಯರನ್ನು ನಗ್ನಗೊಳಿಸಿದ ಪೊಲೀಸರು….!

ರಷ್ಯಾದಲ್ಲಿ ಪೊಲೀಸರ ಅತಿರೇಕ ತಾರಕಕ್ಕೇರಿದೆ. ಉಕ್ರೇನ್ ವಿರುದ್ಧ ಯುದ್ಧ ಸಾರಿರುವುದನ್ನು ವಿರೋಧಿಸಿದ ಮಹಿಳೆಯರನ್ನು ಬಂಧಿಸಿರುವ ಪೊಲೀಸರು ಅವರನ್ನು ವಿವಸ್ತ್ರಗೊಳಿಸಿ ಕುಕ್ಕರುಗಾಲಿನಲ್ಲಿ ಕುಳಿತುಕೊಳ್ಳುವಂತೆ ಮಾಡಿ ಅಮಾನವೀಯ ವರ್ತನೆಯನ್ನು ತೋರಿದ್ದಾರೆ. ಮಾಧ್ಯಮ Read more…

ಮಗನನ್ನು ಕಟ್ಟಿಹಾಕಿ ಬಿಸಿಲಿನಲ್ಲಿ ಸಾಯಲು ಬಿಟ್ಟ ತಂದೆ…..!

ವ್ಯಕ್ತಿಯೊಬ್ಬ ತನ್ನ ನಿರುದ್ಯೋಗಿ 40 ವರ್ಷದ ಮಗನನ್ನು ಕಟ್ಟಿಹಾಕಿ ಮಧ್ಯಾಹ್ನದ ಬಿಸಿಲಿನಲ್ಲಿ ಸಾಯಲು ಬಿಟ್ಟಿದ್ದಾನೆ. ಈ ಕಾರಣಕ್ಕೆ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಈ ಘಟನೆ Read more…

ಕಳ್ಳತನವಾಗಿದ್ದ ಕಾರನ್ನು ರಾಜಾರೋಷವಾಗಿ ಬಳಸಿ ಸಿಕ್ಕಿಬಿದ್ದ ಪೊಲೀಸರು….!

ಕಳ್ಳತನವಾಗಿದ್ದ ಕಾರನ್ನು ಪೊಲೀಸರೇ ರಾಜಾರೋಷವಾಗಿ ಬಳಸುತ್ತಿದ್ದು, ಖುದ್ದು ಕಾರು ಮಾಲೀಕರ ಕೈಗೇ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಇಂತದೊಂದು ವಿಚಿತ್ರ ಘಟನೆ ದಾವಣಗೆರೆಯಲ್ಲಿ ನಡೆದಿದೆ ಎನ್ನಲಾಗಿದ್ದು, ಹಳೆ ವಿಡಿಯೋ Read more…

Shocking News: ರುಂಡದಿಂದ ಬೇರ್ಪಟ್ಟ ಮಹಿಳೆಯರಿಬ್ಬರ ಮುಂಡ ಪತ್ತೆ

ಇಬ್ಬರು ಮಹಿಳೆಯರ ತಲೆಯನ್ನು ಕಡಿದು ಸೊಂಟದಿಂದ ಕೆಳಭಾಗವನ್ನಷ್ಟೇ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬಿಸಾಡಿರುವ ಶಾಕಿಂಗ್ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕು ಹಾಗೂ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಕಂಡುಬಂದಿದೆ. ಒಂದು Read more…

Shocking News: ಮಹಿಳೆಯನ್ನು ಏಕಾಏಕಿ ರೈಲು ಹಳಿ ಮೇಲೆ ತಳ್ಳಿದ ದುಷ್ಕರ್ಮಿ; ಸಿಸಿ ಟಿವಿಯಲ್ಲಿ ಆಘಾತಕಾರಿ ದೃಶ್ಯ ಸೆರೆ

ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್‌ ನಗರದ ರೈಲು ನಿಲ್ದಾಣದ ಸುರಂಗ ಮಾರ್ಗಕ್ಕೆ 52 ವರ್ಷದ ಮಹಿಳೆಯನ್ನು ವ್ಯಕ್ತಿಯೊಬ್ಬ ತಳ್ಳುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ವಿಡಿಯೋವನ್ನು ನ್ಯೂಯಾರ್ಕ್‌ Read more…

Shocking: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅಪ್ರಾಪ್ತ ವಯಸ್ಸಿನ ಮಗಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಾಳೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಮಗಳ ಕತ್ತು ಹಿಸುಕಿ Read more…

ರೋಹಿತ್ ಚಕ್ರತೀರ್ಥ ನಿವಾಸಕ್ಕೆ ಪೊಲೀಸ್ ಭದ್ರತೆ

ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ವಿವಾದ ಮುಗಿಲು ಮುಟ್ಟಿದ್ದು, ಪರಿಷ್ಕರಣೆ ನೆಪದಲ್ಲಿ ಪಠ್ಯಪುಸ್ತಕಗಳಲ್ಲಿ ಕೋಮುವಾದ ಅಳವಡಿಸಲಾಗುತ್ತದೆ ಎಂಬ ಆರೋಪ ಹಲವು ಸಾಹಿತಿಗಳು, ಕನ್ನಡಪರ ಹೋರಾಟಗಾರರಿಂದ ಕೇಳಿಬಂದಿದೆ. ಅಲ್ಲದೆ ಕಾಂಗ್ರೆಸ್ ಹಾಗೂ Read more…

ಪಾಠ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ‘ಗರ್ಭಿಣಿ’ ಮಾಡಿದ ಪ್ರಾಧ್ಯಾಪಕ

ಪಾಠ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಪದೇ ಪದೇ ಮನೆಗೆ ಕರೆಸಿಕೊಳ್ಳುತ್ತಿದ್ದ ಪ್ರಾಧ್ಯಾಪಕನೊಬ್ಬ ಆಕೆ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದು, ಇದೀಗ ಆಕೆ ಗರ್ಭಿಣಿಯಾದ ಬಳಿಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. Read more…

BREAKING: ಶಿವಮೊಗ್ಗದಲ್ಲಿ ಬಟ್ಟೆ ವ್ಯಾಪಾರಿಗೆ ಚಾಕುವಿನಿಂದ ಇರಿತ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಬಟ್ಟೆ ವ್ಯಾಪಾರಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಂಧಿಬಜಾರ್ ನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಘಟನೆ ನಡೆದಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಸೆಂಥಿಲ್ ಎಂಬುವರಿಗೆ ಚಾಕುವಿನಿಂದ ಇರಿಯಲಾಗಿದೆ. Read more…

BIG NEWS: ಬೆಂಗಳೂರಿನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನ ಬಂಧನ; ಜಮ್ಮು-ಕಾಶ್ಮೀರ ಪೊಲೀಸರ ಕಾರ್ಯಾಚರಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಾಶ್ಮೀರ ಮೂಲದ ಉಗ್ರನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಕಾಶ್ಮೀರ ಮೂಲದ ತಾಲಿಬ್ ಹುಸೇನ್ ಎಂಬ ಉಗ್ರ ತಾಲಿಕ್ ಎಂದು ಹೆಸರು ಬದಲಿಸಿಕೊಂಡು ಬೆಂಗಳೂರಿನ ಶ್ರೀರಾಂಪುರದಲ್ಲಿ Read more…

ತಂದೆಯಿಂದಲೇ ಘೋರ ಕೃತ್ಯ: ರಾಡ್ ನಿಂದ ಹೊಡೆದು ಮಗನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ತಂದೆಯಿಂದಲೇ ಮಗನ ಬರ್ಬರ ಹತ್ಯೆಯಾಗಿದೆ. ಬೆಂಗಳೂರು ಆರ್.ಟಿ. ನಗರದ ಚಾಮುಂಡಿನಗರದಲ್ಲಿ ಘಟನೆ ನಡೆದಿದೆ. 18 ವರ್ಷದ ಸುಲೇಮಾನ್ ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಕಬ್ಬಿಣದ ರಾಡ್ Read more…

