alex Certify ಪೊಲೀಸ್ | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾಗುವಂತೆ ಒತ್ತಾಯಿಸಿ ಯುವತಿ ಮನೆಗೆ ನುಗ್ಗಿ ದಾಂಧಲೆ; ಏರಿಯಾದಲ್ಲಿ ಲಾಂಗ್ ಹಿಡಿದು ರಾಜಾರೋಷವಾಗಿ ಓಡಾಡಿದ ಪಾಗಲ್ ಪ್ರೇಮಿ..!

ಮದುವೆ ಅನ್ನೋ ಬಂಧ ಎರಡು ಕಡೆಯಿಂದಲೂ ಗಟ್ಟಿಯಾಗಿರಬೇಕು. ಹುಡುಗ-ಹುಡುಗಿ ಇಬ್ಬರ ಸಮ್ಮತಿಯು ಇರಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಜನರು ಸಮಾಜದ ಎಲ್ಲಾ ಕಟ್ಟಳೆಗಳನ್ನು ಮರೆತು ಅಕ್ಷರಶಃ ಅನಾಗರಿಕರಂತೆ Read more…

ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆ; ಸಂಸದೀಯ ಸಮಿತಿಯಿಂದ ಮಹತ್ವದ ಸಲಹೆ

ಪೊಲೀಸ್ ಪಡೆಗಳಲ್ಲಿ ಲಿಂಗಾಧರಿತ ವ್ಯತ್ಯಾಸಗಳನ್ನು ಗಮನಿಸಿ, ಪ್ರತಿ ಜಿಲ್ಲೆಯಲ್ಲೂ ಮಹಿಳಾ ಪೊಲೀಸ್ ಠಾಣೆಯನ್ನು ಹೊಂದಿರಬೇಕು ಎಂದು ಸಂಸದೀಯ ಸಮಿತಿ ಸಲಹೆ ನೀಡಿದೆ. ಸಮಿತಿಯ ಅವಲೋಕನಗಳ ಆಧಾರದ ಮೇಲೆ, ಪೊಲೀಸ್ Read more…

17 ಗಂಟೆಗಳ ಕಾಲ ಒತ್ತೆಯಾಳಾಗಿದ್ದ ಮಹಿಳೆಯ ಜೀವ ಉಳಿಸಿದ ಆನ್ಲೈನ್ ಗೇಮ್..!

ಆನ್ಲೈನ್ ನಲ್ಲಿ ಹಲವಾರು ವೈರಲ್ ಆಟಗಳು ಕಾಣಿಸಿಕೊಳ್ಳುತ್ತಿವೆ. ಯುವಜನತೆ ಇದನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇದರಲ್ಲಿ ಒಗಟನ್ನು ಪರಿಹರಿಸುವ ಆಟಕ್ಕೆ ಜನರು ಮನಸೋತಿದ್ದಾರೆ. ಇಂಥದ್ದೇ ವರ್ಡ್ ಲೇ ಆಟಕ್ಕೂ Read more…

ಜೀವಂತ ಮೊಸಳೆಯೊಂದಿಗೆ ಸಿಟಿ ರೌಂಡ್ಸ್‌ ಮಾಡುತ್ತಿದ್ದ ಭೂಪ ಅಂದರ್..!

ಕ್ಯಾಲಿಫೋರ್ನಿಯಾ: ಸಾಮಾನ್ಯವಾಗಿ ಕೆಲವರು ತಮ್ಮ ಕಾರಿನಲ್ಲಿ ಎಲ್ಲಾದರೂ ಹೋಗುತ್ತಿದ್ರೆ, ನಾಯಿ, ಬೆಕ್ಕು ಮುಂತಾದ ಸಾಕುಪ್ರಾಣಿಗಳನ್ನ ಜೊತೆಗೆ ಕರೆದುಕೊಂಡು ಹೋಗುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ಭೂಪ ಜೀವಂತ ಮೊಸಳೆಯ ಜೊತೆ Read more…

ಮೃತಪಟ್ಟ ಗಂಡನ ನಕಲಿ ದಾಖಲೆ‌ ನೀಡಿ 3 ಕೋಟಿ ವಿಮೆ ಪಡೆದ ಪತ್ನಿ..!

ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ, ಎಂದು ಮಹಿಳೆಯೊಬ್ಬರು ಸುಳ್ಳು ದಾಖಲೆ ಸಲ್ಲಿಸಿ ಖಾಸಗಿ ವಿಮಾ ಕಂಪನಿಯಿಂದ ಬರೋಬ್ಬರಿ 3 ಕೋಟಿ ವಿಮೆ ಪಡೆದು, ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. Read more…

ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯೋರ್ವನ ಬರ್ಬರ ಹತ್ಯೆ..!

ಬೆಂಗಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ನಂದಿನಿ ಲೇಔಟ್ ಬಳಿಯ ನರಸಿಂಹಸ್ವಾಮಿ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಕೊಲೆ ಮಾಡಲಾಗಿದೆ. Read more…

ಕಳ್ಳತನದ ಶಂಕೆ ಮೇಲೆ ಯುವಕನನ್ನು ವಿವಸ್ತ್ರಗೊಳಿಸಿ ವಿಕೃತಿ ಮೆರೆದ ಪಾಪಿಗಳು

  ಯುವಕನೊಬ್ಬನ ಮೇಲೆ ಕಳ್ಳತನ ಮಾಡಿರುವ ಶಂಕೆ ವ್ಯಕ್ತಪಡಿಸಿದ ಮತ್ತಿಬ್ಬರು ಯುವಕರು ಆತನನ್ನು ವಿವಸ್ತ್ರಗೊಳಿಸಿ, ಥಳಿಸಿರುವ ಘಟನೆ ನಡೆದಿದೆ. ಈ ಕೃತ್ಯ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಫೆಬ್ರವರಿ 4 Read more…

3.48 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶ, 6 ಮಂದಿ ಅರೆಸ್ಟ್

ಮಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಠಾಣಾ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ಬಳಿ ಅಂಬರ್ ಗ್ರೀಸ್ Read more…

ಮನೆಗೆಲಸದ ವ್ಯಕ್ತಿಯಿಂದ ಘೋರ ಕೃತ್ಯ: ವೃದ್ಧ ದಂಪತಿ ಬರ್ಬರ ಹತ್ಯೆ

ಬೆಂಗಳೂರು: ಈಗಲ್ಟನ್ ರೆಸಾರ್ಟ್ ವಿಲ್ಲಾದಲ್ಲಿ ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮನಗರ ತಾಲೂಕಿನ ಬಿಡದಿ ಸಮೀಪದ ರೆಸಾರ್ಟ್ ನಲ್ಲಿ ಘಟನೆ ನಡೆದಿದೆ. ವಾಯುಸೇನೆ ಪೈಲಟ್ ಆಗಿ ನಿವೃತ್ತರಾಗಿದ್ದ Read more…

ಮಾಜಿ ಪತ್ನಿಯ ವೆಡ್ಡಿಂಗ್ ಡ್ರೆಸ್ ಧರಿಸಿದ್ದ ನವವಧು: ದಂಪತಿಗಳು ಅರೆಸ್ಟ್….!

ವಧುವಿನ ಮದುವೆಯ ಡ್ರೆಸ್ ವರನ ಮಾಜಿ ಪತ್ನಿಯದ್ದಾಗಿದ್ದು ಕಳವು ಮಾಡಲಾಗಿದೆ ಎಂದು ತಿಳಿದ ನಂತರ ಆಗತಾನೇ ಕೈಹಿಡಿದಿದ್ದ ದಂಪತಿಗಳಿಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಹೊಸದಾಗಿ ಮದುವೆಯಾಗಿರುವ ವರ, ಅವರ ಮಾಜಿ Read more…

ಆರು ವರ್ಷದಿಂದ ಪತಿ ಆಹಾರದಲ್ಲಿ ಮಾದಕವಸ್ತು ಬೆರೆಸುತ್ತಿದ್ದ ಪತ್ನಿ ಅಂದರ್…!

  ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲಾ ಪಟ್ಟಣದ ಮಹಿಳೆಯೊಬ್ಬರನ್ನ ತನ್ನ ಪತಿಯ ಆಹಾರಕ್ಕೆ ಸತತ ಆರು ವರ್ಷಗಳಿಂದ ಮಾದಕ ವಸ್ತು ಬೆರೆಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಪತಿ ಸತೀಶ್ Read more…

ಬೈಕ್‌ನಿಂದ ಬಿದ್ದ ವ್ಯಕ್ತಿಯ ಪ್ರಾಣ ಕಾಪಾಡಿದ ಆಪಲ್ ವಾಚ್…..!

