alex Certify ಪೊಲೀಸ್ | Kannada Dunia | Kannada News | Karnataka News | India News - Part 28
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಪೇದೆ ಮೆರೆದ ದರ್ಪ ನೋಡಿದ್ರೆ ಶಾಕ್ ಆಗ್ತೀರಾ…!

ರೇವಾ: ಮಹಿಳಾ ಪೊಲೀಸ್ ಪೇದೆಯ ಮೈಮೇಲೆ ಆಕಸ್ಮಿಕವಾಗಿ ಕೆಸರೆರಚಿದ ವ್ಯಕ್ತಿಯ ಬಳಿ ತನ್ನ ಪ್ಯಾಂಟ್ ಒರೆಸುವಂತೆ ಹೇಳಿದ್ದಲ್ಲದೆ, ನಂತರ ಆತನಿಗೆ ಕಪಾಳಮೋಕ್ಷ ಮಾಡಿರುವ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. Read more…

ಅನಾಹುತಕ್ಕೆ ಕಾರಣವಾಯ್ತಾ ಅಕ್ರಮ ಸಂಬಂಧ…? ವ್ಯಕ್ತಿಯ ಬರ್ಬರ ಹತ್ಯೆ

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಿಂಥಿಣಿನಿ ಸೇತುವೆ ಸಮೀಪ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಲಗ ಗ್ರಾಮದ 40 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಈತ ವಿವಾಹಿತೆಯೊಂದಿಗೆ Read more…

ಕನ್ನ ಹಾಕಿದ ಮನೆಯಲ್ಲೆ ಖಿಚಡಿ ಬೇಯಿಸಲು ಹೋಗಿ ಪೊಲೀಸರ ಅತಿಥಿಯಾದ ಕಳ್ಳ..!

ಬೆಲೆಬಾಳುವ ವಸ್ತುಗಳನ್ನು ಕದಿಯಲು ಮನೆಯೊಂದಕ್ಕೆ ನುಗ್ಗಿದ ಕಳ್ಳನೊಬ್ಬ ಕಳ್ಳತನದ ನಡುವೆಯೇ ಖಿಚಡಿ ಬೇಯಿಸಿ ತಿನ್ನಲು ಹೋಗಿ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ. ಅಸ್ಸಾಂನ ಗುವಾಹಟಿಯಲ್ಲಿ ಸೋಮವಾರ ರಾತ್ರಿ Read more…

ತಾನೇ ಹಣ ಕದ್ದು, ಕಳ್ಳತನವಾಗಿದೆ ಎಂದು ದೂರು ಕೊಟ್ಟ ಅಟ್ಟಿಕಾ ಗೋಲ್ಡ್ ಕಂಪನಿ ನೌಕರ ಅಂದರ್

ಬೆಳಗ್ಗೆ ರಾಬರಿ ಆಗಿದೆ ಎಂದು ದೂರು ನೀಡಿದ್ದವನೆ ಸಂಜೆ ವೇಳೆಗೆ ಅರೋಪಿಯಾಗಿ ಬಂಧಿಸಲ್ಪಟ್ಟಿದ್ದಾನೆ. ತನ್ನ ಬಳಿಯಲ್ಲಿ ಇದ್ದ ನಾಲ್ಕು ಲಕ್ಷ ಹಣ ದೋಚಿದ್ದಾರೆ ಎಂದು ಬೆಳಗ್ಗೆ ಬ್ಯಾಟರಾಯನಪುರ ಪೊಲೀಸ್ Read more…