ಪುತ್ರನಿಂದಲೇ ಪೈಶಾಚಿಕ ಕೃತ್ಯ: ಮೊಬೈಲ್ ಕೊಡಿಸದಿದ್ದಕ್ಕೆ ತಾಯಿಯ ಕೊಲೆ

ಬೆಂಗಳೂರು: ಮೊಬೈಲ್ ಕೊಡಿಸದ ಕಾರಣಕ್ಕೆ ಮಗನೇ ಹೆತ್ತ ತಾಯಿಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬೇಗೂರಿನ ಮೈಲಸಂದ್ರದಲ್ಲಿ ಇಂತಹ ಪೈಶಾಚಿಕ ಕೃತ್ಯ ನಡೆದಿದೆ. ತಾಯಿ ಕತ್ತು Read more…

ಸಚಿವ ನಾಗೇಶ್ ಮನೆಗೆ ಮುತ್ತಿಗೆ ಹಾಕಿದ್ದ 15 ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

ತುಮಕೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಗೆ ಮುತ್ತಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಬಂಧಿಸಲಾಗಿದೆ. ಸೈಯದ್, ಸುಪ್ರೀತ್, ಅಚ್ಯುತ್ ಕುಮಾರ್, ಮನು, Read more…

ಅಪ್ರಾಪ್ತರಿಗೆ ವಾಹನ ಕೊಡುವ ಪೋಷಕರು ಓದಲೇಬೇಕು ಈ ಸುದ್ದಿ

ಮಕ್ಕಳು ಹಠ ಮಾಡಿದ್ರೆ ಸಾಕು, ಮಕ್ಕಳು ಸಮಾಧಾನ ಆದರೆ ಸಾಕು ಅಂತ ಪಾಲಕರು ಏನು ಬೇಕಾದ್ರೂ ಮಾಡ್ತಾರೆ. ಇಲ್ಲೂ ಕೂಡಾ 17 ವರ್ಷದ ಬಾಲಕ ಕಾರು ಓಡಿಸ್ತೇನೆ ಅಂತ Read more…

ಪತ್ನಿ ಕೊಲೆ ಮಾಡಿ ಕೆರೆಗೆ ಎಸೆದು ಕಾಣೆಯಾಗಿದ್ದಾಳೆಂದು ನಾಟಕವಾಡಿದ್ದ ಟೆಕ್ಕಿ ಅಂದರ್

ಹೆಂಡತಿಯನ್ನು ಕೊಲೆ ಮಾಡಿ ದೊಡ್ಡ ಸೂಟ್ ಕೇಸ್ ನಲ್ಲಿ ತುಂಬಿ ಶವವನ್ನು ಕೆರೆಗೆ ಎಸೆದು, ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ಸಾಫ್ಟ್ ವೇರ್ ಎಂಜಿನಿಯರ್ ನನ್ನು ತಿರುಪತಿ Read more…

ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದ ಪಾಪಿ ಮಡದಿ

ದೆಹಲಿ: ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಸುಪಾರಿ ಕಿಲ್ಲರ್ ನಿಂದ ಹತ್ಯೆ ಮಾಡಿಸಿರುವ ಘಟನೆ ದೆಹಲಿಯ ದರಿಯಾಗಂಜ್‌ನಲ್ಲಿ ನಡೆದಿದೆ. ಮೇ 17ರಂದು ಈ ಘಟನೆ ನಡೆದಿದ್ದು, Read more…

ಅಡುಗೆ ಸಿದ್ಧವಾಗದ್ದಕ್ಕೆ ಪತ್ನಿಯನ್ನು ಹೊಡೆದು ಬಾವಿಗೆಸೆದ ಪಾಪಿ ಪತಿ

ಪತಿಯೊಬ್ಬನ ಕ್ರೌರ್ಯಕ್ಕೆ ಮಡದಿ ಮೃತಪಟ್ಟಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಲಾಂಡ್ರಿ ಬ್ಯಾಟ್‌ನಿಂದ ಥಳಿಸಿ, ಅವಳು ಅಡುಗೆ ಮಾಡುವವರೆಗೆ ಕಾಯುವಂತೆ ಹೇಳಿ ನಂತರ ಆಕೆಯನ್ನು Read more…

ಮೈದಾನಕ್ಕೆ ನುಗ್ಗಲು ಯತ್ನಿಸಿದವನನ್ನು ಭುಜದ ಮೇಲೆತ್ತಿ ಓಡಿದ ಪೊಲೀಸ್; ಕೊಹ್ಲಿ ಎಪಿಕ್ ರಿಯಾಕ್ಷನ್….!