ತಂತ್ರಜ್ಞಾನವು ಅನೇಕ ಸಂದರ್ಭಗಳಲ್ಲಿ ಜೀವರಕ್ಷಕವಾಗಿ ಹೊರಹೊಮ್ಮುತ್ತದೆ. ಇದಕ್ಕೆ ಉದಾಹರಣೆ ಎಂಬಂತೆ ಯುಎಸ್ ನ ವ್ಯಕ್ತಿಯೊಬ್ಬರು ಎಲೆಕ್ಟ್ರಿಕ್ ಬೈಕ್‌ನಿಂದ ಬಿದ್ದ ಕೂಡಲೇ ಅವರ ಕೈಯಲ್ಲಿದ್ದ ಆಪಲ್ ವಾಚ್ ಸ್ವಯಂಚಾಲಿತವಾಗಿ 911 Read more…

ಎಂಟು ತಿಂಗಳ ಮಗುವಿನ ಮೇಲೆ ಹಲ್ಲೆ ನಡೆಸಿದ ದಾದಿ; ಸಾವು ಬದುಕಿನ ಹೋರಾಟ ನಡೆಸುತ್ತಿರುವ ಕಂದಮ್ಮ..!

ಪೋಷಕರು ಮನೆಯಲ್ಲಿ ಇಲ್ಲದಿದ್ದಾಗ 8 ತಿಂಗಳ ಗಂಡು ಮಗುವಿನ ಮೇಲೆ ಅದರ ಆರೈಕೆ ಮಾಡುವ ದಾದಿಯೇ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಈ ಘಟನೆ ಗುಜರಾತ್ ರಾಜ್ಯದ ಸೂರತ್ ನ Read more…

SHOCKING: ಮನೆಯಲ್ಲೇ ಪರಪುರುಷರೊಂದಿಗೆ ಪತ್ನಿ ಸರಸಕ್ಕೆ ಬಿಟ್ಟು ದೃಶ್ಯ ಸೆರೆ ಹಿಡಿಯುತ್ತಿದ್ದ ವಿಕೃತ ಅರೆಸ್ಟ್

 ಬೆಂಗಳೂರು: ಪರಪುರುಷರೊಂದಿಗೆ ಪತ್ನಿಯ ಲೈಂಗಿಕಕ್ರಿಯೆ ದೃಶ್ಯಗಳನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿ ನೋಡುತ್ತಿದ್ದಲ್ಲದೆ ಅದನ್ನು ದಂಧೆ ಮಾಡಿಕೊಂಡಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ವ್ಯಕ್ತಿ ಬಂಧಿತ Read more…

ಮಂಗಳೂರಲ್ಲಿ ಬೆಚ್ಚಿಬೀಳಿಸುವ ಮಾಂಸದಂಧೆ: ವಿದ್ಯಾರ್ಥಿನಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ್ದ ಗ್ಯಾಂಗ್ ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಕಾಲೇಜ್ ಯುವತಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯವಾಟಿಕೆ ನಡೆಸುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯರನ್ನು ವೇಶ್ಯಾವಾಟಿಕೆ ಕೂಪಕ್ಕೆ ತಳ್ಳುತ್ತಿದ್ದ ಕುಟುಂಬದ ಮೂವರು ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ Read more…

ಸಂಚಾರಿ ಪೊಲೀಸರ ಈ ಕೈ ಸನ್ನೆಗಳ ಬಗ್ಗೆ ನಿಮಗೆ ತಿಳಿದಿರಲಿ ಮಾಹಿತಿ

ಮೋಟಾರು ವಾಹನ ಚಾಲನೆ ಮಾಡುವ ವೇಳೆ ಸಂಚಾರಿ ನಿಯಮಗಳ ಮೂಲ ಅರಿವು ಇರಬೇಕಾದದ್ದು ನಮ್ಮ ಹಾಗೂ ಇತರೆ ಸಂಚಾರಿಗಳ ಸುರಕ್ಷತೆ ದೃಷ್ಟಿಯಿಂದ ಅತ್ಯಗತ್ಯವಾಗಿದೆ. ಸಂಚಾರಿಗಳಲ್ಲಿ ಸಂಚಾರಿ ಚಿಹ್ನೆಗಳು ಹಾಗೂ Read more…