ಮಾಸ್ಕ್ ಹಾಕಿಕೊಳ್ಳಿ ಎಂದಿದ್ದಕ್ಕೆ ಗುಂಡು ಹಾರಿಸಿದ ವಕೀಲ; ಪೊಲೀಸರ ಕೆನ್ನೆಗೆ ಬಾರಿಸಿದ ಯುವತಿ

ನವದೆಹಲಿ : ಏಕಾಂತದಲ್ಲಿ ಕುಳಿತಿದ್ದ ಜೋಡಿಗೆ ಗಸ್ತು ತೀರುಗುತ್ತಿದ್ದ ಪೊಲೀಸರೊಬ್ಬರು ಮಾಸ್ಕ್ ಹಾಕಿಕೊಳ್ಳುವಂತೆ ಬುದ್ಧಿ ಹೇಳಿದ್ದಕ್ಕೆ ಯುವತಿ ಪೊಲೀಸರ ಕೆನ್ನಗೆ ಬಾರಿಸಿದರೆ, ವ್ಯಕ್ತಿ ಗುಂಡು ಹಾರಿಸಿದ್ದಾನೆ. ಈ ಘಟನೆ Read more…

ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆತ್ಮಹತ್ಯೆಗೆ ಶರಣು

ಗಂಡನ ಸಾವಿನಿಂದ ಆಘಾತಕ್ಕೊಳಗಾಗಿದ್ದ ಮಹಿಳಾ ಪೊಲೀಸ್ ಸಬ್ ಇನ್ಸಪೆಕ್ಟರ್ ಆತ್ಮಹತ್ಯೆಗೆ ಶರಣಾಗಿದ್ದು, ನಿದ್ರೆ ಮಾತ್ರೆ ಸೇವಿಸಿ ಬರೌನಿ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರೀತಿ Read more…

ಮಗಳನ್ನ ಕಟ್ಟಿಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ NGO ಸದಸ್ಯರು; ಅವಮಾನ ತಾಳದೆ ನೇಣಿಗೆ ಶರಣಾಯ್ತು ಇಡೀ ಕುಟುಂಬ

ಅವಮಾನ ತಾಳಲಾರದೆ ಪಶ್ಚಿಮ ಬಂಗಾಳದ ದಕ್ಷಿಣ ಪರಗಣ ಜಿಲ್ಲೆಯ ಬಕ್ಖಾಲಿಯ ಕುಟುಂಬದ ಮೂವರು ಸದಸ್ಯರು ನೇಣಿಗೆ ಶರಣಾಗಿದ್ದಾರೆ. ಜನವರಿ 8ರಂದು ಈ ಘಟನೆ ನಡೆದಿದ್ದು, ಗ್ರಾಮದ ಕಾಡಿನಲ್ಲಿ ಮರಕ್ಕೆ Read more…

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕನ್ನ, ಕೊರೊನಾ ಲಸಿಕೆಗಳನ್ನು ಕದ್ದು ಕಳ್ಳರು ಪರಾರಿ…!

ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ವ್ಯಾಕ್ಸಿನ್ ಗಳನ್ನ ಕದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೈದರಾಬಾದ್ ನ ಜಾಮ್ ಬಾಗ್ ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿದ ದುಷ್ಕರ್ಮಿಗಳು, ಕೇಂದ್ರದಲ್ಲಿದ್ದ 24 Read more…

ರಾಜ್ಯ ರಾಜಧಾನಿಯ ಮನೆಗಳ್ಳತನ ಪ್ರಕರಣಗಳಲ್ಲಿ ಶೇ.33 ರಷ್ಟು ಹೆಚ್ಚಳ

ಕಳೆದ ಡಿಸೆಂಬರ್ ನ ಮೊದಲ ವಾರದಲ್ಲಿ ಮನೆಕೆಲಸದಾಕೆ ಐಪಿಎಸ್ ಅಧಿಕಾರಿಯ ಮನೆಯಿಂದಲೇ ಚಿನ್ನದ ಒಡವೆ ಹಾಗೂ ದುಡ್ಡು ಕದ್ದಿದ್ದಳು. 32ಸಾವಿರ ದುಡ್ಡು, ಮೂರು ಚಿನ್ನದ ಓಲೆಗಳನ್ನ ಕದ್ದ ಆಕೆಯನ್ನ Read more…

ಇದೇ ಮೊದಲ ಬಾರಿಗೆ ‘ಖಾಕಿ’ ಸಮವಸ್ತ್ರ ತೊಟ್ಟ ಕಾಶಿಯ ಕೊತ್ವಾಲ್..!