ಕ್ರಿಕೆಟ್ ಮೈದಾನದಲ್ಲಿ ರಿಯಾಕ್ಷನ್ ಕೊಡುವುದರಲ್ಲಿ ಕಿಂಗ್ ಕೊಹ್ಲಿ ಎತ್ತಿದ ಕೈ. ಎದುರಾಳಿಯ ವಿಕೆಟ್ ಬಿದ್ದಾಗಲಂತೂ ಅವರ ಪ್ರತಿಕ್ರಿಯೆ ಭಯಂಕರವಾಗಿರುತ್ತದೆ. ರೋಚಕವಾಗಿದ್ದ ಐಪಿಎಲ್ 2022ರ ಎಲಿಮಿನೇಟರ್ ಹಲವು ಶ್ರೇಷ್ಠ ಕ್ಷಣಗಳನ್ನು Read more…

OMG: ಮಹಿಳೆಯನ್ನು ಕೊಲೆ ಮಾಡಿದ್ದಕ್ಕಾಗಿ ಕುರಿಗೆ 3 ವರ್ಷ ಜೈಲು…!

ಕೊಲೆ, ದರೋಡೆ ಮುಂತಾದ ಅಪರಾಧ ಪ್ರಕರಣಗಳ ಸಂಬಂಧ ಕೋರ್ಟ್ ಜನರಿಗೆ ಶಿಕ್ಷೆ ವಿಧಿಸುವುದು ಸಾಮಾನ್ಯ. ಆದರೆ, ಇಲ್ಲಿ ಅಚ್ಚರಿಯ ಘಟನೆಯೊಂದರಲ್ಲಿ ವೃದ್ಧೆಯೊಬ್ಬರನ್ನು ಕೊಂದಿದ್ದ ಕುರಿಗಳ ಗುಂಪಿಗೆ ಮೂರು ವರ್ಷ Read more…

BIG BREAKING: ಉಗ್ರರಿಂದ ಪೈಶಾಚಿಕ ಕೃತ್ಯ; ಪೊಲೀಸ್, 7 ವರ್ಷದ ಪುತ್ರಿ ಮೇಲೆ ಗುಂಡಿನ ದಾಳಿ

ಶ್ರೀನಗರ: ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ಅವರ 7 ವರ್ಷದ ಮಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

SHOCKING: ದೆವ್ವವಾಗಿ ಕಾಡಬಾರದೆಂದು ಹಿಮ್ಮಡಿ ಕತ್ತರಿಸಿದ್ದ ಕಿರಾತಕರು: ಮೂವರು ಆರೋಪಿಗಳು ಅರೆಸ್ಟ್

ಮಂಡ್ಯ: ನರಗಲು ಗ್ರಾಮದ ಮೋಹನ್ ಅಪಹರಣ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಂಡಿಗನವಿಲೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ನರಗಲು ಗ್ರಾಮದ ಮೋಹನ್ ಕೊಲೆ Read more…

ನಟ ಅಜಯ್ ದೇವಗನ್ ರೀತಿ ಕಾರ್ ಸ್ಟಂಟ್ ಮಾಡಲು ಹೋದ ಯುವಕ ಜೈಲು ಪಾಲು

ನೋಯ್ಡಾ: ಚಲಿಸುತ್ತಿರುವ ಎರಡು ಎಸ್‌ಯುವಿ ಕಾರುಗಳ ಮೇಲೆ ನಿಂತಿರುವ ವಿಡಿಯೋ ವೈರಲ್ ಆದ ನಂತರ 21 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ನಿಂತು ಸ್ಟಂಟ್ ಮಾಡಿದಲ್ಲದೆ ಅದನ್ನು Read more…

ಮದುವೆ ಮಂಟಪದಲ್ಲಿ ವರನ ತಲೆಯಿಂದ ಜಾರಿದ ವಿಗ್; ಮದುವೆಯೇ ರದ್ದು…!