SHOCKING NEWS: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಪೊಲೀಸ್; ನ್ಯಾಯಕ್ಕಾಗಿ ಠಾಣೆಯ ಮುಂದೆ ಧರಣಿ ಕುಳಿತ ಕುಟುಂಬ

ಬೆಂಗಳೂರು: ಇದು ರಕ್ಷಕನಾಗಬೇಕಿದ್ದ ಆರಕ್ಷಕನೇ ಮೋಸ ಮಾಡಿ ಯುವತಿಗೆ ವಂಚಿಸಿದ ಕಥೆ. ಅನ್ಯಾಯವಾದರೆ ನ್ಯಾಯಕೊಡಬೇಕಾದ ಪೊಲೀಸರೇ ಇಂಥ ನೀಚ ಕೆಲಸಕ್ಕೆ ಇಳಿದರೆ ನ್ಯಾಯಕೊಡಿಸುವವರಾದರು ಯಾರು? ಬೆಂಗಳೂರಿನ ಕದ್ರೇನಹಳ್ಳಿ ಬಳಿಯ Read more…

ಲಾಡ್ಜ್ ಮೇಲೆ ದಾಳಿ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದವರು ವಶಕ್ಕೆ

ಕಾರವಾರ: ವೇಶ್ಯಾವಾಟಿಕೆ ನಡೆಯುತ್ತಿದ್ದ ಕಾರವಾರದ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದು ಯುವತಿಯನ್ನು ರಕ್ಷಿಸಿದ್ದಾರೆ. ಕಾರವಾರ ನಗರದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು Read more…

ವಿದ್ಯಾರ್ಥಿಗಳಿಗೆ ಸೇರಬೇಕಿದ್ದ 68.65 ಲಕ್ಷ ಹಣ ಎಗರಿಸಿದ ಗುಮಾಸ್ತ…!

ಚಿಕ್ಕಬಳ್ಳಾಪುರ : ಪ್ರಾಂಶುಪಾಲರ ನಕಲಿ ಸಹಿ ಮಾಡಿ ಗುಮಾಸ್ತನೊಬ್ಬ ವಿದ್ಯಾರ್ಥಿಗಳಿಗೆ ಸೇರಬೇಕಿದ್ದ 68.65 ಲಕ್ಷ ರೂ. ಹಣವನ್ನು ಎಗರಿಸಿರುವ ಘಟನೆ ಬೆಳಕಿಗೆ ಬಂದಿದೆ. ಸರ್ಕಾರವು ಪ್ರಥಮ ದರ್ಜೆ ಕಾಲೇಜಿನ Read more…

ರೋಗಿಯನ್ನ ಅಡ್ಮಿಟ್ ಮಾಡಿಕೊಳ್ಳಲು ಲಂಚಕ್ಕೆ ಬೇಡಿಕೆ ಇಟ್ಟ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಎಫ್ಐಆರ್

ರೋಗಿಯನ್ನ ಐಸಿಯುಗೆ ಅಡ್ಮಿಟ್ ಮಾಡಲು ಐವತ್ತು ಸಾವಿರ ರೂಪಾಯಿ ಲಂಚ ಕೇಳಿದ್ದ ಆರೋಪದ ಅಡಿಯಲ್ಲಿ, ವಿಕ್ಟೋರಿಯಾ ಆಸ್ಪತ್ರೆಯ ನಾಲ್ವರು ಸಿಬ್ಬಂದಿ ಮೇಲೆ‌ ಎಫ್ಐಆರ್ ದಾಖಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಯಾದ Read more…