ವಾರಣಸಿ: ಕಾಶಿಯ ಕೊತ್ವಾಲ್ ಎಂದೇ ಕರೆಸಿಕೊಳ್ಳುವ ಬಾಬಾ ಕಾಲಭೈರವನಿಗೆ ಇದೇ ಮೊತ್ತ ಮೊದಲ ಬಾರಿಗೆ ಪೊಲೀಸ್ ಸಮವಸ್ತ್ರ ತೊಡಿಸಲಾಗಿದೆ. ಕಾಲಭೈರವನ ತಲೆಯ ಮೇಲೆ ಪೊಲೀಸ್ ಕ್ಯಾಪ್, ಎದೆಯ ಮೇಲೆ Read more…

ಮನೆಯಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ ಕೋವಿಡ್ ಸೋಂಕಿತ..!

ಸೋಂಕು ಇದ್ದರೂ ಮನೆಯಲ್ಲಿ ಸ್ನೇಹಿತರನ್ನ ಸೇರಿಸಿಕೊಂಡು ಪಾರ್ಟಿ‌ ಮಾಡಿದ್ದವರ ವಿರುದ್ಧ ಮಧ್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರತ್ಲಾಮ್ ನಗರದ ಕಂಟೈನ್‌ಮೆಂಟ್ ಝೋನ್ ನಲ್ಲಿರುವ ತನ್ನ ಮನೆಯಲ್ಲಿ ಕೋವಿಡ್ ಸೋಂಕಿತ Read more…

ಒಂದೇ ವಾರದಲ್ಲಿ ಪುಣೆಯ 232 ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು..!

ಭಾರತದಲ್ಲಿ ಕೋವಿಡ್-19 ಪ್ರಕರಣಗಳು ನಿಯಂತ್ರಣಕ್ಕೆ ಸಿಗದೆ ಹೆಚ್ಚಳವಾಗುತ್ತಿವೆ. ಈ ನಡುವೆ ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಮುಂಚೂಣಿ ಕಾರ್ಯಕರ್ತರಲ್ಲಿ ಸೋಂಕು ಹೆಚ್ಚಾಗುತ್ತಿದೆ. ಪೊಲೀಸ್ ಪಡೆಯಲ್ಲೂ ಸೋಂಕು ಹೆಚ್ಚಳವಾಗಿದ್ದು, ಮಹಾರಾಷ್ಟ್ರದ Read more…

VIDEO: ದೋಣಿ ವಿಹಾರದ ವೇಳೆ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ಮಹಿಳೆ, ಮುಳುಗುತ್ತಿದ್ದವಳನ್ನ ರಕ್ಷಿಸಿದ ಮುಂಬೈ ಪೊಲೀಸ್

ಸಮುದ್ರದಲ್ಲಿ ಮುಳುಗುತ್ತಿದ್ದ ಮಹಿಳೆಯೊಬ್ಬರನ್ನ ಮುಂಬೈ ಪೊಲೀಸರು ರಕ್ಷಿಸಿದ್ದಾರೆ. ಭಾನುವಾರ ಈ ಘಟನೆ ನಡೆದಿದೆ. ಮುಂಬೈನ ಗೇಟ್‌ವೇ ಆಫ್ ಇಂಡಿಯಾ ಬಳಿ ಪ್ರವಾಸಿಗ ಮಹಿಳೆ ದೋಣಿ ವಿಹಾರ ಮಾಡುತ್ತಿದ್ದಾಗ ಸಮುದ್ರಕ್ಕೆ Read more…

ದೆಹಲಿ ಪೊಲೀಸ್ ಪಡೆಗೆ ಕೊರೋನಾ ಕಾಟ, 300 ಸಿಬ್ಬಂದಿಗೆ ಸೋಂಕು

ರಾಷ್ಟ್ರ ರಾಜಧಾನಿಯಲ್ಲಿ ಕೊರೋನ ವೈರಸ್ ದಿನೇದಿನೇ ಉಲ್ಬಣವಾಗ್ತಿದೆ. ಹೀಗಿರುವಾಗ ಕ್ರೈಮ್ ಬ್ರಾಂಚ್ ನ ಹೆಚ್ಚುವರಿ ಪೊಲೀಸ್ ಕಮಿಷನರ್ ಸೇರಿದಂತೆ 300 ಕ್ಕೂ ಹೆಚ್ಚು ದೆಹಲಿ ಪೊಲೀಸ್ ಸಿಬ್ಬಂದಿ ಕೋವಿಡ್ Read more…