ಭಾರತೀಯ ವಿವಾಹಗಳು ಚಲನಚಿತ್ರಕ್ಕಿಂತ ಭಿನ್ನವೇನಿಲ್ಲ. ಏಕೆಂದರೆ ಇದು ನಾಟಕ, ಸಸ್ಪೆನ್ಸ್ ಮತ್ತು ದುರಂತದ ಎಲ್ಲಾ ಅಂಶಗಳನ್ನು ಸಹ ಒಳಗೊಂಡಿದೆ. ಇದೀಗ ಮದುವೆಯ ಸೀಸನ್ ಆಗಿರುವುದರಿಂದ,  ವಧು-ವರರ ಬಗ್ಗೆ ಹಲವಾರು Read more…

ಜೀಬ್ರಾ ಕ್ರಾಸಿಂಗ್‍ನಲ್ಲೇ ರಸ್ತೆ ದಾಟಿದ ಜಿಂಕೆ: ಮಾನವರಿಗಿರದ ವಿವೇಚನೆ ಪ್ರಾಣಿಗಳಿಗಿವೆ ಎಂದ ನೆಟ್ಟಿಗರು….!

ಹಲವಾರು ಮಂದಿ ರಸ್ತೆ ದಾಟುವಾಗ ಜೀಬ್ರಾ ಕ್ರಾಸಿಂಗ್‌ನಲ್ಲಿ ದಾಟದೆ ಎಲ್ಲೆಂದರಲ್ಲೋ ದಾಟುತ್ತಾರೆ. ಈ ಮೂಲಕ ರಸ್ತೆ ಸುರಕ್ಷತೆ ಕ್ರಮವನ್ನು ಸಂಪೂರ್ಣ ಉಲ್ಲಂಘಿಸುತ್ತಾರೆ. ಇದೀಗ, ರಸ್ತೆ ಸುರಕ್ಷತೆಯ ಬಗ್ಗೆ ಜನಸಾಮಾನ್ಯರಿಗೆ Read more…

10 ದಿನ ತನ್ನ ತಾಯಿಯ ಕೊಳೆತ ಶವದೊಂದಿಗೆ ಕಳೆದ‌ ಮಗಳು

26 ವರ್ಷದ ಮಹಿಳೆಯೊಬ್ಬರು ಸುಮಾರು 10 ದಿನಗಳ ಕಾಲ ತನ್ನ ತಾಯಿಯ ಕೊಳೆತ ಶವದೊಂದಿಗೆ ಕಳೆದ ಘಟನೆ ಲಕ್ನೋದಲ್ಲಿ ನಡೆದಿದೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ ಆಕೆಯ ತಾಯಿ Read more…

ಮಳೆಗೆ ಮುದ್ದೆಯಾದ ನಾಯಿ ರಕ್ಷಿಸಿ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿ

ತಮಾಷೆಯ ಪ್ರಸಂಗಗಳ ವೀಡಿಯೋ, ಚಿತ್ರಗಳನ್ನು ಪೊಲೀಸರೂ ಹಂಚಿಕೊಳ್ಳುವುದನ್ನು ನೀವು ನೋಡಿಕಬಹುದು. ನೀವು ನಗದಿರಲು ಸಾಧ್ಯವೇ ಇಲ್ಲದ ಚಿತ್ರವೊಂದು ಥೈಲ್ಯಾಂಡ್ನ ಬ್ಯಾಂಕಾಕ್ ನಿಂದ ಪೋಸ್ಟ್ ಆಗಿದೆ. ಲುಂಪಿನಿ ಪೊಲೀಸರು ಹಂಚಿಕೊಂಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...