ಜೀವದ ಹಂಗು ತೊರೆದು ಪ್ರವಾಹದಲ್ಲಿ ಸಿಲುಕಿದ್ದ ಶ್ವಾನ ರಕ್ಷಣೆ ಮಾಡಿದ ಹೋಂ ಗಾರ್ಡ್

ಧೈರ್ಯ ಮತ್ತು ಸಮಯಪ್ರಜ್ಞೆ ಪ್ರದರ್ಶಿಸಿದ ತೆಲಂಗಾಣದ ಹೋಮ್ ಗಾರ್ಡ್ ಒಬ್ಬರು ಪೊಲೀಸರೊಂದಿಗೆ ಪ್ರವಾಹದ ಹೊಳೆಯಲ್ಲಿ ಪೊದೆಗಳ ಒಳಗೆ ಸಿಕ್ಕಿಬಿದ್ದ ನಾಯಿಯನ್ನು ರಕ್ಷಿಸಿದ್ದಾರೆ. ಟ್ವಿಟರ್‌ನಲ್ಲಿ ಮತ್ತೆ ಕಾಣಿಸಿಕೊಂಡಿರುವ ವೀಡಿಯೋವೊಂದರಲ್ಲಿ, ಜೋರಾಗಿ Read more…

‘ದೃಶ್ಯಂ’ ನಿಂದ ಪ್ರೇರಿತರಾಗಿ ಸಾಮೂಹಿಕ ವಂಚನೆಗೆ ಮುಂದಾಗಿದ್ದ ಕುಟುಂಬ ಸದಸ್ಯರು ‘ಅಂದರ್’

ಸಿನಿಮಾಗಳಿಂದ ಜನರು ಹಾಗೂ ಜನರಿಂದ ಸಿನಿಮಾಗಳು ಸ್ಪೂರ್ತಿ ಪಡೆಯುವುದು ಎರಡೂ ಸಾಮಾನ್ಯ ಸಂಗತಿಗಳೇ. ಬೆಂಗಳೂರಿನ ಕುಟುಂಬವೊಂದು ಮಲೆಯಾಳಂ ಬ್ಲಾಕ್ ‌ಬಸ್ಟರ್‌ ’ದೃಶ್ಯಂ’ ಚಿತ್ರದಿಂದ ಪ್ರೇರಣೆ ಪಡೆದು ಐಷಾರಾಮಿ ಜೀವನ Read more…

ಪೊಲೀಸರ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ: ಪರಿಸ್ಥಿತಿ ತಿಳಿಗೊಳಿಸಿದ ಅಧಿಕಾರಿ…?

ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ನಿಂದಿಸಿ ದರ್ಪ ತೋರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಡರಾತ್ರಿ ಪೊಲೀಸ್ ಸಿಬ್ಬಂದಿಯನ್ನು ಶಾಸಕ ಕುಮಾರಸ್ವಾಮಿ ನಿಂದಿಸಿದ್ದಾರೆ. Read more…

ದುಷ್ಟ ಆತ್ಮಗಳನ್ನ ಓಡಿಸುತ್ತೇನೆಂದು ಮಹಿಳೆಯಿಂದ 32 ಲಕ್ಷ ರೂಪಾಯಿ ಪಡೆದ ಸ್ವಯಂಘೋಷಿತ ದೇವಮಾನವ..!

ಸ್ವಯಂಘೋಷಿತ ದೇವಮಾನವನೊಬ್ಬ ದುಷ್ಟ ಆತ್ಮಗಳನ್ನ ಓಡಿಸುತ್ತೇನೆ‌ ಎಂದು ಮಹಿಳೆಯೊಬ್ಬರಿಂದ 32 ಲಕ್ಷ ರೂಪಾಯಿ ಪಡೆದುಕೊಂಡು, ವಂಚಿಸಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ವರದಿಯಾಗಿದೆ.‌ ಈ ಬಗ್ಗೆ ಡೊಂಬಿವಿಲಿಯ ರಾಮನಗರ Read more…

BIG NEWS: ದೂರು ದಾಖಲಾದ ನಾಲ್ಕು ಗಂಟೆಯಲ್ಲೇ ದರೋಡೆ ಪ್ರಕರಣ ಭೇದಿಸಿದ ಪೊಲೀಸರು

ದೂರು ದಾಖಲಾದ ಕೆಲ ಗಂಟೆಗಳಲ್ಲೆ ಆರೋಪಿಗಳನ್ನ ಹಿಡಿಯುವುದು ಯಾವುದೇ ಪೊಲೀಸರಿಗು, ದೊಡ್ಡ ಸಾಧನೆಯೆ ಸರಿ. ಈಗ ಹೈದರಾಬಾದ್ ಪೊಲೀಸರು ಈ ಸಾಧನೆ ಮಾಡಿದ್ದಾರೆ. ದೂರು ವರದಿಯಾದ ನಾಲ್ಕು ಗಂಟೆಗಳಲ್ಲೆ Read more…