ಬೆಂಗಳೂರಲ್ಲಿ ಹೆಚ್ಚಾಯ್ತು ಬೈಕ್ ಕಳ್ಳರ ಹಾವಳಿ, ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಕೈಚಳಕ

ಬೆಂಗಳೂರಿನಲ್ಲಿ ಬೈಕ್ ಕಳ್ಳತನ ಅನ್ನೋದು ಸಾಮಾನ್ಯ ಅನ್ನವಷ್ಟು ಹೆಚ್ಚಾಗಿ ಹೋಗಿದೆ‌. ಆದರೆ ಕೊರೋನಾ ಹಾಗೂ ಲಾಕ್ ಡೌನ್ ನಿಂದ ಕಮ್ಮಿಯಾಗಿದ್ದ ಬೈಕ್ ಕಳ್ಳರ ಹಾವಳಿ ಮತ್ತೆ ಶುರುವಾಗಿದೆ. ನಗರದ Read more…

ಗ್ರೇಟ್ ಎಸ್ಕೇಪ್: ಚಲಿಸುತ್ತಿದ್ದ ಕಾರಿನಿಂದಲೇ ಪರಾರಿಯಾದ ಕೈದಿ..!

ಚಲನಚಿತ್ರ ಒಂದರಲ್ಲಿ ಮರುಸೃಷ್ಟಿಸಬಹುದಾದಂತಹ ಘಟನೆಯೊಂದು ಬ್ರೆಜಿಲ್ ನಲ್ಲಿ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಪೊಲೀಸ್ ಕಾರಿನಿಂದ ಕೈದಿಯೊಬ್ಬ ಎಸ್ಕೇಪ್ ಆಗಿರುವ ಘಟನೆಯ ವಿಡಿಯೋ ವೈರಲ್ ಆಗುತ್ತಿದೆ.‌ ಆ ವ್ಯಕ್ತಿ‌ ಕೈಗೆ Read more…

ಬುಲ್ಲಿ ಬಾಯ್ ʼಮಾಸ್ಟರ್‌ ಮೈಂಡ್ʼ ಕುರಿತು ಮತ್ತಷ್ಟು ಸ್ಪೋಟಕ ಮಾಹಿತಿ ಬಹಿರಂಗ

ಬುಲ್ಲಿ ಬಾಯ್‌ ಆಪ್ ಪ್ರಕರಣದ ಪ್ರಮುಖ ಆಪಾದಿತ, 21-ವರ್ಷ ವಯಸ್ಸಿನ ಇಂಜಿನಿಯರಿಂಗ್ ವಿದ್ಯಾರ್ಥಿ ನೀರಜ್ ಬಿಷ್ಣೋಯ್‌‌ನ ಇನ್ನಷ್ಟು ಮಜಲುಗಳು ತನಿಖೆ ವೇಳೆ ಹೊರಬರತೊಡಗಿವೆ. ’ಸುಲ್ಲಿಡೀಲ್ಸ್’ ಹೆಸರಿನ ಟ್ವಿಟರ್‌ ಹ್ಯಾಂಡಲ್‌ Read more…

ಜೀವಾವಧಿ ಶಿಕ್ಷೆಗೊಳಗಾಗಿರುವ ಖೈದಿಯನ್ನು ಚುಂಬಿಸಿದ ಜಡ್ಜ್: ವಿಡಿಯೋ ವೈರಲ್

ಜೀವಾವಧಿ ಶಿಕ್ಷೆಗೊಳಗಾಗಿ ಕಂಬಿ ಎಣಿಸುತ್ತಿದ್ದ ಅಪರಾಧಿಯನ್ನು ನ್ಯಾಯಾಧೀಶರು ಚುಂಬಿಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಭಾರಿ ವೈರಲ್ ಆಗಿದೆ. ಜೊತೆಗೆ ಸಾಕಷ್ಟು ಟೀಕೆಗಳು ಕೇಳಿಬಂದಿವೆ ಅರ್ಜೆಂಟೀನಾದಲ್ಲಿ ನಡೆದ ಘಟನೆ Read more…

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗೆ ನೆರವಾಯ್ತು ಗೂಗಲ್ ಮ್ಯಾಪ್..!

ನೀವು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ದಾರಿಹೋಕರಲ್ಲಿ ಕೇಳಿಕೊಂಡು ಹೋಗಬೇಕಿಲ್ಲ. ಗೂಗಲ್ ಮ್ಯಾಪ್ ಬಳಸಿ ನಿಮ್ಮ ದಾರಿಯನ್ನು ಕಂಡುಕೊಳ್ಳಬಹುದು ಎಂಬುದು ನಿಮಗೆ ಗೊತ್ತೇ ಇದೆ. ಕೆಲವೊಮ್ಮೆ ಗೂಗಲ್ Read more…

ಪೊಲೀಸರ ಮಧ್ಯೆ ಸಮನ್ವಯತೆ ಕೊರತೆ; ಒಂದೇ ಠಾಣೆಯಲ್ಲಿನ ಎಲ್ಲ ಸಿಬ್ಬಂದಿಗಳ ವರ್ಗಾವಣೆ

ದಕ್ಷಿಣ ಕನ್ನಡ : ಜನರು ತಮಗಾದ ಅನ್ಯಾಯ ಸರಿಪಡಿಸಬೇಕೆಂದು ಪೊಲೀಸ್ ಠಾಣೆ ಮೆಟ್ಟಿಲು ಏರುತ್ತಾರೆ. ಆದರೆ, ಅಲ್ಲಿಯೇ ಸಮನ್ವಯತೆ ಹಾಗೂ ಹೊಂದಾಣಿಕೆಯ ಕೊರತೆ ಇದ್ದರೆ, ನ್ಯಾಯ ಸಿಗುವುದು ಕನಸೇ Read more…

BREAKING: ಬೆಂಗಳೂರಿನ ಬಸವೇಶ್ವರ ಕಾಲೇಜಿನಲ್ಲಿ ಕೊರೊನಾ ಬ್ಲಾಸ್ಟ್, 14 ವಿದ್ಯಾರ್ಥಿಗಳಿಗೆ ಸೋಂಕು

ಕಳೆದ ವಾರದಿಂದ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಸಿಗುತ್ತಿಲ್ಲ. ದಿನೇ ದಿನೇ ಹೆಚ್ಚಾಗುತ್ತಿರುವ ಪಾಸಿಟಿವಿಟಿ ರೇಟ್, ಜೊತೆಗೆ ಸಾವಿರಾರು ಪ್ರಕರಣಗಳು ವರದಿಯಾಗುತ್ತಿವೆ. ಇಂದು ನಗರದ ಕಾಲೇಜು ಒಂದರಲ್ಲಿ ಕೊರೋನಾ ಪತ್ತೆಯಾಗಿದ್ದು, Read more…

ಸೈಬರ್ ಕಳ್ಳರಿಂದ ಮಹಾವಂಚನೆ, 95 ಲಕ್ಷ ರೂ. ಕಳೆದುಕೊಂಡ ಮಾಜಿ ಸೈನಿಕ..!

ಭುವನೇಶ್ವರದ ಮಾಜಿ ಸೈನಿಕರೊಬ್ಬರು ಸೈಬರ್ ವಂಚನೆಗೆ ಬಲಿಯಾಗಿದ್ದು, ಕಷ್ಟಪಟ್ಟು ಸಂಪಾದಿಸಿದ 95 ಲಕ್ಷ ರೂ.ಗಳನ್ನ ಕಳೆದುಕೊಂಡಿದ್ದಾರೆ. ವಂಚನೆಗೆ ಒಳಗಾದ ಸುಭಾಷ್ ನಂದಾ, ನಿವೃತ್ತ ರಕ್ಷಣಾಧಿಕಾರಿ. ಸುಭಾಷ್ ರವರು 2011 Read more…