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್

ಬೆಂಗಳೂರು: ಅಕ್ರಮವಾಗಿ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಚೆನ್ನಮ್ಮನ ಅಚ್ಚುಕಟ್ಟು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೊಹಮ್ಮದ್ ರಿಯಾಜ್ ಮತ್ತು Read more…

ಗಣರಾಜ್ಯೋತ್ಸವ ದಿನದಂದೇ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ ವಿವಾಹಿತ ಮಹಿಳೆ ಮೇಲೆ ದೌರ್ಜನ್ಯ: ನಾಲ್ವರು ಪಾಪಿಗಳು ಅಂದರ್

ಗಣರಾಜ್ಯೋತ್ಸವ ದಿನದಂದು ರಾಷ್ಟ್ರ ರಾಜಧಾನಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ. ಮಹಿಳೆಯ Read more…

ಬಾಂಗ್ಲಾದಿಂದ ವಲಸೆ ಬಂದು ಹಿಂದೂ ಆಗಿ ನೆಲೆಸಿದ್ದ ಮಹಿಳೆ ಅರೆಸ್ಟ್….!

ಬಾಂಗ್ಲಾದಿಂದ ಬಂದು ಹಿಂದೂ ಆಗಿ ಭಾರತದಲ್ಲಿ ನೆಲಡಸಿದ್ದ ಮಹಿಳೆಯನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂದಿತೆಯನ್ನ ರೋನಿಬೇಗಂ ಎಂದು ಗುರುತಿಸಲಾಗಿದೆ. ಬಾಂಗ್ಲಾದಿಂದ ವಲಸೆ ಬಂದ ಈ ಮುಸ್ಲಿಂ ಮಹಿಳೆ ಹಿಂದೂ Read more…

ಅಂಡರ್ ‌ಕವರ್‌ ಪೊಲೀಸನಿಂದ ವಂಚನೆಗೀಡಾದ ಮಹಿಳೆಗೆ ಎರಡು ಕೋಟಿ ರೂ. ಪರಿಹಾರ ನೀಡಲು ಆದೇಶ

ಮಫ್ತಿಯಲ್ಲಿರುವ (ಅಂಡರ್‌ಕವರ್‌) ಪೊಲೀಸ್ ಅಧಿಕಾರಿಯೊಂದಿಗೆ ಎರಡು ವರ್ಷಗಳ ನಿಕಟ ಸಂಬಂಧದ ಸೋಗಿನಲ್ಲಿ ವಂಚನೆಗೀಡಾಗಿದ್ದಾರೆ ಎಂದು ತನಿಖೆ ಬಳಿಕ ತಿಳಿದ ಬಂದ ಕಾರಣಕ್ಕೆ ಪರಿಸರ ಕಾರ್ಯಕರ್ತೆಯೊಬ್ಬರಿಗೆ 229,000 ಪೌಂಡ್ (ರೂ. Read more…

VIDEO: ಆನ್‌ ಲೈನ್‌ ವಂಚನೆಗೆ ಮುಂದಾಗಿದ್ದವರಿಗೆ ತಕ್ಕ ಶಾಸ್ತಿ ಮಾಡಿದ ಚಾಲಾಕಿ ಅಜ್ಜಿ…!

ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಬ್ಯಾಂಕ್ ವಿವರಗಳು ಮತ್ತು ಹಣಕಾಸಿನ ಸಂಬಂಧ ಇತರ ರುಜುವಾತುಗಳನ್ನು (ವಿವರಗಳನ್ನು) ಅಪರಿಚಿತರಿಗೆ ನೀಡಬಾರದೆಂದು ಹಂಚಿಕೊಳ್ಳುವ ಮೂಲಕ ಸ್ಕ್ಯಾಮರ್‌ಗಳ (ವಂಚಕರ) ಫೋನ್ ಕರೆಗಳಿಗೆ ಬಲಿಯಾಗುತ್ತಾರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...