EXCLUSIVE: ಪ್ರಧಾನಿ ಸಂಚರಿಸುವ ಮಾರ್ಗದ ಮಾಹಿತಿ ಪೊಲೀಸರಿಂದಲೇ ಸೋರಿಕೆ, ಖಚಿತಪಡಿಸಿದ ಭಾರತೀಯ ಕಿಸಾನ್​ ಯೂನಿಯನ್ ಮುಖಂಡರು

ದೇಶದಲ್ಲಿ ನಡೆದ ಅತೀ ದೊಡ್ಡ ಭದ್ರತಾ ಲೋಪದ ಹಿನ್ನೆಲೆಯಲ್ಲಿ ನಿನ್ನೆ ಪ್ರಧಾನಿ ಮೋದಿ ಅವರ ಬೆಂಗಾವಲು ಪಡೆ ಫಿರೋಜ್​ಪುರದಲ್ಲಿ ಪ್ರತಿಭಟನಾ ನಿರತ ರೈತರ ದಿಗ್ಬಂಧನದಿಂದಾಗಿ ಫ್ಲೈಓವರ್​ನಲ್ಲಿ ಸಿಲುಕಿಕೊಂಡಿತ್ತು. ಭದ್ರತಾ Read more…

ಹೃದಯಾಘಾತಕ್ಕೆ ಬಲಿಯಾದ ಪೊಲೀಸ್ ಹೆಡ್ ಕಾನ್ಸ್ ಟೇಬಲ್

ಮಂಗಳೂರು : ಪೊಲೀಸ್ ಮುಖ್ಯ ಪೇದೆ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ತೀರ್ಥಹಳ್ಳಿಯಲ್ಲಿ ಮಂಗಳವಾರ ರಾತ್ರಿಯೇ ನಡೆದಿದೆ ಎನ್ನಲಾಗಿದ್ದು, ಮೃತರು ಮೂಡಬಿದಿರೆ ಪೊಲೀಸ್ Read more…

ಮಹಿಳೆಯರ ಚಿತ್ರಗಳನ್ನು ಶೇರ್‌ ಮಾಡುತ್ತಿದ್ದ 21ವರ್ಷದ ವಿದ್ಯಾರ್ಥಿ ಅರೆಸ್ಟ್

ಟ್ವಿಟರ್‌ ಹ್ಯಾಂಡಲ್ ಮೂಲಕ ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಆಕ್ಷೇಪಾರ್ಹವಾಗಿ ತೋರುತ್ತಿದ್ದ ಅಪ್ಲಿಕೇಶನ್ ಒಂದರ ಲಿಂಕ್‌ಗಳನ್ನು ಶೇರ್‌ ಮಾಡುತ್ತಿದ್ದ ಆಪಾದನೆ ಮೇಲೆ ಬೆಂಗಳೂರು ಮೂಲದ 21 ವರ್ಷ ವಯಸ್ಸಿನ ವಿದ್ಯಾರ್ಥಿಯನ್ನು Read more…

ವಿದ್ಯಾರ್ಥಿ ಸೋಗಿನಲ್ಲಿ ನೂರಾರು ವಿಮಾನ ಪ್ರಯಾಣಿಕರನ್ನ ವಂಚಿಸಿದ್ದ ಖತರ್ನಾಕ್ ಅಂದರ್

ವಿಮಾನ ಪ್ರಯಾಣಿಕರನ್ನೆ ಟಾರ್ಗೆಟ್ ಮಾಡಿಕೊಂಡು ವಿದ್ಯಾರ್ಥಿ ಸೋಗಿನಲ್ಲಿ ವಂಚಿಸುತ್ತಿದ್ದ ವ್ಯಕ್ತಿಯೋರ್ವನನ್ನ ದೆಹಲಿ ಪೊಲೀಸರು ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತನನ್ನ, ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಮಾಡೆಲಾ ವೆಂಕಟ ದಿನೇಶ್ Read more…

ವಿಕ್ಕಿಕೌಶಲ್ ವಿರುದ್ಧ ದೂರು, ಎರಡೇ ದಿನದಲ್ಲಿ ಸಮಸ್ಯೆ ಬಗೆಹರಿಸಿದ ಪೊಲೀಸರು

ಎರಡು ದಿನಗಳ ಹಿಂದೆ ಇಂದೋರ್ ನ ನಿವಾಸಿಯೊಬ್ಬರು ತಮ್ಮ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯನ್ನು ಅಕ್ರಮವಾಗಿ ಬಳಸಿದ್ದಾರೆ ಎಂದು, ವಿಕ್ಕಿ ಕೌಶಲ್ ಅವರ ಲುಕ್ಕಾಚುಪ್ಪಿ2 ಚಿತ್ರತಂಡದ ವಿರುದ್ಧ ದೂರು Read more…

ವಿಭಿನ್ನವಾಗಿ ಕ್ರಿಸ್ಮಸ್ ಟ್ರೀ ಅಲಂಕರಿಸಿದ ವ್ಯಕ್ತಿಗೆ ಜೈಲುಶಿಕ್ಷೆ..! ಅಷ್ಟಕ್ಕೂ ಆಗಿದ್ದೇನು ಗೊತ್ತಾ..?

ಲಂಡನ್: ಮನೆಯಲ್ಲಿ ಕ್ರಿಸ್ಮಸ್ ಮರದ ಅಲಂಕಾರ ಮಾಡಿದ್ದರೆ ಯಾರಾದ್ರೂ ಅರೆಸ್ಟ್ ಆಗ್ತಾರಾ? ಖಂಡಿತ, ಇಲ್ಲ ಎನ್ನಬಹುದು. ಆದರೆ, ನಕ್ಷತ್ರ, ಬಾಬಲ್ಸ್, ಲೈಟಿಂಗ್ಸ್ ಅಲಂಕಾರ ಮಾಡುವುದನ್ನು ಬಿಟ್ಟು ಯಾರಾದ್ರೂ ಹಣ Read more…

ಕಾರಿನಲ್ಲಿದ್ದ ಮಗುವನ್ನ ರಕ್ಷಿಸಲು ಹೋಗಿ ಬೇಸ್ತುಬಿದ್ದ ಪೊಲೀಸ್…!

ಯುಕೆಯ ಕ್ಲೀವ್‌ಲ್ಯಾಂಡ್ ಪೊಲೀಸ್ ಅಧಿಕಾರಿಗಳು ಕಾರಿನೊಳಗಿದ್ದ ಮಗುವನ್ನು ರಕ್ಷಿಸಲು ಹೋಗಿ ಮುಜುಗರಕ್ಕೊಳಗಾಗಿದ್ದಾರೆ. ಕಾರಿನಲ್ಲಿ ಪುಟ್ಟ ಮಗು ಲಾಕ್ ಆಗಿದೆ ಎಂದು ಕರೆ ಬಂದಮೇಲೆ ಪೊಲೀಸ್ ಅಧಿಕಾರಿಗಳು ಕಾರ್ ನಿಂತಿದ್ದ Read more…

ಅಕ್ರಮ ನಂಬರ್ ಪ್ಲೇಟ್ ಬಳಕೆ…..?, ಲುಕ್ಕಾಚುಪ್ಪಿ 2 ಚಿತ್ರತಂಡದ ವಿರುದ್ಧ ಪೊಲೀಸ್ ಕಂಪ್ಲೆಂಟ್…..!

ಶೂಟಿಂಗ್ ಪೂರ್ಣಗೊಳ್ಳುವ ಮೊದಲೇ, ವಿಕ್ಕಿ ಕೌಶಲ್ ಮತ್ತು ಸಾರಾ ಅಲಿ ಖಾನ್ ಅಭಿನಯದ ಲುಕ್ಕಾ ಚುಪ್ಪಿ 2 ಪೊಲೀಸ್ ಠಾಣೆಗೆ ತಲುಪಿದೆ. ಇಂದೋರ್ ನ‌ ನಿವಾಸಿಯೊಬ್ಬರು ಈ ಚಿತ್ರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...